Breaking News

ಗೋಕಾಕ

ಮಾನವನಿಗೆ ಕಣ್ಣು ಅತೀ ಮುಖ್ಯವಾದ ಅಂಗವಾಗಿದ್ದು, ಅದರ ರಕ್ಷಣೆಗೆ ಹೆಚ್ಚಿನ ಮಹತ್ವ ನೀಡಬೇಕು : ಬಿಇಒ ಜಿ.ಬಿ.ಬಳಗಾರ

ಗೋಕಾಕ:ಮಾನವನಿಗೆ ಕಣ್ಣು ಅತೀ ಮುಖ್ಯವಾದ ಅಂಗವಾಗಿದ್ದು, ಅದರ ರಕ್ಷಣೆಗೆ ಹೆಚ್ಚಿನ ಮಹತ್ವ ನೀಡಬೇಕು : ಬಿಇಒ ಜಿ.ಬಿ.ಬಳಗಾರ ಮಾನವನಿಗೆ ಕಣ್ಣು ಅತೀ ಮುಖ್ಯವಾದ ಅಂಗವಾಗಿದ್ದು, ಅದರ ರಕ್ಷಣೆಗೆ ಹೆಚ್ಚಿನ ಮಹತ್ವ ನೀಡಬೇಕೆಂದು ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ ಹೇಳಿದರು ಮಂಗಳವಾರದಂದು ನಗರದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಕ್ಷೇತ್ರ ಸಂಪನ್ಮೂಲ ಕೇಂದ್ರ, ತಾಲೂಕಾ ಸಾರ್ವಜನಿಕ ಆಸ್ಪತ್ರೆ ಹಾಗೂ ರೋಟರಿ ಸಂಸ್ಥೆ ಇವುಗಳ ಸಂಯುಕ್ತಾಶ್ರಯದಲ್ಲಿ ಗೋಕಾಕ ವಲಯದ 1ನೇ ತರಗತಿಯಿಂದ 10ನೇ ತರಗತಿಯಲ್ಲಿ ಕಲಿಯುತ್ತಿರುವ ಎಲ್ಲಾ …

Read More »

ಜಿಲ್ಲಾ ಕಾರ್ಯಾಧ್ಯಕ್ಷರಾಗಿ ವೈಶಾಲಿ ಭರಭರಿ ನೇಮಕ

ಗೋಕಾಕ ಫೆ, 7 :- ರಾಷ್ಟ್ರೀಯ ಮಾನವ ಹಕ್ಕುಗಳ ಮತ್ತು ಸಾಮಾಜಿಕ ನ್ಯಾಯ ಆಯೋಗದ ಬೆಳಗಾವಿ ಜಿಲ್ಲಾ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಕರದಂಟು ನಾಡು       ಗೋಕಾಕದ ವೈಶಾಲಿ ಭರಭರಿ ಅವರು ನೇಮಕಗೊಂಡಿದ್ದಾರೆ. ಕಳೆದ ಐದು ವರ್ಷಗಳಿಂದ ಗೋಕಾಕ ತಾಲೂಕಿನಲ್ಲಿ ಮಾಡುತ್ತಿರುವ ಸಾಮಾಜಿಕ ಸೇವೆಯನ್ನು ಗುರುತಿಸಿ ಬೆಳಗಾವಿ ಜಿಲ್ಲಾಧ್ಯಕ್ಷ ಅಶೋಕ ಕೆಂಗಣ್ಣವರ ಮತ್ತು ರಾಜ್ಯಾಧ್ಯಕ್ಷ ಡಿ.ಶೇಖರರೆಡ್ಡಿ ಅವರ ಶಿಫಾರಸಿನ ಮೇರೆಗೆ ರಾಷ್ಟ್ರೀಯ ಅಧ್ಯಕ್ಷ ಮೆಹತಾಬ ರಾಯ ಆದೇಶ ಹೊರಡಿಸಿದ್ದಾರೆ.

Read More »

ಗಾನ ಕೋಗಿಲೆ ಲತಾ ಮಂಗೇಶ್ಕರ್ ನಿಧನಕ್ಕೆ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶೋಕ.

