ಬೆಳಗಾವಿ/ಚಿಕ್ಕೋಡಿ: ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ನಾಲ್ಕು ಜನರಲ್ಲಿ ಕೊರೊನಾ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಕುಡಚಿ ಪಟ್ಟಣದಲ್ಲಿ ಹೈ ಅಲರ್ಟ್ ಘೋಷಣೆಯಾಗಿದ್ದು, ಕುಡಚಿ ಪಟ್ಟಣ ಸಂಪೂರ್ಣ ಸ್ತಬ್ಧವಾಗಿದೆ. ಲಾಕ್‍ಡೌನ್ ಆದಗಿನಿಂದ ಜನರು ಹೊರ ಬರದೆ ಮನೆಯಲ್ಲಿಯೇ ಇದ್ದಾರೆ. ಆದರೂ ಕುಡಚಿ ಪಟ್ಟಣದ ಮೂವರು ಮಹಿಳೆಯರಿಗೆ ಹಾಗೂ ಓರ್ವ ಪುರುಷನಿಗೆ ಕೊರೊನಾ ಧೃಡವಾಗಿದೆ. ಈ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಈಗಾಗಲೇ ಸೋಂಕಿತರಿಗೆ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಪ್ರತ್ಯೇಕವಾಗಿ …
Read More »ಪ್ರವಾಹ ಸಂದರ್ಭದಲ್ಲಿ ಬೆಳೆಹಾನಿ ಪರಿಹಾರ ವಿತರಿಸುವಲ್ಲಿ ಅಕ್ರಮ.
ಬೆಳಗಾವಿ: ಪ್ರವಾಹ ಸಂದರ್ಭದಲ್ಲಿ ಬೆಳೆಹಾನಿ ಪರಿಹಾರ ವಿತರಿಸುವಲ್ಲಿ ಅಕ್ರಮ ಎಸಗಿದ ಆರೋಪದ ಮೇಲೆ ರಾಯಬಾಗ ತಾಲೂಕಿನ ಮೂವರು ಗ್ರಾಮ ಲೆಕ್ಕಿಗರನ್ನು ಅಮಾನತುಗೊಳಿಸಿ ಅಪರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ರಾಯಬಾಗ ತಾಲೂಕಿನ ಜಲಾಲಪುರ ಗ್ರಾಮ ಲೆಕ್ಕಿಗ ಪಿ.ಎಂ ಹಾಲವಡೆರ್, ದಿಗ್ಗೆವಾಡಿಯ ಎಸ್.ಎ. ಬಸ್ತವಾಡೆ, ಭಿರಡಿಯ ಬಿ.ಪಿ ಹಳ್ಳಿ ಅಮಾನತುಗೊಂಡ ಗ್ರಾಮ ಲೆಕ್ಕಿಗರು. ಬೆಳೆ ಪರಿಹಾರ ವಿತರಸುವಲ್ಲಿ ಅಕ್ರಮ ಎಸಗಿದ ಗ್ರಾಮ ಲೆಕ್ಕಿಗರ ವಿರುದ್ದ ಕ್ರಮ ಜರುಗಿಸಲು ಚಿಕ್ಕೋಡಿ ಎಸಿ, ರಾಯಬಾಗ ತಹಸೀಲ್ದಾರ್ …
Read More »ರೈತರ ಪರ ಕೆಲಸ ಮಾಡಲು ಪಕ್ಷಾತೀತವಾಗಿ ಸಹಕರಿಸಿ: ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ
ರೈತರ ಪರ ಕೆಲಸ ಮಾಡಲು ಪಕ್ಷಾತೀತವಾಗಿ ಸಹಕರಿಸಿ: ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ರಾಜ್ಯದ ಮೂಲೆ ಮೂಲೆಗೂ ನೀರಾವರಿ ಸೌಲಭ್ಯ ಒದಗಿಸಲು ಸರ್ಕಾರ ಬದ್ಧ/ಮುಂದಿನ 3 ವರ್ಷಗಳ ಕಾಲ ಇನ್ನೂ ಹೆಚ್ಚಿನ ಕ್ಷೇತ್ರಕ್ಕೆ ನೀರಾವರಿ ಸೌಲಭ್ಯ/ದಿಗ್ಗೆವಾಡಿಯಲ್ಲಿ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದ ಸಚಿವ ರಮೇಶ ಜಾರಕಿಹೊಳಿ ಗ್ರಾಮೀಣ ಪ್ರದೇಶಗಳಲ್ಲಿ ನೀರಾವರಿ ಮಾಡುವ ಕನಸು ಅನೇಕ ವರ್ಷಗಳ ಹಿಂದಿನದು. ಶಾಸಕನಾದಾಗಿನಿಂದಲೂ ನೀರಾವರಿಗೆ ಆದ್ಯತೆ ನೀಡಿರುತ್ತೇನೆ. ಮುಂದಿನ 3 ವರ್ಷಗಳ ಕಾಲ ಇನ್ನೂ …
Read More »ಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕಂಕಣವಾಡಿಯಲ್ಲಿ ಆಯೂಸ್ಮಾನ ಕಾರ್ಡಿನ ಕಂಟಕ
“ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕಂಕಣವಾಡಿಯಲ್ಲಿ ಆಯೂಸ್ಮಾನ ಕಾರ್ಡಿನ ಕಂಟಕ ಕವಿದಿದೆ” ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕಂಕಣವಾಡಿ ಯಲ್ಲಿ ಕೈಲಾಸಕ್ಕೆ ತಲುಪಿರುವ ಆಯುಷ್ಮಾನ್ ಕಾಡಿನ ದರ.ಹೌದು ಇಲ್ಲಿ ಸಾಯಿ ಸೇವಾ ಕೇಂದ್ರದಲ್ಲಿ ತಮಗೆ ಮನಸ್ಸಿಗೆ ಬಂದ ಹಾಗೆ ಸಾರ್ವಜನಿಕರಲ್ಲಿ ಹಗಲು ದರೋಡೆ ನಡೆಸಿರುವ ಇಂಥವರಿಗೆ. ಐ ಡಿ ಕೋಟ್ಟ ಪುಣ್ಯಾತ್ಮರು ಯಾರು. ಅದೇ ಅಂತಾರಲ್ಲ ಚೋರ್ ಗುರು ಚಂಡಾಲ್ ಶಿಷ್ಯ ಅನ್ನೋ ಹಾಗೆ. ಸಂಗೀತಕ್ಕಾದರೆ ತಾಳ ತಂಬೂರಿ ಇರುತ್ತೆ …
Read More »ಮುಗಳಖೋಡದ ಜಿಡಗಾ ಮಠದಲ್ಲಿ ನಾಳೆ (ಭಾನುವಾರ) ‘ಅಜ್ಜನ ರೊಟ್ಟಿ ಬುತ್ತಿ ಜಾತ್ರೆ
ಬೆಳಗಾವಿ: ಲಕ್ಷಾಂತರ ಭಕ್ತರನ್ನು ಹೊಂದಿರುವ ರಾಯಬಾಗ ತಾಲೂಕು ಮುಗಳಖೋಡದ ಜಿಡಗಾ ಮಠದಲ್ಲಿ ನಾಳೆ (ಭಾನುವಾರ) ‘ಅಜ್ಜನ ರೊಟ್ಟಿ ಬುತ್ತಿ ಜಾತ್ರೆ’ಯನ್ನು ಆಯೋಜಿಸಲಾಗಿದ್ದು, ಹತ್ತು ಸಾವಿರಕ್ಕಿಂತಲೂ ಹೆಚ್ಚು ಭಕ್ತಾದಿಗಳು ರೊಟ್ಟಿಯ ಬುತ್ತಿಯನ್ನು ಮಠಕ್ಕೆ ಸಲ್ಲಿಸಲಿದ್ದಾರೆ. ಪ್ರತಿವಷ೯ ಬಣದ ಹುಣ್ಣಿಮೆಯಿಂದ ಶ್ರೀ ಯಲ್ಲಾಲಿಂಗ ಸ್ವಾಮೀಜಿಗಳ ಪುಣ್ಯಾರಾಧನೆ ದಿನದ ವರೆಗೆ, ಅಂದರೆ 11 ದಿನಗಳ ಕಾಲ ಭಕ್ತರು ರೊಟ್ಟಿ ಬುತ್ತಿಯನ್ನು ತಂದು ಮಠಕ್ಕೆ ಅಪಿ೯ಸುತ್ತಿದ್ದರು. ಈ ಬಾರಿ ಈ ಕಾಯ೯ಕ್ರಮವನ್ನು ಒಂದೇ ದಿನ ಇಡಲಾಗಿದೆ. …
