ಬೆಂಗಳೂರು: ಕೆಲವು ದಿನಗಳಿಂದ ಹಾಸ್ಯನಟ ಚಿಕ್ಕಣ್ಣ ಮತ್ತು ‘ಟಗರು’ ಸಿನಿಮಾ ಖ್ಯಾತಿಯ ತ್ರಿವೇಣಿ ರಾವ್ ಅವರಿಗೆ ವಿವಾಹವಾಗಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿತ್ತು. ಇದೀಗ ನಟಿ ತ್ರಿವೇಣಿ ರಾವ್ ಈ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ. ನಟಿ ತ್ರಿವೇಣಿ ರಾವ್ ‘ಟಗರು’ ಸಿನಿಮಾದಲ್ಲಿ ಸರೋಜ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಹೀಗಾಗಿ ಅಂದಿನಿಂದ ಟಗರು ಸರೋಜ ಎಂದೇ ಖ್ಯಾತಿ ಪಡೆದುಕೊಂಡಿದ್ದಾರೆ. ಚಿಕ್ಕಣ್ಣ ಮತ್ತು ಟಗರು ಸರೋಜ ವಧು-ವರರ ಉಡುಪಿನಲ್ಲಿರುವ ಫೋಟೋವೊಂದು ಸೋಶಿಯಲ್ ಮೀಡಿಯಾದಲ್ಲಿ …
Read More »ಆ ದಿನಗಳನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿರುವೆ:ಕಿಚ್ಚ ಸುದೀಪ್…………
ಬೆಂಗಳೂರು: ಕಿಚ್ಚ ಸುದೀಪ್ ತಮ್ಮ ಬಾಲ್ಯದಲ್ಲಿ ಕುಟುಂಬದ ಜೊತೆಗೆ ತೆಗೆಸಿಕೊಂಡ ಫೋಟೋವನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಜೊತೆಗೆ ಆ ದಿನಗಳನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿರುವೆ ಎಂದು ಹೇಳಿದ್ದಾರೆ. ಸುದೀಪ್ ತಮ್ಮ ತಾಯಿ ಸರೋಜಾ, ಸಹೋದರಿಯರಾದ ಸುರೇಖಾ ಹಾಗೂ ಸುಜಾತಾ ಅವರೊಂದಿಗೆ ತೆಗೆಸಿಕೊಂಡ ಬ್ಲ್ಯಾಕ್ ಅಂಡ್ ವೈಟ್ ಫೋಟೋವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಮಾಡಿದ್ದಾರೆ. “ಈಗಿನ ದಿನಗಳಲ್ಲಿ ಕುಟುಂಬದ ಜೊತೆಗೆ ಇಂತಹ ಅಪರೂಪದ ಫೋಟೋಗಳನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿಯಲು ಕಷ್ಟವಾಗುತ್ತಿದೆ. ಆ ಗಳಿಗೆಯನ್ನು ನಾನು …
Read More »ಜುಲೈ 26 ರವರೆಗೆ 144 ಸೆಕ್ಷನ್ ಜಾರಿಗರಿಷ್ಟ 20 ಮಂದಿಗೆ ಮಾತ್ರ ಅವಕಾಶ:ಭಾಸ್ಕರ್ ರಾವ್ ಆದೇಶ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಮಹಾಸ್ಫೋಟವಾಗುತ್ತಿದ್ದಂತೆ ಮತ್ತೆ ಒಂದು ತಿಂಗಳು ಬೆಂಗಳೂರಿನಲ್ಲಿ 144 ಸೆಕ್ಷನ್ ಮುಂದುವರಿಕೆ ಮಾಡಲಾಗಿದೆ. ಜುಲೈ 26 ರವರೆಗೆ 144 ಸೆಕ್ಷನ್ ಜಾರಿ ಮಾಡಿ ಪೊಲೀಸ್ ಕಮೀಷನರ್ ಭಾಸ್ಕರ್ ರಾವ್ ಅವರು ಆದೇಶ ಹೊರಡಿಸಿದ್ದಾರೆ. ಬೆಂಗಳೂರು ನಗರದಲ್ಲಿ ಕೋವಿಡ್ 19 ಹರಡುವುದನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಮತ್ತೆ ಕಟ್ಟುನಿಟ್ಟಾಗಿ ಕ್ರಮಗಳನ್ನು ಜಾರಿಗೊಳಿಸಿದ್ದಾರೆ. 1. ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿ ವ್ಯಕ್ತಿಯು ಕಡ್ಡಾಯವಾಗಿ ಮಾಸ್ಕ್ ಧರಿಸುವುದು 2. ಸಾರ್ವಜನಿಕ ಸ್ಥಳದಲ್ಲಿ …
Read More »ದಟ್ಟ ಕಾನನನದ ನಡುವೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಫ್ಯಾಂಟನ್ ನಿರ್ಮಾಣ
ಬೆಂಗಳೂರು: ದಟ್ಟ ಕಾನನನದ ನಡುವೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಫ್ಯಾಂಟನ್ ನಿರ್ಮಾಣವಾಗುತ್ತಿದೆ. ಈ ದಟ್ಟ ಕಾನನಕ್ಕಾಗಿ ಫ್ಯಾಂಟಮ್ ಅಖಾಡದಲ್ಲಿ ರಾಜಮಂಡ್ರಿಯಿಂದ ಗಿಡ-ಮರಗಳನ್ನು ತುಂಬಿಕೊಂಡ 22 ಲಾರಿಗಳು ಆಗಮಿಸಿವೆ. ಫ್ಯಾಂಟಮ್ ನಿರ್ಮಾಪಕರು ಸುಮಾರು 30 ರಿಂದ 40 ಲಕ್ಷ ಬಂಡವಾಳ ಹಾಕಿ ಈ ಗಿಡಮರಗಳನ್ನು ಖರೀದಿಸಿದ್ದಾರಂತೆ. ಲಾಕ್‍ಡೌನ್ ಮುನ್ನ ಈ ಗಿಡಗಳನ್ನು ತರಿಸಲಾಗಿತ್ತು. ಶೇಕಡ 70ರಷ್ಟು ಸೆಟ್ ವರ್ಕ್ ಕೂಡ ನಡೆದಿತ್ತು. ಈ ನಡುವೆ ಲಾಕ್‍ಡೌನ್ ಆಗಿದ್ರಿಂದ ಶೂಟಿಂಗ್ ಕ್ಯಾನ್ಸಲ್ …
Read More »ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ದಿನೇ ದಿನೇ ಸ್ಫೋಟ,ಶನಿವಾರ ಬರೋಬ್ಬರಿ 596 ಪ್ರಕರಣ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ದಿನೇ ದಿನೇ ಸ್ಫೋಟವಾಗಿದೆ. ಇಷ್ಟು ದಿನ 100 ರಿಂದ 150 ಹೊಸ ಪ್ರಕರಣಗಳು ದಾಖಲಾಗುತ್ತಿದ್ದವು. ಆದರೆ ಶನಿವಾರ ಬರೋಬ್ಬರಿ 596 ಪ್ರಕರಣ ದಾಖಲಾಗಿವೆ. ಈ ಮೂಲಕ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ 2,592ಕ್ಕೆ ಏರಿಕೆ ಆಗಿದೆ. ಜೂನ್ 6 ರವರೆಗೂ ನಿಯಂತ್ರಣದಲ್ಲಿದ್ದ ಕೊರೊನಾ ಜೂನ್ 6 ನಂತರ ಬೆಂಗಳೂರಿನಲ್ಲಿ ಸ್ಫೋಟವಾಗುತ್ತಿದೆ. ವಯಸ್ಸಾದವರಲ್ಲಿ, ಉಸಿರಾಟದ ಸಮಸ್ಯೆ ಇದ್ದವರಲ್ಲಿ, ನಾನಾ ಕಾಯಿಲೆಗಳಿಂದ ಬಳಲುತ್ತಾ ಇದ್ದವರಲ್ಲಿ ಸೋಂಕು ಪತ್ತೆಯಾಗುತ್ತಿದೆ. …
Read More »ಸೋಮವಾರದಿಂದ ಕರ್ನಾಟಕದಲ್ಲಿ ನೈಟ್ ಕರ್ಫ್ಯೂ ಜಾರಿ………….
