ರೇಖಾ ಬಡಿಗೇರ್ ಬರೆದಿರುವ ಉಧೋ ಉದೋ ಪುಸ್ತಕ ಲೋಕಾರ್ಪಣೆ ಸವದತ್ತಿ:ರಾಯಚೂರಿನ ಕನ್ನಡ ಉಪನ್ಯಾಸಕಿ ಶ್ರೀಮತಿ ರೇಖಾ ಬಡಿಗೇರ್ ಅವರು ಬರೆದಿರುವ ಎಲ್ಲಮ್ಮನ ಜೀವನ ಚರಿತ್ರೆ ಕುರಿತು ಉಧೋ ಉದೋ ಪುಸ್ತಕವನ್ನು ಇಂದು ಎಲ್ಲಮ್ಮನ ದೇವಸ್ಥಾನದ ಸನ್ನಿಧಿಯಲ್ಲಿ ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತರು ಹಾಗೂ ಶ್ರೀ ರೇಣುಕಾ ಎಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳಾದ ಅಶೋಕ್ ಬಿ ದುಡಗುಂಟಿ ಲೋಕಾರ್ಪಣೆ ಮಾಡಿದರು. ಎಲ್ಲಮ್ಮ ದೇವಸ್ಥಾನದ ಶ್ರೀ ರೇಣುಕಾದೇವಿಯ ಜೀವನ ಚರಿತ್ರೆಯನ್ನು ಬರೆದಿರುವ …
Read More »ಯಲ್ಲಮ್ಮನ ಭಕ್ತನ ಮೇಲೆ ಪೊಲೀಸರಿಂದ ಹಲ್ಲೆ ಈ ವರ್ತನೆಗೆ ಭಕ್ತರು ಗರಂ
ಯಲ್ಲಮ್ಮನ ಭಕ್ತನ ಮೇಲೆ ಪೊಲೀಸರಿಂದ ಹಲ್ಲೆ ದೇವಿಯ ದರ್ಶನ ಮುಗಿಸಿಕೊಂಡು ದೇವಸ್ಥಾನದಿಂದ ಹೊರಬರುತ್ತಿದ್ದ ಭಕ್ತನ ಮೇಲೆ ಪೊಲೀಸರು ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿಯ ಯಲ್ಲಮ್ಮನ ದೇವಸ್ಥಾನದಲ್ಲಿ ಶುಕ್ರವಾರ ಜರುಗಿದೆ. ಶುಕ್ರವಾರ ಇರುವದ್ದರಿಂದ ಯಲ್ಲಮ್ಮನ ದರ್ಶನಕ್ಕೆ ಬಂದಿದ್ದ ಧಾರವಾಡದ ಶ್ರೀರಾಮ ಸೇನಾ ಜಿಲ್ಲಾಧ್ಯಕ್ಷ ಅಣ್ಣಪ್ಪ ದಿವಟಗಿ ದಂಪತಿಗಳು ಆಗಮಿಸಿದ್ದರು. ದೇವಿಯ ದರ್ಶನ ಪಡೆದುಕೊಂಡು ಹೊರ ಬರುವ ಗೇಟ ಮಾರ್ಗದಲ್ಲಿ ಮಗು ಅಳ್ಳುತ್ತಿದೆ ಮಗುವಿಗೆ ಅಳು ನಿಲ್ಲಿಸುವ ಉದ್ದೇಶದಿಂದ ಬ್ಯಾಗನಲ್ಲಿದ್ದ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಇಂಚಲ ಗ್ರಾಮದ ಶ್ರೀ ಎಚ್ಚರೇಶ್ವರ ಸಾಧು ಸಂಸ್ತಾನ ಮಠದ ಆವರಣದಲ್ಲಿ ಅನ್ನ ಸಂತರ್ಪಣೆ
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲ್ಲೂಕಿನ ಇಂಚಲ ಗ್ರಾಮದ ಶ್ರೀ ಎಚ್ಚರೇಶ್ವರ ಸಾಧು ಸಂಸ್ತಾನ ಮಠದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.
ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ಕಾರೀಮನಿ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ …
Read More »ಯಲ್ಲಮ್ಮನ ಸನ್ನಿಧಿಯಲ್ಲಿ ಭಾರತ ಹುಣ್ಣಿಮೆ ಸಂಭ್ರಮ.