  ಗೋಕಾಕ್- ಭಾರತ ರತ್ನ, ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರ ನಿಧನಕ್ಕೆ ಕಹಾಮ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಲತಾಜೀ ಅವರು ನಮ್ಮ ದೇಶದ ಅಮೂಲ್ಯ ಆಸ್ತಿಯಾಗಿದ್ದರು. ಸುಮಾರು ಏಳು ದಶಕಗಳಿಂದ ದೇಶದ ವಿವಿಧ ಭಾಷೆಗಳಲ್ಲಿ ಸುಮಾರು ೩೫ ಸಾವಿರಕ್ಕೂ ಅಧಿಕ ಹಾಡುಗಳನ್ನು ತಮ್ಮ ಕಂಠಸಿರಿಯಲ್ಲಿ ನಮಗೆಲ್ಲ ಉಣಬಡಿಸಿದ್ದರು. ಹಿನ್ನೆಲೆ ಗಾಯಕಿಯಾಗಿ ಬಾರತೀಯ ಚಿತ್ರರಂಗಕ್ಕೆ ಅಮೂಲ್ಯ ಸೇವೆ ಸಲ್ಲಿಸಿದ್ದರು. ಇವರ …

Read More »

ಗೋಕಾಕ ಆತ್ಮಹತ್ಯೆ ಮಾಡಿಕೊಳ್ಳಲು ಬಂದ ವೃದ್ಧೆಯ ಪ್ರಾಣ ಉಳಿಸಿದ ಗೋಕಾಕ ಪಿಎಸ್‌ಐ ವಾಲೀಕರ

  ಗೋಕಾಕ ಫಾಲ್ಸ್ ಆತ್ಮಹತ್ಯೆಗೆ ಪ್ರಯತ್ನಿಸುತ್ತಿದ್ದ ವೃದ್ದೆಯ ಪ್ರಾಣ     ಉಳಿಸಿದ ಗೋಕಾಕ ಪಿಎಸ್‌ಐ ಕೆ.ವಾಲೀಕರ ಹಾಗೂ ಪೋಲಿಸ್ ಸಿಬ್ಬಂದಿ ವರ್ಗ ಗಸ್ತಿನಲ್ಲಿದ್ದ ಪೊಲೀಸ್ ಸಿಬ್ಬಂದಿಗೆ ಅನುಮಾನ ಸ್ಪದವಾಗಿ ಆತ್ಮಹತ್ಯೆಗೆ ಪ್ರಯತ್ನಿಸುತ್ತಿದ್ದ ಮಹಿಳೆಯ ಚಲನ ಗಮನಿಸಿ ಬೆನ್ನಿಗೆ ಬಿದ್ದು ಗಮನಿಸಿದಾಗ ವೃದ್ಧ ಮಹಿಳೆ ಆತ್ಮಹತ್ಯೆಗೆ ಪ್ರಯತ್ನಿಸಿದ್ದು ಗಮನಿಸಿ ಪೊಲೀಸ ಹೆಡ್ ಕಾನ್ಸಟೇಬಲ್ ಕಲ್ಮಶ ಹಕ್ಕಾಗೋಳ ಹಾಗೂ ಸಿಬ್ಬಂದಿಗಳು ಕೂಡಲೇ ವೃದ್ಧಿಯನ್ನು ಸುಪರ್ಧಿಗೆ ಪಡೆದು ಪಿಎಸ್‌ಐ ವಾಲಿಕಾರ ಅವರಿಗೆ ವಿಷಯ …

Read More »

ರಾಜಕೀಯ ದುರುದ್ದೇಶ ಪ್ರೇರಿತ ಸಿಡಿ ಪ್ರಕರಣ ಸಾಹುಕಾರ ರಮೇಶ ಜಾರಕಿಹೊಳಿ ಆರೋಪ ಮುಕ್ತ.!!

ರಾಜಕೀಯ ಪ್ರೇರಿತ ಸಿಡಿ ಪ್ರಕರಣ ಸಾಹುಕಾರ ಕ್ಲೀನ್ ಚೀಟ್.ರಾಜಕೀಯ ದುರುದ್ದೇಶ ದಿಂದ ಆರೋಪ ಮಾಡಲಾದ ಸಿಡಿ ಪ್ರಕರಣದ ಸುಳಿಯಿಂದ ಹೊರಗಡೆ ಬಂದ ಶಾಸಕರಾದ ರಮೇಶ ಜಾರಕಿಹೊಳಿ ಆರೋಪದಿಂದ ಮುಕ್ತ ಮುಕ್ತ. ಸುಧೀರ್ಘ ಎಂಟು ತಿಂಗಳ ಕಾಲ ನ್ಯಾಯಾಲಯದಲ್ಲಿ ನಡೆದ ಹೋರಾಟ.ಪ್ರಕರಣದಲ್ಲಿ ಸಾಕ್ಷಾಧಾರ ಕೊರತೆ ಹಿನ್ನೆಲೆ ನ್ಯಾಯ ದೇವತೆ ಸಾಹುಕಾರ ರಮೇಶ ಜಾರಕಿಹೊಳಿ ಅವರಿಗೆ ಕ್ಲೀನ್ ಚೀಟ್ ನೀಡಿದೆ.ಎಸ್.ಐ.ಟಿ ಅಂತಿಮ ವರದಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಸಂಪೂರ್ಣ ತನಿಖೆಯನ್ನು ಪರಿಗಣಿಸಿ ಎಸ್.ಐ.ಟಿ. ಬಿ-ರಿಪೋರ್ಟ್ …

