ಗೋಕಾಕ : ರಸ್ತೆಯ ಅಕ್ಕ-ಪಕ್ಕದ ಸಾರ್ವಜನಿಕರ ಆಶಯದಂತೆ ಕೌಜಲಗಿ-ಕಳ್ಳಿಗುದ್ದಿ ಕ್ರಾಸದಿಂದ ಕೆವ್ಹಿಜಿ ಬ್ಯಾಂಕ್‍ವರೆಗಿನ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುವುದು. ಶೀಘ್ರದಲ್ಲಿಯೇ ಈ ರಸ್ತೆ ಕಾಮಗಾರಿಯು ಸಾರ್ವಜನಿಕ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸೋಮವಾರದಂದು ಗೋಕಾಕ ತಾಲೂಕಿನ ಕೌಜಲಗಿಯಲ್ಲಿ 1.80 ಕೋಟಿ ರೂ. ವೆಚ್ಚದ ಬಾದಾಮಿ-ಗೊಡಚಿ-ಗೋಕಾಕ ಫಾಲ್ಸ್ ರಾ.ಹೆ-134 ರ ಸರಪಳಿ 87.065 ರಿಂದ 87.59 ಕಿ.ಮೀ ವರೆಗಿನ ಕೌಜಲಗಿ ಗ್ರಾಮ ವ್ಯಾಪ್ತಿಯ ಕಳ್ಳಿಗುದ್ದಿ ಕ್ರಾಸದಿಂದ ಕೆವ್ಹಿಜಿ …
Read More »ಸೆ.3 ರಿಂದ ಲಿಂಗಾಯತ ಪಂಚಮಸಾಲಿ ಮೀಸಲಾತಿಗೆ ಹೋರಾಟ ಮತ್ತೆ ಪ್ರಾರಂಭ: ಜಯಮೃತ್ಯುಂಜಯ ಸ್ವಾಮೀಜಿ
ಚಿಕ್ಕೋಡಿ (ಬೆಳಗಾವಿ) : ಕಾಂಗ್ರೆಸ್ ಸರ್ಕಾರ ರಚನೆಯಾಗುತ್ತಿದ್ದಂತೆ ಲಿಂಗಾಯತ ಪಂಚಮಸಾಲಿ ಮೀಸಲಾತಿ ಹೋರಾಟ ಮತ್ತೆ ಮುನ್ನೆಲೆಗೆ ಬಂದಿದೆ. ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದರೂ ಸಹ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹೀಗಾಗಿ ಸೆ.3 ರಂದು ನಿಪ್ಪಾಣಿಯ ರೈತ ಹುತಾತ್ಮ ವೃತ್ತದಲ್ಲಿ ಲಿಂಗ ಪೂಜೆ ಸಲ್ಲಿಸುವ ಮುಖಾಂತರ ಹೋರಾಟಕ್ಕೆ ಚಾಲನೆ ನೀಡಲಾಗುವುದು ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಅಥಣಿ ಪಟ್ಟಣದಲ್ಲಿ ಹೋರಾಟದ …
Read More »ಪ್ರಭಾಶುಗರ ಅಧ್ಯಕ್ಷರಾಗಿ ಅಶೋಕ ಪಾಟೀಲ, ಉಪಾಧ್ಯಕ್ಷರಾಗಿ ರಾಮಣ್ಣಾ ಮಹಾರಡ್ಡಿ ಪುನರಾಯ್ಕೆ
ಗೋಕಾಕ : ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ನೂತನ ಅಧ್ಯಕ್ಷರಾಗಿ ಅಶೋಕ ರಾಮನಗೌಡ ಪಾಟೀಲ ಹಾಗೂ ಉಪಾಧ್ಯಕ್ಷರಾಗಿ ರಾಮಣ್ಣಾ ಕೃಷ್ಣಪ್ಪ ಮಹಾರಡ್ಡಿ ಅವರು ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ. ಸೋಮವಾರದಂದು ಸಕ್ಕರೆ ಕಾರ್ಖಾನೆಯ ಸಭಾಂಗಣದಲ್ಲಿ ಜರುಗಿದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಎರಡೂ ಸ್ಥಾನಗಳಿಗೆ ತಲಾ ಒಬ್ಬರು ನಾಮಪತ್ರಗಳನ್ನು ಸಲ್ಲಿಸಿದ್ದರಿಂದ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ನಡೆಯಿತು ಎಂದು ಚುನಾವಣಾಧಿಕಾರಿಯಾಗಿದ್ದ ಬೈಲಹೊಂಗಲ ಸಹಕಾರ ಸಂಘಗಳ ಸಹಾಯಕ ನಿಬಂಧಕಿ ಶಾಹೀನ್ ಅಖ್ತರ ಅವರು ಪ್ರಕಟಿಸಿದರು. ಅಧ್ಯಕ್ಷ-ಉಪಾಧ್ಯಕ್ಷರಾಗಿ ಅವಿರೋಧವಾಗಿ …
Read More »ಶ್ರೀ ಸದ್ಗುರು ಶಿವಯೋಗಿಶ್ವರ ಮಠ ಸುಕ್ಷೇತ್ರ ಕುಳ್ಳುರು ಗ್ರಾಮದಲ್ಲಿ ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ
ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ಕುಳ್ಳುರು ಗ್ರಾಮದಲ್ಲಿ ಶ್ರೀ ಶಿವಯೋಗಿಶ್ವರ ಮಠದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ …
Read More »ಜಾರಕಿಹೊಳಿ ಸಹೋದರರ ನೇತೃತ್ವದಲ್ಲಿ ಎಲ್ಲ ಸ್ಥಾನಗಳಿಗೂ ಅವಿರೋಧ ಆಯ್ಕೆ ಪಿಎಲ್‍ಡಿ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಬಡನಿಂಗಗೋಳ, ಉಪಾಧ್ಯಕ್ಷರಾಗಿ ಬೈರುಗೋಳ ಪುನರಾಯ್ಕೆ
ಗೋಕಾಕ : ದಿ.ಗೋಕಾಕ ತಾಲೂಕಾ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಜಾರಕಿಹೊಳಿ ಸಹೋದರರ ನೇತೃತ್ವದ ಗುಂಪಿನ ಮಸಗುಪ್ಪಿಯ ಅಪ್ಪಯ್ಯಾ ನಿಂಗಪ್ಪ ಬಡನಿಂಗಗೋಳ ಮತ್ತು ಉಪಾಧ್ಯಕ್ಷರಾಗಿ ರಾಜಾಪೂರದ ರಾಜು ಸತ್ತೆಪ್ಪ ಬೈರುಗೋಳ ಅವರು ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ. ಗುರುವಾರದಂದು ಇಲ್ಲಿನ ಬ್ಯಾಂಕಿನ ಸಭಾಗೃಹದಲ್ಲಿ ನಡೆದ ಆಡಳಿತ ಮಂಡಳಿಯ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ತಲಾ ಒಂದೊಂದು ನಾಮಪತ್ರಗಳು ಸಲ್ಲಿಕೆಯಾಗಿದ್ದರಿಂದ ಈ ಎರಡೂ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ನಡೆಯಿತು ಎಂದು …
Read More »ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಗೋಕಾಕ ತಾಲೂಕಿನ ಪಾರನಹಟ್ಟಿ ಗ್ರಾಮದಲ್ಲಿ
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಪಾರನಹಟ್ಟಿ ಗ್ರಾಮದಲ್ಲಿ ಶ್ರೀ ವಿಠ್ಠಲದೇವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ
ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಬಡಿಗವಾಡ ಗ್ರಾಮದಲ್ಲಿ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ …
Read More »ಅಂತರಾಷ್ಟ್ರೀಯ ಐರನ್-ಮ್ಯಾನ್ ಸ್ಪರ್ಧೆಯಲ್ಲಿ ವಿಜೇತರಾದ ಸಿಪಿಐ ಶ್ರೀಶೈಲ ಬ್ಯಾಕೋಡ್ ಅವರಿಗೆ ಸತೀಶ್ ಜಾರಕಿಹೊಳಿ ಅವರು ಸತ್ಕರಿಸಿ ಅಭಿನಂದಿಸಿದರು.
