ಬೆಂಗಳೂರು, ( ಕರ್ನಾಟಕ ವಾರ್ತೆ ) :ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು ವಿವಿಧ ವೃಂದಗಳ ಅಗ್ನಿಶಾಮಕ ಸಿಬ್ಬಂದಿಯ 1567 ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅಗ್ನಿಶಾಮಕ ಠಾಣಾಧಿಕಾರಿಗಳ 36 ಹುದ್ದೆಗಳು, ಅಗ್ನಿಶಾಮಕ ಚಾಲಕರ 227 ಹುದ್ದೆಗಳು, ಚಾಲಕ ತಂತ್ರಜ್ಞರ 82 ಹುದ್ದೆಗಳು ಹಾಗೂ ಅಗ್ನಿಶಾಮಕರ 1222 ಹುದ್ದೆಗಳಿಗೆ ಈ ನೇಮಕಾತಿ ಒಳಗೊಂಡಿದೆ. ಅಂತರ್ಜಾಲ ತಾಣ www.ksp.gov.in ಲಾಗ್‍ಇನ್ ಆಗಿ ಜೂನ್ 22 …
Read More »ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾದ ರಮೇಶ್ ಜಾರಕಿಹೊಳಿ ಮನೆ ‘ಗೃಹಪ್ರವೇಶ’
2018ರಲ್ಲಿ ಸಮ್ಮಿಶ್ರ ಸರಕಾರ ಅಧಿಕಾರಕ್ಕೆ ಬಂದ ದಿನದಿಂದ ಸದಾ ಒಂದಲ್ಲೊಂದು ಸುದ್ದಿಯಲ್ಲಿರುವ ಸಚಿವ ರಮೇಶ್ ಜಾರಕಿಹೊಳಿ ಇಟ್ಟಿರುವ ಇನ್ನೊಂದು ಹೆಜ್ಜೆ, ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಬೆಳಗಾವಿಯ ರಾಜಕೀಯದಲ್ಲಿ ಮೂಗು ತೂರಿಸುತ್ತಿದ್ದಾರೆ ಎನ್ನುವ ವಿಚಾರದಲ್ಲಿ ಆರಂಭವಾದ ಡಿ.ಕೆ.ಶಿವಕುಮಾರ್ ಮತ್ತು ರಮೇಶ್ ಜಾರಕಿಹೊಳಿ ನಡುವಿನ ದ್ವೇಷ ಈಗ ಇನ್ನೊಂದು ಮಜಲಿಗೆ ಬಂದು ನಿಂತಿದೆಯೇ ಎನ್ನುವ ಪ್ರಶ್ನೆ ಉದ್ಭವವಾಗಿದೆ. ಗೋಕಾಕ್ ಉಪ ಚುನಾವಣೆ ಬಳಿಕ ಮತ್ತೆ ಒಂದಾದ್ರಾ ಜಾರಕಿಹೊಳಿ ಬ್ರದರ್ಸ್? ಯಡಿಯೂರಪ್ಪನವರ …
Read More »ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾದ ರಮೇಶ್ ಜಾರಕಿಹೊಳಿ ಮನೆ ‘ಗೃಹಪ್ರವೇಶ…..? ‘
2018ರಲ್ಲಿ ಸಮ್ಮಿಶ್ರ ಸರಕಾರ ಅಧಿಕಾರಕ್ಕೆ ಬಂದ ದಿನದಿಂದ ಸದಾ ಒಂದಲ್ಲೊಂದು ಸುದ್ದಿಯಲ್ಲಿರುವ ಸಚಿವ ರಮೇಶ್ ಜಾರಕಿಹೊಳಿ ಇಟ್ಟಿರುವ ಇನ್ನೊಂದು ಹೆಜ್ಜೆ, ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಬೆಳಗಾವಿಯ ರಾಜಕೀಯದಲ್ಲಿ ಮೂಗು ತೂರಿಸುತ್ತಿದ್ದಾರೆ ಎನ್ನುವ ವಿಚಾರದಲ್ಲಿ ಆರಂಭವಾದ ಡಿ.ಕೆ.ಶಿವಕುಮಾರ್ ಮತ್ತು ರಮೇಶ್ ಜಾರಕಿಹೊಳಿ ನಡುವಿನ ದ್ವೇಷ ಈಗ ಇನ್ನೊಂದು ಮಜಲಿಗೆ ಬಂದು ನಿಂತಿದೆಯೇ ಎನ್ನುವ ಪ್ರಶ್ನೆ ಉದ್ಭವವಾಗಿದೆ. ಗೋಕಾಕ್ ಉಪ ಚುನಾವಣೆ ಬಳಿಕ ಮತ್ತೆ ಒಂದಾದ್ರಾ ಜಾರಕಿಹೊಳಿ ಬ್ರದರ್ಸ್? ಯಡಿಯೂರಪ್ಪನವರ …
Read More »ಸಾಂಸ್ಥಿಕ ಕ್ವಾರಂಟೈನ್ ನಲ್ಲಿದ್ದ ಮಹಿಳೆಯರಿಬ್ಬರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.
