ಲಾಕ್ ಡೌನ್ ಹಿನ್ನೆಲೆ ಬಡ ಕುಟುಂಬಗಳಿಗೆ ಅಗತ್ಯ ವಸ್ತುಗಳು ನೀಡುತ್ತಿರುವ ನಟ ಪ್ರಥಮ್ : ಸಾಥ್ ನೀಡಿದ ಸರ್ವೋತ್ತಮ ಜಾರಕಿಹೊಳಿ, ಸನತ್ ಜಾರಕಿಹೊಳಿ ಬೆಳಗಾವಿ: ಲಾಕ್ ಡೌನ್ ಹಿನ್ನೆಲೆ ಬಡ ಜನರು ಆಹಾರಕ್ಕೆ ಪರದಾಡುವಂತ ಪರಿಸ್ಥಿತಿ ನಿರ್ಮಾಣ ವಾಗಿದೆ. ಅಂತಹ ಬಡ ಕುಟುಂಬಕ್ಕೆ ನಟ, ಬಿಗ್ ಬಾಸ್ ಖ್ಯಾತಿಯ ಪ್ರಥಮ್ ದಿನಸಿ ವಸ್ತುಗಳನ್ನು ನೀಡುತ್ತಿದ್ದಾರೆ. ಇವರ ತಂಡಕ್ಕೆ ಭೀಮಶಿ ಜಾರಕಿಹೊಳಿ ಪುತ್ರ ಸರ್ವೋತ್ತಮ ಜಾರಕಿಹೊಳಿ ಅವರು ಸಾಥ್ ನೀಡಿದ್ದಾರೆ. ಪ್ರಥಮ್ …
Read More »ಗೋಕಾಕ ತಾಲೂಕಿನಲ್ಲಿ ಅಕ್ರಮ ಮರಳು ಸಾಗಾಟ ರಾಜಾರೋಷವಾಗಿನಡೆಯುತ್ತಿದ್ದು,ಅಧಿಕಾರಿಗಳ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಗರಂ
ಗೋಕಾಕ: ಲಾಕ್‌ಡೌನ್ ಮಧ್ಯೆಯೂ ಗೋಕಾಕ ತಾಲೂಕಿನಲ್ಲಿ ಅಕ್ರಮ ಮರಳು ಸಾಗಾಟ ರಾಜಾರೋಷವಾಗಿನಡೆಯುತ್ತಿದ್ದು ಇದಕ್ಕೆ ಕುಮ್ಮಕ್ಕು ನೀಡುತ್ತಿರುವ ಅಧಿಕಾರಿಗಳ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಗರಂ ಆಗಿದ್ದಾರೆ. ನಿನ್ನೆ ನಗರದಲ್ಲಿ ಮಾತಾನಾಡಿ ಜನರಿಗೆ ಬೇಕಾಗಿರುವ ದಿನನಿತ್ಯ ಬಳಕೆಯ ವಸ್ತುಗಳನ್ನು ಸಾಗಾಟ ಮಾಡುವವರಿಗೆ ಪೊಲೀಸರು ಹಿಡಿದು ಥಳಿಸುತ್ತಿದ್ದಾರೆ. ಮರಳು ಲಾರಿಗಳನ್ನು ಬಿಡುತ್ತಿದ್ದಾರೆ.ಲಾಕ್‌ಡೌನ್ ನಲ್ಲಿ ಮರಳಿನ ಅವಶ್ಯಕತೆ ಏನೂ? ಲೋಕೋಪಯೋಗಿ ಇಲಾಖೆ ಇದಕ್ಕೆ ಪರಮಿಷನ್ ನೀಡಿದ್ದೇಯಾ? ಎಂದು ಕಿಡಿಕಾರಿದ್ದಾರೆ. ಕಣ್ಮುಚ್ಚಿ ಕುಳಿತಿರುವ ಲೋಕೋಪಯೋಗಿ, …
