ಗೋಕಾಕ : ಶಿಸ್ತಿನ ಪಕ್ಷ ಬಿಜೆಪಿಗೆ ಕಾರ್ಯಕರ್ತರೇ ಜೀವಾಳವಾಗಿದ್ದು, ಕಾರ್ಯಕರ್ತರ ಪರಿಶ್ರಮದಿಂದ ಕೇಂದ್ರ ಹಾಗೂ ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿದೆ. ಮುಂಬರುವ ತಾಪಂ ಮತ್ತು ಜಿಪಂ ಚುನಾವಣೆಗಳಲ್ಲಿ ಸರ್ಕಾರದ ಸಾಧನೆಗಳನ್ನು ಮುಂದಿಟ್ಟುಕೊಂಡು ಚುನಾವಣೆಯನ್ನು ಎದುರಿಸಬೇಕಾಗಿದೆ. ಎಲ್ಲರೂ ಒಂದಾಗಿ, ಒಗ್ಗಟ್ಟಾಗಿ ದುಡಿದು ಬೆಳಗಾವಿ ಜಿಲ್ಲಾ ಪಂಚಾಯತಿಯಲ್ಲಿ ಬಿಜೆಪಿ ಬಾವುಟ ಹಾರಿಸೋಣ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾಯರ್ಸ್ ಸಭಾಭವನದಲ್ಲಿ ಶನಿವಾರ ಸಂಜೆ …
Read More »ಗೋಕಾಕ ಜನತೆಗೆ ಅನುಕೂಲಕ್ಕಾಗಿ ಅತಿ ಸುಂದರವಾದ ಸಮುದಾಯ ಭವನ: ಸತೀಶ್ ಜಾರಕಿಹೊಳಿ ಭೇಟಿನೀಡಿ ವೀಕ್ಷಣೆ.
ಗೋಕಾಕ: ಗೋಕಾಕ ನಗರದ ಜನತೆಗೆ ಲಕ್ಷ್ಮಿ ದೇವಿಯು ಆರಾಧ್ಯ ದೇವತೆ ಇನ್ನು ಪ್ರತಿಯೊಂದು ಕುಟುಂಬ ಈ ಆರಾಧ್ಯ ದೇವತೆಯ ಭಕ್ತರು ಇನ್ನು ಈ ಒಂದು ದೇವಸ್ಥಾನದ ಕಮಿಟಿ ಒಂದು ಅಧ್ಬೂತ ವಾದ ಕೆಲಸಕ್ಕೆ ಮುಂದಾಗಿದ್ದು ಇಂದು ಅದರ ಪ್ರತಿಫಲವಾಗಿ ಒಂದು ಸುಂದರವಾದ ಸಮುದಾಯ ಭವನ ಜನತೆಯೇ ಹಿತಾಸಕ್ತಿ ಗಾಗಿ ನಿರ್ಮಾಣ ವಾಗಿದೆ. ಈ ಒಂದು ಕೆಲಸಕ್ಕೆ ಗೋಕಾಕ ಜನತೆ ಜಾತ್ರಾ ಕಮಿಟಿ ಹಾಗೂ ಸಾಹುಕಾರರ …
Read More »ಗೋಕಾಕ : ಗ್ರಾಮ ಪಂಚಾಯತಗಳಲ್ಲಿ ಕಡ್ಡಾಯವಾಗಿ ಸಿ ಸಿ ಟಿವಿ ಕ್ಯಾಮೆರಾ ಅಳವಡಿಸಿಬೇಕು ಎಂದು ಸತೀಶ್ ಜಾರಕಿಹೊಳಿ ಹೇಳಿಕೆ.
