ಬೆಂಗಳೂರು: ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ದೀಪ ಬೆಳಗಿಸಿ ಪ್ರಧಾನಿ ಮೋದಿ ಅವರ ಕೊರೋನಾ ವಿರುದ್ದದ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು. ನಗರದ ಖಾಸಗಿ ಹೋಟೆಲ್ ನಲ್ಲಿ ಮೇಣದ ಬತ್ತಿ ಹಚ್ಚುವ ಮೂಲಕ ಕೋರೊನಾ ವಿರುದ್ದ ಹೋರಾಟಕ್ಕೆ ಬೆಂಬಲ ಸೂಚಿಸಿ ನಾಳಿನ ಭರವಸೆಯ ಬೆಳಕಿಗಾಗಿ ಇಂದು ದೀಪ ಹಚ್ಚಬೇಕು ಎಂದು ತಿಳಿಸಿದ್ದಾರೆ ಗೋಕಾಕ: ಮಾರಣಾಂತಿಕ ರೋಗ ಕೊರೋನಾದಿಂದಾಗಿ ಸಂಕಷ್ಟದ ದಿನಗಳನ್ನು ಎದುರಿಸುತ್ತಿರುವ ದೇಶದ ಎಲ್ಲಾ ನಾಗರಿಕರಿಗೆ ಆತ್ಮಸ್ಥೈರ್ಯ ತುಂಬುವ ಸಲುವಾಗಿ …
Read More »ಭಾರತಕ್ಕೆ ಬೇಕಾಗಿರುವುದು ಮಹಾಪುರುಷರ ಸಿದ್ಧಾಂತಗಳು ಹೊರತು ದೀಪಗಳಲ್ಲ:ಸತೀಶ ಜಾರಕಿಹೊಳಿ
ಗೋಕಾಕ:ಭಾರತಕ್ಕೆ ಬೇಕಾಗಿರುವುದು ಮಹಾಪುರುಷರ ಸಿದ್ಧಾಂತಗಳು ಹೊರತು ದೀಪಗಳಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಂದೇಶ ಸಾರುವ ಮೂಲಕ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡಿದ್ದಾರೆ. ಇಂದು ನಗರದ ತಮ್ಮ ಹಿಲ್ ಗಾರ್ಡನ್ ನಿವಾಸದಲ್ಲಿ ಮಕ್ಕಳ ಜೊತೆ “ಇಂಡಿಯಾ ನಿಡ್ಸ್ ಗ್ರೆಟ್ ಪೀಪಲ್ಸ್ ಐಡಿಯೊಲೊಜಿ ನೊಟ್ ಲ್ಯಾಂಪ್ಸ್” ಎಂಬ ಸಂದೇಶ ಬರೆದ ಪಟ ಮತ್ತು ಮಹಾ ಮಾನವತಾವಾದಿಗಳಾದ ಬುದ್ದ, ಬಸವ ಮತ್ತು ಅಂಬೇಡ್ಕರ್ ಅವರ ಚಿತ್ರವನ್ನು ಹಿಡಿದು ಈ ಸಂದೇಶ ಸಾರಿ …
Read More »ಭಾರತಕ್ಕೆ ಬೇಕಾಗಿರುವುದು ಮಹಾಪುರುಷರು ಸಾರಿದ ಸಿದ್ದಾಂತಗಳು ಹೊರತು ದೀಪಗಳಲ್ಲ: ಸತೀಶ ಜಾರಕಿಹೊಳಿ
ಗೋಕಾಕ:ಭಾರತಕ್ಕೆ ಬೇಕಾಗಿರುವುದು ಮಹಾಪುರುಷರ ಸಿದ್ಧಾಂತಗಳು ಹೊರತು ದೀಪಗಳಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಂದೇಶ ಸಾರುವ ಮೂಲಕ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡಿದ್ದಾರೆ. ಇಂದು ನಗರದ ತಮ್ಮ ಹಿಲ್ ಗಾರ್ಡನ್ ನಿವಾಸದಲ್ಲಿ ಮಕ್ಕಳ ಜೊತೆ “ಇಂಡಿಯಾ ನಿಡ್ಸ್ ಗ್ರೆಟ್ ಪೀಪಲ್ಸ್ ಐಡಿಯೊಲೊಜಿ ನೊಟ್ ಲ್ಯಾಂಪ್ಸ್” ಎಂಬ ಸಂದೇಶ ಬರೆದ ಪಟ ಮತ್ತು ಮಹಾ ಮಾನವತಾವಾದಿಗಳಾದ ಬುದ್ದ, ಬಸವ ಮತ್ತು ಅಂಬೇಡ್ಕರ್ ಅವರ ಚಿತ್ರವನ್ನು ಹಿಡಿದು ಈ ಸಂದೇಶ ಸಾರಿ …
Read More »ಜಿಲ್ಲೆಯಲ್ಲಿ 7ಪಾಸಿಟಿವ್ ಪ್ರಕರಣ ದೃಢಪಟ್ಟಿರುವುದರಿಂದ ಲಾಕ್ ಡೌನ್ ಇನ್ನಷ್ಟು ಕಟ್ಟುನಿಟ್ಟಾಗಿ ಪಾಲಿಸಬೇಕು.
