ಬೆಂಗಳೂರು: ರಾಜ್ಯ ಸರ್ಕಾರ ಜನರ ಜೀವದ ಜೊತೆ ಆಟವಾಡುತ್ತಿದೆಯಾ? ಸರ್ಕಾರವೇ ಕೊರೊನಾ ಸೋಂಕು ಹರಡಿಸುತ್ತಿದೆಯಾ ಎಂಬ ಅನುಮಾನ ಶುರುವಾಗಿದೆ. ಹೌದು, ಸರ್ಕಾರ ನೀಡುತ್ತಿರುವ ಉಚಿತ ಹಾಲು ಪಡೆಯಲು ಜನರು ಕಿಲೋ ಮೀಟರ್ ಗಟ್ಟಲೇ ಕ್ಯೂ ನಿಲ್ಲುತ್ತಿದ್ದಾರೆ. ಕೆಲವೊಮ್ಮೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದ ಪ್ರಸಂಗಗಳನ್ನು ವರದಿಯಾಗಿವೆ. ಇಂತಹದ್ದೇ ಪ್ರಸಂಗ ಇಂದು ಮಲ್ಲೇಶ್ವರಂನ ದತ್ತಾತ್ರೇಯ ವಾರ್ಡ್ ನಲ್ಲಿ ನಡೆದಿದೆ. ಮಲ್ಲೇಶ್ವರಂನ ದತ್ತಾತ್ರೇಯ ವಾರ್ಡ್‍ನಲ್ಲಿ ಬೆಳಗ್ಗೆ 7 ಗಂಟೆಗೆ ಉಚಿತ ಹಾಲು ವಿತರಣೆ ಮಾಡಲಾಗುತ್ತದೆ. …
Read More »5 ಕೋಟಿ ಕೊಟ್ಟು 50 ಕೋಟಿ ತಂದರು,ಬಡಜನರಿಗೆ ದೊಡ್ಡ ಪ್ರಮಾಣದ ನೆರವನ್ನು ಸರಕಾರದಿಂದ ಪಡೆದಿದ್ದಾರೆ.:ಬಾಲಚಂದ್ರ ಜಾರಕಿಹೊಳಿ
ಬೆಳಗಾವಿ ಜಿಲ್ಲೆ ರಾಜಕಾರಣದಲ್ಲಿ ರಾಜ್ಯದಲ್ಲೇ ಮುಂಚೂಣಿಯಲ್ಲಿದೆ. ಯಾವುದೇ ಪಕ್ಷವಿರಲಿ ಸರಕಾರದ ಸ್ಥಿರತೆ ಮತ್ತು ಅಸ್ಥಿರತೆ ಎರಡರಲ್ಲೂ ಜಿಲ್ಲೆಯ ಪಾತ್ರ ಪ್ರಾಮುಖ್ಯತೆ ವಹಿಸುತ್ತದೆ. ಜಿಲ್ಲೆಯಲ್ಲಿ ಸಾಹುಕಾರರೆಂದು ಕರೆಸಿಕೊಳ್ಳುವ 3 ಮನೆತನಗಳು ಇತ್ತೀಚಿನ ದಿನಗಳಲ್ಲಿ ರಾಜ್ಯ ರಾಜಕಾರಣದಲ್ಲಿ ನಿರಂತರ ಸುದ್ದಿ ಮಾಡುತ್ತಿವೆ. ಒಬ್ಬರು ಒಂದು ಸರಕಾರ ಬೀಳಿಸಿ ಮತ್ತೊಂದು ಸರಕಾರ ತಂದು ನಿಲ್ಲಿಸಿದರೆ, ಮತ್ತೊಬ್ಬರು ಹಿರಿಯರಾಗಿಯೂ ಸಚಿವಸ್ಥಾನ ಸಿಗದೆ ಸರಕಾರವನ್ನು ಸದಾ ತುದಿಗಾಲಲ್ಲಿ ನಿಲ್ಲುವಂತೆ ಮಾಡಿದ್ದಾರೆ. ಇನ್ನೊಬ್ಬರು ಚುನಾವಣೆಯಲ್ಲಿ ಸೋತು ಹೋಗಿದ್ದರೂ ಉಪಮುಖ್ಯಮಂತ್ರಿ …
Read More »ಕರ್ನಾಟಕಕ್ಕೆ Be Careful ಎಂದ ಕೇಂದ್ರ ಆರೋಗ್ಯ ಇಲಾಖೆ
ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಆಗುತ್ತಿದೆ. ಇತ್ತ ಸಾವಿನ ಸಂಖ್ಯೆಯೂ ದಿನಕಳೆದಂತೆ ಹೆಚ್ಚಾಗುತ್ತಿದೆ. ಹೀಗಾಗಿ ಕೇಂದ್ರ ಆರೋಗ್ಯ ಇಲಾಖೆ ಸಾವಿನ ಸಂಖ್ಯೆ ಹೆಚ್ಚಾಗುತ್ತಿದ್ದು ಇದಕ್ಕೆ ಕಡಿವಾಣ ಹಾಕಿ ಎಂದು ಕರ್ನಾಟಕಕ್ಕೆ ಎಚ್ಚರಿಕೆ ನೀಡಿದೆ. ಕೇರಳದಲ್ಲಿ ಕೊರೊನಾ ವೈರಸ್‍ನಿಂದ ಮೂವರು ಮೃತಪಟ್ಟಿದ್ದಾರೆ. ಆದರೆ ಕರ್ನಾಟಕದಲ್ಲಿ 14 ಮಂದಿ ಸಾವನ್ನಪ್ಪಿದ್ದಾರೆ. ಕೇರಳಕ್ಕಿಂತ ಕರ್ನಾಟಕದಲ್ಲಿ ಕೊರೊನಾ ಕಡಿಮೆ ಇದ್ದರೂ ಸಾವಿನ ಸಂಖ್ಯೆ ಹೆಚ್ಚಳವಾಗಿದೆ. ಹೀಗಾಗಿ ಕರ್ನಾಟಕಕ್ಕೆ ಕೇಂದ್ರ ಆರೋಗ್ಯ …
Read More »ಸರ್ಕಾರದ ಮುಂದಿನ ಆದೇಶದವರೆಗೂ ಖಾಸಗಿ ಶಾಲೆಗಳು ಶುಲ್ಕ ವಸೂಲಿ ಮಾಡುವಂತಿಲ್ಲ
ಬೆಂಗಳೂರು,ಏ.18- ಖಾಸಗಿ ಶಾಲೆಗಳಲ್ಲಿ 2020-21ನೇ ಸಾಲಿನ ದಾಖಲಾತಿ ಪ್ರಕ್ರಿಯೆ ಮತ್ತು ಶುಲ್ಕ ವಸೂಲಿ ಮಾಡುವುದನ್ನು ಮುಂದಿನ ಆದೇಶದವರೆಗೆ ಮುಂದೂಡುವಂತೆ ಸರ್ಕಾರ ಸುತ್ತೋಲೆ ಹೊರಡಿಸಿದೆ. 2019-20ನೇ ಸಾಲಿನಲ್ಲಿ ವ್ಯಾಸಂಗ ಮಾಡಿ ತೇರ್ಗಡೆಗೊಂಡು ಅದೇ ಶಾಲೆಯಲ್ಲಿ ಮುಂದಿನ ತರಗತಿಗೆ ದಾಖಲಾಗುವ ವಿದ್ಯಾರ್ಥಿಗಳಿಂದ ಖಾಸಗಿ ಶಾಲೆಗಳು ಆನ್‍ಲೈನ್ ಮೂಲಕ ಬೋಧನಾ ಶುಲ್ಕ ಪಡೆಯುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದ್ದು ಮುಂದಿನ ಆದೇಶದವರೆಗೆ ಯಾವುದೇ ಪ್ರಕ್ರಿಯೆ ನಡೆಸದಂತೆ ಸರ್ಕಾರ ಸುತ್ತೋಲೆ ಹೊರಡಿಸಿದೆ. ಖಾಸಗಿ ಶಾಲೆಗಳವರು ಆನ್‍ಲೈನ್ ಮೂಲಕ …
Read More »BIG-BREAKINGಸಾರ್ವಜನಿಕರ ಆಕ್ರೋಶಕ್ಕೆ ತಲೆಬಾಗಿದ ಸರ್ಕಾರ,ಬೈಕ್ ಸಂಚಾರ ಆದೇಶ ವಾಪಸ್,
