ಗೋಕಾಕ ನಗರದ ವಾರ್ಡ ನಂಬಯ 31 ರಲ್ಲಿ ಇರುವ ಕ್ರಶ್ಚಿಯನ್ ಸಮುದಾಯದ ರುದ್ರಭೂಮಿಯು ಅಧಿಕೃತವಾಗಿದೆ ಆದರೂ ಕೆಲವರು ಅದನ್ನು ರದ್ದು ಮಾಡುವಂತೆ ಮನವಿ ಮಾಡಿದ್ದು ಅದನ್ನು ತಿರಸ್ಕರಿಸಬೇಕೆಂದು ಗೋಕಾಕ ಕ್ರೈಸ್ಥ ಸಮುದಾಯದ ಟ್ರಸ್ಟ ವತಿಯಿಂದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದರು ಇಂದು ಮನವಿ ಸಲ್ಲಿಸಿದ ಅವರು ಗೋಕಾಕ ನಗರದಲ್ಲಿರ ವಾರ್ಡ್ ನಂ 31 ರಲ್ಲಿ ಬರುವ ಜ್ಞಾನ ಮಂದಿರ ಹತ್ತಿರದ ಕ್ರೈಸ್ಥರ 0.10 ಗುಂಟೆ ರುದ್ರ ಭೂಮಿಯು …
Read More »ಈ ಮೂಲಕ ಬೆಳಗಾವಿ ಜಿಲ್ಲೆಗೆ ತಬ್ಲಿಗಿ, ಅಜ್ಮೀರ್, ಮುಂಬಯಿ ನಂಟಿನ ಜೊತೆಗೆ ಜಾರ್ಖಂಡ್ ನಂಟು ನಿಖರವಾಗಿದೆ.
ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಇಂದು ಮಂಗಳವಾರ(ಮೇ 26) ಮತ್ತೆ 13 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ಹೆಲ್ತ್ ಬುಲೆಟಿನ್ ದೃಢಪಡಿಸಿದೆ. ಈ ಮೂಲಕ ಬೆಳಗಾವಿ ಜಿಲ್ಲೆಗೆ ತಬ್ಲಿಗಿ, ಅಜ್ಮೀರ್, ಮುಂಬಯಿ ನಂಟಿನ ಜೊತೆಗೆ ಜಾರ್ಖಂಡ್ ನಂಟು ನಿಖರವಾಗಿದೆ. ಕ್ವಾರಂಟೈನ್ ಇದ್ದವರಲ್ಲಿ ಹದಿಮೂರು ಜನರಿಗೆ ಕೊರೊನಾ ತಗುಲಿದೆ. ತಾಲೂಕಿನ ಸವದಿ ಗ್ರಾಮದಲ್ಲಿ ಕ್ವಾರಂಟೈನ್ ಆಗಿದ್ದವರಲ್ಲಿ ಕೊರೋನಾ ಕಾಣಿಸಿದೆ. ಹುಕ್ಕೇರಿ -1 ಸೇರಿದಂತೆ ಅಥಣಿ ತಾಲೂಕಿನ ಸವದಿ-7, ಬೆಳವಕ್ಕಿ-1, ನಂದಗಾವ -3, ಜುಂಜರವಾಡ-1 ಕೇಸ್ ಬೆಳಕಿಗೆ …
Read More »ಗೋಕಾಕ್ : ಕ್ವಾರಂಟೈನಲ್ಲಿದ್ದ ಮಹಿಳೆ ಪರಾರಿ, ಜನರಲ್ಲಿ ಆತಂಕ
ಗೋಕಾಕ : ಗೋಕಾಕನಗರದ ಹಾಸ್ಟೇಲೊಂದರಲ್ಲಿ ಕ್ವಾರಂಟನ್‍ನಲ್ಲಿದ್ದ ಮಹಿಳೆಯೊರ್ವಳು ಪರಾರಿಯಾಗಿದ್ದ ಘಟನೆ ಶನಿವಾರದಂದು ಸಂಜೆ ಜರುಗಿದೆ. ಮಹಾರಾಷ್ಟ್ರದ ಗಡಹಿಂಗ್ಲಜ್‍ದ ನೂಲಿ ಗ್ರಾಮದ ಮಹಿಳೆಯು ತನ್ನ ಮೂರು ವರ್ಷದ ಹೆಣ್ಣು ಮಗುವಿನೊಂದಿಗೆ ಕಳೆದ 4 ದಿನಗಳ ಹಿಂದೆ ಗೋಕಾಕ ತಾಲೂಕಿನ ಪಂಜಾನಟ್ಟಿ ಗ್ರಾಮದ ತವರು ಮನೆಗೆ ಬಂದಿದ್ದಳು. ಮಹಿಳೆಯು ಮಹಾರಾಷ್ಟ್ರ ರಾಜ್ಯದಿಂದ ಬಂದಿದ್ದಾಳೆಂದು ಗ್ರಾಮಸ್ಥರು ಪೋಲೀಸರಿಗೆ ತಿಳಿಸಿ ಅವರ ಸಹಾಯದಿಂದ ನಗರದ ಬಿಸಿಎಮ್ ಹಾಸ್ಟೇಲ್‍ನಲ್ಲಿ ಕ್ವಾರಂಟನ್‍ನಲ್ಲಿ ಇರಿಸಿದ್ದರು. ಆದರೆ ಮಹಿಳೆಯು ಫೇರೋಲ್ ಮೇಲೆ …
Read More »ಮಹಾಮಾರಿ ಕೊರೋನಾ ವೈರಸ್ ನಿಂದ ಸಂಕಷ್ಟಗೋಳಲಾದ ಕ್ಷೇತ್ರದ ಜನರಿಗೆ ಸಚಿವರು ವಯಕ್ತಿಕವಾಗಿ ಆಹಾರ ಕೀಟಗಳನ್ನು ನೀಡುತ್ತಿದ್ದಾರೆ.