ಗೋಕಾಕ : ‘ ಸುರಕ್ಷತೆಯ ದೃಷ್ಟಿಯಿಂದ ಯಮಕನಮರಡಿ ಕ್ಷೇತ್ರದ ಪ್ರತಿ ಗ್ರಾಮ ಪಂಚಾಯ್ತಿಗಳಿಗೆ ಸಿಸಿ ಕ್ಯಾಮರ್ ಅಳವಡಿಸಲು ಸೂಚನೆ ನೀಡಲಾಗುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ಇಲ್ಲಿನ್ ಹಿಲ್ ಗಾರ್ಡನ್ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಯಮಕನಮರಡಿ ಗ್ರಾಮದ ಪ್ರಮುಖ ರಸ್ತೆ ಹಾಗೂ ಗ್ರಾಮ ಪಂಚಾಯ್ತಿಗೆ ಈಗಾಗಲೇ ಸಿಸಿ ಕ್ಯಾಮರ್ ಅಳವಡಿಸಲಾಗಿದೆ. ಅದೇ ರೀತಿ ಕ್ಷೇತ್ರದ 33 ಗ್ರಾಮ ಪಂಚಾಯ್ತಿಗೆ ಅಳವಡಿಸಲು ಸೂಚನೆ ನೀಡಲಾಗುತ್ತಿದೆ ಎಂದರು. …
Read More »ಬೆಳಗಾವಿ: ತೋಟದಲ್ಲಿ ಕೆಲಸಕ್ಕಿದ್ದ ಮಹಿಳೆ ಮೇಲೆ ಅತ್ಯಾಚಾರ; ಮಾಲೀಕ ಅರೆಸ್ಟ್
ಬೆಳಗಾವಿ: ರಾಜ್ಯದಲ್ಲಿ ಹೆಣ್ಣಿಗೆ ರಕ್ಷಣೆ ಇಲ್ಲದಂತಾಗಿದೆ. ದಿನಕ್ಕೊಂದು ಅತ್ಯಾಚಾರ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಬೆಳಗಾವಿಯ ಜಿಲ್ಲೆಯ ತೋಟದಲ್ಲಿ ಕೆಲಸಕ್ಕಿದ್ದ ಮಹಿಳೆ ಮೇಲೆ ಮಾಲೀಕ ಅತ್ಯಾಚಾರ ಎಸಗಿದ್ದಾನೆ ಎಂದು ಹೇಳಲಾಗುತ್ತಿದೆ. ಗೋಕಾಕ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸೆಪ್ಟೆಂಬರ್ 17ರಂದು ರಾತ್ರಿ ವೇಳೆ ಮಾಲೀಕ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾನೆ. ಸಂತ್ರಸ್ತೆ ಆರೋಪಿಯ ತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದಳು. ಆರೋಪಿ ಮನೆಯ ಎದುರು ಶೆಡ್ನಲ್ಲಿ ಆಕೆಯ …
Read More »ಮೂರು ದಿನಗಳೊಳಗೆ ಸಂತ್ರಸ್ತರ ಮನೆಗಳ ಸಮೀಕ್ಷೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಕಳೆದ ಜುಲೈ ತಿಂಗಳಲ್ಲಿ ಸುರಿದ ಮಳೆ ಹಾಗೂ ಪ್ರವಾಹದಿಂದಾಗಿ ಮನೆಗಳನ್ನು ಕಳೆದುಕೊಂಡ ನದಿ ತೀರದ ಗ್ರಾಮಗಳ ಸಂತ್ರಸ್ತರು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಬುಧವಾರದಂದು ನಗರದ ಹೊರವಲಯದಲ್ಲಿರುವ ಬಸವೇಶ್ವರ ಸಭಾ ಭವನದ ಆವರಣದಲ್ಲಿ ಅರಭಾವಿ ಕ್ಷೇತ್ರದ 21 ಗ್ರಾಮಗಳ ನದಿ ತೀರದ ಸಂತ್ರಸ್ತರು ಶಾಸಕರ ಬಳಿ ಅಳಲು ಮಂಡಿಸಿದರು. ನದಿ ತೀರದ ಗ್ರಾಮಗಳಾದ ಅಡಿಬಟ್ಟಿ, ಚಿಗಡೊಳ್ಳಿ, …
Read More »,16.85 ಕೋಟಿ ಅನುದಾನದಲ್ಲಿ ನಾಕಾ ನಂ,1ರಿಂದ ಮಾರ್ಕಂಡೆಯ ನದಿಯವರೆಗೆ ಎರಡೂಬದಿ ಚರಂಡಿ ಮತ್ತು ರಸ್ತೆ ರಮೇಶ್ ಜಾರಕಿಹೊಳಿ ಚಾಲನೆ ನೀಡಿದರು.