ಬೆಂಗಳೂರು: ಸಾಂಸ್ಥಿಕ ಕ್ವಾರಂಟೈನ್ ನಲ್ಲಿದ್ದ ಮಹಿಳೆಯರಿಬ್ಬರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ. ಜೈಶಂಕರ್ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕ. ಮುಂಬೈನಿಂದ ಆಗಮಿಸಿದ ಮಹಿಳೆಯನ್ನು ಹೆಚ್.ಎಸ್.ಆರ್. ಲೇಔಟ್ ನಲ್ಲಿರೋ ಸರ್ಕಾರಿ ವಸತಿ ನಿಲಯದಲ್ಲಿ 7 ದಿನ ಕ್ವಾರಂಟೈನ್ ಮಾಡಲಾಗಿತ್ತು. ವಸತಿ ನಿಲಯದಲ್ಲಿ ಪುರುಷರು ಮತ್ತು ಮಹಿಳೆಯರಿಗೆ ಒಂದೇ ಶೌಚಾಲಯದ ವ್ಯವಸ್ಥೆಯಿದೆ. ಶೌಚಾಲಯಕ್ಕೆ ಹೋದ ಮಹಿಳೆಗೆ ಜೈಶಂಕರ್ ಲೈಂಗಿಕ ಕಿರುಕುಳ ನೀಡಿದ್ದಾನೆ. ಯುವತಿ ಶೌಚಾಲಯದಕ್ಕೆ ಹೊಗುತ್ತಿದ್ದಂತೆ ಹಿಂದಿನಿಂದ ಜೈಶಂಕರ ಬಾಗಿಲು …
Read More »ಮಾಜಿ ಪ್ರಧಾನಿ ಹೆಚ್.ಡಿ.ದೇವಗೌಡ ಅವರು ಆಗ್ರಹಿಸಿದ್ದಾರೆ.
ಬೆಂಗಳೂರು: ಲಡಾಖ್ ಗಲ್ವಾನ್ ಕಣಿವೆಯಲ್ಲಿ ನಡೆದ ಹಿಂಸಾತ್ಮಕ ಸಂಘರ್ಷದ ವಾಸ್ತವ ಸಂಗತಿಯನ್ನು ಅರಿತುಕೊಳ್ಳಲು ಸಮ ಗ್ರ ತನಿಖೆಯಾಗಬೇಕು ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವಗೌಡ ಅವರು ಆಗ್ರಹಿಸಿದ್ದಾರೆ. ದೇವೇಗೌಡರು ತಮ್ಮ ಅಭಿಪ್ರಾಯವನ್ನು ಪ್ರಕಟಣೆ ಮೂಲಕ ಹೊರಹಾಕಿದ್ದಾರೆ. ಲಡಾಖ್ ನಲ್ಲಿ ಗಲ್ವಾನ್ ಕಣಿವೆಯಲ್ಲಿ ನಡೆದ ಘಟನೆಯಿಂದ ದೇಶದ ಜನರು ದಿಗ್ಬ್ರಮೆ ಗೊಂಡಿದ್ದಾರೆ. ಅಲ್ಲಿನ ವಾಸ್ತವ ಸಂಗತಿ ಏನು ಎಂಬುವುದರ ಬಗ್ಗೆ ತಿಳಿಯಲು ಸಮಗ್ರ ತನಿಖೆ ಅವಶ್ಯಕತೆ ಇದೆ ಎಂದು ತಿಳಿಸಿದ್ದಾರೆ. ಇಲ್ಲಿಯವರೆಗೂ ಮಾಧ್ಯಮದವರಿಂದ …
Read More »ರಾಜ್ಯದಲ್ಲಿ ಕೊರೊನಾ ರೌದ್ರತೆ- ಸರ್ಕಾರಕ್ಕೆ ತಜ್ಞರ ‘ಸಪ್ತ’ ಪ್ರಶ್ನೆ…………