ಬೆಂಗಳೂರು: ಏಪ್ರಿಲ್ 20ರ ನಂತರ ಬೈಕ್ ಸಂಚಾರಕ್ಕೆ ನೀಡಿದ್ದ ಅವಕಾಶವನ್ನು ಸರ್ಕಾರ ವಾಪಸ್ ತೆಗೆದುಕೊಂಡಿದೆ. ಸಾರ್ವಜನಿಕರ ಆಕ್ರೋಶಕ್ಕೆ ಸರ್ಕಾರ ಕೊನೆಗೂ ತಲೆಬಾಗಿದೆ. ಈ ಕುರಿತು ಅಧಿಕೃತ ಪ್ರಕಟನೆ ಹೊರಡಿಸಿರುವ ಸರ್ಕಾರ ತನ್ನ ನಿರ್ಧಾರವನ್ನು ವಿಮರ್ಶಿಸಿಕೊಂಡಿದೆ. ಜನಾಭಿಪ್ರಾಯದ ಹಿನ್ನೆಲೆಯಲ್ಲಿ, ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ, ಈ ಕೆಳಕಂಡ ನಿರ್ಣಯಗಳನ್ನು ಪುನರ್ ವಿಮರ್ಶೆ ಮಾಡಿ ಸರ್ಕಾರ ಈ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ. 1. ದ್ವಿ-ಚಕ್ರ ವಾಹನಗಳ (Two-Wheeler) ಮುಕ್ತ ಸಂಚಾರಕ್ಕೆ ಅವಕಾಶ ಕೊಡುತ್ತೇವೆಂಬ …
Read More »ನೆಲಮಂಗಲ: ಪ್ರಪಂಚದಾದ್ಯಂತ ಕೊರೊನಾ ಮಾಹಾಮಾರಿ ತಾಂಡವವಾಡುತ್ತಿದೆ. ಈ ಹಿನ್ನೆಲೆಯಲ್ಲಿ ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ಇಡೀ ಭಾರವನ್ನೇ ಲಾಕ್ ಡೌನ್ ಮಾಡಲಾಗಿದೆ. ಈ ಸಮಯದಲ್ಲಿ ನಿದ್ದೆ, ಊಟ, ಸಂಬಂಧಗಳನ್ನು ಬಿಟ್ಟು ಕೆಲಸ ಮಾಡುವವರನ್ನು ನೋಡಿದ್ದೇವೆ. ಕೊರೊನಾ ವಾರಿಯರ್ಸ್ ವೈದ್ಯರು, ಪೊಲೀಸರು, ಆಶಾಕಾರ್ಯಕರ್ತೆಯರು ಹಾಗೂ ಮಾಧ್ಯಮದವರು ಸಹ ಸಾರ್ವಜನಿಕರಿಗೆ ಮಾಹಿತಿ ಜೊತೆಗೆ ಕೊರೊನಾ ಹೋಗಲಾಡಿಸಲು ಹಗಲಿರುಳು ಶ್ರಮಿಸುತ್ತಿದ್ದಾರೆ. ಇಂತಹ ಅನೇಕರ ಮಧ್ಯೆ ಎತ್ತರಕ್ಕೆ ನಿಲ್ಲುತ್ತಾರೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಅಂಜನ್ ಕುಮಾರ್. ಹೌದು. ಕೊರೊನಾ ಎನ್ನುವ ಮಹಾಮಾರಿ ಕಾಣಿಸಿಕೊಂಡಾಗ ಅಂಜನ್ ಕುಮಾರ್ ದಂಪತಿಗೆ ಗಂಡು ಮಗು