Breaking News

ಬೆಂಗಳೂರು

ನನ್ನ ರಾಜಕೀಯ ಕಂಡು ಹೊಟ್ಟೆ ಉರಿ: ಸಿದ್ದರಾಮಯ್ಯ

ಬೆಂಗಳೂರು: ವ್ಯಕ್ತಿ ಗೆಲ್ತಾನೆ ಎಂದರೆ ಸೋಲಿಸೋಕೆ ಕಾಯ್ತಾ ಇರ್ತಾರೆ. ನನ್ನ ರಾಜಕೀಯ ಕಂಡು ಹೊಟ್ಟೆ ಉರಿ ಪಡುತ್ತಿದ್ದಾರೆ. ಅಂತವರು ನಮ್ಮನ್ನು ದ್ವೇಷಿಸಬಹುದು. ನಮ್ಮ ಪಕ್ಷದಲ್ಲಿ ಅಂತವರು ಯಾರೂ ಇಲ್ಲ. ನಮ್ಮ ಪಕ್ಷದಲ್ಲಿ ಎಲ್ಲರೂ ನನ್ನನ್ನು ಪ್ರೀತಿಸುತ್ತಾರೆ. ಬೇರೆ ಪಕ್ಷದಲ್ಲಿ ಹೊಟ್ಟೆ ಉರಿಯವರು ಇದ್ದಾರೆ. ನಮ್ಮ ಶಾಸಕರು ಎಲ್ಲರೂ ನನ್ನ ಪರವೇ ಇದ್ದಾರೆ. ಮುಂದೆ ಸಿಎಂ ಯಾರು ಎನ್ನುವುದನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿಯವರು ದೇಶವನ್ನು ಅಧೋಗತಿಗೆ …

Read More »

ಸ್ನೇಹಿತನ ಬರ್ತ್ ಡೇಗೆ ಕ್ಯಾಂಡಲ್ ತರಲು ಹೋದವನ ಮೇಲೆ ಹಲ್ಲೆ

ಚಿಕ್ಕಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಯುವಕನ ತಲೆಗೆ ಬಿಯರ್ ಬಾಟಲಿಯಿಂದ ಹೊಡೆದು ಹಲ್ಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದಲ್ಲಿ ತಡರಾತ್ರಿ ನಡೆದಿದೆ. ಅರುಣ್ ಹಲ್ಲೆಗೊಳಗಾದ ವ್ಯಕ್ತಿ. ಅರುಣ್ ಸ್ನೇಹಿತನ ಬರ್ತ್ ಡೇ ಅಂಗವಾಗಿ ಕ್ಯಾಂಡಲ್ ತರಲು ಹೋಗಿದ್ದ. ಬಾಗೇಪಲ್ಲಿಯ ಮುಖ್ಯ ರಸ್ತೆಯ ಬಾರ್ ಬಳಿ ತನ್ನ ಸ್ನೇಹಿತ ರವಿ ನೋಡಿ ಮಾತನಾಡಲು ಬೈಕ್ ನಿಲ್ಲಿಸಿದ್ದಾನೆ. ಈ ವೇಳೆ ರವಿ ಜೊತೆ ಸಲುಗೆಯಿಂದ ಅವಾಚ್ಯ ಶಬ್ದ ಬಳಸಿ ಮಾತನಾಡಿದ್ದನ್ನು ಕಂಡ ರವಿಯ …

Read More »

2022-23ನೇ ಸಾಲಿನ ಪ್ರೆಸ್‌ಕ್ಲಬ್‌ ಅಧ್ಯಕ್ಷರಾಗಿ ಶ್ರೀಧರ್‌ ಆಯ್ಕೆ

ಬೆಂಗಳೂರು: ಬೆಂಗಳೂರು ಪ್ರೆಸ್‌ ಕ್ಲಬ್‌ನ 2022-23ನೇ ಸಾಲಿನ ಕಾರ್ಯಕಾರಿ ಸಮಿತಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ಆರ್‌. ಶ್ರೀಧರ್‌ ಅವರು ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಪದಾಧಿಕಾರಿಗಳ ವಿವರ ಮತ್ತು ಪಡೆದ ಮತಗಳು: ಆರ್‌. ಶ್ರೀಧರ್‌ (ಅಧ್ಯಕ್ಷ, 302 ಮತಗಳು), ಆನಂದ್‌ ಪಿ. ಬೈದನಮನೆ (ಉಪಾಧ್ಯಕ್ಷ , 327 ಮತಗಳು), ಬಿ.ಪಿ. ಮಲ್ಲಪ್ಪ (ಪ್ರಧಾನ ಕಾರ್ಯದರ್ಶಿ, 340 ಮತಗಳು), ದೊಡ್ಡಬೊಮ್ಮಯ್ಯ (ಕಾರ್ಯದರ್ಶಿ, 176), ಮಹಾಂತೇಶ್‌ ಎಸ್‌. ಹಿರೇಮಠ (ಜಂಟಿ ಕಾರ್ಯದರ್ಶಿ, 275 ಮತಗಳು), ಮೋಹನ್ …

