ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾತುಗಳು ಜೋರಾಗಿ ಕೇಳಿಬರುತ್ತಿದ್ದು, ಈ ನಡುವೆ ಇಂದು ಸಂಜೆ ವೇಳೆಗೆ ಹೈಕಮಾಂಡ್ ನಿಂದ ಸಂದೇಶ ಬರಲಿದೆ ಎಂಬ ಸಿಎಂ ಯಡಿಯೂರಪ್ಪ ಹೇಳಿಕೆ ಬೆನ್ನಲ್ಲೇ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹುಬ್ಬಳ್ಳಿಯಿಂದ ದಿಢೀರ್ ಬೆಂಗಳೂರಿಗೆ ಆಗಮಿಸಿದ್ದಾರೆ. ಮುಖ್ಯಮಂತ್ರಿ ರೇಸ್ ನಲ್ಲಿ ಪ್ರಹ್ಲಾದ್ ಜೋಶಿ ಹೆಸರು ಪ್ರಮುಖವಾಗಿ ಕೇಳಿ ಬರುತ್ತಿದ್ದು, ಈ ನಡುವೆ ಹುಬ್ಬಳ್ಳಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿ ಗೆದರಿವೆ. ನಿನ್ನೆ ರಾತ್ರಿ ಗೃಹ ಸಚಿವ ಬಸವರಾಜ್ …
Read More »ಈ ಹಿಂದೆ ತುಮಕೂರಿನಲ್ಲಿ ಯಡಿಯೂರಪ್ಪ ಕೊಟ್ಟಿದ್ದ ಕವರ್ ಕಾಣಿಕೆಯನ್ನ ತಿರಸ್ಕರಿಸಿದ್ದೆ: ಜಯ ಮೃತ್ಯುಂಜಯ ಸ್ವಾಮೀಜಿ
ಬೆಂಗಳೂರು: ಮುಖ್ಯಮಂತ್ರಿ ನಿವಾಸದಲ್ಲಿ ಮಠಾಧೀಶರು ಕವರ್ ಪಡೆದ ವಿಚಾರಕ್ಕೆ ಸಂಬಂಧಿಸಿ ಕವರ್ನಲ್ಲಿ ಏನಿತ್ತೆಂದು ಗೊತ್ತಿಲ್ಲ ಅಂತ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಪುರಾಣ ಪುಸ್ತಕವಿತ್ತೋ, ವಚನ ಪುಸ್ತಕವಿತ್ತೋ ಗೊತ್ತಿಲ್ಲವೆಂದು ಹೇಳಿಕೆ ನೀಡಿದ ಸ್ವಾಮೀಜಿ, ಈ ಹಿಂದೆ ತುಮಕೂರಿನಲ್ಲಿ ಯಡಿಯೂರಪ್ಪ ಕೊಟ್ಟಿದ್ದ ಕಾಣಿಕೆ ತಿರಸ್ಕರಿಸಿದ್ದೆ. ಈಗ ಸ್ವಾಮೀಜಿಗಳಿಗೆ ಕೊಟ್ಟಿದ್ದ ಕವರ್ ಬಗ್ಗೆ ನನಗೆ ಗೊತ್ತಿಲ್ಲವೆಂದು ಹೇಳಿದ್ದಾರೆ. ಒಬ್ಬರ ಪರವಾಗಿ ಸ್ವಾಮೀಜಿಗಳು ಬ್ಯಾಟ್ ಬೀಸಿದ್ದು ಪ್ರಜಾಪ್ರಭುತ್ವದಲ್ಲಿ ಮಾರಕ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ …
Read More »ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಮೊಟ್ಟೆ ಪ್ರೊಟೆಸ್ಟ್..!
