ಕಾಗವಾಡ : ಸತತ ಪ್ರಯತ್ನ ಹಾಗೂ ಓದುವ ಹವ್ಯಾಸ ರೂಪಿಸಿಕೊಂಡೆರೆ ಯಶಸ್ಸು ಕಟ್ಟಿಟ್ಟ ಬುತ್ತಿ ಎಂಬುವುದನ್ನು ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮೋಳೆ ಗ್ರಾಮದ ಎಸ್ಎಸ್ಎಲ್‌ಸಿ ವಿದ್ಯಾರ್ಥಿನಿ ನಿರೂಪಿಸಿದ್ದಾಳೆ. ಇಂಗ್ಲೀಷ ಮಾಧ್ಯಮದಲ್ಲಿ 625 ಕ್ಕೆ 604 ಅಂಕ ಗಳಿಸಿ ಅಥಣಿ ಕಿತ್ತೂರ ರಾಣಿ ಚನ್ನಮ್ನ ವಸತಿ ಶಾಲೆಗೆ ಪ್ರಥಮ ಸ್ಥಾನ ಪಡೆಯುವ ಮೂಲಕ ಪೋಷಕರ ಹಾಗೂ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾಳೆ. ಕಾಗವಾಡ ತಾಲೂಕಿನ ಮೋಳೆ ಗ್ರಾಮದ ಪೂಜಾ ಎಂಬ …
Read More »ಅವಧಿಗು ಮುನ್ನವೇ ಕಾಲುವೆ ಮುಖಾಂತರ ರೈತ ಜಮೀನಿಗೆ ನೀರು ಹರಿಸಿದ ಸಚಿವ ಶ್ರೀಮಂತ ಪಾಟೀಲ.
ಅವಧಿಗು ಮುನ್ನವೇ ಕಾಲುವೆ ಮುಖಾಂತರ ರೈತ ಜಮೀನಿಗೆ ನೀರು ಹರಿಸಿದ ಸಚಿವ ಶ್ರೀಮಂತ ಪಾಟೀಲ. ತಾಲೂಕಿನ ಮಂಗಸೂಳಿ ಗ್ರಾಮದ ಸಮೀಪ ಇರುವ ಜಾಕ್ ವೆಲ್ ನಿಂದ ಕಾಲುವೆ ಮುಖಾಂತರ 15 ರಿಂದ 20ಹಳ್ಳಿಗಳ ರೈತರ ಸಾವಿರಾರು ಎಕರೆ ಜಮೀನಿಗೆ ನೀರೂಣಿಸುವ ಕಾರ್ಯಕ್ಕೆ ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಸಚಿವ ಶ್ರೀಮಂತ ಪಾಟೀಲ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಸಚಿವರು ಈ ವರ್ಷ ಮಹಾರಾಷ್ಟ್ರದಲ್ಲಿ ಮಾನ್ಸೂನ್ ಮಳೆ ಅವಧಿಗೂ …
Read More »*ಹಾಡಾಹಗಲೇ ಮಂಗಸೂಳಿಯಲ್ಲಿ ಮರಳು ಮಾಫಿಯಾ ದಂಧೆ ಕೇಳೊರಿಲ್ಲಾ ಹೇಳೊರಿಲ್ಲಾ*
*ಹಾಡಾಹಗಲೇ ಮಂಗಸೂಳಿಯಲ್ಲಿ ಮರಳು ಮಾಫಿಯಾ ದಂಧೆ ಕೇಳೊರಿಲ್ಲಾ ಹೇಳೊರಿಲ್ಲಾ* . ಕಾಗವಾಡ ತಾಲ್ಲೂಕಿನ ಮಂಗಸೂಳಿ ಗ್ರಾಮದ ಹೊರವಲಯದ ಅಗ್ರಾಣಿ ಹಳ್ಳವನ್ನು ಅಗೆದು ಹಾಗೂ ಅದರ ಸಮೀಪದ ಫಲವತ್ತಾದ ಕೃಷಿ ಭೂಮಿಯನ್ನು ಅಗೆದು ಮರಳನ್ನು ಸಾಗಿಸುವ ಕೃತ್ಯಕ್ಕೆ ಯಾರೂ ಬ್ರೇಕ್ ಹಾಕದ ಕಾರಣ ಹಾಡಾಹಗಲೇ ಎಗ್ಗಿಲ್ಲದೆ ಮರಳು ದಂಧೆ ನಡೆಯುತ್ತಿದೆ ಇದನ್ನು ಕೇಳೊರಿಲ್ಲ ಹೇಳೋರಿಲ್ಲ ಎಂಬಂತಾಗಿದೆ ಸರ್ವೇ ನಂಬರ್ ೧೪೫ರ ಆಸ್ತಿಯಲ್ಲಿ ಮರಳು ತೆಗೆಯುತ್ತಿದ್ದು ಇದನ್ನ ಕೆಳಲು ಯಾವೋಬ್ಬ ಅಧಿಕಾರಿಯೂ ಇತ್ತ …
