ಗೋಕಾಕ: ದೇಶದ ಬೆನ್ನೆಲುಭಾಗಿರುವ ರೈತರ ಆರ್ಥಿಕ ಪ್ರಗತಿಯಲ್ಲಿ ಜಾನುವಾರಗಳ ಪಾತ್ರ ಪ್ರಮುಖವಾಗಿದ್ದು ಅವುಗಳ ಆರೋಗ್ಯ ರಕ್ಷಣೆಗೆ ರೈತರು ಹೆಚ್ಚಿನ ಮಹತ್ವ ನೀಡಬೇಕೆಂದು ಶಾಸಕ ರಮೇಶ ಜಾರಕಿಹೊಳಿ ಅವರು ಹೇಳಿದರು. ಸೋಮವಾರದಂದು ನಗರದ ಶಾಸಕರ ಕಾರ್ಯಲಯದ ಆವರಣದಲ್ಲಿ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ಅಜಾದಿ ಕಾ ಅಮೃತ ಮಹೋತ್ಸವ ನಿಮಿತ್ಯ ಜಂತು ನಾಶಕ ಹಾಗೂ ಆರೋಗ್ಯ ವರ್ಧಕ ಔಷಧಿಗಳ ವಿತರಿಸಿ ಮಾತನಾಡುತ್ತಿದ್ದರು. ಸರ್ಕಾರ ರೈತರಿಗೆ ಹಲವಾರು ಯೋಜನೆಗಳ …
Read More »ಎನ್.ಎಸ್.ಎಫ್ ಅತಿಥಿ ಗೃಹದಲ್ಲಿ ಶ್ರೀಮತಿ ಭೀಮವ್ವಾ ಲಕ್ಷ್ಮಣರಾವ್ ಜಾರಕಿಹೊಳಿ ಟ್ರಸ್ಟಿನಿಂದ ಮೂಡಲಗಿ ವಲಯದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಗಣ್ಯರು ಸತ್ಕರಿಸುತ್ತಿರುವುದು.
ಗೋಕಾಕ ;- ವಿದ್ಯಾರ್ಥಿಗಳು ನಿರ್ಧಿಷ್ಠ ಗುರಿಯೊಂದಿಗೆ ಗುರುಗಳ ಮಾರ್ಗದರ್ಶನದಲ್ಲಿ ಕಠಿಣ ಪರಿಶ್ರಮದಿಂದ ಪ್ರಯತ್ನಶೀಲರಾದರೆ ಯಶಸ್ಸು ನಿಶ್ಚಿತ ಎಂದು ಮೂಡಲಗಿ ತಾಲೂಕಿನ ತಹಶೀಲ್ದಾರ ಡಿ.ಜಿ. ಮಹಾಂತ ಅವರು ಹೇಳಿದರು. ರವಿವಾರದಂದು ನಗರದ ಎನ್.ಎಸ್.ಎಫ್ ಅತಿಥಿ ಗೃಹದಲ್ಲಿ ಶ್ರೀಮತಿ ಭೀಮವ್ವಾ ಲಕ್ಷ್ಮಣರಾವ್ ಜಾರಕಿಹೊಳಿ ಟ್ರಸ್ಟಿನಿಂದ ಶಾಸಕ ಹಾಗೂ ಟ್ರಸ್ಟಿನ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಆಯೋಜಿಸಿದ್ದ ಮೂಡಲಗಿ ವಲಯದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಹಾಗೂ ಸತ್ಕಾರ …
Read More »ಪ್ರತಿ ವರ್ಷದಂತೆ ಈ ವರ್ಷವೂ ಶ್ರೀ ಸಿದ್ದೇಶ್ವರ ಜಾತ್ರೆಯನ್ನು ಶುಕ್ರವಾರ ದಿ. 13 ರಂದು ಸರಳವಾಗಿ ನೇರವೆರಿಸಲಾಗುವುದು
ಗೋಕಾಕ : ಪ್ರತಿ ವರ್ಷದಂತೆ ಈ ವರ್ಷವೂ ಶ್ರೀ ಸಿದ್ದೇಶ್ವರ ಜಾತ್ರೆಯನ್ನು ಶುಕ್ರವಾರ ದಿ. 