Breaking News

ಗೋಕಾಕ

ಡಿಕೆಶಿ ವಿರೋಧ ಮಾಡದಿದ್ದರೆ ನಾನು ದೊಡ್ಡ ಲೀಡರ್ ಆಗುತ್ತಿರಲಿಲ್ಲ ಎಂದು ನೂತನ ಸಚಿವ ರಮೇಶ ಜಾರಕಿಹೊಳಿ ಹೇಳಿದರು.

ಗೋಕಾಕ್: ಡಿಕೆಶಿ ವಿರೋಧ ಮಾಡದಿದ್ದರೆ ನಾನು ದೊಡ್ಡ ಲೀಡರ್ ಆಗುತ್ತಿರಲಿಲ್ಲ ಎಂದು ನೂತನ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಅವರು, ರವಿವಾರದಂದು ನಗರದಲ್ಲಿ ರಮೇಶ ಜಾರಕಿಹೊಳಿ ಅವರ ಅಭಿಮಾನಿಗಳು ಹಮ್ಮಿಕೊಂಡ ಸನ್ಮಾನ ಕಾರ್ಯಕ್ರಮದಲ್ಲಿ ಅಭಿಮಾನಿಗಳ ಅಭಿಮಾನದ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಡಿಕೆ ಶಿವಕುಮಾರ್ ಅವರಿಗೆ ಧನ್ಯವಾದ ಹೇಳುತ್ತೇನೆ. ಅವರು ವಿರೋಧ ಮಾಡದಿದ್ರೆ ಈಷ್ಟೇಲ್ಲಾ ಬೆಳವಣಿಗೆ ನಡೆಯಲು ಸಾದ್ಯವಾಗುತ್ತಿರಲಿಲ್ಲ, ದೇವರ ದಯೆ, ಕ್ಷೇತ್ರದ ಜನರ ಆಶಿರ್ವಾದದಿಂದ ಯಶಸ್ಸು ಸಿಕ್ಕಿದೆ ಎಂದರು. ಅದಕ್ಕಾಗಿ …

Read More »

ಗೋಕಾಕ: ಸತೀಶ ಜಾರಕಿಹೊಳಿ ಅವರಿಗೆ ಮುಖ್ಯಮಂತ್ರಿ ಆಗುವ ಯೋಗವಿದೆ ಎಂದು ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ.

ಗೋಕಾಕ: ಸತೀಶ ಜಾರಕಿಹೊಳಿ ಅವರಿಗೆ ಮುಖ್ಯಮಂತ್ರಿ ಆಗುವ ಯೋಗವಿದೆ ಎಂದು ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಸಚಿವರಾದ ಹಿನ್ನಲೆ ಅವರ ಅಭಿಮಾನಿಗಳು ನಗರದಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಅಭಿನಂದನಾ ಸಮಾರಂಭದಲ್ಲಿ ಮಾನತಾಡಿದ ಅವರು,ಇದು ರಾಜಕೀಯ ಭಾಷಣವಲ್ಲ. ಹೃದಯಪೂರ್ವಕ ಭಾಷಣವಾಗಿದೆ. ಸತೀಶ ಜಾರಕಿಹೊಳಿ ಅವರಿಗೂ ಒಳ್ಳೆಯದನ್ನು ಮಾಡಲಿ ಎಂದು ಹಾರೈರಿಸಿದರು. ದೊಡ್ಡ ಗುರಿಯಿಟ್ಟುಕೊಂಡು ಸತೀಶ ರಾಜಕೀಯಕ್ಕೆ ಬಂದವರು ನಾನು ಯಾವುದೇ ಗುರಿ ಇಲ್ಲದೇ ಪೂರ್ವಯೋಜನೆ ಇಲ್ಲದೇ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದೇನೆ. ಸತೀಶ ಜಾರಕಿಹೊಳಿ …

Read More »

ರಮೇಶ್ ಜಾರಕಿಹೊಳಿ, ಸಂಜಯ ಪಾಟೀಲಗೆ ಕ್ಷಮೆಯಾಚಿಸಿದ್ದು ಯಾಕೆ ಗೊತ್ತಾ…?

