ರಾಯಬಾಗ : ಮೂರ್ನಾಲ್ಕು ವರ್ಷಗಳಿಂದ ಶೀತಿಲಗೊಂಡ ಸರ್ಕಾರಿ ಶಾಲೆ ಮೂರ್ನಾಲ್ಕು ವರ್ಷಗಳಿಂದ ಶಾಲೆ ಶೀತಿಲಗೊಂಡಿದ್ದು ಇದರಿಂದ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದು ಈ ಬಗ್ಗೆ ಹಲವಾರು ಬಾರಿ ಶಾಸಕರಿಗೆ, ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು ಕೂಡಾ ಕ್ಯಾರೆ ಎನ್ನದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು. ಹೌದು ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ದಿಗ್ಗೇವಾಡಿ ಗ್ರಾಮದಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಂಪೂರ್ಣ ಶೀತಲ ಗೊಂಡಿದ್ದು ಸುಮಾರು ಮೂರ್ನಾಲ್ಕು ವರ್ಷಗಳಿಂದ ಹಂಚುಗಳು ಒಡೆದ …
Read More »ಹಸೀಲ್ದಾರ್ ಚಂದ್ರಕಾಂತ ಭಜಂತ್ರಿ ಅವರನ್ನು ರಾತ್ರೋ ರಾತ್ರಿ ಸಾಮಗ್ರಿಗಳ ಸಮೇತ ಮನೆ ಖಾಲಿ ಮಾಡಿಸಿದ ಆರೋಪ
ರಾಯಬಾಗ: ವರ್ಗಾವಣೆಗೊಂಡಿರುವ ತಹಸೀಲ್ದಾರ್ ಚಂದ್ರಕಾಂತ ಭಜಂತ್ರಿ ಅವರನ್ನು ರಾತ್ರೋ ರಾತ್ರಿ ಸಾಮಗ್ರಿಗಳ ಸಮೇತ ಮನೆ ಖಾಲಿ ಮಾಡಿಸಿದ ಆರೋಪ ಕೇಳಿ ಬಂದಿದೆ. ರಾಯಬಾಗ ತಾಲೂಕಿನ ಕಂಕಣವಾಡಿ ಗ್ರಾಮದ ಗೈರಾಣ ಜಾಗ ಸಲುವಾಗಿ ಶಾಸಕ ದುರ್ಯೋಧನ ಐಹೊಳೆ ಹಾಗೂ ತಹಸೀಲ್ದಾರ್ ಚಂದ್ರಕಾಂತ ಅವರ ಮಧ್ಯೆ ಕಿತ್ತಾಟ ನಡೆದಿತ್ತು. ಶಾಸಕ ಐಹೊಳೆ ಅವರು ಮುಖ್ಯಮಂತ್ರಿಗೆ ಪತ್ರ ಬರೆದು ತಹಸೀಲ್ದಾರ್ ಅವರ ವರ್ಗಾವಣೆ ಮಾಡಿಸಿದ್ದರು. ದಿಢೀರ್ ವರ್ಗಾವಣೆ ವಿರೋಧಿಸಿ ತಹಸೀಲ್ದಾರ್ ಕೆಇಟಿಯಲ್ಲಿ ಅರ್ಜಿ ಸಲ್ಲಿಸಿ …
Read More »ರಾಯಬಾಗ:೩೦೦ಕ್ಕೂ ಹೆಚ್ಚು ಸಿಬ್ಬಂದಿಗೆ ಹೂ, ತೆಂಗಿನಕಾಯಿ, ತಾಂಬೂಲ, ಬಟ್ಟೆ, ಮಾಸ್ಕ್ ಹಾಗೂ ಸಹಾಯಧನ ನೀಡಿ ವಿನೂತನ ರೀತಿಯಲ್ಲಿ ಅಭಿನಂದಿಸಲಾಗಿದೆ
