ಗೋಕಾಕ್: ಲೋಕವಾರ್ತೆ ದಿನಪತ್ರಿಕೆ ಸಂಪಾದಕ ಹೀರೋಜಿ ಮಾವರಕರ ಅವರ ಮೇಲೆ 3 ದಿನಗಳ ಹಿಂದೆ ಗೋಕಾಕದಲ್ಲಿ ಹಲ್ಲೆ ನಡೆದಿದೆ ಎಂದು ಅವರ ಸಹೋದರ ಲೋಕ ಕ್ರಾಂತಿ ದಿನಪತ್ರಿಕೆ ಸಂಪಾದಕ ಶ್ರೀನಿವಾಸ ಮಾವರ್ಕರ್ ತಿಳಿದ್ದು; ಈ ಸಂಬಂಧ ಆ ಕುಟುಂಬಕ್ಕೆ ಸೂಕ್ತ ರಕ್ಷಣೆ ಕೊಡಬೇಕೆಂದು ಸಂಪಾದಕರ ಸಂಘದ ಅಧ್ಯಕ್ಷ ಮುರಗೇಶ ಶಿವಪೂಜಿ ಒತ್ತಾಯಿಸಿದ್ದಾರೆ. ಬೆಳಗಾವಿಯ ಎಲ್ಲ ಪತ್ರಿಕಾ ಸಂಪಾದಕರು, ಪತ್ರಕರ್ತರು ಈ ಘಟನೆಯನ್ನು ಖಂಡಿಸಿದ್ದಾರೆ. ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿರುವ ಹಲ್ಲೆ ಸಂದರ್ಭದ …
Read More »ವಿಧಾನಪರಿಷತ್ ಪದವೀಧರ ಮತ್ತು ಶಿಕ್ಷಕರ ಚುನಾವಣೆ ನಿಮಿತ್ತವಾಗಿ ಗೋಕಾಕನ ಲಕ್ಷ್ಮೀ ಕಲ್ಯಾಣ ಮಂಟಪದಲ್ಲಿ ನಡೆದ ಸಭೆ
ಇಂದು ವಿಧಾನಪರಿಷತ್ ಪದವೀಧರ ಮತ್ತು ಶಿಕ್ಷಕರ ಚುನಾವಣೆ ನಿಮಿತ್ತವಾಗಿ ಗೋಕಾಕನ ಲಕ್ಷ್ಮೀ ಕಲ್ಯಾಣ ಮಂಟಪದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ಮತಯಾಚನೆ ನಮ್ಮ ಪಕ್ಷದ ಅಭ್ಯರ್ಥಿಗಳಾದ ಶ್ರೀ ಹನುಮಂತ ನಿರಾಣಿ ಹಾಗೂ ಶ್ರೀ ಅರುಣ್ ಶಹಾಪುರ ಅವರ ಪರವಾಗಿ ಮತಯಾಚನೆ ಮಾಡಲಾಯಿತು. ಈ ವೇಳೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಕರು ಹಾಗೂ ಪದವೀಧರ ಮತದಾರ ಬಂಧುಗಳು ಸೇರಿ ನಮ್ಮ ಬಿಜೆಪಿ ಪಕ್ಷದ ಅಧಿಕೃತ ಅಭ್ಯರ್ಥಿಗಳಿಗೆ ಬೆಂಬಲ ಸೂಚಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ …
Read More »ಪತ್ರಕರ್ತ ರಾಘವೇಂದ್ರ ಐಹೊಳೆ ಇವರ ಕುಟುಂಬದ ಹಲ್ಲೆ ಖಂಡಿಸಿ ರಾಯಬಾಗ ಸಿಪಿಐ ಮೂಲಕ ಗೃಹ ಮಂತ್ರಿ ಅವರಿಗೆ ಮನವಿ
ಪತ್ರಕರ್ತ ರಾಘವೇಂದ್ರ ಐಹೊಳೆ ಇವರ ಕುಟುಂಬದ ಹಲ್ಲೆ ಖಂಡಿಸಿ ರಾಯಬಾಗ ಸಿಪಿಐ ಮೂಲಕ ಗೃಹ ಮಂತ್ರಿ ಅವರಿಗೆ ಮನವಿ ಹಾಗು ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಭಿಯಂತರರ ಮೂಲಕ ಜಿಲ್ಲಾ ಪಂಚಾಯತ ಬೆಳಗಾವಿ ಇವರಿಗೆ ಪಂಚಾಯತ ಸದಸ್ಯನ ಸದಸ್ಯತ್ವ ರದ್ದುಗೋಳಿಸ ಬೇಕೆಂದು ಮನವಿ ದಲಿತ ಪರ ಸಂಘಟನೆ ಇಂದ ದಲಿತರ ಮೇಲೆ ನಿರಂತರ ಹಲ್ಲೆ ಹಾಗು ಜಾತಿ ನಿಂದನೆ ಖಂಡಿಸಿ ಪ್ರತಿಭಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಸವಸುದ್ದಿ ಗ್ರಾಮ ಪಂಚಾಯತ …
Read More »ಜೆಲ್ಲೆಯ ಸವದತ್ತಿ, ಬೈಲಹೊಂಗಲ, ಯರಗಟ್ಟಿ ತಾಲ್ಲೂಕಿನ ಬಹುಪಾಲು ಹಳ್ಳಿಗಳಲ್ಲಿ ಭಾನುವಾರ ಮಧ್ಯಾಹ್ನ ಧಾರಾಕಾರ ಮಳೆ
ಬೆಳಗಾವಿ: ಜೆಲ್ಲೆಯ ಸವದತ್ತಿ, ಬೈಲಹೊಂಗಲ, ಯರಗಟ್ಟಿ ತಾಲ್ಲೂಕಿನ ಬಹುಪಾಲು ಹಳ್ಳಿಗಳಲ್ಲಿ ಭಾನುವಾರ ಮಧ್ಯಾಹ್ನ ಧಾರಾಕಾರ ಮಳೆ ಸುರಿಯಿತು. ಮಧ್ಯಾಹ್ನ 3.30ರ ಸುಮಾರಿಗೆ ಆರಂಭವಾದ ಮಳೆ, ಒಂದು ತಾಸಿಗೂ ಹೆಚ್ಚು ಸಮಯ ನಿರಂತರವಾಗಿ ಸುರಿಯಿತು. ಯರಗಟ್ಟಿಯಿಂದ ಬೈಲಹೊಂಗಲ ತಾಲ್ಲೂಕಿನ ನೇಸರಗಿವರೆಗೆ ಬಿರುಗಾಳಿ, ಗುಡುಗಿನ ಸದ್ದು ಜೋರಾಗಿತ್ತು. ಮಳೆಯ ಆರ್ಭಟದಿಂದಾಗಿ ಬೆಳಗಾವಿ-ಬಾಗಲಕೋಟೆ ರಾಜ್ಯ ಹೆದ್ದಾರಿಯ ಮೇಲೆ ವಾಹನ ಸವಾರರು ವಾಹನಗಳ ಹೆಡ್‌ಲೈಟ್ ಆನ್ ಮಾಡಿ ಸಂಚರಿಸಿದರು.
Read More »ರಸ್ತೆ ಬದಿ ನಡೆದು ಹೋಗುತ್ತಿದ್ದವನನ್ನು ಕಲ್ಲಿನಿಂದ ಹೊಡೆದು ಹತ್ಯೆ ಗೈದಿರುವ ಘಟನೆ ಗೋಕಾಕ್ ತಾಲೂಕಿನಲ್ಲಿ ನಡೆದಿದೆ.
ಗೋಕಾಕ್: ರಸ್ತೆ ಬದಿ ನಡೆದು ಹೋಗುತ್ತಿದ್ದವನನ್ನು ಕಲ್ಲಿನಿಂದ ಹೊಡೆದು ಹತ್ಯೆ ಗೈದಿರುವ ಘಟನೆ ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನಲ್ಲಿ ನಡೆದಿದೆ. ಹುಕ್ಕೇರಿಯ ದುಂಡಯ್ಯಾ ನಂದಿಕೊಳ್ಳಮಠ (50) ಕೊಲೆಯಾದ ವ್ಯಕ್ತಿ. ಇಂದು ಬೆಳ್ಳಂ ಬೆಳಿಗ್ಗೆ ಈ ಕೊಲೆ ನಡೆದಿದ್ದು, ನಡೆದು ಹೋಗುತ್ತಿದ್ದವನನ್ನು ದುಷ್ಕರ್ಮಿಗಳು ಕಲ್ಲಿನಿಂದ ಹೊಡೆದು ಸಾಯಿಸಿದ್ದಾರೆ. ಕೊಣ್ಣೂರ ಉಪ ಪೊಲೀಸ್ ಹಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಗೋಕಾಕ್ ಗ್ರಾಮೀಣ ಪಿಎಸ್ ಐ ಭೇಟಿ ನೀಡಿ ಪರಿಶೀಲನೆ …
Read More »ಪೊಲೀಸರ ಸೋಗಿನಲ್ಲಿ ಬಂದು ಬಂಗಾರ ಕದ ಖದೀಮರು!!