ಗೋಕಾಕ: ಖಜಕಿಸ್ತಾನದಲ್ಲಿ ನಡೆದ ಅಂತರಾಷ್ಟ್ರೀಯ ಐರನ್-ಮ್ಯಾನ್ ಸ್ಪರ್ಧೆಯಲ್ಲಿ ವಿಜೇತರಾದ ಸಿಪಿಐ ಶ್ರೀಶೈಲ ಬ್ಯಾಕೋಡ್ ಅವರಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಸತ್ಕರಿಸಿ ಅಭಿನಂದಿಸಿದರು. ಅಂತರಾಷ್ಟ್ರೀಯ ಐರನ್ ಮ್ಯಾನ್ ಸ್ಪರ್ಧೆಯಲ್ಲಿ ಭಾಗವಹಿಸಿ 3.8 ಕಿ.ಮೀ ಈಜು, 180 ಕಿ. ಮೀ ಸೈಕ್ಲಿಂಗ್ ಹಾಗೂ 42 ಕೀ.ಮೀ. ಓಟವನ್ನು 14 ಗಂಟೆ 30 ನಿಮಿಷದಲ್ಲಿ ಪೂರ್ತಿಗೊಳಿಸಿ ಅಂತರರಾಷ್ಟ್ರೀಯ ಐರನ್ ಮ್ಯಾನ್ ಆಗಿ ಹೊರಹೊಮ್ಮಿದ್ದ ಸಿಪಿಐ ಶ್ರೀಶೈಲ ಬ್ಯಾಕೋಡ ಅವರನ್ನು ಲೋಕೋಪಯೋಗಿ …
Read More »ಕಪರಟ್ಟಿಯ ಬಸವರಾಜ ಹಿರೇಮಠ ಅವರನ್ನ ಪ್ರಶಂಶಿಸಿದ ಸರ್ವೊತ್ತಮ ಜಾರಕಿಹೊಳಿ
ಗೋಕಾಕ್- ದೇಶಪ್ರೇಮಿ ಶೂರ ಸಂಗೊಳ್ಳಿ ರಾಯಣ್ಣನ ನೆನಪಿಗಾಗಿ ಅಧಿಕ ಮಾಸದಲ್ಲಿ ಕಪರಟ್ಟಿಯ ಬಸವರಾಜ ಹಿರೇಮಠ ಅವರು ಜನ ಜಾಗೃತಿ ಮೂಡಿಸಲು ಹಳ್ಳಿ- ಹಳ್ಳಿಗೂ ಕನಕದಾಸರ ಮಹಾಪೂಜೆ ನಡೆಸುತ್ತಿರುವುದು ಶ್ಲಾಘನೀಯ ಎಂದು ಯುವ ಧುರೀಣ ಸರ್ವೊತ್ತಮ ಜಾರಕಿಹೊಳಿ ಪ್ರಶಂಶಿಸಿದರು. ಶನಿವಾರ ನಗರದ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಇಂತಹ ಸ್ವಾತಂತ್ರ್ಯ ಹೋರಾಟಗಾರರ ಕುರಿತು ಪ್ರತಿ ಹಳ್ಳಿ- ಹಳ್ಳಿಗಳಲ್ಲಿಯೂ ನಡೆಯಬೇಕು. ಇದರಿಂದ ಇಂದಿನ ಯುವ ಜನಾಂಗಕ್ಕೆ ಮಹಾನ್ …
Read More »ಮಗಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ತಾಯಿ
ಮಹಿಳೆಯೊಬ್ಬರು ಮಗಳೊಂದಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ದಿಂಡಲಕೊಪ್ಪ ಗ್ರಾಮದಲ್ಲಿ ನಡೆದಿದೆ. ಮಹಾದೇವಿ ಇಂಚಲ (34) ಮತ್ತು ಚಾಂದಿನಿ ಇಂಚಲ (7) ಆತ್ಮಹತ್ಯೆ ಮಾಡಿಕೊಂಡವರು. ಸಹೋದರ ಹಾಗೂ ನಾದಿನಿಯ ಕಿರುಕುಳದಿಂದ ಬೇಸತ್ತ ಗೃಹಿಣಿ ಮಗಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಗೋಕಾಕ ತಾಲೂಕಿನ ಖನಗಾಂವ ಗ್ರಾಮದ ಸೈನಿಕನೊಂದಿಗೆ ಮಹಾದೇವಿ ವಿವಾಹವಾಗಿದ್ದರು. ಏಳು ವರ್ಷಗಳ ಹಿಂದೆ ಅವರ ಪತಿ ಅಕಾಲಿಕ ಮರಣ ಹೊಂದಿದ್ದರು. ಹೀಗಾಗಿ ಈ …
Read More »
Laxmi News 24×7