13 ರಂದು ಸರಳವಾಗಿ ನೇರವೆರಿಸಲಾಗುವುದು ಎಂದು ಶ್ರೀ ಸಿದ್ದೇಶ್ವರ ದೇವಸ್ಥಾನ (ಟ್ರಸ್ಟ್) ಜಾತ್ರಾ ಕಮಿಟಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ . ಕೊರೋನಾ ಮಹಾಮಾರಿ ತಡೆಗಟ್ಟಲು ಸರಕಾರದ ನಿಯಮಗಳನ್ನು ಪಾಲಿಸುವ ಸಲುವಾಗಿ ಈ ಸಲ ರಥೋತ್ಸವವನ್ನು ರದ್ದು ಗೋಳಿಸಲಾಗಿದ್ದು, ರಥೋತ್ಸವ ದಿನದಂದು ರಥದ ಸ್ಥಳದಲ್ಲೇ ಸಾಯಂಕಾಲ 4 ಘಂಟೆಗೆ ಪೂಜೆ ಮಾಡಲಾಗುವುದು. ದೇವರ ದರ್ಶನಕ್ಕೆ ಬರುವ …
Read More »ಗ್ರಾಮದ ಪ್ರತಿಯೊಬ್ಬ ಪ್ರಜೆಯೂ ಸ್ವಚ್ಛತೆ ಬಗ್ಗೆ ಕಾಳಜಿ ವಹಿಸಿ
ಘಟಪ್ರಭಾ: ಗ್ರಾಮದ ಪ್ರತಿಯೊಬ್ಬ ಪ್ರಜೆಯೂ ಸ್ವಚ್ಛತೆ ಬಗ್ಗೆ ಕಾಳಜಿ ವಹಿಸಿ ಗ್ರಾಮವನ್ನು ಮಾದರಿ ಗ್ರಾಮವನ್ನಾಗಿ ಮಾಡಲು ಶ್ರಮಿಸಬೇಕು ಎಂದು ಶ್ರೀ ಸಿದ್ದರಾಮೇಶ್ವರ ಆದರ್ಶ ಕನ್ನಡ ಹಿರಿಯ ಅನುದಾನಿತ ಪ್ರಾಥಮಿಕ ಶಾಲೆಯ ಅಧ್ಯಕ್ಷ ಜ್ಯೋತ್ತೇಪ್ಪ ಬಂತಿ ಹೇಳಿದರು. ಅವರು ಸಮೀಪದ ಶಿಂದಿಕುರಬೇಟ ಗ್ರಾಮದಲ್ಲಿ ನೆಹರು ಯುವ ಕೇಂದ್ರ ಬೆಳಗಾವಿ, ಶ್ರೀ ಶಿವಶರಣ ಹರಳಯ್ಯ ಯುವಕ ಸಂಘ, ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆ ಗೋಕಾಕ ಶ್ರೀ ಸಿದ್ದರಾಮೇಶ್ವರ ಆದರ್ಶ ಕನ್ನಡ ಹಿರಿಯ ಅನುದಾನಿತ …
Read More »ಲೋಳಸೂರ ಕೆಳಗಿನ ಸೇತುವೆ ಸಾರ್ವಜನಿಕ ಸಂಚಾರಕ್ಕೆ ಮುಕ್ತ : ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ನಿರಂತರ ಮಳೆ ಹಾಗೂ ಪ್ರವಾಹದಿಂದಾಗಿ ಸ್ಥಗಿತಗೊಂಡಿದ್ದ ಜತ್ತ-ಜಾಂಬೋಟಿ (ರಾಹೆ-31) ರಸ್ತೆಯ ಲೋಳಸೂರ ಸೇತುವೆ ಮಾರ್ಗದ ಬದಲಿ ರಸ್ತೆಯನ್ನು ಇಂದಿನಿಂದ ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಸಾರ್ವಜನಿಕ ಸುಗಮ ಸಂಚಾರಕ್ಕಾಗಿ ಲೋಳಸೂರ ಸೇತುವೆಯ ಪಕ್ಕದಲ್ಲಿರುವ ಹಳೆಯ ಸೇತುವೆ ಮಾರ್ಗದಲ್ಲಿ ಅನುಕೂಲ ಕಲ್ಪಿಸಿಕೊಡಲಾಗಿದ್ದು, ಕಾರು, ಬೈಕ್‍ಗಳ ಸಂಚಾರಕ್ಕೆ ಮಾತ್ರ ರಸ್ತೆ ಸಂಚಾರವನ್ನು ಆರಂಭಿಸಲಾಗಿದೆ ಎಂದು ಹೇಳಿದರು. …
Read More »ಗೋಕಾಕ: ನಗರದ ತಹಶೀಲ್ದಾರ ಕಾರ್ಯಾಲಯದಲ್ಲಿ ಸ್ವಾತಂತ್ರೋತ್ಸವ ದಿನಾಚರಣೆ ನಿಮಿತ್ಯ ಕರೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ ಮಾತನಾಡುತ್ತಿರುವುದು.