Read More »ಶ್ರೀಪಾದ ಬೊಧ ಮಹಾಸ್ವಾಮಿಗಳು (66) ಭಾನುವಾರ ಐಕ್ಯ,ಕೆಎಂಎಫ್ ಅಧ್ಯಕ್ಷ ಮತ್ತು ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ
ಮೂಡಲಗಿ: ಇಲ್ಲಿನ ಇತಿಹಾಸ ಪ್ರಸಿದ್ದಿ ಪಡೆದಿರುವ ಶಿವಬೊಧ ರಂಗಮಠದ ಪೀಠಾದಿಪತಿ, ಈ ಭಾಗದ ನಡೆದಾಡುವ ದೇವರು ಎಂದೇ ಭಕ್ತರ ಹೃದಯದಲ್ಲಿ ನೆಲೆಸಿದ್ದ ಶ್ರೀಪಾದ ಬೊಧ ಮಹಾಸ್ವಾಮಿಗಳು (66) ಭಾನುವಾರ ಐಕ್ಯರಾದ ಸುದ್ದಿ ಕೇಳಿ ದಿಗ್ಭ್ರಮೆ ಉಂಟಾಯಿತು. ಪೂಜ್ಯರ ಪವಿತ್ರ ಆತ್ಮಕ್ಕೆ ಭಕ್ತಿಪೂರ್ವಕ ನಮನವನ್ನು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಲ್ಲಿಸಿ ಅತೀವ ಸಂತಾಪ ಸೂಚಿಸಿದ್ದಾರೆ. ಪೂಜ್ಯರ ಐಕ್ಯದಿಂದಾಗಿ ನಾಡಿಗೆ ಅಪಾರ ಹಾನಿಯಾಗಿದೆ.ಮೂಡಲಗಿ ಭಾಗದಲ್ಲಿ ಶೈಕ್ಷಣಿಕ, …
Read More »ರೀನ್ ಝೋನ್ ನಲ್ಲಿದ್ದರೂ ಗಡಿ ರಾಜ್ಯಗಳಾದ ಆಂಧ್ರ ಪ್ರದೇಶ ಹಾಗೂ ತೆಲಂಗಾಣದಿಂದ ಗಡಿದಾಟಿ ಬರುವ ಜನರದ್ದೇ ಆತಂಕವಾಗಿದೆ.
ರಾಯಚೂರು: ಜಿಲ್ಲೆ ಗ್ರೀನ್ ಝೋನ್ ನಲ್ಲಿದ್ದರೂ ಗಡಿ ರಾಜ್ಯಗಳಾದ ಆಂಧ್ರ ಪ್ರದೇಶ ಹಾಗೂ ತೆಲಂಗಾಣದಿಂದ ಗಡಿದಾಟಿ ಬರುವ ಜನರದ್ದೇ ಆತಂಕವಾಗಿದೆ. ಹೀಗಾಗಿ ಅಡ್ಡದಾರಿಗಳಲ್ಲಿ ಬರುವ ಜನರನ್ನು ಪೊಲೀಸರು ಹಾಗೂ ಗ್ರಾಮಸ್ಥರು ವಾಪಸ್ ಕಳುಹಿಸುತ್ತಿದ್ದಾರೆ. ತೆಲಂಗಾಣ ಗಡಿಯಿಂದ ರಾಯಚೂರಿನ ಸಿಂಗನೊಡಿ ಗ್ರಾಮಕ್ಕೆ ಬರುತ್ತಿದ್ದ ಬೈಕ್ ಸವಾರರನ್ನು ಪೊಲೀಸ್ ಅಧಿಕಾರಿಯೊಬ್ಬರು ಸಿನಿಮಾ ಶೈಲಿಯಲ್ಲಿ ಚೇಸಿಂಗ್ ಮಾಡಿ ಹಿಡಿದು, ತೆಲಂಗಾಣಕ್ಕೆ ವಾಪಸ್ ಕಳುಹಿಸಿದ್ದಾರೆ. ಅಕ್ರಮ ಮಾರ್ಗದ ಮೂಲಕ ರಾಯಚೂರು ಪ್ರವೇಶ ಮಾಡುತ್ತಿರುವ ಆಂಧ್ರ ಪ್ರದೇಶ …