ಗೋಕಾಕ :ಸಚಿವರಾದ ರಮೇಶ ಜಾರಕಿಹೊಳಿ ಅವರು ವಯಕ್ತಿಕವಾಗಿ ನೀಡಿದ ಆಹಾರದ ಕಿಟಗಳನ್ನು ಇನ್ನೇರೆಡು ದಿನಗಳಲ್ಲಿ ಗೋಕಾಕ ಮತಕ್ಷೇತ್ರದ ಪ್ರತಿ ಮನೆಗಳಿಗೆ ತಲುಪಿಸಲಾಗುವದೆಂದು ನಗರಸಭೆ ಸದಸ್ಯ ಎಸ್.ಎ ಕೊತವಾಲ ಹೇಳಿದರು ಬುಧವಾರದಂದು ನಗರದ ಸಚಿವರ ಕಾರ್ಯಾಲಯದಲ್ಲಿ ಕರೆದ ಆಹಾರ ಕಿಟ ವಿತರಣಾ ಪೂರ್ವಭಾವಿ ಸಭೆಯಲ್ಲಿ ಮಾತನಾಡುತ್ತಾ ಮಹಾಮಾರಿ ಕೊರೋನಾ ವೈರಸ್ ನಿಂದ ಸಂಕಷ್ಟಗೋಳಲಾದ ಕ್ಷೇತ್ರದ ಜನರಿಗೆ ಸಚಿವರು ವಯಕ್ತಿಕವಾಗಿ ಆಹಾರ ಕಿಟಗಳನ್ನು ನೀಡುತ್ತಿದ್ದಾರೆ ಜನಪ್ರತಿನಿಧಿಗಳು , ಕಾರ್ಯಕರ್ತರು ಹಾಗೂ ವಿವಿಧ ಇಲಾಖೆಗಳ …
Read More »ಮುಂಗಾರು ಹಂಗಾಮಿಗೆ ರೈತರಿಗೆ ಬೇಕಾಗುವ ಬೀಜ ರಸಗೊಬ್ಬರವನ್ನು ಸಚಿವರಿಂದ ವಿತರಣೆ
ಗೋಕಾಕ :ಪ್ರಸಕ್ತ ಮುಂಗಾರು ಹಂಗಾಮಿಗೆ ಕೃಷಿಗೆ ಸಂಭಂದಪಟ್ಟ ಬೀಜ ಗೊಬ್ಬರ ಸೇರಿದಂತೆ ಎಲ್ಲ ರೀತಿಯ ಸೌಲಭ್ಯಗಳನ್ನು ಕೃಷಿ ಇಲಾಖೆಯಿಂದ ಕಲ್ಪಿಸಲಾಗಿದ್ದು ರೈತರು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಅವರು, ರವಿವಾರದಂದು ನಗರದ ಸಚಿವರ ಕಾರ್ಯಾಲಯದ ಆವರಣದಲ್ಲಿ ಕೃಷಿ ಇಲಾಖೆಯಿಂದ ನೀಡಲಾದ ಬೀಜಗಳನ್ನು ರೈತರಿಗೆ ವಿತರಿಸಿ ಮಾತನಾಡುತ್ತಿದ್ದರು. ಮುಖ್ಯಮಂತ್ರಿ ಯಡಿಯೂರಪ್ಪನವರು ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡಿ ಹಲವಾರು ಯೋಜನೆಗಳನ್ನು ಜನರಿಗೆ ತರುವದರೊಂದಿಗೆ ರೈತರ ಹಿತ …
Read More »ದಲಿತ ಯುವಕನ ಕೊಲೆ ಖಂಡಿಸಿ ಸಚಿವ ರಮೇಶ ಜಾರಕಿಹೊಳಿಯವರಿಗೆ ಮನವಿ
ಗೋಕಾಕ : ಗೋಕಾಕ ನಗರದಲ್ಲಿ 06/05/2020 ರಂದು ದಲಿತ ಯುವಕ ಸಿದ್ದು ಕನಮಡ್ಡಿ ಯವರನ್ನು ಮಾರಕಾಸ್ತ್ರ ದಿಂದ ಕೊಲೆ ಮಾಡಿ ಕೊಲೆಗಾರರು ಪರಾರಿಯಾಗಿದ್ದರು. ಕೊಲೆಯಾದ ವ್ಯಕ್ತಿಯು ಸಾಯುವಾಗ ಅವನಿಗೆ ಜೀವ ಬೆದರಿಕೆ ಹಾಕಿರೋ ವ್ಯಕ್ತಿಗಳ ಹೆಸರು ಹೇಳಿ ಸಾವನ್ನಪಿದನ್ನು ಅದರಿಂದ ಕೊಲೆಗಾರನ್ನು ಬಂಧಿಸಿ ಅವರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಇಲ್ಲದಿದ್ದರೆ ದಲಿತ ಸಂಘಟನೆಗಳು ಮುಂದಿನ ದಿನಮಾನಗಳಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಹೇಳಿದರು ಮತ್ತು ಹಲವು ಬೇಡಿಕೆಗಳನ್ನು ರಾಜ್ಯ …