ರಮೇಶ್ ಜಾರಕಿಹೊಳಿ, ಸಂಜಯ ಪಾಟೀಲಗೆ ಕ್ಷಮೆಯಾಚಿಸಿದ್ದು ಯಾಕೆ ಗೊತ್ತಾ…? ಬೆಳಗಾವಿ- ಗೋಕಾಕಿನಲ್ಲಿ ನಡೆದ ಸಚಿವ ರಮೇಶ್ ಜಾರಕಿಹೊಳಿ ಅವರ ಅಭಿನಂದನಾ ಸಮಾವೇಶ ಅನೇಕ ಪ್ರಸಂಗಗಳಿಗೆ ಸಾಕ್ಷಿಯಾಯಿತು ಪರಸ್ಪರ ಕ್ಷಮೆ ಕೋರುವ ವೇದಿಕೆಯೂ ಇದಾಗಿತ್ತು ಆರಂಭದಲ್ಲಿ ಮಾಜಿ ಶಾಸಕ ಸಂಜಯ ವಯ ಪಾಟೀಲ ಮಾತನಾಡಿ ,ನಾನು ಮಾಜಿ ಆಗಲು ರಮೇಶ್ ಜಾರಕಿಹೊಳಿ ಅವರೇ ಕಾರಣ , ಅವರು ಬಿಜೆಪಿಗೆ ದ ನಂತರ ನನಗೆ ಗೊತ್ತಾಯಿತು ಅವರ ಮನಸ್ಸಿನಲ್ಲಿ ಕಪಟ ಇಲ್ಲಾ ಅನ್ನೋದು,ಅವರು …

Read More »

19 ನೇ ಸತೀಶ ಶುಗರ್ಸ್ ಅವಾರ್ಡ್ಸ್ ಕಾರ್ಯಕ್ರಮಕ್ಕೆ ಅದ್ದೂರಿ ಚಾಲನೆ

ಗೋಕಾಕ : ಇಂದಿನ ತಂತ್ರಜ್ಞಾನ ಯುಗದಲ್ಲಿ ನಶಿಸಿ ಹೋಗುತ್ತಿರುವ ನಮ್ಮ ಜಾನಪದ ಕಲೆಯನ್ನು ಉಳಿಸಿ ಬೆಳೆಸುವ ದಿಶೆಯಲ್ಲಿ ಸತೀಶ ಜಾರಕಿಹೊಳಿ ಪೌಂಡೇಶನ್ ಪ್ರಾಯೋಜಕತ್ವದಲ್ಲಿ ಸತೀಶ ಶುಗರ್ಸ್ ಅವಾಡ್ರ್ಸ ವೇದಿಕೆಯ ಪ್ರೇರಣೆಯ ಹಿನ್ನೆಲೆಯಲ್ಲಿ ಜಾನಪದ ಕಲೆಯ ಸೊಬಗನ್ನು ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುವುದರ ಮೂಲಕ ಜೀವಂತವಾಗಿ ಇಟ್ಟು ಶಾಸಕ ಸತೀಶ ಜಾರಕಿಹೊಳಿ ಅವರ ದೂರದೃಷ್ಟಿ ನಾಯಕತ್ವ ವಿದ್ಯಾರ್ಥಿಗಳ ಪಾಲಿಗೆ ವರದಾನ ವಾಗಿದೆ. ಕೇವಲ ಅಧ್ಯಯನದಿಂದ ವ್ಯಕ್ತಿತ್ವ ವಿಕಸನ ಆಗುವುದಿಲ್ಲ. ಅಧ್ಯಯನದ ಜೊತೆಗೆ …

Read More »

ಕುಟುಂಬಕ್ಕೆ ಪುಟ್ಟ ಕಂದಮ್ಮನ ಆಗಮನದಿಂದ ಸಂತೋಷ ಜಾರಕಿಹೊಳಿ ದಂಪತಿಗಳ ವತಿಯಿಂದ ಭಕ್ತಾಧಿಗಳಿಗೆ ಅನ್ನ ಸಂತರ್ಪಣೆ‌…!!

