ಗೋಕಾಕ: ತಾಲೂಕಿನ ಮಾಣಿಕವಾಡಿ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ಸುರಿದ ಭಾರಿ ಮಳೆಯಿಂದಾಗಿ ಸುಮಾರು ನೂರಕ್ಕು ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು, ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಸುರೀದ ಭಾರಿ ಮಳೆಗೆ ಮಾಣಿಕವಾಡಿ, ಮರಡಿಮಠ ಕ್ರಾಸ್ ಸೇರಿ ಕೊಣ್ಣೂರು ರಸ್ತೆಯ ಬದಿಯ ಮನೆಗಳಿಗೆ ಭಾರಿ ಪ್ರಮಾಣದ ನೀರು ನುಗ್ಗಿದ್ದು, ಮೇಲ್ಮಟ್ಟಿ ಗುಡ್ಡದ ಪ್ರದೇಶದಲ್ಲಿ ಮೇಘ ಸ್ಫೋಟಗೊಂಡಿರಬಹುದು ಎಂದು ಗ್ರಾಮಸ್ಥರು ಮಾತನಾಡಿಕೊಳ್ಳುತ್ತಿದ್ದಾರೆ. ಮಾಣಿಕವಾಡಿ, ಕೊಣ್ಣೂರ ರಸ್ತೆಯ …
Read More »ಗೋಕಾಕನ ಮಾಣಿಕವಾಡಿ ಗ್ರಾಮದಲ್ಲಿ ಮನೆಗಳಿಗೆ ನುಗ್ಗಿದ ಮಳೆ ನೀರು
ಗೋಕಾಕ: ತಾಲೂಕಿನ ಮಾಣಿಕವಾಡಿ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ಸುರಿದ ಭಾರಿ ಮಳೆಯಿಂದಾಗಿ ಸುಮಾರು ನೂರಕ್ಕು ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು, ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಸುರೀದ ಭಾರಿ ಮಳೆಗೆ ಮಾಣಿಕವಾಡಿ, ಮರಡಿಮಠ ಕ್ರಾಸ್ ಸೇರಿ ಕೊಣ್ಣೂರು ರಸ್ತೆಯ ಬದಿಯ ಮನೆಗಳಿಗೆ ಭಾರಿ ಪ್ರಮಾಣದ ನೀರು ನುಗ್ಗಿದ್ದು, ಮೇಲ್ಮಟ್ಟಿ ಗುಡ್ಡದ ಪ್ರದೇಶದಲ್ಲಿ ಮೇಘ ಸ್ಫೋಟಗೊಂಡಿರಬಹುದು ಎಂದು ಗ್ರಾಮಸ್ಥರು ಮಾತನಾಡಿಕೊಳ್ಳುತ್ತಿದ್ದಾರೆ. ಮಾಣಿಕವಾಡಿ, ಕೊಣ್ಣೂರ …
Read More »ಗಣೇಶ್ ಚತುರ್ಥಿ ನಿಮಿತ್ತ ಅನ್ನ ಸಂತರ್ಪಣೆ ಮಾಡಿದ ಸಾಯನ್ನವರ ದಂಪತಿಗಳು
ಗೋಕಾಕ:ನಾಡಿನೆಲ್ಲೆಡೆ ಗಣೇಶನ ಅಬ್ಬರ ಜೋರಾಗಿದೆ ಸುಮಾರು ಎರಡು ವರ್ಷ ಕೊವಿಡ ಮಹಾಮಾರಿಯ ಕಾರಣ ಎಲ್ಲೆಡೆ ಗಣೇಶ್ ಉತ್ಸವ ಅಷ್ಟೊಂದು ಅದ್ದೂರಿಯಾಗಿ ನಡೆದಿರಲಿಲ್ಲ ಇನ್ನು ಇತ್ತಿಚ್ಚ್ಚಿಗೆ ಎಲ್ಲೆಡೆ ಸಂಭ್ರಮಕ್ಕೆ ಪರವಾನಿಗೆ ಸಿಕ್ಕಿದ್ದಕ್ಕೆ ಎಲ್ಲರೂ ಗಣೇಶ್ ನ ಆಗಮನ ವನ್ನಾ ಜೋರಾಗಿ ಅದ್ದುರಿಯಾಗಿ ಮಾಡಿಕೊಂಡಿದ್ದಾರೆ ಅದೇರೀತಿ ಗೋಕಾಕ ನಗರದ ಎಪಿಎಂಸಿ ಮಾಜಿ ನಿರ್ದೇಶಕರು ಶ್ರೀ ಬಸವರಾಜ ಸಾಯನ್ನವರ ದಂಪತಿಗಳು ಮಹಾಲಿಂಗೇಶ್ವರ ನಗರದಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮ ವನ್ನಾ ಹಮ್ಮಿ ಕೊಂಡಿದ್ದಾರೆ …
