ಗೋಕಾಕ: ಲಾಕ್ ಡೌನ್ ಸಂದರ್ಭದಲ್ಲಿ ಜನರು ಅವಶ್ಯಕತೆಗೆ ಹೊರ ಬಂದರೆ ಅವರನ್ನು ತೊಂದರೆ ಕೊಡಬೇಡಿ ಎಂದು ಗೋಕಾಕ ಪೊಲೀಸ್ ಅಧಿಕಾರಿಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸೂಚನೆ ನೀಡಿದರು. ಸ್ಥಳಿಯರ ದೂರುಗಳಿಗೆ ಸ್ಪಂದಿಸಿ ಪೊಲೀಸ್ ಅಧಿಕಾರಿಗಳೊಂದಿಗೆ ದೂರವಾಣಿ ಮುಖಾಂತರ ಮಾತನಾಡಿ ಉಪಯುಕ್ತ ಸಾಮಾನುಗಳ ಅಂಗಡಿ ತೆರೆಯುವಂತೆ ಮತ್ತು ನೀರು, ಕಿರಾಣಿ, ಹಾಲು ಮೆಡಿಕಲ್ ಸ್ಟೋರ್ ಗಳಿಗೆ ಸಾಮಾನು ತರಲು ಹೋಗುವ ಜನರನ್ನು ಹೊಡೆಯಬೇಡಿ , ಆನವಶ್ಯಕವಾಗಿ ತಿರುಗಾಡುವವರಿಗೆ ಮಾತ್ರ ಕ್ಲಾಸ್ …
Read More »ಮಸೀದಿಯಲ್ಲಿ ಸಾಮೂಹಿಕವಾಗಿ ನಮಾಜ್ ಮಾಡುತ್ತಿದ್ದವರನ್ನ ಹೊರ ಕರೆತಂದು ಲಾಠಿ ಚಾರ್ಜ್
ಗೋಕಾಕ:ಕೊರೋನಾ ವೈರಸ್ ಹರಡುವ ಭಿತಿಗೆ ಕ್ಯಾರೆ ಎನ್ನದೆ ಮಸೀದಿಯಲ್ಲಿ ಸಾಮೂಹಿಕವಾಗಿ ನಮಾಜ್ ಮಾಡುತ್ತಿದ್ದವರನ್ನ ಹೊರ ಕರೆತಂದು ಲಾಠಿ ಚಾರ್ಜ್ ಮಾಡಿದ ಘಟನೆ ಗೋಕಾಕ್ ನಗರದ ಮಸೀದಿಯೊಂದರಲ್ಲಿ ನಡೆದಿದೆ.. https://youtu.be/Y7NWh8zD7EA ಲಾಕ್ ಡೌನ್ ಇದ್ದರು ಕ್ಯಾರೆ ಎನ್ನದೇ ನಮಾಜ್ ಗೆ ಜನ ಸೇರಿದ್ದಾರೆಂಬ ಮಾಹಿತಿ ಪಡೆದ ಪೋಲೀಸರು ಲಾಠಿ ಚಾರ್ಜ ಮಾಡಿ ಜನರನ್ನು ಚದುರಿಸಿದ್ದಾರೆ. ಎರಡು ಮಸೀದಿಗಳಲ್ಲಿ ನಮಾಜ್ ಮಾಡುತ್ತಿದ್ದ ಮೂವತ್ತಕ್ಕೂ ಅಧಿಕ ಜನರನ್ನು ಮಸೀದಿಯಿಂದ ಹೊರಗೆ ಕರೆದು ಪೋಲೀಸರು …
Read More »ನಿಮ್ಮ ಜೀವ ಉಳಿಸಿಕೊಳ್ಳಲು ಏಪ್ರೀಲ್ 14ರ ವರೆಗೆ ಮನೆಯಿಂದ ಆಚೆ ಬರಬೇಡಿ.:ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ: ನಿಮ್ಮ ಜೀವ ಉಳಿಸಿಕೊಳ್ಳಲು ಏಪ್ರೀಲ್ 14ರ ವರೆಗೆ ಮನೆಯಿಂದ ಆಚೆ ಬರಬೇಡಿ. ಮನೆಯಲ್ಲಿಯೇ ಉಳಿದುಕೊಂಡು ಕೊರೋನಾ ವೈರಸ್ ತಡೆಗಟ್ಟಲು ಸರ್ಕಾರದೊಂದಿಗೆ ಕೈ ಜೋಡಿಸಿ ಎಂದು ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಗುರುವಾರ ಸಂಜೆ ಪತ್ರಿಕಾ ಪ್ರಕಟನೆ ನೀಡಿರುವ ಅವರು, ಮಹಾಮಾರಿ ಕೊರೋನಾ ಸೋಂಕಿನಿಂದ ದೇಶವನ್ನು ರಕ್ಷಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಮಹತ್ವದ ನಿರ್ಧಾರಗಳನ್ನು ಕೈಗೊಂಡಿವೆ. ಅವುಗಳನ್ನು …
