ಗೋಕಾಕ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸಮನ್ಸ್ ನೀಡಿರುವುದು ರಾಜಕೀಯ ಪ್ರೇರಿತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಆರೋಪಿಸಿದ್ದಾರೆ. ನಗರದ ಹಿಲ್ಲ್ ಗಾರ್ಡನ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡಿ ಮುಂದೆ ಸಾಕಷ್ಟು ಕೇಸ್‌ಗಳಿವೆ. ಆದರೆ ಉದ್ದೇಶಪೂರಕವಾಗಿ ರಾಹುಲ್ ಗಾಂಧಿಯವರಿಗೆ ತೊಂದರೆ ನೀಡುತ್ತಿದ್ದಾರೆ ಎಂದರು. ಇಡಿ, ಸಿಬಿಐನಲ್ಲಿ ಅನೇಕ ಬಿಜೆಪಿ ನಾಯಕರ ಮೇಲೆ ಕೇಸ್ ಗಳಿದ್ದು, ಅವುಗಳನ್ನು ಮಾತ್ರ ಕೇಂದ್ರ …
Read More »ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾದಗೋಕಾಕ್‍ನ ಸರಕಾರಿ ಆಸ್ಪತ್ರೆ
ಗೋಕಾಕ್ :ವೈದ್ಯೋ ನಾರಾಯಣ ಹರಿ ಎಂದು ನಾವೆಲ್ಲಾ ನಂಬಿದ್ದೇವೆ. ಆದರೆ ಇಲ್ಲಿನ ವೈದ್ಯರು ಹಣ ನೀಡಿದ್ರೆ ಮಾತ್ರ ಚಿಕಿತ್ಸೆ ನೀಡುವ ಮೂಲಕ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಗೋಕಾಕ್‍ನ ಸರಕಾರಿ ಆಸ್ಪತ್ರೆಯಲ್ಲಿಯೇ ಈ ರೀತಿ ಘಟನೆ ಬೆಳಕಿಗೆ ಬಂದಿದೆ. ಹಣವಂತರು ತಮ್ಮ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಹೋಗುತ್ತಾರೆ ಬಡವರು, ನಿರ್ಗತಿಕರಿಗೆ ಸರಕಾರಿ ಆಸ್ಪತ್ರೆಯೇ ಆಧಾರ. ಹಾಗಿರುವಾಗ ಸರಕಾರಿ ಆಸ್ಪತ್ರೆಯಲ್ಲಿಯೆ ದಿನಾಲು ಚಿಕಿತ್ಸೆಗೆ ಮತ್ತು ಹೆರಿಗೆ ಮಾಡಿಸಿಕೊಳ್ಳಲು ಬರುವ ರೋಗಿಗಳ ಕುಟುಂಬದವರ …
Read More »ಪ್ರಕಾಶ ಹುಕ್ಕೇರಿ ಗೆಲುವು ಖಚಿತ: ಸತೀಶ ಜಾರಕಿಹೊಳಿ
ಪ್ರಕಾಶ ಹುಕ್ಕೇರಿ ಅವರಿಗೆ 30 ವರ್ಷ ಜನ ಸರ್ಟಿಫಿಕೆಟ್ ಕೊಟ್ಟಿದ್ದಾರೆ. ಪ್ರಕಾಶ ಹುಕ್ಕೇರಿಗೆ ಬಿಜೆಪಿ, ಉಮೇಶ ಕತ್ತಿ, ಲಕ್ಷ್ಮಣ ಸವದಿ ಸರ್ಟಿಫಿಕೆಟ್ ಅವಶ್ಯಕತೆ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿರುಗೇಟು ಕೊಟ್ಟಿದ್ದಾರೆ. ಗೋಕಾಕ್‍ನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸತೀಶ ಜಾರಕಿಹೊಳಿ ಜನ 30 ವರ್ಷ ಸರ್ಟಿಫಿಕೆಟ್ ಕೊಟ್ಟಿದ್ದಾರೆ. ಎಲ್ಲಾ ರಂಗದಲ್ಲಿಯೂ ಪ್ರಕಾಶ ಹುಕ್ಕೇರಿ ಸೇವೆ ಸಲ್ಲಿಸಿದ್ದಾರೆ. ಬಿಜೆಪಿ ವೇದಿಕೆಯಲ್ಲಿ ಪ್ರಕಾಶ ಹುಕ್ಕೇರಿ ಅವರಿಗೆ ವಯಸ್ಸಾಗಿದೆ ಎಂದು ಟೀಕಿಸಿದ್ದಾರೆ. …