Read More »10 ಮಂದಿ ಸಚಿವರಿಗೆ ಸಿಎಂ ಯಡಿಯೂರಪ್ಪ ಸಲಹೆ ಖಾತೆಗಳ ಬಗ್ಗೆ ಮಾಧ್ಯಮಗಳ ಮುಂದೆ ಬೇಡಿಕೆ ಇಡಬೇಡಿ. ಹೈಕಮಾಂಡ್ ಜೊತೆ ಚರ್ಚಿಸಿ ಖಾತೆಗಳನ್ನು ಅಂತಿಮ
ಬೆಂಗಳೂರು: ಪ್ರಮಾಣ ವಚನ ಸ್ವೀಕರಿಸಿದ ನೂತನ 10 ಮಂದಿ ಸಚಿವರಿಗೆ ಸಿಎಂ ಯಡಿಯೂರಪ್ಪ ಸಲಹೆಗಳನ್ನು ನೀಡಿದ್ದಾರೆ. ನೂತನ ಸಚಿವರ ಜೊತೆ ಸಂಪುಟ ಕೊಠಡಿಯಲ್ಲಿ ಸಭೆ ನಡೆಸಿದ ಯಡಿಯೂರಪ್ಪ ಆರಂಭದಲ್ಲಿ ಅಭಿನಂದನೆ ತಿಳಿಸಿ ಸರ್ಕಾರ ಮತ್ತು ಪಕ್ಷದಲ್ಲಿ ಯಾವ ರೀತಿ ಇರಬೇಕೆಂಬ ಬಗ್ಗೆ ಸಿಎಂ ಪಾಠ ಮಾಡಿದ್ದಾರೆ. ನಿಮ್ಮನ್ನು ಮಂತ್ರಿ ಮಾಡುತ್ತೇನೆ ಎಂದು ಹೇಳಿದ ಭರವಸೆಯನ್ನು ಈಡೇರಿಸಿದ್ದೇನೆ. ಆದರೆ ಖಾತೆಗಾಗಿ ನೀವು ಸ್ವಲ್ಪ ಕಾಯಬೇಕು. ಖಾತೆಗಳ ಬಗ್ಗೆ ಮಾಧ್ಯಮಗಳ ಮುಂದೆ ಬೇಡಿಕೆ ಇಡಬೇಡಿ. …
Read More »ಕೊಟ್ಟ ಮಾತಿನಂತೆ ಮಹೇಶ್ ಕುಮಟಳ್ಳಿಗೆ ಮಂತ್ರಿ ಸ್ಥಾನ ನೀಡಬೇಕು,: ರಮೇಶ್ ಜಾರಕಿಹೊಳಿ ಶತಪ್ರಯತ್ನ
ಬಿಜೆಪಿಯಲ್ಲಿ ಮೂಲ ಮತ್ತು ವಲಸಿಗರ ನಡುವಿನ ಸಂಘರ್ಷ ತಾರಕಕ್ಕೇರಿದೆ. ಆಪ್ತ ಮಹೇಶ್ ಕುಮಟಳ್ಳಿಗೆ ಸ್ಥಾನ ಕಲ್ಪಿಸಲು ರಮೇಶ್ ಜಾರಕಿಹೊಳಿ ಶತಪ್ರಯತ್ನ ಪಟ್ಟು ಸಡಿಲಿಸದ ರಮೇಶ್ ಜಾರಕಿಹೊಳಿ ಮಹೇಶ್‍ಕುಮಟಳ್ಳಿ, ಶ್ರೀಮಂತ ಪಾಟೀಲ್‍ಗೂ ಸಂಪುಟದಲ್ಲಿ ಸ್ಥಾನ ಕಲ್ಪಿಸಬೇಕು, ನೀವು ಉಪಚುನಾವಣೆಯಲ್ಲಿ ಇದೇ ಮಾತನ್ನು ಹೇಳಿದ್ದೀರಿ, ಈಗ ಕೊಟ್ಟ ಮಾತಿನಿಂದ ಹಿಂದೆ ಸರಿದರೆ ಅನ್ಯಾಯವಾಗುವುದಿಲ್ಲವೇ ಎಂದು ಪ್ರಶ್ನಿಸಿದ್ದಾರೆ. ಬೆಂಗಳೂರು,ಫೆ.3- ಸಚಿವ ಸಂಪುಟ ವಿಸ್ತರಣೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಮುಹೂರ್ತ ನಿಗದಿಪಡಿಸಿರುವ ಬೆನ್ನಲ್ಲೇ ಸಂಪುಟಕ್ಕೆ ಸೇರ್ಪಡೆಯಾಗಲು …
Read More »ಮತಕ್ಷೇತ್ರದ ಅಭಿವೃದ್ಧಿಗೆ ಇಲ್ಲಿಯವರೆಗೆ ಮುಖ್ಯಮಂತ್ರಿಗಳು 110 ಕೋಟಿ ಬಿಡುಗಡೆ ಮಾಡಿದ್ದಾರೆ ಶಾಸಕ ಶ್ರೀಮಂತ ಪಾಟೀಲ್.
