ಬೆಂಗಳೂರು: ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಪುಟಾಣಿ ಅಭಿಮಾನಿಯೊಬ್ಬರ ಆಸೆಯನ್ನು ನಟ ದರ್ಶನ್ ಈಡೇರಿಸಿದ್ದಾರೆ. ಪುಟಾಣಿಯ ಹೆಸರು ರತನ್. ಚಿತ್ರನಟ ದರ್ಶನ್ ಅವರನ್ನು ನೋಡಬೇಕು ಎಂಬುದು ರತನ್ ಆಸೆಯಾಗಿತ್ತು. ಇದನ್ನು ಅರಿತ ದರ್ಶನ್, ಆ ಪುಟಾಣಿಯನ್ನು ಮನೆಗೆ ಕರೆಯಿಸಿಕೊಂಡು ಮಾತನಾಡಿಸಿದ್ದಾರೆ. ಆತನ ಜತೆಗೆ ಫೊಟೋ ತೆಗೆಯಿಸಿಕೊಂಡು ಶೀಘ್ರ ಗುಣಮುಖರಾಗುವಂತೆ ಹಾರೈಸಿ ಕಳುಹಿಸಿದ್ದಾರೆ. ಈ ಫೋಟೋಗಳನ್ನು ಅವರು ಡಿ ಕಂಪನಿ ಆಫೀಸಿಷಿಯಲ್ ಹ್ಯಾಂಡಲ್ ಮೂಲಕ ಹಂಚಿಕೊಂಡಿದ್ದಾರೆ
Read More »ರಾಬರ್ಟ್‘ ಸಿನಿಮಾದ ಎರಡನೇ ಮೋಷನ್ ಪೋಸ್ಟರ್ ಬಿಡುಗಡೆಯಾಗುತ್ತಿದೆ.
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ’ರಾಬರ್ಟ್’ ಸಿನಿಮಾ ಈಗಾಗಲೇ ಪೋಸ್ಟರ್ ಮೂಲಕ ಗಮನ ಸೆಳೆಯುತ್ತಿದೆ. ಸಂಕ್ರಾಂತಿ ಹಬ್ಬದಂದು ಚಿತ್ರದ ಎರಡನೇ ಮೋಷನ್ ಪೋಸ್ಟರ್ ಬಿಡುಗಡೆಯಾಗುತ್ತಿದೆ. ಈ ನಡುವೆ ರಾಬರ್ಟ್ ಚಿತ್ರದಲ್ಲಿ ದರ್ಶನ್ ತ್ರಿಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ ಎಂಬ ಸುದ್ದಿ ಇದೀಗ ಅಭಿಮಾನಿಗಳ ಕಾತರವನ್ನು ಇಮ್ಮಡಿಗೊಳಿಸಿದೆ. ಈಗಾಗಲೇ ರಾಬರ್ಟ್ ಚಿತ್ರದ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದ್ದು, ಹಾಡುಗಳ ಚಿತ್ರೀಕರಣದಲ್ಲಿ ಚಿತ್ರತಂಡ ಬ್ಯುಸಿಯಾಗಿದೆ. ಇಲ್ಲಿಯವರೆಗೆ ‘ರಾಬರ್ಟ್‘ ಸಿನಿಮಾದಲ್ಲಿ ದರ್ಶನ್ ಅವರ ಪಾತ್ರದ ಬಗ್ಗೆ …
Read More »ನಾಳೆ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ
ಸಾಹಿತಿ ಡಾ.ಎಂ.ಚಿದಾನಂದಮೂರ್ತಿ ನಿಧನ ಹಿನ್ನಲೆಯಲ್ಲಿ ನಾಳೆ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಸರ್ಕಾರಿ ಗೌರವಗಳೊಂದಿಗೆ ನಾಳೆ ಅಂತ್ಯಕ್ರಿಯೆ ನೆರವೇರಿಸುತ್ತೇವೆ. ಚಿದಾನಂದಮೂರ್ತಿಯವರ ಸಾವು ನೋವುಂಟು ಮಾಡಿದೆ. ಕನ್ನಡ ನಾಡು, ನುಡಿ ಅಸ್ಮಿತೆಗಾಗಿ ಹೋರಾಟ ಮಾಡುತ್ತಿದ್ದವರು. ಅವರ ನಿಧನದಿಂದ ಕನ್ನಡ ಸ್ವಾರಸ್ವತಲೋಕಕ್ಕೆ ತುಂಬಾ ನಷ್ಟವಾಗಿದೆ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದಿದ್ದಾರೆ. ನಾನು ಹಿಂದೆ ಸಿಎಂ ಆಗಿದ್ದಾಗಲೇ ಚಿದಾಮೂರ್ತಿಯವರಿಗೆ …