ಬೆಳಗಾವಿ-: ಜಿಲ್ಲೆಯಲ್ಲಿ 7ಪಾಸಿಟಿವ್ ಪ್ರಕರಣ ದೃಢಪಟ್ಟಿರುವುದರಿಂದ ಲಾಕ್ ಡೌನ್ ಇನ್ನಷ್ಟು ಕಟ್ಟುನಿಟ್ಟಾಗಿ ಪಾಲಿಸಬೇಕು. ನಾಗರಿಕರಿಗೆ ಅಗತ್ಯ ಸಾಮಗ್ರಿಗಳ ಪೂರೈಕೆ ಮತ್ತು ತುರ್ತು ಸಂದರ್ಭ ಹೊರತುಪಡಿಸಿ ಉಳಿದಂತೆ ಜನಸಂಚಾರ ನಿಯಂತ್ರಣಕ್ಕೆ ಬಿಗಿ ಕ್ರಮಕೈಗೊಳ್ಳಬೇಕು ಎಂದು ಜಲಸಂಪನ್ಮೂಲ ಇಲಾಖೆಯ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೋವಿಡ್-೧೯ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಭಾನುವಾರ (ಏ.೫) ನಗರದ ಪ್ರವಾಸಿ ಮಂದಿರದಲ್ಲಿ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಈಗಾಗಲೇ ಒಮ್ಮೆ …
Read More »ಲಾಕಡೌನ ಪರಿಸ್ಥಿತಿಯಲ್ಲಿ ಖಾಸಗಿ ವೈದ್ಯರು ಜನರಿಗೆ ತುರ್ತು ಸೇವೆ ನೀಡದಿದ್ಧರೆ ಕಠಿಣ ಕ್ರಮ : ಪ್ರಕಾಶ ಹೋಳೆಪ್ಪಗೋಳ
ಗೋಕಾಕ:ಲಾಕಡೌನ ಪರಿಸ್ಥಿತಿಯಲ್ಲಿ ಖಾಸಗಿ ವೈದ್ಯರು ಜನರಿಗೆ ತುರ್ತು ಸೇವೆ ನೀಡದಿದ್ಧರೆ ಕಠಿಣ ಕ್ರಮ : ಪ್ರಕಾಶ ಹೋಳೆಪ್ಪಗೋಳ ಲಾಕಡೌನ ಪರಿಸ್ಥಿತಿಯಲ್ಲಿ ಖಾಸಗಿ ವೈದ್ಯರು ಜನರಿಗೆ ತುರ್ತು ಸೇವೆ ನೀಡದಿದ್ಧರೆ ಕಠಿಣ ಕ್ರಮ ಜರುಗಿಸಲಾಗುವದು ಎಂದು ತಹಶೀಲ್ದಾರ ಪ್ರಕಾಶ ಹೋಳೆಪ್ಪಗೋಳ ಹೇಳಿದರು ತುರ್ತು ಸಂದರ್ಭದಲ್ಲಿ ಖಾಸಗಿ ವೈದ್ಯರು ತಮ್ಮ ಸೇವೆ ಸ್ಥಗಿತಗೋಳಿಸಿದ್ದಾರೆಂದು ಕರ್ನಾಟಕ ರಕ್ಷಣಾ ವೇದಿಕೆ ತಾಲೂಕಾಧ್ಯಕ್ಷ ಬಸವರಾಜ ಖಾನಪ್ಪನವರ ಶನಿವಾರದಂದು ನೀಡಿದ ಮನವಿಗೆ ಸ್ವಂದಿಸಿದ ಅಧಿಕಾರಿಗಳು ರವಿವಾರದಂದು ನಗರದ ತಹಶೀಲ್ದಾರ …
Read More »ಆಸ್ಪತ್ರೆಯಿಂದ ಡಿಸ್ಚಾರ್ಜ್- ಸ್ವಗ್ರಾಮಕ್ಕೆ ತೆರಳಲು ಸಾಧ್ಯವಾಗದೇ ಬಾಣಂತಿ ಪರದಾಟ
