ಬೆಂಗಳೂರು: ಮಲ್ಲೇಶ್ವರದ ವಿದ್ಯಾಮಂದಿರ ಪಿಯು ಕಾಲೇಜಿನ ಅರವಿಂದ ಶ್ರೀವಾಸ್ತವ್ ವಾಣಿಜ್ಯ ವಿಭಾಗದಲ್ಲಿ 598 ಅಂಕ ಪಡೆಯುವ ಮೂಲಕ ಟಾಪರ್ ಆಗಿ ಹೊರ ಹೊಮ್ಮಿದ್ದಾರೆ. ಈ ವರ್ಷ ವಾಣಿಜ್ಯ ವಿಭಾಗದ ಪರೀಕ್ಷೆಯನ್ನು ಒಟ್ಟು 2,60,131 ಮಂದಿ ತೆಗೆದುಕೊಂಡಿದ್ದು, 1,70,426 ಮಂದಿ ತೇರ್ಗಡೆಯಾಗುವ ಮೂಲಕ ಶೇ.65.52 ಫಲಿತಾಂಶ ಬಂದಿದೆ. ಮೂರು ವಿಭಾಗದದಲ್ಲಿ ಹೊಸಬರು ಒಟ್ಟು 5,56,267 ಮಂದಿ ಪರೀಕ್ಷೆ ಬರೆದಿದ್ದು, 3,84,947 ಮಂದಿ ತೇರ್ಗಡೆಯಾಗಿದ್ದಾರೆ. ಶೇ.69.20 ಫಲಿತಾಂಶ ಬಂದಿದೆ. ಟಾಪರ್ ಪಟ್ಟಿ 1. …
Read More »ಉಡುಪಿಯ ಅಭಿಜ್ಞಾ ರಾವ್ ಮತ್ತು ಬೆಂಗಳೂರಿನ ಪ್ರೇರಣಾ 600ಕ್ಕೆ 596 ಅಂಕ ಪಡೆಯುವ ಮೂಲಕ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ಟಾಪರ್
ಬೆಂಗಳೂರು: ಉಡುಪಿಯ ಅಭಿಜ್ಞಾ ರಾವ್ ಮತ್ತು ಬೆಂಗಳೂರಿನ ಪ್ರೇರಣಾ 600ಕ್ಕೆ 596 ಅಂಕ ಪಡೆಯುವ ಮೂಲಕ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ಟಾಪರ್ ಆಗಿ ಹೊರ ಹೊಮ್ಮಿದ್ದಾರೆ. ಈ ವರ್ಷ ವಿಜ್ಞಾನ ವಿಭಾಗದ ಪರೀಕ್ಷೆಗೆ 2,16,271 ಮಂದಿ ಹಾಜರಾಗಿದ್ದು, 1,64,794 ಮಂದಿ ಪಾಸ್ ಆಗುವ ಮೂಲಕ ಶೇ.76.2 ಫಲಿತಾಂಶ ದಾಖಲಾಗಿದೆ. ಮೂರು ವಿಭಾಗದದಲ್ಲಿ ಹೊಸಬರು ಒಟ್ಟು 5,56,267 ಮಂದಿ ಪರೀಕ್ಷೆ ಬರೆದಿದ್ದು, 3,84,947 ಮಂದಿ ತೇರ್ಗಡೆಯಾಗಿದ್ದಾರೆ. ಶೇ.69.20 ಫಲಿತಾಂಶ …
Read More »ಯುವತಿಯ ಜೊತೆ ವಾಟ್ಸಪ್‍ನಲ್ಲಿ ನಗ್ನ ವಿಡಿಯೋ ಕಾಲ್……………..