Read More »

ಗೋಕಾಕ ಕ್ಷೇತ್ರದ ಅಭಿವೃದ್ಧಿಗಾಗಿ 52 ಕೋಟಿ ರೂ ಬಿಡುಗಡೆ-ಶಾಸಕ ರಮೇಶ ಜಾರಕಿಹೊಳಿ.!

ಗೋಕಾಕ: ಗೋಕಾಕ ಮತಕ್ಷೇತ್ರದ ರಸ್ತೆಗಳ ಅಭಿವೃದ್ಧಿಗಾಗಿ 31 ಕೋಟಿ ರೂ. ಅಂತರ್ಜಲ ಹೆಚ್ಚಳ ಮಾಡಲು ಹಾಗೂ ಜಾನುವಾರುಗಳ ಕುಡಿಯುವ ನೀರಿಗಾಗಿ 19 ಕೋಟಿ ಮತ್ತು ಮಠಗಳ ಅಭಿವೃದ್ಧಿಗಾಗಿ 2 ಕೋಟಿ ರೂ.ಗಳು ಸೇರಿ ಒಟ್ಟು 52 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಕ್ಷೇತ್ರದಲ್ಲಿರುವ ಗ್ರಾಮೀಣ ರಸ್ತೆಗಳ ಸುಧಾರಣೆಗಾಗಿ ಪಂಚಾಯತ ರಾಜ್ಯ ಇಲಾಖೆಯ ಒಟ್ಟು 31 ಕೋಟಿ ರೂ, ಗ್ರಾಮೀಣ ಪ್ರದೇಶದಲ್ಲಿ ಅಂತರ್ಜಲ …

Read More »

ಅರಭಾವಿ ಕ್ಷೇತ್ರದ ರಸ್ತೆಗಳು ಹಾಗೂ ದೇವಸ್ಥಾನಗಳ ಅಭಿವೃದ್ಧಿಗೆ 52 ಕೋಟಿ ರೂ. ಅನುದಾನ ಬಿಡುಗಡೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

  ಗೋಕಾಕ : ಅರಭಾವಿ ಮತಕ್ಷೇತ್ರದ ರಸ್ತೆಗಳ ಅಭಿವೃದ್ಧಿಗಾಗಿ 50 ಕೋಟಿ ರೂ. ಹಾಗೂ ದೇವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ 2 ಕೋಟಿ ರೂ.ಗಳು ಸೇರಿ ಒಟ್ಟು 52 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಕ್ಷೇತ್ರದಲ್ಲಿರುವ ರಸ್ತೆಗಳ ಸುಧಾರಣೆಗಾಗಿ ಲೋಕೋಪಯೋಗಿ ಇಲಾಖೆಯ ಒಟ್ಟು 34.53 ಕಿ.ಮೀ ರಸ್ತೆಗಳ ಸುಧಾರಣೆಗಾಗಿ 32 ಕೋಟಿ ರೂ. ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ …

Read More »