ಜನನವಾಗಿ ಕೆಲ ದಿನಗಳಷ್ಟೆ ಆಗಿತ್ತು. ಆ ಸಮಯದಲ್ಲೂ ಕೂಡ ಮಗುವಿನ ಜೊತೆಗೆ ಕಳೆದಿದ್ದು ಕೆಲವೇ ಕೆಲವು ದಿನಗಳು ಮಾತ್ರ. ಅಷ್ಟರಲ್ಲೇ ಮಹಾಮಾರಿ ಕೊರೊನಾದಿಂದ ದೇಶವೇ ಲಾಕ್ ಡೌನ್ ಆಗೋಯ್ತು. ಜೊತೆಗೆ ಅಂಜನ್ ಕುಮಾರ್ ಸಹ ಕೊರೊನಾ ಮಾಹಾಮಾರಿ ಜೊತೆ ಹೋರಾಡಲು ಸಿದ್ಧರಾದರು. ಪ್ರತಿದಿನ ನೆಲಮಂಗಲ ಗ್ರಾಮಾಂತರ ಪ್ರದೇಶದಿಂದ ಹಾದು ಹೋಗುವ ಎರಡು ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾಹನಗಳ ತಪಾಸಣೆ ಮಾಡುವ ಜವಬ್ದಾರಿಯನ್ನು ಹೊತ್ತ ಅವರು, ಹಗಲಿರುಳು ಎನ್ನದೆ ಕೊರೊನಾ ಯುದ್ಧದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡರು. ಪ್ರತಿದಿನ ಕೊರೊನಾ ಟೆಸ್ಟ್ ಮಾಡುತ್ತಿದ್ದರಿಂದ ತನ್ನ ಮಗು ಹೆಂಡತಿ ಹಾಗೂ ತಂದೆ ತಾಯಿಯನ್ನು ನೋಡಲು ಆಗದ ಪರಿಸ್ಥಿತಿ ಅಂಜನ್ ಕುಮಾರ್ ಅವರದ್ದು. ಹೀಗಾಗಿ ಮನೆಗೂ ಹೋಗದೆ, ಮೊಬೈಲ್ ನಲ್ಲಿಯೇ ತನ್ನ ಮಗು, ಪತ್ನಿ ಹಾಗೂ ತಂದೆ-ತಾಯಿಯ ಜೊತೆ ಸಂಪರ್ಕಿಸಿ ಅವರಿಗೂ ಧೈರ್ಯ ತುಂಬುವಂತ ಕೆಲಸ ಮಾಡುತ್ತಿದ್ದಾರೆ.
ನೆಲಮಂಗಲ: ಪ್ರಪಂಚದಾದ್ಯಂತ ಕೊರೊನಾ ಮಾಹಾಮಾರಿ ತಾಂಡವವಾಡುತ್ತಿದೆ. ಈ ಹಿನ್ನೆಲೆಯಲ್ಲಿ ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ಇಡೀ ಭಾರವನ್ನೇ ಲಾಕ್ ಡೌನ್ ಮಾಡಲಾಗಿದೆ. ಈ ಸಮಯದಲ್ಲಿ ನಿದ್ದೆ, ಊಟ, ಸಂಬಂಧಗಳನ್ನು ಬಿಟ್ಟು ಕೆಲಸ ಮಾಡುವವರನ್ನು ನೋಡಿದ್ದೇವೆ. ಕೊರೊನಾ ವಾರಿಯರ್ಸ್ ವೈದ್ಯರು, ಪೊಲೀಸರು, ಆಶಾಕಾರ್ಯಕರ್ತೆಯರು ಹಾಗೂ ಮಾಧ್ಯಮದವರು ಸಹ ಸಾರ್ವಜನಿಕರಿಗೆ ಮಾಹಿತಿ ಜೊತೆಗೆ ಕೊರೊನಾ ಹೋಗಲಾಡಿಸಲು ಹಗಲಿರುಳು ಶ್ರಮಿಸುತ್ತಿದ್ದಾರೆ. ಇಂತಹ ಅನೇಕರ ಮಧ್ಯೆ ಎತ್ತರಕ್ಕೆ ನಿಲ್ಲುತ್ತಾರೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ …
