Breaking News

ಬೆಳಗಾವಿ

ಕೆಎಲ್ಎಸ್ ಜಿಐಟಿಯ  17 ಪ್ರಾಜೆಕ್ಟ್ ಗಳಿಗೆ ಕರ್ನಾಟಕ ಸರಕಾರದಿಂದ ಸುಮಾರು 85,000 ರೂ ಗಳ ಸಹಾಯ ಧನ ದೊರಕಿದೆ.

ಬೆಳಗಾವಿ: ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯ (ಕೆಎಸ್ ಸಿಎಸ್ ಟಿ) 46 ನೆಯ ಸರಣಿಯ ವಿದ್ಯಾರ್ಥಿ ಪ್ರಾಜೆಕ್ಟ್ ಪ್ರೋಗ್ರಾಮ್ 2022-23 ಅಡಿಯಲ್ಲಿ,  ಕೆಎಲ್ಎಸ್ ಜಿಐಟಿಯ  17 ಪ್ರಾಜೆಕ್ಟ್ ಗಳಿಗೆ ಕರ್ನಾಟಕ ಸರಕಾರದಿಂದ ಸುಮಾರು 85,000 ರೂ ಗಳ ಸಹಾಯ ಧನ ದೊರಕಿದೆ. ಸಿವಿಲ್ ವಿಭಾಗದ  ಡಾ. ನಿತೇಂದ್ರ ಪಾಲನಕರ್ ಮಾರ್ಗದರ್ಶನದಲ್ಲಿ ನೆಲದ ಹಾಸು ತಯಾರಿಕೆಯಲ್ಲಿ ಮಿಶ್ರಣ ಕಾಂಕ್ರೀಟ್ ಬಳಕೆ , ಪ್ರೊ. ಶಶಾಂಕ್ ಸಿ. ಬಂಗಿ ಮತ್ತು ಡಾ. …

Read More »

ಲಕ್ಷ್ಮೀ ಹೆಬ್ಬಾಳಕರ ಆದಾಯ ₹7.15 ಕೋಟಿಗೆ ಏರಿಕೆ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರ ಆದಾಯದಲ್ಲಿ ಗಣನೀಯ ಏರಿಕೆ ಕಂಡಿದೆ. 2018ರಲ್ಲಿ ₹36.58 ಲಕ್ಷ ಆದಾಯ ಹೊಂದಿದ್ದ ಅವರು, 2022ರ ಹೊತ್ತಿಗೆ ₹7.15 ಕೋಟಿ ಏರಿಸಿಕೊಂಡಿದ್ದಾರೆ. ಅಂದರೆ ಐದು ವರ್ಷಗಳಲ್ಲಿ ₹6.70 ಕೋಟಿ ಆದಾಯ ಏರಿಕೆ ಕಂಡಿದೆ. 2019ರಲ್ಲಿ ₹41.67 ಲಕ್ಷ, 2020ರಲ್ಲಿ ₹ 43.71 ಲಕ್ಷ, 2021ರಲ್ಲಿ ₹42.14 ಲಕ್ಷ ಆದಾಯ ಹೊಂದಿದ್ದಾಗಿ ಅವರು ಸಲ್ಲಿಸಿದ ಅಫಿಡವಿಟ್‌ನಲ್ಲಿದೆ. ಆದರೆ, 2022ರಲ್ಲಿ ಏಕಾಏಕಿ …

Read More »