Read More »ಬೇರೆ-ಬೇರೆ ಜಿಲ್ಲೆ, ರಾಜ್ಯ ಹಾಗೂ ದೇಶಗಳಿಂದ ಬಂದಿರುವ ಜನರ ಆರೋಗ್ಯವನ್ನು ಪರಿಶೀಲಿಸಬೇಕು ಎಂದು ಅರಭಾವಿ ಶಾಸಕ ಹಾಗೂ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗೋಕಾಕ : ಬೇರೆ-ಬೇರೆ ಜಿಲ್ಲೆ, ರಾಜ್ಯ ಹಾಗೂ ದೇಶಗಳಿಂದ ಬಂದಿರುವ ಜನರ ಆರೋಗ್ಯವನ್ನು ಪರಿಶೀಲಿಸಬೇಕು. ಇದರಲ್ಲಿ ಯಾವುದೇ ಅನುಕಂಪ ತೋರದೇ ಅವರನ್ನು ಕ್ವಾರಂಟೈನ್‍ಗೆ ಒಳಪಡಿಸಬೇಕೆಂದು ಅರಭಾವಿ ಶಾಸಕ ಹಾಗೂ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಶನಿವಾರದಂದು ನಗರದ ಹೊರವಲಯದಲ್ಲಿರುವ ಬಸವೇಶ್ವರ ಸಭಾ ಭವನದಲ್ಲಿ ಕೋವಿಡ್-19 ಕೊರೋನಾ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ದೂರವಾಣಿ ಮೂಲಕ ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ಅಧಿಕಾರಿಗಳ …
Read More »ಗೋಕಾಕ ತಾಲೂಕಿನ NHM ಅಡಿಯಲ್ಲಿ ಕಾರ್ಯನಿವಸುತ್ತಿರುವ ಸಿಬ್ಬಂದಿಗಳು ಮೇಣದ ಬತ್ತಿ ಹಚ್ಚಿ ಮತ್ತು ಕೈಗೆ ಕಪ್ಪು ಬಟ್ಟೆ ಕಟ್ಟಿ ಪ್ರತಿಭಟನೆ ಮಾಡಿದರು
ಗೋಕಾಕ:ಗೋಕಾಕ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಒಳಗುತ್ತಿಗೆ ಮತ್ತು ಹೊರ ಗುತ್ತಿಗೆ ಆಧಾರದ ಮೇಲೆ NHM ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ವರ್ಗದ ಸಿಬ್ಬಂದಿಗಳು ಹಾಗೂ ವೈದ್ಯರು ಸರಕಾರಕ್ಕೆ ತಮ್ಮ ಕೂಗು ನಿಲುಕಲಿ ಎಂದು ದಿನದ ಕರ್ತವ್ಯ ನಿಭಾಯಿಸುತ್ತಲೇ ಸಮವಸ್ತ್ರದಲ್ಲಿದ್ದೂ ರಟ್ಟೆಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಪ್ರತಿಭಟನೆ ಮಾಡಿ. ಈ ಮೂಲಕ ಮನವಿ ಕೂಡ ಅರ್ಪಿಸಿದರು. ಸಮಾನ ವೇತನ, ಸೇವಾಭದ್ರತೆ ಹಾಗೂ ಇನ್ನಿತರ ವಿಷಯಗಳನ್ನು ಇಟ್ಟುಕೊಂಡು ಮೇಣದ ಬತ್ತಿ ಹಚ್ಚಿ, ಭಿತ್ತಿಚಿತ್ರ …
Read More »ಮೋದಿ ಸರ್ಕಾರ ಘೋಷಿಸಿರುವ 20 ಲಕ್ಷ ಕೋಟಿ ಕೊರೋನಾ ಪ್ಯಾಕೇಜ್ ಘೋಷಣೆ ಮಾತ್ರ ಇದು ಕೂಡ ಮೋದಿ ಜುಮ್ಲಾ….