ಬೆಂಗಳೂರು: ಸೋಮವಾರದಿಂದ ಕರ್ನಾಟಕದಲ್ಲಿ ನೈಟ್ ಕರ್ಫ್ಯೂ ಜಾರಿಯಾಗಲಿದ್ದು, ರಾತ್ರಿ 8 ರಿಂದ ಬೆಳಗ್ಗೆ 5 ಗಂಟೆಯವರೆಗೆ ಬಂದ್ ಆಗಲಿದೆ. ಶನಿವಾರ ಒಂದೇ ದಿನ ಕೊರೊನಾ ಮಹಾಸ್ಫೋಟ ಸಂಭವಿಸಿದ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂ ಮತ್ತೆ ಜಾರಿಯಾಗಿದೆ. ಇವತ್ತು ಒಂದೇ ದಿನ ಮಾತ್ರ ರಾತ್ರಿ 9 ಗಂಟೆ ತನಕ ವ್ಯವಹಾರ ನಡೆಸಬಹುದಾಗಿದ್ದು ನಾಳೆಯಿಂದ ರಾತ್ರಿ 8 ಗಂಟೆಯಿಂದ 5 ರ ತನಕ ಕರ್ಫ್ಯೂ ಇರಲಿದೆ. ಏನು ಇರುತ್ತೆ? – ಆಸ್ಪತ್ರೆ ಸೇವೆಗಳು, ಮೆಡಿಕಲ್ …
Read More »ರಾಜ್ಯದಲ್ಲಿ 918 ಪಾಸಿಟಿವ್, ಬೆಂಗಳೂರಿನಲ್ಲಿ 596 ಕೊರೊನಾ ಸೋಂಕು ದೃಢ
ರಾಜ್ಯದಲ್ಲಿ ಶನಿವಾರ ಕೊರೊನಾ ಸೋಂಕಿತರ ಸಂಖ್ಯೆ ಸ್ಫೋಟಗೊಂಡಿದ್ದು, ಒಂದೇ ದಿನ 918 ಸೋಂಕು ಪ್ರಕರಣಗಳು ವರದಿಯಾಗಿದ್ದು, 11 ಮಂದಿ ಬಲಿಯಾಗಿದ್ದಾರೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶನಿವಾರ ಸಂಜೆ ಮಾಹಿತಿ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಇದೇ ಮೊದಲ ಬಾರಿ ಸಾವಿರ ಸಮೀಪ ಸೋಂಕು ಪ್ರಕರಣ ದಾಖಲಾಗಿದೆ. ಮತ್ತಷ್ಟು ಆಘಾತಕಾರಿ ವಿಷಯ ಅಂದರೆ ರಾಜಧಾನಿ ಬೆಂಗಳೂರಿನಲ್ಲಿ 596 ಸೋಂಕು ಪ್ರಕರಣಗಳು ವರದಿಯಾಗಿವೆ. ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 11 …
Read More »ನಾಳೆಯಿಂದಲೇ ನೈಟ್ ಕರ್ಫ್ಯೂ, ಸಂಡೇ ಕಂಪ್ಲೀಟ್ ಲಾಕ್ ಡೌನ್, ವಾರದಲ್ಲಿ 5 ದಿನ ಕೆಲಸ :ಸರ್ಕಾರದಿಂದ ಕಠಿಣ ನಿರ್ಧಾರ