Read More »K.S.R.T.C. ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ 8ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಚಾಲಕನ ನಿಯಂತ್ರಣ ತಪ್ಪಿ ಕೆಎಸ್‍ಆರ್‍ಟಿಸಿ ಬಸ್ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಗೋಕಾಕ್ ತಾಲೂಕಿನ ಕೊಳವಿ ಗ್ರಾಮದ ಬಳಿ ಸಂಭವಿಸಿದೆ. 17 ಜನ ಪ್ರಯಾಣಿಕರು ಈ ಕೆಎಸ್‍ಆರ್‍ಟಿಸಿ ಬಸ್‍ನಲ್ಲಿ ಪ್ರಯಾಣಿಸುತ್ತಿದ್ದರು. ಏಕಾಏಕಿ ಬಸ್ ರಸ್ತೆ ಬಿಟ್ಟು ಕೆಳಗೆ ಇಳಿಯುತ್ತಿದ್ದಂತೆ ಪ್ರಯಾಣಿಕರು ತುಂಬಾ ವಿಚಲಿತರಾದರು. ಈ ವೇಳೆ ಬಸ್‍ನಲ್ಲಿ ಹ್ಯಾಂಡಲ್, ಕಿಡಕಿ ಆಂಗಲ್ ಬಡಿದು 8 ಪ್ರಯಾಣಿಕರಿಗೆ ಗಾಯವಾಗಿದೆ. ಓರ್ವ ಪ್ರಯಾಣಿಕರ ಕೈ ಮುರಿದಿದ್ದು, ಇನ್ನುಳಿದ ಪ್ರಯಾಣಿಕರಿಗೆ ಸಣ್ಣ …
Read More »ಸತೀಶ್ ಜಾರಕಿಹೊಳಿ ಯಾವ ಕ್ಷೇತ್ರ ದಿಂದ ಸ್ಪರ್ಧೆ ಮಾಡ್ತಾರೆ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ
ಕಾಂಗ್ರೆಸ್ ಟಿಕೆಟ್ ಪಡೆಯಲು ಅಭ್ಯರ್ಥಿ ಆಯಾ ಕ್ಷೇತ್ರದಲ್ಲಿ ಜನಪ್ರಿಯತೆ, ಆಕರ್ಷಣಿಯ ವ್ಯಕ್ತಿತ್ವ ಹೊಂದಿರಬೇಕು. ಒಳ್ಳೆಯ ಕೆಲಸ ಮಾಡಿರಬೇಕು. ಎಲ್ಲಾ ಪಕ್ಷಗಳ ಟಿಕೆಟ್ ಅಂತಿಮವಾದ ಮೇಲೆ ಕೊನೆಯ ಸರ್ವೇ ಮಾಡಿ ನಮ್ಮ ಅಭ್ಯರ್ಥಿಯನ್ನು ಫೈನಲ್ ಮಾಡುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಎರಡು ಕ್ಷೇತ್ರಗಳಿಂದ ಸತೀಶ ಜಾರಕಿಹೊಳಿ ಸ್ಪರ್ಧಿಸಬೇಕು ಎಂಬ ಬೆಂಬಲಿಗರ ಒತ್ತಾಯದ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಗೋಕಾಕ್‍ನಲ್ಲಿ ಉತ್ತರಿಸಿದ ಸತೀಶ ಜಾರಕಿಹೊಳಿ ಆ ರೀತಿ ಇರಬಹುದು, …
Read More »500 ರೂಪಾಯಿ ಮುಖ ಬೆಲೆಯ ನಕಲಿ ನೋಟು ಮೇಲೆ ಚಿಲ್ಡ್ರನ್ ಬ್ಯಾಂಕ್ ಆಫ್ ಇಂಡಿಯಾ ಆರೋಪಿಗಳನ್ನು ಬಂಧಿಸುವಲ್ಲಿ ಗೋಕಾಕ್ ತಾಲೂಕಿನ ಘಟಪ್ರಭಾ ಪೊಲೀಸರು ಯಶಸ್ವಿ,.