Read More »ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲು ಗೋಕಾಕ್, ಹುಕ್ಕೇರಿ, ಹಾಗೂ ಅಥಣಿಯ ಎಲ್ಲಾ ಸಾಹುಕಾರ್‍ಗಳು ಸೇರಿ ಕೆಲಸ ಮಾಡುತ್ತೇವೆ:ಬಾಲಚಂದ್ರ ಜಾರಕಿಹೊಳಿ
ವಾಯವ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲು ಗೋಕಾಕ್, ಹುಕ್ಕೇರಿ, ಹಾಗೂ ಅಥಣಿಯ ಎಲ್ಲಾ ಸಾಹುಕಾರ್‍ಗಳು ಸೇರಿ ಕೆಲಸ ಮಾಡುತ್ತೇವೆ ಎಂದು ಹೇಳುವ ಮೂಲಕ ಶಾಸಕ ಬಾಲಚಂದ್ರ ಜಾರಕಿಹೊಳಿ ಒಗ್ಗಟ್ಟಿನ ಮಂತ್ರವನ್ನು ಪಠಿಸಿದ್ದಾರೆ. ವಾಯುವ್ಯ ಪದವೀಧರ, ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆ ಬೆಳಗಾವಿ ನಗರದಲ್ಲಿ ಪ್ರಚಾರದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಕೆಎಂಎಫ್ ಅಧ್ಯಕ್ಷರಾದ ಬಾಲಚಂದ್ರ ಜಾರಕಿಹೊಳಿ, ವಾಯುವ್ಯ ಪದವೀಧರ, ಶಿಕ್ಷಕರ ಕ್ಷೇತ್ರದ ಚುನಾವಣೆಯನ್ನು ಪ್ರಾಮಾಣಿಕವಾಗಿ …
Read More »SSLC ಪರೀಕ್ಷೆಯಲ್ಲಿ 625 ಅಂಕ ಪಡೆದ ವಿದ್ಯಾರ್ಥಿನಿ ; ಶಾಸಕ ಬಾಲಚಂದ್ರ ಜಾರಕಿಹೊಳಿ ಹರ್ಷ.!
ಗೋಕಾಕ ಎನ್ ಎಸ್ ಎಫ್ ಅತಿಥಿಗೃಹದಲ್ಲಿ ಅರಭಾವಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು ಕೆ ಎಂ ಎಫ್ ರಾಜ್ಯ ಅಧ್ಯಕ್ಷರು ಸನ್ಮಾನ್ಯ ಶ್ರೀ ಬಾಲಚಂದ್ರ .ಲ. ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಸರ್ಕಾರಿ ಪ್ರೌಢಶಾಲೆ ಕೌಜಲಗಿ ಈ ಪ್ರೌಢಶಾಲೆಯ ವಿದ್ಯಾರ್ಥಿನಿ ಮಹಾಲಕ್ಷ್ಮೀ ತಳವಾರ ಇವಳ ಮರುಮೌಲ್ಯಮಾಪನ ಫಲಿತಾಂಶ ಬಂದಿದ್ದು, ಆಂಗ್ಲ ಭಾಷೆ ಹಾಗೂ ವಿಜ್ಞಾನ ವಿಷಯಲ್ಲಿ 100 ಅಂಕ ಗಳಿಸುವುದುರೊಂದಿಗೆ ಒಟ್ಟು *625* ಅಂಕ ಗಳಿಸಿ ವಲಯ ಹಾಗೂ ರಾಜ್ಯಕ್ಕೆ …