Read More »

ವೀಕೆಂಡ್ ಡ್ರಗ್ಸ್ ಪಾರ್ಟಿ ಬಾಲಿವುಡ್ ನಟನ ಪುತ್ರ ಸೇರಿ 50ಕ್ಕೂ ಹೆಚ್ಚು ಮಂದಿ ವಶ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವೀಕೆಂಡ್ ಡ್ರಗ್ಸ್ ಪಾರ್ಟಿಗಳಿಗೆ ಎಷ್ಟೇ ಬಿಸಿ ಮುಟ್ಟಿಸಿದರೂ ನಿಂತಿಲ್ಲ. ಹಲಸೂರಿನ ಜಿಟಿ ಮಾಲ್ ಬಳಿ ಇರುವ ದಿ ಪಾರ್ಕ್ ಹೋಟೆಲ್‍ನಲ್ಲಿ ತಡರಾತ್ರಿ ಡ್ರಗ್ಸ್ ಪಾರ್ಟಿ ನಡೆಯುತ್ತಿತ್ತು ಎಂಬ ಅನುಮಾನದ ಮೇರೆಗೆ ಹಲಸೂರು ಇನ್ಸ್‌ಪೆಕ್ಟರ್ ಮಂಜುನಾಥ್ ನೇತೃತ್ವದಲ್ಲಿ ದಾಳಿ ನಡೆಸಿದ್ದರು. ಮಧ್ಯರಾತ್ರಿ 12 ಗಂಟೆ ಸುಮಾರಿಗೆ ದಾಳಿ ನಡೆಸಿದ ಪೊಲೀಸರು, ಬಾಲಿವುಡ್ ನಟ ಮಗ ಸೇರಿದಂತೆ, 50ಕ್ಕೂ ಹೆಚ್ಚು ಯುವಕ, ಯುವತಿಯರನ್ನು ವಶಕ್ಕೆ ಪಡೆದು ಮೆಡಿಕಲ್ ಟೆಸ್ಟ್‌ಗೆ …

Read More »

ನಾನು ಕಾಂಗ್ರೆಸ್​ಗೆ ವೋಟ್ ಹಾಕಿದೆ.. I Love It’ -ಕುಮಾರಸ್ವಾಮಿಗೆ ಕಿಚಾಯಿಸಿದ JDS ಶಾಸಕ

ಬೆಂಗಳೂರು: ರಾಜ್ಯಸಭೆ ಚುನಾವಣೆಯ ಮತದಾನದ ವೇಳೆ ಕೋಲಾರ ಜೆಡಿಎಸ್ ಶಾಸಕ ಶ್ರೀನಿವಾಸ್​ ಗೌಡ ಅಡ್ಡಮತದಾನ ಮಾಡಿದ್ದಾರೆ. ತಮ್ಮ ಪಕ್ಷದ ಅಭ್ಯರ್ಥಿ ಕುಪೇಂದ್ರ​ ರೆಡ್ಡಿ ವೋಟ್ ಮಾಡುವ ಬದಲಾಗಿ, ಕಾಂಗ್ರೆಸ್​​ ಅಭ್ಯರ್ಥಿಗೆ ಮತಚಲಾಯಿಸಿದ್ದಾರೆ. ತಮ್ಮ ಹಕ್ಕು ಚಲಾಯಿಸಿ ನೇರವಾಗಿ ಸಿದ್ದರಾಮಯ್ಯರಿದ್ದ ಕೊಠಡಿಗೆ ಶಾಸಕ ಶ್ರೀನಿವಾಸ್ ಗೌಡ ಬಂದಿದ್ದಾರೆ. ಇನ್ನು ಇದೇ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಶ್ರೀನಿವಾಸ್ ಗೌಡ, ನಾನು ಕಾಂಗ್ರೆಸ್​ಗೆ ವೋಟ್ ಹಾಕಿದ್ದೇನೆ. ಅದಕ್ಕೆ ಕಾರಣ ಐ ಲವ್ ಇಟ್ …

