ಗೋಕಾಕ: ಕುಟುಂಬ ವಿಷಯದಲ್ಲಿ ಜಾರಕಿಹೊಳಿ ಸಹೋದರರು ಎಲ್ಲರು ಒಂದೇ, ರಾಜಕೀಯವಾಗಿ ಮಾತ್ರ ನಾವು ಬೇರೆ ಬೇರೆ ಅಂತಾಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಪುನರುಚ್ಚರಿಸಿದ್ದಾರೆ. ನಗರದಲ್ಲಿ ಭಾನುವಾರ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ರಾಜ್ಯದಲ್ಲಿ ಇನ್ಮುಂದೆ ಲಾಕ್ ಡೌನ್ ಮಾಡುವುದು ಬಿಡುವುದನ್ನು ಸಿಎಂ ನಿರ್ಧರಿಸುತ್ತಾರೆ, ಜನರು ಕೊರೊನಾ ಹೆದರುವ ಅವಶ್ಯಕತೆ ಇಲ್ಲ. ಜಾಗೃತರಾಗಬೇಕಷ್ಟೇ, ಜನರು ಸ್ವಯಂ ಪ್ರೇರಿತವಾಗಿ ಬೆಂಬಲ ನೀಡಿದ್ರೆ ಆದಷ್ಟು ಬೇಗ ಸಂಕಷ್ಟದಿಂದ …
Read More »ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು: ಶ್ರೀ ರಮೇಶ ಜಾರಕಿಹೊಳಿ
ಗೋಕಾಕಿನಲ್ಲಿ ಜಲಸಂಪನ್ಮೂಲ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ ಜಾರಕಿಹೋಳಿ ಇವರಿಂದ ವಿವಿದ ಕಾಮಗಾರಿಗಳಿಗೆ ಚಾಲನೆ ನೀಡಿದರು. ಈ ಸಮಯದಲ್ಲಿ ತಮ್ಮ ಸ್ವಗೃಹದಲ್ಲಿ ಕೊಣ್ಣೂರ ಶೆ,5, ಅನುದಾಡಿಯಲ್ಲಿ ಎಸ್,ಎಪ್,ಸಿ,ಯೋಜನೆಯಲ್ಲಿ ಅಂಗವಿಕಲರಿಗೆ ತ್ರಿಚಕ್ರ ವಾಹನ ನೀಡಿದರು. ಹಾಗೂ ಗೋಕಾಕ ನಗರದ ಸರ್ಕಾರಿ ಪದವಿಪೂರ್ವ ಮಹಾವಿದ್ಯಾಲಯ ಕಟ್ಟಡ ಕಾಮಗಾರಿ ಬೂಮಿಪೂಜೆ,,ಬಸವೇಶ್ವರ ವೃತ್ತದಲ್ಲಿ . 11 ಕೆ,ವಿ,ಭೂಗತ ಕೇಬಲ ಕಾಮಗಾರಿ ಉದ್ಘಟನೆ ಹಾಗೂ ಜನತಾ ಪ್ಲಾಟ್ ನಲ್ಲಿ ಅಲೆಮಾರಿ ವಸತಿ ನಿಲಯಗಳ …
Read More »ಉಸ್ತುವಾರಿ ಸಚಿವರೂ ಆಗಿರುವ ರಮೇಶ್ ಜಾರಕಿಹೊಳಿ ಅವರು ಸೋಮವಾರ ಬೆಳಗಾವಿ ಎಪಿಎಂಸಿ ಮಾರುಕಟ್ಟೆಗೆ ಭೇಟಿ ನೀಡಲಿದ್ದಾರೆ…?
ಬೆಳಗಾವಿ- ಜಲಸಂಪನ್ಮೂಲ, ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ರಮೇಶ್ ಜಾರಕಿಹೊಳಿ ಅವರು ಸೋಮವಾರ ಬೆಳಗಾವಿ ಎಪಿಎಂಸಿ ಮಾರುಕಟ್ಟೆಗೆ ಭೇಟಿ ನೀಡಲಿದ್ದಾರೆ. ಸೋಮವಾರ ಬೆಳಿಗ್ಗೆ ಬೆಳಿಗ್ಗೆ ಬೆಳಗಾವಿಗೆ ಆಗಮಿಸುವ ಅವರು ಬೆಳಿಗ್ಗೆ 11-00 ಗಂಟೆಗೆ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಬೆಳಗಾವಿ,ಮಹಾನಗರಪಾಲಿಕೆ,ಬೆಳಗಾವಿ ನಗರಾಭಿವೃದ್ಧ ಪ್ರಾಧಿಕಾರ,ಮತ್ತು ಸ್ಮಾರ್ಟ್ ಸಿಟಿ ಯೋಜನೆಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಶೀಲನೆ ಮಾಡಲಿದ್ದಾರೆ. ಸಭೆ ಮುಗಿದ ಬಳಿಕ ಮದ್ಯಾಹ್ನ 1 ಗಂಟೆಯ …
Read More »ಗೋಕಾಕ ತಾಲೂಕಿನ ಗಡಾ ಗ್ರಾಮದಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ವ್ಯಕ್ತಿನೊಬ್ಬನ ಶವ ಶುಕ್ರವಾರ ಪತ್ತೆಯಾಗಿದೆ.
ಗೋಕಾಕ: ಗೋಕಾಕ ತಾಲೂಕಿನ ಗಡಾ ಗ್ರಾಮದಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ವ್ಯಕ್ತಿನೊಬ್ಬನ ಶವ ಶುಕ್ರವಾರ ಪತ್ತೆಯಾಗಿದೆ. ಸವದತ್ತಿ ತಾಲೂಕಿನ ಕಡಬಿ ಗ್ರಾಮದ ನಿವಾಸಿ ಅಜ್ಜಪ್ಪ ಹರಿಜನ(37) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಗೋಕಾಕ ತಾಲೂಕಿನ ಗಡಾ ಗ್ರಾಮದ ನಿರ್ಜನ ಪ್ರದೇಶದಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಶವಪತ್ತೆಯಾಗಿದೆ. ಕಳೆದ ಎರಡು ಮೂರು ದಿನಗಳ ಹಿಂದೆ ಕೊಲೆಯಾಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಗೋಕಾಕ ಸಿಪಿಐ ಗೋಪಾಲ್ ರಾಥೋಡ್ ಭೇಟಿ ಪರಿಶೀಲನೆ …
Read More »10ನೇ ತರಗತಿ ಪರಿಕ್ಷೆಗೆ ಬರುವ ಸುಮಾರು 450 ವಿಧ್ಯಾರ್ಥಿ ಗಳಿಗೆ ಸ್ಯಾನಿಟೆಜರ ಮತ್ತು ನೀರು ಕೊಡುವ ಮುಕಾಂತರ ಚಾಲನೆ ನೀಡಿದರು.
ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದಿಂದ ಗೋಕಾಕ ತಾಲೂಕಾ ಅಧ್ಯಕ್ಷರು ಸಂತೋಷ ಕಂಡ್ರಿ ಇವರ ನೇತೃತ್ವದಲ್ಲಿ 25/06/2020 ರಂದು10ನೇ ತರಗತಿ ಪರಿಕ್ಷೆಗೆ ಬರುವ ಸುಮಾರು 450 ವಿಧ್ಯಾರ್ಥಿ ಗಳಿಗೆ ಸ್ಯಾನಿಟೆಜರ ಮತ್ತು ನೀರು ಕೊಡುವ ಮುಕಾಂತರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮುಖ್ಯ ಅಧಿಕ್ಷಕರಾದ ಶ್ರೀ ಬಿ.ಬಿ.ಕಾರಗಿ, ವೈದ್ಯಾಧಿಕಾರಿ ಶ್ರೀ ಸಿ.ಕೆ.ಪಾಟೀಲ ಹಾಗೂ ಶಿಕ್ಷಕಿಯರು.ಗೈಡ್ಸ್ ಪದಾಧಿಕಾರಿ ಶ್ರೀ ಮತಿ ಎಸ್.ಎಸ್.ಪೂಜೇರಿ ಈ ಸಂದರ್ಭ ಕರಿತು ಮಾತ ನಾಡಿದರು. ಆಶಾಕಾರ್ಯಕರ್ತೆಯರು,ಆರೋಗ್ಯ ಇಲಾಖೆಯವರು …
Read More »ಪರೀಕ್ಷೆ ವೇಳೆಯಲ್ಲಿ ವಿದ್ಯಾರ್ಥಿಗೆ ಪ್ರಜ್ಞೆ ತಪ್ಪಿ ಅಸ್ವಸ್ಥ,ಆಸ್ಪತ್ರೆಗೆ ದಾಖಲು: ಗೋಕಾಕ
ಪರೀಕ್ಷೆ ವೇಳೆಯಲ್ಲಿ ವಿದ್ಯಾರ್ಥಿಗೆ ಪ್ರಜ್ಞೆ ತಪ್ಪಿದ ಹಿನ್ನೆಲೆಯಲ್ಲಿ ತಕ್ಷಣ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಿದ ಘಟನೆ ಗೋಕಾಕಿನಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಎಲ್ ಇ ಟಿ ಪರೀಕ್ಷಾ ಕೇಂದ್ರದಲ್ಲಿ ಘಟನೆ ನಡೆದಿದ್ದು ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪರೀಕ್ಷಾ ಕೇಂದ್ರದಲ್ಲೇ ಅಸ್ವಸ್ಥಳಾಗಿದ್ದ ವಿದ್ಯಾರ್ಥಿಯು ಈಗ ಚೇತರಿಸಿಕೊಂಡಿದ್ದು ಆರೋಗ್ಯವಾಗಿದ್ದಾಳೆ
Read More »ಸಾವಳಗಿಯಲ್ಲಿ SSLC ಶಾಲಾ ಮಕ್ಕಳಿಗೆ ಮಾಸ್ಕ್ ವಿತರಣೆ
ಗೋಕಾಕ ತಾಲೂಕಿನ ಸಾವಳಗಿ ಗ್ರಾಮದಲ್ಲಿ ಇಂದು ನಾಲ್ಕು ಊರಿನ ಎಲ್ಲಾ SSLC ಬರೆಯಲು ಹೋಗುತ್ತಿರುವ 94 ವಿಧ್ಯಾಥಿ೯ಗಳಿಗೆ ಸ್ಪಧಾ೯ವಿವೇಕ ಗೋಕಾಕ ತರಬೇತಿ ಕೇಂದ್ರದಿಂದ ಕಬಾಡಗಿ ಸರ್ ವತಿಯಿಂದ ಮಾಸ್ಕ್ ವಿತರಣೆ ಮಾಡಿದರು. ಎಲ್ಲಾ ಶಾಲಾ ಮಕ್ಕಳಿಗೆ ಸಾಮಾಜಿಕ ಅಂತರ ಕಾಪಾಡಿಕೊಂಡು ಮತ್ತು ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಂಡು ಹೋಗಲು ಹೇಳಿದರು. ಹಾಗೂ ಇದು ಕೋರಾನ ವೈರಸ್ ಹೆಮ್ಮರವಾಗಿ ಬೆಳೆಯುತ್ತಿದೆ ತಮ್ಮ ಸುರಕ್ಷತೆ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಪರೀಕ್ಷೆ ಬರೆಯಲು ಹೇಳಲಾಯಿತು.
