Home / ಜಿಲ್ಲೆ / ಬೆಳಗಾವಿ / ಅಥಣಿ (page 13)

ಅಥಣಿ

ಲಾಕಡೌನ್ನಲ್ಲಿ ಔಷಧಿ ಪೂರೈಸುವ ‘ಸಹಾಯ’ ವಾರಿಯರ್ಸ..

ಅಥಣಿ : ಮಹಾಮಾರಿ ಕೋರೋನ ವ್ಯಾಪಿಸಿರುವುದರಿಂದ ನಿತ್ಯ ಜನತೆ ಹತ್ತು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಜೊತೆಗೆ ಸರ್ಕಾರಿ ಅಧಿಕಾರಿಗಳು ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ,ಪುರಸಭೆ, ಹೀಗೆ ಸರಕಾರವೇ ಜನತೆಯ ಆರೋಗ್ಯ ರಕ್ಷಣೆಯ ಜೊತೆಗೆ ಸಹಾಯಕ್ಕಾಗಿ ನಿಂತಿದೆ  ಜೊತೆಗೆ ಅನೇಕ ಸಂಘ-ಸಂಸ್ಥೆಗಳು  ಸರಕಾರದ ಜೊತೆ ಕೈಜೋಡಿಸಿ ಜನತೆಯ ಸಂಕಷ್ಟ ನಿವಾರಿಸುವಲ್ಲಿ ಸಹಕಾರಿಯಾಗಿವೆ. ಕೊರೋನಾ ಸಂದರ್ಭದಲ್ಲಿ ಜನತೆಯ ಮೂಲಭೂತ ಅವಶ್ಯಕತೆಗಳ ಪೂರೈಕೆಗೆ ಸರಕಾರ ಹಲವಾರು ಕ್ರಮಗಳ ಮೂಲಕ ಹರಸಾಹಸ ಪಡುತ್ತಿರುವಾಗ ಅಥಣಿಯಲ್ಲೊಂದು ಸಹಾಯ …

Read More »

ಕುಡಿತ ಬಿಟ್ಟು ಇತರರಿಗೂ ಕುಡಿಯಬೇಡಿ ಎನ್ನುತ್ತಿದ್ದಾರಂತೆ ಯಾರು ಗೊತ್ತಾ .ಇವರು..

ಚಿಕ್ಕೋಡಿ: ಮಾಜಿ ಸಿಎಂ ಸಿದ್ದರಾಮಯ್ಯನವರ ಭಾಷಣದ ವೇಳೆ ಕಂಠಪೂರ್ತಿ ಕುಡಿದು ಹೌದೋ ಹುಲಿಯಾ ಎಂದು ಕೂಗಿ ಖ್ಯಾತಿ ಗಳಿಸಿದ್ದ ಪೀರಪ್ಪ ಕಟ್ಟಿಮನಿ ಇದೀಗ ಲಾಕ್‌ಡೌನ್ ಹಿನ್ನೆಲೆ ತಾನೂ ಕುಡಿತ ಬಿಟ್ಟು ಇತರರಿಗೂ ಕುಡಿಯಬೇಡಿ ಎನ್ನುತ್ತಿದ್ದಾರಂತೆ. ಕುಡಿದು ಬಂದ್ರೆ ಕುಟುಂಬದಲ್ಲಿ ಜಗಳವಾಗುತ್ತೆ, ಬಡತನ ಬರುತ್ತೆ, ನಾನು ಬಿಟ್ಟಿದ್ದೀನಿ.. ನೀವೂ ಬಿಡಿ ಅಂತ ಪೀರಪ್ಪ ಹೇಳುತ್ತಿದ್ದಾರಂತೆ. ಅಲ್ಲದೇ, ಸೆಲ್ಫಿ ತೆಗೆದುಕೊಳ್ಳುವವರು ನನಗೆ ಹಣ ನೀಡುತ್ತಿದ್ದರು, ಅದಕ್ಕೆ ನಾನು ಕುಡಿಯುತ್ತಿದ್ದೆ ಅಂತ ಬೆಳಗಾವಿ ಜಿಲ್ಲೆ …

