Breaking News

ಗೋಕಾಕ

ವಿಧಿಯೇ ನೀನೆಷ್ಟು ಕ್ರೂರಿ ಚಿಕ್ಕ ಪ್ರಾಯದ ಎಸ್ಟು ಜನರ ಬಲಿ ಬೇಕು ನಿಂಗೆ..?

ಗೋಕಾಕ: ಗೋಕಾಕ ಪೊಲೀಸ ಕಾನ್ಸ್ ಟೇಬಲ್ ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಸಾವು, ವಿಧಿಯೇ ನೀನೆಷ್ಟು ಕ್ರೂರಿ ಇಂದು ಕರ್ತವ್ಯ ಮುಗಿಸಿ ವಾಪಸ ತೆರಳುತ್ತಿದ್ದ ವೇಳೆ ಗೋಕಾಕ ತಾಲೂಕಿನ ಬೆಣಚೀನ ಮರಡಿ ಗ್ರಾಮದ ಬಳಿ ಅಪಘಾತ ವಾಗಿದೆ   ಇವರು ಗೋಕಾಕ ನಿಂದಾ ಹುದಲಿ ಗ್ರಾಮಕ್ಕೆ ಹೋಗುತ್ತಿದ್ದಾಗ ಆದ ಅಫಘಾತ ಇದು ಆನಂದ ಸುಲಧಾಳ ಇವರ ವಯಸ್ಸು ಕೇವಲ 24ವರ್ಷ ಇನ್ನೇನು ಕೆಲಸ ಮುಗಿಸಿ ಹುಡಗಿ ನೋಡುವ ಕಾರ್ಯಕ್ರಮಕ್ಕೆ …

Read More »

ಅಪ್ಪಾಸಾಬ್ ಮಕಾನಿ ಎಂಬುವರ ಮೇಲೆ ಹೆಸ್ಕಾಂ ಎಇಇ ಹಾಗೂ ಅವರ ಸಿಬ್ಬಂದಿ ಹಲ್ಲೆ ಮಾಡಿರುವ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದೆ.

ಚಿಕ್ಕೋಡಿ : ವಿದ್ಯುತ್ ಬಿಲ್ ಕಟ್ಟಿಲ್ಲ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಯಲ್ಲಿ ಗ್ರಾಹಕನಿಗೆ ಹೆಸ್ಕಾಂ ಎಇಇ ಅಧಿಕಾರಿಯೊಬ್ಬರು ಕಸಗುಡಿಸುವ ಪೊರಕೆಯಿಂದ ಥಳಿಸಿದ ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಬಿರಡಿ ಗ್ರಾಮದಲ್ಲಿ ನಡೆದಿದೆ. ಅಪ್ಪಾಸಾಬ್ ಮಕಾನಿ ಎಂಬುವರ ಮೇಲೆ ಹೆಸ್ಕಾಂ ಎಇಇ ಹಾಗೂ ಅವರ ಸಿಬ್ಬಂದಿ ಹಲ್ಲೆ ಮಾಡಿರುವ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದೆ. ಬಿರಡಿ ಗ್ರಾಮದ ಅಪ್ಪಾಸಾಬ್ ಎಂಬಾತ ಕಳೆದ 1 ವರ್ಷದಿಂದ ವಿದ್ಯುತ್ ಬಿಲ್ ಕಟ್ಟದೇ ಬಾಕಿ ಉಳಿಸಿಕೊಂಡಿದ್ದಾನೆ. …

Read More »

ಕೊಣ್ಣೂರು (ಗೋಕಾಕ): ಸತೀಶ ಜಾರಕಿಹೊಳಿ ಪೌಂಡೇಶನ್ ದಿಂದ ಸರ್ಕಾರಿ ಶಾಲೆಗೆ ಸುಣ್ಣ-ಬಣ್ಣ; ಅಭಿನಂದನೆ ಸಲ್ಲಿಸಿದ ಶಾಲಾ ಸಿಬ್ಬಂದಿ

      ಗೋಕಾಕ:  ಕೊಣ್ಣೂರು ಶಾಲಾಭಿವೃದ್ಧಿ ಕಾರ್ಯಕೈಗೊಳ್ಳಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ  ಜಾರಕಿಹೊಳಿ ಅವರಿಗೆ  ಶಾಲಾ ಪ್ರಾಚಾರ್ಯರು ಮನವಿ ಮಾಡಿಕೊಂಡ  ಹಿನ್ನೆಲೆ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ  ಜಾರಕಿಹೊಳಿ ಅವರ ಸೂಚನೆ ಮೇರಿಗೆ  ಸತೀಶ ಜಾರಕಿಹೊಳಿ ಪೌಂಡೇಶನ್ ದಿಂದ ಇಂದು ಶಾಲೆಯ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಳ್ಳಲಾಯಿತು. ತಾಲ್ಲೂಕಿನ ಕೊಣ್ಣೂರು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸುಮಾರು 245 ವಿದ್ಯಾರ್ಥಿಗಳು ಓದುತ್ತಿದ್ದಾರೆ. ಬಹು ವರ್ಷಗಳಿಂದ ಶಾಲೆಯೂ ಸುಣ್ಣ-ಬಣ್ಣ ಮಾಡಿಲ್ಲ,  ಜಿಲ್ಲೆಯಲ್ಲಿ ಸತೀಶ ಜಾರಕಿಹೊಳಿ ಪೌಂಡೇಶನ್ …

Read More »

ತಾವೇ ಬೂತ್ ಎಜೇಂಟ್ ಆಗ್ತಾರಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ,

  ತಾವೇ ಬೂತ್ ಎಜೇಂಟ್ ಆಗ್ತಾರಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಗೋಕಾಕ ಚುನಾವಣಾ ವ್ಯವಸ್ಥೆ ಹೇಗಿದೆ ಎಲ್ಲರಿಗೂ ಗೊತ್ತೆ ಇದೆ, ಹೀಗಾಗಿ ನಾನೇ ಬೂತ್ ಎಜೆಂಟ್ ಆಗಿ ಚುನಾವಣೆಯ ದಿನ ಕೂರುತ್ತೆನೆ ಎಂದ ಸತೀಶ್, ಗೋಕಾಕದ ಹಿಲ್ ಗಾರ್ಡನ್ ನಲ್ಲಿ ಮಾಧ್ಯಮಗಳಿಗೆ ಸತೀಶ್ ಹೇಳಿಕೆ, ಗುಜನಾಳ ಗ್ರಾಂ ಪಂ ನಲ್ಲಿ ನಾನೇ ಬೂತ್ ಎಜೆಂಟ್ ಆಗುವೆ, ಪೂಜಾರಿ ಮಮದಾಪೂರ ದಲ್ಲಿ ಬೂತ್ ಏಜೆಂಟ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ ಎಂದ …

Read More »

ಛೋಟಾ ಸಾಹುಕಾರರ ಪ್ರಚಾರ ಇಂದಿನಿಂದ ಪ್ರಾರಂಭ ,ಸವದತ್ತಿ ಯಲ್ಲಮ್ಮನ ಗುಡ್ಡಕ್ಕೆ ಕೂಡ ಭೇಟಿ ನೀಡಿದ ಲಖನ ಜಾರಕಿಹೊಳಿ

ಬೆಳಗಾವಿ: ಬೆಳಗಾವಿ ಲೋಕಸಭೆ ಚುನಾವಣೆ ಫುಲ್ ಜೋರಾಗಿ ಪ್ರಚಾರ ನಡೆಸಿದ್ದಾರೆ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ನಿನ್ನೆ ವರೆಗೂ ಸುಮ್ಮನಿದ್ದ ಛೋಟಾ ಸಾಹುಕಾರ ಇಂದಿನಿಂದ ಪ್ರಚಾರ ಪ್ರಾರಂಭ ಮಾಡಿದ್ದಾರೆ ಯರಗಟ್ಟಿ ಯಲ್ಲಿ ಕಾರ್ಯಕರ್ತರಿಗೆ ಭೇಟಿಯಾದಲಖನ ಜಾರಕಿಹೊಳಿ ಅವರು ಎಲ್ಲ ಕಾರ್ಯ ಕರ್ತರನ್ನು ಒಗ್ಗೂಡಿಸಿ ಮಾತ ಯಾಚನೆ ಮಾಡಿದ್ದಾರೆ . ಬಹುಶಃ ಲಖನ ಜಾರಕಿಹೊಳಿ ಅವರ ನಾಮ ನಿರ್ದೇಶನ ಮಾಡಲು ಬಂದ ದಿನವೇ ಅವರು ಗೆದ್ದ ಹಾಗೆ ಎಂದು ಎಲ್ಲ ಅಭಿಮಾನಿ …

Read More »

