ಬೆಳಗಾವಿ: ಕೊರೊನಾ ಚೈನ್ ಕಟ್ ಮಾಡುವ ಹಿನ್ನೆಲೆಯಲ್ಲಿ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಒಂದು ವಾರ ಲಾಕ್‍ಡೌನ್ ಮಾಡಲಾಗಿದೆ. ಇದೀಗ ಬೆಂಗಳೂರು ಮಾದರಿಯಲ್ಲಿ ಗೋಕಾಕ್ ತಾಲೂಕಿನಲ್ಲಿ 7 ರಿಂದ 10 ದಿನ ಲಾಕ್‍ಡೌನ್ ಮಾಡಿ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಘೋಷಣೆ ಮಾಡಿದ್ದಾರೆ. ಸಂಡೇ ಲಾಕ್‍ಡೌನ್ ಮಧ್ಯೆ ಸಚಿವರಿಂದ ಕೋವಿಡ್ ಟಾಸ್ಕ್ ಫೋರ್ಸ್ ಸಭೆ ಮಾಡಲಾಗಿದೆ. ಗೋಕಾಕ್ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ …
Read More »ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಲಿಸ್ಟ್ ಕೊಡಲಿ ಅದರ ಪ್ರಕಾರ ಬಂಧಿಸುತ್ತೇವೆ
ಗೋಕಾಕ :ಗೋಕಾಕ ನ ಖಾಸಗಿ ವೈದ್ಯ ಡಾ. ಹೊಸಮನಿ ಅವರು ಎರಡು ಲಕ್ಷ ಬಿಲ್ ಮಾಡಿದ್ದಕ್ಕೆ ಗಲಾಟೆಯಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಲಿಸ್ಟ್ ಕೊಡಲಿ ಅದರ ಪ್ರಕಾರ ಬಂಧಿಸುತ್ತೇವೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಭಾನುವಾರ ಗೋಕಾಕನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಗೋಕಾಕನಲ್ಲಿ ಖಾಸಗಿ ವೈದ್ಯ ಡಾ. ಹೊಸಮನಿ ಮೃತಪಟ್ಟ ವ್ಯಕ್ತಿಗೆ ಎರಡು ಲಕ್ಷ ರು. ಬಿಲ್ ಮಾಡಿರುವ ಪ್ರಕರಣಕ್ಕೆ ಸಂಬoಧಿಸಿದoತೆ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕೆಂದು …
Read More »ಆತ್ಮ ನಿರ್ಭರ ಭಾರತ ಪ್ಯಾಕೇಜ್ ಘೋಷಣೆ ಮಾಡುವ ಮೂಲಕ ದೇಶದ ಜನರ ಆಶೋತ್ತರಗಳಿಗೆ ಸ್ಪಂಧಿಸುತ್ತಿದೆ ಎಂದು ರಾಜ್ಯ ಸಭಾ ಸದಸ್ಯ ಈರಣ್ಣಾ ಕಡಾಡಿ
ಮೂಡಲಗಿ: ಕೇಂದ್ರ ಬಿಜೆಪಿ ಸರ್ಕಾರ ನವಭಾರತ ನಿರ್ಮಾಣದ ಹಿನ್ನೆಲೆಯಲ್ಲಿ ಆತ್ಮ ನಿರ್ಭರ ಭಾರತ ಪ್ಯಾಕೇಜ್ ಘೋಷಣೆ ಮಾಡುವ ಮೂಲಕ ದೇಶದ ಜನರ ಆಶೋತ್ತರಗಳಿಗೆ ಸ್ಪಂಧಿಸುತ್ತಿದೆ ಎಂದು ರಾಜ್ಯ ಸಭಾ ಸದಸ್ಯ ಈರಣ್ಣಾ ಕಡಾಡಿ ಹೇಳಿದರು. ಸಮೀಪದ ಕಲ್ಲೋಳಿ ಪಟ್ಟಣದ ಕಚೇರಿಯಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ 20 ಸಾವಿರ ಕೋಟಿ ಗ್ಯಾರಂಟಿ ಸ್ಕೀಂನ್ನು ಜಾರಿಗೊಳಿಸಿದೆ. ಇದರಿಂದ 2 ಲಕ್ಷ ಸಣ್ಣ ಮತ್ತು ಅತಿ ಸಣ್ಣ ಹಾಗೂ ಮಧ್ಯಮ …