Read More »

ದೇಹದ ಉಷ್ಣತೆಯ ಚೆಕ್ಕಿಂಗ್ ಸ್ಕ್ರೀನಿಂಗ್ ಮಷಿನ್ಕೈಕೊಟ್ಟಿದೆ.ಅಧಿಕಾರಿಗಳ ವಿರುದ್ಧ ಗ್ರಾಮಸ್ಥರೂ ಆಕ್ರೋಶ

ಅಥಣಿ: ಕೊರೊನಾ ವೈರಸ್ ಮೊದಲನೇ ಹಂತದ ಮಾನವನ ದೇಹದ ಉಷ್ಣತೆಯ ಚೆಕ್ಕಿಂಗ್ ಸ್ಕ್ರೀನಿಂಗ್ ಮಷಿನ್ ಕೈಕೊಟ್ಟಿರುವ ಘಟನೆ ಅಥಣಿ ತಾಲೂಕಿನಲ್ಲಿ ನಡೆದಿದೆ. ಕೊರೊನಾ ಭೀತಿಯಿಂದ ಬೆಳಗಾವಿ ಜಿಲ್ಲೆಯು ತತ್ತರಿಸಿದೆ. ಈ ಮಧ್ಯೆ ಜಿಲ್ಲೆಯ ಅಥಣಿ ತಾಲೂಕಿನ ಗಡಿ ಹೊಂದಿರುವ ಗ್ರಾಮಗಳಿಗೆ ಮಹಾರಾಷ್ಟ್ರದಿಂದ, ಜನರು ಒಳ ರಸ್ತೆಯಿಂದ ನುಸುಳುತ್ತಿದ್ದಾರೆ. ಇದರಿಂದ ಗ್ರಾಮೀಣ ಪ್ರದೇಶದ ಜನರಿಗೆ ಆತಂಕ ಸೃಷ್ಟಿಸಿದೆ. ಮಹಾರಾಷ್ಟ್ರ ಮೂಲದ ಇಬ್ಬರು ತಾಲೂಕಿನ ಕಕಮರಿ ಗ್ರಾಮದ ಸಂಬಂಧಿಕರ ಮನೆಗೆ ಬಂದಾಗ ಗ್ರಾಮಸ್ಥರು …

Read More »

ಬಡವರ ಗೋಳು ಕೇಳುವವರು ಯಾರು ಬೆಳೆ ಬೆಳೆಸಿದ ರೈತರು ಕಂಗಾಲಾಗುತ್ತಿದ್ದಾರೆ

ಬೆಳಗಾವಿ :-ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ಜನರ ಗೋಳು ಕೋರೋನಾ ಎಂಬ ಮಹಾಮಾರಿ ಯಿಂದ ಜನರು ಎಲ್ಲಿ ಕೆಲಸಕ್ಕೆ ಹೋಗದಂತೆ ಆಗಿದೆ ಕೋರೋನಾ ಕಾರಣದಿಂದಾಗಿ ಹಳ್ಳಿಯ ಜನರುತಮ್ಮ ಹೊಲದಲ್ಲಿ ಬೆಳೆಸಿದ ಬೆಳೆ ಸಹಿತ ಮಾರುವಂತಿಲ್ಲ ಸುಮಾರು 3ಲಕ್ಷ ಖರ್ಚು ಮಾಡಿ 2ಎಕರೆ ಕಲ್ಲಂಗಡಿ ಹಚ್ಚಿದ್ದಾರೆ ಈಗ ಮಾರಾಟ ಆಗದೆ ಉಳಿದು ಮಣ್ಣು ಮುಚ್ಚುತ್ತಿದ್ದಾರೆ ಸುಮಾರು ಎಂಟು ಲಕ್ಷ ಲಾಭವಾಗುತ್ತಿತ್ತು. ಈಗ ಎಲ್ಲ ಮಣ್ಣು ಪಾಲಾಗಿದೆ ಇದೇ ರೀತಿ …