Read More »

ಪದವೀಧರ, ಶಿಕ್ಷಕರ ಪರಿಷತ್ ಚುನಾವಣೆ: ರಾಜ್ಯ ಸರ್ಕಾರದಿಂದ ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆ ನೀಡಿ ಆದೇಶ

ಬೆಂಗಳೂರು: 2 ಪದವೀಧರ ಹಾಗೂ 2 ಶಿಕ್ಷಕರ ಕ್ಷೇತ್ರಗಳಿಗೆ ವಿಧಾನ ಪರಿಷತ್ ಚುನಾವಣೆ ( Graduate, Teachers’ Council elections ) ದಿನಾಂಕ 13-06-2022ರಂದು ನಡೆಯಲಿದೆ. ಈ ಹಿನ್ನಲೆಯಲ್ಲಿ ಅಂದು ರಾಜ್ಯ ಸರ್ಕಾರದಿಂದ ಮತದಾನದಲ್ಲಿ ಭಾಗಿಯಾಗಲಿರುವಂತ ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆಯನ್ನು ( Special casual leave ) ನೀಡಿ, ರಾಜ್ಯ ಸರ್ಕಾರ ಆದೇಶಿಸಿದೆ.   ಈ ಕುರಿತು ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ದಿನಾಂಕ 13-06-2022ರಂದು …

Read More »

ಎರಡನೇ ದಿನದ ಕಾಂಗ್ರೆಸ್ ಸಂಕಲ್ಪ ಶಿಬಿರದಲ್ಲಿ ಸತೀಶ್ ಜಾರಕಿಹೊಳಿ ಭಾಗಿ

ಬೆಂಗಳೂರು:   ದಿನಾಂಕ 03-06-2022 ರಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸನ್ಮಾನ್ಯ ಶ್ರೀ ಸತೀಶ ಅಣ್ಣಾ ಜಾರಕಿಹೊಳಿಯವರು ನಗರದ ಹೊರವಲಯದ ಖಾಸಗಿ ಹೋಟೆಲ್‌ ನಲ್ಲಿ ಎರಡನೇ ದಿನ ನಡೆಯುತ್ತಿರುವ ಕಾಂಗ್ರೆಸ್ ಪಕ್ಷದ ನವ ಸಂಕಲ್ಪ ಶಿಬಿರದಲ್ಲಿ ಭಾಗವಹಿಸಿದ. ನಂತರ ಉಪಹಾರ ಸಮಯದಲ್ಲಿ ಉಪಹಾರ ಸೆವಿಸುತ್ತಿರು ಸಂದರ್ಭ ಈ ಸಂದರ್ಭದಲ್ಲಿ ಅವರ ಆಪ್ತರು ಹಾಗೂ ಕೆಪಿಸಿಸಿ ಸಂಯೋಜಕರಾದ ಶ್ರೀ ಪ್ರಕಾಶ ಹಾದಿಮನಿಯವರು ಹಾಗೂ ಇನ್ನಿತರ ಕಾಂಗ್ರೆಸ್ ಮುಖಂಡರು ಇದ್ದರು

Read More »

