ಕೊರೋನಾ ವೈರಸ್ ಇನ್ನೂ ತನ್ನ ಕಬಂದಬಾಹುವನ್ನ ಚಾಚುತ್ತಲೇ ಇದೆ. ಮಾರ್ಚ್ ತಿಂಗಳ ಕೊನೆಯಲ್ಲಿ ಪ್ರಾರಂಭವಾದ ವೈರಸ್ ಅಕ್ಟೋಬರ್ ಬಂದರೂ ಕಡಿಮೆಯಾಗದೆ, ಇನ್ನೂ ಹೆಚ್ಚುತ್ತಲೆ ಇದೆ. ಮಾರ್ಚ್ ತಿಂಗಳಲ್ಲಿ ಕೊರೋನಾ ಹರಡುವಿಕೆಯ ಸರಪಳಿ ತುಂಡರಿಸಲು ಕೇಂದ್ರ ಸರ್ಕಾರ ಲಾಕ್‌ಡೌನ್ ನಿಯಮಾವಳಿಯನ್ನ ಜಾರಿಗೆ ತಂದಿತ್ತು. ಜನರು ಯಾರೂ ಅನಗತ್ಯವಾಗಿ ಓಡಾಡಬಾರದು, ಊರಿನಿಂದ ಊರಿಗೆ ಅಷ್ಟೆ ಅಲ್ಲ ಒಂದು ಏರಿಯಾದಿಂದ ಮತ್ತೊಂದು ಏರಿಯಾಗೆ ಹೋಗುವುದನ್ನು ಸಹ ನಿಷೇಧಿಸಿತ್ತು. ಅನಗತ್ಯ ಓಡಾಡಿದವರ ವಾಹನಗಳನ್ನ ಸಹ ಪೊಲೀಸ್ …
Read More »ವಿದ್ಯಾಗಮ ಯೋಜನೆಯಿಂದ ಸೋಂಕು ಬಂದಿದ್ದರೆ ಅದನ್ನು ನಿಲ್ಲಿಸೋಣ
ಬೆಂಗಳೂರು: ವಿದ್ಯಾಗಮ ಯೋಜನೆಯಿಂದ ಸೋಂಕು ಬಂದಿದ್ದರೆ ಅದನ್ನು ನಿಲ್ಲಿಸೋಣ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಮಗೆ ಮಕ್ಕಳು, ಶಿಕ್ಷಕರ ಆರೋಗ್ಯ ಮುಖ್ಯವಾಗಿದೆ ಎಂದು ಆತಂಕದಲ್ಲಿದ್ದ ಶಿಕ್ಷಕರು, ಪೋಷಕರಿಗೆ ಸಮಾಧಾನದ ಸುದ್ದಿ ನೀಡಿದ್ದಾರೆ. ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾಗಮ ಯೋಜನೆಯನ್ನು ನಿಲ್ಲಿಸಬೇಕೆಂಬ ಒತ್ತಾಯ ಕೇಳಿಬಂದಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವರು, ವಿದ್ಯಾಗಮ ಯೋಜನೆ ಕುರಿತಾಗಿ ಸರ್ಕಾರ ಚಿಂತನೆ ನಡೆಸಲಿದೆ. ತಜ್ಞರ ಸಮಿತಿ ವರದಿ …
Read More »ರಾಗಿಣಿ ಬೇಲ್ಗಾಗಿ ಹೈಕೋರ್ಟ್ ಮೊರೆ ಹೋಗಲು ಹಣವಿಲ್ಲದೇ, ಪೋಷಕರು ಪರದಾಟ
ಬೆಂಗಳೂರು : ಸ್ಯಾಂಡಲ್ವುಡ್ ಡ್ರಗ್ ಲಿಂಕ್ ಆರೋಪದಲ್ಲಿ ಜೈಲು ಸೇರಿರುವ ರಾಗಿಣಿ ದ್ವಿವೇದಿ ಬೇಲ್ಗಾಗಿ ಹಣವಿಲ್ಲದೇ ರಾಗಿಣಿ ಪೋಷಕರು ಪರದಾಡುತ್ತಿದ್ದಾರೆ ಅನ್ನೋ ಮಾಹಿತಿ ಅವರ ಆಪ್ತವಲಯದಿಂದ ಲಭ್ಯವಾಗಿದೆ. ಈ ಹಿಂದೆಯೇ ರಾಗಿಣಿ ಪೋಷಕರು, ವಕೀಲರಿಗೆ ಫೀಸ್ ಕೊಡುವ ಸಲುವಾಗಿ, ಹಣವಿಲ್ಲದೇ ತಾವು ವಾಸವಿದ್ದ ಫ್ಲಾಟ್ ಮಾರಲು ಮುಂದಾಗಿದ್ದರು. ಆದ್ರೆ, ಫ್ಲಾಟ್ ಮಾರಟಕ್ಕಿಟ್ಟು ಒಂದು ತಿಂಗಳಾದ್ರು, ಇನ್ನೂ ಸೇಲ್ ಆಗಿಲ್ಲ ಎನ್ನಲಾಗಿದೆ. ಸದ್ಯ ಪರಪ್ಪನ ಅಗ್ರಹಾರ ಸೇರಿರೋ ರಾಗಿಣಿ ಬೇಲ್ಗಾಗಿ ಹೈಕೋರ್ಟ್ …
