ಗೋಕಾಕ : ಬೆಳಗಾವಿ ತಾಲೂಕಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಬಿಜೆಪಿ ನಾಯಕರು ಮತ್ತು ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ನಡೆದ ಮಾತಿನ ಚಕಮಕಿ ಕುರಿತು ಇಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಗೋಕಾಕದಲ್ಲಿ ಪ್ರತಿಕ್ರಿಯೆ ನೀಡಿ ಲಕ್ಷ್ಮೀ ಹೆಬ್ಬಾಳ್ಕರ್ ಸವಾಲು ಹಾಕಿದ್ದಾರೆ ಎನ್ನುವುದು ಮೀಡಿಯಾಗಳ ಸೃಷ್ಟಿ, ಲಕ್ಷ್ಮಿ ಹೆಬ್ಬಾಳ್ಕರ್ ನನಗೆ ಸವಾಲು ಹಾಕಿಲ್ಲ. ಅವರ ಪಕ್ಷದ ಪರವಾಗಿ ಅವರು ಮಾತನಾಡಿದ್ದಾರೆ ಎಂದು ಹೇಳಿದ್ದಾರೆ. ನಗರದ ತಾ. ಪಂ. ಕಚೇರಿಯಲ್ಲಿ …
Read More »ಮೂಲ ಸೌಕರ್ಯ ಪೂರೈಸಲುದಗಿಸುವಂತೆ ಸಚಿವ …….
ಕಾಯಿಪಲ್ಯ ವ್ಯಾಪಾರಸ್ಥರಿಂದ ಮಾರು ಕಟ್ಟೆಗೆ ಮೂಲ ಸೌಕರ್ಯ ಪೂರೈಸಲು ಜಲಸಂಪನ್ಮೂಲ ಸಚಿವರಿಗೆ ಮನವಿ ಘಟಪ್ರಭಾ: ಘಟಪ್ರಭಾ ತರಕಾರಿ ಮಾರುಕಟ್ಟೆಯಲ್ಲಿ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರಿಗೆ ತರಕಾರಿ ವ್ಯಾಪಾರಸ್ಥರು ಮತ್ತು ಜನಪ್ರತಿನಿಧಿಗಳು ಇಂದು ಮನವಿ ಸಲ್ಲಿಸಿದರು. ಪಟ್ಟಣದ ತರಕಾರಿ ಮಾರುಕಟ್ಟೆ ತುಂಬಾ ಹೆಸರುವಾಸಿಯಾಗಿದ್ದು ದಿನನಿತ್ಯ ಸುತ್ತ ಮುತ್ತಲಿನ ಹಳ್ಳಿಯ ನೂರಾರು ರೈತರು ತಾವು ಬೆಳಸಿದ ತರಕಾರಿಗಳನ್ನು ಮಾರಾಟ ಮಾಡಲು ಮಾರುಕಟ್ಟೆಗೆ ಬರುತ್ತಾರೆ. ಆದ್ರೆ ಮಾರುಕಟ್ಟೆಯಲ್ಲಿ …
Read More »ಗೋಕಾಕ ತಾಲೂಕಿನ ಸರ್ಕಾರದ ವಿವಿದ ಕಾರ್ಯಕ್ರಮಗಳ ಅನುಷ್ಟಾನದ ಪ್ರಗತಿ ಪರಿಶೀಲನಾ ಸಭೆ:ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ.
