ಬೆಂಗಳೂರು: ರಾಜ್ಯದಲ್ಲಿ ಕೊರೊನಾ ರಣಕೇಕೆ ಮುಂದುವರಿದಿದ್ದು, ಇಂದು 10,228 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 6,57,705ಕ್ಕೆ ಏರಿಕೆಯಾಗಿದೆ. ಇಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ಪ್ರಕಾರ, 9,993 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 91 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ 9,461 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇಂದು ರಾಜ್ಯದಲ್ಲಿ 10,228 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 6,57,705 ಸೋಂಕಿತರ ಪೈಕಿ 1,15,151 …
Read More »7 ಲಕ್ಷ ಲಂಚ – ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಲೇಡಿ ತಹಶೀಲ್ದಾರ್
ಬೆಂಗಳೂರು: 7 ಲಕ್ಷ ಲಂಚ ಪಡೆಯುವ ವೇಳೆ ಮಹಿಳಾ ತಹಶೀಲ್ದಾರ್ ಒಬ್ಬರು ಎಸಿಬಿ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಕೆಜಿ ರೋಡ್‍ನಲ್ಲಿರುವ ತಹಶೀಲ್ದಾರ್ ಕಚೇರಿ ವಿಶೇಷ ಮಹಿಳಾ ತಹಶೀಲ್ದಾರ್ ಲಕ್ಷ್ಮೀ ಮತ್ತು ಕ್ಲರ್ಕ್ ಪ್ರಸನ್ನಕುಮಾರ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿಗಳು. ಅಜಂ ಪಾಷಾ ಎಂಬುವರ ಬಳಿ 7 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದ ವಿಶೇಷ ತಹಶೀಲ್ದಾರ್ ಲಕ್ಷ್ಮೀ, 5 ಲಕ್ಷ ಹಣ ಪಡೆಯುವಾಗ ರೇಡ್ ಹ್ಯಾಂಡ್ ಆಗಿ …
Read More »ಬರ್ತಡೇ ಬಾಯ್ ಧ್ರುವಾಗೆ ಅತ್ತಿಗೆ ಮಾಡಿದ ಪ್ರಾಮಿಸ್ ಏನು ಗೊತ್ತಾ…?
ಬೆಂಗಳೂರು: ಕಷ್ಟದಲ್ಲಿ ನೀನು ನನ್ನ ಜೊತೆ ನಿಂತಂತೆ ನಾನು ಎಂದಿಗೂ ನಿನ್ನ ಜೊತೆಯಲ್ಲೇ ನಿಲ್ಲುವೆ ಎಂದು ಹೇಳುವ ಮೂಲಕ ನಟಿ ಮೇಘನಾ ರಾಜ್ ಅವರು ಮೈದುನ ಧ್ರುವ ಸರ್ಜಾ ಅವರಿಗೆ ಹುಟ್ಟುಹಬ್ಬದ ವಿಶ್ ತಿಳಿಸಿದ್ದಾರೆ. ಇಂದು ಸ್ಯಾಂಡಲ್‍ವುಡ್‍ನ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರ ಹುಟ್ಟುಹಬ್ಬ. ಇಂದು ಧ್ರುವ ಅಣ್ಣ ಇಲ್ಲದ 32ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಧ್ರುವ ಹುಟ್ಟುಹಬ್ಬಕ್ಕೆ ವಿಶ್ ಮಾಡಿರುವ ಅತ್ತಿಗೆ ಮೇಘನಾ ಅವರು, ನಿನ್ನ ಅಣ್ಣ …
Read More »ಕೆಟ್ಟ ಮೇಲೆ ಬುದ್ದಿ ಬಂತು ಎನ್ನುವ ಹಾಗೆ ಕೊರೋನಾ ನಿಯಂತ್ರಣ ಸಂಬಂಧ ಮತ್ತೆ ಕಠಿಣ ನಿಯಮ ,ಯಾರಿಗೆ ಕೊರೊನಾ ಟೆಸ್ಟ್ ಕಡ್ಡಾಯ.. ?