ಬೆಂಗಳೂರು: ಕೊರೊನಾ ಸೋಂಕಿತರು ಹೆಚ್ಚಾಗುವದರ ಜೊತೆಗೆ ಸಾವನ್ನಪ್ಪಿದವರ ಸಂಖ್ಯೆಯೂ ಶರವೇಗ ಪಡೆದುಕೊಳ್ಳುತ್ತಿದೆ. ಸರ್ಕಾರ ನಿರ್ಲಕ್ಷ್ಯ ಮತ್ತು ಗೊಂದಲದ ನಿರ್ಧಾರಗಳೇ ಈ ಸಂಖ್ಯೆ ಹೆಚ್ಚಳವಾಗಲು ಕಾರಣ ಎನ್ನಲಾಗುತ್ತಿದೆ. ಸರ್ಕಾರ ಮೊದಲಿನಿಂದಲೂ ತಜ್ಞರ ಸಲಹೆಗಳನ್ನು ನಿರ್ಲಕ್ಷ್ಯ ಮಾಡುತ್ತಾ ಬಂದಿದೆ ಎಂಬ ಆರೋಪಗಳು ಕೇಳಿ ಬಂದಿದೆ. ಶುಕ್ರವಾರದ ಬುಲೆಟಿನ್ ಬೆಂಗಳೂರಿಗರು ಬೆಚ್ಚಿ ಬೀಳುವಂತೆ ಮಾಡಿದೆ. ಶುಕ್ರವಾರ ಪತ್ತೆಯಾದ 138 ಪ್ರಕರಣಗಳಲ್ಲಿ ನಿಗೂಢ ಕೇಸ್ 41 ಆಗಿದೆ. ಅಂದರೆ ಇವರಿಗೆ ಸೋಂಕಿನ ಮೂಲವೇ ಇಲ್ಲ. ಇದು …
Read More »ದಿನ ಕಳೆದಂತೆ ಕೊರೊನಾ ವಿಚಾರದಲ್ಲಿ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದ್ದು, ಹಣ ಉಳಿಸಲು ಕ್ವಾರಂಟೈನ್ ಮಾಡುವವರನ್ನು ಅಂಬುಲೆನ್ಸ್ ಗಳಲ್ಲಿ ಕುರಿ ತುಂಬಿದಂತೆ ತುಂಬಲಾಗುತ್ತಿದೆ.
ಬೆಂಗಳೂರು: ದಿನ ಕಳೆದಂತೆ ಕೊರೊನಾ ವಿಚಾರದಲ್ಲಿ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದ್ದು, ಹಣ ಉಳಿಸಲು ಕ್ವಾರಂಟೈನ್ ಮಾಡುವವರನ್ನು ಅಂಬುಲೆನ್ಸ್ ಗಳಲ್ಲಿ ಕುರಿ ತುಂಬಿದಂತೆ ತುಂಬಲಾಗುತ್ತಿದೆ. ಕೊರೊನಾ ಜೀವನದ ಅಂಗ, ನಾವು ಕೊರೊನಾ ಜೊತೆಯಲ್ಲಿಯೇ ಬದುಕಬೇಕು ಎಂದು ಹೇಳುವ ಸರ್ಕಾರ, ಇದೇ ರೀತಿ ವರ್ತಿಸುತ್ತಿದೆ. ದಿನ ಕಳೆದಂತೆ ಮಹಾಮಾರಿ ವಿಚಾರದಲ್ಲಿ ದಿವ್ಯ ನಿರ್ಲಕ್ಷ್ಯ ವಹಿಸುತ್ತಿದೆ. ಇದರಿಂದಾಗಿ ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗುತ್ತಿದೆ. ಮಹಾರಾಷ್ಟ್ರದ ರೀತಿಯಾದರೆ ಏನು ಗತಿ ಎಂಬ ಆತಂಕ ಹುಟ್ಟಿಕೊಂಡಿದೆ. ಕ್ವಾರಂಟೈನ್ …
Read More »ಬಿಎಂಟಿಸಿ ಸಿಬ್ಬಂದಿಗೆ ಕೊರೊನಾ ನಡುಕ- 9 ಜನರಿಗೆ ಹಬ್ಬಿದ ಸೋಂಕು……………..