ಗೋಕಾಕ: ಮೋದಿ ಸರ್ಕಾರ ಘೋಷಿಸಿರುವ 20 ಲಕ್ಷ ಕೋಟಿ ಕೊರೋನಾ ಪ್ಯಾಕೇಜ್ ದುರುಪಯೋಗವಾಗುವ ಪ್ರಶ್ನೆಯೆ ಉದ್ಭವಿಸುವುದಿಲ್ಲ ಏಕೆಂದರೆ ಅದು ಘೋಷಣೆ ಮಾತ್ರ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವ್ಯಂಗ್ಯವಾಡಿದ್ದಾರೆ. ಇಂದು ನಗರದಲ್ಲಿ ಮಾತನಾಡಿ 2014 ರಲ್ಲಿ ಘೋಷಣೆಯಂತೆ ಇದು ಕೂಡ ಮೋದಿ ಜುಮ್ಲಾ ಮಾತ್ರ ಎಂದಿರುವ ಅವರು ಜನಸಾಮಾನ್ಯರಿಗೆ ನೆರವಾಗುವ ಯಾವುದೇ ಯೋಜನೆಯಿಲ್ಲ ಎಂದರು. ಈಗಾಗಲೇ ಸರ್ಕಾರದ ಅಂಗಸಂಸ್ಥೆಗಳಿಂದ ಮತ್ತು ವಿವಿಧ ಇಲಾಖೆಗಳಿಂದ ಪರಿಹಾರ ಘೋಷಿಸಲಾಗಿದೆ. ಅವು ಎಲ್ಲವೂ …
Read More »ನಾಲ್ಕನೇ ಹಂತದ ಲಾಕ್ ಡೌನ್ ಸ್ವಲ್ಪ ಸಡಿಲಿಕೆ ಆಗಬಹುದು :ರಮೇಶ್ ಜಾರಕಿಹೋಳಿ
ಗೋಕಾಕ ನಗರದಲ್ಲಿ ಪತ್ರಿಕಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಮೇಶ್ ಜಾರಕಿಹೋಳಿ ಅವರು ಈಗಾಗಲೇ ಮೂರು ಹಂತದ ಲಾಕ್ ಡೌನ್ ಮುಗಿದಿದೆ ನಾಲ್ಕನೇ ಹಂತದ ಲಾಕ್ ಡೌನ್ ಸ್ವಲ್ಪ ಸಡಿಲಿಕೆ ಆಗಬಹುದು ಈಗಾಗಲೇ ಜನ ಈ ಒಂದು ಮಹಾಮಾರಿ ಕರೋನ್ ವೈರಸ್ ಬಗ್ಗೆ ತಿಳಿದು ಕೊಂಡಿದ್ದಾರೆ , ಆದರೆ ಸಾಮಾಜಿಕ ಅಂತರ್ ಹಾಗೂ ರಾಜ್ಯ ಮತ್ತು ಕೇಂದ್ರ ಸರಕಾರ ಹೇಳುವ ನಿಯಮ ಗಳನ್ನಾ ಪಾಲಿಸಿ , ಕೆಲವೊಂದು ಸಡಿಲಿಕೆ ಗಳನ್ನ ನಾಲ್ಕನೇ ಹಂತದಲ್ಲಿ ಘೋಷಣೆ …
Read More »
Laxmi News 24×7