ಗೋಕಾಕ: ಗೋಕಾಕ ನಗರದ ಸಮೀಪದ ಲೋಳಸೂರ ಗ್ರಾಮದಲ್ಲಿ ಘಟಪ್ರಭಾ ನದಿಗೆ ಅಡ್ಡಲಾಗಿ ನಿರ್ಮಿಸಲು ಉದ್ದೇಶಿಸಿರುವ 30.21 ಕೋಟಿ ರೂ. ವೆಚ್ಚದ ಲೋಳಸೂರ ಸೇತುವೆ ನಿರ್ಮಾಣ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಪರಿಶೀಲಿಸಿದರು. ನೂತನ ಸೇತುವೆ ನಿರ್ಮಾಣದಿಂದ ಸಾರ್ವಜನಿಕರ ಮತ್ತು ವಾಹನಗಳ ಸುಗಮ ಸಂಚಾರಕ್ಕೆ ಬಹಳಷ್ಟು ಅನುಕೂಲವಾಗಲಿದೆ. ಮಳೆಗಾಲ, ಪ್ರವಾಹದಂತಹ ಸಂದರ್ಭಗಳಲ್ಲಿಯೂ ಸಹ ಅದನ್ನು ಎದುರಿಸಲಿಕ್ಕೆ ಇನ್ನು ಮುಂದೆ ಸರಳವಾಗಲಿದೆ. ಬ್ರಿಟಿಷರ ಕಾಲದಲ್ಲಿ ನಿರ್ಮಾಣವಾಗಿದ್ದ ಕಿರಿದಾದ ಸೇತುವೆ …
Read More »ಭಾವಪೂರ್ಣ ಶ್ರದ್ಧಾಂಜಲಿ
ಶ್ರೀಮಠದ ಹಿರಿಯ ಸ್ವಾಮಿಜಿಗಳು, ಸುಕ್ಷೇತ್ರ ತವಗಮಠ) ಗೋಕಾಕ ತಾಲೂಕಿನ ಸುಕ್ಷೇತ್ರ ತವಗ ಮಠದ ಬ್ರಹ್ಮಶ್ರೀ ಶ್ರೀ ಸಿದ್ದಲಿಂಗಯ್ಯ ತವಗಮಠ ಮಹಾಸ್ವಾಮಿಜಿಗಳು ಇಂದು ಸೋಮವಾರ ದಿ. 2.3.2026.ರಂದು ಬೆಳಗಿನ ಜಾವ ಹೃದಯಾಘಾತ ದಿಂದ ಲಿಂಗಕ್ಯರಾಗಿದ್ದು ಮೃತರ ಆತ್ಮಕ್ಕೆ ಶಾಂತಿ ಹಾಗೂ ಕುಟುಂಬದ ಸದಸ್ಯರಿಗೆ ಹಾಗೂ ಶ್ರೀಮಠದ ಅಪಾರ ಭಕ್ತಾಧಿಗಳಿಗೆ ದುಃಖ ಭರಿಸುವ ಶಕ್ತಿ ಕರುಣಿಸಲೆಂದು ಭಗವಂತನಲ್ಲಿ ಪ್ರಾರ್ಥನೆ..