ಬೆಳ್ಳಂ ಬೆಳಗ್ಗೆ ರಾಮದುರ್ಗದಲ್ಲಿ ಭಾರಿ ಪ್ರಮಾಣದ ಹಣ ವಶ

ಬೆಳಗಾವಿ: ಕರ್ತವ್ಯ ನಿರತ ಚುನಾವಣೆ ಸಿಬ್ಬಂದಿ ಹಾಗೂ ಪೊಲೀಸರು ರಾಮದುರ್ಗದಲ್ಲಿ ಭಾರಿ ಪ್ರಮಾಣದ ಹಣ ವಶಪಡಿಸಿಕೊಂಡಿದ್ದಾರೆ.   ಖಚಿತ ಮಾಹಿತಿ ಮೇರೆಗೆ ಕಾರಿನಲ್ಲಿ ಸಾಗಿಸುತ್ತಿದ್ದ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಒಂಟ್ಟೂ 1.54 ಕೋಟಿ ರೂ. ಪತ್ತೆಯಾಗಿದ್ದು, ಆದಾಯ ತೇರಿಗೆ ಇಲಾಖೆಗೆ ಮಾಹಿತಿ ನೀಡಲಾಗಿದೆ.     ಈ ಕುರಿತು ಹೆಚ್ಚಿನ ವಿಚಾರಣೆ ಮುಂದುವರಿದಿದೆ.

Read More »

ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ನಾಮಪತ್ರ ಸಲ್ಲಿಕೆ

ಮೂಡಲಗಿ: ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಇಂದು ಚುನಾವಣಾಧಿಕಾರಿಗಳಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ಬುಧವಾರದಂದು ಇಲ್ಲಿನ ತಹಶೀಲ್ದಾರ ಕಛೇರಿಗೆ ತೆರಳಿದ ಬಾಲಚಂದ್ರ ಜಾರಕಿಹೊಳಿ ಅವರು ಚುನಾವಣಾಧಿಕಾರಿಯಾಗಿರುವ ಉಪವಿಭಾಗಾಧಿಕಾರಿ ಪ್ರಭಾವತಿ ಫಕೀರಪೂರ ಅವರಿಗೆ ಬಿಜೆಪಿ ಅಧಿಕೃತ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದರು. ಬುಧವಾರ ಮುಂಜಾನೆ 11 ಗಂಟೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅತ್ಯಂತ ಸರಳವಾಗಿ ತಮ್ಮ ನಾಲ್ವರು ಸೂಚಕರೊಂದಿಗೆ ಒಂದು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ …

Read More »

ಬೆಳಗಾವಿ ಜಿಲ್ಲೆಯಲ್ಲಿ 46 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ

ಬೆಳಗಾವಿ: ಜಿಲ್ಲೆಯ 18 ವಿಧಾನಸಭಾ ಕ್ಷೇತ್ರಗಳಲ್ಲಿ ಸೋಮವಾರ ನಾಮಪತ್ರ ಸಲ್ಲಿಕೆ ಭರಾಟೆ ಜೋರಾಗಿ ನಡೆದಿದ್ದು, ಈವರೆಗೆ ಒಟ್ಟು 46 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ನಿಪ್ಪಾಣಿ ಮತಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಶಶಿಕಲಾ ಜೊಲ್ಲೆ, ಜೆಡಿಎಸ್ ದಿಂದ ರಾಜಾರಾಮ ಪವಾರ, ಚಿಕ್ಕೋಡಿ ಸದಲಗಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿ ಮೋಹನ ಮೋಟನ್ನವರ, ರಿಪಬ್ಲಿಕ್ ಮೂಮೆಂಟ್ ಪಾರ್ಟಿಯಿಂದ ಅಪ್ಪಾಸಾಹೇಬ ಕುರಣೆ, ಕಾಂಗ್ರೆಸ್ ನಿಂದ ಗಣೇಶ ಹುಕ್ಕೇರಿ, ಅಥಣಿ‌ ಮತಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಮಹೇಶ ಕುಮಠಳ್ಳಿ ನಾಮಪತ್ರ …

Read More »