ಬೆಂಗಳೂರು: ಯುವತಿಯ ಜೊತೆ ವಾಟ್ಸಪ್‍ನಲ್ಲಿ ನಗ್ನ ವಿಡಿಯೋ ಕಾಲ್ ಮಾಡಿ ಯುವಕನೊಬ್ಬ ಪೇಚಿಗೆ ಸಿಕ್ಕಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ದೊಡ್ಡನೆಕ್ಕುಂದಿ ನಿವಾಸಿ 26 ವರ್ಷದ ಯುವಕ ಅಪರಿಚಿತ ಯುವತಿಯಿಂದ ಮೋಸ ಹೋಗಿದ್ದಾನೆ. ಯುವಕ 22 ಸಾವಿರ ಹಣ ಕಳೆದುಕೊಂಡಿದ್ದಲ್ಲದೇ ಆತನಿಗೆ ಎಟಿಎಂ ಕಾರ್ಡ್ ಫೋಟೋ ಕೂಡ ಕಳುಹಿಸಿದ್ದಾನೆ. ಇದೀಗ ಯುವಕ ಈ ಕುರಿತು ಪೊಲೀಸರಿಗೆ ದೂರು ನೀಡಿದ್ದಾನೆ. ಮೋಸ ಹೋದ ಯುವಕ ಸೋಶಿಯಲ್ ಮೀಡಿಯಾದ ಮೂಲಕ ಹುಡುಗಿಯನ್ನು ಪರಿಚಯ ಮಾಡಿಕೊಂಡಿದ್ದನು. …
Read More »ಪಿಯು ಫಲಿತಾಂಶ, ಎಂದಿನಂತೆ ಬಾಲಕಿಯರೇ ಮೇಲುಗೈ – ಉಡುಪಿ, ದಕ್ಷಿಣ ಕನ್ನಡ ಫಸ್ಟ್
ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಒಟ್ಟು ಶೇ.69.20 ಫಲಿತಾಂಶ ದಾಖಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಜಿಗಿತ ಕಂಡಿದೆ. ಕಳೆದ ವರ್ಷ ಶೇ.68.68 ಫಲಿತಾಂಶ ಬಂದಿತ್ತು. 5,56,267 ಹೊಸದಾಗಿ ಬರೆದ ವಿದ್ಯಾರ್ಥಿಗಳ ಪೈಕಿ 3,84,947 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಮೊದಲ ಸ್ಥಾನ ಸಿಕ್ಕಿದೆ. ಕೊಡಗು, ಉತ್ತರ ಕನ್ನಡ ಜಿಲ್ಲೆಗಳು ಕ್ರಮವಾಗಿ ಎರಡು, ಮೂರನೇ …
Read More »ಬ್ರೇಕಿಂಗ್ : ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ..! ಇಲ್ಲಿದೆ ಡೀಟೇಲ್ಸ್
ಬೆಂಗಳೂರು,ಜು.14- ಹಲವು ಸಂಕಷ್ಟಗಳ ನಡುವೆ ನಡೆದ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ರಾಜ್ಯದಲ್ಲಿ ಶೇ. 61.81ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಪಿಯು ಪರೀಕ್ಷಾ ಮಂಡಳಿಯಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್‍ಕುಮಾರ್ ಅವರು, ಫಲಿತಾಂಶದ ವಿವರಗಳನ್ನು ಪ್ರಕಟಿಸಿದರು.ಪ್ರಸಕ್ತ ಸಾಲಿನ ಪಿಯುಸಿ ಪರೀಕ್ಷೆ ಮಾರ್ಚ್ 23ರಿಂದ ನಡೆದಿತ್ತು. ರಾಜ್ಯದಲ್ಲಿ 6,75,277 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಅವರಲ್ಲಿ ಹೊಸಬರು 5,56,267 ಹಾಜರಾಗಿದ್ದು, 3,84,947 ಮಂದಿ ತೇರ್ಗಡೆ …