Read More »ಗೋಕಾಕ: ನಾಪತ್ತೆಯಾಗಿದ್ದ ಆಭರಣ ಕಳ್ಳನ ಬಳಿ ಪತ್ತೆ
ಬೆಳಗಾವಿ: ಅಡ ಇಟ್ಟ ಚಿನ್ನವನ್ನು ಬಿಡಿಸಿಕೊಂಡು ಹೋಗುವಾಗ ಬೈಕ್ ಮುಂದಿನ ಕವರ್‌ನಲ್ಲಿಟ್ಟಿದ್ದ ಚಿನ್ನ ಮಿಸ್ ಆಗಿದ್ದ ಪ್ರಕರಣವನ್ನು ಬೇಧಿಸಿರುವ ಪೊಲೀಸರು ಓರ್ವ ಕಳ್ಳನನ್ನು ಬಂಧಿಸಿ ಒಟ್ಟು 1.20 ಸಾವಿರ ರೂ. ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ರಾಯಬಾಗ ತಾಲೂಕಿನ ಮಂಟೂರ ಗ್ರಾಮದ ರೇವಪ್ಪ ಹಳ್ಳುರ, ಜ.24ರಂದು ಗೋಕಾಕನ ಭಗವಾನ ಶೆಡಜಿ ಅಂಗಡಿಯಲ್ಲಿ ಅಡ ಇಟ್ಟಿದ್ದ 70 ಸಾವಿರ ರೂ. ಮೌಲ್ಯದ 14.5 ಗ್ರಾಂ. ನಕ್ಲೆಸ್ ಹಾಗೂ 50 ಸಾವಿರ ರೂ. ಮೌಲ್ಯದ …
Read More »ಘಟಪ್ರಭಾ ಕೆನಾಲ್‌ಗೆ ಸೇತುವೆ ನೆಲಸಮ ಸತೀಶ ಜಾತಕಿಹೋಳಿ ಪರಿಶೀಲನೆ
ಸಂಕೇಶ್ವರ–ಯರಗಟ್ಟಿ ರಾಜ್ಯ ಹೆದ್ದಾರಿಯ ಘಟಪ್ರಭಾ ಪಟ್ಟಣದ ಸಮೀಪ, ಘಟಪ್ರಭಾ ಕೆನಾಲ್‌ಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಹಳೆಯ ಸೇತುವೆ ಗಂಭೀರ ಬಿರುಕು ಬಿಟ್ಟು ಸಂಚಾರಕ್ಕೆ ಯೋಗ್ಯವಲ್ಲದ ಸ್ಥಿತಿಗೆ ತಲುಪಿರುವುದರಿಂದ ಅದನ್ನು ನೆಲಸಮ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಸಚಿವ ಸತೀಶ ಜಾರಕಿಹೋಳಿ ಸ್ಥಳಕ್ಕೆ ಭೇಟಿ ನೀಡಿ, ಪರಿಸ್ಥಿತಿಯನ್ನು ಪರಿಶೀಲಿಸಿದರು. ಸಾರ್ವಜನಿಕರ ಸುರಕ್ಷತೆಯನ್ನು ಪ್ರಥಮ ಆದ್ಯತೆಯಾಗಿ ಪರಿಗಣಿಸಿ, ಅಂದಾಜು ರೂ. 5.00 ಕೋಟಿ ವೆಚ್ಚದಲ್ಲಿ ನೂತನ ಸೇತುವೆ ನಿರ್ಮಾಣ ಕಾರ್ಯವನ್ನು 45 ದಿನಗಳೊಳಗೆ …
Read More »ಗೋಕಾಕ:ಕಾರಿನಲ್ಲಿ ರಿವಾಲ್ವರ್ ಇಟ್ಟುಕೊಂಡು ಓಡಾಡ್ತಿದ್ದವನು ಲಾಕ್