ಬೆಂಗಳೂರು: ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಇಂದು ಕಾಂಗ್ರೆಸ್ ಕಾರ್ಯಕರ್ತರು ರೊಚ್ಚಿಗೆದ್ದಿದ್ದರು. ಜೊಲ್ಲೆ ಪ್ರತಿಭಟನೆ ನೀಡಬೇಕೆಂದು ಬೀದಿಯಲ್ಲಿ ನಿಂತು ಒತ್ತಾಯ ಹಾಕಿದ್ರು. ಆ ಬಳಿಕ ಪ್ರತಿಭಟನಾನಿರತ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಘಟನೆ ಏನು..? ಅಂಗನವಾಡಿಗಳಲ್ಲಿ ಉಚಿತವಾಗಿ ಮೊಟ್ಟೆ ಹಾಗೂ ಆಹಾರ ಪದಾರ್ಥಗಳನ್ನ ನೀಡಲಾಗುತ್ತದೆ. ಅದು ಮಕ್ಕಳು ಹಾಗೂ ಗರ್ಭಿಣಿಯರು ಅಪೌಷ್ಟಿಕತೆಯಿಂದ ಬಳಲಬಾರದು ಎಂಬ ಉದ್ದೇಶದಿಂದ. ಆದ್ರೆ ಈ ಆಹಾರವೂ ಸಚಿವರ ಮಡಿಲಿಗೆ ಸೇರ್ತಾ ಇದೆ ಅನ್ನೋದೆ …
Read More »ಮೊಟ್ಟೆ ಡೀಲ್ ಅಪೌಷ್ಠಿಕ ಮಕ್ಕಳ ಯೋಜನೆ ಅಡಿಯಲ್ಲಿ ಅಕ್ರಮಕ್ಕೆ ಮುಂದಾಗಿ ಕಮಿಷನ್ ಪಡೆಯಲು ಮುಂದಾಗಿದ್ದ ಶಶಿಕಲಾ ಜೊಲ್ಲೆ!
ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅವರ ಮೊಟ್ಟೆ ಡೀಲ್ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ವರದಿ ಕೇಳಿದ್ದಾರೆ. ಬಡವರ, ಅಪೌಷ್ಠಿಕ ಮಕ್ಕಳ ಯೋಜನೆ ಅಡಿಯಲ್ಲಿ ಅಕ್ರಮಕ್ಕೆ ಮುಂದಾಗಿ ಕಮಿಷನ್ ಪಡೆಯಲು ಮುಂದಾಗಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ಅವರ ಮುಖವಾಡವನ್ನ ರಹಸ್ಯ ಕಾರ್ಯಾಚರಣೆ ನಡೆಸಿ ಬಯಲು ಮಾಡಿತ್ತು. ವರದಿ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್ ಸಿಎಂ …
Read More »ಮಳೆಗೆ ಬೆಚ್ಚಿದ ರಾಜ್ಯ : ಉತ್ತರ ಕರ್ನಾಟಕ, ಮಲೆನಾಡಿನಲ್ಲಿ ವರ್ಷಧಾರೆ, 6 ಸಾವು
ಬೆಂಗಳೂರು/ಮುಂಬಯಿ : ಮಹಾರಾಷ್ಟ್ರ ಮತ್ತು ಕರ್ನಾಟಕದ ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ನದಿಗಳು ಉಕ್ಕೇರಿ ತೀರದ ಪ್ರದೇಶಗಳಲ್ಲಿ ಪ್ರವಾಹ ಸ್ಥಿತಿ ಎದುರಾಗಿದೆ. ಮಳೆಯಿಂದಾಗಿ ಶುಕ್ರವಾರ ಕರ್ನಾಟಕದಲ್ಲಿ ಆರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಚಿಕ್ಕಮಗಳೂರು, ಚಿಕ್ಕೋಡಿ, ಬೆಳಗಾವಿ, ಉತ್ತರ ಕನ್ನಡ, ಹೊನ್ನಾವರ, ಶಿರಸಿಯಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ಅಂಕೋಲಾದ ಶಿರೂರಿನಲ್ಲಿ ಇಬ್ಬರು ಯುವಕರು ದೋಣಿ ಮಗುಚಿ ನಾಪತ್ತೆಯಾಗಿದ್ದು, ಶೋಧ ಕಾರ್ಯ ನಡೆದಿದೆ. ಬೆಳಗಾವಿ ಜಿಲ್ಲೆಯ ಕೃಷ್ಣಾ, ಘಟಪ್ರಭಾ, …
Read More »ರಾಜ್ಯದಲ್ಲಿ ಇನ್ನೂ 3 ದಿನ ಮಳೆ ಹೆಚ್ಚು: 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ!