ಬೆಂಗಳೂರು: ಬಿಎಂಟಿಸಿ ಸಿಬ್ಬಂದಿಗೆ ಕೊರೊನಾ ಆತಂಕ ಎದುರಾಗಿದ್ದು, ಭಯ ಪಟ್ಟುಕೊಂಡೇ ಬಸ್ ಹತ್ತುವ ಪರಿಸ್ಥಿತಿ ಎದುರಾಗಿದೆ. ಈಗಾಗಲೇ ಬಿಎಂಟಿಸಿಯ 9 ಜನ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಇದು ಬಿಎಂಟಿಸಿ ಸಿಬ್ಬಂದಿ ಹಾಗೂ ಪ್ರಯಾಣಿಕರಲ್ಲಿ ಆತಂಕವನ್ನುಂಟು ಮಾಡಿದೆ. ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ಬಿಎಂಟಿಸಿ ಆರಂಭದಲ್ಲಿ ಪಾಸ್ ಖರೀದಿಸಿ ಪ್ರಯಾಣಿಸಲು ಮಾತ್ರ ಅನುಮತಿ ನೀಡಿತ್ತು. ಇದಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆ ಫ್ಲಾಟ್ ದರ ನಿಗದಿಪಡಿಸಿ, ಟಿಕೆಟ್ ವಿತರಿಸಲು ಮುಂದಾಗಿದೆ. ಜೊತೆಗೆ …
Read More »ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಸೊಂಕಿತರ ಚಿಕಿತ್ಸೆ………..
ಬೆಂಗಳೂರು, ಜೂ.19- ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಸೊಂಕಿತರ ಚಿಕಿತ್ಸೆಗೆ ಹೆಚ್ಚಿನ ದರ ನಿಗದಿಪಡಿಸುತ್ತಿದ್ದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನೂತನ ಮಾರ್ಗ ಸೂಚಿಯನ್ನು ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ನೂತನ ದರ ಜಾರಿಯಾಗಲಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿರುವ ನೂತನ ಮಾರ್ಗಸೂಚಿಯಂತೆ ಇನ್ನು ಮುಂದೆ ಖಾಸಗಿ ಆಸ್ಪತ್ರೆಗಳು ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಒಂದೇ ಒಂದು ನಯಾ ಪೈಸೆ ಹೆಚ್ಚುವರಿ ಹಣ ಪಡೆಯುವಂತಿಲ್ ಒಂದು ವೇಳೆ ಸರ್ಕಾರ ನಿಗದಿ ಪಡಿಸಿದ ದರಕ್ಕಿಂತ …
Read More »ದೊಡ್ಡ ಸಾಹುಕಾರನ ಮನೆ, ಗೃಹ ಪ್ರವೇಶಕ್ಕೆ ಚಿಕ್ಕ ಸಾಹುಕಾರ ……
ಬೆಂಗಳೂರು:ಗೋಕಾಕ್ ನ ಕಾಂಗ್ರೆಸ್ ಮುಖಂಡರು ಹಾಗೂ ಉದ್ಯಮಿ ಲಖನ್ ಜಾರಕಿಹೊಳಿ ಇಂದು ಸಹೋದರನ ಹೊಸ ಮನೆ ಓಪನಿಂಗ್ ಗೆ ಹೋಗಿದ್ದಾರೆ. ಸುಮಾರು ದಿನಗಳ ಸಹೋದರರು ಮುನಿಸು ಮರೆತು ರಾಜಕೀಯ ಪಕ್ಷ ಬಂದಾಗ ಮಾತ್ರ ಬೇರೆ ನಾವು ಎಲ್ಲರೂ ಒಂದೇ ಅನ್ನೋದು ಈ ಒಂದು ಸಮಾರಂಭ ದಲ್ಲಿಯ ಚಿತ್ರಗಳು ತೋರಿಸುತ್ತೆ. – ಬೆಂಗಳೂರಿನ ಸದಾಶಿವ ನಗರದಲ್ಲಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ಮನೆಯ ಗೃಹ ಪ್ರವೇಶ ಕಾರ್ಯಕ್ರಮ ನಡೆಯಿತು. …
Read More »