Read More »ಗೋಕಾಕನಲ್ಲಿ ಸಂಪಾದಕನ ಮೇಲೆ ಹಲ್ಲೆ ; ಸೂಕ್ತ ರಕ್ಷಣೆಗೆ ಒತ್ತಾಯ
ಗೋಕಾಕ್: ಲೋಕವಾರ್ತೆ ದಿನಪತ್ರಿಕೆ ಸಂಪಾದಕ ಹೀರೋಜಿ ಮಾವರಕರ ಅವರ ಮೇಲೆ 3 ದಿನಗಳ ಹಿಂದೆ ಗೋಕಾಕದಲ್ಲಿ ಹಲ್ಲೆ ನಡೆದಿದೆ ಎಂದು ಅವರ ಸಹೋದರ ಲೋಕ ಕ್ರಾಂತಿ ದಿನಪತ್ರಿಕೆ ಸಂಪಾದಕ ಶ್ರೀನಿವಾಸ ಮಾವರ್ಕರ್ ತಿಳಿದ್ದು; ಈ ಸಂಬಂಧ ಆ ಕುಟುಂಬಕ್ಕೆ ಸೂಕ್ತ ರಕ್ಷಣೆ ಕೊಡಬೇಕೆಂದು ಸಂಪಾದಕರ ಸಂಘದ ಅಧ್ಯಕ್ಷ ಮುರಗೇಶ ಶಿವಪೂಜಿ ಒತ್ತಾಯಿಸಿದ್ದಾರೆ. ಬೆಳಗಾವಿಯ ಎಲ್ಲ ಪತ್ರಿಕಾ ಸಂಪಾದಕರು, ಪತ್ರಕರ್ತರು ಈ ಘಟನೆಯನ್ನು ಖಂಡಿಸಿದ್ದಾರೆ. ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿರುವ ಹಲ್ಲೆ ಸಂದರ್ಭದ …
Read More »ವಿಧಾನಪರಿಷತ್ ಪದವೀಧರ ಮತ್ತು ಶಿಕ್ಷಕರ ಚುನಾವಣೆ ನಿಮಿತ್ತವಾಗಿ ಗೋಕಾಕನ ಲಕ್ಷ್ಮೀ ಕಲ್ಯಾಣ ಮಂಟಪದಲ್ಲಿ ನಡೆದ ಸಭೆ
ಇಂದು ವಿಧಾನಪರಿಷತ್ ಪದವೀಧರ ಮತ್ತು ಶಿಕ್ಷಕರ ಚುನಾವಣೆ ನಿಮಿತ್ತವಾಗಿ ಗೋಕಾಕನ ಲಕ್ಷ್ಮೀ ಕಲ್ಯಾಣ ಮಂಟಪದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ಮತಯಾಚನೆ ನಮ್ಮ ಪಕ್ಷದ ಅಭ್ಯರ್ಥಿಗಳಾದ ಶ್ರೀ ಹನುಮಂತ ನಿರಾಣಿ ಹಾಗೂ ಶ್ರೀ ಅರುಣ್ ಶಹಾಪುರ ಅವರ ಪರವಾಗಿ ಮತಯಾಚನೆ ಮಾಡಲಾಯಿತು. ಈ ವೇಳೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಕರು ಹಾಗೂ ಪದವೀಧರ ಮತದಾರ ಬಂಧುಗಳು ಸೇರಿ ನಮ್ಮ ಬಿಜೆಪಿ ಪಕ್ಷದ ಅಧಿಕೃತ ಅಭ್ಯರ್ಥಿಗಳಿಗೆ ಬೆಂಬಲ ಸೂಚಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ …
Read More »ಪತ್ರಕರ್ತ ರಾಘವೇಂದ್ರ ಐಹೊಳೆ ಇವರ ಕುಟುಂಬದ ಹಲ್ಲೆ ಖಂಡಿಸಿ ರಾಯಬಾಗ ಸಿಪಿಐ ಮೂಲಕ ಗೃಹ ಮಂತ್ರಿ ಅವರಿಗೆ ಮನವಿ