ಉಗರಗೋಳ: ಸಮೀಪದ ಯಲ್ಲಮ್ಮನಗುಡ್ಡದಲ್ಲಿ ಬುಧವಾರ ಸಂಭ್ರಮದಿಂದ ಭಾರತ ಹುಣ್ಣಿಮೆ ಜಾತ್ರೆ ನಡೆಯಿತು. ರಾಜ್ಯ ಹಾಗೂ ಹೊರ ರಾಜ್ಯಗಳ 20 ಲಕ್ಷಕ್ಕೂ ಅಧಿಕ ಭಕ್ತರು ಗುಡ್ಡಕ್ಕೆ ಬಂದು ದೇವಿ ದರ್ಶನ ಪಡೆದರು. ಎಲ್ಲಿ ನೋಡಿದರೂ ಜನಸಾಗರವೇ ಕಣ್ಣಿಗೆ ರಾಚುತ್ತಿತ್ತು. ಉಧೋ ಉಧೋ ಯಲ್ಲಮ್ಮ ನಿನ್ಹಾಲ್ಕ ಉಧೋ ಎಂಬ ಜೈಕಾರ ಮುಗಿಲು ಮುಟ್ಟಿತ್ತು. ಇಡೀ ಗುಡ್ಡದ ಪರಿಸರ ಭಂಡಾರದ ಓಕುಳಿಯಲ್ಲಿ ಮಿಂದೆದ್ದಿತು.
Read More »ಯಲ್ಲಮ್ಮನ ಸನ್ನಿಧಿಯಲ್ಲಿ ಭಾರತ ಹುಣ್ಣಿಮೆ ಸಂಭ್ರಮ
ಯಲ್ಲಮ್ಮನ ಸನ್ನಿಧಿಯಲ್ಲಿ ಭಾರತ ಹುಣ್ಣಿಮೆ ಸಂಭ್ರಮ ಉಗರಗೋಳ: ಸಮೀಪದ ಯಲ್ಲಮ್ಮನಗುಡ್ಡದಲ್ಲಿ ಬುಧವಾರ ಸಂಭ್ರಮದಿಂದ ಭಾರತ ಹುಣ್ಣಿಮೆ ಜಾತ್ರೆ ನಡೆಯಿತು. ರಾಜ್ಯ ಹಾಗೂ ಹೊರ ರಾಜ್ಯಗಳ 20 ಲಕ್ಷಕ್ಕೂ ಅಧಿಕ ಭಕ್ತರು ಗುಡ್ಡಕ್ಕೆ ಬಂದು ದೇವಿ ದರ್ಶನ ಪಡೆದರು. ಎಲ್ಲಿ ನೋಡಿದರೂ ಜನಸಾಗರವೇ ಕಣ್ಣಿಗೆ ರಾಚುತ್ತಿತ್ತು. ಉಧೋ ಉಧೋ ಯಲ್ಲಮ್ಮ ನಿನ್ಹಾಲ್ಕ ಉಧೋ ಎಂಬ ಜೈಕಾರ ಮುಗಿಲು ಮುಟ್ಟಿತ್ತು. ಇಡೀ ಗುಡ್ಡದ ಪರಿಸರ ಭಂಡಾರದ ಓಕುಳಿಯಲ್ಲಿ ಮಿಂದೆದ್ದಿತು.
Read More »ದೇವಸ್ಥಾನ ಬಂದ ಬಗ್ಗೆ ಸಾಮಾಜಿಕ ಜಾಲತಾಣದ ಸುಳ್ಳು ಸುದ್ದಿ ಶೇರ್ ಮಾಡಬೇಡಿ
ಉಗರಗೋಳ: ‘ಸವದತ್ತಿ ತಾಲ್ಲೂಕಿನ ಯಲ್ಲಮ್ಮನಗುಡ್ಡದಲ್ಲಿರುವ ಯಲ್ಲಮ್ಮ ದೇವಿ ದೇವಸ್ಥಾನ ಬಂದ್ ಆಗಿಲ್ಲ. ಭಕ್ತರು ಯಾವುದೇ ವದಂತಿಗೆ ಕಿವಿಗೊಡಬಾರದು ಎಂದು ಯಲ್ಲಮ್ಮ ದೇವಿ ದೇವಸ್ಥಾನ ಪ್ರಾಧಿಕಾರದ ಕಾರ್ಯದರ್ಶಿ ಅಶೋಕ ದುಡಗುಂಟಿ ಹೇಳಿದ್ದಾರೆ. ಅಭಿವೃದ್ಧಿ ಕಾಮಗಾರಿ ಕೈಗೊಳ್ಳುತ್ತಿರುವ ಯಲ್ಲಮ್ಮ ದೇವಸ್ಥಾನವನ್ನು ಎರಡ್ಮೂರು ವರ್ಷದ ಅವಧಿಗೆ ಬಂದ್ ಮಾಡಲಾಗಿದೆ. ದೇವಿ ದರ್ಶನಕ್ಕೆ ಅವಕಾಶವಿಲ್ಲ ಎಂದು ಹಲವು ಭಕ್ತರು ವಿಚಾರಿಸುತ್ತಿದ್ದಾರೆ. ಅದು ಶುದ್ಧಸುಳ್ಳು ಎಂದು ಪ್ರತಿಕ್ರಿಯಿಸಿದ್ದಾರೆ. ಯಲ್ಲಮ್ಮ ದೇವಸ್ಥಾನದಲ್ಲಿ ಎಂದಿನಂತೆ, ದೇವಿಗೆ ವಿಶೇಷ ಪೂಜೆ ನೆರವೇರುತ್ತಿದೆ. …
Read More »ಫೋನ್ ನಲ್ಲಿ ಮಾತನಾಡುವ ನೆಪ ಮಾಡಿ ಹಣ ದೊಚಿದ ಖದೀಮ.