ಬೆಳಗಾವಿ ಜಿಲ್ಲೆ ಗೋಕಾಕ್ ನಗರತ ಕೋರ್ಟ್ ಸರ್ಕಲ್ ನಲ್ಲಿ ಪತ್ತೆ. ಅನುಮಾನಾಸ್ಪದ ಕಾರನ್ನ ತಡೆದು ಗೋಕಾಕ್ ಪೊಲೀಸರಿಂದ ಪರಿಶೀಲನೆ. ಆಗ ಲೈಸನ್ಸ್ ರಿವಾಲ್ವಾರ್ ಕಾರ್ ಡ್ಯಾಶ್ ಬೋರ್ಡ್ ನಲ್ಲಿ ಪತ್ತೆ. ಕಾರ್ ಚಾಲಕ ಬಾಗಲಕೋಟೆ ಜಿಲ್ಲೆ ನಿವಾಸಿ ರಮೇಶ ಕೇಸರಗೊಪ್ಪ ಚೌವಾಣ 52 ಅರೇಸ್ಟ್. ರಿವಾಲ್ವಾರ್ ಲೈಸನ್ಸ್ ಬಾಗಲಕೋಟೆ ಜಿಲ್ಲೆಗೆ ಮಾತ್ರ ಸಿಮೀತ. ರಿವಾಲ್ವಾರ್ ನವೀಕರಣ ಮುಗಿದಿದ್ದರೂ ಪೊಲೀಸ್ ಠಾಣೆ ಜಮಾ ಮಾಡಿಲ್ಲ. ಹೀಗಾಗಿ ಶಸ್ತ್ರಾಸ್ತ್ರ ಕಾಯ್ದೆಯಡಿ ಕೇಸ್ ದಾಖಲು. …
Read More »ಗೋಕಾಕ ಕೋರ್ಟ್ ಆವರಣದಲ್ಲಿ” ಕೋರ್ಟ್ ಕ್ಯಾಂಟಿನ್” ಉದ್ಘಾಟಿಸಿದ ಸಚಿವ ಸತೀಶ್ ಜಾರಕಿಹೊಳಿ
ಈ ಸಂದರ್ಭದಲ್ಲಿ ಮಾನ್ಯ ಪ್ರಧಾನ ಹಿರಿಯ ದಿವಾನಿ ನ್ಯಾಯಾಧೀಶರಾದ ಶ್ರೀ ಉಮೇಶ ಆತನೂರೆ, ಮಾನ್ಯ ಹೆಚ್ಚುವರಿ ಹಿರಿಯ ದಿವಾನಿ ನ್ಯಾಯಾಧೀಶರಾದ ಶ್ರೀ ಮಾಹಾದೇವ ಕಾನಟ್ಟಿ, ಮಾನ್ಯ ಪ್ರಧಾನ ದಿವಾನಿ ಹಾಗೂ ಜೆಎಂಎಫ್ ಸಿ ನ್ಯಾಯಾಧೀಶರಾದ ಶ್ರೀಮತಿ ಚೈತ್ರಾ ಕುಲಕರ್ಣಿ ಹಾಗೂ ಗೋಕಾಕ ವಕೀಲರ ಸಂಘದ ಅಧ್ಯಕ್ಷರಾದ ಸುಭಾಷ್ ಪಾಟೀಲ್ , ಉಪಾಧ್ಯಕ್ಷರಾದ ವಿಠ್ಠಲ ಜಾಗನೂರ, ಬಸವರಾಜ ದಂಡಿನ, ಪ್ರಧಾನ ಕಾರ್ಯದರ್ಶಿ ವಿಠ್ಠಲ ಮೆಳವಂಕಿ, ಜಂಟಿ ಕಾರ್ಯದರ್ಶಿ ಸಿದ್ದಲಿಂಗ ವಡೇರಹಟ್ಟಿ, ಅಪ್ಪಣ್ಣಾ …
Read More »ಮುಗಳಿಹಾಳ ಜಾತ್ರಾ ಮಹೋತ್ಸವ ಹಾಗೂ ನಾಟಕ ಚಾಲನೆ ನೀಡಿದ ಅಶ್ವಥ್ ವೈದ್ಯ
ಯರಗಟ್ಟಿ ತಾಲೂಕಿನ ಮುಗಳಿಹಾಳ ಗ್ರಾಮದಲ್ಲಿ ಜರುಗಿದ ಶ್ರೀ ಬಸವೇಶ್ವರ ಜಾತ್ರಾ ಮಹೋತ್ಸವ ಹಾಗೂ ನಾಟಕ ಉದ್ಘಾಟನಾ ಸಮಾರಂಭದಲ್ಲಿ ಅಶ್ವಥ್ ವೈದ್ಯ ಅವರು ಭಾಗವಹಿಸಿ, ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಮುಖಂಡರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.
