ಚಿಕ್ಕೋಡಿ: ಬಳ್ಳಾರಿ ಜಿಲ್ಲೆಯನ್ನು ವಿಭಜನೆ ಮಾಡಿ ನೂತನವಾಗಿ ವಿಜಯನಗರ ಜಿಲ್ಲೆ ರಚನೆಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸುತ್ತಿದ್ದಂತೆ. ವಿಜಯನಗರ ಜಿಲ್ಲೆಗೆ ಚಿಕ್ಕೋಡಿಯಲ್ಲಿ ವಿರೋಧ ವ್ಯಕ್ತವಾಗಿದೆ. ಜಿಲ್ಲೆ ಮಾಡುವುದಾದರೆ ಮೊದಲು ಚಿಕ್ಕೋಡಿ ಜಿಲ್ಲೆ ಮಾಡಿ ಇಲ್ಲವಾದರೆ ಉಗ್ರ ಹೋರಾಟ ಮಾಡುವ ಎಚ್ಚರಿಕೆಯನ್ನ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ನೀಡಿದೆ. ಕರ್ನಾಟಕದ ಗಡಿ ಜಿಲ್ಲೆ ಬೆಳಗಾವಿ ರಾಜ್ಯದಲ್ಲಿ ಅತಿ ದೊಡ್ಡ ಜಿಲ್ಲೆ ಎನ್ನುವ ಹೆಗ್ಗಳಿಕೆ ಹೊಂದಿದಂತಹ ಜಿಲ್ಲೆ 18 ವಿಧಾನಸಭಾ, ಎರಡು …
Read More »ಜಾರಕಿಹೋಳಿ ಕುಟುಂಬ, ಕತ್ತಿ ಕುಟುಂಬ ಹಾಗು ಲಕ್ಷಣ ಸವದಿ ಈ ಮೂವರು ಇಡಿ ಬೆಳಗಾವಿ ಜಿಲ್ಲೆಯನ್ನೇ ತಮ್ಮ ಹಿಡಿತದಲ್ಲಿ ಇಟ್ಟುಕೊಂಡ ನಾಯಕರು.
ಚಿಕ್ಕೋಡಿ: ಜಾರಕಿಹೋಳಿ ಕುಟುಂಬ, ಕತ್ತಿ ಕುಟುಂಬ ಹಾಗು ಲಕ್ಷಣ ಸವದಿ ಈ ಮೂವರು ಇಡಿ ಬೆಳಗಾವಿ ಜಿಲ್ಲೆಯನ್ನೇ ತಮ್ಮ ಹಿಡಿತದಲ್ಲಿ ಇಟ್ಟುಕೊಂಡ ನಾಯಕರು. ಹಾಗಾಗಿಯೇ ಜನ ಇವರನ್ನ ಜಿಲ್ಲೆಯ ಸಾಹುಕಾರರು ಎಂದೇ ಕರೆಯುತ್ತಾರೆ. ಜಿಲ್ಲೆಯಲ್ಲಿ ತಮ್ಮದೆ ಆದ ಹಿಡಿತ ಹೊಂದಿರುವ ಈ ಮೂವರು ನಾಯಕರು ತಮ್ಮದೆ ರಾಜಕೀಯ ಲೆಕ್ಕಾಚಾರಗಳನ್ನ ಹಾಕಿ ರಾಜಕೀಯ ಮಾಡುತ್ತ ಬಂದಿದ್ದಾರೆ. ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯೂ ಅಷ್ಟೇ. ಈ ಮೂವರು ನಾಯಕರು ಒಂದೇ ಪಕ್ಷದಲ್ಲಿ ಇದ್ದರೂ …
Read More »ಬಿಜೆಪಿಯಲ್ಲಿ ಯಾರೂ ಶಾಸಕರಾಗಬೇಕು. ಲೋಕಸಭಾ ಸದಸ್ಯರಾಗಬೇಕು ಪ್ರಕಾಶ ಹುಕ್ಕೇರಿ ಹೇಳಿಕೆಗೆ ವಿಧಾನ ಪರಿಷತ್ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ತಿರುಗೇಟು
ಚಿಕ್ಕೋಡಿ : ಸುರೇಶ ಅಂಗಡಿ ಕುಟುಂಬದವರಿಗೆ ಬೆಳಗಾವಿ ಲೋಕಸಭಾ ಟಿಕೆಟ್ ನೀಡಿದ್ರೆ , ನಾನು ಗೆಲ್ಲಿಸಲು ಪ್ರಯತ್ನಿಸುತ್ತೇನೆ ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಹೇಳಿಕೆಗೆ ವಿಧಾನ ಪರಿಷತ್ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ತಿರುಗೇಟು ನೀಡಿದ್ದಾರೆ. ತಾಲ್ಲೂಕಿನ ನವಲಿಹಾಳ ಗ್ರಾಮದಲ್ಲಿ ಶುಕ್ರವಾರ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಹಿರಿಯರು. ಅವರು ತಮ್ಮ ಪಕ್ಷದಲ್ಲಿ ಯಾರು ಅಭ್ಯರ್ಥಿಯಾಗಬೇಕು. ಯಾರನ್ನು ಲೋಕಸಭಾ ಸದಸ್ಯರಾಗಬೇಕೆಂದು ಹೇಳಿದ್ದರೇ ಅದನ್ನು ಸ್ವಾಗತಿಸುತ್ತಿದ್ದೇ. ಆದರೆ ಬಿಜೆಪಿಯಲ್ಲಿ …
Read More »1 ಲಕ್ಷ ಲೀಟರ್ ನೀರಿನ ಸಂಗ್ರಹಣೆಯ ಸಾಮರ್ಥ್ಯವಿರುವ ಜಲಸಂಗ್ರಹಾಲಯ ಉದ್ಘಾಟನೆ: ಶಶಿಕಲಾ ಜೊಲ್ಲೆ
ಚಿಕ್ಕೋಡಿ: ಗ್ರಾಮದ ಪ್ರತಿ ಮನೆಗೂ ಶುದ್ಧ ಕುಡಿಯುವ ನೀರು ಒದಗಿಸುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ. ಕ್ಷೇತ್ರದ ಪ್ರಜೆಗಳ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಪ್ರತಿಯೊಬ್ಬರಿಗೂ ಶುದ್ಧ ಕುಡಿಯುವ ನೀರು ಲಭ್ಯವಾಗಬೇಕು ಎಂಬುದು ನನ್ನ ಗುರಿಯಾಗಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ನಿಪ್ಪಾಣಿ ಮತಕ್ಷೇತ್ರದ ಸುಳಗಾಂವ, ಆಡಿ, ಮತ್ತಿವಾಡೆ ಗ್ರಾಮದಲ್ಲಿ, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯಿಂದ ಮಂಜೂರಾದ ಸುಮಾರು 70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ, 1 ಲಕ್ಷ ಲೀಟರ್ …
Read More »ಅಭಿವೃದ್ಧಿಯೇ ನಮ್ಮ ಮೂಲಮಂತ್ರ ಸಚಿವೆ – ಶಶಿಕಲಾ ಜೊಲ್ಲೆ
ಚಿಕ್ಕೋಡಿ- ನಿಪ್ಪಾಣಿ ನಗರಸಭೆ ಕಾರ್ಯಾಲಯದಲ್ಲಿ ಪ್ರಥಮ ಬಾರಿಗೆ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದು, ನೂತನ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾದ ಭಾರತೀಯ ಜನತಾ ಪಕ್ಷದ ಜಯವಂತ ಬಾಟಲೆ ಹಾಗೂ ಉಪಾಧ್ಯಕ್ಷರಾದ ನೀತಾ ಬಾಗಡಿ ಅವರ ಪದಗ್ರಹಣ ಸಮಾರಂಭ ನಡೆಯಿತು. ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಶಶಿಕಲಾ ಜೊಲ್ಲೆ ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ ಭಾಗವಹಿಸಿ ಸತ್ಕರಿಸಿ, ಅಭಿನಂದನೆ ಸಲ್ಲಿಸಿದರು. …
Read More »ಬೆಳೆಗಳಿಗೂ ಭಾವನೆಗಳಿರುತ್ತವೆ. ಮನುಷ್ಯನ ಭಾವನೆಗಳನ್ನು ಗ್ರಹಿಸುವ ಶಕ್ತಿ ಅವುಗಳಲ್ಲಿದೆ.