ಅಂಬೇಡ್ಕರ ಪೊಟೊ ತೆಗೆಸಿದ ನ್ಯಾಯಾದೀಶರ ವಿರುದ್ದ ಮೋದಿಗೆ ಪತ್ರ,,

ಅಂಬೇಡ್ಕರ ಪೊಟೊ ತೆಗೆಸಿದ ನ್ಯಾಯಾದೀಶರ ವಿರುದ್ದ ಮೋದಿಗೆ ಪತ್ರ,,   ಗಣರಾಜ್ಯೋತ್ಸವ ದಿನದಂದು ಅಂಬೇಡ್ಕರ ಬಾವ ಚಿತ್ರ ತೆಗೆಸಿ ಪೂಜೆ ಮಾಡಿ ಅವಮಾನ ಮಾಡಿದ ಮಲ್ಲಿಕಾರ್ಜುನಗೌಡ ಅವರನ್ನು ಸೇವೆಯಿಂದ ವಜಾಗೊಳಿಸಲು ಗೋಕಾಕದಲ್ಲಿ ಬಸವೇಶ್ವರ ವೃತ್ತದಲ್ಲಿ ಗೋಕಾಕದ ಶೂನ್ಯ ಸಂಪಾದನಮಠದ ಶ್ರೀ ಮುರುಘರಾಜೆಂದ್ರ ಮಹಾಸ್ವಾಮಿಗಳ ಮುಖಂಡತ್ವದಲ್ಲಿ ಹಾಗೂ ಯುವ ದಲಿತ ಸಮಿತಿ ನೇತೃತ್ವದಲ್ಲಿ ವಿವಿದ ಸಂಘಟನೆಗಳಿಂದ ಪ್ರದಾನ ಮಂತ್ರಿಯವರಿಗೆ ಸಾವಿರಾರು ಪತ್ರ ಬರೆದು ಪತ್ರ ಚಳುವಳಿ ಮಾಡಲಾಯಿತು. ಈ ಸಮಯದಲ್ಲಿ ಮಾತನಾಡಿದ …

Read More »

ನೂತನವಾಗಿ ಆಯ್ಕೆಯಾದ ತಾಲೂಕಿನ ಪಿಎಸ್‌ಐ ಗಳಿಗೆ ಸನ್ಮಾನ ಶಾಸಕರಾದ ಶ್ರೀ ರಮೇಶ ಜಾರಕಿಹೊಳಿ ಅವರಿಂದ

ಗೋಕಾಕ  ನಗರದ ಸಾಹುಕಾರ ಗೃಹ ಕಛೇರಿಯಲ್ಲಿ ಇಂದು 2021. 22ನೇ ಸಾಲಿನ ಪಿಎಸ್‌ಐ ಹುದ್ದೆಗೆ ಆಯ್ಕೆಯಾದ ಗೋಕಾಕ ತಾಲೂಕಿನ ಶಿವಾಪೂರ.ಕೊ ಗ್ರಾಮದ ಕು.ಕಿರಣ ಬಸಗೌಡ ಪಾಟೀಲಘಟಪ್ರಭಾ ಪಟ್ಟಣದ ಕು.ಚೈತ್ರಾ ಹಣಮಂತ ಗಿಡುರಮಮದಾಪೂರ ಗ್ರಾಮದ ಕು.ಕೀರ್ತಿ ನಿಂಗಪ್ಪ ಕಮತ ಇವರಿಗೆ ಶಾಸಕರಾದ ಶ್ರೀ ರಮೇಶ ಜಾರಕಿಹೊಳಿ ಅವರು ಸನ್ಮಾನಿಸಿ ಮುಂದಿನ ಉಜ್ವಲ ಭವಿಷ್ಯಕ್ಕಾಗಿ ಶುಭ ಹಾರೈಸಿದರು, ಈ ಸಂದರ್ಭದಲ್ಲಿ ಭೀಮನಗೌಡ ಪೋಲೀಸಗೌಡರ,ಟಿ.ಆರ್ ಕಾಗಲ್,ಮಡ್ಡೆಪ್ಪ ತೋಳಿನವರ,ಬಿಇಓ ಜಿ.ಬಿ ಬಳಗಾರ,ಸುರೇಶ ಸನದಿ, ಲಕ್ಷ್ಮೀಕಾಂತ ಎತ್ತಿನಮನಿ …

Read More »

ಲೋಳಸುರ ಗ್ರಾಮದಲ್ಲಿ ಟ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಅಜ್ಜಿ ಸ್ಥಳದಲ್ಲಿ ಸಾವು..

ಗೋಕಾಕ ತಾಲೂಕಿನ ಲೋಳಸುರ ಗ್ರಾಮದಲ್ಲಿ ಟ್ರಾಕ್ಟರ್ ಹಾಯ್ದು ಮಹಿಳೆಯೊಬ್ಬರು ಸಾವಪ್ಪನ್ನಪಿದ ಘಟನೆ ನಡೆದಿದೆ.   ಗೋಕಾಕ ತಾಲೂಕಿನ ಲೋಳಸುರದಲ್ಲಿ ರಸ್ತೆ ದಾಟುವ ವೇಳೆ ಈ ಅವಘಡ ನಡೆದಿದ್ದು ಮಹಿಳೆ ಟ್ರಾಕ್ಟರ್ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮಹಿಳೆಯ ಹೆಸರು ಯಲ್ಲವ್ವ ಕೊಡ್ಲಿವಾಡ .‌ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಈ‌ ಕುರಿತು ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »