ಬೆಂಗಳೂರು: ಕೊವಿಡ್ ಹಿನ್ನೆಲೆಯಲ್ಲಿ ಐಟಿ ವೃತ್ತಿಪರರು ಮುಂದಿನ ಜುಲೈ 31ರ ವರೆಗೆ ಮನೆಯಿಂದಲೇ ಕೆಲಸ ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಕೊರೊನಾ ಲಾಕ್ ಡೌನ್ ನಿರ್ಬಂಧದಿಂದ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಆಗಿರುವ ಸಮಸ್ಯೆಗಳ ಕುರಿತಂತೆ ಎಲ್ಲ ರಾಜ್ಯಗಳ ಮಾಹಿತಿ ತಂತ್ರಜ್ಞಾನ ಸಚಿವರ ಜತೆ ನಡೆಸಿದ ವೀಡಿಯೋ ಕಾನ್ಫರನ್ಸ್ ನಲ್ಲಿ ಕೇಂದ್ರ ಐಟಿ ಮತ್ತು ದೂರಸಂಪರ್ಕ ಖಾತೆ ಸಚಿವ ರವಿ ಶಂಕರ್ ಪ್ರಸಾದ್ ಅವರು ಈ ವಿಷಯ ಪ್ರಕಟಿಸಿದ್ದಾರೆ. ಲಾಕ್ …
Read More »ಗ್ರೀನ್ ಮತ್ತು ಆರೆಂಜ್ ಜೋನ್‌ಗಳಲ್ಲಿ ಹೆದ್ದಾರಿ ಕಾಮಗಾರಿ ನಡೆಸಲು ಅನುಮತಿ : ಡಿಸಿಎಂ ಕಾರಜೋಳ
ಬೆಂಗಳೂರು, ಏ.29-ಕೊರೊನಾ ನಿಯಂತ್ರಣಕ್ಕೆ ಪೂರಕ ನಿರ್ದೇಶನಗಳನ್ನು ಅನುಸರಿಸಿ ಕೆಂಪು ವಲಯವನ್ನು ಹೊರತು ಪಡಿಸಿ ಉಳಿದ ವಲಯಗಳಲ್ಲಿ ಕೇಂದ್ರ ಸರ್ಕಾರವು ಮಂಜೂರು ಮಾಡಿದ ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅವರು ತಿಳಿಸಿದರು. ಕೇಂದ್ರ ಭೂಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರು ಎಲ್ಲಾ ರಾಜ್ಯಗಳ ಲೋಕೋಪಯೋಗಿ ಹಾಗೂ ಸಾರಿಗೆ ಸಚಿವರೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಮಾತನಾಡಿದ ಡಿಸಿಎಂ, ನೀರು ಸಂಗ್ರಹಕ್ಕೆ …
Read More »ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಭಾರೀ ಮಳೆ……
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಭಾರೀ ಮಳೆಯಾಗಿದೆ. ಮಳೆಯ ಜೊತೆ ಗಾಳಿ, ಮಿಂಚು, ಗುಡುಗು ಸಹ ಬಂದಿದ್ದರಿಂದ ವಾಹನ ಸಂಚರಕ್ಕೆ ಹಲವೆಡೆ ಅಡ್ಡಿ ಆಗಿತ್ತು. ಬೆಳಗ್ಗೆ ಸುಮಾರು 5 ಗಂಟೆಯಿಂದ ಆರಂಭವಾದ ಮಳೆ ಸುಮಾರು 2 ಗಂಟೆಗಳ ಕಾಲ ಜೋರಾಗಿಯೇ ಸುರಿದಿದೆ. ಬೆಳಗ್ಗೆ 7 ಗಂಟೆಯಾದರೂ ನಿಲ್ಲುವ ಸೂಚನೆ ಕಾಣುತ್ತಿಲ್ಲ. ನಗರದ ಎಲ್ಲ ಫ್ಲೈ ಓವರ್ ಗಳನ್ನು ಮುಚ್ಚಿದ ಪರಿಣಾಮ ಸರ್ವಿಸ್ ರಸ್ತೆಯಲ್ಲಿ ವಾಹನಗಳು ಸಂಚರಿಸುತ್ತಿದ್ದು, ಕಾರು ಚಾಲಕರು ಮತ್ತು …
Read More »ಕಲಬುರಗಿ ಜಿಲ್ಲಾಧಿಕಾರಿ ಶರತ್ ವರ್ಗಾವಣೆಗೆ ಸಿಎಂ ತಡೆ……….