Read More »ರೈತರಿಗೆ ಅಗತ್ಯ ರಸಗೊಬ್ಬರ ಪೂರೈಕೆ ಮಾಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಗೋಕಾಕ: ಪ್ರಸಕ್ತ ಹಂಗಾಮಿನಲ್ಲಿ ಒಳ್ಳೆಯ ಮಳೆ ಆಗುತ್ತಿರುವುದರಿಂದ ಮೆಕ್ಕೆಜೋಳ, ಕಬ್ಬು ಬೆಳೆಗಳ ಬಿತ್ತನೆ ಹಾಗೂ ನಾಟಿ ಕೆಲಸಗಳು ನಡೆದಿದ್ದು, ರೈತರಿಗೆ ಅಗತ್ಯ ರಸಗೊಬ್ಬರ ಪೂರೈಕೆ ಮಾಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಬಗ್ಗೆ ಗುರುವಾರ ಹೇಳಿಕೆ ನೀಡಿರುವ ಅವರು, ಗೋಕಾಕ ಹಾಗೂ ಮೂಡಲಗಿ ತಾಲೂಕುಗಳ ರೈತರಿಗೆ ಅಗತ್ಯವಿರುವ ಸುಮಾರು 2500 ಟನ್ (ಫುಲ್ ರೇಕ್) ಯೂರಿಯಾ ಗೊಬ್ಬರವನ್ನು ಸರಬರಾಜು ಮಾಡುವಂತೆ ಅ ಧಿಕಾರಿಗಳಿಗೆ ಸೂಚಿಸಲಾಗಿದೆ. 2-3 ದಿನಗಳಲ್ಲಿ ರಸಗೊಬ್ಬರ …
Read More »ಭೀಮಶಿ ಭರಮನ್ನವರನಿಗೆ ಬಂಧಿಸಲು ಗೋಕಾಕ ಪೊಲೀಸರಿಂದ ಸಾಧ್ಯವಾಗದ ಮಾತು: ಸತೀಶ ಜಾರಕಿಹೊಳಿ ಕಿಡಿ
ಗೋಕಾಕ: ವೈದ್ಯನಿಗೆ ಜೀವ ಬೆದರಿಕೆ ಮತ್ತು ಹಣ ಸೂಲಿಗೆ ಯತ್ನಿಸಿದ ಭೀಮಶಿ ಭರಮನ್ನವರನಿಗೆ ಬಂಧಿಸಲು ಗೋಕಾಕ ಪೊಲೀಸರಿಂದ ಸಾಧ್ಯವಾಗದ ಮಾತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಕಿಡಿಕಾರಿದ್ದಾರೆ. ಈ ಹಿಂದೆ ಕೂಡ ಹಲವು ಪ್ರಕರಣಗಳಲ್ಲಿ ಭೀಮಶಿ ಭರಮನ್ನವರ ಹೆಸರು ಕೇಳಿ ಬಂದಿದೆ. ಆದ್ರೆ ಪ್ರಥಮ ಬಾರಿಗೆ ಡಾ. ಹೊಸಮನಿ ಅವರ ಧೈರ್ಯದಿಂದ ಪ್ರಕರಣ ಪೊಲೀಸ ಠಾಣೆಗೆ ಬಂದಿದೆ. ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ.ಆದ್ರೆ ಭರಮಣ್ಣವರನನ್ನು ಗೋಕಾಕ ಪೊಲೀಸರು ಬಂಧಿಸಲು …
Read More »ಜೀವ ಕಾಪಾಡೋ ವೈದ್ಯರಿಗೆ ಜೀವ ಬೆದರಿಕೆಜೊತೆಗೆ ಎರಡು ಲಕ್ಷ ಬೇಡಿಕೆ. ಇಟ್ಟ ಭೂಪ.