ಮತಕ್ಷೇತ್ರದ ಅಭಿವೃದ್ಧಿಗೆ ಇಲ್ಲಿಯವರೆಗೆ ಮುಖ್ಯಮಂತ್ರಿಗಳು 110 ಕೋಟಿ ಬಿಡುಗಡೆ ಮಾಡಿದ್ದಾರೆ ಶಾಸಕ ಶ್ರೀಮಂತ ಪಾಟೀಲ್. ಕಾಗವಾಡ ಮತ ಕ್ಷೇತ್ರದ ಅಭಿವೃದ್ಧಿಗೆ ಮುಖ್ಯಮಂತ್ರಿಗಳಾದ ಯಡಿಯೂರಪ್ಪನವರು ಇಲ್ಲಿಯವರೆಗೆ ಸುಮಾರು 110 ಕೋಟಿ ಅನುದಾನವನ್ನು ಕೊಟ್ಟಿದ್ದು ಅದರಿಂದ ಗ್ರಾಮೀಣ ಭಾಗದ ಕುಡಿಯುವ ನೀರು, ತೋಟದ ರಸ್ತೆ,ಕೆರೆಗಳ ಅಭಿವೃದ್ಧಿ, ಚರಂಡಿ, ಸ್ಮಶಾನ ದೇವಸ್ಥಾನ ಹೀಗೆ ಗ್ರಾಮೀಣ ಭಾಗಗಳನ್ನು ಸಮಸ್ಯೆಗಳು ನನ್ನ ಅವಧಿಯಲ್ಲಿ ಒಂದು ಕಾಣದಂತೆ ಮಾಡುವುದು ನನ್ನ ಗುರಿಯಾಗಿದೆ ಎಂದು ಶಾಸಕ ಶ್ರೀಮಂತ ಪಾಟೀಲ್ ಹೇಳಿದರು …
Read More »ಗ್ರಾಮೀಣ ಪ್ರದೇಶದಲ್ಲಿ ಕೃಷಿ
ಕಾಗವಾಡ ವರದಿ. ಗ್ರಾಮೀಣ ಪ್ರದೇಶದಲ್ಲಿ ಕೃಷಿ ಮೇಳ ನಡೆಸುವುದರಿಂದ ರೈತರ ಅಭಿವೃದ್ಧಿಗೆ ಪೂರಕ . ನಮ್ಮ ದೇಶ ಕೃಷಿ ಅವಲಂಬಿತ ಆಗಿದ್ದು ಹೊಸ ಬೆಳೆಗಳ ಮಾಹಿತಿ ನೀಡಲು ಕೃಷಿ ಮೇಳಗಳು ಅವಶ್ಯ ಎಂದು ಕವಲಗುಡ್ಡ ಅಮರೇಶ್ವರ ಮಹಾರಾಜರು ಹೇಳಿದರು. ಅವರು ಐನಾಪುರ ಶ್ರೀ ಸಿದ್ದೇಶ್ವರ 50ನೇ ಜಾತ್ರಾ ಮಹೋತ್ಸವ ಹಾಗೂ 27ನೆಯ ಕೃಷಿ ಮೇಳ ಉದ್ಘಾಟನಾ ಕಾರ್ಯಕ್ರಮ ದಿವ್ಯ ಸಾನ್ನಿಧ್ಯವಹಿಸಿ ಮಾತನಾಡಿದ ಅವರು ರಾಜ್ಯ ಸರ್ಕಾರವು ಶ್ರೀ ಮೇಳಗಳಿಗೆ ವಿಶೇಷ …
Read More »ಬೆಳಗಾವಿ ಎಪಿಎಂಸಿ ಪಾಲಿಟಿಕ್ಸ್ ಗೆ ಬ್ರೇಕ್ ಹಾಕಲು ಸಿಎಂ ಪಾಲಿಟಿಕ್ಸ ಸಕ್ರೇಟರಿ ಎಂಟ್ರಿ….!!!
