ಬೆಂಗಳೂರು: ಎಸೆಸೆಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ಅಭ್ಯರ್ಥಿ ಗಳಿಗೆ ಸೆಪ್ಟಂಬರ್‌ನಲ್ಲಿ ಪೂರಕ ಪರೀಕ್ಷೆ ನಡೆಯಲಿದ್ದು, ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ಕಾರಣಗಳಿಂದ ಗೈರುಹಾಜರಾದ ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ನೋಂದಾಯಿಸಿಕೊಳ್ಳಬಹುದು. ಅವರನ್ನು ಪ್ರಥಮ ಅವಕಾಶ ಎಂದು ಪರಿಗಣಿಸಲಾಗುವುದು. ಅದೇ ರೀತಿ, ಈ ಪ್ರಕರಣಗಳಿಂದ ವಿದ್ಯಾರ್ಥಿಗಳು ಕೆಲ ವಿಷಯಗಳಿಗೆ ಹಾಜರಾಗಿ, ಹಲವು ವಿಷಯಗಳಿಗೆ ಗೈರುಹಾಜರಾದರೂ, ಪೂರಕ ಪರೀಕ್ಷೆಯಲ್ಲಿ ನೋಂದಾಯಿಸಿಕೊಂಡರೆ, ಅಂಥವರನ್ನೂ ಪ್ರಥಮ ಅವಕಾಶ ಎಂದು ಪರಿಗಣಿಸಲಾಗುವುದು. ಆದರೆ, ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗಿಲ್ಲದಿರುವ ಬಗ್ಗೆ ಸ್ವತಃ ವಿದ್ಯಾರ್ಥಿಗಳ ಪೋಷಕರ …
Read More »ಜನರ ಬಳಿ ಕ್ಷಮೆ ಕೇಳಿದ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ
ಬೆಂಗಳೂರು: ಪುಲಿಕೇಶಿ ನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರು ತನ್ನ ಕ್ಷೇತ್ರದ ಜನರ ಬಳಿ ಸಾರ್ವಜನಿಕವಾಗಿ ಕ್ಷಮೆ ಕೇಳಿದ್ದಾರೆ. ಇಂದು ಪುಂಡರ ಕೃತ್ಯಕ್ಕೆ ಬಲಿಯಾಗಿರುವ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಮನೆಯನ್ನು ಮಹಜರ್ ಮಾಡಲು ಪೊಲೀಸರು ಆಗಮಿಸಿದ್ದರು. ಜೊತೆಗೆ ಸುಟ್ಟ ವಾಹನಗಳು ಹಾನಿಯಾಗಿರುವ ಸಾರ್ವಜನಿಕ ಆಸ್ತಿಪಾಸ್ತಿಗಳ ವೀಕ್ಷಣೆ ಮಾಡಿದರು. ಈ ವೇಳೆ ಬಿಗಿ ಪೊಲೀಸ್ ಭದ್ರತೆಯಲ್ಲಿ ಅಖಂಡ ಶ್ರೀನಿವಾಸ್ ಅವರು ಮನೆ ನೋಡಲು ಬಂದಿದ್ದರು. ಈ ವೇಳೆ …
Read More »ಗಲಭೆಯ 7ನೇ ಆರೋಪಿ ಸಚಿವ ಕೆಜೆ ಜಾರ್ಜ್ ಅವರ ಜೊತೆ ಸುತ್ತಾಡಿದ ವಿಡಿಯೋ ಈಗ ಲಭ್ಯ
ಬೆಂಗಳೂರು: ಎಫ್‌ಬಿ ಪೋಸ್ಟ್‌ನಿಂದ ಹೊತ್ತಿ ಉರಿದ ಬೆಂಗಳೂರು ಪ್ರಕರಣದ ಮುಖ್ಯ ಆರೋಪಿಯೊಬ್ಬ ಮಾಜಿ ಗೃಹ ಸಚಿವ ಕೆಜೆ ಜಾರ್ಜ್ ಅವರ ಜೊತೆ ಸುತ್ತಾಡಿದ ವಿಡಿಯೋ ಈಗ ಲಭ್ಯವಾಗಿದೆ.ಹೌದು. ನಾಗವಾರ ವಾರ್ಡ್‌ನ ಕಾಂಗ್ರೆಸ್ ಪಾಲಿಕೆ ಸದಸ್ಯೆ ಇರ್ಷಾದ್ ಬೇಗಂ ಪತಿ ಖಲೀಂ ಪಾಷಾ ಬೆಂಗಳೂರು ಗಲಭೆಯ 7ನೇ ಆರೋಪಿಯಾಗಿದ್ದಾನೆ. ಗಲಾಟೆ ನಡೆದ ರಾತ್ರಿ ಈತನ ಬಂಧನಕ್ಕೆ ಪೊಲೀಸರು ಹುಡುಕಾಟ ನಡೆಸಿದ್ದರು. ಆದರೆ ಈತ ಮನೆಯಲ್ಲಿ ಇರಲಿಲ್ಲ. ಆದರೆ ಖಲೀಂ ಜಾರ್ಜ್ ಜೊತೆ …
Read More »ನಾವು ಮನುಷ್ಯರ ಪರ ಅಂತಾ ಟಾಂಗ್ ಕೊಟ್ಟ ಸಿದ್ದರಾಮಯ್ಯ
