ಬೆಂಗಳೂರು: ಸಂಸದ ಡಿ.ಕೆ ಸುರೇಶ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ತಮ್ಮ ಸಂಪರ್ಕಕ್ಕೆ ಬಂದಿದ್ದ ಸಿಬಿಐ ಅಧಿಕಾರಿಗಳು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ. ನಿನ್ನೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಅವರ ಸಹೋದರ, ಸಂಸದ ಡಿ.ಕೆ ಸುರೇಶ್ ನಿವಾಸಗಳ ಮೇಲೆ ಸಿಬಿಐ ದಾಳಿ ನಡೆದಿತ್ತು. ಇದೀಗ ಡಿ.ಕೆ ಸುರೇಶ್ ತಮಗೆ ಕೊರೊನಾ ಪಾಸಿಟೀವ್ ಬಂದಿದೆ ಎಂದು ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಂಸದರು, ಕೊವಿಡ್-19 ಪರೀಕ್ಷೆಯಲ್ಲಿ …
Read More »B.J.P.ಕುತಂತ್ರಕ್ಕೆ ಹೆದರುವ ಮಗ ನಾನಲ್ಲ – DK ಶಿವಕುಮಾರ್ ಘರ್ಜನೆ
ಬೆಂಗಳೂರು: KPCC ಅಧ್ಯಕ್ಷ ಡಿ.ಕೆ ಶಿವಕುಮಾರ್ ಮನೆ ಮೇಲೆ CBI ಅಧಿಕಾರಿಗಳು ದಾಳೆ ನಡೆಸಿದ ಬಳಿಕ ಹೊರಬಂದ ಶಿವಕುಮಾರ್ ರೇಡ್ ಬಗ್ಗೆ ಮಾತನಾಡಿದರು. ಸದಾಶಿವನಗರದಲ್ಲಿರುವ ತಮ್ಮ ನಿವಾಸಿದಿಂದ ಹೊರಬಂದ ಶಿವಕುಮಾರ್ ರೇಡ್ ಬಗ್ಗೆ ಪ್ರತಿಕ್ರಿಯಿಸಿದರು. ನಿಮ್ಮ ಅಭಿಮಾನ, ಪ್ರೀತಿ ಮರೆಯಲು ಸಾಧ್ಯವಿಲ್ಲ. ಇಡೀ ದೇಶದ ಜನರು ನೋಡುತ್ತಿದ್ದಾರೆ. ಬೆಳಗ್ಗೆಯಿಂದ ಮನೆ ಮುಂದೆ ಅಥವಾ ರಸ್ತೆ ಇರಬಹುದು, ರಾಜ್ಯದಲ್ಲಿ, ಹೊರಗಡೆ ನನಗಾಗಿ ಮತ್ತು ಪಕ್ಷಕ್ಕೆ ಪ್ರೀತಿ ಅಭಿಮಾನ ತೋರಿಸಿದ ನಿಮ್ಮ ಋಣ …
Read More »ಸಿಬಿಐ ತನಿಖೆ ಚುರುಕಾಗುತ್ತಿದ್ದಂತೆ ವಿನಯ್ ಕುಲಕರ್ಣಿ ಬಿಜೆಪಿ ಸೇರಲು ಶತಪ್ರಯತ್
ಬೆಂಗಳೂರು: ರಾಜ್ಯ ಕಾಂಗ್ರೆಸ್ ನಾಯಕರಿಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದ್ದು, ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ಬಿಜೆಪಿ ಸೇರಲು ಸಿದ್ದತೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಜಿಲ್ಲಾ ಪಂಜಾಯತ್ ಸದಸ್ಯ ಯೋಗಿಶ್ ಗೌಡ ಕೊಲೆ ಪ್ರಕರಣ ಸಂಬಂಧ ಸಿಬಿಐ ತನಿಖೆ ಚುರುಕಾಗುತ್ತಿದ್ದಂತೆ ವಿನಯ್ ಕುಲಕರ್ಣಿ ಬಿಜೆಪಿ ಸೇರಲು ಶತಪ್ರಯತ್ನ ನಡೆಸುತ್ತಿದ್ದಾರೆ. ಬಿಜೆಪಿ ಸೇರುವ ಸಂಬಂಧ ಮೋಹನ್ ಭಾಗವತ್, ಸದಾನಂದಗೌಡ ಅವರನ್ನು ಭೇಟಿಯಾಗಲು ವಿನಯ್ ಕುಲಕರ್ಣಿ ಪ್ರಯತ್ನ ನಡೆಸಿದ್ದಾರೆ. ವಿನಯ್ ಕುಲಕರ್ಣಿಗೆ ಮೈಸೂರು …
Read More »ದಿವಂಗತ ಮುತ್ತಪ್ಪ ರೈ ಮಗನ ಮನೆ ಮೇಲೆ ಸಿಸಿಬಿ ದಾಳಿ
ರಾಮನಗರ: ಬೆಳ್ಳಂಬೆಳಗ್ಗೆ ದಿವಂಗತ ಮುತ್ತಪ್ಪ ರೈ ಮಗನ ಮನೆ ಮೇಲೆ ಸಿಸಿಬಿ ದಾಳಿ ಮಾಡಿದೆ.ಮುತ್ತಪ್ಪ ರೈಗೆ ಸೇರಿದ ಎರಡು ಕಡೆ ಸಿಸಿಬಿ ದಾಳಿ ಮಾಡಿದೆ. ಬಿಡದಿ ಮತ್ತು ಬೆಂಗಳೂರಿನ ವೈಯಾಲಿಕಾವಲ್ ಮನೆ ಸೇರಿದಂತೆ ವಿವಿಧ ಕಡೆಗಳಲ್ಲಿ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮುತ್ತಪ್ಪ ರೈ ಮಗ ರಿಕ್ಕಿ ಮನೆ ಮೇಲೆ ಸಿಸಿಬಿ ದಾಳಿ ಮಾಡಿದ್ದು, ಮನೆಯಲ್ಲಿ ಸಿಸಿಬಿ ಅಧಿಕಾರಿಗಳು ಶೋಧ ಕಾರ್ಯ ಮಾಡುತ್ತಿದ್ದಾರೆ. ಮುತ್ತಪ್ಪ ರೈ ಮಗ ಡಿಕ್ಕಿ ಡ್ರಗ್ …
Read More »ಶಿಕ್ಷಣ ಸಚಿವ ಸುರೇಶ್ ಕುಮಾರ್ ಗೆ ಕೊರೊನಾ ಪಾಸಿಟಿವ್
ಬೆಂಗಳೂರು: ಶಿಕ್ಷಣ ಸಚಿವ ಸುರೇಶ್ ಕುಮಾರ್ ಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಈ ವಿಚಾರವನ್ನು ಸಚುವರು ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ. ಕೋವಿಡ್ 19 ಧೃಢ ಪಟ್ಟಿರುವ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ನಾನು ಇನ್ನು ಕೆಲವು ದಿನಗಳ ಕಾಲ ಹೋಂ ಕ್ವಾರಂಟೈನ್ ನಲ್ಲಿ ಇರುತ್ತೇನೆ. ಯಾವುದೇ ಲಕ್ಷಣವಿಲ್ಲದಿರುವುದರಿಂದ ಯಾವುದೇ ರೀತಿ ಆತಂಕ ವಿಲ್ಲ ಎಂದು ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ. ಈ ಹಿಂದೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, …
Read More »ಕಾರಿನ ಟಯರ್ ಬ್ಲಾಸ್ಟ್ ಆದ ಪರಿಣಾಮ ಕಾರು ಡಿವೈಡರ್ ಮೇಲೆ ಹತ್ತಿರುವ ಘಟನೆ