ಬೆಂಗಳೂರು: ರಾಜ್ಯ ಸರ್ಕಾರ ಇಷ್ಟು ದಿನ ಮೈಮರೆತು ಕುಳಿತಿದ್ದ ಕಾರಣ ರಾಜ್ಯದಲ್ಲಿ ಕೊರೋನಾ ಆರ್ಭಟ ಹೆಚ್ಚಾಗುತ್ತಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಕಡಿಮೆ ಆಗುತ್ತಿದ್ದರೆ ರಾಜ್ಯದಲ್ಲಿ ಮಾತ್ರ ಕಳೆದ ಮೂರು ವಾರಗಳಿಂದ ತೀವ್ರತೆ ಶೇ.39ರಷ್ಟು ಹೆಚ್ಚಾಗಿದೆ. ಹೀಗಾಗಿ, ಕೆಟ್ಟ ಮೇಲೆ ಬುದ್ದಿ ಬಂತು ಎನ್ನುವ ಹಾಗೆ ಕೊರೋನಾ ನಿಯಂತ್ರಣ ಸಂಬಂಧ ಮತ್ತೆ ಕಠಿಣ ನಿಯಮಗಳಿಗೆ ಸರ್ಕಾರ ಮನಸ್ಸು ಮಾಡಿದಂತೆ ಕಾಣುತ್ತಿದೆ. ಸರ್ಕಾರದ ಬತ್ತಳಿಕೆಯಲ್ಲಿದ್ದ ಮತ್ತೆ ಹಳೇ ನಿಯಮಗಳನ್ನು ಒಂದೊಂದಾಗಿ ಜಾರಿ ಮಾಡುತ್ತಿದೆ.ಮೊನ್ನೆಯಷ್ಟೇ …
Read More »ಮಕಾಡೆ ಮಲಗಿಸಿ ದೊಡ್ಡ ಕಲ್ಲಿನಿಂದ ತಲೆಯನ್ನು ಸಂಪೂರ್ಣವಾಗಿ ಜಜ್ಜಿ ಕೊಲೆ
ಬೆಂಗಳೂರು: ರಾಗಿ ಹೊಲದಲ್ಲಿ ಮಕಾಡೆ ಮಲಗಿಸಿ ತಲೆ ಜಜ್ಜಿ ರೌಡಿ ಶೀಟರ್ ನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಅತ್ತಿಬೆಲೆ ಸಮೀಪದ ಅರೆಹಳ್ಳಿಯಲ್ಲಿ ನಡೆದಿದೆ. ಮೃತ ಯುವಕನನ್ನು ಅತ್ತಿಬೆಲೆ ಪೊಲೀಸ್ ಠಾಣೆಯ ರೌಡಿ ಶೀಟರ್ ಬಳ್ಳೂರು ಗ್ರಾಮದ ಶ್ರೀಕಾಂತ್ (30) ಎಂದು ಗುರುತಿಸಲಾಗಿದೆ. ಯಾರೋ ಈತನ ಮೇಲಿನ ಹಳೆ ದ್ವೇಷಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಪಾರ್ಟಿ ಮಾಡುವ ನೆಪದಲ್ಲಿ ಕರೆದುಕೊಂಡು ಹೋಗಿ ದೊಡ್ಡ …
Read More »ನನ್ನ ಹತ್ತಿರ ಹೆಲ್ಮೆಟ್ ಕೊಳ್ಳೋಕೂ ದುಡ್ಡಿಲ್ಲ. ಇನ್ನು ಮಾಸ್ಕ್ಗೆ ದಂಡ ಎಲ್ಲಿಂದ ಕಟ್ಟೋದು
ಬೆಂಗಳೂರು: ನಗರದಲ್ಲಿ ಮಾಸ್ಕ್ ಧರಿಸದವರಿಗೆ ಬಿಬಿಎಂಪಿ ಮಾರ್ಷಲ್ಗಳು ದಂಡ ವಿಧಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದ ಹಲವೆಡೆ ಮಾರ್ಷಲ್ಗಳು ಕಾರ್ಯಾಚರಣೆಗೆ ಮುಂದಾದರು. ಈ ನಡುವೆ ಸರ್ ನನ್ನ ಹತ್ತಿರ ಕಾಸಿಲ್ಲ. ಹಾಗಾಗಿ ಮಾಸ್ಕ್ ಕೊಳ್ಳೋಕೆ ಆಗ್ಲಿಲ್ಲ. ಬೇಕಿದ್ರೆ ನನ್ ಬ್ಯಾಗ್ ಚೆಕ್ ಮಾಡಿ ಅಂತಾ ಯುವಕನೊಬ್ಬ ಮಾರ್ಷಲ್ಗಳಿಗೆ ಹೇಳಿದ್ದಾನೆ. ಮಾರ್ಷಲ್ಗಳು ಪ್ರಶ್ನಿಸುತ್ತಿದ್ದಂತೆ ಜೇಬಿನಲ್ಲಿ ಕೈಹಾಕಿ ಮಾಸ್ಕ್ಗಾಗಿ ಹುಡುಕಾಟ ನಡೆಸಿದನು. ಬಳಿಕ ಮಾಸ್ಕ್ ಹಾಕಿಲ್ಲ, ಫೈನ್ ಕಟ್ಟಿ ಅಂತಿದ್ದ ಹಾಗೆ ಗಳಗಳನೆ ಅಳಲು …
Read More »2017-18ರಲ್ಲಿನ ಪ್ರಕರಣಗಳು ಈಗ ಮುಂದುವರಿದಿವೆ. ಸಿಬಿಐ ತನ್ನ ಕೆಲಸ ಮಾಡುತ್ತಿದೆ:R.ಅಶೋಕ್
ಬೆಂಗಳೂರು: ಡಿ.ಕೆ. ಶಿವಕುಮಾರ್ ಹೆಸರು ಬಳಸಿಕೊಂಡು ಗೆಲ್ಲುವ ಪರಿಸ್ಥಿತಿ ಬಿಜೆಪಿಗೆ ಬಂದಿಲ್ಲ ಎಂದು ವಿಧಾನಸೌಧದಲ್ಲಿ ಕಂದಾಯ ಸಚಿವ R.ಅಶೋಕ್ ಹೇಳಿದ್ದಾರೆ. 2017-18ರಲ್ಲಿನ ಪ್ರಕರಣಗಳು ಈಗ ಮುಂದುವರಿದಿವೆ. ಸಿಬಿಐ ತನ್ನ ಕೆಲಸ ಮಾಡುತ್ತಿದೆ. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆದ್ದೇ ಗೆಲ್ತಾರೆ ಅಂತಾ ಅಶೋಕ್ ಹೇಳಿದ್ದಾರೆ. 50 ಕೋಟಿ ತಂದು RSSನವರು ಖರ್ಚು ಮಾಡುತ್ತಿದ್ದಾರೆ ಎಂದು ನಿನ್ನೆ ಶಿರಾದಲ್ಲಿ ಮಾಜಿ ಸಿಎಂ HD ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿಯಾಗಿ ಅವರು …
Read More »ಮ್ಯಾನೇ ಜರ್ ಹುದ್ದೆ ತೊರೆದು ಸರಗಳ್ಳತನಕ್ಕೆ ಇಳಿದಿದ್ದ ವ್ಯಕ್ತಿ
ಬೆಂಗಳೂರು: ಶೋಕಿ ಜೀವನಕ್ಕಾಗಿ ಖಾಸಗಿ ಕಂಪನಿಯಲ್ಲಿನ ಮ್ಯಾನೇ ಜರ್ ಹುದ್ದೆ ತೊರೆದು ಸರಗಳ್ಳತನಕ್ಕೆ ಇಳಿದಿದ್ದ ವ್ಯಕ್ತಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಬನಶಂಕರಿ ನಿವಾಸಿ ತಮಿಳುನಾಡು ಮೂಲದ ಜಯಕುಮಾರ್ ಅಲಿಯಾಸ್ ಜಯ ಗಣಿ (42) ಬಂಧಿತ. ಆರೋಪಿ ಯಿಂದ 3.70 ಲಕ್ಷ ರೂ. ಮೌಲ್ಯದ 60 ಗ್ರಾಂ ಚಿನ್ನಾಭರಣ, 2 ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ ಎಂದು ಪೀಣ್ಯ ಪೊಲೀಸರು ತಿಳಿಸಿದ್ದಾರೆ. ಆ.8ರ ರಾತ್ರಿ ನೆಲಗದರನಹಳ್ಳಿ ಮುಖ್ಯ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಿದ್ದಗಂಗಮ್ಮ …
