Breaking News

ಗೋಕಾಕ

ಅಂಗವಿಕಲರಿಗೆ ಮೋಟಾರ್ ಸೈಕಲ್ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ – ಅಂಗವಿಕಲರಿಗೆ ಸರಕಾರವು ಹಲವಾರು ಯೋಜನೆಗಳನ್ನು ರೂಪಿಸಿದ್ದು, ಅಂಥ ಯೋಜನೆಗಳನ್ನು ಸದ್ಭಳಕೆ ಮಾಡಿಕೊಂಡು ಸಮಾಜದ ಮುಖ್ಯ ವಾಹಿನಿಗೆ ಬರುವಂತೆ ಅರಭಾವಿ ಶಾಸಕ ಮತ್ತು ಬೇಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಗುರುವಾರದಂದು ನಗರದ ತಮ್ಮ ಗೃಹ ಕಚೇರಿಯ ಆವರಣದಲ್ಲಿ ಅಂಗವಿಕಲ ಫಲಾನುಭವಿಗಳಿಗೆ ದ್ವಿಚಕ್ರ ವಾಹನ (ಹೀರೋ ಸ್ಕೂಟಿ) ಗಳನ್ನು ವಿತರಿಸಿ ಅವರು ಮಾತನಾಡಿದರು. ಅಂಗವಿಕಲರು ಸಹ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸ್ವಾವಲಂಬಿ ಬದುಕು ಸಾಗಿಸಬೇಕು. ಅದಕ್ಕಾಗಿ ಸರಕಾರವು …

Read More »

ಬೇಸಿಗೆ ಕಾಲದಲ್ಲಿ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆ ಆಗದಂತೆ ಪರಿಸ್ಥಿತಿಯನ್ನು ನಿಭಾಯಿಸಿ

ಗೋಕಾಕ – ಪ್ರಸಕ್ತ ಬೇಸಿಗೆ ಕಾಲದಲ್ಲಿ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆ ಆಗದಂತೆ ಪರಿಸ್ಥಿತಿಯನ್ನು ನಿಭಾಯಿಸಿ. ಜೂನ್ , ಜುಲೈ ತಿಂಗಳಲ್ಲಿ ಮಳೆಗಾಲ ಬರುತ್ತಿರುವುದರಿಂದ ಈಗಲೇ ಅಗತ್ಯವಿರುವ ಎಲ್ಲಾ ಏರ್ಪಾಡುಗಳನ್ನು ಮಾಡಿಕೊಳ್ಳಲು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಗುರುವಾರದಂದು ಸಂಜೆ ಇಲ್ಲಿಯ ಎನ್ ಎಸ್ ಎಫ್ ಕಚೇರಿಯಲ್ಲಿ ಕರೆದ ಗೋಕಾಕ ಮತ್ತು ಮೂಡಲಗಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ …

Read More »

ಗೋಕಾವಿ ನಾಡಿನ ಶಕ್ತಿ ದೇವತೆಯಾದ ಶ್ರೀ ಮಹಾಲಕ್ಷ್ಮೀ ದೇವಿಯ ಮಹಾ ರಥೋತ್ಸವವು ಸಹಸ್ರಾರು ಭಕ್ತರ ಮಧ್ಯ ಸಡಗರ ಸಂಭ್ರಮದಿಂದ ಬುಧವಾರ ರಾತ್ರಿ ಜರುಗಿತು.

ಗೋಕಾಕ – ಗೋಕಾವಿ ನಾಡಿನ ಶಕ್ತಿ ದೇವತೆಯಾದ ಶ್ರೀ ಮಹಾಲಕ್ಷ್ಮೀ ದೇವಿಯ ಮಹಾ ರಥೋತ್ಸವವು ಸಹಸ್ರಾರು ಭಕ್ತರ ಮಧ್ಯ ಸಡಗರ ಸಂಭ್ರಮದಿಂದ ಬುಧವಾರ ರಾತ್ರಿ ಜರುಗಿತು. ಏಪ್ರಿಲ್ ೩೦ ರಿಂದ ಆರಂಭಗೊಂಡಿರುವ ಅಷ್ಠ ಬಂಧ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಾರ್ಯಕ್ರಮವು ಮಹಾ ರಥೋತ್ಸವ ಕಾರ್ಯಕ್ರಮಕ್ಕೆ ಅಪಾರ ಭಕ್ತರು ಆಗಮಿಸಿ ದೇವಿಯರ ದರ್ಶನ ಪಡೆದರು. ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಮುಂದಾಳತ್ವದಲ್ಲಿ ಕಳೆದ ೮ ದಿನಗಳಿಂದ ಅತಿ ವಿಜೃಂಭಣೆಯಿಂದ ದೇವರುಗಳ ಮೂರ್ತಿ …