ಬೆಂಗಳೂರು, ಜು. 23: ರಾಜ್ಯದಲ್ಲಿ ಮಳೆ ಅಬ್ಬರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಂದಾಯ ಸಚಿವ ಆರ್. ಅಶೋಕ್ ಅವರು ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಕುರಿತು ಮಾಹಿತಿ ಕೊಟ್ಟಿದ್ದಾರೆ. ಜೊತೆಗೆ ಮಹಾರಾಷ್ಟ್ರದಲ್ಲಿ ಮಳೆ ಹೆಚ್ಚಾಗುತ್ತಿರುವುದರ ಪರಿಣಾಮ ಕರ್ನಾಟಕ ರಾಜ್ಯದಲ್ಲಿ ಆಗುತ್ತಿದೆ. 10 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದೆ ಎಂದು ವರದಿಯಾಗಿದೆ. ಮಳೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೂಡ ಸಂಬಂಧಿಸಿದ ಸಚಿವರುಗಳಿಗೆ ದೂವರಾಣಿ ಕರೆ ಮಾಡಿ ಸೂಚನೆ ಕೊಟ್ಟಿದ್ದಾರೆ. ಬೆಂಗಳೂರು ನಗರ ಪ್ರದಕ್ಷಿಣೆ …
Read More »ಗಣಪತಿ ದೇವಸ್ಥಾನದಲ್ಲಿ 3 ಲಕ್ಷ ಮಾತ್ರೆಗಳಿಂದ ಅಲಂಕಾರ
ಬೆಂಗಳೂರು ಜುಲೈ 22: ಕೊರೊನಾ ಸಾಂಕ್ರಾಮಿಕ ರೋಗ ಎಲ್ಲರನ್ನು ಹೈರಾಣಾಗಿಸಿದೆ. ಮೂರನೇ ಅಲೆಗೆ ಜನರನ್ನು ಸಿದ್ದಗೊಳಿಸಬೇಕು ಹಾಗೂ ಗುರುಪೂರ್ಣಿಮೆಯನ್ನು ವಿಶೇಷವಾಗಿ ಆಚರಿಸಬೇಕು ಎನ್ನುವ ಹಿನ್ನಲೆಯಲ್ಲಿ, ಜೆ.ಪಿ ನಗರದ ಶ್ರೀ ಸತ್ಯ ಸಾಯಿ ಗಣಪತಿ ದೇವಸ್ಥಾನದಲ್ಲಿ 3 ಲಕ್ಷ ಮಾತ್ರೆಗಳನ್ನು ಬಳಸಿ ವಿಶೇಷ ಅಲಂಕಾರವನ್ನು ಮಾಡಲಾಗಿದೆ. ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ದ ಹೋರಾಟದಲ್ಲಿ ಪ್ರಮುಖವಾಗಿ ಬಳಕೆ ಆಗಿರುವಂತಹ ವಸ್ತುಗಳಾದ ಮಾಸ್ಕ್, ಪ್ಯಾರಾಸಿಟಮಾಲ್, ವಿಟಮಿನ್ ಸಿ, ಆಲ್ಕಾಫ್, ಬಿ ಕಾಂಫ್ಲೆಕ್ಸ್ ನಂತಹ ಮಾತ್ರೆಗಳನ್ನೇ …
Read More »`ರಾಜೀನಾಮೆ’ಗೆ ಮೊದಲೇ ವಲಸಿಗ ಸಚಿವರಲ್ಲಿ ಮನೆ ಮಾಡಿದ ಆತಂಕ!