Read More »

ಲಾಕ್‍ಡೌನ್ ಉಲ್ಲಂಘಿಸದವರಿಗೆ ಲೂಸ್‍ಮೋಶನ್ ಮಾತ್ರೆ ನೀಡಬೇಕು: ಮಹೇಶ್ ಕುಮಟಳ್ಳಿ

ಚಿಕ್ಕೋಡಿ(ಬೆಳಗಾವಿ): ಲಾಕ್‍ಡೌನ್ ಉಲ್ಲಂಘಿಸಿದವರಿಗೆ ಪೊಲೀಸರು ಹೊಡೆಯುವ ಬದಲು ಅವರಿಗೆ ಲೂಸ್‍ಮೋಶನ್ ಮಾತ್ರೆ ನೀಡಬೇಕು ಎಂದು ಅಥಣಿ ಬಿಜೆಪಿ ಶಾಸಕ ಮಹೇಶ್ ಕುಮಟಳ್ಳಿ ಹೇಳಿದ್ದಾರೆ. ಅಥಣಿ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಹಾಸ್ಯ ಚಟಾಕೆ ಹಾರಿಸಿದ ಕುಮಟಳ್ಳಿ, ನನಗೆ ಒಂದು ವಾಟ್ಸಾಪ್ ಮೆಸೇಜ್ ಬಂದಿತ್ತು. ಅದರಲ್ಲಿ ಮಹಿಳೆಯೋರ್ವಳು ಹೇಳುತ್ತಿದ್ದಳು, ಪೊಲೀಸರು ಲಾಕ್‍ಡೌನ್ ಉಲ್ಲಂಘಿಸಿದವರನ್ನ ಹಿಡಿದು ಲೂಸ್‍ಮೋಶನ್ ಮಾತ್ರೆ ಕೊಟ್ಟರೆ ಅವರು ಮನೆಯಲ್ಲೂ ಇರುತ್ತಾರೆ. ಮತ್ತೆ ದಿನನಿತ್ಯ ಕೈಗಳನ್ನ ತೊಳೆದುಕೊಳ್ಳುತ್ತಾರೆ ಎಂಬುದಾಗಿತ್ತು ಎಂದು ಶಾಸಕರು …

Read More »

ಅಥಣಿ-ಅನಗತ್ಯ ಓಡಾಡುವವರ ಬೈಕ್ ಗಳನ್ನು ವಶಪಡಿಸಿಕೊಂಡು ಲಾಕ್ ಮಾಡಿದ್ದಾರೆ.

ಅಥಣಿ- ಅಥಣಿ ನಗರದಲ್ಲಿ  ಲಾಕ್ ಡೌನ್ ಹಿನ್ನೆಲೆಯಲ್ಲಿ ಮನೆಯಿಂದ ಹೊರಗಡೆ ತಿರುಗಾಡುವವರಿಗೆ ಲಾಠಿ ಬಿಸುವ ಬದಲು ಪೊಲೀಸರು ಹೊಸ ಪಾಠ ಕಲಿಸುತ್ತಿದ್ದಾರೆ. ಅನಗತ್ಯ ಓಡಾಡುವವರ ಬೈಕ್ ಗಳನ್ನು ವಶಪಡಿಸಿಕೊಂಡು ಲಾಕ್ ಮಾಡಿದ್ದಾರೆ. ಸುಮ್ಮನೆ ವ್ಯರ್ಥವಾಗಿ ದ್ವಿಚಕ್ರ ವಾಹನದ ಮೇಲೆ  ತಿರುಗಾಡುವವರಿಗೆ ಪಾಠ ಕಲಿಸಲು ನಗರ ಪೊಲೀಸರು ಅವರ ವಾಹನಗಳನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ವಶಪಡಿಸಿಕೊಂಡಿರುವ ಬೈಕ್ ಗಳನ್ನು ಲಾಕ್‌ಡೌನ್ ಮುಗಿಯುವರೆಗೆ ಅವರಿಗೆ ಹಸ್ತಾಂತರಿಸದಿರಲು ನಿರ್ಧರಿಸಿದ್ದಾರೆ. ಈಗಾಗಲೇ ಸುಮಾರು 40ಕ್ಕಿಂತಲೂ ಅಧಿಕ …