ಗೋಕಾಕ ನಗರದ ನವೀನ್ ಪೆಗ್ ಬಾರ್ ವಿದ್ಯಾ ನಗರದಲ್ಲಿ ಹಾಡು ಹಗಲೇ ಖದೀಮರ ತಂಡವೊಂದು ಮಹಿಳೆಯನ್ನು ಅಡ್ಡಹಟ್ಟಿ ನಾವು ಪೊಲೀಸರಿದ್ದಿವಿ.. ನಿಮಗೆ ಎಷ್ಟು ಕೂಗಿದರೂ ಸಹ ನೀವು ಕೇಳಲಿಲ್ಲ. ನೀವು ಹೆಮ್ಮೆಟ್ ಯಾಕೆ ಹಾಕಿಲ್ಲ ಅಂತ ಮಹಿಳೆಯನ್ನು ಮಾತಿಗೆಳೆದು ಮೈ ಮೇಲೆ ಈ ರೀತಿ ಬಂಗಾರದ ಆಭರಣಗಳನ್ನು ಹಾಕಿಕೊಂಡು ತಿರುಗಾಡಬಾರದು ಎಂದು ಆಕೆಗೆ ಬುದ್ದಿವಾದ ಹೇಳಿದಂತೆ ಮಾಡಿತ್ತಲೇ ಇನ್ನೊಂದು ಬೈಕ್ ಮೇಲೆ ಬಂಗಾರದ ಆಭರಣ ಹಾಕಿಕೊಂಡು ಬಂದ ಕಳ್ಳರ ಗುಂಪಿನ …
Read More »ಮೂಡಲಗಿ: ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಉದ್ಘಾಟನೆ
ಮೂಡಲಗಿ: ‘ರಡ್ಡಿ ಸಮುದಾಯದ ಜನರು ದೇವಸ್ಥಾನದ ಜೊತೆಗೆ ಶಾಲೆ, ವಿದ್ಯಾರ್ಥಿಗಳ ವಸತಿ ನಿಲಯ ಮತ್ತು ಸಮುದಾಯ ಭವನಗಳನ್ನು ನಿರ್ಮಿಸುವ ಮೂಲಕ ಸಮಗ್ರ ಸಮಾಜದ ಹಿತಕಾಯಬೇಕು’ ಎಂದು ಶಾಸಕ ರಾಮಲಿಂಗಾರಡ್ಡಿ ಅವರು ಹೇಳಿದರು. ತಾಲ್ಲೂಕಿನ ವೆಂಕಟಾಪುರ ಗ್ರಾಮದಲ್ಲಿ ಶುಕ್ರವಾರ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಉದ್ಘಾಟನೆ, ಕಳಸಾರೋಹ ಸಮಾರಂಭದಲ್ಲಿ ಮಾತನಾಡಿದ ಅವರು, ರಡ್ಡಿ ಸಮಾಜಕ್ಕೆ ದೊರಕಬೇಕಾದ ಸೌಲಭ್ಯ, ಅವಕಾಶಗಳ ಪಡೆಯುವ ಬಗ್ಗೆ ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಒಗ್ಗಟ್ಟಿನ ಮೂಲಕ ಮಾಡಬೇಕು ಎಂದರು. …
Read More »ಗೋಕಾಕ ನಗರದಲ್ಲಿ ಹೆರಾಯಿನ್,ಗಾಂಜಾ ವಶ:ನಾಲ್ವರ ಬಂಧನ
ಗೋಕಾಕ ನಗರದಲ್ಲಿ ಹೆರಾಯಿನ್,ಗಾಂಜಾ ವಶ:ನಾಲ್ವರ ಬಂಧನನಿಷೇಧಿತ ಹೆರಾಯಿನ್ ಮಾರಾಟ ಮಾಡುತ್ತಿದ್ದ ಬೆಳಗಾವಿಯ ಮೂವರು ಮತ್ತು ಖರೀದಿಗೆ ಮುಂದಾಗಿದ್ದ ಗೋಕಾಕದ ಒಬ್ಬನನ್ನು ಗೋಕಾಕ್ ನಗರದಲ್ಲಿ ಬಂಧಿಸಿರುವ ಪೊಲೀಸರು ಭಾರಿ ಪ್ರಮಾಣದಲ್ಲಿ ಪೆನ್ನಿಯನ್ನು ವಶಪಡಿಸಿಕೊಂಡಿದ್ದಾರೆ. ಗೋಕಾಕ ಪಿಡಬ್ಲೂಡಿ ಐಬಿಯ ಹತ್ತಿರ ಬೆಳಗಾವಿಯ ಅಬ್ದುಲ್‌ಖಾದಿರ @ಜಿಯಾ ನಾಯಿಕ, ಮೋಸಿನ್ ಜಮಾದಾರ ಮತ್ತು ಸಲ್ಮಾನ ಮುಲ್ಲಾ ಇವರು ತಮ್ಮ ಕಾರ್ (ನಂಬರ ಕೆಎ-5l-ಎಮ್ ಸಿ0787 ನೇದ್ದರಲ್ಲಿ) ನಲ್ಲಿ ನಿಷೇಧಿತ ಹೇರಾಯಿನ್ (ಪೆನ್ನಿ) ಮಾದಕ ವಸ್ತು ಮತ್ತು …