Read More »ಸೂರ್ಯ ಗ್ರಹಣ ಹಿನ್ನೆಲೆಯಲ್ಲಿ ಮೌಢ್ಯಕ್ಕೆ ಸೆಡ್ಡು ಹೊಡೆದ ಕೆಪಿಸಿಸಿ ಕಾರ್ಯಾಧ್ಯಕ್ಷ,
ಗೋಕಾಕ: ಸೂರ್ಯ ಗ್ರಹಣ ಹಿನ್ನೆಲೆಯಲ್ಲಿ ಮೌಢ್ಯಕ್ಕೆ ಸೆಡ್ಡು ಹೊಡೆದ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರು ಕುಟುಂಬ ಸದಸ್ಯರು ಮತ್ತು ಕಾರ್ಯಕರ್ತರೊಂದಿಗೆ ಉಪಹಾರ ಸೇವಿಸಿದರು. ಇಲ್ಲಿನ ಹಿಲ್ ಗಾರ್ಡನ್ ನಲ್ಲಿ ಭಾನುವಾರ ತಮ್ಮ ಮಕ್ಕಳಾದ ಪ್ರಿಯಾಂಕಾ ಹಾಗೂ ರಾಹುಲ್ ಜತೆಗೆ ಉಪಹಾರ ಸೇವಿದರು. ಇದೇ ವೇಳೆ ‘ಉದಯನಾಡು’ದೊಂದಿಗೆ ಮಾತನಾಡಿದ ಅವರು, ಸೂರ್ಯ, ಚಂದ್ರ ಗ್ರಹಣ ಗೋಚರ ಇದೊಂದು ಸಹಜ ಪ್ರಕ್ರಿಯೆ, ಆದ್ರೆ ಇದನ್ನೇ ಬಂಡವಾಳ ಮಾಡಿಕೊಂಡು ಕೆಲವರು ಜನರಲ್ಲಿ …
Read More »ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾದ ರಮೇಶ್ ಜಾರಕಿಹೊಳಿ ಮನೆ ‘ಗೃಹಪ್ರವೇಶ…..? ‘
2018ರಲ್ಲಿ ಸಮ್ಮಿಶ್ರ ಸರಕಾರ ಅಧಿಕಾರಕ್ಕೆ ಬಂದ ದಿನದಿಂದ ಸದಾ ಒಂದಲ್ಲೊಂದು ಸುದ್ದಿಯಲ್ಲಿರುವ ಸಚಿವ ರಮೇಶ್ ಜಾರಕಿಹೊಳಿ ಇಟ್ಟಿರುವ ಇನ್ನೊಂದು ಹೆಜ್ಜೆ, ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಬೆಳಗಾವಿಯ ರಾಜಕೀಯದಲ್ಲಿ ಮೂಗು ತೂರಿಸುತ್ತಿದ್ದಾರೆ ಎನ್ನುವ ವಿಚಾರದಲ್ಲಿ ಆರಂಭವಾದ ಡಿ.ಕೆ.ಶಿವಕುಮಾರ್ ಮತ್ತು ರಮೇಶ್ ಜಾರಕಿಹೊಳಿ ನಡುವಿನ ದ್ವೇಷ ಈಗ ಇನ್ನೊಂದು ಮಜಲಿಗೆ ಬಂದು ನಿಂತಿದೆಯೇ ಎನ್ನುವ ಪ್ರಶ್ನೆ ಉದ್ಭವವಾಗಿದೆ. ಗೋಕಾಕ್ ಉಪ ಚುನಾವಣೆ ಬಳಿಕ ಮತ್ತೆ ಒಂದಾದ್ರಾ ಜಾರಕಿಹೊಳಿ ಬ್ರದರ್ಸ್? ಯಡಿಯೂರಪ್ಪನವರ …
Read More »ಮಹಾರಾಷ್ಟ್ರದಲ್ಲಿ ಭಾರೀ ಮಳೆ- ಚಿಕ್ಕೋಡಿ ಭಾಗದ ನದಿಗಳ ಒಳ ಹರಿವು ಹೆಚ್ಚಳ………
ಚಿಕ್ಕೋಡಿ/ಬೆಳಗಾವಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ರಾಜ್ಯದ ಚಿಕ್ಕೋಡಿ, ನಿಪ್ಪಾಣಿ ತಾಲೂಕಿನ ನದಿ ತೀರದ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಚಿಕ್ಕೋಡಿ, ನಿಪ್ಪಾಣಿ ಭಾಗದ ನದಿಗಳ ಒಳಹರಿವಿನ ಪ್ರಮಾಣದಲ್ಲಿ ದಿಢೀರ್ ಹೆಚ್ಚಳ ಕಂಡಿದ್ದು, ದೂಧ್ ಗಂಗಾ, ವೇದ ಗಂಗಾ, ಕೃಷ್ಣಾ ನದಿಗಳ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಹೀಗಾಗಿ ಜನರಿಗೆ ಈ ವರ್ಷವೂ ಪ್ರವಾಹದ ಭೀತಿ ಎದುರಾಗಿದೆ. ನಿಪ್ಪಾಣಿ ತಾಲೂಕಿನ ದೂಧ್ ಗಂಗಾ ನದಿಯ ಒಳಹರಿವಿನ ಪ್ರಮಾಣ ಭಾರೀ ಹೆಚ್ಚಳವಾಗಿದ್ದು, …
Read More »
Laxmi News 24×7