ಜೀವ ಕಾಪಾಡೋ ವೈದ್ಯರಿಗೆ ಜೀವ ಬೆದರಿಕೆ ಜನ ಕ್ಯಾಕರಿಸಿ ಮುಖಕ್ಕೆ ಉಗಿಹ ಕೆಲಸ ಮಾಡಿದ್ದಾನೆ. B.J.P. ಗೋಕಾಕ ನಗರ ಘಟಕದ ಅಧ್ಯಕ್ಷ ಇಬ್ಬರು ಕಿರಾತಕರ ವಿರುದ್ಧ ದೂರು ದಾಖಲಿಸಿದ್ದಾರೆ .ಹಿರಿಯ ವೈದ್ಯ ಶ್ರೀಶೈಲ ಮಲ್ಲಿಕಾರ್ಜುನ ಹೊಸಮನಿ ಜೀವ ಕಾಪಾಡೋ ವೈದ್ಯರಿಗೆ ಜೀವ ಬೆದರಿಕೆಜೊತೆಗೆ ಎರಡು ಲಕ್ಷ ಬೇಡಿಕೆ. ಇಟ್ಟ ಭೂಪ. ಗೋಕಾಕ: ಗೋಕಾಕ ಎನ್ನೋದು ಕರ್ನಾಟಕ ದಲ್ಲೇ ಎಲ್ಲರಿಗೂ ಗೊತ್ತಿರೋ ಒಂದು ತಾಲೂಕು.. ಪ್ರತಿಯೊಬ್ಬರೂ ಈ ಒಂದು …
Read More »ಕೊರಾನಾ ಪೊಸಿಟಿವ ನಿರ್ಲಕ್ಷ ತೊರುತ್ತಿರುವ ಅಧಿಕಾರಿಗಳು….?
ಗೋಕಾಕ ತಾಲೂಕಿನ ಕೊಣ್ಣೂರಲ್ಲಿ ಮೃತ ಮಹಿಳೆಗೆ ಕೊರಾನಾ ದೃಡ್ಡಪಟ್ಟ ಹಿನ್ನೆಲೆಯಲ್ಲಿ ಅವರ ಮನೆಯ ಸುತ್ತಮುತ್ತ 100 ಮಿಟರ ಸಂಪೂರ್ಣ ಜಾಗೆಯನ್ನು ಕೊಣ್ಣೂರ ಪುರಸಭೆ ,ಆರೋಗ್ಯ ಇಲಾಖೆ ಹಾಗೂ ಪೋಲಿಸ ಇಲಾಖೆಯವರು ಸೇರಿ ಸಿಲಡೌನ್ ಮಾಡಿದ್ದಾರೆ, ಆದರೆ ಮೃತ ಮಹಿಳೆಯ ಮೃ ಹೊಂದುವ ಮೊದಲು ಅವರ ಜೊತೆ ಇದ್ದರೆನ್ನಲಾದ ಕೆಲವು ವ್ಯಕ್ತಿಗಳನ್ನು ಅಧಿಕಾರಿಗಳು ತಪಾಸಣೆ ಮಾಡದೆ ಹೊಮ್ ಕ್ವಾರಂಟೈನ್ ಮಾಡಲು ಹಿಂದೇಟು ಹಾಕುತಿದ್ದಾರೆ.ಇದರಿಂದ ಕೇರಿಯಲ್ಲಿರುವ ಜನರು ಭಯಬೀತರಾಗಿ ತಮ್ಮ …
Read More »ನನ್ನ ಕಿಡ್ನಿ ಮಾರಿ ಯಾದ್ರು ಬಂಗಾರ ತಂದು ಕೊಡ್ತೀನಿ ನನ್ನ ಮಗಳನ್ನ ಉಳಿಸಿ.. ಆತ್ಮ ಹತ್ಯೆ ಮಾಡಿಕೊಂಡ ಮಗಳು..