ಗೋಕಾಕದಲ್ಲಿರುವ ಶಾಸಕರ ಗೃಹ ಕಚೇರಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಭಾಗ್ಯ ಲಕ್ಷ್ಮಿ ಯೋಜನೆಯ 2020-21 ನೇ ಸಾಲಿನ ಅಂಚೆ ಇಲಾಖೆಯ ವತಿಯಿಂದ ಅನುಷ್ಠಾನ ಗೊಳಿಸಿದ್ದ ಸುಕನ್ಯಾ ಸಮೃದ್ದಿ ಯೋಜನೆಯನ್ನು ಬೆಳಗಾವಿ ಜಿಲ್ಲೆಯಲ್ಲಿ ಗೋಕಾಕದಲ್ಲಿ ಪ್ರಥಮವಾಗಿ ಶಾಸಕರಾದ ಶ್ರೀ ರಮೇಶ ಜಾರಕಿಹೋಳಿಯವರು ಪಲಾನುಭವಿಗಳಿಗೆ ಅಂಚೆ ಇಲಾಖೆಯ ಪಾಸಬುಕ್ ನೀಡುವ ಮೂಲಕ ಚಾಲನೆ ನೀಡಿದರು. ನಂತರ ನಗರೋತ್ಥಾನ ಹಂತ -3ರ ಪ್ರೋತ್ಸಾಹ ಧನದಲ್ಲಿ ರೂ,16.85 ಕೋಟಿ ಅನುದಾನದಲ್ಲಿ ನಾಕಾ ನಂ,1ರಿಂದ …
Read More »ಇಲ್ಲಿನ ಎಲ್ಲ ವಿದ್ಯಾರ್ಥಿಗಳು ದಿನನಿತ್ಯ ಎಲ್ಲಾ ವಿದ್ಯಾರ್ಥಿಗಳು 18 ಕಿ.ಮೀ. ದೂರ ಪ್ರಯಾಣ ಮಾಡಿದರಷ್ಟೇ ಶಾಲಾ ಕಾಲೇಜು ಗಳಿಗೆ ತಲುಪಲು ಸಾಧ್ಯ.
ಬಸ್ ಸೌಲಭ್ಯ ವಂಚಿತ ವಿದ್ಯಾರ್ಥಿಗಳು *ಇಲ್ಲಿನ ಎಲ್ಲ ವಿದ್ಯಾರ್ಥಿಗಳು ದ ಮೂಡಲಗಿ ತಾಲೂಕಿನ ಪಿಜಿ ಹುಣಶಾಳ ಗ್ರಾಮದಲ್ಲಿ: ಸಾರಿಗೆ ಸಂಸ್ಥೆ ಬಸ್ ಸಕಾಲಕ್ಕೆ ಆಗಮಿಸದೇ ಇರುವುದರಿಂದ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳು ಶಾಲಾ-ಕಾಲೇಜುಗೆ ಸಮಯಕ್ಕೆ ಸರಿಯಾಗಿ ತಲುಪಲಾಗದೆ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಕೋವಿಡ್ ಮಾರ್ಗಸೂಚಿ ತೆರವಾದ ನಂತರ ಗ್ರಾಮೀಣ ಪ್ರದೇಶದಲ್ಲಿ ಬಸ್‌ಗಳ ಸೇವೆ ಅಪರೂಪವಾಗಿದೆ. ಮುಖ್ಯ ರಸ್ತೆಗಳು ಸೇರಿದಂತೆ ಗ್ರಾಮೀಣ ಭಾಗದ ಎಲ್ಲ ಕಡೆಯಲ್ಲೂ ಪೂರ್ಣ ಪ್ರಮಾಣದಲ್ಲಿ ಬಸ್ ಸೇವೆ ಆರಂಭಗೊಂಡಿಲ್ಲ. ಇದರಿಂದ …
Read More »ಪ್ರಿಯಾಂಕಾ ಜಾರಕಿಹೊಳಿ ನೇತೃತ್ವದಲ್ಲಿ ನಿರುದ್ಯೋಗ ದಿನ ಆಚರಣೆ; ರಸ್ತೆಯಲ್ಲೇ ಪಕೋಡಾ ತಯಾರಿಸಿ ಆಕ್ರೋಶ
ಗೋಕಾಕ: ನಗರದಲ್ಲಿ ಇಂದು ಗೋಕಾಕ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಘಟಕದ ವತಿಯಿಂದ ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿಯವರ ನೇತೃತ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನದ ಬದಲು ‘ರಾಷ್ಟ್ರೀಯ ನಿರುದ್ಯೋಗ ದಿನ’ ಆಚರಿಸಿ, ಪ್ರತಿಭಟನೆ ನಡೆಸಲಾಯಿತು. ಇಲ್ಲಿನ ಬಸವೇಶ್ವರ ಸರ್ಕಲ್ ನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ರಸ್ತೆ ಮಧ್ಯದಲ್ಲಿಯೇ ಪಕೋಡಾ (ಮಿರ್ಚಿ ಬಜಿ) ತಯಾರಿಸಿ, ಪ್ರಧಾನಿ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ …
Read More »ಮೋದಿಜೀಯವರ ೭೧ನೇಯ ಜನ್ಮದಿನ ಅಂಗವಾಗಿ ವಿವಿಧ ಕಾರ್ಯಕ್ರಮಗಳಿಗೆ ಶಾಸಕ ರಮೇಶ್ ಜಾರಕಿಹೊಳಿ ಚಾಲನೆ
ಗೋಕಾಕ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ೭೧ನೇಯ ಜನ್ಮದಿನದ ಅಂಗವಾಗಿ ಗೋಕಾಕ ಬಿಜೆಪಿ ವತಿಯಿಂದ ಶಾಸಕ ರಮೇಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು. ಶಾಸಕರ ಗೃಹ ಕಚೇರಿಯಲ್ಲಿ ಮೋದಿಯವರ ಜನ್ಮದಿನದ ಆಚರಣೆ ನಡೆಸಿ ಸಿಹಿ ಹಂಚಿ ಸರಳವಾಗಿ ಆಚರಿಸಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ ಹಾಗೂ ನಗರದಲ್ಲಿರುವ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಾಗೂ ಶಿವಾ ಫೌಂಡೇಶನ್‌ನ ಮಕ್ಕಳಿಗೆ ಹಣ್ಣು ಹಂಪಲು ವಿತರಣೆ ಮಾಡಿದರು. …
Read More »ಇಲ್ಲಿನ ಎಲ್ಲ ವಿದ್ಯಾರ್ಥಿಗಳು 20 ಕಿ.ಮೀ. ದೂರ ಪ್ರಯಾಣ ಮಾಡಿದರಷ್ಟೇ ಶಾಲಾ ಕಾಲೇಜು ಗಳಿಗೆ ತಲುಪಲು ಸಾಧ್ಯ.
ಗೋಕಾಕ: ಸಾರಿಗೆ ಸಂಸ್ಥೆ ಬಸ್ ಸಕಾಲಕ್ಕೆ ಆಗಮಿಸದೇ ಇರುವುದರಿಂದ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳು ಶಾಲಾ-ಕಾಲೇಜುಗೆ ಸಮಯಕ್ಕೆ ಸರಿಯಾಗಿ ತಲುಪಲಾಗದೆ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಕೋವಿಡ್ ಮಾರ್ಗಸೂಚಿ ತೆರವಾದ ನಂತರ ಗ್ರಾಮೀಣ ಪ್ರದೇಶದಲ್ಲಿ ಬಸ್‌ಗಳ ಸೇವೆ ಅಪರೂಪವಾಗಿದೆ. ಮುಖ್ಯ ರಸ್ತೆಗಳು ಸೇರಿದಂತೆ ಗ್ರಾಮೀಣ ಭಾಗದ ಎಲ್ಲ ಕಡೆಯಲ್ಲೂ ಪೂರ್ಣ ಪ್ರಮಾಣದಲ್ಲಿ ಬಸ್ ಸೇವೆ ಆರಂಭಗೊಂಡಿಲ್ಲ. ಇದರಿಂದ ವಿದ್ಯಾರ್ಥಿಗಳು ಬಸ್‌ಗಳಿಗಾಗಿ ರಸ್ತೆ ಬದಿಯಲ್ಲಿ ಕಾದು ನಿಲ್ಲುವ ಸ್ಥಿತಿ ನಿರ್ಮಾಣವಾಗಿದೆ. ಗೋಕಾಕ …
Read More »
Laxmi News 24×7