ಕುಟುಂಬಕ್ಕೆ ಪುಟ್ಟ ಕಂದಮ್ಮನ ಆಗಮನದಿಂದ ಸಂತೋಷ ಜಾರಕಿಹೊಳಿ ದಂಪತಿಗಳ ವತಿಯಿಂದ ಭಕ್ತಾಧಿಗಳಿಗೆ ಅನ್ನ ಸಂತರ್ಪಣೆ‌…!! ನೂತನ ಸಚಿವರು ಹಾಗೂ ಗೋಕಾಕ ಮತಕ್ಷೇತ್ರದ ಶಾಸಕರು ಆದ ರಮೇಶ ಜಾರಕಿಹೊಳಿ ಅವರ ಹಿರಿಯ ಸುಪುತ್ರ ಯುವಕರ ಕಣ್ಮಣಿ ಸಂತೋಷ ಜಾರಕಿಹೊಳಿ ಅವರು ಇತ್ತೀಚಿಗೆ ಗಂಡು ಮಗುವಿಗೆ ತಂದೆ ಆಗಿದ್ದರು.ತಮ್ಮ ಕುಟುಂಬಕ್ಕೆ ಪುಟ್ಟ ಕಂದಮ್ಮನ ಆಗಮನದಿಂದ ಅವರ ಮನೆಯಲ್ಲಿ ಸಂತಸದ ವಾತಾವರಣ ನಿರ್ಮಾಣವಾಗಿತ್ತು.ಗಂಡು ಮಗುವಿಗೆ ಜನ್ಮ ನೀಡಿದ ಸಂತೋಷ ಜಾರಕಿಹೊಳಿ ಅವರ ಪತ್ನಿ ಅಂಭಿಕಾ …

Read More »

ರವಿವಾರದಂದು ಮುಂಜಾನೆ 10.30ಕ್ಕೆ ಹೆಲಿಕಾಪ್ಟರ್ ಮುಖಾಂತರ ಬೆಂಗಳೂರಿನಿಂದ ಗೋಕಾಕ ನಗಕ್ಕೆ ಆಗಮಿಸುವ ಸಚಿವ ರಮೇಶ ಜಾರಕಿಹೊಳಿ

ಗೋಕಾಕ: ಕರ್ನಾಟಕ ಸರಕಾರದ ನೂತನ ಸಚಿವ ಸಂಪುಟದಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಗುರುವಾರದಂದು ಪ್ರಮಾಣ ವಚನ ಸ್ವೀಕರಿಸಿದ ನೂತನ ಸಚಿವ ರಮೇಶ ಜಾರಕಿಹೊಳಿ ಅವರು ರವಿವಾರದಂದು ಗೋಕಾಕ ನಗರಕ್ಕೆ ಆಗಮಿಸಲಿದ್ದಾರೆ. ರವಿವಾರದಂದು ಮುಂಜಾನೆ 10.30ಕ್ಕೆ ಹೆಲಿಕಾಪ್ಟರ್ ಮುಖಾಂತರ ಬೆಂಗಳೂರಿನಿಂದ ಗೋಕಾಕ ನಗಕ್ಕೆ ಆಗಮಿಸುವ ಸಚಿವ ರಮೇಶ ಜಾರಕಿಹೊಳಿ ಅವರು, ಹ್ಯಾಲಲಿಪ್ಯಾಡ್‍ನಿಂದ ನಗರದ ಶ್ರೀ ಲಕ್ಷ್ಮೀ ದೇವಸ್ಥಾನಕ್ಕೆ ಪೂಜೆ ಸಲ್ಲಿಸಿ, ಕ್ಷೇತ್ರದ ಮತದಾರರು, ಅಭಿಮಾನಿಗಳು ಹಾಗೂ ಕಾರ್ಯಕರ್ತರು ಹಮ್ಮಿಕೊಂಡಿರುವ ಸತ್ಕಾರ ಸಮಾರಂಭಕ್ಕೆ …