Read More »

ಆರ್ ಬಿಐ ಸೂಚನೆ ನೀಡಿದೆ ಆದ್ರೆ ಫೈನಾನ್ಸ್ ಸಿಬ್ಬಂದಿ ರೈತರ ಸಾಲ ಪಾವತಿಸುವಂತೆ ಮನೆಗೆ ಹೋಗಿ ಕಿರುಕುಳ : ಲಕ್ಷ್ಮಣ ಸವದಿ ಅವರ ಸ್ವಕ್ಷೇತ್ರದಲ್ಲಿ

ಅಥಣಿ:  ರಾಷ್ಟ್ರೀಕೃತ, ಸಹಕಾರಿ ಮತ್ತು ಗ್ರಾಮೀಣ ಬ್ಯಾಂಕುಗಳ ಎಲ್ಲಾ ಸಾಲಗಳ ಇಎಂಐ ಮೂರು ತಿಂಗಳು ವಿನಾಯ್ತಿ ನೀಡಿ ಆರ್ ಬಿಐ ಸೂಚನೆ ನೀಡಿದೆ. ಆದ್ರೆ  ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಸ್ವಕ್ಷೇತ್ರದಲ್ಲಿಯೇ ಫೈನಾನ್ಸ್ ಸಿಬ್ಬಂದಿ ರೈತರ ಸಾಲ ಪಾವತಿಸುವಂತೆ ಮನೆಗೆ ಹೋಗಿ ಕಿರುಕುಳ ನೀಡುತ್ತಿರುವ ಪ್ರಕರಣ ಪ್ರಕರಣ ಬೆಳಕಿಗೆ ಬಂದಿದೆ. ಅಥಣಿ  ತಾಲೂಕಿನ ಸುಟ್ಟಟ್ಟಿ ಗ್ರಾಮದ ರೈತ ಮಾಹವೀರ ವೀರಗೌಡ ಎಂಬುವವರು ವಿಸ್ತಾರ ಫೈನಾನ್ಸ್ ನಿಂದ ಸಾಲ ಪಡೆದಿದ್ದರು.  ಸದ್ಯ …

Read More »

ವಿಚಿತ್ರ ವದಂತಿ, ಅಲ್ಲಗಳೆದ ಶ್ರೀಶೈಲ ಜಗದ್ಗುರು……….

ಶ್ರೀಶೈಲದಲ್ಲಿ ದೀಪ ಆರಿದೆಯಂತೆ, ಪ್ರತಿಯೊಬ್ಬರೂ ಐದೈದು ಮನೆಗೆ ಹೋಗಿ ಒಂದೊಂದು ಕೊಡ ನೀರು ತಂದು ತಮ್ಮ ಮನೆಯ ಮಗನ ಮೇಲೆ ಸುರುವಬೇಕಂತೆ -ಇದು ಇಂದು ಸಂಜೆಯಿಂದ ಅಥಣಿಯಲ್ಲಿ ಹಬ್ಬಿರುವ ವಿಚಿತ್ರ ವದಂತಿ. ಅಥಣಿಯ ಗಲ್ಲಿ ಗಲ್ಲಿಯಲ್ಲಿ ಜನ ಐದೈದು ಮನೆಗೆ ಹೋಗಿ ಒಂದೊಂದು ಕೊಡ ನೀರು ತಂದು ಮನೆಯ ಮಕ್ಕಳ ಮೇಲೆ ಸುರುವುತ್ತಿದ್ದಾರಂತೆ. ಕೊರೋನೋ ಇರುವ ಈ ಸಂದರ್ಭದಲ್ಲಿ ಇಂತಹ ವದಂತಿ ಮತ್ತು ಇದರಿಂದ ಜನರು ಮಾಡುತ್ತಿರುವ ಮೂಢನಂಬಿಕೆಗೆ ಅವರು …