Read More »ಚುನಾವಣೆಯಲ್ಲಿ ಸೋಶಿಯಲ್ ಮೀಡಿಯಾ ಪಾತ್ರ ಬಹಳ ಮುಖ್ಯ: ಡಿ.ಕೆ ಶಿವಕುಮಾರ್
ಬೆಂಗಳೂರು: ಆರ್.ಆರ್.ನಗರ, ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಸೋಶಿಯಲ್ ಮೀಡಿಯಾ ಘಟಕದ ಜತೆ ಸಭೆ ನಡೆಸಿದರು. ‘ಬೈಎಲೆಕ್ಷನ್‌ನಲ್ಲಿ ಸೋಶಿಯಲ್ ಮೀಡಿಯಾ ಸ್ಟ್ರಾಂಗ್ ಮಾಡಿ’ ಚುನಾವಣೆಯಲ್ಲಿ ಸೋಶಿಯಲ್ ಮೀಡಿಯಾದ ಪಾತ್ರ ಮುಖ್ಯ. ಸೋಶಿಯಲ್ ಮೀಡಿಯಾ ಇನ್ನಷ್ಟು ಌಕ್ಟಿವ್ ಆಗಬೇಕು. ಸೋಶಿಯಲ್ ಮೀಡಿಯಾದಲ್ಲಿ ಮಾರ್ಕೆಟಿಂಗ್ ಮಾಡ್ತಾರೆ. ಏನೂ ಮಾಡದಿದ್ರೂ ಬಿಜೆಪಿಯವ್ರು ಮಾರ್ಕೆಟಿಂಗ್ ಮಾಡ್ತಾರೆ. ನಾವು ಹಲವು ಬಾರಿ ಈ ವಿಚಾರದಲ್ಲಿ ಎಡವಿದ್ದೇವೆ. ಈಗ ಎಚ್ಚೆತ್ತುಕೊಳ್ಳದಿದ್ದರೆ ಕಷ್ಟವಾಗುತ್ತದೆ …
Read More »ರಾಗಿಣಿ, ಸಂಜನಾ ನ್ಯಾಯಾಂಗ ಬಂಧನ ವಿಸ್ತರಣೆ, ಇನ್ನೂ ಪರಪ್ಪನ ಜೈಲಿನಲ್ಲೇ ಇರಬೇಕು..
ಬೆಂಗಳೂರು: ಸ್ಯಾಂಡಲ್ವುಡ್ಗೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿಯ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. NDPS ವಿಶೇಷ ಕೋರ್ಟ್ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶ ಹೊರಡಿಸಿದೆ. ಕೋರ್ಟ್ ನಟಿಮಣಿಯರ ನ್ಯಾಯಾಂಗ ಬಂಧನವನ್ನು ಅಕ್ಟೋಬರ್ 23ರವರೆಗೆ ವಿಸ್ತರಿಸಿದೆ. ಸಂಜನಾ ಗಲ್ರಾನಿಯ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆಯಾಗಿರುವ ಹಿನ್ನೆಲೆಯಲ್ಲಿ ನಟಿ ಪರ ವಕೀಲ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಸದ್ಯ ಪರಪ್ಪನ ಅಗ್ರಹಾರ …
Read More »ರಾಜ್ಯ ಸರ್ಕಾರವು ತಂಬಾಕು ನಿಷೇಧದ ಕುರಿತಂತೆ ಮಹತ್ವದ ತೀರ್ಮಾನ ಕೈಗೊಂಡಿದ್ದು, ವಾರದೊಳಗೆ ತಂಬಾಕು ಉತ್ಪನ್ನಗಳ ನಿಷೇಧದ ಬಗ್ಗೆ ಸುಗ್ರೀವಾಜ್ಞೆ ಹೊರಡಿಸುವುದಾಗಿ ರಾಜ್ಯಪಾಲ ವಜುಬಾಯಿ ವಾಲಾ ಅವರಿಗೆ ರಾಜ್ಯ ಸರ್ಕಾರ ವರದಿ ಸಲ್ಲಿಸಿದೆ.