Read More »

ನಗರದಲ್ಲಿ ಸಾಂಸ್ಕೃತಿಕ ಹಬ್ಬದ ಕಳೆ ಕಟ್ಟಿದೆ

ಗೋಕಾಕ: ನಗರದಲ್ಲಿ ಸಾಂಸ್ಕೃತಿಕ ಹಬ್ಬದ ಕಳೆ ಕಟ್ಟಿದೆ. ಬೆಂಗಳೂರು ಅರಮನೆ ತಲೆ ಎತ್ತಿ ನಿಂತಿದ್ದು, ಸಾಂಸ್ಕೃತಿಕ ಅಭಿಮಾನಿಗಳಿಗೆ ಕೈ ಬೀಸಿ ಕರೆಯುತ್ತಿದೆ. ಇಲ್ಲಿನ ಮಹರ್ಷಿ ವಾಲ್ಮೀಕಿ ಕ್ರೀಡಾಂಗಣದಲ್ಲಿ ಫೆ. 8 ಮತ್ತು 9 ರಂದು ಸತೀಶ ಜಾರಕಿಹೊಳಿ ಪೌಂಡೇಶನ್ ಪ್ರಾಯೋಜಕತ್ವದಲ್ಲಿ 19 ನೇ ಸತೀಶ ಶುಗರ್ಸ್ ಅವಾರ್ಡ್ಸ್ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಸ್ಪರ್ಧಾರ್ಥಿಗಳಿಗಾಗಿ ಬೆಂಗಳೂರು ಅರಮನೆ ಮಾದರಿ ವೇದಿಕೆ ಕಂಗೊಳಿಸುತ್ತಿದ್ದೆ. ಪ್ರತಿ ವರ್ಷ ಹೊಸತನದಿಂದ ವೇದಿಕೆ ಸಿದ್ದಗೊಳಿಸುವ ಸತೀಶ ಶುಗರ್ಸ್ …

Read More »

ಮೂಡಲಗಿ ಕೋ ಆಪ್ ಬ್ಯಾಂಕ್ ಲಿ. ಚುನಾವಣೆಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಅವಿರೋಧ ಆಯ್ಕೆ

ಮೂಡಲಗಿ: ಮೂಡಲಗಿ ಕೋ ಆಪ್ ಬ್ಯಾಂಕ್ ಲಿ. ಚುನಾವಣೆಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಅವಿರೋಧ ಆಯ್ಕೆ ಯಾಗಿದ್ದು ಅಧ್ಯಕ್ಷರಾಗಿ ಸುಭಾಸ ಢವಳೇಶ್ವರ ಮತ್ತು ಉಪಾಧ್ಯಕ್ಷರಾಗಿ ನವೀನ ಬಡಗನ್ನವರ ನೇಮಕಗೊಂಡಿದ್ದಾರೆ. ಸಂಘದ ಮುಂದಿನ 5 ವಷ೯ಗಳ ಅವದಿಗೆ ಅಧ್ಯಕ್ಷ ಸುಭಾಸ ಢವಳೇಶ್ವರ ಅವಿರೋಧವಾಗಿ ಪುನರ ಆಯ್ಕೆಯಾಗಿದ್ದಾರೆ, ಉಪಾಧ್ಯಕ್ಷರಾಗಿ ನವೀನ ಬಡಗನ್ನವರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಕೆ. ವ್ಹಿ ದಂತಿ , ಆರ್ ಎಲ್ ವಾಲಿ, ಎಸ್ ಎಮ್ ಗಾಣಿಗೇರ, ಆರ್ …

Read More »