Read More »

ವಿಶ್ವಗುರು ಬಸವಣ್ಣನವರ ಜಯಂತಿಯ ಅಂಗವಾಗಿ ಬಸವ ಮಂಟಪ ಪ್ರತಿಷ್ಠಾನ

ವಿಶ್ವಗುರು ಬಸವಣ್ಣನವರ ಜಯಂತಿಯ ಅಂಗವಾಗಿ ಬಸವ ಮಂಟಪ ಪ್ರತಿಷ್ಠಾನ ಹಾಗೂ ರಾಷ್ಟ್ರೀಯ ಬಸವ ದಳ, ಗೋಕಾಕ ಘಟಕದ ವತಿಯಿಂದ ಗೋಕಾಕ ನಗರದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಭಾಗವಹಿಸಿ, ಶ್ರೀ ಬಸವಣ್ಣನವರಿಗೆ ಪುಷ್ಪ ನಮನ ಸಲ್ಲಿಸಲಾಯಿತು. ಈ ವೇಳೆ‌ ಶ್ರೀಗಳ ಆಶೀರ್ವಾದ ಹಾಗೂ ಸನ್ಮಾನ ಸ್ವೀಕರಿಸಿ, ಮಾತನಾಡಿದೆ. #PriyankaJarkiholi

Read More »

ಗೋಕಾಕ ನಗರದಲ್ಲಿ ಶ್ರೀ ಬಸವ ಜಯಂತಿ ಆಚರಣೆ.

ಗೋಕಾಕ ನಗರದಲ್ಲಿ ಶ್ರೀ ಬಸವ ಜಯಂತಿ ಆಚರಣೆ. ಗೋಕಾಕ : ಶ್ರೀ ಬಸವ ಜಯಂತಿ ನಿಮಿತ್ತವಾಗಿ ಇಂದು ನಗರದ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಿ, ಜಯಂತಿ ಆಚರಣೆ ಮಾಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಸಿ ಸಿ ಕೊಣ್ಣೂರ ಅವರು ಮಾತನಾಡಿ ಜಗದ್ಗುರು ಬಸವೇಶ್ವರರು ಬೋಧಿಸಿದ ಸಮಾನತೆ, ಸತ್ಯತೆ ಮತ್ತು ಮಾನವೀಯತೆಯ ಮೌಲ್ಯಗಳನ್ನು ನಾವು ಪಾಲಿಸೋಣ. ಅವರ ಆದರ್ಶಗಳು ನಮ್ಮ ಜೀವನದ ಪಥವನ್ನು ಬೆಳಗಿಸಲಿ, ನಾವು …

Read More »

ಪೂಜ್ಯ ಶ್ರೀ ಚರಂತಯ್ಯ ದೇವರ ಗುರು ಪಟ್ಟಾಧಿಕಾರ ಮಹೋತ್ಸವದಲ್ಲಿ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರು ಭಾಗಿ

ಪೂಜ್ಯ ಶ್ರೀ ಚರಂತಯ್ಯ ದೇವರ ಗುರು ಪಟ್ಟಾಧಿಕಾರ ಮಹೋತ್ಸವದಲ್ಲಿ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರು ಭಾಗಿ ಯರಗಟ್ಟಿ : ಕೋ ಶಿವಾಪುರ ಗ್ರಾಮದಲ್ಲಿ ನಡೆದ ಪೂಜ್ಯ ಶ್ರೀ ಚರಂತಯ್ಯ ದೇವರ ಗುರು ಪಟ್ಟಾಧಿಕಾರ ಮಹೋತ್ಸವದಲ್ಲಿ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರು ಭಾಗವಹಿಸಿದ್ದರು.   ಶ್ರೀಮದ್ ಉಜ್ಜಯಿನಿ ಸದ್ಧರ್ಮ ಸಿಂಹಾಸನಾಧೀಶ್ವರ ಶ್ರೀ ಶ್ರೀ ಶ್ರೀ 1008 ಜಗದ್ಗುರು ಸಿದ್ಧಲಿಂಗರಾಜ ದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ದಿವ್ಯ ಸಾರಥ್ಯದಲ್ಲಿ ಯರಗಟ್ಟಿ ತಾಲೂಕಿನ ಕೋ ಶಿವಾಪುರ …