ಬೆಂಗಳೂರು : ರಾಜ್ಯ ಸರ್ಕಾರವು ತಂಬಾಕು ನಿಷೇಧದ ಕುರಿತಂತೆ ಮಹತ್ವದ ತೀರ್ಮಾನ ಕೈಗೊಂಡಿದ್ದು, ವಾರದೊಳಗೆ ತಂಬಾಕು ಉತ್ಪನ್ನಗಳ ನಿಷೇಧದ ಬಗ್ಗೆ ಸುಗ್ರೀವಾಜ್ಞೆ ಹೊರಡಿಸುವುದಾಗಿ ರಾಜ್ಯಪಾಲ ವಜುಬಾಯಿ ವಾಲಾ ಅವರಿಗೆ ರಾಜ್ಯ ಸರ್ಕಾರ ವರದಿ ಸಲ್ಲಿಸಿದೆ. ರಾಜ್ಯದಲ್ಲಿ ತಂಬಾಕು, ಗುಟ್ಕಾ ಹಾಗೂ ಇನ್ನಿತರ ಉತ್ಪನ್ನಗಳ ನಿಷೇಧದ ಬಗ್ಗೆ ಸಿಎಂ ಬಿ.ಎಸ್. ಯಡಿಯೂರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಕರೆಸಿ ರಾಜ್ಯಪಾಲರು ಚರ್ಚಿಸಿದ್ದರು. ಈ ಹಿನ್ನೆಲೆಯಲ್ಲಿ ಬುಧವಾರ ರಾಜ್ಯಪಾಲರನ್ನು ಭೇಟಿ ಮಾಡಿದ …
Read More »ಕೊರೊನಾ ಸೋಂಕಿನಿಂದ.. ಬರುತ್ತಿದೆ ದೃಷ್ಟಿ ದೋಷ!
ಬೆಂಗಳೂರು: ಕೊರೊನಾ ಸೋಂಕು ತಗುಲಿದ ಬಳಿಕ ದೃಷ್ಟಿ ದೋಷ ಉಂಟಾಗುತ್ತದೆ ಎಂಬ ಮತ್ತೊಂಧು ಆಘಾತಕಾರಿ ಮಾಃಇತಿ ಕೇಳಿಬಂದಿದೆ. ಕೊರೊನಾ ವೈರಸ್ನಿಂದ ಕಣ್ಣಿನ ರಕ್ತನಾಳಗಳು ಬ್ಲಾಕ್ ಆಗುತ್ತವೆ. ಕೊರೊನಾ ಸೋಂಕಿನಿಂದ ಕಣ್ಣಿನ ರಕ್ತನಾಳದಲ್ಲಿ ಸೋರಿಕೆಯಾಗುತ್ತದೆ. ಆರ್ಟರಿಸ್ ಭಾಗದಲ್ಲಿ ರಕ್ತ ಬ್ಲಾಕ್ ಆದ್ರೆ ದೃಷ್ಟಿ ಕಳೆದುಕೊಳ್ಳುವ ಆತಂಕವಿದೆ ಎಂದು ತಿಳಿದುಬಂದಿದೆ. ಇಷ್ಟು ದಿನ ಕೊರೊನಾ ವೈರಸ್ ಬಂದವರಿಗೆ ದೇಹ, ಹೃದಯ, ಉಸಿರಾಟಕ್ಕೆ ತೊಂದರೆ ಆಗುತ್ತೆ ಅಂತಾ ಮಾಹಿತಿ ಇತ್ತು. ಇದೀಗ ಕೊರೊನಾ ವೈರಸ್ ಜನ್ರ …
Read More »ಮಾದಕ’ ನಟಿ ಸಂಜನಾ ಜೈಲಿನಲ್ಲಿ ಬರ್ತ್ಡೇ ಅಚರಿಸಿಕೊಳ್ಳುತ್ತಿಲ್ಲ, ಯಾಕೆ ಗೊತ್ತಾ?
ಆನೇಕಲ್: ಸ್ಯಾಂಡಲ್ವುಡ್ ಡ್ರಸ್ಸ್ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲುಪಾಲಾಗಿರುವ ಮಾದಕ ನಟಿ ಸಂಜನಾ ಗಲ್ರಾನಿ ನಾಳೆ ಜೈಲಿನಲ್ಲಿಯೇ ಹುಟ್ಟುಹಬ್ಬ ಅಚರಿಸಿಕೊಳ್ಳಲು ಸಕಲ ಸಿದ್ಧತೆ ನಡೆಸಿದ್ದರು. ಆದ್ರೆ ಕೊನೆಯ ಕ್ಷಣದಲ್ಲಿ ಆ ಅವಕಾಶ ಅವರ ಕೈತಪ್ಪಿದೆ. ಸಂಜನಾ ಗಲ್ರಾನಿ ಬರ್ತ್ಡೇಗೆ ಜೈಲಿನಲ್ಲಿ ಅವಕಾಶ ನಿರಾಕರಿಸಲಾಗಿದೆ. ಸಂಜನಾ ಮತ್ತು ರಾಗಿಣಿ ದ್ವಿವೇದಿ ಸದ್ಯ ಜೈಲಿನ ಒಂದೇ ಕೊಠಡಿಯಲ್ಲಿದ್ದಾರೆ. ಅಕ್ಟೋಬರ್ 10ರಂದು ಬರ್ತ್ಡೇ ಆಚರಣೆಗೆ ಮನವಿಯನ್ನೂ ಸಲ್ಲಿಸಿದ್ದರು. ಇನ್ನು ಅವರ ಪೋಷಕರು ಮನೆಯಿಂದ ಮೂರು ಜೊತೆ …
Read More »ರಮೇಶ ಜಾರಕಿಹೊಳಿ ಮತ್ತೆ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಭೇಟಿ
ಬೆಳಗಾವಿ: ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಮತ್ತೆ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಭೇಟಿ ಮಾಡಿದ್ದಾರೆ. ಈ ಉಭಯ ನಾಯಕರ ಭೇಟಿ ಅಚ್ಚರಿಗೆ ಕಾರಣವಾಗಿದ್ದು, ಮಹಾರಾಷ್ಟ್ರದಲ್ಲಿಯೂ ಆಪರೇಷನ್ ಕಮಲಕ್ಕೆ ಕಸರತ್ತು ನಡೆದಿದೆಯಾ? ಎಂಬ ಕುತೂಹಲ ಕೆರಳಿಸಿದೆ. ಕಳೆದ ತಿಂಗಳಷ್ಟೇ ಫಡ್ನವಿಸ್ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿ ಬಂದಿದ್ದ ರಮೇಶ ಜಾರಕಿಹೊಳಿ, ಕೋವಿಡ್ ಹಾವಳಿ, ಲಾಕ್ ಡೌನ್ ನಿಂದಾಗಿ ಸಚಿವ ಸ್ಥಾನ ದೊರೆತ ಬಳಿಕ ಫಡ್ನವಿಸ್ …
Read More »ಚಿರು ಮತ್ತೆ ಉದಯಿಸುತ್ತಿದ್ದಾರೆ,: ಚಿರಂಜೀವಿ ಸರ್ಜಾ ಪತ್ನಿ ಮೇಘನಾ
ಬೆಂಗಳೂರು: ಇತ್ತೀಚೆಗಷ್ಟೆ ದಿವಗಂತ ನಟ ಚಿರಂಜೀವಿ ಸರ್ಜಾ ಪತ್ನಿ ಮೇಘನಾ ರಾಜ್ ಅವರ ಸೀಮಂತ ಶಾಸ್ತ್ರ ನಡೆದಿದೆ. ಇದರ ಬೆನ್ನಲ್ಲೆ ನಟಿ ಮೇಘನಾ ಚಿರು ಅಭಿಮಾನಿಗಳಿಗೆ ಗುಡ್‍ನ್ಯೂಸ್ ನೀಡಿದ್ದಾರೆ. ಚಿರಂಜೀವಿ ಸರ್ಜಾ ಅವರ ಕೊನೆಯ ಸಿನಿಮಾ ಶಿವಾರ್ಜುನ. ಈ ಸಿನಿಮಾ ಇದೇ ಅಕ್ಟೋಬರ್ 16ರಂದು ಶುಕ್ರವಾರ ಮತ್ತೆ ಬಿಡುಗಡೆಯಾಗುತ್ತಿದೆ. ಈ ಸಿಹಿಸುದ್ದಿಯನ್ನು ಚಿರು ಪತ್ನಿ ಮೇಘನಾ ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.ಚಿರು ಮತ್ತೆ ಉದಯಿಸುತ್ತಿದ್ದಾರೆ, ಅದಕ್ಕೆ ಕಾರಣ ಅಕ್ಟೋಬರ್ 16ರಂದು ಶಿವಾರ್ಜುನ …
Read More »