Read More »ಕರ್ನಾಟಕ ವಿಶ್ವ ಕರ್ಮ ಹೋರಾಟಗಾರರ ಸಮಿತಿ ವತಿಯಿಂದ ಅಲೆಮಾರಿ ಜನಾಂಗದವರಿಗೆ ಮತ್ತು ಬಡ ಕುಟುಂಬದವರಿಗೆ ದಿನಸಿ ಸಾಮಾನುಗಳು ವಿತರಣೆ
ಘಟಪ್ರಭಾ:ಸ್ಥಳೀಯ ಮಲ್ಲಾಪೂರ ಪಿಜಿ ಪಟ್ಟಣದಲ್ಲಿ ಕರ್ನಾಟಕ ವಿಶ್ವ ಕರ್ಮ ಹೋರಾಟಗಾರರ ಸಮಿತಿ ವತಿಯಿಂದ ಅಲೆಮಾರಿ ಜನಾಂಗದವರಿಗೆ ಮತ್ತು ಬಡ. ಕುಟುಂಬದವರಿಗೆ ದಿನಸಿ ಸಾಮಾನುಗಳು ವಿತರಣೆ ಅಖಿಲ ಕರ್ನಾಟಕ ವಿಶ್ವ ಕರ್ಮ ಹೋರಾಟಗಾರರ ಸಮಿತಿ ರಿಜಿಸ್ಟರ್ ಕರ್ನಾಟಕ ರಾಜ್ಯ ನಮ್ಮ ಸಮಿತಿಯ ರಾಜ್ಯಾಧ್ಯಕ್ಷರಾದ ಶ್ರೀ ಮತಿ ಗಾಯತ್ರಿ ಚಂದ್ರಶೇಖರ ವಿಶ್ವ ಕರ್ಮ ಅವರ ಮಾರ್ಗದರ್ಶನದಂತೆ ಬೆಳಗಾವಿ ಜಿಲ್ಲೆ ಗೋಕಾಕ ತಾಲೂಕಿನ ಮಲ್ಲಾಪೂರ ಪಿಜಿ ಪಟ್ಟಣದಲ್ಲಿ ಸಮಿತಿಯ ರಾಜ್ಯ ಪ್ರದಾನ ಕಾರ್ಯದರ್ಶಿಗಳಾದ ಸುರೇಶ …
Read More »ಘಟಪ್ರಭಾ:ಪೊಲೀಸ್ ರಿಂದ ಸುರಕ್ಷತೆ ಜಾಥಾ
ಘಟಪ್ರಭಾದಲ್ಲಿ ಪೋಲೀಸರಿಂದ ಫಥ ಸಂಚಲನ ಮಧ್ಯಾನ್ಹ 12 ಗಂಟಗೆ ನಗರದ ಪೋಲೀಸಠಾಣೆಯಿಂದ ಪ್ರಾರಂಭವಾದ ಸುರಕ್ಷತೆ ಜಾಥಾ ಮಲ್ಲಾಪೂರ ಪಿಜಿ ಗ್ರಾಮದ ವರೆಗೆ ಹೋಗಿ ಮರಳಿ ಮೃತ್ಯುಂಜಯ ಸರ್ಕಲ್ ದಲ್ಲಿ ಮುಕ್ತಾಯವಾಯಿತು. ದಾರಿ ಮಧ್ಯದಲ್ಲಿ ಸ್ಥಳೀಯ ಹೊಸಮಠದ ಪೂಜ್ಯ ವಿರುಪಾಕ್ಷದೇವರು ಹಾಗೂ ಶ್ರೀ ಕುಮಾರೇಶ್ವರ ದಿಗ್ಗಜರು ಬಳಗದವರ ಪುಷ್ಪವೃಷ್ಠಿ ಮಾಡಿದರು ಹಾಗೂ ರ್ಯಾಲಿಯಲ್ಲಿ ಭಾಗೀಯಾದ ಪಿ ಎಸ್ ಐ ಹಾಲಪ್ಪ ಬಾಲದಂಡಿ ಮತ್ತು ಸಿಬ್ಬಂದಿಗಳಿಗೆ ತಂಪು …
Read More »ರೈತರು ಬೆಳೆದ ತರಕಾರಿಗಳನ್ನು,ಸರ್ಕಾರವೆ ನೇರವಾಗಿ ತೆಗೆದುಕೊಂಡು ಜನರಿಗೆ ವಿತರಿಸುವ ಕಾರ್ಯಕ್ಕಾಗಿ ಚಿಂತನೆ ಮಾಡಬೇಕು