ಬೆಳಗಾವಿ: ಜಿಲ್ಲೆಯ ರಾಯಬಾಗ ತಾಲ್ಲೂಕಿನ ಬಾವನಸೌದತ್ತಿ ಗ್ರಾಮದಲ್ಲಿ ೩೦೦ಕ್ಕೂ ಹೆಚ್ಚು ಸಿಬ್ಬಂದಿಗೆ ಹೂ, ತೆಂಗಿನಕಾಯಿ, ತಾಂಬೂಲ, ಬಟ್ಟೆ, ಮಾಸ್ಕ್ ಹಾಗೂ ಸಹಾಯಧನ ನೀಡಿ ವಿನೂತನ ರೀತಿಯಲ್ಲಿ ಅಭಿನಂದಿಸಲಾಗಿದೆ. ದೇಶದಲ್ಲಿ ಕೊರೊನಾ ವಾರಿಯರ್ಸ್ ಅವರಿಗೆ ವಿವಿಧ ರೀತಿಯಲ್ಲಿ ಗೌರವಿಸುತ್ತಿದ್ದಾರೆ. ಅದೇ ರೀಲ್ಲಿ ಬಾವನಸೌದತ್ತಿ ಗ್ರಾಮದಲ್ಲಿ ವಿನೂತನ ರೀತಿಯಲ್ಲಿ ಸನ್ಮಾನ ಮಾಡಲಾಗಿದೆ. ಆಶಾ ಕಾರ್ಯಕರ್ತಯರು, ಅಂಗನವಾಡಿ ಕಾರ್ಯಕರ್ತ, ಆರೋಗ್ಯ ಇಲಾಖೆ, ಪೊಲೀಸರು ಸೇರಿ ೩೦೦ಕ್ಕೂ ಹೆಚ್ಚು ಸಿಬ್ಬಂದಿಗೆ ವಿಶೇಷವಾಗಿ ಸನ್ಮಾನಿಸಲಾಗಿದೆ. ದೇಶದ ರಕ್ಷಣೆಗಾಗಿ …
Read More »ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್ ರೋಗಿಗಳ ಸಂಖ್ಯೆ 7ಕ್ಕೇರಿದೆ.
ಬೆಳಗಾವಿ – ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್ ರೋಗಿಗಳ ಸಂಖ್ಯೆ 7ಕ್ಕೇರಿದೆ. ರಾಯಬಾಗದ ಮೂವರು ಮಹಿಳೆಯರು ಸೇರಿದಂತೆ ಒಟ್ಟೂ ನಾಲ್ವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. 36 ವರ್ಷ, 67 ವರ್ಷ ಹಾಗೂ 41 ವರ್ಷದ ಮಹಿಳೆಯರಿಗೆ ಹಾಗೂ 40 ವರ್ಷದ ಪುರುಷನಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇವರೆಲ್ಲರೂ ಮಾರ್ಚ 13ರಿಂದ 18ರ ವರೆಗೆ ನಿಜಾಮುದ್ದೀನ್ ನಲ್ಲಿ ನಡೆದ ಧರ್ಮ ಸಭೆಯಲ್ಲಿ ಪಾಲ್ಗೊಂಡಿದ್ದರು ಎನ್ನುವುದು ಬಹಿರಂಗವಾಗಿದೆ. ಈ ಎಲ್ಲರಿಗೂ ಬೆಳಗಾವಿಯ ಬಿಮ್ಸ್ …
Read More »ಅರ್ಧಕ್ಕೆ ನಿಂತ ಕೋಟ್ಯಾಂತರ ರೂಪಾಯಿ ಕಾಮಗಾರಿ. :3 ವರ್ಷಗಳಿಂದ ಶುರುವಾದ ಕಾಮಗಾರಿಗೆ ಇನ್ನೂ ಕೊನೆ ಯಾಗಿಲ್ಲ.