Read More »: ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಬ್ರಿಟಿಷರ ಕಾಲದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಮೇಲೆ ಇಷ್ಟೊಂದು ದಬ್ಬಾಳಿಕೆ ಆಗಿರಲಿಕ್ಕಿಲ್ಲ
ಬೆಂಗಳೂರು, ಜ. 10: ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಬ್ರಿಟಿಷರ ಕಾಲದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಮೇಲೆ ಇಷ್ಟೊಂದು ದಬ್ಬಾಳಿಕೆ ಆಗಿರಲಿಕ್ಕಿಲ್ಲ. ಅದಕ್ಕಿಂತ ಹೆಚ್ಚಿನ ದಬ್ಬಾಳಿಕೆ ಸಿಎಎ ವಿರೋಧಿ ಹೋರಾಟಗಾರರನ್ನು ಹತ್ತಿಕ್ಕಲು ರಾಜ್ಯ ಬಿಜೆಪಿ ಸರ್ಕಾರ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಜೊತೆಗೆ ಸಿಎಎ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಗೋಲಿಬಾರ್ ಸಂದರ್ಭದಲ್ಲಿ ವಿವಿಧ ಕಡೆಗಳಲ್ಲಿ ಚಿತ್ರೀಕರಿಸಲಾಗಿದ್ದ 26 ನಿಮಿಷ 6 ಸೆಕೆಂಡುಗಳ ಸ್ಪೋಟಕ ವಿಡಿಯೊವನ್ನು ಅವರು …
Read More »ಉತ್ತರ ಕರ್ನಾಟಕ ಭಾಗದವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ
ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಸ್ಥಾನ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಕೈ ತಪ್ಪಲಿದೆ ಎಂಬ ಚರ್ಚೆಗಳು ಆರಂಭವಾಗಿವೆ. ಕೆಪಿಸಿಸಿ ಅಧ್ಯಕ್ಷ ಸ್ಥಾನ ವಿಚಾರವಾಗಿ ಹೈಕಮಾಂಡ್ ಲಿಂಗಾಯತ ಹಾಗೂ ಉತ್ತರ ಕರ್ನಾಟಕ ಭಾಗದವರಿಗೆ ಮಣೆ ಹಾಕುವ ನಿಟ್ಟಿನಲ್ಲಿ ಚಿಂತನೆ ನಡೆಸಿದ್ದು, ಈ ಹಿನ್ನಲೆಯಲ್ಲಿ ಎಂ.ಬಿ ಪಾಟೀಲ್, ಈಶ್ವರ್ ಖಂಡ್ರೆ ಅವರಿಗೆ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಪಕ್ಷ ನಿಷ್ಠೆ, ಹಿರಿತನ ಹಾಗೂ ಸಂಘಟನಾ ಚಾತುರ್ಯದ ದೃಷ್ಟಿಯಿಂದ ಡಿ.ಕೆ.ಶಿವಕುಮಾರ್‌ಗೆ ಕೆಪಿಸಿಸಿ ಸಾರಥ್ಯ ವಹಿಸಲು …
Read More »ವಾಲ್ಮೀಕಿ ಜಾತ್ರಾ ಮಹೋತ್ಸವಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿಗೆ ಅಹ್ವಾನ..!!