Read More »ಕೊರೊನಾ ಎಫೆಕ್ಟ್- ಸೆಕ್ಯೂರಿಟಿ ಗಾರ್ಡ್ ಆದ ಸ್ಯಾಂಡಲ್‍ವುಡ್ ನಟ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಕೊರೊನಾ ಪರಿಣಾಮ ಕನ್ನಡದಲ್ಲಿ ಅನೇಕ ಧಾರಾವಾಹಿ ಹಾಗೂ ಸಿನಿಮಾಗಳಲ್ಲಿ ಪೋಷಕ ನಟರಾಗಿ ಕಾಣಿಸಿಕೊಂಡಿರುವ ಹಿರಿಯ ನಟರೊಬ್ಬರು ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡಿದ್ದಾರೆ. ಹಿರಿಯ ನಟ ಶ್ರೀನಾಥ್ ವಸಿಷ್ಠ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡಿದ್ದಾರೆ. ಶ್ರೀನಾಥ್ ವಸಿಷ್ಠ ಅಪಾರ್ಟ್‍ಮೆಂಟ್‍ನಲ್ಲಿದ್ದ ಸೆಕ್ಯೂರಿಟಿ ಗಾರ್ಡ್‌ಗೆ ಕೊರೊನಾ ಪಾಸಿಟಿವ್ ಬಂದಿದೆ. ಹೀಗಾಗಿ ಇತರ ಸಿಬ್ಬಂದಿ ಕೂಡ ಕ್ವಾರಂಟೈನ್ ಆಗಿದ್ದಾರೆ. …
Read More »ಸರ್ಕಾರಿ ಆಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ಎಷ್ಟು ಖಾಲಿ ಇದೆ ಎಂಬ ಮಾಹಿತಿಯನ್ನು ನೀವು ಮೊಬೈಲ್‌ನಲ್ಲೇ ತಿಳಿಯಬಹುದು.
ಬೆಂಗಳೂರು: ಇನ್ನು ಮುಂದೆ ಬೆಂಗಳೂರಿನಲ್ಲಿರುವ ಸರ್ಕಾರಿ ಆಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ಎಷ್ಟು ಖಾಲಿ ಇದೆ ಎಂಬ ಮಾಹಿತಿಯನ್ನು ನೀವು ಮೊಬೈಲ್‌ನಲ್ಲೇ ತಿಳಿಯಬಹುದು. ಕೋವಿಡ್ 19 ನಿಂದಾಗಿ ಈಗ ಇತರ ರೋಗಿಗಳಿಗೂ ಆಸ್ಪತ್ರೆಗಳಲ್ಲಿ ಬೆಡ್ ಸಿಗುತ್ತಿಲ್ಲ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಈಗ ಬಿಬಿಎಂಪಿ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿರುವ ಖಾಲಿ ಎಷ್ಟಿದೆ ಎಂಬ ಮಾಹಿತಿಯನ್ನು ತಿಳಿಸಲು ಮುಂದಾಗಿದೆ. ಈ ಸಂಬಂಧ ಬಿಬಿಎಂಎಂಪಿಯ ಕೋವಿಡ್ 19 ವೆಬ್‌ಸೈಟ್‌ನಲ್ಲೇ …
Read More »ಬೆಂಗಳೂರಿನಿಂದ ಮುಂದುವರಿದ ವಲಸೆ- ಬೆಳ್ಳಂಬೆಳಗ್ಗೆ ವಾಹನ ದಟ್ಟಣೆ ಶುರು
ಬೆಂಗಳೂರು: ಇಂದು ರಾತ್ರಿ 8 ಗಂಟೆಯ ಬಳಿಕ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆ ಲಾಕ್‍ಡೌನ್ ಹಿನ್ನೆಲೆಯಲ್ಲಿ ಇಂದು ಕೂಡ ಜನ ಬೆಂಗಳೂರು ತೊರೆಯುತ್ತಿದ್ದಾರೆ. ಕುಟುಂಬ ಸಮೇತ ಗಂಟು ಮೂಟೆ ಕಟ್ಟಿಕೊಂಡು ಜನರು ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಸೋಮವಾರಕ್ಕೆ ಹೋಲಿಕೆ ಮಾಡಿದರೆ ಇವತ್ತು ಗುಳೆ ಹೋಗುವವರ ಸಂಖ್ಯೆ ಕಡಿಮೆಯಾಗಿದೆ. ಮೆಜೆಸ್ಟಿಕ್‍ನಿಂದ ಗುಳೆ ಹೋಗುವವರ ಸಂಖ್ಯೆ ಕಡಿಮೆಯಾಗಿದೆ. ಒಂದು ವಾರ ಲಾಕ್‍ಡೌನ್ ಇದೆ. ಹೀಗಾಗಿ ಊರಲ್ಲಿ ಇದ್ದು ಬರೋಣ …
Read More »ಉ. ಕರ್ನಾಟಕ, ಮಲೆನಾಡು, ಕರಾವಳಿ ಭಾಗದ ಹಲವೆಡೆ ಮಳೆ………….