Read More »ಪುನೀತ್ ರಾಜ್‍ಕುಮಾರ್ ವೃತ್ತದಲ್ಲಿ ಪ್ರತಿಮೆ ಅನಾವರಣಗೊಳಿಸಿದ ಯುವ ನಟ ವಿನಯ್ ರಾಜ್‍ಕುಮಾರ್
ಗೋಕಾಕ ನಗರದಲ್ಲಿರುವ ಕನ್ನಡಿಗರ ಹೆಮ್ಮೆಯ ‘ಕರ್ನಾಟಕ ರತ್ನ’ ಡಾ. ಪುನೀತ್ ರಾಜ್‍ಕುಮಾರ್ ವೃತ್ತದಲ್ಲಿ ಇಂದು ಅವರ ಭವ್ಯ ಪ್ರತಿಮೆಯನ್ನು ಯುವ ನಟ ವಿನಯ್ ರಾಜ್‍ಕುಮಾರ್ ಅವರ ಉಪಸ್ಥಿತಿಯಲ್ಲಿ ಅತ್ಯಂತ ಸಡಗರದಿಂದ ಅನಾವರಣಗೊಳಿಸಲಾಯಿತು. ಈ ಸಂದರ್ಭದಲ್ಲಿ ಬಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಅಮರನಾಥ ಜಾರಕಿಹೊಳಿ, ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ, ಗೋಕಾಕ ನಗರಸಭೆಯ ಸದಸ್ಯರು, ಮುಖಂಡರು ಹಾಗೂ ಅಪ್ಪು ಅಭಿಮಾನಿಗಳ ಸಂಘದ ಪದಾಧಿಕಾರಿಗಳು ಮತ್ತು ಸಾವಿರಾರು ಸಂಖ್ಯೆಯಲ್ಲಿ ಅಪ್ಪು ಅಭಿಮಾನಿಗಳು ಉಪಸ್ಥಿತರಿದ್ದರು. ಪುನೀತ್ …
Read More »ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಸೂರ್ಯಶ್ರೇಷ್ಠ ಜಾರಕಿಹೊಳಿ ಅವರ ಹುಟ್ಟು ಹಬ್ಬ ಆಚರಣೆ.
ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಸೂರ್ಯಶ್ರೇಷ್ಠ ಜಾರಕಿಹೊಳಿ ಅವರ ಹುಟ್ಟು ಹಬ್ಬ ಆಚರಣೆ. ಗೋಕಾಕ : ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರು ಹಾಗೂ ಉದ್ಯಮಿಗಳಾದ ಸಂತೋಷ್ ಜಾರಕಿಹೊಳಿ ಅವರ ಪುತ್ರರಾದ ಸೂರ್ಯಶ್ರೇಷ್ಠ ಜಾರಕಿಹೊಳಿ ಅವರ ಹುಟ್ಟು ಹಬ್ಬವನ್ನು ಅಭಿಮಾನಿಗಳು ಸಮಾಜಮುಖಿಯಾಗಿ ಸರಳವಾಗಿ ಆಚರಿಸಿದರು. ಶ್ರೇಷ್ಠ ಫೌಂಡೇಶನ್ ವತಿಯಿಂದ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಾಗೂ ಶಿವಾ ಫೌಂಡೇಶನ್ ಮಕ್ಕಳಿಗೆ ಹಣ್ಣು ಹಂಪಲು ಹಾಗೂ ಉಪಹಾರ, ಸಿಹಿ ವಿತರಣೆ ಮಾಡುವ ಮೂಲಕ ಹುಟ್ಟು …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.
ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ನಭಾಪುರ ಗ್ರಾಮದ ಶ್ರೀ ಈಶ್ವರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ …
Read More »
Laxmi News 24×7