Read More »ಮಗಳ ಮದುವೆಗೆ ತಂದಿದ್ದ ಚಿನ್ನವನ್ನು ಜಪ್ತಿ ಮಾಡಿದ್ದು ನೋವಾಗಿದೆ ಎಂದು ಸ್ವಾಮೀಜಿ ಮುಂದೆ ಡಿಕೆ ಶಿವಕುಮಾರ್ ನೋವು ತೋಡಿಕೊಂಡಿದ್ದಾರೆ
ಬೆಂಗಳೂರು: ನಿನ್ನೆ ಇಡೀ ದಿನ ಸಿಬಿಐ ವಿಚಾರಣೆ ಎದುರಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ನಂಜಾವಧೂತ ಶ್ರೀಗಳು ಭೇಟಿ ಮಾಡಿ ಸಮಾಧಾನ ಹೇಳಿದ್ದಾರೆ. ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಭೇಟಿ ಮಾಡಿದ್ದ ನಂಜಾವಧೂತ ಶ್ರೀಗಳ ಬಳಿ ಡಿ.ಕೆ. ಶಿವಕುಮಾರ್ ಅವರು ನೋವು ಹೇಳಿಕೊಂಡಿದ್ದಾರೆ. ನಾನು ಕೆಪಿಸಿಸಿ ಅಧ್ಯಕ್ಷನಾಗಿದ್ದೇ ಬಿಜೆಪಿಯವರಿಗೆ ತಪ್ಪಾಗಿದೆ. ನಾನು ಆಯಕ್ಟೀವ್ ಆಗಿರುವುದನ್ನು ಬಿಜೆಪಿಯವರಿಗೆ ಸಹಿಸಲು ಆಗುತ್ತಿಲ್ಲ. ಈಗ ಸಿಬಿಐನವರು ದಾಳಿ ಮಾಡುವ ಅಗತ್ಯವಿರಲಿಲ್ಲ. ಉಪ ಚುನಾವಣೆ ಹಿನ್ನೆಲೆಯಲ್ಲಿಯೇ …
Read More »ಸಂಸದ ಡಿ.ಕೆ ಸುರೇಶ್ ಅವರಿಗೆ ಕೊರೊನಾ ಸೋಂಕು ದೃಢ
ಬೆಂಗಳೂರು: ಸಂಸದ ಡಿ.ಕೆ ಸುರೇಶ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ತಮ್ಮ ಸಂಪರ್ಕಕ್ಕೆ ಬಂದಿದ್ದ ಸಿಬಿಐ ಅಧಿಕಾರಿಗಳು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ. ನಿನ್ನೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಅವರ ಸಹೋದರ, ಸಂಸದ ಡಿ.ಕೆ ಸುರೇಶ್ ನಿವಾಸಗಳ ಮೇಲೆ ಸಿಬಿಐ ದಾಳಿ ನಡೆದಿತ್ತು. ಇದೀಗ ಡಿ.ಕೆ ಸುರೇಶ್ ತಮಗೆ ಕೊರೊನಾ ಪಾಸಿಟೀವ್ ಬಂದಿದೆ ಎಂದು ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಂಸದರು, ಕೊವಿಡ್-19 ಪರೀಕ್ಷೆಯಲ್ಲಿ …
Read More »