Read More »

ಬೆಮುಲ್ ದಿಂದ ರೈತ ಫಲಾನುಭವಿಗಳಿಗೆ ೭.೧೫ ಲಕ್ಷ ರೂಪಾಯಿ ಮೊತ್ತದ ಚೆಕ್ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ- ಹೈನುಗಾರ ರೈತರಿಗೆ ಅನುಕೂಲವಾಗಲು ಸರ್ಕಾರದ ಸಹಯೋಗದಲ್ಲಿ ಕರ್ನಾಟಕ ಹಾಲು ಮಹಾ ಮಂಡಳಿಯಿಂದ ಹಲವಾರು ಯೋಜನೆಗಳನ್ನು ರೂಪಿಸಿದ್ದು, ಅಂತಹ ಯೋಜನೆಗಳನ್ನು ಸದುಪಯೋಗ ಪಡಿಸಿಕೊಂಡು ತಮ್ಮ ಆರ್ಥಿಕ ಬಲವರ್ಧನೆಯನ್ನು ಹೆಚ್ಚಳ ಮಾಡಿಕೊಳ್ಳುವಂತೆ ಬೆಮ್ಯುಲ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ರೈತ ಸಮುದಾಯಕ್ಕೆ ಸಲಹೆ ಮಾಡಿದರು. ಶನಿವಾರದಂದು ಇಲ್ಲಿಯ ಎನ್‌ಎಸ್‌ಎಫ್ ಕಾರ್ಯಾಲಯದಲ್ಲಿ ಗೊಕಾಕ- ಮೂಡಲಗಿ ಉಪ ಕೇಂದ್ರದಿಂದ ರೈತ ಫಲಾನುಭವಿಗಳಿಗೆ ಒಟ್ಟು ೭.೧೫ ಲಕ್ಷ ರೂಪಾಯಿಗಳ ಚೆಕ್‌ಗಳನ್ನು ವಿತರಿಸಿ …

Read More »

*ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.*

ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ಮಾಗನೂರ ಗ್ರಾಮದ ಶ್ರೀ ಮಾರುತೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ …

Read More »

ಪ್ರಯಾಗ್ ರಾಜ ಕುಂಭಮೇಳಕ್ಕೆ ತೆರಳುವಾಗ;ಭೀಕರ ರಸ್ತೆ ಅಪಘಾತ ಗೋಕಾಕನ 6 ಜನ ಸ್ಥಳದಲ್ಲಿಯೇ ಸಾವು.

ಗೋಕಾಕ: ಮಧ್ಯಪ್ರದೇಶದ ಜಬಲ್ಪುರ ನಲ್ಲಿ ನಡೆದ ಅಪಘಾತ‌. ಜಬಲ್ಪುರ ಜಿಲ್ಲೆಯ ಖಿತೌಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ. ಇಂದು ನಸುಕಿನ ಜಾವ 5 ಗಂಟೆಗೆ ‌ನಡೆದ ಅಪಘಾತ. KA49M5054 ಸಂಖ್ಯೆಯ ತೂಫಾನ್ ವಾಹನ ಅಪಘಾತ. ಪ್ರಯಾಗರಾಜ್ ದಿಂದ ಜಬಲ್ಪುರಗೆ ತೆರಳುವಾಗ ನಡೆದ ಅಪಘಾತ. ಚಾಲಕನ ನಿಯಂತ್ರಣ ತಪ್ಪಿ ಡಿವೈಡರಗೆ ಡಿಕ್ಕಿಯಾಗಿ ದುರ್ಘಟನೆ. ಆರು ಜನ ಸ್ಥಳದಲ್ಲಿಯೇ ಸಾವು ಇಬ್ಬರ ಸ್ಥಿತಿ ಗಂಭೀರ. ಗಾಯಗೊಂಡ ಇಬ್ಬರೂ ಜಬಲ್ಪುರ ಜಿಲ್ಲಾಸ್ಪತ್ರೆಗೆ ದಾಖಲು. …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.

ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಮಲ್ಲಾಪುರ ಎಸ್ ಎ ಗ್ರಾಮದ ಶ್ರೀ ಲಕ್ಷ್ಮೀದೇವಿ ಮಂದಿರದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ …

Read More »