ಗೋಕಾಕ: ರೈತರು ಬೆಳೆದ ತರಕಾರಿಗಳನ್ನು ಮತ್ತು ಬೆಳೆಗಳನ್ನು ಸರ್ಕಾರವೆ ನೇರವಾಗಿ ತೆಗೆದುಕೊಂಡು ಜನರಿಗೆ ವಿತರಿಸುವ ಕಾರ್ಯಕ್ಕಾಗಿ ಚಿಂತನೆ ಮಾಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಲಹೆ ನೀಡಿದರು. ಇಂದು ನಗರದಲ್ಲಿ ಮಾತನಾಡಿ ರೈತರು ಬೆಳೆದ ತರಕಾರಿಗಳು ನಾಶವಾಗುತ್ತಿವೆ. ಇದನ್ನು ಕಡಿಮೆ ದರದಲ್ಲಿ ನೀಡಲು ರೈತರು ಮುಂದಾಗಿದ್ದಾರೆ. ಇದರಿಂದ ಜನಸಾಮಾನ್ಯರಿಗೂ ಮತ್ತು ರೈತರಿಗೂ ಸ್ವಲ್ಪ ಮಟ್ಟಿಗೆ ಅನುಕೂಲ ಆಗುತ್ತದೆ ಎಂದರು. ಕೊರೋನಾ ಸಂಕಷ್ಟದಲ್ಲಿ ಎಲ್ಲ ವರ್ಗದವರಿಗೂ ಅನಾನುಕೂಲವಾಗಿದೆ. ಹೀಗಾಗಿ ರೈತರು …
Read More »ಡಾ. ಪದ್ಮಾಜಿತ ನಾಡಗೌಡ ಪಾಟೀಲ ಅವರು ಎರಡು ಲಕ್ಷ ರೂ. ಚೆಕ್ಕನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರಿಗೆ ಹಸ್ತಾಂತರಿಸಿದರು.
ಗೋಕಾಕ: ಕೊರೋನಾ ವಿರುದ್ಧದ ಹೋರಾಟಕ್ಕಾಗಿ ಕೆಪಿಸಿಸಿ ಕೊರೋನಾ ವಿಪತ್ತು ಪರಿಹಾರ ನಿಧಿ ಸಂಗ್ರಹಕ್ಕೆ ಮುಂದಾಗಿದ್ದು ಇಂದು ಅಥಣಿ ತಾಲೂಕಿನ ಕಾಂಗ್ರೆಸ್ ಮುಖಂಡ ಡಾ. ಪದ್ಮಾಜಿತ ನಾಡಗೌಡ ಪಾಟೀಲ ಅವರು ಎರಡು ಲಕ್ಷ ರೂ. ಚೆಕ್ಕನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರಿಗೆ ಹಸ್ತಾಂತರಿಸಿದರು. ಇಂದು ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಚೆಕ್ ಸ್ವೀಕರಿಸಿ ಪದ್ಮಾಜಿತ ನಾಡಗೌಡ ಪಾಟೀಲ ಅವರಿಗೆ ಅಭಿನಂದನೆ ಸಲ್ಲಿಸಿ ಮಾತನಾಡಿದ ಸತೀಶ ಜಾರಕಿಹೊಳಿ ಅವರು ಸಂಕಷ್ಟದಲ್ಲಿರುವ ಜನತೆಯೊಂದಿಗೆ …