ಎಪಿಎಂಸಿ ಮಾರುಕಟ್ಟೆಗೆ ಶಂಕರಗೌಡ ಪಾಟೀಲ್ ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಅವರು ಭೇಟಿ ನೀಡದರು. ವರ್ತಕ ಮತ್ತು ಸಗಟು ವ್ಯಾಪಾರಿಗಳ ಸಮಸ್ಯೆಗಳ ಕುರಿತು ಚರ್ಚಿಸಲು ಎಪಿಎಂಸಿ ಸಭಾಂಗಣದಲ್ಲಿ ಶಂಕರಗೌಡ ಪಾಟೀಲ ಸಭೆ ನಡೆಸಿದರು ಬೆಳಗಾವಿ- ಇಂದು ಬೆಳಿಗ್ಗೆಎಪಿಎಂಸಿ ಮಾರುಕಟ್ಟೆಗೆ ಶಂಕರಗೌಡ ಪಾಟೀಲ್ ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಅವರು ಭೇಟಿ ನೀಡದರು. ವರ್ತಕ ಮತ್ತು ಸಗಟು ವ್ಯಾಪಾರಿಗಳ ಸಮಸ್ಯೆಗಳ ಕುರಿತು ಚರ್ಚಿಸಲು ಎಪಿಎಂಸಿ ಸಭಾಂಗಣದಲ್ಲಿ ಶಂಕರಗೌಡ ಪಾಟೀಲ ಸಭೆ ನಡೆಸಿದರು …
Read More »ಮಜಗಾಂವ್ ಬಳಿ ರೈಲಿಗೆ ತಲೆಯೊಡ್ಡಿ ಅಪರಿಚಿತ ವ್ಯೆಕ್ತಿಯ ಆತ್ಮಹತ್ಯೆ
ಇಂದು ಸಂಜೆ ಮಜಗಾವಿ ಹದ್ದಿಯ ರೇಲ್ವೆ ಟ್ರ್ಯಾಕ್ ನಲ್ಲಿ ಈ ಘಟನೆ ನಡೆದಿದ್ದು ಮೃತ ವ್ಯೆಕ್ತಿ 30 ರಿಂದ 35 ವರ್ಷ ವಯಸ್ಸಿನವನಾಗಿದ್ದಾನೆ ಎಂದು ಅಂದಾಜಿಸಲಾಗಿದ್ದು ರೇಲ್ವೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಜಗಾಂವ್ ಬಳಿ ರೈಲಿಗೆ ತಲೆಯೊಡ್ಡಿ ಅಪರಿಚಿತ ವ್ಯೆಕ್ತಿಯ ಆತ್ಮಹತ್ಯೆ ಬೆಳಗಾವಿ- ಬೆಳಗಾವಿ ಸಮೀಪದ ಮಜಗಾವಿ ಬಳಿ ಅಪರಿಚಿತ ವ್ಯೆಕ್ತಯೊಬ್ಬ ರೈಲಿಗೆ ತಲೆಯೊಡ್ಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ ಇಂದು ಸಂಜೆ ಮಜಗಾವಿ ಹದ್ದಿಯ ರೇಲ್ವೆ ಟ್ರ್ಯಾಕ್ …
Read More »ಇಂದು ರಮೇಶ್ ಜಾರಕಿಹೊಳಿ,ಮಹೇಶ್ ಕುಮಟೊಳ್ಳಿ,ಶ್ರೀಮಂತ ಪಾಟೀಲರಿಂದ ಪ್ರಮಾಣ ವಚನ
ಬ ಉಪಚುಣಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬೆಳಗಾವಿ ಜಿಲ್ಲೆಯ ಮೂವರು ನೂತನ ಶಾಸಕರ ಪ್ರಮಾಣವಚನ ಕಾರ್ಯಕ್ರಮ ಇಂದು ಭಾನುವಾರ ನಡೆಯಲಿದೆ. ಬ ಉಪಚುಣಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬೆಳಗಾವಿ ಜಿಲ್ಲೆಯ ಮೂವರು ನೂತನ ಶಾಸಕರ ಪ್ರಮಾಣವಚನ ಕಾರ್ಯಕ್ರಮ ಇಂದು ಭಾನುವಾರ ನಡೆಯಲಿದೆ. ಬೆಳಗಾವಿ ಜಿಲ್ಲೆಯ ರಮೇಶ್ ಜಾರಕಿಹೊಳಿ ಮಹೇಶ್ ಕುಮಟೊಳ್ಳಿ ,ಶ್ರೀಮಂತ ಪಾಟೀಲ ಸೇರಿದಂತೆ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಎಲ್ಲ ಶಾಸಕರುವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಬೆಳಗ್ಗೆ 10 ಗಂಟೆಗೆ …
Read More »