ಚಿಕ್ಕೋಡಿ(ಬೆಳಗಾವಿ): ಕೊರೊನಾ ಸೋಂಕು ಹರಡದಂತೆ ದೇಶಾದ್ಯಂತ ಲಾಕ್ ಡೌನ್ ಆದೇಶ ಹೇರಲಾಗಿದೆ. ಲಾಕ್‍ಡೌನ್ ಆದೇಶ ಉಲ್ಲಂಘಿಸಿ ರಸ್ತೆಗಿಳಿಯುತ್ತಿರುವ ಜನರಿಗೆ ಪೊಲೀಸರು ಲಾಠಿ ರುಚಿ ಕೂಡ ತೋರಿಸಿದ್ದಾರೆ. ಪೋಲಿಸರ ಲಾಠಿ ಏಟಿಗೂ ಲಾಕ್ ಡೌನ್ ಪಾಲಿಸದ ಜನರಿಗೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ನೀಡಸೊಸಿ ಗ್ರಾಮದ ದುರದುಂಡೇಶ್ವರ ಮಠದ ಸ್ವಾಮಿಜಿ ರಸ್ತೆಗಿಳಿಯದಂತೆ ಜಾಗೃತಿ ಕಾರ್ಯ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ನೀಡಸೊಸಿ ಗ್ರಾಮದ ದುರದುಂಡೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮಿಜಿ …
Read More »ಬುಲೆರೋ ವಾಹನ ಹರಿದು ಮೂವರು ಪಾದಚಾರಿಗಳು ಸಾವನ್ನಪ್ಪಿದ ಘಟನೆ ಹುಕ್ಕೇರಿ ತಾಲೂಕಿನಲ್ಲಿ ನಡೆದಿದೆ.
ಬೆಳಗಾವಿ: ಬುಲೆರೋ ವಾಹನ ಹರಿದು ಮೂವರು ಪಾದಚಾರಿಗಳು ಸಾವನ್ನಪ್ಪಿದ ಘಟನೆ ಹುಕ್ಕೇರಿ ತಾಲೂಕಿನಲ್ಲಿ ನಡೆದಿದೆ. ಹುಕ್ಕೇರಿ ತಾಲೂಕಿನ ಗುಡಸ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಇಬ್ಬರು ಮಹಿಳೆಯರು ಸೇರಿ ಮೂವರು ಸಾವನ್ನಪ್ಪಿದರೆ, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಡಿಕ್ಕಿ ರಭಸಕ್ಕೆ ಒಬ್ಬ ಮಹಿಳೆ 200 ಮೀಟರ್ ಗೂ ಹೆಚ್ಚು ಕಾರು ಎಳೆದುಕೊಂಡು ಹೋಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಮೃತರ ಹೆಸರು ಇನ್ನು ತಿಳಿದು ಬಂದಿಲ್ಲ. ಸುದ್ದಿ ತಿಳಿದು …
Read More »ಸ್ಥಳೀಯ ಸುರಕ್ಷಾ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ
ಮೂಡಲಗಿ ಸ್ಥಳೀಯ ಸುರಕ್ಷಾ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಶುಕ್ರವಾರ ರಂದು ಆಚರಿಸಲಾಯಿತು. ಈ ಸಂದರ್ಭದಲ್ಲಿ ಭೂ ನ್ಯಾಯ ಮಂಡಳಿಯ ಸದಸ್ಯರಾಗಿ ಆಯ್ಕೆಯಾದ ಶ್ರೀ ಬೀಮಶಿ ಮಗದುಮ್ಮ, ರಮೇಶ ಸಣ್ಣಕ್ಕಿ, ಬಗರ್ ಹುಕ್ಕುಂ ಸಾ ಸ ಸ ಮೂಡಲಗಿ ಪಶುಸಾಕಾಣಿಕೆಯಲ್ಲಿ ರಾಜ್ಯ ಮಟ್ಟದ ಶ್ರೇಷ್ಠ ಪಶುಪಾಲಕ ಪ್ರಶಸ್ತಿ ವಿಜೇತ ಮಾರುತಿ ಮರಡಿ ಇವರನ್ನು ಸತ್ಕರಿಸಲಾಯಿತು. ಈ ಸಂದರ್ಭದಲ್ಲಿ ಬಿ ಡಿ ಸಿ ಸಿ ಬ್ಯಾಂಕ್ ಉಪಾಧ್ಯಕ್ಷ ಸುಭಾಸ …
Read More »ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸುವುದು ಪ್ರತಿಯೊಬ್ಬ ಪೋಷಕರ ಜವಾಬ್ದಾರಿ: ಶಾಸಕ ಸತೀಶ ಜಾರಕಿಹೊಳಿ