Read More »ಇದು ಅಣ್ಣ ದಾನಿಗಳಾದ ಮಲ್ಲಿಕಾರ್ಜುನ್ ಮಹಾಸ್ವಾಮಿಗಳಿಂದ 2000 ಜನಗಳಿಗೆ ಅನ್ನಪ್ರಸಾದ ವಿತರಣೆ
ಗೋಕಾಕ ತಾಲೂಕಿನ ಘಟಪ್ರಭಾದಲ್ಲಿ ಇದು ಅಣ್ಣ ದಾನಿಗಳಾದ ಮಲ್ಲಿಕಾರ್ಜುನ್ ಮಹಾಸ್ವಾಮಿಗಳಿಂದ 2000 ಜನಗಳಿಗೆ ಅನ್ನಪ್ರಸಾದ ವಿತರಣೆ ಕೊರೋನಾ ಎಂಬ ಮಹಾಮಾರಿ ರೋಗ ಹೆಚ್ಚಾಗಿ ಹರಡುತ್ತಿರುವುದು ಕಡುಬಡವರಿಗೆ ಜನರಲ್ಲಿ ಆತಂಕ ಉಂಟುಮಾಡಿದೆ ತಿನ್ನಲು ಅನ್ನ ಇಲ್ಲದ ದುಡಿಯಲು ಕೆಲಸವಿಲ್ಲದ ಆದ ಕಾರಣ ಜನರಲ್ಲಿ ಭಯದ ವಾತಾವರಣ ಮೂಡಿರುತ್ತದೆ ಪೊಲೀಸ್ ಸಿಬ್ಬಂದಿ ವರ್ಗದವರಿಗೂ ಆಶಾ ಕಾರ್ಯಕರ್ತರಿಗೆ ಅಂಗನವಾಡಿ ಕಾರ್ಯಕರ್ತರಿಗೆ ಮಾಧ್ಯಮ ವರ್ಗದವರಿಗೂ ವಲಸೆ ಬಂದ ಜನಾಂಗದವರಿಗೆ ಶಂಕಧಯ ಜನಾಂಗದವರಿಗೆ ಪೌರಕಾರ್ಮಿಕರಿಗೆ ವಲಸೆ …
Read More »ಇಂದಿನಿಂದ ೧೦ದಿನಗಳವರೆಗೆ ನೀರು ಬಿಡುಗಡೆ, ಕುಡಿಯುವುದಕ್ಕಾಗಿ ಮಾತ್ರ ಬಳಕೆ ಮಾಡಿ – ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ: ಸಾರ್ವಜನಿಕರಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ಹಿಡಕಲ್ ಜಲಾಶಯದ ಮೂಲಕ ಘಟಪ್ರಭಾ ಬಲದಂಡೆ ಕಾಲುವೆಗೆ ಗುರುವಾರ ಸಂಜೆಯಿಂದ ಮುಂದಿನ ೧೦ ದಿನಗಳ ವರೆಗೆ ನೀರನ್ನು ಹರಿಸಲಾಗುತ್ತಿದೆ ಎಂದು ಕಹಾಮ ಅಧ್ಯಕ್ಷ ಹಾಗೂ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಇಂದು ಸಂಜೆ ಆರು ಗಂಟೆಯಿಂದ ಘಟಪ್ರಭಾ ಬಲದಂಡೆ ಕಾಲುವೆಗೆ ೨ ಟಿಎಂಸಿ ಮತ್ತು ಸಿಬಿಸಿ ಕಾಲುವೆಗೆ ೫೫೦೦ ಕ್ಯೂಸೆಕ್ಸ್ ನೀರನ್ನು ಬಿಡಲಾಗುತ್ತದೆ ಎಂದು ಅವರು ಹೇಳಿದ್ದಾರೆ. ಏ. ೧೬ …
Read More »
Laxmi News 24×7