Read More »ಬಬಲಾದಿ ಮಠದ ಶಿವಯ್ಯ ಮಹಾಸ್ವಾಮಿಗಳು ಇದೇ ಸಂದರ್ಭದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಸತ್ಕರಿಸಿ ಆಶೀರ್ವದಿಸಿದರು
ಬಬಲಾದಿ ಮಠವು ಇತಿಹಾಸ ಪ್ರಸಿದ್ಧವಾಗಿದ್ದು, ಈ ಮಠದ ನುಡಿಗಳು ಎಂದಿಗೂ ಸುಳ್ಳಾಗುವುದಿಲ್ಲ. ಪೀಠಾಧಿಪತಿಯಾಗಿರುವ ಶಿವಯ್ಯ ಮಹಾಸ್ವಾಮಿಗಳು ಪವಾಡ ಪುರುಷರಾಗಿದ್ದಾರೆಂದು ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಇಲ್ಲಿಗೆ ಸಮೀಪದ ಅರಭಾವಿ ಮತ್ತು ಶಿಂಧಿಕುರಬೇಟ ಗ್ರಾಮಗಳ ಗುಡ್ಡದ ಮಧ್ಯದಲ್ಲಿರುವ ಬಬಲಾದಿ ಮಠದ ಯಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಬಲಾದಿ ಮಠ ನಮ್ಮ ಅರಭಾವಿ ಕ್ಷೇತ್ರದಲ್ಲಿ ಇರುವುದರಿಂದ ನಾವೆಲ್ಲರೂ ಪಾವನರಾಗಿದ್ದೇವೆಂದು ಹೇಳಿದರು. ಬಬಲಾದಿ ಮಠದ …
Read More »ಬೆಳಗಾವಿ ಎಪಿಎಂಸಿ ಪಾಲಿಟಿಕ್ಸ್ ಗೆ ಬ್ರೇಕ್ ಹಾಕಲು ಸಿಎಂ ಪಾಲಿಟಿಕ್ಸ ಸಕ್ರೇಟರಿ ಎಂಟ್ರಿ….!!!
ಎಪಿಎಂಸಿ ಮಾರುಕಟ್ಟೆಗೆ ಶಂಕರಗೌಡ ಪಾಟೀಲ್ ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಅವರು ಭೇಟಿ ನೀಡದರು. ವರ್ತಕ ಮತ್ತು ಸಗಟು ವ್ಯಾಪಾರಿಗಳ ಸಮಸ್ಯೆಗಳ ಕುರಿತು ಚರ್ಚಿಸಲು ಎಪಿಎಂಸಿ ಸಭಾಂಗಣದಲ್ಲಿ ಶಂಕರಗೌಡ ಪಾಟೀಲ ಸಭೆ ನಡೆಸಿದರು ಬೆಳಗಾವಿ- ಇಂದು ಬೆಳಿಗ್ಗೆಎಪಿಎಂಸಿ ಮಾರುಕಟ್ಟೆಗೆ ಶಂಕರಗೌಡ ಪಾಟೀಲ್ ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಅವರು ಭೇಟಿ ನೀಡದರು. ವರ್ತಕ ಮತ್ತು ಸಗಟು ವ್ಯಾಪಾರಿಗಳ ಸಮಸ್ಯೆಗಳ ಕುರಿತು ಚರ್ಚಿಸಲು ಎಪಿಎಂಸಿ ಸಭಾಂಗಣದಲ್ಲಿ ಶಂಕರಗೌಡ ಪಾಟೀಲ ಸಭೆ ನಡೆಸಿದರು …
Read More »ಮಜಗಾಂವ್ ಬಳಿ ರೈಲಿಗೆ ತಲೆಯೊಡ್ಡಿ ಅಪರಿಚಿತ ವ್ಯೆಕ್ತಿಯ ಆತ್ಮಹತ್ಯೆ
ಇಂದು ಸಂಜೆ ಮಜಗಾವಿ ಹದ್ದಿಯ ರೇಲ್ವೆ ಟ್ರ್ಯಾಕ್ ನಲ್ಲಿ ಈ ಘಟನೆ ನಡೆದಿದ್ದು ಮೃತ ವ್ಯೆಕ್ತಿ 30 ರಿಂದ 35 ವರ್ಷ ವಯಸ್ಸಿನವನಾಗಿದ್ದಾನೆ ಎಂದು ಅಂದಾಜಿಸಲಾಗಿದ್ದು ರೇಲ್ವೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಜಗಾಂವ್ ಬಳಿ ರೈಲಿಗೆ ತಲೆಯೊಡ್ಡಿ ಅಪರಿಚಿತ ವ್ಯೆಕ್ತಿಯ ಆತ್ಮಹತ್ಯೆ ಬೆಳಗಾವಿ- ಬೆಳಗಾವಿ ಸಮೀಪದ ಮಜಗಾವಿ ಬಳಿ ಅಪರಿಚಿತ ವ್ಯೆಕ್ತಯೊಬ್ಬ ರೈಲಿಗೆ ತಲೆಯೊಡ್ಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ ಇಂದು ಸಂಜೆ ಮಜಗಾವಿ ಹದ್ದಿಯ ರೇಲ್ವೆ ಟ್ರ್ಯಾಕ್ …
Read More »ಇಂದು ರಮೇಶ್ ಜಾರಕಿಹೊಳಿ,ಮಹೇಶ್ ಕುಮಟೊಳ್ಳಿ,ಶ್ರೀಮಂತ ಪಾಟೀಲರಿಂದ ಪ್ರಮಾಣ ವಚನ
ಬ ಉಪಚುಣಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬೆಳಗಾವಿ ಜಿಲ್ಲೆಯ ಮೂವರು ನೂತನ ಶಾಸಕರ ಪ್ರಮಾಣವಚನ ಕಾರ್ಯಕ್ರಮ ಇಂದು ಭಾನುವಾರ ನಡೆಯಲಿದೆ. ಬ ಉಪಚುಣಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬೆಳಗಾವಿ ಜಿಲ್ಲೆಯ ಮೂವರು ನೂತನ ಶಾಸಕರ ಪ್ರಮಾಣವಚನ ಕಾರ್ಯಕ್ರಮ ಇಂದು ಭಾನುವಾರ ನಡೆಯಲಿದೆ. ಬೆಳಗಾವಿ ಜಿಲ್ಲೆಯ ರಮೇಶ್ ಜಾರಕಿಹೊಳಿ ಮಹೇಶ್ ಕುಮಟೊಳ್ಳಿ ,ಶ್ರೀಮಂತ ಪಾಟೀಲ ಸೇರಿದಂತೆ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಎಲ್ಲ ಶಾಸಕರುವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಬೆಳಗ್ಗೆ 10 ಗಂಟೆಗೆ …
Read More »ಉದ್ಧವ ಠಾಕ್ರೆಗೆ ಊದ್ಭವ ಠಾಕ್ರೆ ಎಂದ ಕಾರಜೋಳ..ನಮಗೂ ಒಂದು ಹಿಂದೂ ರಾಷ್ಟ್ರ ಬೇಕು ಎಂದ ಸುರೇಶ್ ಅಂಗಡಿ
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಡಿಸಿಎಂ ಗೋವಿಂದ ಕಾರಜೋಳ ಮತ್ತು ಕೇಂದ್ರದ ರಾಜ್ಯ ರೈಲು ಸಚಿವ ಸುರೇಶ್ ಅಂಗಡಿ ಇಬ್ಬರೂ ಮಾದ್ಯಮಗಳ ಜೊತೆ ಮಾತನಾಡಿ ಮಹಾದಾಯಿ ಕುರಿತು ಶೀಘ್ರದಲ್ಲೇ ಸಿಹಿ ಸುದ್ಧಿ ಬರುತ್ತದೆ ಎಂದು ಮುನ್ಸೂಚನೆ ನೀಡಿದರು ಬೆಳಗಾವಿ-ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಡಿಸಿಎಂ ಗೋವಿಂದ ಕಾರಜೋಳ ಮತ್ತು ಕೇಂದ್ರದ ರಾಜ್ಯ ರೈಲು ಸಚಿವ ಸುರೇಶ್ ಅಂಗಡಿ ಇಬ್ಬರೂ ಮಾದ್ಯಮಗಳ ಜೊತೆ ಮಾತನಾಡಿ ಮಹಾದಾಯಿ ಕುರಿತು ಶೀಘ್ರದಲ್ಲೇ ಸಿಹಿ ಸುದ್ಧಿ …
Read More »