ಬೆಳಗಾವಿ: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಗ್ರಾಮಕ್ಕೆ ತೆರಳಲು ಸಾಧ್ಯವಾಗದೇ ಬಾಣಂತಿ ಮತ್ತು ಆಕೆಯ ತಾಯಿ ಕಣ್ಣೀರು ಹಾಕಿರುವ ಘಟನೆ ನಗರದಲ್ಲಿ ನಡೆದಿದೆ. ಶನಿವಾರ ಬಾಣಂತಿಯನ್ನು ಜಿಲ್ಲಾಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು. ಬೆಳಗಾವಿ ಜಿಲ್ಲೆ ಗೋಕಾಕ್ ನಿವಾಸಿ ಗೀತಾ ತನ್ನ ಮಗು, ತಂದೆ ತಾಯಿ ಜೊತೆ ಊರಿಗೆ ತೆರಳಲು ಪರದಾಡುತ್ತಿದ್ದರು. ಕರ್ನಾಟಕ ಲಾಕ್‍ಡೌನ್ ಹಿನ್ನೆಲೆ ಯಾವುದೇ ವಾಹನ ಸಿಗದಿದ್ದಕ್ಕೆ ಬಾಣಂತಿ ತಾಯಿ ಕಣ್ಣೀರು ಹಾಕಿದ್ದರು. ಇಂದು ಸಹ ಯಾವುದೇ ವಾಹನ ಸಿಗದಕ್ಕೆ …
Read More »ನಿಜಾಮುದ್ದೀನ್ ತಬ್ಲೀಘಿ ಧಾರ್ಮಿಕ ಸಭೆಯಲ್ಲಿ ಹೋಗಿ ಬಂದಿದ್ದರೆ ತಪಾಸಣೆ ಮಾಡಿಸಿಕೊಳ್ಳುವಂತೆ ಮನವಿ
ಗೋಕಾಕ: ಗೋಕಾಕ ಹಾಗೂ ಮೂಡಲಗಿ ತಾಲೂಕುಗಳಿಂದ ಯಾರಾದರೂ ನಿಜಾಮುದ್ದೀನ್ ತಬ್ಲೀಘಿ ಧಾರ್ಮಿಕ ಸಭೆ ಸೇರಿದಂತೆ ಅನ್ಯ ರಾಜ್ಯ ಹಾಗೂ ರಾಷ್ಟ್ರಗಳಿಗೆ ಹೋಗಿ ಬಂದಿದ್ದರೆ ಅಂತವರು ತಾವಾಗಿಯೇ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವಂತೆ ಶಾಸಕ ಹಾಗೂ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಜನತೆಯಲ್ಲಿ ಮಾಡಿಕೊಂಡಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಈಗಾಗಲೇ ಕೊರೊನಾ ವೈರಸ್ ಬೆಳಗಾವಿ ಜಿಲ್ಲೆಗೂ ಲಗ್ಗೆ ಇಟ್ಟಿದೆ. ಮೂರು ಪಾಸಿಟಿವ್ ಪ್ರಕರಣಗಳು ಬೆಳಕಿಗೆ ಬಂದಿವೆ. ದೆಹಲಿಯ …
Read More »ಗೋಕಾಕ: ತೋಟದಲ್ಲಿ ಆಟವಾಡುತ್ತಾ ಹೊಂಡಕ್ಕೆ ಬಿದ್ದು ನಾಲ್ಕು ಮಕ್ಕಳು
ಗೋಕಾಕ: ತೋಟದಲ್ಲಿ ಆಟವಾಡುತ್ತಾ ಹೊಂಡಕ್ಕೆ ಬಿದ್ದು ನಾಲ್ಕು ಮಕ್ಕಳು ಮೃತರಾದ ಮನಕಲುಕುವ ಘಟನೆ ಸಮೀಪದ ಅಂಜನಕಟ್ಟಿ ಗ್ರಾಮದಲ್ಲಿ ನಡೆದಿದೆ. ಭಾಗವ್ವಾ ಜಕ್ಕನ್ನವರ(6), ತಾಯಮ್ಮ ಜಕ್ಕನ್ನವರ(5),ಮಾಳಪ್ಪ ಜಕ್ಕನ್ನವರ(4),ರಾಜಶ್ರೀ ಜಕ್ಕನ್ನವರ(3) ಮೃತ ಮಕ್ಕಳು ಎಂದು ಗುರುತಿಸಲಾಗಿದೆ. ಕರೆಪ್ಪಾ ಜಕ್ಕನ್ನವರ ಎಂಬುವರ ನಾಲ್ಕು ಮಕ್ಕಳು.ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ತಂದೆ ಕರೆಪ್ಪ ಮತ್ತು ತಾಯಿ ಸಮಯದಲ್ಲಿ ಮಕ್ಕಳು ಆಟವಾಡುತ್ತಾ ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿದ್ದಾರೆ. ಕೃಷಿ ಹೊಂಡಕ್ಕೆ ನೀರು ತರಲು ಹೋದಾಗ ಘಟನೆ ಬೆಳಕಿಗೆ ಬಂದಿದೆ. …
Read More »ಸ್ಯಾನಿಟೈಜರ್ ವಿತರಿಸಿದ ಕೆಪಿಸಿಸಿ ಕಾರ್ಯಾಅಧ್ಯಕ್ಷ ಸತೀಶ ಜಾರಕಿಹೊಳಿ
ಗೋಕಾಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಮತ್ತು ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಅವರ ಮಾಲೀಕತ್ವದ ಸತೀಶ ಶುಗರ್ಸ್ ವತಿಯಿಂದ ಸ್ಯಾನಿಟೈಜರ್ ಬಾಟಲಗಳನ್ನು ವಿತರಿಸಲಾಯಿತು. ಗೋಕಾಕ ಮತ್ತು ಯಮಕನಮರಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲ ಗ್ರಾಮ ಪಂಚಾಯಿತಿಗಳಿಗೆ ಈ ಬಾಟಲಗಳನ್ನು ವಿತರಿಸಲಾಗುವುದು. ಶಾಸಕ ಸತೀಶ ಜಾರಕಿಹೊಳಿ ಅವರ ಸೂಚನೆ ಮೇರೆಗೆ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು , ಪೌರ ಕಾರ್ಮಿಕರು ಮತ್ತು ಪೊಲಿಸ್ ಸಿಬ್ಬಂದಿಗಳ …
Read More »ದಿನಸಿ ವಸ್ತು ತರಲು ಹೋದವನ ಕೈ ಬೆರಳು ಮುರಿದ ಸಿಪಿಐ;ಪೊಲೀಸ್ ದೌರ್ಜನ್ಯಕ್ಕೆ ಕೊನೆಯೇ ಇಲ್ವ?
ದಿನಸಿ ವಸ್ತು ತರಲು ಹೋದವನ ಕೈ ಬೆರಳು ಮುರಿದ ಸಿಪಿಐ;ಪೊಲೀಸ್ ದೌರ್ಜನ್ಯಕ್ಕೆ ಕೊನೆಯೇ ಇಲ್ವ? ಕೊರೋನಾ ಲಾಕ್ ಡೌನ್ ವೇಳೆ ಕೊರೋನಾ ಇಂದು ಮುಂಜಾನೆ 7.30 ಕೆ ಗೋಕಾಕ ನಗರದ ಅಪ್ಪ್ಸರಾ ಹೋಟೆಲ ಹತ್ತಿರ ಪೋಲಿಸ್ ಅಧಿಕಾರಿಯೊಬ್ಬರು ವಿನಾಕಾರಣ ಸಲೀಲ ಝಾಡವಾಲೇ ಎಂಬ ಅಮಾಯಕ ಯುವಕನ ಮೇಲೆ ಲಾಠಿ ಪ್ರಹಾರ ಮಾಡಿ ಆತನ ಕೈ ಬೆರಳು ಮುರಿದಿರುವ ಘಟನೆ ನಡೆದಿದೆ. ದಿನಸಿ ವಸ್ತುಗಳನ್ನು ತರಲು ಅಂಗಡಿಗೆ ತೆರಳುತ್ತಿದ್ದಾಗ ಪೊಲೀಸ್ ಅಧಿಕಾರಿ …
Read More »
Laxmi News 24×7