ವಾಲ್ಮೀಕಿ ಜಾತ್ರಾ ಮಹೋತ್ಸವಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿಗೆ ಅಹ್ವಾನ..!! ಫೆ.8,9 ರಂದು 2ನೇ ವರ್ಷದ ವಾಲ್ಮೀಕಿ ಜಾತ್ರೆ ಆಯೋಜನೆ/ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ ಅಹ್ವಾನ/ವಾಲ್ಮೀಕಿ ಶ್ರೀಗಳ ನೇತೃತ್ವದಲ್ಲಿ ಭೇಟಿ.ಇಂದು ಬೆಂಗಳೂರಿನ ಜೆ.ಪಿ ನಗರದ ನಿವಾಸದಲ್ಲಿ ರಾಜನಹಳ್ಳಿ ವಾಲ್ಮೀಕಿ ಗುರು ಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿಗಳು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ವಾಲ್ಮೀಕಿ ಜಾತ್ರಾ ಮಹೋತ್ಸವಕ್ಕೆ ಆಹ್ವಾನಿಸಿದರು. ಈ ಸಂಧಭ೯ದಲ್ಲಿ ಹಿರಿಯ ನಿವೃತ್ತ ಅಧಿಕಾರಿಗಳು, ಸಮಾಜದ …
Read More »ರಾತ್ರಿ ಕಿಚ್ಚನ ಮನೆಗೆ ಬಂದು BMW M5 ಕಾರ್ ಉಡುಗೊರೆ ಕೊಟ್ಟ ಸಲ್ಮಾನ್ ಖಾನ್... ಕಾರ್ ಬೆಲೆ ಎಷ್ಟು ಕೋಟಿ ಗೊತ್ತಾ?
ರಾತ್ರೋ ರಾತ್ರಿ ಕಿಚ್ಚನ ಮನೆಗೆ ಬಂದು BMW M5 ಕಾರ್ ಉಡುಗೊರೆ ಕೊಟ್ಟ ಸಲ್ಮಾನ್ ಖಾನ್... ಕಾರ್ ಬೆಲೆ ಎಷ್ಟು ಕೋಟಿ ಗೊತ್ತಾ? ಬಾಲಿವುಡ್ ಬಾಯಿಜಾನ್ ಸಲ್ಮಾನ್ ಖಾನ್ ಅವರ ದಬಾಂಗ್ 3 ಬಾಕ್ಸ್ ಆಫೀಸಿನಲ್ಲಿ ಸದ್ದು ಮಾಡಿದ್ದಷ್ಟೇ ಅಲ್ಲದೆ ಖಡಕ್ ವಿಲನ್ ಆಗಿ ಕಾಣಿಸಿಕೊಂಡ ಕಿಚ್ಚ ಸುದೀಪ್ ಅವರಿಗೂ ಬಿ ಟೌನ್ ನಲ್ಲಿ ಒಳ್ಳೆಯ ಹೆಸರನ್ನು ತಂದುಕೊಟ್ಟಿತ್ತು.. ಈ ಸಿನಿಮಾದ ಮೂಲಕ ಕಿಚ್ಚ ಹಾಗೂ ಸಲ್ಮಾನ್ ಖಾನ್ ಬಹಳ …
Read More »ಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆ ಬದಲು ಸಾಮಾನ್ಯ ಮೌಲ್ಯಮಾಪನ ಪರೀಕ್ಷೆ
ಬೆಂಗಳೂರು: 7ನೇ ತರಗತಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ. ಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆ ಬದಲು ಸಾಮಾನ್ಯ ಮೌಲ್ಯಮಾಪನ ಪರೀಕ್ಷೆ ಮಾಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 7ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ಇರುವುದಿಲ್ಲ. ಸಾಮಾನ್ಯ ಮೌಲ್ಯಮಾಪನ ಪರೀಕ್ಷೆ ಮಾಡುವ ಮೂಲಕ ಮಗುವಿನ ಮೌಲ್ಯಮಾಪನ ಮಾಡಲಾಗುವುದು. ಈ ಮೌಲ್ಯಮಾಪನ ಪರೀಕ್ಷೆಯಲ್ಲಿ ಯಾವುದೇ ವಿದ್ಯಾರ್ಥಿಯನ್ನು ಪಾಸ್ ಅಥವಾ ಫೇಲ್ ಎಂದು ಮಾಡಲಾಗುವುದಿಲ್ಲ. …