ಗೋಕಾಕ:ಗೋಕಾಕ ತಾಲೂಕಿನ ಸರ್ಕಾರದ ವಿವಿದ ಕಾರ್ಯಕ್ರಮಗಳ ಅನುಷ್ಟಾನದ ಪ್ರಗತಿ ಪರಿಶೀಲನಾ ಸಭೆಯನ್ನು ಗೋಕಾಕ ತಾಲೂಕಾ ಪಂಚಾಯತ ಸಭಾ ಭವನದಲ್ಲಿ ಜಲಸಂಪನ್ಮೂಲ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಅದ್ಯಕ್ಷತೆಯಲ್ಲಿ ಸಭೆ ನಡೆಯಿತು ಈ ಸಂದರ್ಭದಲ್ಲಿ ವಿವಿದ ಇಲಾಖೆಗಳ ಅಧಿಕಾರಿಗಳಿಗೆ ಸಚಿವರು ಅವರ ಪ್ರಗತಿಯ ಬಗ್ಗೆ ವಿವರ ಕೇಳುತ್ತಿರುವಾಗ ನೀರಾವರಿ ಇಲಾಖೆಯ ಅಧಿಕಾರಿಗಳನ್ನು ಕೆನಾಲ ಗೆಟಗಳನ್ನೆ ದುರಸ್ತಿಯಾಗದೆ ನೀರು ಹೇಗೆ ರೈತರಿಗೆ ಮುಟ್ಟುತ್ತದೆ ,ಎಂದು ಜಿಲ್ಲಾ ಪಂಚಾಯತ ಸದಸ್ಯ ತುಕಾರಾಮ ಕಾಗಲ್ …
Read More »ರೈತ ವಿರೋಧಿ ಸರಕಾರ ಎಂದು ಘೋಷಣೆ ಕೂಗಿದ ರೈತ ಸಂಘ
ಗೋಕಾಕ: ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರ ಸ್ವಕ್ಷೇತ್ರದ ಸಂತ್ರಸ್ತರು ತಹಸೀಲ್ದಾರ್ ಕಚೇರಿ ಆವರಣದಲ್ಲಿ ಮಂಗಳವಾರ ದನ-ಕರು, ಎಮ್ಮೆ- ಎತ್ತುಗಳೊಂದಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಲ್ಲಿನ ತಹಶೀಲ್ದಾರರ ಕಚೇರಿಗೆ ನೆರೆ ಸಂತ್ರಸ್ತರು ಮುತ್ತಿಗೆ ಹಾಕಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಘೋಷಣೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ರು. 6 ತಿಂಗಳು ಕಳೆದರು ಕೂಡ ನೆರೆ ಪರಿಹಾರ ವಿತರಣೆಯಾಗದ ಹಿನ್ನೆಲೆಯಲ್ಲಿ ಪುಟ್ಟ ಮಕ್ಕಳನ್ನು ಕರೆದುಕೊಂಡು …
Read More »ಕೊಣ್ಣೂರ:ಗೆಳೆಯರ ಜೊತೆ ನದಿಗೆ ಈಜಲು ಹೋಗಿ ನೀರು ಪಾಲಾದ ಯುವಕ
ಕೊಣ್ಣೂರ:ಗೆಳೆಯರ ಜೊತೆ ನದಿಗೆ ಈಜಲು ಹೋಗಿ ನೀರು ಪಾಲಾದ ಘಟನೆ ಗೋಕಾಕ ತಾಲೂಕಿನ 9 ಕೊಣ್ಣೂರು ಗ್ರಾಮದಲ್ಲಿ ನಡೆದಿದೆ. ಫರೀದ್ ಅಸ್ಲಂ ಸೌ ದಾಗರ (೧೬) ಮೃತ ಯುವಕ. ಘಟಪ್ರಭಾ ನದಿಗೆ ಗೆಳೆಯರ ಜೊತೆ ಈಜಲು ಹೋಗಿದ್ದ. ಫರೀದ್ ಗೆ ಈಜು ಬರದೆ ನದಿ ದಡದಲ್ಲಿ ಕುಳಿತು ಸ್ನಾನ ಮಾಡುತ್ತಿದ್ದ ಇಂದು ನದಿಗೆ ನೀರು ಹೆಚ್ಚಿಗೆ ಇರುವುದರಿಂದ ನೀರಿನ ಸೆಳೆತಕ್ಕೆ ಕೊಚ್ಚಿ ಹೋಗಿದ್ದು, ಸುಳಿಯಲ್ಲಿ ಸಿಲುಕಿದ್ದ ನಂತರ ಸ್ಥಳೀಯರ ಸಹಾಯದಿಂದ …