500 ರೂಪಾಯಿ ಮುಖ ಬೆಲೆಯ ನಕಲಿ ನೋಟು ಚಲಾವಣೆ ಮಾಡಲು ಯತ್ನಿಸುತ್ತಿದ್ದ ಮೂವರು ಖತರ್ನಾಕ್ ಆರೋಪಿಗಳನ್ನು ಬಂಧಿಸುವಲ್ಲಿ ಗೋಕಾಕ್ ತಾಲೂಕಿನ ಘಟಪ್ರಭಾ ಪೊಲೀಸರು ಯಶಸ್ವಿಯಾಗಿದ್ದಾರೆ. ಘಟಪ್ರಭಾದ ಬಾರ್ ನಲ್ಲಿ ಮಂದ ಬೆಳಕಿನಲ್ಲಿ ಕ್ಯಾಷಿಯ್ ಗೆ ಈ ನಕಲಿ ನೋಟುಗಳನ್ನು ಕೊಡಲು ಆರೋಪಿಗಳು ಮುಂದಾಗಿದ್ದರು. 500 ರೂಪಾಯಿ ಮುಖಬೆಲೆಯ ಈ ನೋಟುಗಳ ಮೇಲೆ ಚಿಲ್ಡ್ರನ್ ಬ್ಯಾಂಕ್ ಆಫ್ ಇಂಡಿಯಾ ಅಂತಾ ಇತ್ತು. ಈ ಬಗ್ಗೆ ಅನುಮಾನ ಬಂದ ಹಿನ್ನೆಲೆಯಲ್ಲಿ ಪೊಲೀಸರಿಗೆ ದೂರು …
Read More »ಶ್ರಾವಣ ಮಾಸ ಪ್ರಯುಕ್ತ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ( ಪಲ್ಲಕ್ಕಿ ) ಹಾಗೂ ಜಾತ್ರಾ ಮಹೋತ್ಸವ
ಗೋಕಾಕ: ಶ್ರಾವಣದ ಮಾಸ ಸದಾ ಹಬ್ಬ ಹರಿದಿನಿ ಭಕ್ತಿ ಗಳಿಂದ ಕೂಡಿದ ಮಾಸ ಇದರ ಪ್ರಯುಕ್ತ ನಾಡಿ ನಾದ್ಯಂತ ಸಡಗರ ಸಂಭ್ರಮ ಗಳು ಜರಗುತ್ತವೆ. ಇದರ ಪ್ರಯುಕ್ತವಾಗಿಶ್ರಾವಣ ಮಾಸ ಸಪ್ತಾಹದ ಮಂಗಳ ಮಹೋತ್ಸವದ ಅಂಗವಾಗಿ ಗೋಕಾಕ ನಗರದ ಕಿಲ್ಲಾದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಪ್ರಯುಕ್ತ ಪಲ್ಲಕ್ಕಿಯೊಂದಿಗೆ ನಗರ ಪ್ರದಕ್ಷಿಣೆ ಜರುಗಿತು. ಈ ಕಾರ್ಯಕ್ರಮದಲ್ಲಿ ಕಿಲ್ಲಾದ ಅನೇಕ ಹಿರಿಯರು ಯುವಕರು ಪಾಲ್ಗೊಂಡಿದ್ದರು ಅನೇಕ ಸುಮಂಗಲಿಯರು ಕಳಶದೊಂದಿಗೆ …
Read More »ಗೋಕಾಕದಲ್ಲಿ ಮನೆಗಳ್ಳತನ ಮಾಡಿದ್ದ ಕುಖ್ಯಾತ ಕಳ್ಳರ ಬಂಧನ!