ಮುನವಳ್ಳಿ: ಫೋನ್ ನಲ್ಲಿ ಮಾತನಾಡುವ ನೆಪ ಮಾಡಿ ವ್ಯಕ್ತಿಯೊರ್ವ ಹಣ ಕಳ್ಳತನ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದಲ್ಲಿ ಹೋಟೆಲ್ ಒಂದರಲ್ಲಿ ಈ ಕಳ್ಳತನ ನಡೆದಿದೆ . ಹೋಟೆಲ್ ಡ್ರಾ ನಲ್ಲಿ ಇದ್ದ 4 ಸಾವಿರ ರೂಪಾಯಿಯನ್ನು ಯಾರಿಗೂ ಗೊತ್ತಿಲ್ಲದ ಹಾಗೆ ಪೋನ್ ನಲ್ಲಿ ಮಾತನಾಡುವ ರೀತಿ ನಟಿಸಿ ಕಳ್ಳತನ ಮಾಡಲಾಗಿದೆ.. ಹೋಟೆಲ್ ನಲ್ಲಿ ಕಳ್ಳತನ ಮಾಡಿದ ದೃಶ್ಯ ಸಿಸಿ ಟಿವಿಯಲ್ಲಿ ಸಂಪೂರ್ಣವಾಗಿ …
Read More »“ಎಪಿಎಂಸಿ ಸರ್ಕಲ್ ನಿಂದ ಧಾರವಾಡ ರೋಡ” ವರೆಗೆ ಮರು ಡಾಂಬರೀಕರಣದ ಭೂಮಿ ಪೂಜೆ ಸತೀಶ್ ಜಾರಕಿಹೊಳಿ ಭಾಗಿ.
ಸವದತ್ತಿ: ಪಟ್ಟಣದ ಭಗೀರಥ ಸರ್ಕಲನಲ್ಲಿ ಇಂದು “ಎಪಿಎಂಸಿ ಸರ್ಕಲ್ ನಿಂದ ಧಾರವಾಡ ರೋಡ” 08.Km ವರೆಗೆ ಮರು ಡಾಂಬರೀಕರಣದ ಭೂಮಿ ಪೂಜಾ ಕಾರ್ಯಕ್ರಮದಲ್ಲಿ ಮಾನ್ಯ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಲೋಕೋಪಯೋಗಿ ಇಲಾಖೆ ಸಚಿವರಾದ ಸನ್ಮಾನ್ಯ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿ ಅವರೊಂದಿಗೆ ಭಾಗಿಯಾಗಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದೆ. ಈ ಸಂಧರ್ಭದಲ್ಲಿ ಮುಖಂಡರು, ಗುರು ಹಿರಿಯರು, ಕಾರ್ಯಕರ್ತರು, ತಾಲೂಕಾ ಅಧಿಕಾರಿಗಳು, ಯುವ ಮಿತ್ರರು ಉಪಸ್ಥಿತರಿದ್ದರು.
Read More »ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಸವದತ್ತಿ: ತಾಲ್ಲೂಕಿನ ವಟ್ನಾಳ ಗ್ರಾಮದಲ್ಲಿ ಬೆಳಗಾವಿಯ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಮಾನಸ ಪದವಿ ಪೂರ್ವ ಕಾಲೇಜುಗಳಿಂದ ಜರುಗಿದ ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಇಲ್ಲಿನ ಜಿ.ಜಿ. ಚೋಪ್ರಾ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪೂಜಾ ಕಾಳೆ ಭಾವಗೀತೆ ಮತ್ತು ಭಕ್ತಿಗೀತೆ ಸ್ಪರ್ಧೆಯಲ್ಲಿ ಪ್ರಥಮ, ಜಾನಪದ ಗೀತೆಯಲ್ಲಿ ದ್ವಿತೀಯ ಸ್ಥಾನ, ಕೀರ್ತಿ ಗಾಣಗೇರ …
Read More »