ಯಮಕನಮರಡಿ: ಪ್ರತಿಯೊಂದು ಸರ್ಕಾರ ಶಿಕ್ಷಣಕ್ಕೆ ಹೆಚ್ಚಿನ ಮೊದಲ ಆದ್ಯತೆ ನೀಡುತ್ತಿದೆ. ಇದರ ಸದುಪಯೋಗ ಪಡೆಸಿಕೊಂಡು ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದರು. ಸುತಗಟ್ಟಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದ ಸಾಂಸ್ಕೃತಿಕ ಹಬ್ಬಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಹಿಂದೆ ಶಿಕ್ಷಣ ಕೆಲವರ ಸ್ವತ್ತಾಗಿತ್ತು. ಆದ್ರೆ ಈಗ ಹಾಗಿಲ್ಲ. ಪ್ರತಿಯೊಂದು ಸರ್ಕಾರಗಳು ಮನೆ ಬಾಗಿಲಿಗೆ ಬಂದು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿವೆ. ಇದರ …
Read More »ಬೆಳಗಾವಿಯಲ್ಲಿ 23.88 ಲಕ್ಷ ರೂ. ನಕಲಿ ನೋಟು ವಶ,
ಬೆಳಗಾವಿ, ಫೆ.22- ನಕಲಿ ನೋಟು ಸರಬರಾಜು ಮಾಡುತ್ತಿದ್ದ ಐವರು ಅಂತಾರಾಜ್ಯ ಕಳ್ಳರನ್ನು ಬೆಳಗಾವಿ ಜಿಲ್ಲಾ ಅಪರಾಧ ಪತ್ತೆ ದಳದ ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯ ಹುಕ್ಕೇರಿ ತಾಲೂಕಿನ ಕಮತನೂರ ಕ್ರಾಸ್ ಬಳಿ ಎರಡು ಪ್ರತ್ಯೇಕ ವಾಹನಗಳಲ್ಲಿ 23.88 ಲಕ್ಷ ರೂ. ನಕಲಿ ಮತ್ತು 12 ಸಾವಿರ ರೂ. ಮೌಲ್ಯದ ಅಸಲಿ ನೋಟು ಸಾಗಿಸುವ ಸಂದರ್ಭದಲ್ಲಿ ದಾಳಿ ನಡೆಸಿದ ಡಿಸಿಐಬಿ ಹಾಗೂ ಸಂಕೇಶ್ವರ ಠಾಣೆಯ ಪೊಲೀಸರು ಐವರು ಅಂತಾರಾಜ್ಯ ಕಳ್ಳರನ್ನು …
Read More »ಸ್ವಚ್ಛತೆ ಕಾಪಾಡದಿದ್ದರೆ ಒದ್ದು ಬಿಹಾರಕ್ಕೆ ಓಡಿಸುತ್ತೇನೆ :ಶಾಸಕ ಉಮೇಶ್ ಕತ್ತಿ ತರಾಟೆ
ಚಿಕ್ಕೋಡಿ: ಸ್ವಚ್ಛತೆ ಕಾಪಾಡದಿದ್ದರೆ ಒದ್ದು ಬಿಹಾರಕ್ಕೆ ಓಡಿಸುತ್ತೇನೆ ಎಂದು ಸ್ವಚ್ಛತಾ ನೌಕರರನ್ನು ಹುಕ್ಕೇರಿ ಶಾಸಕ ಉಮೇಶ್ ಕತ್ತಿ ತರಾಟೆಗೆ ತೆಗೆದುಕೊಂಡಿದ್ದರು. ಬೆಳಗಾವಿ ಜಿಲ್ಲೆ ಹುಕ್ಕೇರಿ ಬಸ್ ನಿಲ್ದಾಣಕ್ಕೆ ಶಾಸಕ ಉಮೇಶ್ ಕತ್ತಿ ಧಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಸ್ ನಿಲ್ದಾಣದ ವ್ಯವಸ್ಥೆ ನೋಡಿ ಗರಂ ಆದ ಶಾಸಕ ಕತ್ತಿ ಅಧಿಕಾರಿಗಳನ್ನ ಹಾಗೂ ಸ್ವಚ್ಛತೆ ಮಾಡುತ್ತಿದ್ದ ಕಾರ್ಮಿಕರನ್ನ ತರಾಟೆಗೆ ತೆಗೆದುಕೊಂಡರು ಸ್ವಚ್ಛತೆ ಕಾಪಾಡದಿದ್ದರೆ ಒದ್ದು ಬಿಹಾರಕ್ಕೆ ಓಡಿಸುತ್ತೇನೆ ಎಂದು ಸ್ವಚ್ಛತಾ ನೌಕರನನ್ನ …
Read More »ಜವಾರಿ ಊಟ, ಹಳ್ಳಿ ನೋಟ”……….