ಚಿಕ್ಕೋಡಿ, ಜ. 29: ಸಮೀಪದ ರಾಯಬಾಗ ತಾಲ್ಲೂಕಿನ ಹೊರವಲಯದಲ್ಲಿ ರೈಲ್ವೆ ಮೇಲ್ಸೇತುವೆ ಅರ್ಧಕ್ಕೆ ನಿಂತ ಕೋಟ್ಯಾಂತರ ರೂಪಾಯಿ ಕಾಮಗಾರಿ. ರಾಜ್ಯ ರೇಲ್ವೆ ಸಚಿವರಾದ ಸುರೇಶ ಅಂಗಡಿಯವರೇ ಇತ್ತ ಸ್ವಲ್ಪ ಗಮನ ಹರಿಸಿ ರಾಯಬಾಗ ಪಟ್ಟಣದ ಹೊರ ವಲಯದಲ್ಲಿ ಶುರುವಾಗಿದ್ದ ಕಾಮಗಾರಿ ಇನ್ನು ಮುಗಿಯುತ್ತಿಲ್ಲ ಸುಮಾರು 20 ಕೋಟಿ ರೂಪಾಯಿಗಳು ವೆಚ್ಚದಲ್ಲಿ ನಡೆಯುತ್ತಿರುವ ಈ ಸೇತುವೆ ಕಾಮಗಾರಿ 3 ವರ್ಷಗಳಿಂದ ಶುರುವಾದ ಕಾಮಗಾರಿಗೆ ಇನ್ನೂ ಕೊನೆ ಯಾಗಿಲ್ಲ. ಕೇವಲ ಐದು ನೂರು ಮೀಟರ್ …
Read More »ಬೆಳಗಾವಿ ಎಪಿಎಂಸಿ ಪಾಲಿಟಿಕ್ಸ್ ಗೆ ಬ್ರೇಕ್ ಹಾಕಲು ಸಿಎಂ ಪಾಲಿಟಿಕ್ಸ ಸಕ್ರೇಟರಿ ಎಂಟ್ರಿ….!!!
ಎಪಿಎಂಸಿ ಮಾರುಕಟ್ಟೆಗೆ ಶಂಕರಗೌಡ ಪಾಟೀಲ್ ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಅವರು ಭೇಟಿ ನೀಡದರು. ವರ್ತಕ ಮತ್ತು ಸಗಟು ವ್ಯಾಪಾರಿಗಳ ಸಮಸ್ಯೆಗಳ ಕುರಿತು ಚರ್ಚಿಸಲು ಎಪಿಎಂಸಿ ಸಭಾಂಗಣದಲ್ಲಿ ಶಂಕರಗೌಡ ಪಾಟೀಲ ಸಭೆ ನಡೆಸಿದರು ಬೆಳಗಾವಿ- ಇಂದು ಬೆಳಿಗ್ಗೆಎಪಿಎಂಸಿ ಮಾರುಕಟ್ಟೆಗೆ ಶಂಕರಗೌಡ ಪಾಟೀಲ್ ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಅವರು ಭೇಟಿ ನೀಡದರು. ವರ್ತಕ ಮತ್ತು ಸಗಟು ವ್ಯಾಪಾರಿಗಳ ಸಮಸ್ಯೆಗಳ ಕುರಿತು ಚರ್ಚಿಸಲು ಎಪಿಎಂಸಿ ಸಭಾಂಗಣದಲ್ಲಿ ಶಂಕರಗೌಡ ಪಾಟೀಲ ಸಭೆ ನಡೆಸಿದರು …
Read More »ಮಜಗಾಂವ್ ಬಳಿ ರೈಲಿಗೆ ತಲೆಯೊಡ್ಡಿ ಅಪರಿಚಿತ ವ್ಯೆಕ್ತಿಯ ಆತ್ಮಹತ್ಯೆ
ಇಂದು ಸಂಜೆ ಮಜಗಾವಿ ಹದ್ದಿಯ ರೇಲ್ವೆ ಟ್ರ್ಯಾಕ್ ನಲ್ಲಿ ಈ ಘಟನೆ ನಡೆದಿದ್ದು ಮೃತ ವ್ಯೆಕ್ತಿ 30 ರಿಂದ 35 ವರ್ಷ ವಯಸ್ಸಿನವನಾಗಿದ್ದಾನೆ ಎಂದು ಅಂದಾಜಿಸಲಾಗಿದ್ದು ರೇಲ್ವೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಜಗಾಂವ್ ಬಳಿ ರೈಲಿಗೆ ತಲೆಯೊಡ್ಡಿ ಅಪರಿಚಿತ ವ್ಯೆಕ್ತಿಯ ಆತ್ಮಹತ್ಯೆ ಬೆಳಗಾವಿ- ಬೆಳಗಾವಿ ಸಮೀಪದ ಮಜಗಾವಿ ಬಳಿ ಅಪರಿಚಿತ ವ್ಯೆಕ್ತಯೊಬ್ಬ ರೈಲಿಗೆ ತಲೆಯೊಡ್ಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ ಇಂದು ಸಂಜೆ ಮಜಗಾವಿ ಹದ್ದಿಯ ರೇಲ್ವೆ ಟ್ರ್ಯಾಕ್ …