ಚಿಕ್ಕೋಡಿ: ‘ಬೆಳೆಗಳಿಗೂ ಭಾವನೆಗಳಿರುತ್ತವೆ. ಮನುಷ್ಯನ ಭಾವನೆಗಳನ್ನು ಗ್ರಹಿಸುವ ಶಕ್ತಿ ಅವುಗಳಲ್ಲಿದೆ. ರಾಜಯೋಗದ ಮೂಲಕ ಶುದ್ಧ, ಸಕಾರಾತ್ಮಕ, ಶ್ರೇಷ್ಠ, ಶಕ್ತಿಶಾಲಿ ಭಾವನೆಗಳು ಪಸರಿಸಿ ಬೆಳೆಗಳಿಗೆ ಉತ್ತಮ ಸಂಸ್ಕಾರ ನೀಡಿದರೆ ಸಾತ್ವಿಕ ಆಹಾರವನ್ನು ಪಡೆಯಬಹುದು. ಇದು ಶಾಶ್ವತ ಯೋಗಿಕ ಬೇಸಾಯ ಪದ್ಧತಿಯಿಂದ ಸಾಧ್ಯ’. – ಇಲ್ಲಿನ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಸೇವಾ ಕೇಂದ್ರದ ಸಂಚಾಲಕರಾದ ಗ್ರಾಮ ವಿಕಾಸ ಬೆಳಗಾವಿ ವಿಭಾಗದ ಸಂಯೋಜಕಿ ಶಾಂತಕ್ಕ ಅವರ ಮಾತಿದು. ‘ಕಾಗವಾಡ ತಾಲ್ಲೂಕಿನ ಐನಾಪುರದಲ್ಲಿ ಲಕ್ಷ್ಮಣ ಹೊಳಬಸಪ್ಪ …
Read More »ಬಿಜೆಪಿ ಪಕ್ಷ ಈಗ ಸ್ಥಳೀಯ ಸಂಸ್ಥೆಗಳಾದ ಹುಕ್ಕೇರಿ ಮತ್ತು ಸಂಕೇಶ್ವರ ಪುರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲೂ ಆಪರೇಷನ್ ಕಮಲ
ಚಿಕ್ಕೋಡಿ(ಬೆಳಗಾವಿ): ರಾಜ್ಯದಲ್ಲಿ ಬೇರೆ ಪಕ್ಷದ ಅಭ್ಯರ್ಥಿಗಳನ್ನ ಸೆಳೆದು ಆಪರೇಷನ್ ಕಮಲದ ಮೂಲಕ ಗುರುತಿಸಿಕೊಳ್ಳುವ ಬಿಜೆಪಿ ಪಕ್ಷ ಈಗ ಸ್ಥಳೀಯ ಸಂಸ್ಥೆಗಳಾದ ಹುಕ್ಕೇರಿ ಮತ್ತು ಸಂಕೇಶ್ವರ ಪುರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲೂ ಆಪರೇಷನ್ ಕಮಲ ನಡೆಸಿ ಅಧಿಕಾರ ಪಡೆಯಲು ಶಾಸಕ ಉಮೇಶ್ ಕತ್ತಿ, ಸಹೋದರ ರಮೇಶ್ ಕತ್ತಿ ಹಾಗೂ ಸಂಸದ ಅಣ್ಣಾಸಾಹೇಬ ಜೊಲ್ಲೆ ನೇತೃತ್ವದಲ್ಲಿ ಸಿದ್ಧತೆ ನಡೆದಿದೆ ಬಿಜೆಪಿ ಪಕ್ಷ ಕೇವಲ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಆಪರೇಷನ್ …
Read More »ಬೆಳಗಾವಿ ಲೋಕಸಭೆ ಚುನಾವಣೆ ದಿ.ಸುರೇಶ ಅಂಗಡಿ ಕುಟುಂಬ ಹೊರತು ಪಡಿಸಿ ಟಿಕೆಟ್ ನೀಡಿದರೇ ಕಾಂಗ್ರೆಸ್ ಬಿಜೆಪಿ ಯಾರೇ ಟಿಕೆಟ್ ನೀಡಿದರೂ ಸ್ಪರ್ಧಿಸಲು ಸಿದ್ದ- ಪ್ರಕಾಶ ಹುಕ್ಕೇರಿ
ಚಿಕ್ಕೋಡಿ: ಕೇಂದ್ರ ಸಚಿವ ದಿ.ಸುರೇಶ ಅಂಗಡಿ ನಿಧನದಿಂದ ತೆರವಾದ ಬೆಳಗಾವಿ ಲೋಕಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಸುರೇಶ ಅಂಗಡಿ ಕುಟುಂಬ ಹೊರತು ಪಡಿಸಿ ಟಿಕೆಟ್ ನೀಡಿದರೇ ಕಾಂಗ್ರೆಸ್ ಅಥವಾ ಬಿಜೆಪಿ ಪಕ್ಷದಿಂದ ಸ್ಪರ್ಧಿಸಲು ನಾನು ಸಿದ್ಧ ಎಂದು ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಹೊಸ ಬಾಂಬ್ ಸಿಡಿಸಿದರು. ಚಿಕ್ಕೋಡಿ ತಾಲೂಕಿನ ಪ್ಯಾಕ್ಟರಿ ಕ್ರಾಸ್ ಬಳಿ ಪೆಟ್ರೋಲ್ ಬಂಕ್ ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ಸುರೇಶ ಅಂಗಡಿ ಬಿಜೆಪಿಯಲ್ಲಿ ಇದ್ದರೇ …