ಪತ್ರಕರ್ತ ರಾಘವೇಂದ್ರ ಐಹೊಳೆ ಇವರ ಕುಟುಂಬದ ಹಲ್ಲೆ ಖಂಡಿಸಿ ರಾಯಬಾಗ ಸಿಪಿಐ ಮೂಲಕ ಗೃಹ ಮಂತ್ರಿ ಅವರಿಗೆ ಮನವಿ ಹಾಗು ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಭಿಯಂತರರ ಮೂಲಕ ಜಿಲ್ಲಾ ಪಂಚಾಯತ ಬೆಳಗಾವಿ ಇವರಿಗೆ ಪಂಚಾಯತ ಸದಸ್ಯನ ಸದಸ್ಯತ್ವ ರದ್ದುಗೋಳಿಸ ಬೇಕೆಂದು ಮನವಿ ದಲಿತ ಪರ ಸಂಘಟನೆ ಇಂದ ದಲಿತರ ಮೇಲೆ ನಿರಂತರ ಹಲ್ಲೆ ಹಾಗು ಜಾತಿ ನಿಂದನೆ ಖಂಡಿಸಿ ಪ್ರತಿಭಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಸವಸುದ್ದಿ ಗ್ರಾಮ ಪಂಚಾಯತ …
Read More »ಜೆಲ್ಲೆಯ ಸವದತ್ತಿ, ಬೈಲಹೊಂಗಲ, ಯರಗಟ್ಟಿ ತಾಲ್ಲೂಕಿನ ಬಹುಪಾಲು ಹಳ್ಳಿಗಳಲ್ಲಿ ಭಾನುವಾರ ಮಧ್ಯಾಹ್ನ ಧಾರಾಕಾರ ಮಳೆ
ಬೆಳಗಾವಿ: ಜೆಲ್ಲೆಯ ಸವದತ್ತಿ, ಬೈಲಹೊಂಗಲ, ಯರಗಟ್ಟಿ ತಾಲ್ಲೂಕಿನ ಬಹುಪಾಲು ಹಳ್ಳಿಗಳಲ್ಲಿ ಭಾನುವಾರ ಮಧ್ಯಾಹ್ನ ಧಾರಾಕಾರ ಮಳೆ ಸುರಿಯಿತು. ಮಧ್ಯಾಹ್ನ 3.30ರ ಸುಮಾರಿಗೆ ಆರಂಭವಾದ ಮಳೆ, ಒಂದು ತಾಸಿಗೂ ಹೆಚ್ಚು ಸಮಯ ನಿರಂತರವಾಗಿ ಸುರಿಯಿತು. ಯರಗಟ್ಟಿಯಿಂದ ಬೈಲಹೊಂಗಲ ತಾಲ್ಲೂಕಿನ ನೇಸರಗಿವರೆಗೆ ಬಿರುಗಾಳಿ, ಗುಡುಗಿನ ಸದ್ದು ಜೋರಾಗಿತ್ತು. ಮಳೆಯ ಆರ್ಭಟದಿಂದಾಗಿ ಬೆಳಗಾವಿ-ಬಾಗಲಕೋಟೆ ರಾಜ್ಯ ಹೆದ್ದಾರಿಯ ಮೇಲೆ ವಾಹನ ಸವಾರರು ವಾಹನಗಳ ಹೆಡ್‌ಲೈಟ್ ಆನ್ ಮಾಡಿ ಸಂಚರಿಸಿದರು.
Read More »ರಸ್ತೆ ಬದಿ ನಡೆದು ಹೋಗುತ್ತಿದ್ದವನನ್ನು ಕಲ್ಲಿನಿಂದ ಹೊಡೆದು ಹತ್ಯೆ ಗೈದಿರುವ ಘಟನೆ ಗೋಕಾಕ್ ತಾಲೂಕಿನಲ್ಲಿ ನಡೆದಿದೆ.
ಗೋಕಾಕ್: ರಸ್ತೆ ಬದಿ ನಡೆದು ಹೋಗುತ್ತಿದ್ದವನನ್ನು ಕಲ್ಲಿನಿಂದ ಹೊಡೆದು ಹತ್ಯೆ ಗೈದಿರುವ ಘಟನೆ ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನಲ್ಲಿ ನಡೆದಿದೆ. ಹುಕ್ಕೇರಿಯ ದುಂಡಯ್ಯಾ ನಂದಿಕೊಳ್ಳಮಠ (50) ಕೊಲೆಯಾದ ವ್ಯಕ್ತಿ. ಇಂದು ಬೆಳ್ಳಂ ಬೆಳಿಗ್ಗೆ ಈ ಕೊಲೆ ನಡೆದಿದ್ದು, ನಡೆದು ಹೋಗುತ್ತಿದ್ದವನನ್ನು ದುಷ್ಕರ್ಮಿಗಳು ಕಲ್ಲಿನಿಂದ ಹೊಡೆದು ಸಾಯಿಸಿದ್ದಾರೆ. ಕೊಣ್ಣೂರ ಉಪ ಪೊಲೀಸ್ ಹಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಗೋಕಾಕ್ ಗ್ರಾಮೀಣ ಪಿಎಸ್ ಐ ಭೇಟಿ ನೀಡಿ ಪರಿಶೀಲನೆ …
Read More »
Laxmi News 24×7