Read More »

*ಹಾಡಾಹಗಲೇ ಮಂಗಸೂಳಿಯಲ್ಲಿ ಮರಳು ಮಾಫಿಯಾ ದಂಧೆ ಕೇಳೊರಿಲ್ಲಾ ಹೇಳೊರಿಲ್ಲಾ*

*ಹಾಡಾಹಗಲೇ ಮಂಗಸೂಳಿಯಲ್ಲಿ ಮರಳು ಮಾಫಿಯಾ ದಂಧೆ ಕೇಳೊರಿಲ್ಲಾ ಹೇಳೊರಿಲ್ಲಾ* . ಕಾಗವಾಡ ತಾಲ್ಲೂಕಿನ ಮಂಗಸೂಳಿ ಗ್ರಾಮದ ಹೊರವಲಯದ ಅಗ್ರಾಣಿ ಹಳ್ಳವನ್ನು ಅಗೆದು ಹಾಗೂ ಅದರ ಸಮೀಪದ ಫಲವತ್ತಾದ ಕೃಷಿ ಭೂಮಿಯನ್ನು ಅಗೆದು ಮರಳನ್ನು ಸಾಗಿಸುವ ಕೃತ್ಯಕ್ಕೆ ಯಾರೂ ಬ್ರೇಕ್ ಹಾಕದ ಕಾರಣ ಹಾಡಾಹಗಲೇ ಎಗ್ಗಿಲ್ಲದೆ ಮರಳು ದಂಧೆ ನಡೆಯುತ್ತಿದೆ ಇದನ್ನು ಕೇಳೊರಿಲ್ಲ ಹೇಳೋರಿಲ್ಲ ಎಂಬಂತಾಗಿದೆ ಸರ್ವೇ ನಂಬರ್ ೧೪೫ರ ಆಸ್ತಿಯಲ್ಲಿ ಮರಳು ತೆಗೆಯುತ್ತಿದ್ದು ಇದನ್ನ ಕೆಳಲು ಯಾವೋಬ್ಬ ಅಧಿಕಾರಿಯೂ ಇತ್ತ …

Read More »

ಅಥಣಿಯಲ್ಲಿ ಮತ್ತೆ ಕಲಬೆರಕೆ ಹಾಲು ಪತ್ತೆ !

ಬೆಳಗಾವಿ : ಅಥಣಿ ತಾಲೂಕಿನ ಝಂಜರವಾಡ ಗ್ರಾಮದ ಹೊರ ವಲಯದಲ್ಲಿ ಕಲಬೆರಕೆ ಹಾಲು ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿರುವ ಡಿಸಿಐಬಿ ಪೊಲೀರು, ಕಲಬೆರೆಕೆ ಹಾಲು ತಯಾರಿಕೆಗೆ ಬಳಸುತ್ತಿದ್ದ ಸಾಮಗ್ರಿಗಳನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಓರ್ವನನ್ನು ಬಂಧಿಸಲಾಗಿದೆ. ಡಿಸಿಐಬಿ ಘಟಕದ ನಿರೀಕ್ಷಕ ನಿಂಗನಗೌಡಾ ಪಾಟೀಲ ನೇತೃತ್ವದ ತಂಡ, ಎಸ್‌ಪಿ ಅವರ ಮಾರ್ಗದರ್ಶನದಂತೆ ದಾಳಿ ನಡೆಸಿದೆ. ಕಲಬೆರೆಕೆ ಹಾಲು ತಯಾರಿಕೆಯಲ್ಲಿ ತೊಡಗಿದ್ದ ಉಮರಲಿ ಅನಸಾರಿ(೨೩) ಎಂಬುವನನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತನಿಂದ …

Read More »