ಚಿಕ್ಕೋಡಿ(ಬೆಳಗಾವಿ): ದೇಶಿ ಸಂಸ್ಕೃತಿ ಮರೆಯಾಗುತ್ತಿರುವ ಸಂದರ್ಭದಲ್ಲಿ ಅದನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆಯ ವತಿಯಿಂದ “ಜವಾರಿ ಊಟ, ಹಳ್ಳಿ ನೋಟ” ಎಂಬ ವಿನೂತನ ಕಾರ್ಯಕ್ರಮವನ್ನು ರವಿವಾರ ಆಯೋಜಿಸಲಾಗಿತ್ತು. ಈ ಕಾರ್ಯಕ್ರ್ರಮದಲ್ಲಿ ಹಳ್ಳಿ ಸೊಗಡನ್ನ ಅನುಭವಿಸುವ ನಿಟ್ಟಿನಲ್ಲಿ ಮಹಿಳೆಯರು ಇಳಕಲ್ ಸೀರೆ ಹಾಗೂ ಪುರುಷರು ಹಳೆ ಕಾಲದ ಉಡುಪು ಧರಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು. ಈ ವಿಶೇಷ ಕಾರ್ಯಕ್ರಮದಲ್ಲಿ ಮಹಿಳೆಯರು ಹಾಗೂ ಪುರುಷರು …
Read More »ಜ. 26ರಂದು ಬಂದು ನೋಡಬೇಕು. ಈ ಕ್ಷೇತ್ರದಲ್ಲಿ ಎಲ್ಲಾ ದೇವರುಗಳು ಕೂಡ ಗಣರಾಜ್ಯೋತ್ಸವವನ್ನು ಆಚರಿಸುತ್ತಿವೆ. ಎಲ್ಲಾ ದೇವರುಗಳನ್ನು ರಾಷ್ಟ್ರಧ್ವಜದ ಬಣ್ಣ, ಬಣ್ಣದ ಬಟ್ಟೆಗಳಿಂದ ಅಲಂಕರಿಸಲಾಗುತ್ತದೆ
ಜ. 26ರಂದು ಬಂದು ನೋಡಬೇಕು. ಈ ಕ್ಷೇತ್ರದಲ್ಲಿ ಎಲ್ಲಾ ದೇವರುಗಳು ಕೂಡ ಗಣರಾಜ್ಯೋತ್ಸವವನ್ನು ಆಚರಿಸುತ್ತಿವೆ. ಎಲ್ಲಾ ದೇವರುಗಳನ್ನು ರಾಷ್ಟ್ರಧ್ವಜದ ಬಣ್ಣ, ಬಣ್ಣದ ಬಟ್ಟೆಗಳಿಂದ ಅಲಂಕರಿಸಲಾಗುತ್ತದೆ ಗುರುಶಾಂತೇಶ್ವರ ಸಂಸ್ಥಾನ ಹಿರೇಮಠದ ದೇವರುಗಳು ಗಣರಾಜ್ಯೋತ್ಸವವನ್ನು ಆಚರಿಸುತ್ತಿವೆ. ಕ್ಷೇತ್ರದ ಮಹಾಗುರು ಗುರುಶಾಂತೇಶ್ವರನಿಗೆ ದೇಶಭಕ್ತಿಯ ವಿಚಾರವನ್ನು ತುಂಬಬೇಕೆನ್ನುವ ಸದಾಶಯ ಇಲ್ಲಿಯ ಸಾಕ್ಷಿ ಗಣಪತಿಗೂ ಕೂಡ ದೇಶ ಭಕ್ತರಾಗಿ ಎನ್ನುವ ಸಂದೇಶ ಸಾರುವ ಸದಿಚ್ಛೆ. ಕ್ಷೇತ್ರದ ಮಹಾಗುರು ಜಗದ್ಗುರು ರೇಣುಕಾಚಾರ್ಯರಿಗೆ ಕೂಡ ನೀವೆಲ್ಲ ದೇಶ ಪ್ರೇಮವನ್ನು ಮೈಗೂಡಿಸಿಕೊಳ್ಳಿ …
Read More »ಕೌಟುಂಬಿಕ ಕಲಹದ ಹಿನ್ನಲೆ ತಾಯಿ ಹಾಗೂ ಎರಡು ಮಕ್ಕಳ ಜೊತೆ ಕಾಲುವೆಗೆ ಹಾರಿದ ಘಟನೆ