ಎಮ್ಮ ಮನೆಯಂಗಳದಿ ಬೆಳೆದೊಂದು ಹೂವನ್ನ ಒಪ್ಪಿಸಲಾರೆವು ಹೀಗೆಲ್ಲ’ ಇನ್ನಾದರೂ ಮಾಡಿರೈ ಶಪಥ

ಗೋಕಾಕ ಫಾಲ್ಸ್ – ಹದಿನೈದು ವರ್ಷಕ್ಕೆ ಅವಳಿಗೆ ಮದುವೆಯಾಗಿತ್ತು, ಈಗವಳಿಗೆ ಹದಿನೆಂಟೊ-ಹತ್ತೊಂಬತ್ತೋ ಇದ್ದಿರಬೇಕು. ಮದುವೆಯಾಗಿ ಇಷ್ಟು ದಿನವಾದರೂ ಮಕ್ಕಳಾಗಿಲ್ಲ ಎಂಬ ಕಾರಣ ಕೊಟ್ಟು ಅತ್ತೆಮನೆಯವರು ದಿನಾ ಕಾಟ ಕೊಡಲು ಶುರು ಮಾಡಿದ್ದರು. ಯಾರೋ ಭವಿಷ್ಯ ಹೇಳುವವನು, ಅವಳಿಗೆ ಆ ಭಾಗ್ಯವೇ ಇಲ್ಲ ಎಂದಿದ್ದ. ಅವನ ಮಾತು ಕೇಳಿದ ಅತ್ತೆಮನೆಯವರು ಆಕೆಯನ್ನು ಬಂಜೆ ಎಂಬ ಹಣೆಪಟ್ಟಿ ಕಟ್ಟಿ ತಿರಸ್ಕಾರ ಭಾವದಿಂದ ದಿನವೂ ಚುಚ್ಚಿ ಮಾತನಾಡತೊಡಗಿದರು. ಒಂದು ದಿನ ಆಕೆ ಅದನ್ನೆಲ್ಲ ಸಹಿಸದೇ ತನ್ನ …

Read More »

ಜಿಲ್ಲೆಯಲ್ಲಿ ಜಾರಕಿಹೊಳಿ ಸಹೋದರರು ಶಕ್ತಿಪ್ರದರ್ಶನ ತೋರಿಸಲು ಸಿದ್ಧ,5 ಸಾವಿರಕ್ಕೂ ಹೆಚ್ಚು ಗ್ರಾಮ‌ ಪಂಚಾಯತ್ ಸದಸ್ಯರು ಆಗಮಿಸಲಿದ್ದಾರೆ ಎಂಬ ಮಾಹಿತಿ ಲಭ್ಯ

ಬೆಳಗಾವಿ: ವಿಧಾನ ಪರಿಷತ್ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಎರತೊಡಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಜಾರಕಿಹೊಳಿ ಸಹೋದರರು ಶಕ್ತಿಪ್ರದರ್ಶನ ತೋರಿಸಲು ಸಿದ್ಧತೆ ನಡೆಸಿದ್ದಾರೆ. ಮಂಗಳವಾರ 23ರಂದು ಅಪಾರ ಸಂಖ್ಯೆಯಲ್ಲಿ ಗೋಕಾಕಿನ ಕಿಂಗ್ ಮೇಕರ್ ಲಖನ್ ಜಾರಕಿಹೊಳಿ ಪಕ್ಷೇತರ ಅಭ್ಯರ್ಥಿಯಾಗಿ ತಮ್ಮ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಲಿದ್ದಾರೆ. ಗೋಕಾಕ, ಅರಭಾಂವಿ, ಅಥಣಿ, ಬೆಳಗಾವಿ ಗ್ರಾಮೀಣ, ಕಾಗವಾಡ, ಚಿಕ್ಕೋಡಿ, ಖಾನಾಪುರ, ಯಮಕನಮರಡಿ, ಬೈಲಹೊಂಗಲ, ರಾಮದುರ್ಗ ಕ್ಷೇತ್ರ ಸೇರಿ ಎಲ್ಲ ಕಡೆಗಳಿಂದಲೂ ಸಾಹುಕಾರ ಬೆಂಬಲಿಗರು ನಾಮಪತ್ರ ಸಲ್ಲಿಸಲು …

Read More »

ಬಿಜೆಪಿ ಜೊತೆಗೆ ನಮ್ಮ ಸಂಘಟನೆಗೆ ಸೇರಿರುವ ಅಭ್ಯರ್ಥಿಯನ್ನು ಗೆಲ್ಲಿಸಬೇಕು’: ಬಾಲಚಂದ್ರ ಜಾರಕಿಹೊಳಿ