ಕೊಟ್ಟ ಮಾತಿನಂತೆ ಮಹೇಶ್ ಕುಮಟಳ್ಳಿಗೆ ಮಂತ್ರಿ ಸ್ಥಾನ ನೀಡಬೇಕು,: ರಮೇಶ್ ಜಾರಕಿಹೊಳಿ ಶತಪ್ರಯತ್ನ

ಬಿಜೆಪಿಯಲ್ಲಿ ಮೂಲ ಮತ್ತು ವಲಸಿಗರ ನಡುವಿನ ಸಂಘರ್ಷ ತಾರಕಕ್ಕೇರಿದೆ. ಆಪ್ತ ಮಹೇಶ್ ಕುಮಟಳ್ಳಿಗೆ ಸ್ಥಾನ ಕಲ್ಪಿಸಲು ರಮೇಶ್ ಜಾರಕಿಹೊಳಿ ಶತಪ್ರಯತ್ನ ಪಟ್ಟು ಸಡಿಲಿಸದ ರಮೇಶ್ ಜಾರಕಿಹೊಳಿ ಮಹೇಶ್‍ಕುಮಟಳ್ಳಿ, ಶ್ರೀಮಂತ ಪಾಟೀಲ್‍ಗೂ ಸಂಪುಟದಲ್ಲಿ ಸ್ಥಾನ ಕಲ್ಪಿಸಬೇಕು, ನೀವು ಉಪಚುನಾವಣೆಯಲ್ಲಿ ಇದೇ ಮಾತನ್ನು ಹೇಳಿದ್ದೀರಿ, ಈಗ ಕೊಟ್ಟ ಮಾತಿನಿಂದ ಹಿಂದೆ ಸರಿದರೆ ಅನ್ಯಾಯವಾಗುವುದಿಲ್ಲವೇ ಎಂದು ಪ್ರಶ್ನಿಸಿದ್ದಾರೆ.   ಬೆಂಗಳೂರು,ಫೆ.3- ಸಚಿವ ಸಂಪುಟ ವಿಸ್ತರಣೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಮುಹೂರ್ತ ನಿಗದಿಪಡಿಸಿರುವ ಬೆನ್ನಲ್ಲೇ ಸಂಪುಟಕ್ಕೆ ಸೇರ್ಪಡೆಯಾಗಲು …

Read More »

ಭಾರತೀಯ ಸೇನೆಯ ಕಾರ್ಯನಿರ್ವಹಿಸುತ್ತಿದ್ದ ಗೋಕಾಕ ನಗರದ ಯೋಧನೋರ್ವ ಅಪಘಾತದಲ್ಲಿ ಸಾವನ್ನಪಿರುವ ಘಟನೆ ಶನಿವಾರ ಬೆಳಗಿನ ಜಾವ ನಡೆದಿದೆ

ಗೋಕಾಕ ಫೆ 2 : ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಗೋಕಾಕ ನಗರದ ಯೋಧನೋರ್ವ ಅಪಘಾತದಲ್ಲಿ ಸಾವನ್ನಪಿರುವ ಘಟನೆ ಶನಿವಾರ ಬೆಳಗಿನ ಜಾವ ನಡೆದಿದೆ ರವಿಕುಮಾರ್ ಬಾಳಪ್ಪ ಬಬಲ್ಲೆನ್ನವರ (27) ಸಾವನ್ನಪಿರುವ ದುರ್ಧೈವಿಯಾಗಿದ್ದು, ಪಂಜಾಬ ರಾಜ್ಯದ ಚಂದಿಗಡ ಪ್ರದೇಶದಲ್ಲಿ ಕರ್ತವ್ಯ ನಿರತರಾಗಿದ್ದ ಸಂದರ್ಭದಲ್ಲಿ ವಾಹನ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೆಳಲಾಗಿದೆ. ಮೃತಯೋಧನ ಪಾರ್ಥೀವ ಶರೀರವು ನಾಳೆ ಹೊತ್ತಿಗೆ ಗೋಕಾಕ ನಗರ ತಲುಪಲ್ಲಿದ್ದು , ನಗರದಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ಯೋಧನ ಅಂತ್ಯಕ್ರಿಯೆ …

Read More »