Read More »ದ್ವಿಚಕ್ರ ವಾಹನ ಸವಾರರಿಗೆ ಸಿಎಂ ಯಡಿಯೂರಪ್ಪ ಗುಡ್‍ನ್ಯೂಸ್
ಬೆಂಗಳೂರು: ದ್ವಿಚಕ್ರ ವಾಹನ ಸವಾರರಿಗೆ ಸಿಎಂ ಯಡಿಯೂರಪ್ಪ ಗುಡ್‍ನ್ಯೂಸ್ ನೀಡಿದ್ದು, ಏಪ್ರಿಲ್ 20ರ ನಂತರ ಯಾವುದೇ ಪಾಸ್ ಇಲ್ಲದೆ ಬೈಕ್‍ಗಳು ಓಡಾಡಬಹುದು ಎಂದು ಘೋಷಣೆ ಮಾಡಿದರು .ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಏಪ್ರಿಲ್ 20ರ ನಂತರ ದ್ವಿಚಕ್ರ ವಾಹಾನ ಓಡಾಟಕ್ಕೆ ಅನುಮತಿ ನೀಡಲಾಗಿದೆ. ಅದಕ್ಕೆ ಯಾವುದೇ ಪಾಸ್ ಅನುಮತಿ ಬೇಕಾಗಿಲ್ಲ. ಹೊರ ಜಿಲ್ಲೆಗಳಿಗೆ ಹೋಗುವಂತಿಲ್ಲ, ಅದೇ ಜಿಲ್ಲೆಯ ಒಳಗೆ ಓಡಾಡಬೇಕು. ಕಂಟೈನ್ಮೆಂಟ್ ಝೋನ್‍ಗಳನ್ನ ಹೊರತುಪಡಿಸಿ ಇತರ ವಲಯಗಳಲ್ಲಿ ದ್ವಿಚಕ್ರ …
Read More »ಯಶ್ ಅಭಿಮಾನಿಗಳಿಗೆ ಕೆಜಿಎಫ್-2 ಚಿತ್ರತಂಡ ನಿರಾಸೆ ಮೂಡಿಸಿದೆ.
ಬೆಂಗಳೂರು: ಕೆಜಿಎಫ್-2 ಚಿತ್ರದ ಟೀಸರ್ ಬಿಡುಗಡೆಯಾಗುತ್ತೆ ಎಂಬ ನಿರೀಕ್ಷೆಯಲ್ಲಿ ಇದ್ದ ಯಶ್ ಅಭಿಮಾನಿಗಳಿಗೆ ಕೆಜಿಎಫ್-2 ಚಿತ್ರತಂಡ ನಿರಾಸೆ ಮೂಡಿಸಿದೆ. ಇಡೀ ಭಾರತ ಚಿತ್ರರಂಗವೇ ಕೆಜಿಎಫ್-2 ಚಿತ್ರದ ಬಿಡುಗಡೆಯ ಕಡೆ ನೋಡುತ್ತಿದೆ. ಕೆಜಿಎಫ್-1ರ ಭರ್ಜರಿ ಯಶಸ್ಸಿನ ನಂತರ ಯಶ್ ಕೆಜಿಎಫ್-2 ಚಿತ್ರವನ್ನು ಮಾಡುತ್ತಿದ್ದಾರೆ. ಈಗಾಗಲೇ ಚಿತ್ರತಂಡ ಸಿನಿಮಾದ ಬಿಡುಗಡೆಯ ದಿನಾಂಕವನ್ನು ಘೋಷಣೆ ಮಾಡಿದೆ. ಆದರೆ ಇಲ್ಲಿಯವರೆಗೂ ಚಿತ್ರ ಕೆಲ ಪೋಸ್ಟರ್ ಗಳನ್ನು ಮಾತ್ರ ಬಿಡುಗಡೆ ಮಾಡಿದ್ದು, ಚಿತ್ರದ ಟೀಸರ್ ನೋಡಲು ಯಶ್ …