ಬೆಳಗಾವಿ ಗ್ರಾಮೀಣ ,ಅಥಣಿ ಕಾಗವಾಡ ಎಲ್ಲಾಕಡೆ ಬಿಜೆಪಿ ಪಕ್ಷದ ಬಾವುಟ ಹಾರಿಸುತ್ತವೆ: ರಮೇಶ್ ಜಾರಕಿಹೊಳಿ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಇಂದು ಎಲ್ಲ ಬಿಜೆಪಿ ಕಾರ್ಯ ಕರ್ತರ ಸಮ್ಮಿಲನ ವಾಗಿ ಒಂದು ಕಾರ್ಯಕ್ರಮ ನಡೆಯಿತು. ಅಲ್ಲಿ ಪಕ್ಷದ ಎಲ್ಲ ಕಾರ್ಯಕರ್ತರು ಹಾಗೂ ಬಿಜೆಪಿಯ ಪ್ರಮುಖರಾದ ಎಲ್ಲರೂ ಭಾಗ ವಹಿಸಿದ್ದರು. ಹಾಗೂ ಟಿಕೆಟ್ ವಂಚಿತರಾದ ಧನಂಜಯ ಜಾಧವ ಹಾಗೂ ಸಂಜಯ್ ಪಾಟೀಲ ಕೂಡ ಈ ಒಂದು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ಗೆಲ್ಲಿಸುದುವು ನಮ್ಮ ಗುರಿ ಯಾಗಿರಲಿ ಗ್ರಾಮೀಣ ಭಾಗದಲ್ಲಿ ಪ್ರಮುಖ ರಾದ ಧನಂಜಯ್ …

Read More »

ಮಹಾರಾಷ್ಟ್ರದಿಂದ 6 ಟಿಎಂಸಿ ನೀರು ಬಿಡುಗಡೆಗೆ ಸರ್ಕಾರದ ಮನವಿ

ಬೆಳಗಾವಿ: ಬೆಳಗಾವಿ, ಕಲಬುರ್ಗಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮೇ ತಿಂಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ ಉಂಟಾಗಲಿರುವುದರಿಂದ ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರು ಪೂರೈಸಲು ಕೃಷ್ಣಾ ಹಾಗೂ ಭೀಮಾ ನದಿಗಳಿಗೆ ತಲಾ‌ ಮೂರು ಟಿಎಂಸಿ ನೀರು ಬಿಡುಗಡೆ ಮಾಡಬೇಕು ಎಂದು ರಾಜ್ಯ ಸರ್ಕಾರವು ಮಹಾರಾಷ್ಟ್ರ ಸರಕಾರಕ್ಕೆ ಮನವಿ ಮಾಡಿರುತ್ತದೆ.     ಈ ಕುರಿತು ಕರ್ನಾಟಕದ ಜಲಸಂಪನ್ಮೂಲ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ರಾಕೇಶ್ ಸಿಂಗ್ ಅವರು, …

Read More »

ಚೆಕ್ ಪೋಸ್ಟ್ ಗಳಲ್ಲಿ ತೀವ್ರ ತಪಾಸಣೆ, ಅಕ್ರಮ ತಡೆಗೆ ಕಟ್ಟುನಿಟ್ಟಿನ ಕ್ರಮ: ಡಿಸಿ

ಬೆಳಗಾವಿ: ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವ ನಿಟ್ಟಿನಲ್ಲಿ ಬೆಳಗಾವಿ ಜಿಲ್ಲೆಗೆ ನಿಯೋಜಿತಗೊಂಡಿರುವ ಎಲ್ಲ 18 ಮತಕ್ಷೇತ್ರಗಳ ಚುನಾವಣಾ ವೆಚ್ಚ ವೀಕ್ಷಕರು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಉನ್ನತ ಮಟ್ಟದ ಅಧಿಕಾರಿಗಳ ಜತೆ ಸುವರ್ಣ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಶನಿವಾರ ಸಭೆ ನಡೆಸಿದರು. ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ವೆಚ್ಚ ವೀಕ್ಷಕ ಸುಬೋಧ ಸಿಂಗ್ ಮಾತನಾಡಿ, ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಈಗಾಗಲೇ ನಿಯೋಜಿಸಲಾಗಿರುವ ವಿವಿಧ ತಂಡಗಳು …

Read More »

ಧರ್ಮೇಂದ್ರ ಪ್ರಧಾನ್ ರಿಂದ ಶಮನ ಆಗತ್ತಾ ಬೆಳಗಾವಿಬಿಜೆಪಿ ಬಂಡಾಯ?

ಬೆಳಗಾವಿ: ಟಿಕೆಟ್ ಘೋಷಣೆಯ ನಂತರ ಬೆಳಗಾವಿ ಬಿಜೆಪಿಯಲ್ಲಿ ಬುಗಿಲೆದ್ದಿರುವ ಬಂಡಾಯ ಶಮನ ಮಾಡಲು ಕರ್ನಾಟಕ ಚುನಾವಣೆ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಶನಿವಾರ ಬೆಳಗಾವಿಗೆ ಆಗಮಿಸುತ್ತಿದ್ದಾರೆ. ಬೆಳಗಾವಿಯ 7 ಕ್ಷೇತ್ರಗಳಲ್ಲಿ ತೀವ್ರ ಬಂಡಾಯ ಕಾಣಿಸಿದೆ. ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಈಗಾಗಲೆ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿಯಾಗಿದೆ. ಮಾಜಿ ಸಚಿವ ಶಶಿಕಾಂತ ನಾಯಕ ಕೂಡ ಕಾಂಗ್ರೆಸ್ ಸೇರಿದ್ದಾರೆ. ಶಾಸಕ ಅನಿಲ ಬೆನಕೆ ಕಾಂಗ್ರೆಸ್ ಸೇರಲು ಯತ್ನಿಸಿದ್ದು, ಸಫಲವಾಗಲಿಲ್ಲ. ಪಕ್ಷೇತರರಾಗಿ ಕಣಕ್ಕಿಳಿಯುವ ಸ್ಧ್ಯತೆ ಇದೆ. …

Read More »

ಬೆಳಗಾವಿಸಪ್ತಪದಿ ತುಳಿಯಬೇಕಿದ್ದ ಯೋಧ ಪಂಜಾಬ್‌ನಲ್ಲಿ ಹುತಾತ್ಮ

ಬೆಳಗಾವಿ : ವಿವಾಹಕ್ಕಾಗಿ ಊರಿಗೆ ಬರಬೇಕಿದ್ದ ಯೋಧ ಪಂಜಾಬ್‌ನಲ್ಲಿ ಹುತಾತ್ಮನಾಗಿದ ವಿಷಯ ತಿಳಿದು ಕುಟುಂಬಸ್ಥರಲ್ಲಿ ಆಕ್ರಂಧನ ಮುಗಿಲು ಮುಟ್ಟಿದೆ ಎಂದು ವರದಿಯಾಗಿದೆ. ಯೋಧ ಪಂಜಾಬ್‌ನಲ್ಲಿ ಹುತಾತ್ಮ ಯೋಧನು ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಬೇನಾಡಿ ಗ್ರಾಮದ ಯೋಧ ಸಾಗರ ಅಪ್ಪಾಸಾಹೇಬ್ ಬನ್ನೆ(25) ಮೃತಪಟ್ಟ ಯೋಧ ಎಂದು ಗುರುತಿಸಲಾಗಿದೆ. ಈತ 2018ರಲ್ಲಿ ಭೂಸೇನಾ ರ್ಯಾಲಿಯಲ್ಲಿ ಭಾಗವಹಿಸಿ ಸೇನೆಗೆ ಸೇರಿದ್ದ ಸಾಗರ್, ಪಂಜಾಬ್‌ ಮಿಲಿಟರಿ ನೆಲೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಸಂತೋಷ್‌ ಮಲ್ಲಪ್ಪ ನಾಗರಾಳ …

Read More »