ಬೆಂಗಳೂರು: ಕಲಬುರಗಿ ಜಿಲ್ಲಾಧಿಕಾರಿ ಬಿ.ಶರತ್ ಅವರ ವರ್ಗಾವಣೆಯ ಆದೇಶವನ್ನು ಮುಖ್ಯಮಂತ್ರಿ ಯಡಿಯೂರಪ್ಪನವರು ತಡೆ ಹಿಡಿದಿದ್ದಾರೆ. ಇಂದು ಬಿ.ಶರತ್ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಿ, ಸುರಾಲ್ಕರ್ ವಿಕಾಸ್ ಕಿಶೋರ್ ಕಲಬುರಗಿ ಡಿಸಿಯಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿತ್ತು. ಡಿಸಿ ವರ್ಗಾವಣೆ ಆದೇಶದ ಬೆನ್ನಲ್ಲೇ ವ್ಯಾಪಕ ಟೀಕೆಗಳು ವ್ಯಕ್ತವಾದವು. ಕಲಬುರಗಿಯಲ್ಲಿ ಈಗಾಗಲೇ ಕೊರೊನಾದಿಂದ ಐವರು ಸಾವನ್ನಪ್ಪಿದ್ರೆ, ಸೋಂಕಿತರ ಸಂಖ್ಯೆ 44ಕ್ಕೆ ಏರಿಕೆಯಾಗಿದೆ. ಕೊರೊನಾ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ವರ್ಗಾವಣೆ ಬೇಕಿತ್ತಾ ಎಂದು ಸಾರ್ವಜನಿಕರು …
Read More »ಇಂದು 11 ಮಂದಿಗೆ ಕೊರೊನಾ- ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 523ಕ್ಕೆ ಏರಿಕೆ
ಬೆಂಗಳೂರು: ರಾಜ್ಯದಲ್ಲಿ ಇಂದು 11 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 523 ಕ್ಕೆ ಏರಿಕೆಯಾಗಿದೆ. ಕಲಬುರಗಿ 6, ಗದಗ 1, ಬೆಂಗಳೂರು (ಪಾದರಾಯನಪುರ)1 ಮತ್ತು ಬಾಗಲಕೋಟೆಯ ಮೂವರಿಗೆ ಇಂದು ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ. ಇನ್ನು ಹೊಂಗಸಂದ್ರದ 145 ಮತ್ತು ಪಾದರಾಯನಪುರದ 70 ಜನರ ವರದಿ ನೆಗೆಟಿವ್ ಬಂದಿದೆ. ಸೋಂಕಿತರ ವಿವರ: 1.ರೋಗಿ-513: ಬೆಂಗಳೂರಿನ 48 ವರ್ಷ ಪುರುಷ. ಬಿಬಿಎಂಪಿ ವಾರ್ಡ್-135ರ ಕಂಟೈನ್ಮೆಂಟ್ ಝೋನ್ ಸಂಪರ್ಕ …
Read More »ಐಟಿ ವೃತ್ತಿಪರರ ವರ್ಕ್ ಫ್ರಮ್ ಹೋಮ್ ಜುಲೈ 31ರ ವರೆಗೆ ವಿಸ್ತರಣೆ…….