Read More »ಸಾಮಾಜಿಕ ಅಂತರಕ್ಕೆ ಕ್ಯಾರೆ ಎನ್ನದ ಗೋಕಾಕ ಜನ: ತರಕಾರಿ ಖರೀದಿಗೆ ವಾಲ್ಮೀಕಿ ಕ್ರೀಡಾಂಗಣದಲ್ಲಿ ಜನಜಂಗುಳಿ
ಗೋಕಾಕ: ಕೊರೊನಾ ವೈರಸ್ ಬಿಕ್ಕಟಿನಿಂದ ಎಪ್ರೀಲ್-14 ರವರೆಗೆ ಭಾರತ ಲಾಕ್‍ಡೌನ್ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ಅಗತ್ಯ ವಸ್ತುಗಳ ಪೂರೈಕೆಯ ಹಿನ್ನಲೆಯಲ್ಲಿ ದಿ. 26 ರಿಂದ ಪ್ರತಿದಿನ ಮುಂಜಾನೆ 7 ರಿಂದ 11 ಗಂಟೆಯವರೆಗೆ ಸಮಯವನ್ನು ನಿಗದಿಪಡಿಸಿ ವಾಲ್ಮೀಕಿ ಕ್ರೀಡಾಂಗಣದಲ್ಲಿ ಮಾರಾಟಕ್ಕೆ ಅವಕಾಶ ಮಾಡಿಕೊಡಲಾಗಿದೆ. ಆದ್ರೆ ಸಾಮಾಜಿಕ ಅಂತರ ಒಂದೇ ಮದ್ದು ಆಗಿರುವ ಮಹಾಮಾರಿ ಕೊರೋನಾ ಸೋಂಕಿಗೆ ಜನರು ಕ್ಯಾರೆ ಎನ್ನದೇ ಬೃಹತ್ ಸಂಖ್ಯೆಯಲ್ಲಿ ಸೇರಿದ್ದಾರೆ. ಸಾರ್ವಜನಿಕರಿಗೆ ಅಗತ್ಯ ವಸ್ತುಗಳು ಕೊರತೆಯಾಗಬಾರದು ಎಂಬ …
Read More »ಗೋಕಾಕ: ಅಗತ್ಯ ವಸ್ತುಗಳ ಪೂರೈಕೆಗೆ ಕರ್ಪ್ಯೂ ಸಡಲಿಕೆ- ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ
ಗೋಕಾಕ: ಕೊರೊನಾ ವೈರಸ್ ಬಿಕ್ಕಟಿನಿಂದ ಎಪ್ರೀಲ್-14 ರವರೆಗೆ ಭಾರತ ಲಾಕ್‍ಡೌನ್ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ಅಗತ್ಯ ವಸ್ತುಗಳ ಪೂರೈಕೆಯ ಹಿನ್ನಲೆಯಲ್ಲಿ ದಿ. 26 ರಿಂದ ಪ್ರತಿದಿನ ಮುಂಜಾನೆ 7 ರಿಂದ 11 ಗಂಟೆಯವರೆಗೆ ಸಮಯವನ್ನು ನಿಗದಿಪಡಿಸಲಾಗಿದೆ ಎಂದು ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ ತಿಳಿಸಿದ್ದಾರೆ. ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿದ ಅವರು ಸಾರ್ವಜನಿಕರಿಗೆ ಅಗತ್ಯ ವಸ್ತುಗಳು ಕೊರತೆಯಾಗಬಾರದು ಎಂಬ ದೃಷ್ಟಿಯಿಂದ ಈ ಕ್ರಮವನ್ನು ಕೈಗೊಳ್ಳಲಾಗಿದ್ದು. ಸಾರ್ವಜನಿಕರು ಶಿಸ್ತು ಬದ್ಧವಾಗಿ ಸರದಿ ಸಾಲಿನಲ್ಲಿ ನಿಂತು …