Read More »ಚಿಕ್ಕೋಡಿ ಪುರಸಭೆಗೆ ಬಿಜೆಪಿ ಬೆಂಬಲಿತ ಪ್ರವೀಣ ಕಾಂಬಳೆ ಅಧ್ಯಕ್ಷರಾಗಿ, ಸಂಜಯ ಕವಟಗಿಮಠ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ
ಚಿಕ್ಕೋಡಿ: ಚಿಕ್ಕೋಡಿ ಪುರಸಭೆಗೆ ಬಿಜೆಪಿ ಬೆಂಬಲಿತ ಪ್ರವೀಣ ಕಾಂಬಳೆ ಅಧ್ಯಕ್ಷರಾಗಿ, ಸಂಜಯ ಕವಟಗಿಮಠ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು. ಚುನಾವಣಾಧಿಕಾರಿಯಾಗಿ ತಹಶೀಲ್ದಾರರ ಸುಭಾಷ ಸಂಪಗಾವಿ ಕಾರ್ಯನಿರ್ವಹಿಸಿದರು. 23 ಸದಸ್ಯರ ಬಲದ ಪುರಸಭೆಯಲ್ಲಿ 13 ಬಿಜೆಪಿ ಬೆಂಬಲಿತ ಹಾಗೂ 10 ಕಾಂಗ್ರೆಸ್ ಬೆಂಬಲಿತ ಸದಸ್ಯರು ಆಯ್ಕೆಯಾಗಿದ್ದರು. ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಂದ ಮಾತ್ರ ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಚುನಾವಣಾಧಿಕಾರಿ ಅವಿರೋಧವಾಗಿ ಘೋಷಣೆ ಮಾಡಿದರು. ಈ ಸಂದರ್ಭದಲ್ಲಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ವಿಧಾನ ಪರಿಷತ್ ಮುಖ್ಯಸಚೇತಕ ಮಹಾಂತೇಶ …
Read More »ಯುವಕನ ಹುಚ್ಚಾಟ: ಟೆಲಿಫೋನ್ ಟವರ್ ಮೇಲಿಂದ ನದಿಗೆ ಹಾರಿ ಈಜಾಟ!
ಚಿಕ್ಕೋಡಿ: ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಭೀಕರವಾಗಿದೆ. ಕೃಷ್ಣಾ ನದಿಯಂತೂ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಆದ್ರೆ ತುಂಬಿತುಳುಕುತ್ತಿರುವ ಕೃಷ್ಣಾ ನದಿಯಲ್ಲಿ ಯುವಕನೊಬ್ಬ ಹುಚ್ವಾಟ ಮೆರೆದಿದ್ದಾನೆ. ಟವರ್ ಮೇಲೇರಿ ನದಿಗೆ ಹಾರಿ ಮನಸಾರೆ ಈಜಾಟ ನಡೆಸಿದ ಯುವಕ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಯುವಕ ಸಾಗರ್ ಕೋಳಿ ಎಂಬಾತನೇ ಈ ಹುಚ್ಚಾಟ ಮೆರೆದವ. ಸಾಗರ್ ಕೋಳಿ, ಟೆಲಿಫೋನ್ ಟವರ್ ಮೇಲೇರಿ ಅಲ್ಲಿಂದ ನದಿಗೆ ಹಾರಿ ಮನಸಾರೆ …
Read More »