ಗೋಕಾಕ: ಕೊವಿಡ್-19ರ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದ ಹೊಸ ನಿರ್ದೇಶನಗಳ ಮೇರೆಗೆ ಬರುವ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಗುವದೆಂದು ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ ತಿಳಿಸಿದರು. ಶನಿವಾರದಂದು ನಗರದ ತಹಶೀಲ್ದಾರ ಕಾರ್ಯಾಲಯದಲ್ಲಿ ಸ್ವಾತಂತ್ರೋತ್ಸವ ದಿನಾಚರಣೆ ನಿಮಿತ್ಯ ಕರೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಕೋರೋನಾ ಹಿನ್ನೆಲೆಯಲ್ಲಿ ವಿವಿಧ ಸಾಸಂಸ್ಕøತಿಕ ಕಾರ್ಯಕ್ರಮಗಳನ್ನು ರದ್ದು ಪಡಿಸಲಾಗಿದ್ದು, 10 ವರ್ಷದೊಳಗಿನ ಮಕ್ಕಳಿಗೆ ಹಾಗೂ 60 ವರ್ಷ ಮೇಲ್ಪಟ್ಟವರಿಗೆ ವಾಲ್ಮೀಕಿ ಕ್ರೀಡಾಂಗಣದಲ್ಲಿ ಆಚರಿಸುವ ಸ್ವಾತ್ರಂತ್ರೋತ್ಸವ ಕಾರ್ಯಕ್ರಮದಲ್ಲಿ …
Read More »ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದಶಾಸಕ ಸತೀಶ್ ಜಾರಕಿಹೊಳಿ
ಗೋಕಾಕ: ರಾಜ್ಯ ಸರ್ಕಾರದ ಬಿಜೆಪಿ ನಾಯಕರಿಂದ ಇಂದಿರಾ ಕ್ಯಾಂಟಿನ್ ಹೆಸರು ಬದಲಾವಣೆ ವಿಚಾರವಾಗಿ ನೀಡಿರುವ ಹೇಳಿಕೆ ಕುರಿತಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು, ಒಂದು ವೇಳೆ ಬದಲಾವಣೆ ಮಾಡಲು ಪ್ರಯತ್ನಿಸಿದರೆ ಕಾಂಗ್ರೆಸ್ ಪಕ್ಷದಿಂದ ಉಗ್ರ ಪ್ರತಿಭಟನೆ ನಡೆಸಲಾಗುತ್ತದೆ ಎಂದು ತಿಳಿಸಿದರು. ಹಿಲ್ ಗಾರ್ಡನ್ ಕಚೇರಿಯಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು, ಬಡವರ ಪರವಾಗಿ ಕೆಲಸ ಮಾಡಿದವರು. ಹಿಂದುಳಿದ ವರ್ಗದ ಜನರಿಗಾಗಿಯೇ ತಮ್ಮ …
Read More »ಗೋಕಾಕ್ ತಹಶೀಲ್ದಾರ್ ನೇತೃತ್ವದಲ್ಲಿ ಅಕ್ರಮವಾಗಿ ನಿರ್ಮಿಸಿದ ಮನೆಗಳ ತೆರವು