ಬೆಂಗಳೂರು: ಕಾರಿನ ಟಯರ್ ಬ್ಲಾಸ್ಟ್ ಆದ ಪರಿಣಾಮ ಕಾರು ಡಿವೈಡರ್ ಮೇಲೆ ಹತ್ತಿರುವ ಘಟನೆ ಬೆಂಗಳೂರಿನಲ್ಲಿ ತಡರಾತ್ರಿ ನಡೆದಿದೆ. ಮೇಕ್ರಿ ಸರ್ಕಲ್ ಅಂಡರ್ ಪಾಸ್ ಬಳಿ ಈ ಘಟನೆ ನಡೆದಿದ್ದು, ಅವಘಡ ತಪ್ಪಿದಂತಾಗಿದೆ. ಹೊಸ ಕಾರನ್ನು ಓಡಿಸುತ್ತಿದ್ದ ವೇಳೆ ಅಂಡರ್ ಪಾಸ್‍ನಲ್ಲಿ ಇದ್ದಕ್ಕಿದ್ದಂತೆ ಕಾರಿನ ಟಯರ್ ಬ್ಲಾಸ್ಟ್ ಆಗಿದೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಮೇಲೆ ಹತ್ತಿದೆ.ಈ ಅವಘಡದಿಂದ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮಾಹಿತಿ …
Read More »ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಸಿಬಿಐ ದಾಳಿಗೆ ಕಾರಣ: ಡಿಕೆ ಬ್ರದರ್ಸ್
ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಸಿಬಿಐ ದಾಳಿಗೆ ಕಾರಣ ಅಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇರ ಆರೋಪ ಮಾಡಿದ್ದಾರೆ. ಅಲ್ಲದೆ 14 ಕಡೆ 140 ಜನರಿಗೆ ತೊಂದರೆ ಕೊಡಲಾಗ್ತಿದೆ. ನಾವು ಯಾವುದಕ್ಕೂ ಜಗ್ಗಲ್ಲ ಅಂತ ಡಿಕೆ ಬ್ರದರ್ಸ್ ಗುಡುಗಿದ್ದಾರೆ. ಸಿಬಿಐ ದಾಳಿ ಬಗ್ಗೆ ಡಿಕೆ ಬ್ರದರ್ಸ್ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಸಿಬಿಐಗೆ ಅನುಮತಿ ಕೊಡೋದು ಬೇಡ. ಇದರ ಬಗ್ಗೆ ಐಟಿ, ಸಿಐಡಿ ತನಿಖೆ ನಡೆಸಬಹುದು ಅಂತ …
Read More »ಈ ರಾಜಕಾರಣಕ್ಕೆ ಡಿಕೆ ಶಿವಕುಮಾರ್ ಹೆದರುವ ಮಗ ಅಲ್ಲ.ಯಾವುದಕ್ಕೂ ಜಗ್ಗಲ್ಲ: ಡಿಕೆಶಿ
ಬೆಂಗಳೂರು: ಈ ರಾಜಕಾರಣಕ್ಕೆ ಡಿಕೆ ಶಿವಕುಮಾರ್ ಹೆದರುವ ಮಗ ಅಲ್ಲ. ಇದು ಸದ್ಯಕ್ಕೆ ಮುಗಿಯುವುದಿಲ್ಲ. ಚುನಾವಣೆ ನಡೆಯುವವರೆಗೂ ಇರುತ್ತದೆ ಎಂದು ಡಿಕೆಶಿ ಹೇಳಿದ್ದಾರೆ ಸಿಬಿಐ ದಾಳಿ ಬಳಿಕ ನಿವಾಸದಿಂದ ಹೊರಬಂದು ಕಾರ್ಯರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, 30 ವರ್ಷಗಳಿಂದ ಇರುವ ಎಲ್ಲ ಮಂತ್ರಿಗಳು ಹರಿಶ್ಚಂದ್ರನ ಮೊಮ್ಮಕ್ಕಳು. ಈಗ ನನಗೆ ರಾಜಕೀಯವಾಗಿ ತೊಂದರೆ ನೀಡುತ್ತಿದ್ದರಲ್ಲ ಅವರೆಲ್ಲ ಚೆನ್ನಾಗಿರಲಿ ಎಂದರು.ನಾನು ನನ್ನ ಸಹೋದರ, ಕುಟುಂಬ ಮತ್ತು ಕಾಂಗ್ರೆಸ್ ಪಕ್ಷ ನಿಮ್ಮ ಅಭಿಮಾನಕ್ಕೆ ತಲೆ …
Read More »57 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಸಿಬಿಐ ಪ್ರಕಟಣೆ/ಡಿಕೆಶಿ ಬೆನ್ನಿಗೆ ನಿಲ್ಲದ ಎಚ್ ಡಿಕೆ
ಬೆಂಗಳೂರು – ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಮನೆಯ ಮೇಲೆ ದಾಳಿ ಮಾಡಿದ ಸಂದರ್ಭದಲ್ಲಿ 57 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಸಿಬಿಐ ಪ್ರಕಟಣೆ ನೀಡಿದೆ. ತಮ್ಮ ಮನೆಯಲ್ಲಿ ಯಾವುದೇ ನಗದು ಸಿಕ್ಕಿಲ್ಲ ಎಂದು ಡಿ.ಕೆ.ಶಿವಕುಮಾರ ಪತ್ರಿಕಾಗೋಷ್ಠಿಯಲ್ಲಿ ಹೇಳುತ್ತಿರುವ ಸಂದರ್ಭದಲ್ಲೇ ಸಿಬಿಐ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದೆ. 14 ಕಡೆಗಳಲ್ಲಿ ದಾಳಿ ಮಾಡಲಾಗಿದೆ. 74.93 ಕೋಟಿ ರೂ. ಅಕ್ರಮ ಆಸ್ತಿ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದಬ ಸಿಬಿಐ ತಿಳಿಸಿದೆ.
Read More »ಬಿಜೆಪಿಯ ಗೊಡ್ಡು ಬೆದರಿಕೆಗಳಿಗೆ ಜಗ್ಗಲ್ಲ, ಕುಗ್ಗಲ್ಲ – ಸಿಬಿಐ ದಾಳಿಗೆ ಡಿ.ಕೆ ಸುರೇಶ್ ಪ್ರತಿಕ್ರಿಯೆ
ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಕಡೆಯಿಂದ ಬಂದ ಇಂತಹ ಗೊಡ್ಡು ಬೆದರಿಕೆಗಳಿಗೆ ಜಗ್ಗುವುದಾಗಲಿ ಮತ್ತು ಕುಗ್ಗುವುದಾಗಲಿ ದೂರದ ಮಾತು ಎಂದು ಸಿಬಿಐ ದಾಳಿಗೆ ಡಿ.ಕೆ.ಸುರೇಶ್ ಪ್ರತಿಕ್ರಿಯಿಸಿದ್ದಾರೆ. ಡಿ.ಕೆ.ಸುರೇಶ್ ಟ್ವೀಟ್ ಮಾಡುವ ಮೂಲಕ ಸಿಬಿಐ ದಾಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. “ಇಂದು ಮುಂಜಾನೆಯ ವೇಳೆಗೆ ನಮ್ಮ ಮನೆಯ ಮೇಲೆ ಸಿಬಿಐ ದಾಳಿ ನಡೆದಿದೆ. ಕಾನೂನಿನ ಚೌಕಟ್ಟಿನಲ್ಲಿ ಅಧಿಕಾರಿಗಳಿಗೆ ಎಲ್ಲಾ ರೀತಿಯಲ್ಲೂ ನಮ್ಮ ಕಡೆಯಿಂದ ಸಂಪೂರ್ಣವಾದ ಸ್ಪಂದನೆ ಸಿಕ್ಕಿದೆ. ಮುಂದೆಯೂ ಸಹ ಸಿಗಲಿದೆ” …
Read More »