Read More »ಸಂಭಾವ್ಯ ಪ್ರವಾಹ ಮತ್ತು ಅತೀವೃಷ್ಟಿ ನಿಯಂತ್ರಣ ಸಲುವಾಗಿ ಪೂರ್ವಭಾವಿ ಸಭೆ
ಗೋಕಾಕ: ನಿರಂತರ ಮಳೆ ಹಾಗೂ ಮುಂದೆ ಬರಬಹುದಾದ ಪ್ರವಾಹ ಭೀತಿಯನ್ನು ಎದುರಿಸುವ ಸಲುವಾಗಿ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ತಾಲೂಕಾ ನೋಡಲ್ ಅಧಿಕಾರಿ ಹಾಗೂ ಜಿಲ್ಲಾ ಪರಿಶಿಷ್ಟ ಪಂಗಡ ಕಲ್ಯಾಣಾಧಿಕಾರಿಗಳಾದ ಶ್ರೀ ಬಸವರಾಜ ಕುರಿಹುಲಿ ಅವರು ತಾಲೂಕಾ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ತಹಶೀಲ್ದಾರ ಕಛೇರಿಯಲ್ಲಿ ಅತಿವೃಷ್ಟಿ ಮತ್ತು ಪ್ರವಾಹ ನಿಯಂತ್ರಣದ ಬಗ್ಗೆ ಕರೆಯಲಾದ ಪೂರ್ವಭಾವಿ ಸಭೆಯಲ್ಲಿ ಪಂಚಾಯತ ಮಟ್ಟದ ನೋಡಲ್ ಅಧಿಕಾರಿಗಳು ಮತ್ತು ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳನ್ನು …
Read More »ರಾಜ್ಯಕ್ಕೆ ಮೂರನೆಯ ಸ್ಥಾನ ಪಡೆದ ಗೋಕಾಕ ಮಯೂರ ಶಾಲೆಯ ವಿದ್ಯಾರ್ಥಿನಿ, ಶುಭ ಹಾರೈಸಿದ M.L.C. ಲಖನ ಜಾರಕಿಹೊಳಿ ಅವರು
ಗೋಕಾಕ:ವಿಧಾನ ಪರಿಷತ್ ಸದಸ್ಯ ಹಾಗೂ ಮಯೂರ ಶಾಲೆಯ ಅಧ್ಯಕ್ಷ ರಾದ ಲಖನ ಜಾರಕಿಹೊಳಿ ಅವರಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶುಭ ಹಾರೈಕೆ. ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಎಲ್ಲ ಕಡೆ ಸುಮಾರು ಜನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ ಅದೇರೀತಿ ಗೋಕಾಕ ನಗರದ ಮಯೂರ ಶಾಲೆಯ ಮಕ್ಕಳು ಕೂಡ ಉತ್ತಮ ಸಾಧನೆ ಮಾಡಿದ್ದಾರೆ. ಸಂಜನಾ ಆರ್ ತುಬಚಿ,96.68 ಶೇಕಡಾ ವಾರು ಅಂಕ ಗಳಿಸಿದ್ದು ಮಯೂರ ಶಾಲೆಯ ಕೀರ್ತಿಯನ್ನು …
Read More »