ಬೆಂಗಳೂರು: ಉತ್ತರ ಕರ್ನಾಟಕ, ಮಲೆನಾಡು ಮತ್ತು ಕರಾವಳಿ ಭಾಗದ ಹಲವೆಡೆ ಮಳೆ ಮುಂದುವರೆದಿದ್ದು, ಹಳ್ಳಕೊಳ್ಳಗಳು ತುಂಬುತ್ತಿವೆ. ಕೆಲವೆಡೆ ಪ್ರವಾಹ ಪರಿಸ್ಥಿತಿಯೂ ಕಂಡುಬರಲು ಶುರುವಾಗಿದೆ. ಈ ಬೆನ್ನಲ್ಲೇ ಸರ್ಕಾರ ಎಚ್ಚೆತ್ತಿದೆ. ಇಂದು ನಡೆದ ಡಿಸಿಗಳ ಸಭೆಯಲ್ಲಿ ಮಳೆ ಮತ್ತು ಪ್ರವಾಹ ಸಂಬಂಧ ಮಾಹಿತಿ ಪಡೆದ ಸಿಎಂ ಯಡಿಯೂರಪ್ಪ, ಹೆಚ್ಚು ಮಳೆ ಆಗುತ್ತಿರುವ ಪ್ರದೇಶದಲ್ಲಿ ಜನರ ಸ್ಥಳಾಂತರಕ್ಕೆ ಮೊದಲೇ ಸ್ಥಳ ಗುರುತಿಸುವಂತೆ ಸೂಚಿಸಿದರು. ಮಹಾರಾಷ್ಟ್ರದ ಕೋಲ್ಹಾಪುರ ಡಿಸಿ ಜೊತೆ ಸತತ ಸಂಪರ್ಕದಲ್ಲಿದ್ದು, ಕೃಷ್ಣಾ …
Read More »ಬೆಂಗಳೂರು ಲಾಕ್‌ಡೌನ್ : ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ, ಏನುರುತ್ತೆ..? ಏನಿರಲ್ಲ..? ಇಲ್ಲಿದೆ ಡೀಟೇಲ್ಸ್
ಬೆಂಗಳೂರು-ರಾಜ್ಯವನ್ನೇ ತಲ್ಲಣಗೊಳಿಸಿರುವ ಮಹಾಮಾರಿ ಕೊರೊನಾ ನಿಯಂತ್ರಣಕ್ಕಾಗಿ ನಾಳೆಯಿಂದ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆ ಸಂಪೂರ್ಣವಾಗಿ ಸ್ತಬ್ಧಗೊಳ್ಳಲಿದ್ದು, ಅದಕ್ಕಾಗಿ ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟಗೊಂಡಿವೆ. ಕಂಟೈನ್‍ಮೆಂಟ್ ಝೋನ್ ಹೊರತುಪಡಿಸಿ ಉಳಿದು ಭಾಗಗಳಲ್ಲಿ ಕೆಲವು ವಿನಾಯ್ತಿಗಳನ್ನು ಸರ್ಕಾರ ನೀಡಿದೆ. ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಎರಡೂ ಜಿಲ್ಲೆಗಳಲ್ಲಿ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಈ ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ನಿಯಂತ್ರಣಕ್ಕಾಗಿ ಲಾಕ್ ಡೌನ್ ವಿಧಿಸಲಾಗಿದೆ. ಈ ಒಂದು …
Read More »