ಗೋಕಾಕ :ನಿನ್ನೆ ತಾನೇ ಕರೋಣ ಪೀಡಿತರ ಸಂಖ್ಯೆ ಗೋಕಾಕ ನಗರದಲ್ಲಿ ಹೆಚ್ಚಾಗಿ ಜನರಲ್ಲಿ ಆತಂಕ ಮೂಡಿಸಿದ ಬೆನ್ನಲ್ಲೇ ಇವತ್ತು ಮತ್ತೊಂದು ಕರಳು ಚುರುಕ್ ಅನ್ನುವ ಘಟನೆ ಒಂದು ಗೋಕಾಕ ನಗರದಲ್ಲಿ ನಡೆದಿದೆ. ಬಹುಶಃ ನಮ್ಮ ಜನ ಇನ್ನೂ ಈ ವರದಕ್ಷಿಣೆ , ಅತ್ತೆ ಮಾವ ಹಾಗೂ ಗಂಡ ಸೊಸೆ ಯಂದ್ರಿಗೆ ಕೊಡುವ ಕಿರುಕುಳ ಇನ್ನೂ ಹೋಗಿಲ್ಲ ಅಂಥ ಒಂದು ಗುಂಗಿನಿಂದ ಹೊರಬಂದಿಲ್ಲ ಅನ್ಸತ್ತೆ ಕೆಲವೊಂದಿಷ್ಟು ಜನ ನಿನ್ನೆ ಗೋಕಾಕ ನಲ್ಲಿ …
Read More »ಸರಕಾರದ ನಿಯಮಗಳನ್ನು ಕೋವಿಡ್ 19 ಬಗ್ಗೆ ಜನರಿಗೆ ತಲುಪಿಸುವಲ್ಲಿ ಪತ್ರಕರ್ತರ ಪಾತ್ರ ಮಹತ್ವದಾಗಿದೆ : ಡಾ.ಜಗದೀಶ ಜಿಂಗಿ
ಗೋಕಾಕ :ಕೊರೋನಾ ವೈರಸ್ ಹರಡದಂತೆ ತಡೆಗಟ್ಟಲು ಸರಕಾರದ ನಿಯಮಗಳನ್ನು ಜನರಿಗೆ ತಲುಪಿಸುವಲ್ಲಿ ಪತ್ರಕರ್ತರ ಪಾತ್ರ ಮಹತ್ವದಾಗಿದೆ ಎಂದು ತಾಲೂಕಾ ವೈದ್ಯಾಧಿಕಾರಿ ಡಾ.ಜಗದೀಶ ಜಿಂಗಿ ಹೇಳಿದರು. ಬುಧವಾರದಂದು ನಗರದ ಸರಕಾರಿ ಆಸ್ಪತ್ರೆಯ ಆವರಣದಲ್ಲಿ ಆಶಾ ಕಾರ್ಯಕರ್ತಯರಿಗೆ ಹಾಗೂ ಪತ್ರಕರ್ತರಿಗೆ ರೋಗ ನಿರೋಧ ಶಕ್ತಿ ಹೆಚ್ಚಿಸುವ ಚವನಪ್ರಾಶ್ ವಿತರಿಸಿ ಅವರು ಮಾತನಾಡಿದರು. ಆಶಾ ಕಾರ್ಯಕರ್ಯರು , ಪೊಲೀಸರಂತೆ ಜೀವದ ಹಂಗು ತೊರೆದು ಪತ್ರಕರ್ತರು ಸಹ ಕೊರೋನಾ ವೈರಸ್ ಹರದಂತೆ ಜನರಲ್ಲಿ ಜಾಗೃತಿ ಮೂಡಿಸಲು …
Read More »ಗೋಕಾಕ ತಾಲೂಕಿನ ಜನತೆಯನ್ನು ಗೋಕಾಕ ಲಕ್ಷ್ಮಿ ದೇವಿಯೇ ಕಾಪಾಡಬೇಕು…
ಗೋಕಾಕ ತಾಲೂಕಿನ ಜನತೆಯನ್ನು ಗೋಕಾಕ ಲಕ್ಷ್ಮಿ ದೇವಿಯೇ ಕಾಪಾಡಬೇಕು… ಗೋಕಾಕ: ಮಹಾಮಾರಿ ಕ ರೋ ನಾ ವೈರಸ್ ಇಂದು ಗೋಕಾಕ ತಾಲೂಕಿನ ಐದು ಜನರಲ್ಲಿ ಪಾಸಿಟಿವ್ ಕಾಣಿಸಿಕೊಂಡಿದೆ , ಗೋಕಾಕ ತಾಲೂಕಿನ ಗ್ರಾಮ ಗಳಾದ ಗುಜನಾಳ, ಖನಗಾವ್, ಶಿಂದಿ ಕುರಬೆಟ್, ಹಾಗೂ ಗೋಕಾಕ ನಗರದಲ್ಲಿ ಕೂಡ ಇಂದು ಒಂದೇ ದಿನ ಐದು ಪಾಸಿಟಿವ್ ಕೆಸಗಳು ಬಂದಿವೆ . ಹಾಗೆ ಪಾಸಿಟಿವ್ ಬಂದಿರುವ ವ್ಯಕ್ತಿಗಳನ್ನು ಬೆಳಗಾವಿಯ ಜಿಲ್ಲಾ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ, ಹಾಗೂ …
Read More »
Laxmi News 24×7