ಹುಕ್ಕೇರಿ:ತಾಲೂಕಿನ ಅವರಗೊಳ ಗ್ರಾಮದಲ್ಲಿ ಕೌಟುಂಬಿಕ ಕಲಹದ ಹಿನ್ನಲೆ ತಾಯಿ ಹಾಗೂ ಎರಡು ಮಕ್ಕಳ ಜೊತೆ ಕಾಲುವೆಗೆ ಹಾರಿದ ಘಟನೆ ನಡೆದಿದೆ ಈ ಹಿಂದೆ ಪ್ರತಿದಿನ ಮನೆಯಲ್ಲಿ ಗಲಾಟೆ ಮಾಡಕೊಂಡಿದ್ದ ಪತಿರಾಯ ಕೊನೆಗೂ ಪತ್ನಿ ಗಲಾಟೆ ತೊಂದರೆ ಸಾಕಾಗಿ ಇಬ್ಬರೂ ಗಂಡು ಮಕ್ಕಳ ಜೊತೆಗೆ ಅವಳು ಕೂಡಾ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಅವರಗೋಳ ಗ್ರಾಮದಲ್ಲಿ ನಡೆದಿದೆ ಮಾಲವ್ವಾ ಬಸವರಾಜ ಮರಬಸನ್ನವರ ವಯಸ್ಸು ೩೫ ಮಕ್ಕಳು ಸಿದ್ದಾರೂಡ ೧೨ ವರ್ಷದ …
Read More »ಹುಕ್ಕೇರಿ ತಾಲೂಕಿನ ಹತ್ತರಗಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಕಬ್ಬು ತುಂಬಿದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ
ಹುಕ್ಕೇರಿ ತಾಲೂಕಿನ ಹತ್ತರಗಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಕಬ್ಬು ತುಂಬಿದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟಿದ್ದಾನೆ. ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಬೆಳಗಾವಿ ತಾಲೂಕು ಕಡೋಲಿ ಗ್ರಾಮದ ಕಿರಣ ಯಶವಂತ ಭಜಂತ್ರಿ(೨೦) ಮೃತ ಯುವಕ. ಬಂಬರಗೆ ಗ್ರಾಮದ ಅಶೋಕ ಸುರೇಶ ಮ್ಯಾಗೇರಿ ಗಾಯಗೊಂಡಿದ್ದಾನೆ. ಇವರು ಹತ್ತಿರಗಿ ಟೋಲ್‌ನಲ್ಲಿ ಕೆಲಸ ಮಾಡುತ್ತಿದ್ದರು. ಇವರು ಗುರುವಾರ ಬೆಳಗ್ಗೆ ಕೆಲಸಕ್ಕೆಂದು ಹೋಗುತ್ತಿದ್ದಾಗ ಬೈಕ್ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಟ್ರೈಲರ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ತೀವ್ರ …
Read More »