ಬೆಂಗಳೂರು: ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ದಲಿತರ ಪರವೋ ಅಥವಾ ಭಯೋತ್ಪಾದಕರ ಪರವೋ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದು, ನಾವು ಮನುಷ್ಯರ ಪರ ಅಂತಾ ಟಾಂಗ್ ಕೊಟ್ಟಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿ ಟ್ವೀಟ್ ಮಾಡಿರೋ ವಿಪಕ್ಷ ನಾಯಕ ಸಿದ್ದರಾಮಯ್ಯ.. ಕಟೀಲ್ ಅವರೇ, ನಾವು ಮನುಷ್ಯರ ಪರ, ಮನುಷ್ಯ ವಿರೋಧಿಗಳ ಪರ ಅಲ್ಲ. ನಾವು ದೀಪ ಹಚ್ಚುವವರ ಪರ, ಬೆಂಕಿ ಹಚ್ಚುವವರ ಪರ …
Read More »ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ
ಬೆಂಗಳೂರು: ಕರ್ನಾಟಕ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಅವರಿಗೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಶುಭ ಕೋರಿದರು. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ , ಸಾರಿಗೆ ಸಚಿವ ಲಕ್ಷ್ಮಣ ಸವದಿ, ಸಚಿವ ಗೋಪಾಲಯ್ಯ ಸೇರಿದಂತೆ ಇತರರು ಇದ್ದರು.
Read More »“ಡಿ.ಜೆ.ಹಳ್ಳಿ ಗಲಭೆಗೆ ಕಾರಣನಾದ ನವೀನ್ ಕಾಂಗ್ರೆಸ್ ಕಾರ್ಯಕರ್ತನಾಗಿದ್ದ”
ಬೆಂಗಳೂರು: ನಗರದ ಡಿ.ಜೆ ಹಳ್ಳಿ, ಕೆ.ಜಿ ಹಳ್ಳಿ ಮತ್ತು ಕಾವಲ್ ಭೈರಸಂದ್ರದಲ್ಲಿ ನಡೆದ ಗಲಭೆ ಸದ್ಯಕ್ಕೆ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿದೆ ಎಂದಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ, ಫೇಸ್‌ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿರುವ ಯುವಕ ಕಾಂಗ್ರೆಸ್ ಕಾರ್ಯಕರ್ತ ಎಂದು ಹೇಳಿದರು. ಬೆಂಗಳೂರಿನಲ್ಲಿ ಗುರುವಾರ ತಮ್ಮನ್ನು ಭೇಟಿಯಾದ ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ಬಗ್ಗೆ ಬಿಜೆಪಿ ವಿರುದ್ಧ ಆರೋಪ ಮಾಡುತ್ತಿರುವ ಕಾಂಗ್ರೆಸ್ಸಿಗರ ನಡೆ ಸರಿ ಇಲ್ಲ. ನವೀನ್ ಬಿಜೆಪಿ …
Read More »ಆರ್ ಎಸ್ ಎಸ್, ಸಂಘ ಪರಿವಾರ ಎಸ್ಡಿಪಿಐ ಎಲ್ಲವೂ ಒಂದೇಹೆಡ್, ಟೈಲ್ ಎರಡೂ ಅವರೇ ಆಗಿದ್ದಾರೆ:ರಾಮಲಿಂಗಾ ರೆಡ್ಡಿ
ಬೆಂಗಳೂರು: ಆರ್ ಎಸ್ ಎಸ್, ಸಂಘ ಪರಿವಾರ ಎಸ್ಡಿಪಿಐ ಎಲ್ಲವೂ ಒಂದೇ. ಅವರು ಒಂದೇ ನಾಣ್ಯದ ಮುಖಗಳಿದ್ದಂತೆ. ಹೆಡ್, ಟೈಲ್ ಎರಡೂ ಅವರೇ ಆಗಿದ್ದಾರೆ. ದಕ್ಷಿಣ ಕನ್ನಡದಲ್ಲಿ ಏನ್ಮಾಡಿದ್ದರು. ಬೆಂಗಳೂರಿನಲ್ಲಿ ಏನು ಮಾಡುತ್ತಿದ್ದಾರೆಂದು ನಮಗೂ ತಿಳಿದಿದೆ. ನಾನು ಸಹ ರಾಜ್ಯದ ಗೃಹ ಸಚಿವನಾಗಿ ಕೆಲಸ ಮಾಡಿದ್ದೇನೆ. ತಮಗೂ ಇದರ ಬಗ್ಗೆ ಮಾಹಿತಿ ಇದೆ ಎಂದು ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ …
Read More »ಈ ಬಾರಿ ಸಾಂಸ್ಕೃತಿಕ ಕಾರ್ಯಕ್ರಮಗಳಿಲ್ಲದೆ ಸ್ವಾತಂತ್ರ್ಯೋತ್ಸವ ಆಚರಣೆ
ಬೆಂಗಳೂರು, ಆ.13- ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಈ ಬಾರಿ ಸ್ವಾತಂತ್ರ್ಯ ದಿನಾಚರಣೆಯನ್ನು ಸಾಂಸ್ಕøತಿಕ ಕಾರ್ಯಕ್ರಮಗಳಿಲ್ಲದೆ ಅತ್ಯಂತ ಸರಳವಾಗಿ ಆಚರಿಸಲಾಗುತ್ತಿದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಯಾವುದೇ ಪಥ ಸಂಚಲನ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳಿಲ್ಲದೆ ಬೆಳಗ್ಗೆ 9 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತ್ರಿವರ್ಣ ಧ್ವಜ ಹಾರಿಸಲಿದ್ದಾರೆ ಎಂದು ಹೇಳಿದರು.ಈ ಬಾರಿ ಹೆಲಿಕಾಪ್ಟರ್ ಮೂಲಕ ಪುಷ್ಪವೃಷ್ಟಿ ಕಾರ್ಯವೂ ಇರುವುದಿಲ್ಲ. …
Read More »ಡಿಸಿಎಂ ಅಶ್ವಥ್ ನಾರಾಯಣ್ ಜೊತೆ ಚರ್ಚೆ ನಡೆಸಿದ ಟಗರು ಶಿವರಾಜ್‍ಕುಮಾರ್
ಬೆಂಗಳೂರು: ಕೊರೊನಾ ವೈರಸ್ ಕಾರಣದಿಂದ ಚಿತ್ರರಂಗಕ್ಕೆ ಬಹಳ ನಷ್ಟವಾಗಿದೆ. ಇದರ ಬಗ್ಗೆ ನಟ ಶಿವರಾಜ್‍ಕುಮಾರ್ ಅವರು ಡಿಸಿಎಂ ಅಶ್ವಥ್ ನಾರಾಯಣ್ ಅವರನ್ನು ಭೇಟಿ ಮಾಡಿ ಮಾತನಾಡಿದ್ದಾರೆ.ಇಂದು ರೇಸ್ ಕೋರ್ಸ್ ರಸ್ತೆಯಲ್ಲಿರುವ ಅಶ್ವಥ್ ನಾರಾಯಣ್ ಅವರ ನಿವಾಸಕ್ಕೆ ಬಂದ ಶಿವಣ್ಣ, ಚಿತ್ರರಂಗದ ಹಲವಾರು ತೊಂದರೆಗಳ ಬಗ್ಗೆ ಡಿಸಿಎಂ ಅವರ ಜೊತೆ ಚರ್ಚೆ ಮಾಡಿದ್ದಾರೆ. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊರೊನಾ ಹಿನ್ನೆಲೆಯಲ್ಲಿ ಚಿತ್ರರಂಗದ ಕೆಲಸ ಸ್ಥಗಿತವಾಗಿದೆ. ದೇಶದಲ್ಲಿ ಇದೇ ಪರಿಸ್ಥಿತಿ ಆಗಿದೆ. …
Read More »ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ, ಕುಟುಂಬಕ್ಕೆ ಸರ್ಕಾರದಿಂದ ಪೊಲೀಸ್ ಭದ್ರತೆ
ಬೆಂಗಳೂರು: ಸಿಲಿಕಾನ್ ಸಿಟಿಯ ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಮತ್ತು ಕುಟುಂಬಕ್ಕೆ ಸರ್ಕಾರ ಪೊಲೀಸ್ ಭದ್ರತೆಯನ್ನು ಒದಗಿಸಿದೆ.ಶಾಸಕರ ಕುಟುಂಬ ಸದ್ಯ ಖಾಸಗಿ ಹೊಟೇಲ್ ನಲ್ಲಿ ವಾಸವಾಗಿದೆ. ಜೀವಕ್ಕೆ ಅಪಾಯ ಇರುವ ಹಿನ್ನೆಲೆಯಲ್ಲಿ ಪೊಲೀಸರು ಭದ್ರತೆ ನೀಡಿದ್ದಾರೆ. ಅಲ್ಲದೆ ಸದ್ಯಕ್ಕೆ ತಮ್ಮ ನಿವಾಸಕ್ಕೆ ಹೋಗೋದು ಬೇಡ ಅಂತ ಪೊಲೀಸರು ತಿಳಿಸಿದ್ದಾರೆ. ಹೀಗಾಗಿ ಸ್ವಲ್ಪ ದಿನ ಹೊಟೇಲ್ ನಲ್ಲಿ ಉಳಿಯಲು ಶಾಸಕ ಅಖಂಡ ನಿರ್ಧಾರ ಮಾಡಿದ್ದು, …
Read More »