Read More »ಕೊರೋನಾ ಸೋಂಕಿತರ ಪರೀಕ್ಷೆಗೆ ಕೇರಳ ಮಾದರಿ ಅನುಸರಿಸುವುದು ಸೂಕ್ತ :ಮಾಜಿ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕೊರೋನಾ ಸೋಂಕಿತರ ಪರೀಕ್ಷೆಗೆ ಕೇರಳ ಮಾದರಿ ಅನುಸರಿಸುವುದು ಸೂಕ್ತ ಎಂದು ಮಾಜಿ ಮುಖ್ಯಮಂತ್ರಿ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಕೇರಳದಲ್ಲಿ ಈ ಹಿಂದೆ ವಿದೇಶಗಳಿಂದ ಬಂದವರ ಸಂಖ್ಯೆ ಹೆಚ್ಚಾಗಿತ್ತು. ಆದರೂ ಅಲ್ಲಿ ಸೋಂಕು ನಿಯಂತ್ರಣಕ್ಕೆ ಪರಿಣಾಮಕಾರಿ ಕ್ರಮಗಳನ್ನು ಕೈಗೊಂಡಿದ್ದರಿಂದ ಸೋಂಕಿತರ ಸಂಖ್ಯೆ ಕಡಿಮೆ ಆಗುತ್ತಿದೆ. ಆದರೆ ನಮ್ಮ ಕರ್ನಾಟಕದಲ್ಲಿ ಹೆಚ್ಚಾಗುತ್ತಿದೆ.ಯಾಕೆ ಹೀಗಾಗುತ್ತಿದೆ ಎಂದು ಅಧ್ಯಯನ ನಡೆಸುವುದು ಸೂಕ್ತ ಎಂದು ಹೇಳಿದ್ದಾರೆ ಸೋಂಕು ಕಂಡು ಬಂದ …
Read More »ಅಕ್ರಮ ಬಡಾವಣೆ-ಕಟ್ಟಡಗಳ ಸಕ್ರಮಗೊಳಿಸುವ ಮಹತ್ವದ ತೀರ್ಮಾನ ಕೈಗೊಂಡ ರಾಜ್ಯ ಸರ್ಕಾರ
ಬೆಂಗಳೂರು : ಅಕ್ರಮ ಬಡಾವಣೆ ಹಾಗೂ ಕಟ್ಟಡಗಳನ್ನು ಸಕ್ರಮಗೊಳಿಸುವ ಮಹತ್ವದ ತೀರ್ಮಾನವನ್ನು ರಾಜ್ಯ ಸರ್ಕಾರ ಶುಕ್ರವಾರ ಕೈಗೊಂಡಿದೆ. ಈ ಮೂಲಕ ರಾಜ್ಯದಲ್ಲಿ ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಅಕ್ರಮ ಕಟ್ಟಡಗಳನ್ನು ಸಕ್ರಮಗೊಳಿಸುವುದಕ್ಕೆ ಸಂಬಂಧಿಸಿದ ಸಮಸ್ಯೆಗೆ ರಾಜ್ಯ ಸರ್ಕಾರ ಕೊನೆಗೂ ಮುಕ್ತಿ ಕಾಣಿಸಿದೆ. ಅನಧಿಕೃತ ಬಡಾವಣೆ ಹಾಗೂ ಕಟ್ಟಡಗಳಿಗೆ ಕುಡಿಯುವ ನೀರು, ವಿದ್ಯುತ್, ರಸ್ತೆ ಮೊದಲಾದ ಮೂಲ ಸೌಕರ್ಯ ಒದಗಿಸಿದೆ. ಆದರೂ ಯಾವುದೇ ತೆರಿಗೆ ರಾಜ್ಯದ ಬೊಕ್ಕಸಕ್ಕೆ ಬರುತ್ತಿಲ್ಲ.ರಾಜ್ಯದ ಆದಾಯ ಹೆಚ್ಚಿಸಲು …
Read More »