Read More »ಕೊರೋನಾಗೆ ಸವಾಲ್ ಹಾಕಿದ ಜನರು
ಶಿಂದಿಕುರಬೇಟ :ಶಿಂದಿಕುರಬೇಟ್ ಗ್ರಾಮದಲ್ಲಿ ಕಿರಾಣಿ ಅಂಗಡಿ ಮುಂಭಾಗದಲ್ಲಿ ಗುಂಪಿನಲ್ಲಿ ಬಂದರೆ ಕೊರೋನಾ ವೈರಸ್ ಒಬ್ಬರಿಂದ ಮತ್ತೊಬ್ಬರಿಗೆ ಬರುತ್ತೆ ಅಂತ ಪೊಲೀಸ್ ಸಹಾಯದಿಂದ ಸರದಿ ಸಾಲಿನಲ್ಲಿ ನಿಂತು ಸಾಮಗ್ರಿಗಳನ್ನು ತಗೆದುಕೊಂಡು ಹೋಗುತ್ತಿದ್ದಾರೆ ಕೊರೋನಾ ವೈರಸ್ಗೆ ನಮ್ಮ ಜನ ಸವಾಲ್ ಹಾಕಿದ್ದಾರೆ
Read More »ಕೊರೋನಾ ಭೀತಿ: ಮುಂಜಾಗ್ರತಾ ಕ್ರಮವಾಗಿ ಗೋಕಾಕ ಗ್ರಾಮದೇವತೆ ಜಾತ್ರೆ ಎರಡು ವರ್ಷ ಮುಂದೂಡಿಕೆ
ಗೋಕಾಕ: ಐದು ವರ್ಷಗಳಿಗೊಮ್ಮೆ ನಡೆಯುತ್ತಿದ್ದ ಗೋಕಾಕ ಗ್ರಾಮ ದೇವತೆ ಜಾತ್ರೆಯನ್ನು ಕೊರೋನಾ ಸೊಂಕು ಮತ್ತು ಇತರೆ ಕಾರಣಗಳಿಂದ ಜಾರಕಿಹೊಳಿ ಸಹೋದರರ ಮಾರ್ಗದರ್ಶನದಂತೆ ಎರಡು ವರ್ಷಗಳ ಕಾಲ ಮುಂದೂಡಲಾಗಿದೆ ಎಂದು ಜಾತ್ರಾ ಕಮಿಟಿ ಪ್ರಕಟಿಸಿದೆ ಇಲ್ಲಿನ ಎನ್ ಎಸ್ ಎಪ್ ಅತಿಥಿ ಗೃಹದಲ್ಲಿ ಜಾತ್ರೆ ಕಮಿಟಿ ಸದಸ್ಯರಾದ ಸಿದ್ಧಲಿಂಗ ದಳವಾಯಿ ಮತ್ತು ಎಸ್.ಎ.ಕೋತವಾಲ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಜೂನ 22 ರಿಂದ ನಡಯಬೇಕಾಗಿದ್ದ ಜಾತ್ರೆಯನ್ನು ಕೊರೋನಾ ಮಾರಣಾಂತಿಕ …
Read More »ಪ್ರತಿಯೊಬ್ಬರೂ ಸ್ವಯಂ ಪ್ರೇರಿತರಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು: ಪಿ ಎಸ್ ಐ ನರಳೆ
ಬೆಟಗೇರಿ:ಪ್ರತಿಯೊಬ್ಬರೂ ಸ್ವಯಂ ಪ್ರೇರಿತರಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು: ಪಿ ಎಸ್ ಐ ನರಳೆ ಜಗತ್ತಿನಾಧ್ಯಂತ ಕರೋನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕರೋನಾ ಮಹಾಮಾರಿಯನ್ನು ಮಟ್ಟಹಾಕುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಸ್ವಯಂ ಪ್ರೇರಿತರಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕುಲಗೋಡ ಪೊಲೀಸ್ ಠಾಣೆಯ ಪಿಎಸ್‍ಐ ಹನಮಂತ ನರಳೆ ಹೇಳಿದರು. ಕರೋನಾ ವೈರಸ್ ಹರಡುವ ಭೀತಿ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಅವರ ಆದೇಶದ ಮೇರೆಗೆ ಕುಲಗೋಡ ಪೊಲೀಸ್ ಠಾಣೆಯ ವ್ಯಾಪ್ತಿಯ ಬೆಟಗೇರಿ …
Read More »ಸರ್ಕಾರಿ ಕಚೇರಿಗಳಿಗೆ ಸ್ಯಾನಿಟೈಸರ್ (ರೋಗ ನಿರೋಧಕ) ಔಷಧಿ ಸಿಂಪಡನೆ
ಗೋಕಾಕ:ಸರ್ಕಾರಿ ಕಚೇರಿಗಳಿಗೆ ಸ್ಯಾನಿಟೈಸರ್ (ರೋಗ ನಿರೋಧಕ) ಔಷಧಿ ಸಿಂಪಡನೆ ಕೊರೋನಾ ವೈರಸ್ ತಡೆಗಟ್ಟುಲು ಮುಂಜಾಗ್ರತಾ ಕ್ರಮವಾಗಿ ನಗರದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಸರ್ಕಾರಿ ಕಚೇರಿಗಳಿಗೆ ಸ್ಯಾನಿಟೈಸರ್ (ರೋಗ ನಿರೋಧಕ)ಔಷಧಿಯನ್ನು ಸೋಮವಾರದಂದು ಸಿಂಪಡಿಸಲಾಯಿತು. ಈ ಸಂದರ್ಭದಲ್ಲಿ ಪ್ರಕಾಶ ಹೊಳೆಪ್ಪಗೋಳ ಅವರು ಪತ್ರಕರ್ತರೊಂದಿಗೆ ಮಾತನಾಡುತ್ತಾ, ಜನತೆ ಒಂದೆಡೆ ಸೇರದೇ ಮನೆಯಲ್ಲಿ ಇರಬೇಕು. ಅವಶ್ಯಕತೆ ಇದ್ದರೆ ಮಾತ್ರ ಹೊರಬರಬೇಕು. ಹೊರದೇಶಗಳಿಂದ ಬಂದಂತಹ ಜನರನ್ನು ಆರೋಗ್ಯ ತಪಾಸಣೆಯನ್ನು ನಡೆಸಲಾಗಿದ್ದು ಅವರಲ್ಲಿ ಅಂತಹ ಯಾವ ಲಕ್ಷಣಗಳು …
Read More »ಉದಗಟ್ಟಿ : ನಾಳೆಯಿಂದ ಗರ್ಭ ಗುಡಿ ದರ್ಶನ ಬಂದ್. ..
ಗೋಕಾಕ:ನಾಳೆ ನಡೆಯಬೇಕಿದ್ದ ತಾಲೂಕಿನ ಉದಗಟ್ಟಿ ಗ್ರಾಮದ ಉದ್ದಮ್ಮ ದೇವಿ ಜಾತ್ರೆಯನ್ನು ಕೊರೋನಾ ಭೀತಿಯಿಂದ ರದ್ದುಪಡಿಸಿದ್ದು, ಜತೆಗೆ ದೇವರ ದರ್ಶನವನ್ನು ಸಹ ಭಕ್ತಾದಿಗಳಿಗೆ ಬಾಗಿಲು ಮುಚ್ಚಲಾಗಿದೆ. ನಾಳೆಯಿಂದ ದಿ. 31 ರವರೆಗೆ ದೇವಿಯ ದರ್ಶನದ ಗರ್ಭ ಗುಡಿಯನ್ನು ಮುಚ್ಚಲಾಗುತ್ತದೆ. ಆದ್ದರಿಂದ ಭಕ್ತಾದಿಗಳು ಸಹಕರಿಸುವಂತೆ ದೇವಸ್ಥಾನದ ಆಡಳಿತ ಮಂಡಳಿಯ ಭೂತಪ್ಪ ಗೋಡೇರ (ಬಜ್ಜೇರಿ ಅಜ್ಜ) ಮತ್ತು ಹಣಮಂತ ಕೋಫ್ಪದ ಅವರು ತಿಳಿಸಿದ್ದಾರೆ.
Read More »
Laxmi News 24×7