Read More »ಅರಭಾವಿ ಶಾಸಕರ ಗೃಹ ಕಛೇರಿ ಎನ್‍ಎಸ್‍ಎಫ್ ಅತಿಥಿ ಗೃಹಕ್ಕೆ ಭೇಟಿ ನೀಡಿ ಸತ್ಕಾರ ಸ್ವೀಕರಿಸಿದ ನೂತನ ರಾಜ್ಯಸಭಾ ಸದಸ್ಯ
ಗೋಕಾಕ : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕೊಂಡಿಯಾಗಿ ರಾಜ್ಯದ ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನ ತರಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆಂದು ನೂತನ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ರವಿವಾರದಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಗೃಹ ಕಛೇರಿ ಎನ್‍ಎಸ್‍ಎಫ್ ಅತಿಥಿ ಗೃಹಕ್ಕೆ ಭೇಟಿ ನೀಡಿ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಹಿರಿಯರ ಮಾರ್ಗದರ್ಶನದಲ್ಲಿ ಕರ್ತವ್ಯ ನಿರ್ವಹಿಸುವುದಾಗಿ ತಿಳಿಸಿದರು. ಮೂರು ದಶಕಗಳಿಂದ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ …
Read More »ಕೊರೋನಾ ವಾರಿಯರ್ಸ್ ಆಶಾ ಕಾರ್ಯಕರ್ತೆಯರಿಗೆ 3000 ಚೆಕ್ ವಿತರಣೆ: ಶ್ರೀ ರಮೇಶ ಜಾರಕಿಹೊಳಿ
ಗೋಕಾಕ :ಗೋಕಾಕ ತಾಲೂಕಿನ ಸಹಕಾರ ಸಂಘಗಳು ಸೌಹಾರ್ದ ಸಹಕಾರಿಗಳು ಮತ್ತು ಬೆಳಗಾವಿ ಹಾಲು ಒಕ್ಕೂಟ ಬೆಳಗಾವಿ. ಇವರುಗಳು ಸಂಯುಕ್ತ ಆಶ್ರಯದಲ್ಲಿ ಕೋವಿಡ್ ೧೯ಮಾಹಾಮಾರಿ ವಿರುದ್ಧ ಹೋರಾಡುತ್ತಿರುವ “ಕೋರಾನ ವೈರಿರ್ಯಸಗೆ” ಹಾಗೂ ಆಶಾ ಕಾರ್ಯಕರ್ತೆಯಿರಿಗೆ. ತಲ್ಲಾ ೩೦೦೦ ರಂತೆ ಪ್ರೋತ್ಸಾಹ ಧನ ಸಹಾಯ ಚಕ್ ವಿತರಣಾ ಸಮಾರಂಭಕ್ಕೆ ಶ್ರೀ ಸನ್ಮಾನ ರಮೇಶ್ ಜಾರಕಿಹೂಳಿ ಜಲಸಂಪನ್ಮೂಲ ಸಚಿವರು ಚಾಲನೆ ನೀಡಿದರು. ಇದೆ ಸಮಯದಲ್ಲಿ ಎಲ್ಲಾ ಸಹಕಾರಿ ಸಂಘಗಳು ಕಾರ್ಯದರ್ಶಿಗಳು ಮತ್ತು ಹಾಲು ಉತ್ಪಾದಕರ …
Read More »ಉದ್ಘಾಟನೆಗೊಂಡು ಎರಡನೆ ವರ್ಷಕ್ಕೆ ಪಾದಾರ್ಪನೆಮಾಡಿತು.