ಬೆಂಗಳೂರು: ಕೊರೊನಾ ಸೋಂಕು ತಡೆಗೆ ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದ್ದು ರಾಜ್ಯವ್ಯಾಪಿ ಭಾನುವಾರ ಕಂಪ್ಲೀಟ್ ಲಾಕ್ ಡೌನ್ ಜಾರಿ ಮಾಡಲಾಗುವುದು. ಸರ್ಕಾರಿ ನೌಕರರಿಗೆ ವಾರದಲ್ಲಿ 5 ದಿನ ಮಾತ್ರ ಕೆಲಸ ಇರುತ್ತದೆ. ನಾಳೆಯಿಂದ ರಾತ್ರಿ 8ರಿಂದ ಬೆಳಗ್ಗೆ 8 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗಿದೆ. ಜುಲೈ 5 ರ ಮುಂದಿನ ಭಾನುವಾರದಿಂದ ಸಂಡೇ …
Read More »ಹೆಲ್ತ್ ವಾರಿಯರ್ಸ್‌ಗೆ ಮನೆಯಲ್ಲೇ ಟ್ರೀಟ್‍ಮೆಂಟ್…………
ಬೆಂಗಳೂರು: ಹೆಲ್ತ್ ವಾರಿಯರ್ಸ್‌ಗೆ ಮಹಾಮಾರಿ ಕೊರೊನಾ ವೈರಸ್ ಬಂದರೆ ಹೋಂ ಐಸೋಲೇಷನ್‍ಗೆ ಗ್ರೀನ್‍ಸಿಗ್ನಲ್ ನೀಡಲಾಗಿದೆ. ಹೆಲ್ತ್ ವಾರಿಯರ್ಸ್‌ಗೆ ಕೊರೊನಾ ಬಂದರೆ ಮನೆಯಲ್ಲೇ ಟ್ರೀಟ್‍ಮೆಂಟ್ ಸಿಗಲಿದೆ. ವೈದ್ಯರು, ನರ್ಸ್, ಪ್ಯಾರ ಮೆಡಿಕಲ್ ಸಿಬ್ಬಂದಿನ್ಬೆಂಗಳೂರು: ಹೆಲ್ತ್ ವಾರಿಯರ್ಸ್‌ಗೆ ಮಹಾಮಾರಿ ಕೊರೊನಾ ವೈರಸ್ ಬಂದರೆ ಹೋಂ ಐಸೋಲೇಷನ್‍ಗೆ ಗ್ರೀನ್‍ಸಿಗ್ನಲ್ ನೀ ಆಗಬಹುದು. ಹೆಲ್ತ್ ವಾರಿಯರ್ಸ್‌ಗೆ ಮನೆಯಲ್ಲೇ ಟ್ರೀಟ್ ಮೆಂಟ್ ತೆಗೆದುಕೊಳ್ಳುವ ವಿಧಾನ ಗೊತ್ತಿರುವುದರಿಂದ ಈ ನಿರ್ಧಾರ ಮಾಡಲಾಗಿದೆ. 7 ದಿನಗಳ ಬಳಿಕ ಹೋಂ …
Read More »ಅವನ್ಯಾರೋ ಡಿಸಿಎಂ ಬಾಯಿಗೆ ಬಂದ ಹಾಗೇ ಮಾತನಾಡ್ತಾರೆ
ಬೆಂಗಳೂರು: ನಾವು ಏನಾದರೂ ಮಾಡಕ್ಕೆ ಹೋದರೆ ಅವನ್ಯಾರೋ ಡಿಸಿಎಂ ಬಾಯಿಗೆ ಬಂದ ಹಾಗೇ ಮಾತನಾಡ್ತಾನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪರೋಕ್ಷವಾಗಿ ಉಪ ಮುಖ್ಯಮಂತ್ರಿ ಅಶ್ವತ್ಥನಾರಾಯಣ ಅವರ ವಿರುದ್ಧ ಗುಡುಗಿದ್ದಾರೆ. ನಗರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಲಾಕ್‍ಡೌನ್ ಮುಗಿದು ಸೋಂಕು ಹೆಚ್ಚಾದ ಬಳಿಕ ಶಾಸಕರ ಸಭೆ ಕರೆದಿದ್ದಾರೆ. ಎಲ್ಲವನ್ನು ಸರ್ಕಾರಕ್ಕೆ ಬಿಟ್ಟಿದ್ದೇವೆ. ಏನು ಬೇಕಾದರೂ ತೀರ್ಮಾನ ಕೈಗೊಳ್ಳಲಿ ಎಂದು ಕಿಡಿಕಾರಿದರು. ಲಾಕ್‍ಡೌನ್ ವಿಸ್ತರಣೆ ಬಗ್ಗೆ ಬೆಂಗಳೂರು ನಗರ ಶಾಸಕರೇ …
Read More »