ಬೆಂಗಳೂರು: ಕೋವಿಡ್-19 ಹಿನ್ನೆಲೆಯಲ್ಲಿ ಐಟಿ ವೃತ್ತಿಪರರು ಮುಂದಿನ ಜುಲೈ 31ರ ವರೆಗೆ ಮನೆಯಿಂದಲೇ ಕೆಲಸ ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಕೊರೊನಾ ಲಾಕ್‍ಡೌನ್ ನಿರ್ಬಂಧದಿಂದ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಆಗಿರುವ ಸಮಸ್ಯೆಗಳ ಕುರಿತಂತೆ ಎಲ್ಲಾ ರಾಜ್ಯಗಳ ಮಾಹಿತಿ ತಂತ್ರಜ್ಞಾನ ಸಚಿವರ ಜತೆ ನಡೆಸಿದ ವೀಡಿಯೋ ಕಾನ್ಫರೆನ್ಸ್ ನಲ್ಲಿ ಕೇಂದ್ರ ಐಟಿ ಮತ್ತು ದೂರಸಂಪರ್ಕ ಖಾತೆ ಸಚಿವ ರವಿ ಶಂಕರ್ ಪ್ರಸಾದ್ ಅವರು ಈ ವಿಷಯ ಪ್ರಕಟಿಸಿದ್ದಾರೆ. ಲಾಕ್ ಡೌನ್ …
Read More »ಮದ್ಯದಗಂಡಿ ತೆರೆಯಲು ಪ್ರಧಾನಿ ಮೋದಿ ನಿರಾಕರಿಸಿದ್ದಾರೆ: ಎಚ್.ನಾಗೇಶ್……….
ಕೋಲಾರ: ಮೂರನೇ ತಾರೀಖಿನಿಂದ ಮದ್ಯದಂಗಡಿ ತೆರೆಯುವ ಚಿಂತನೆ ಇತ್ತು. ಆದರೆ ಪ್ರಧಾನಿ ನರೇಂದ್ರ ಮೋದಿಯವರು ಇದಕ್ಕೆ ಒಪ್ಪಿಲ್ಲ. ಹೀಗಾಗಿ ಸದ್ಯಕ್ಕೆ ಮದ್ಯದಂಗಡಿ ತೆರೆಯೋದು ಸಾಧ್ಯವಿಲ್ಲ ಎಂದು ಅಬಕಾರಿ ಸಚಿವ ಎಚ್.ನಾಗೇಶ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಹಲವು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರು ವಿಡಿಯೋ ಕಾನ್ಫರೆನ್ಸ್ ನಡೆಸಿದ ಸಂದರ್ಭದಲ್ಲಿ ಕೆಲ ರಾಜ್ಯಗಳ ಸಿಎಂಗಳು ಈ ಕುರಿತು ಕೇಳಿದ್ದಾರೆ. ಈ ವೇಳೆ ಪ್ರಧಾನಿ …
Read More »ಬ್ರೇಕಿಂಗ್ : ಕಲಬುರ್ಗಿಯಲ್ಲಿ ಮತ್ತೆ ತಬ್ಲಿಘಿ ತಾಂಡವ, ಇಂದು 8 ಮಂದಿಯಲ್ಲಿ ಕೊರೋನಾ ಪತ್ತೆ..!