ಇಬ್ಬರ ಜಗಳದ ಲಾಭ ಪಡೆಯುವ ನಿರೀಕ್ಷೆಯಲ್ಲಿ BJP

ಬೆಂಗಳೂರು: ರಾಜ್ಯಸಭೆ ಚುನಾವಣೆ ರೋಚಕ ಘಟ್ಟಕ್ಕೆ ಬಂದು ನಿಂತಿದೆ. 4ನೇ ಅಭ್ಯರ್ಥಿಯ ಗೆಲುವಿಗೆ ಮೂರೂ ಪಕ್ಷಗಳಲ್ಲೂ ರಾಜಕೀಯ ಲೆಕ್ಕಾಚಾರಗಳು ನಡೆಯುತ್ತಿವೆ. ಈ ನಡುವೆ ಜೆಡಿಎಸ್‌ನ ಕೆಲ ಶಾಸಕರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು, ಚುನಾಣೆಯಲ್ಲಿ ತಮಗೆ ಬೆಂಬಲ ನೀಡುವಂತೆ ಕೇಳಿಕೊಂಡಿರುವುದು ಕುತೂಹಲ ಮೂಡಿಸಿದೆ. ರಾಜ್ಯಸಭೆ ಚುನಾವಣೆಯಲ್ಲಿ ಮೂರೂ ಪಕ್ಷಗಳೂ 4ನೇ ಅಭ್ಯರ್ಥಿಯ ಗೆಲುವಿಗೆ ರಣತಂತ್ರ ರೂಪಿಸುತ್ತಿವೆ. ಜೆಡಿಎಸ್ ಪಾಳಯದಲ್ಲಿ ಆತಂಕ, ಗೊಂದಲ ಮುಂದುವರಿದಿದೆ. ಶತಾಯಗತಾಯ ಕಾಂಗ್ರೆಸ್ ಬೆಂಬಲ ಪಡೆದು ತನ್ನ ಅಭ್ಯರ್ಥಿ …

Read More »

ಹೊಸಬರಿಗೆ ಬಿಜೆಪಿ ಮಣೆ?: ಸಚಿವೆ ನಿರ್ಮಲಾಗೆ ಉತ್ತರಪ್ರದೇಶದಿಂದ ರಾಜ್ಯಸಭೆ ಟಿಕೆಟ್?

ಬೆಂಗಳೂರು: ರಾಜ್ಯ ವಿಧಾನ ಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಬಿಜೆಪಿಯಿಂದ ಎರಡು ಹೊಸಮುಖಗಳಿಗೆ ಮನ್ನಣೆ ನೀಡಲು ಪಕ್ಷದ ವರಿಷ್ಠರು ಚಿಂತನೆ ನಡೆಸಿದ್ದಾರೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಕೆ.ಸಿ. ರಾಮಮೂರ್ತಿ ಅವರು ಮತ್ತೊಂದು ಅವಧಿಗೆ ಆಯ್ಕೆ ಆಗಲು ಟಿಕೆಟ್ ಬಯಸಿದ್ದರು. ಆದರೆ ರಾಜ್ಯದಿಂದ ಅವರನ್ನು ಆಯ್ಕೆ ಮಾಡುತ್ತಿಲ್ಲ ಎಂದು ಪಕ್ಷದ ವರಿಷ್ಠರು ತಿಳಿಸಿದ್ದಾಗಿ ಉನ್ನತ ಮೂಲಗಳು ಖಚಿತಪಡಿಸಿವೆ. ನಿರ್ಮಲಾ ಸೀತಾರಾಮನ್ ಅವರನ್ನು ಉತ್ತರ ಪ್ರದೇಶದಿಂದ ರಾಜ್ಯಸಭೆಗೆ …

Read More »

ಸಾಮ್ರಾಟರ ಬೆತ್ತಲೆ ಸತ್ಯ ಬಿಚ್ಚಿಟ್ಟ ಮುನಿರಾಜು: ಎಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ‘ಅಶೋಕ ಅವರು ಸಾಮ್ರಾಟರಾಗಿ ಬೆಳೆಯಲು ಕಾರಣವಾದ ‘ಬೆತ್ತಲೆ ಸತ್ಯ’ದ ಹುತ್ತ ಬಿಚ್ಚಿಕೊಂಡಿದ್ದು, ಇದಕ್ಕೇನು ಹೇಳುತ್ತೀರಿ ಸಾಮ್ರಾಟರೇ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.   ಸರಣಿ ಟ್ವೀಟ್ ಮಾಡಿರುವ ಅವರು, ‘1998ರ ವಿಧಾನಸಭೆ ಉಪ ಚುನಾವಣೆಯಲ್ಲಿ ಉತ್ತರಹಳ್ಳಿ ಕ್ಷೇತ್ರದಿಂದ ಹಾಲಿ ಕಂದಾಯ ಸಚಿವ ಆರ್.ಅಶೋಕ ಅವರು ಸ್ಪರ್ಧಿಸಿದಾಗ ಯಲಹಂಕದಿಂದ ಬಂದಿದ್ದ 1,000 ಕಾರ್ಯಕರ್ತರು ತಲಾ 5ರಿಂದ 10 ಕಳ್ಳವೋಟು ಹಾಕಿ ಅವರನ್ನು ಗೆಲ್ಲಿಸಿದ್ದರು. ಅಂಥ …

Read More »