ಬೆಂಗಳೂರು, ಜು. 23: ರಾಜ್ಯದಲ್ಲಿ `ಮುಖ್ಯಮಂತ್ರಿ ಬದಲಾವಣೆ’ ಚರ್ಚೆ ಬೆನ್ನಲ್ಲೆ `ಬಿಜೆಪಿ ಸರಕಾರ ಅಧಿಕಾರಕ್ಕೆ ಬರಲು ಮೂಲ ಕಾರಣಕರ್ತರು’ ಎನ್ನಲಾದ ವಲಸಿಗ ಸಚಿವರು ರಾಜೀನಾಮೆಗೆ ಮುಂದಾಗಿದ್ದಾರೆಂಬ ಮಾತುಗಳು ಕೇಳಿಬರುತ್ತಿವೆ. ಗುರುವಾರ ವಿಧಾನಸೌಧದಲ್ಲಿನ ನಡೆದ ಸಚಿವ ಸಂಪುಟ ನಡುವೆಯೇ ವಲಸಿಗರು ಒಂದೊಮ್ಮೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ನೀಡಿದರೆ ತಾವೂ ಸಚಿವ ಸ್ಥಾನ ಕಳೆದುಕೊಳ್ಳುವ ಆತಂಕ ಎದುರಾಗಿದ್ದು, ಸಚಿವ ಬಿ.ಎ. ಬಸವರಾಜ್ (ಭೈರತಿ) ಕೊಠಡಿಯಲ್ಲಿ ಆರು ಮಂದಿ ಸಚಿವರು ಒಟ್ಟಿಗೆ ಸಭೆ …
Read More »ಮುಖ್ಯಮಂತ್ರಿ ಬದಲಾವಣೆಯ ಸಂದರ್ಭದಲ್ಲಿ ಸರ್ಕಾರ ರಚನೆ ಯತ್ನ ಬೇಡ; ಕಾಂಗ್ರೆಸ್ ಹೈ ಕಮಾಂಡ್
ಬೆಂಗಳೂರು, – ಬಿಜೆಪಿ ನಾಯಕತ್ವದ ಬದಲಾವಣೆಯ ನಂತರದಲ್ಲಿ ಉಂಟಾಗಬಹುದಾದ ರಾಜಕೀಯ ಪರಿಸ್ಥಿತಿಯ ಲಾಭ ಪಡೆದು ಸರ್ಕಾರ ರಚನೆ ಮಾಡುವ ಪ್ರಯತ್ನ ಬೇಡ ಎಂದು ಹೈಕಮಾಂಡ್ ರಾಜ್ಯ ಕಾಂಗ್ರೆಸ್ ನಾಯಕರಿಗೆ ಸ್ಪಷ್ಟಪಡಿಸಿದೆ. ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ನಡೆದ ಸುದೀರ್ಘ ಚರ್ಚೆಯಲ್ಲಿ ಅವಕಾಶಗಳು ಎದುರಾದರೆ ಸರ್ಕಾರ ರಚನೆಯ ಪ್ರಸ್ತಾವವನ್ನು ರಾಜ್ಯ ನಾಯಕರು ಹೈಕಮಾಂಡ್ ಮುಂದಿಟ್ಟಿದ್ದಾರೆ. ಆದರೆ, ಇದಕ್ಕೆ ಹೈಕಮಾಂಡ್ ಸ್ಪಷ್ಟ ನಕಾರ ವ್ಯಕ್ತಪಡಿಸಿದ್ದು, ಸಂಪೂರ್ಣ ಬಹುಮತ ಬರದ ಹೊರತು ಮೈತ್ರಿ ಅಥವಾ …
Read More »ಗಾಂಜಾ ನಶೆಯಲ್ಲಿ ಸಿಕ್ಕ ಸಿಕ್ಕ ವಾಹನಗಳ ಗಾಜು ಪುಡಿಮಾಡಿ ಎಸ್ಕೇಪ್
ಬೆಂಗಳೂರು: ಗಾಂಜಾ ನಶೆಯಲ್ಲಿ ಮೂವರು ಪುಂಡರು ವಿಜಯನಗರದ ಆರ್ಟಿಪಿಸಿಆರ್ ಲೇಔಟ್ನಲ್ಲಿ ತಡರಾತ್ರಿ ಸಿಕ್ಕ ಸಿಕ್ಕ ವಾಹನಗಳ ಗಾಜು ಪುಡಿ ಮಾಡಿದ ಘಟನೆ ನಡೆದಿದೆ. ಅದೇ ಏರಿಯಾದ ಯುವಕರು ಈ ಕೃತ್ಯ ನಡೆಸಿದ್ದಾರೆ ಎನ್ನಲಾಗಿದೆ. ರಸ್ತೆ ಬದಿ ನಿಲ್ಲಿಸಿದ್ದ ಐದಕ್ಕೂ ಹೆಚ್ಚು ವಾಹನಗಳ ಗ್ಲಾಸ್ಗಳನ್ನ ಯುವಕರು ಪುಡಿಪುಡಿ ಮಾಡಿದ್ದು ಸಿಸಿಟಿವಿಗಳಲ್ಲಿ ಕೃತ್ಯದ ದೃಶ್ಯ ಸೆರೆಯಾಗಿದೆ. ಯುವಕರು ಕೃತ್ಯ ತಡೆಯಲು ಹೋದವರ ಮೇಲೆ ಕಲ್ಲು ತೂರಿ ಯುವಕರು ಎಸ್ಕೇಪ್ ಆಗಿದ್ದಾರೆ. ಘಟನಾ ಸ್ಥಳಕ್ಕೆ …
Read More »