ಘಟಪ್ರಭಾ : ಧುಪದಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ರಿ.ಸ.ನಂ-120 ರಲ್ಲಿ ನೀರಾವರಿ ನಿಗಮಕ್ಕೆ ಸೇರಿದ ಜಾಗದಲ್ಲಿ ಅತಿಕ್ರಮಣವಾಗಿ ನಿರ್ಮಿಸಿದ್ದ ಮನೆಗಳನ್ನು ಶುಕ್ರವಾರದಂದು ಗೋಕಾಕ ತಹಶೀಲ್ದಾರ್ ಪ್ರಕಾಶ ಹೊಳೆಪ್ಪನವರ ನೇತೃತ್ವದಲ್ಲಿ ತೆರವುಗೊಳಿಸಲಾಯಿತು. ನೀರಾವರಿ ನಿಗಮದ ಕಛೇರಿ ಹಿಂದುಗಡೆ ಇರುವ ರಿ.ಸ.ನಂ-120 ರಲ್ಲಿ ಇರುವ ನೀರಾವರಿ ಇಲಾಖೆಗೆ ಸೇರಿದ 82 ಎಕರೆ ಜಮೀನಿನ ಪೈಕಿ ಸುಮಾರು 30 ಎಕರೆ ಜಮೀನು ಅತಿಕ್ರಮಣವಾಗಿತ್ತು. ಸುಮಾರು 30ಕ್ಕೂ ಹೆಚ್ಚು ಅನಧಿಕೃತ ಮನೆಗಳು ತೆರವುಗೊಳಿಸುವ ಕಾರ್ಯ ಮುಂದುವರೆದಿದ್ದು, …
Read More »ದೂರವಾಣಿ ಮೂಲಕ ಗೋಕಾಕ ಹಾಗೂ ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ.
ಗೋಕಾಕ : ಧಾರಾಕಾರ ಮಳೆ ಹಾಗೂ ಪ್ರವಾಹದಿಂದ ಹಾನಿಯಾಗಿರುವ ಮನೆ ಹಾಗೂ ಬೆಳೆಗಳ ಸಮೀಕ್ಷೆಯನ್ನು ತ್ವರಿತಗತಿಯಲ್ಲಿ ಕೈಗೊಂಡು ವರದಿ ಸಲ್ಲಿಸುವಂತೆ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬುಧವಾರ ಸಂಜೆ ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಪ್ರವಾಹ ಬಾಧಿತ ಸಂಬಂಧ ಗೋಕಾಕ ಹಾಗೂ ಮೂಡಲಗಿ ತಾಲೂಕುಗಳ ಅಧಿಕಾರಿಗಳ ಸಭೆಯನ್ನು ದೂರವಾಣಿ ಮೂಲಕ ನಡೆಸಿದ ಅವರು, ಸಾರ್ವಜನಿಕ ದೂರುಗಳು ಬರದ ರೀತಿಯಲ್ಲಿ …
Read More »ಅಂತರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಧನಸಹಾಯ ಒದಗಿಸಿದ ಪ್ರಿಯಾಂಕಾ ಜಾರಕಿಹೊಳಿ
ಗೋಕಾಕ: ನೇಪಾಳದಲ್ಲಿ ಅಗಸ್ಟ್ 10 ರಂದು ನಡೆಯಲಿರುವ 19 ವರ್ಷದೊಳಗಿನ ಇಂಡೋ-ನೇಪಾಳ ಅಂತರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿಯಲ್ಲಿ ದೇಶವನ್ನು ಪ್ರತಿನಿಧಿಸಲು ಹೊರಟಿರುವ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಮೆಳವಂಕಿ ಗ್ರಾಮದ ಸಿದ್ದಪ್ಪ ಹಂಜಿ ಹಾಗೂ ತಪಸಿ ಗ್ರಾಮದ ಮಲ್ಲಪ್ಪ ನಾಯಕ ಎಂಬ ವಿದ್ಯಾರ್ಥಿಗಳಿಗೆ ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಅವರು ಪ್ರವೇಶ ಶುಲ್ಕ ಹಾಗೂ ಪ್ರಯಾಣ ಖರ್ಚುನ್ನು ನೀಡಿ ಸಹಾಯ ಒದಗಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ …
Read More »
Laxmi News 24×7