ಬೆಂಗಳೂರು, ಏ.28- ಇತ್ತ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳು ಕ್ಷೀಣಿಸುತ್ತಿದ್ದಂತೆ ಕಂಡು ಬಂದರೂ ಅತ್ತ ಕಲಬುರ್ಗಿಯಲ್ಲಿ ಕೊರೊನಾ ಅಟ್ಟಹಾಸ ಹೆಚ್ಚಾಗಿದೆ. ನಿನ್ನೆ ಸಂಜೆ 5 ಗಂಟೆಯಿಂದ ಬೆಳಗ್ಗೆ 12 ಗಂಟೆವರೆಗಿನ ಹೆಲ್ತ್ ಬುಲೆಟಿನ್ ಮಾಹಿತಿ ಪ್ರಕಾರ ಬೆಂಗಳೂರಿನಲ್ಲಿ ಕೇವಲ ಒಂದು ಕೊರೊನಾ ಸೋಂಕಿತ ಪ್ರಕರಣ ಪತ್ತೆಯಾದರೆ, ಕಲಬುರ್ಗಿಯಲ್ಲಿ ಆರು ಪ್ರಕರಣಗಳು ಪತ್ತೆಯಾಗಿವೆ. ಗದಗದಲ್ಲಿ ಒಂದು ಪ್ರಕರಣ ಸೇರಿದಂತೆ ರಾಜ್ಯದಲ್ಲಿ 8 ಕೋವಿಡ್-19 ಪ್ರಕರಣಗಳು ಪತ್ತೆಯಾಗಿವೆ. ಕೊರೊನಾ ಸೋಂಕಿತರ ಸಂಖ್ಯೆ 520ಕ್ಕೆ …
Read More »ಪಡಿತರ ಚೀಟಿ ಹೊಂದಿರುವವರಿಗೆ ಗುಡ್ ನ್ಯೂಸ್..!
ಬೆಂಗಳೂರು, ಏ. 28- ಅಂತ್ಯೋದಯ ಅನ್ನ ಪಡಿತರ ಚೀಟಿ (ಎಎವೈ) ಹೊಂದಿರುವ ಕುಟುಂಬದ ಒಬ್ಬ ಸದಸ್ಯರಿಗೆ 5 ಕೆಜಿಯಂತೆ ಅಕ್ಕಿ ಹಾಗೂ ಆಯಾ ಕುಟುಂಬದ ಒಟ್ಟು ಸದಸ್ಯರ ಸಂಖ್ಯೆಗೆ ಅನುಗುಣವಾಗಿ ಒಂದು ಕೆಜಿ ತೊಗರಿಬೇಳೆಯನ್ನು ಏಪ್ರಿಲ್ ಮತ್ತು ಮೇ ಎರಡು ತಿಂಗಳಲ್ಲಿ ಉಚಿತವಾಗಿ ವಿತರಿಸಲಾಗುವುದು. ಪಿಹೆಚ್‍ಹೆಚ್ ಪಡಿತರ ಚೀಟಿ (ಬಿಪಿಎಲ್) ಹೊಂದಿರುವ ಕುಟುಂಬದ ಒಬ್ಬ ಸದಸ್ಯರಿಗೆ 5 ಕೆಜಿ ಯಂತೆ ಅಕ್ಕಿ ಹಾಗೂ ಆಯಾ ಕುಟುಂಬದ ಒಟ್ಟು ಸದಸ್ಯರ ಸಂಖ್ಯೆಗೆ …
Read More »“ಜಾನುವಾರುಗಳು ಸತ್ತಾಗ ನೀಡುವ 10ಸಾವಿರ ರೂ. ಪರಿಹಾರವನ್ನು ನಿಲ್ಲಿಸಬೇಡಿ” ಸಿದ್ದರಾಮಯ್
ಬೆಂಗಳೂರು, ಏ.28- ಸಾಕು ಪ್ರಾಣಿಗಳಾದ ಕುರಿ, ಮೇಕೆ, ಹಸು, ಎಮ್ಮೆ, ಎತ್ತು ಮುಂತಾದ ಜಾನುವಾರುಗಳು ಸತ್ತಾಗ ಹತ್ತುಸಾವಿರ ರೂಪಾಯಿವರೆಗೆ ಪರಿಹಾರ ನೀಡುವ ಅನುಗ್ರಹ ಯೋಜನೆಯನ್ನು ಹಣದ ಕೊರತೆಯ ನೆಪಹೇಳಿ ನಿಲ್ಲಿಸಬಾರದು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಅವರು, ಅನುಗ್ರಹ ಯೋಜನೆಗೆ ಅವಶ್ಯಕ ಅನುದಾನ ಒದಗಿಸಿ ಜಾನುವಾರು ಕಳೆದುಕೊಂಡ ರೈತರಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ. …
Read More »