ಗೋಕಾಕ: ‘ಸ್ಥಳೀಯ ಸಂಸ್ಥೆಗಳಿಂದ ನಡೆಯುವ ವಿಧಾನಪರಿಷತ್ ಚುನಾವಣೆಯಲ್ಲಿ ಈಗಿರುವ ಮಾಹಿತಿಯಂತೆ ಬಿಜೆಪಿಯಿಂದ ಒಬ್ಬರನ್ನು ಅಭ್ಯರ್ಥಿಯನ್ನಾಗಿ ಮಾಡಬಹುದೆಂಬ ಲೆಕ್ಕಾಚಾರವಿದೆ. ಪಕ್ಷದ ಮುಖಂಡರು ಈ ಬಗ್ಗೆ ಚರ್ಚಿಸಿ ಅಂತಿಮ ನಿರ್ಣಯ ಕೈಗೊಳ್ಳಲಿದ್ದಾರೆ’ ಎಂದು ಕೆಎಂಎಫ್ ಅಧ್ಯಕ್ಷರೂ ಅಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.   ಹೊರವಲಯದಲ್ಲಿರುವ ಬಸವೇಶ್ವರ ಸಭಾಭವನದಲ್ಲಿ ಶುಕ್ರವಾರ ನಡೆದ ಅರಭಾವಿ ಮತಕ್ಷೇತ್ರದ ಎಲ್ಲ ಗ್ರಾಮ ಪಂಚಾಯಿತಿಗಳ ಸದಸ್ಯರು ಹಾಗೂ ಮುಖಂಡರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ‘ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ಜೊತೆಗೆ …

Read More »

ಲಖನ್ ಜಾರಕಿಹೊಳಿ ಪರ ಬ್ಯಾಟ್ ಬೀಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಲಖನ್ ಜಾರಕಿಹೊಳಿ ಪರ ಬ್ಯಾಟ್ ಬ ಗೋಕಾಕ : ಡಿಸೆಂಬರ್ ತಿಂಗಳಲ್ಲಿ ಜರುಗಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಲಖನ್ ಜಾರಕಿಹೊಳಿ ಅವರನ್ನು ಎರಡನೇ ಅಭ್ಯರ್ಥಿಯನ್ನಾಗಿ ಮಾಡಿ ಅವರಿಗೆ ಬಿಜೆಪಿಯಿಂದ ಸ್ಪರ್ಧಿಸಲು ಅವಕಾಶ ಮಾಡಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಪಕ್ಷದ ಮುಖಂಡರಲ್ಲಿ ಮನವಿ ಮಾಡಿಕೊಂಡರು. ಶನಿವಾರದಂದು ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾಯರ್ಸ್ ಸಭಾಭವನದಲ್ಲಿ ಅರಭಾವಿ ಮಂಡಲ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿಯಿಂದ …

Read More »

ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿ-ಶಾಸಕ ಬಾಲಚಂದ್ರ ಜಾರಕಿಹೊಳಿ

M.L.C. ಚುನಾವಣೆ ಬಾಲಚಂದ್ರ ಜಾರಕಿಹೊಳಿ EXCLUSIVE ಹೇಳಿಕೆ. ಗೋಕಾಕ: ಡಿಸೆಂಬರ್ 10 ರಂದು ಬೆಳಗಾವಿ ಜಿಲ್ಲೆಯ 2 ಸ್ಥಾನಗಳಿಗೆ ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ಜೊತೆಗೆ ನಮ್ಮ ಸಂಘಟನೆಗೆ ಸೇರಿರುವ ಅಭ್ಯರ್ಥಿಯನ್ನು ಬೆಂಬಲಿಸಿ ಅವರನ್ನು ಬಹುಮತದಿಂದ ಆಯ್ಕೆ ಮಾಡುವಂತೆ ಕೆಎಮ್‍ಎಫ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮತದಾರರಲ್ಲಿ ಮನವಿ ಮಾಡಿಕೊಂಡರು. ಶುಕ್ರವಾರ ಸಂಜೆ ನಗರದ ಹೊರವಲಯದಲ್ಲಿರುವ ಬಸವೇಶ್ವರ ಸಭಾ ಭವನದಲ್ಲಿ ಅರಭಾವಿ ಮತಕ್ಷೇತ್ರದ …

Read More »