ಬೆಳಗಾವಿ ಜಿಲ್ಲೆ ಅಥಣಿ ಕೆರೆ ತಾಲೂಕು ಮಾಧ್ಯಮದಲ್ಲಿ ಸಾಕಷ್ಟು ವರದಿ ಮಾಡಿದ್ದಾರೆ ಇತ್ತಕಡೆ ಗಮನಹರಿಸುತ್ತಿಲ್ಲ ಅಥಣಿ ತಾಲೂಕಿನಲ್ಲಿ ಅಭಿವೃದ್ಧಿ ಮರೀಚಿಕೆ ಆಗುತ್ತಿದೆ ಮೇಲ್ ಬೆಳಗಾವಿ ಜಿಲ್ಲೆಅಪಚಾರಕ್ಕೆ ಸ್ವಚ್ಛ ಮಾಡಿದಂತೆ ಮಾಡಿ ಸಾರ್ವಜನಿಕರಿಗೆ ಮೂಗಿಗೆ ತುಪ್ಪ ಸುರಿದಿದ್ದಾರಮೇಲ್ ಅಪಚಾರಕ್ಕೆ ಸ್ವಚ್ಛ ಮಾಡಿದಂತೆ ಮಾಡಿ ಸಾರ್ವಜನಿಕರಿಗೆ ಮೂಗಿಗೆ ತುಪ್ಪ ಸವರುತ್ತಿದ್ದರ ಕೆಲವೊಮ್ಮೆ ಸ್ವಚ್ಛ ಮಾಡುತ್ತಾರೆ ಅದನ್ನು ಪೂರ್ಣವಾಗಿ ಕೂಡ ಸ್ವಚ್ಛ ಮಾಡಲ್ಲ ಮತ್ತೆ ಹೇಗಿರುತ್ತದೆಯೋ ಗಲೀಜು ಅದೇ ರೀತಿ ಗಲೀಜು ಇರುತ್ತದೆ ನೂರಾರು …
Read More »ಮತಕ್ಷೇತ್ರದ ಅಭಿವೃದ್ಧಿಗೆ ಇಲ್ಲಿಯವರೆಗೆ ಮುಖ್ಯಮಂತ್ರಿಗಳು 110 ಕೋಟಿ ಬಿಡುಗಡೆ ಮಾಡಿದ್ದಾರೆ ಶಾಸಕ ಶ್ರೀಮಂತ ಪಾಟೀಲ್.
ಮತಕ್ಷೇತ್ರದ ಅಭಿವೃದ್ಧಿಗೆ ಇಲ್ಲಿಯವರೆಗೆ ಮುಖ್ಯಮಂತ್ರಿಗಳು 110 ಕೋಟಿ ಬಿಡುಗಡೆ ಮಾಡಿದ್ದಾರೆ ಶಾಸಕ ಶ್ರೀಮಂತ ಪಾಟೀಲ್. ಕಾಗವಾಡ ಮತ ಕ್ಷೇತ್ರದ ಅಭಿವೃದ್ಧಿಗೆ ಮುಖ್ಯಮಂತ್ರಿಗಳಾದ ಯಡಿಯೂರಪ್ಪನವರು ಇಲ್ಲಿಯವರೆಗೆ ಸುಮಾರು 110 ಕೋಟಿ ಅನುದಾನವನ್ನು ಕೊಟ್ಟಿದ್ದು ಅದರಿಂದ ಗ್ರಾಮೀಣ ಭಾಗದ ಕುಡಿಯುವ ನೀರು, ತೋಟದ ರಸ್ತೆ,ಕೆರೆಗಳ ಅಭಿವೃದ್ಧಿ, ಚರಂಡಿ, ಸ್ಮಶಾನ ದೇವಸ್ಥಾನ ಹೀಗೆ ಗ್ರಾಮೀಣ ಭಾಗಗಳನ್ನು ಸಮಸ್ಯೆಗಳು ನನ್ನ ಅವಧಿಯಲ್ಲಿ ಒಂದು ಕಾಣದಂತೆ ಮಾಡುವುದು ನನ್ನ ಗುರಿಯಾಗಿದೆ ಎಂದು ಶಾಸಕ ಶ್ರೀಮಂತ ಪಾಟೀಲ್ ಹೇಳಿದರು …
Read More »ಗ್ರಾಮೀಣ ಪ್ರದೇಶದಲ್ಲಿ ಕೃಷಿ
ಕಾಗವಾಡ ವರದಿ. ಗ್ರಾಮೀಣ ಪ್ರದೇಶದಲ್ಲಿ ಕೃಷಿ ಮೇಳ ನಡೆಸುವುದರಿಂದ ರೈತರ ಅಭಿವೃದ್ಧಿಗೆ ಪೂರಕ . ನಮ್ಮ ದೇಶ ಕೃಷಿ ಅವಲಂಬಿತ ಆಗಿದ್ದು ಹೊಸ ಬೆಳೆಗಳ ಮಾಹಿತಿ ನೀಡಲು ಕೃಷಿ ಮೇಳಗಳು ಅವಶ್ಯ ಎಂದು ಕವಲಗುಡ್ಡ ಅಮರೇಶ್ವರ ಮಹಾರಾಜರು ಹೇಳಿದರು. ಅವರು ಐನಾಪುರ ಶ್ರೀ ಸಿದ್ದೇಶ್ವರ 50ನೇ ಜಾತ್ರಾ ಮಹೋತ್ಸವ ಹಾಗೂ 27ನೆಯ ಕೃಷಿ ಮೇಳ ಉದ್ಘಾಟನಾ ಕಾರ್ಯಕ್ರಮ ದಿವ್ಯ ಸಾನ್ನಿಧ್ಯವಹಿಸಿ ಮಾತನಾಡಿದ ಅವರು ರಾಜ್ಯ ಸರ್ಕಾರವು ಶ್ರೀ ಮೇಳಗಳಿಗೆ ವಿಶೇಷ …
Read More »ಬೆಳಗಾವಿ ಎಪಿಎಂಸಿ ಪಾಲಿಟಿಕ್ಸ್ ಗೆ ಬ್ರೇಕ್ ಹಾಕಲು ಸಿಎಂ ಪಾಲಿಟಿಕ್ಸ ಸಕ್ರೇಟರಿ ಎಂಟ್ರಿ….!!!
ಎಪಿಎಂಸಿ ಮಾರುಕಟ್ಟೆಗೆ ಶಂಕರಗೌಡ ಪಾಟೀಲ್ ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಅವರು ಭೇಟಿ ನೀಡದರು. ವರ್ತಕ ಮತ್ತು ಸಗಟು ವ್ಯಾಪಾರಿಗಳ ಸಮಸ್ಯೆಗಳ ಕುರಿತು ಚರ್ಚಿಸಲು ಎಪಿಎಂಸಿ ಸಭಾಂಗಣದಲ್ಲಿ ಶಂಕರಗೌಡ ಪಾಟೀಲ ಸಭೆ ನಡೆಸಿದರು ಬೆಳಗಾವಿ- ಇಂದು ಬೆಳಿಗ್ಗೆಎಪಿಎಂಸಿ ಮಾರುಕಟ್ಟೆಗೆ ಶಂಕರಗೌಡ ಪಾಟೀಲ್ ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಅವರು ಭೇಟಿ ನೀಡದರು. ವರ್ತಕ ಮತ್ತು ಸಗಟು ವ್ಯಾಪಾರಿಗಳ ಸಮಸ್ಯೆಗಳ ಕುರಿತು ಚರ್ಚಿಸಲು ಎಪಿಎಂಸಿ ಸಭಾಂಗಣದಲ್ಲಿ ಶಂಕರಗೌಡ ಪಾಟೀಲ ಸಭೆ ನಡೆಸಿದರು …
Read More »ಮಜಗಾಂವ್ ಬಳಿ ರೈಲಿಗೆ ತಲೆಯೊಡ್ಡಿ ಅಪರಿಚಿತ ವ್ಯೆಕ್ತಿಯ ಆತ್ಮಹತ್ಯೆ
ಇಂದು ಸಂಜೆ ಮಜಗಾವಿ ಹದ್ದಿಯ ರೇಲ್ವೆ ಟ್ರ್ಯಾಕ್ ನಲ್ಲಿ ಈ ಘಟನೆ ನಡೆದಿದ್ದು ಮೃತ ವ್ಯೆಕ್ತಿ 30 ರಿಂದ 35 ವರ್ಷ ವಯಸ್ಸಿನವನಾಗಿದ್ದಾನೆ ಎಂದು ಅಂದಾಜಿಸಲಾಗಿದ್ದು ರೇಲ್ವೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಜಗಾಂವ್ ಬಳಿ ರೈಲಿಗೆ ತಲೆಯೊಡ್ಡಿ ಅಪರಿಚಿತ ವ್ಯೆಕ್ತಿಯ ಆತ್ಮಹತ್ಯೆ ಬೆಳಗಾವಿ- ಬೆಳಗಾವಿ ಸಮೀಪದ ಮಜಗಾವಿ ಬಳಿ ಅಪರಿಚಿತ ವ್ಯೆಕ್ತಯೊಬ್ಬ ರೈಲಿಗೆ ತಲೆಯೊಡ್ಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ ಇಂದು ಸಂಜೆ ಮಜಗಾವಿ ಹದ್ದಿಯ ರೇಲ್ವೆ ಟ್ರ್ಯಾಕ್ …
Read More »ಇಂದು ರಮೇಶ್ ಜಾರಕಿಹೊಳಿ,ಮಹೇಶ್ ಕುಮಟೊಳ್ಳಿ,ಶ್ರೀಮಂತ ಪಾಟೀಲರಿಂದ ಪ್ರಮಾಣ ವಚನ
ಬ ಉಪಚುಣಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬೆಳಗಾವಿ ಜಿಲ್ಲೆಯ ಮೂವರು ನೂತನ ಶಾಸಕರ ಪ್ರಮಾಣವಚನ ಕಾರ್ಯಕ್ರಮ ಇಂದು ಭಾನುವಾರ ನಡೆಯಲಿದೆ. ಬ ಉಪಚುಣಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬೆಳಗಾವಿ ಜಿಲ್ಲೆಯ ಮೂವರು ನೂತನ ಶಾಸಕರ ಪ್ರಮಾಣವಚನ ಕಾರ್ಯಕ್ರಮ ಇಂದು ಭಾನುವಾರ ನಡೆಯಲಿದೆ. ಬೆಳಗಾವಿ ಜಿಲ್ಲೆಯ ರಮೇಶ್ ಜಾರಕಿಹೊಳಿ ಮಹೇಶ್ ಕುಮಟೊಳ್ಳಿ ,ಶ್ರೀಮಂತ ಪಾಟೀಲ ಸೇರಿದಂತೆ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಎಲ್ಲ ಶಾಸಕರುವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಬೆಳಗ್ಗೆ 10 ಗಂಟೆಗೆ …
Read More »ಉದ್ಧವ ಠಾಕ್ರೆಗೆ ಊದ್ಭವ ಠಾಕ್ರೆ ಎಂದ ಕಾರಜೋಳ..ನಮಗೂ ಒಂದು ಹಿಂದೂ ರಾಷ್ಟ್ರ ಬೇಕು ಎಂದ ಸುರೇಶ್ ಅಂಗಡಿ
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಡಿಸಿಎಂ ಗೋವಿಂದ ಕಾರಜೋಳ ಮತ್ತು ಕೇಂದ್ರದ ರಾಜ್ಯ ರೈಲು ಸಚಿವ ಸುರೇಶ್ ಅಂಗಡಿ ಇಬ್ಬರೂ ಮಾದ್ಯಮಗಳ ಜೊತೆ ಮಾತನಾಡಿ ಮಹಾದಾಯಿ ಕುರಿತು ಶೀಘ್ರದಲ್ಲೇ ಸಿಹಿ ಸುದ್ಧಿ ಬರುತ್ತದೆ ಎಂದು ಮುನ್ಸೂಚನೆ ನೀಡಿದರು ಬೆಳಗಾವಿ-ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಡಿಸಿಎಂ ಗೋವಿಂದ ಕಾರಜೋಳ ಮತ್ತು ಕೇಂದ್ರದ ರಾಜ್ಯ ರೈಲು ಸಚಿವ ಸುರೇಶ್ ಅಂಗಡಿ ಇಬ್ಬರೂ ಮಾದ್ಯಮಗಳ ಜೊತೆ ಮಾತನಾಡಿ ಮಹಾದಾಯಿ ಕುರಿತು ಶೀಘ್ರದಲ್ಲೇ ಸಿಹಿ ಸುದ್ಧಿ …
Read More »