Read More »ಇಂದು ರಮೇಶ್ ಜಾರಕಿಹೊಳಿ,ಮಹೇಶ್ ಕುಮಟೊಳ್ಳಿ,ಶ್ರೀಮಂತ ಪಾಟೀಲರಿಂದ ಪ್ರಮಾಣ ವಚನ
ಬ ಉಪಚುಣಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬೆಳಗಾವಿ ಜಿಲ್ಲೆಯ ಮೂವರು ನೂತನ ಶಾಸಕರ ಪ್ರಮಾಣವಚನ ಕಾರ್ಯಕ್ರಮ ಇಂದು ಭಾನುವಾರ ನಡೆಯಲಿದೆ. ಬ ಉಪಚುಣಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬೆಳಗಾವಿ ಜಿಲ್ಲೆಯ ಮೂವರು ನೂತನ ಶಾಸಕರ ಪ್ರಮಾಣವಚನ ಕಾರ್ಯಕ್ರಮ ಇಂದು ಭಾನುವಾರ ನಡೆಯಲಿದೆ. ಬೆಳಗಾವಿ ಜಿಲ್ಲೆಯ ರಮೇಶ್ ಜಾರಕಿಹೊಳಿ ಮಹೇಶ್ ಕುಮಟೊಳ್ಳಿ ,ಶ್ರೀಮಂತ ಪಾಟೀಲ ಸೇರಿದಂತೆ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಎಲ್ಲ ಶಾಸಕರುವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಬೆಳಗ್ಗೆ 10 ಗಂಟೆಗೆ …
Read More »ಉದ್ಧವ ಠಾಕ್ರೆಗೆ ಊದ್ಭವ ಠಾಕ್ರೆ ಎಂದ ಕಾರಜೋಳ..ನಮಗೂ ಒಂದು ಹಿಂದೂ ರಾಷ್ಟ್ರ ಬೇಕು ಎಂದ ಸುರೇಶ್ ಅಂಗಡಿ
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಡಿಸಿಎಂ ಗೋವಿಂದ ಕಾರಜೋಳ ಮತ್ತು ಕೇಂದ್ರದ ರಾಜ್ಯ ರೈಲು ಸಚಿವ ಸುರೇಶ್ ಅಂಗಡಿ ಇಬ್ಬರೂ ಮಾದ್ಯಮಗಳ ಜೊತೆ ಮಾತನಾಡಿ ಮಹಾದಾಯಿ ಕುರಿತು ಶೀಘ್ರದಲ್ಲೇ ಸಿಹಿ ಸುದ್ಧಿ ಬರುತ್ತದೆ ಎಂದು ಮುನ್ಸೂಚನೆ ನೀಡಿದರು ಬೆಳಗಾವಿ-ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಡಿಸಿಎಂ ಗೋವಿಂದ ಕಾರಜೋಳ ಮತ್ತು ಕೇಂದ್ರದ ರಾಜ್ಯ ರೈಲು ಸಚಿವ ಸುರೇಶ್ ಅಂಗಡಿ ಇಬ್ಬರೂ ಮಾದ್ಯಮಗಳ ಜೊತೆ ಮಾತನಾಡಿ ಮಹಾದಾಯಿ ಕುರಿತು ಶೀಘ್ರದಲ್ಲೇ ಸಿಹಿ ಸುದ್ಧಿ …
Read More »