ಇವತ್ತು ಕರ್ನಾಟಕ ಪ್ರಜಾ ರಕ್ಷಣೆ ಸೇನೆ (ರಿ) ನಮ್ಮ ಗೋಕಾಕ ತಾಲೂಕ ಘಟಕ ಉದ್ಘಾಟನೆಗೊಂಡು ಎರಡನೆ ವರ್ಷಕ್ಕೆ ಪಾದಾರ್ಪನೆಮಾಡಿತು. ಸಂಸ್ಥಾಪಕ ರಾಜ್ಯಾದ್ಯಕ್ಷರಾದ ಜೆ ಯತಿಶಗೌಡ್ರ ಅವರ ಮಾರ್ಗದರ್ಶನ ಮತ್ತು ಕಾರ್ಮಿಕ ಘಟಕದ ರಾಜ್ಯಾದ್ಯಕ್ಷರಾದ ಎಂ ವೀ ಮಂಜುನಾಥ, ಯುವ ಘಟಕದ ರಾಜ್ಯಾದ್ಯಕ್ಷರಾದ ಜ್ಯೋತಿಕುಮಾರ ಆಚಾರಿ ಅವರ ಮಾರ್ಗದರ್ಶನ ಮೂಲಕ ಸುಮಾರು ಎರಡು ವರ್ಷಗಳಿಂದ ಸಾಮಾಜಿಕ ಚಟುವಟಿಕೆಗಳು, ಹೋರಾಟಗಳು ಮಾಡ್ತಾಬಂದಿದ್ದು, ಇವತ್ತು ದ್ವಿತೀಯ ವರ್ಷಾಚರಣೆಯನ್ನು ಗೋಕಾಕದ ಶಿವಾ ಪೌಂಡೆಶನ ಅನಾಥ ಮಕ್ಕಳಿಗೆ,ಬೇಟೆಗೆರಿಯ …
Read More »ನಾವು ನಮ್ಮ ಪ್ರಾಣ ಕೊಟ್ಟೆವು ಆದ್ರೆ ನಮ್ಮ ಹಕ್ಕು ಬಿಡಲಾರೆ ವು………
ಇಂದು ಗೋಕಾಕ ನಗರದಲ್ಲಿ ತಹಸೀಲ್ದಾರ್ ಮೂಲಕ ಮುಖ್ಯ ಮಂತ್ರಿ ಗಳಿಗೆ ಅರ್ಜಿ ಸಲ್ಲಿಸಿದ ನಂತರ ನಮ್ಮ ವಾಹಿನಿ ಜೊತೆ ಮಾತನಾಡಿದ ಸಂಘಟನೆ ಅಧ್ಯಕ್ಷರು ಎನ್ ಹೇಳ್ತಾರೆ ನೋಡೋಣ ಬನ್ನಿ ಪ್ರೊಟೆಸ್ಟ್ ಗಳು ಅಂದರೆ ನಮ್ಮಲಿ ಇದೊಂದು ದಿನದ ಕೆಲಸ ಥರ ಆಗಿದೆ ನಮ್ಮಲ್ಲಿ ನೀರು ಬೇಕು ಅಂದ್ರು ಚಳುವಳಿ ಮಾಡಬೇಕು ಕಬ್ಬಿನ ಬಿಲ್ಲು ಬೇಕು ಅಂದ್ರು ಚಳುವಳಿ ಮಾಡಬೇಕು, ನಮ್ಮಲ್ಲಿ ಈ ಚಳುವಳಿ ಗಳು ಪ್ರತಿಯೊಂದು ಜಿಲ್ಲೆಯಲ್ಲಿ ತಾಲೂಕ ಮಟ್ಟದಲ್ಲಿ …
Read More »ಶ್ರೀ ರಮೇಶ ಜಾರಕಿಹೊಳಿ ಯವರಿಗೆ ಕುರುಬರ ವತಿಯಿಂದ ಸನ್ಮಾನಿಸಿ ಟಗರು ಕೊಡಲಾಯಿತು
ಗೋಕಾಕ : ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಗೊಕಾಕ ನಗರಕ್ಕೆ ಆಗಮಿಸಿದ್ದ ರಮೇಶ ಅಣ್ಣಾ ಜಾರಕಿಹೊಳಿ ಅವರಿಗೆ ಗೋಕಾಕ ತಾಲೂಕಿನ ಕುರುಬರ ವತಿಯಿಂದ ಸನ್ಮಾನಿಸಿ ಟಗರು ಕೊಡಲಾಯಿತು ………. ಅದೇ ಸಂದಭ೯ದಲ್ಲಿ ಬೆಳಗಾವಿ ಸುವರ್ಣ ಸೌದದ ಆವರಣದಲ್ಲಿ ದೇಶ ಪ್ರೇಮಿ ಕ್ರಾಂತಿಯ ಜ್ಯೋತಿ ಹಚ್ಚಿದ ಕ್ರಾಂತೀವಿರ ಸಂಗೊಳ್ಳಿ ರಾಯಣ್ಣನ ಬೃಹತ್ ಪ್ರತಿಮೆಯನ್ನು ಪ್ರತಿಸ್ಟಾಪಿಸಬೆಕೆಂದು ಕ್ರಾಂತೀವಿರ ಸಂಗೊಳ್ಳಿ ರಾಯಣ್ಣ ಸೇನೆಯ ವತಿಯಿಂದ ಹಾಗೂ ಸಮಾಜದ ಯುವಕರು ಹಾಗೂ ರಾಯಣ್ಣನ ಅಭಿಮಾನಿಗಳು ಮನವಿಯನ್ನು …
Read More »
Laxmi News 24×7