ಗೋಕಾಕ : ಶಹರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕಳೆದ ಕೆಲವು ತಿಂಗಳುಗಳಿಂದ ಮನೆ ಕಳ್ಳತನ ಮಾಡುತ್ತಿದ್ದ ಕಳ್ಳರನ್ನು ಬಂಧಿಸಿದ್ದಾರೆ. ನಗರದ ಜಿ.ಆರ್.ಬಿ.ಸಿ. ಕಾಲೋನಿಯಲ್ಲಿ ತಿರುಗಾಡುತ್ತಿದ್ದ ಒಬ್ಬನಿಗೆ ಹಿಡಿದುಕೊಂಡು ಠಾಣೆಗೆ ತಂದು ವಿಚಾರಣೆಗೆ ಒಳಪಡಿಸಿದ್ದಾರೆ, ಸದರಿಯವನು ತಾನು ಮತ್ತು ಇನ್ನೊಬ್ಬ ಕೂಡಿಕೊಂಡು ಇದೇ ವರ್ಷ 2022 ಮಾರ್ಚ್ ತಿಂಗಳಲ್ಲಿ ಲಕ್ಷ್ಮೀ ಬಡಾವಣೆಯಲ್ಲಿಯ ಒಂದು ಮನೆ ಹಾಗೂ ಜುಲೈ ಆಶ್ರಯ ಬಡಾವಣೆಯಲ್ಲಿಯ ಒಂದು ಕಳ್ಳತನ ಮಾಡಿದ ಬಗ್ಗೆ ಹಾಗೂ ಜೂನ್ ತಿಂಗಳಲ್ಲಿ ವಿದ್ಯಾ …
Read More »ಸಂತೋಷ್ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ!
ಯರಗಟ್ಟಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಯರಗಟ್ಟಿ ತಾಲೂಕಿನ ಮಲಗಲಿ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ …
Read More »ಘಟಪ್ರಭಾ ಬೈಪಾಸ್ ರಸ್ತೆ ಕಾಮಗಿರಿಗೆ ಜನಪ್ರಿಯ ಶಾಸಕರು ಮಾಜಿ ಸಚಿವರಾದ ಸನ್ಮಾನ್ಯ ಶ್ರೀ ರಮೇಶಣ್ಣಾ ಜಾರಕಿಹೊಳಿ ಅವರು ಚಾಲನೆ ನೀಡಿದರು
ಇಂದು ಘಟಪ್ರಭಾ ಬೈಪಾಸ್ ರಸ್ತೆ ಕಾಮಗಿರಿಗೆ ಜನಪ್ರಿಯ ಶಾಸಕರು ಮಾಜಿ ಸಚಿವರಾದ ಸನ್ಮಾನ್ಯ ಶ್ರೀ ರಮೇಶಣ್ಣಾ ಜಾರಕಿಹೊಳಿ ಅವರು ಚಾಲನೆ ನೀಡಿದರು ಈ ಸಂದರ್ಭದಲ್ಲಿ ಹಿರಿಯ ಬಿಜೆಪಿ ಮುಖಂಡರಾದ ಸುರೇಶ್ ಪಾಟೀಲರು ಮಾತನಾಡಿ ಈ ಭಾಗದ ಜನತೆಯ ಮೂಲಭೂತ ಸೌಲಭ್ಯ ಒದಗಿಸಿ ಕೊಡುವಂತಹ ಅಭಿವೃದ್ಧಿಯ ಹರಿಕಾರರಾಗಿರುವ ಶಾಸಕರು ದೊರಕಿರುವುದು ನಮ್ಮೆಲ್ಲರ ಸೌಭಾಗ್ಯವೆಂದರು ಜನತೆಯ ಪರವಾಗಿ ಶ್ರೀ ರಮೇಶಣ್ಣಾ ಜಾರಕಿಹೊಳಿಯವರಿಗೆ ಅಭಿನಂದನೆ ಸಲ್ಲಿಸಿದರು ಇದೇ ಸಂದರ್ಭದಲ್ಲಿ ಮಲ್ಲಾಪುರ್ ಪಿ.ಜಿ. ಶ್ರೀ ವಿಠ್ಠಲ್ …
Read More »
Laxmi News 24×7