Read More »ವಾಲ್ಮೀಕಿ ಮೀಸಲಾತಿ ವಿಚಾರಕ್ಕೆ ಮುಖ್ಯಮಂತ್ರಿಗಳು ಸ್ಪಂದಿಸಿದ್ದಾರೆ:ಪ್ರಸನ್ನಾನಂದ ಪುರಿ ಸ್ವಾಮೀಜಿ
ಸಿ. ಎಂ. ಬಿಎಸ್ವೈ ನೇತೃತ್ವದಲ್ಲಿ ವಾಲ್ಮೀಕಿ ಸಮುದಾಯದ ಮೀಸಲಾತಿ ಹೆಚ್ಚಳ ಕುರಿತು ಸಭೆ/ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಪುರಿ ಸ್ವಾಮೀಜಿ, ಸಚಿವ ಶ್ರೀರಾಮುಲು, ಶಾಸಕರಾದ ರಮೇಶ್ ಜಾರಕಿಹೊಳಿ, ಸತೀಶ್ ಜಾರಕಿಹೊಳಿ,ಸೇರಿದಂತೆ ಇತರರು ಭಾಗಿ/ಮೀಸಲಾತಿ ಕುರಿತು ಸಿಎಂ ಸ್ಪಂದಿಸಿದ್ದಾರೆ ಎಂದ ಶ್ರೀಗಳು ಇಂದು ವಾಲ್ಮೀಕಿ ಸಮುದಾಯಕ್ಕೆ ಶೇ.7.5ರಷ್ಟು ಮೀಸಲಾತಿ ನೀಡುವಂತೆ ಆಗ್ರಹಿಸಿ ವಾಲ್ಮೀಕಿ ಸಮುದಾಯದ ಮಠಾಧೀಶರು, ಜನಪ್ರತಿನಿಧಿಗಳು ಹಾಗೂ ಮುಖಂಡರು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪರಿಗೆ ಮನವಿ ಸಲ್ಲಿಸಿದರು. ಸಿಎಂ ಗೃಹ ಕಚೇರಿಯಲ್ಲಿ ನಡೆದ …
Read More »ಕೆಜಿಎಫ್-2 ಸಿನಿಮಾದ ಟೀಸರ್ ಬಿಡುಗಡೆಯಾಗಲಿದೆ ಎಂದು ನಿರೀಕ್ಷೆಯಲಿದ್ದ ಅಭಿಮಾನಿಗಳಿಗೆ ಭಾರಿ ನಿರಾಸೆಯಾಗಿದೆ.
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದಂದು ಕೆಜಿಎಫ್-2 ಸಿನಿಮಾದ ಟೀಸರ್ ಬಿಡುಗಡೆಯಾಗಲಿದೆ ಎಂದು ಕಾತರದಿಂದ ಕಾಯುತ್ತ, ನಿರೀಕ್ಷೆಯಲಿದ್ದ ಅಭಿಮಾನಿಗಳಿಗೆ ಭಾರಿ ನಿರಾಸೆಯಾಗಿದೆ. ಯಶ್ ಹುಟ್ಟುಹಬ್ಬದ ದಿನದಂದು ಟೀಸರ್ ಬದಲು ಚಿತ್ರದ ಎರಡನೇ ಫೋಸ್ಟರ್ ಬಿಡಿಗಡೆ ಮಾಡುವುದಾಗಿ ಚಿತ್ರತಂಡ ತಿಳಿಸಿದೆ. ಜನವರಿ 8 ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬ. ಹೀಗಾಗಿ ಈ ದನದಂದು ಕೆಜಿಎಫ್-2 ಚಿತ್ರದ ಟೀಸರ್ ಬಿಡುಗಡೆಮಾಡುವ ಮೂಲಕ ಅಭಿಮಾನಿಗಳಿಗೆ ಚಿತ್ರತಂಡ ಗಿಫ್ಟ್ ನೀಡಲಿದೆ ಎಂಬ ಸುದ್ದಿಯಾಗಿತ್ತು. ಆದರೆ …
Read More »