ಬೆಳಗಾವಿ: ಜಿಲ್ಲೆಯಲ್ಲಿ ಗೂಡ್ಸ್ ವಾಹನಗಳಲ್ಲಿ ಪ್ರಯಾಣಿಕರನ್ನು ಕರೆದೊಯ್ಯವುದು ಕಂಡುಬಂದರೆ ಅಂತಹ ವಾಹನಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಎಚ್ಚರಿಕೆ ನೀಡಿದ್ದಾರೆ. ಗೂಡ್ಸ್ ವಾಹನಗಳಲ್ಲಿ ಜನರನ್ನು ಕರೆದೊಯ್ಯುವುದನ್ನು ಚುನಾವಣಾ ಆಯೋಗ ಕೂಡ ಗಂಭೀರವಾಗಿ ಪರಿಗಣಿಸಿದೆ. ಗೂಡ್ಸ್ ವಾಹನಗಳಲ್ಲಿ ಜನರನ್ನು ಕರೆದೊಯ್ಯುವುದನ್ನು ಮೋಟಾರು ವಾಹನ ಕಾಯ್ದೆ ಪ್ರಕಾರ ನಿಷೇಧಿಸಲಾಗಿರುತ್ತದೆ. ಪೊಲೀಸ್ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಇಂದಿನಿಂದ ಜಿಲ್ಲೆಯಾದ್ಯಂತ ತೀವ್ರ ತಪಾಸಣೆ ನಡೆಸಲಿದ್ದಾರೆ. ಕಾನೂನು ಉಲ್ಲಂಘನೆ ಕಂಡುಬಂದರೆ ಕಠಿಣ ಕ್ರಮವನ್ನು …
Read More »ಬೆಳಗಾವಿ: ಎಂಇಎಸ್‌ನಿಂದ ಶಿವಾಜಿ ಪ್ರತಿಮೆ ‘ಶುದ್ಧೀಕರಣ’
ಬೆಳಗಾವಿ: ‘ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ರಾಜಕೀಯ ಲಾಭಕ್ಕಾಗಿ ಪ್ರತಿಮೆಯನ್ನು ಬಳಸಿಕೊಂಡು, ಶಿವಾಜಿ ಮಹಾರಾಜರಿಗೆ ಅಪಚಾರ ಎಸಗಿದ್ದಾರೆ’ ಎಂದು ಆರೋಪಿಸಿದ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್), ರಾಜಹಂಸಗಡ ಕೋಟೆಯಲ್ಲಿ ಪ್ರತಿಮೆ ಶುದ್ಧೀಕರಣಗೊಳಿಸಿತು. ಪಂಚ ನದಿಗಳಿಂದ ನೀರು ತಂದು, ಪ್ರತಿಮೆ ಶುಚಿಗೊಳಿಸಲಾಯಿತು. ನಂತರ ಕ್ಷೀರಾಭಿಷೇಕ ಮಾಡಲಾಯಿತು. ರಾಯಗಡದಿಂದ ಅರ್ಚಕರನ್ನು ಆಹ್ವಾನಿಸಿ, ವಿಶೇಷ ಪೂಜೆ ಸಲ್ಲಿಸಲಾಯಿತು. ಸಾವಿರಾರು ಜನರು ಇದಕ್ಕೆ ಸಾಕ್ಷಿಯಾದರು. ಈಗಾಗಲೇ ಎರಡು ಬಾರಿ ಅನಾವರಣಗೊಂಡಿದ್ದ ಶಿವಾಜಿ ಪ್ರತಿಮೆ ‘ಶುದ್ಧೀಕರಣ’ ನೆಪದಲ್ಲಿ …
Read More »ಫಲಾನುಭವಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಿದ ರಮೇಶ ಜಾರಕಿಹೊಳಿ ಅವರು
ಗೋಕಾಕ :ಇಂಜನಿಯರಿಂಗ್ ಹಾಗೂ ಎಂ.ಬಿ.ಬಿ.ಎಸ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಕೊಣ್ಣೂರ ಪುರಸಭೆ ವತಿಯಿಂದ ಕೊಣ್ಣೂರ ಪುರಸಭೆ ವ್ಯಾಪ್ತಿಯ ಬಿ.ಇ ಇಂಜಿನಿಯರಿಂಗ್ ಹಾಗೂ ಎಂ.ಬಿ.ಬಿ.ಎಸ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಎಸ್.ಎಫ್.ಸಿ ಶೇ 24.10% ಹಾಗೂ ಶೇ 7.25%ರ ಯೋಜನೆ ಅಡಿಯಲ್ಲಿ ಪರಿಶೀಷ್ಟ ಜಾತಿ ಪರಿಶೀಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದ ವಿದ್ಯಾರ್ಥಿ,ವಿದ್ಯಾರ್ಥಿನಿಯರಿಗೆ ಉಚಿತ ಲ್ಯಾಪ್ ಟಾಪ್ ವಿತರಣೆ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಜನಪ್ರಿಯ ಶಾಸಕರಾದ ರಮೇಶ ಜಾರಕಿಹೊಳಿ ಅವರು ಭಾಗವಹಿಸಿ ಫಲಾನುಭವಿ …
Read More »ಅಕ್ರಮ ಮದ್ಯ ಸಾಗಾಟ ಮಾಡುತ್ತಿದ್ದ ಪ್ರಕರಣದಲ್ಲಿ ಬೆಳಗಾವಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ
ಬೆಳಗಾವಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಅಕ್ರಮ ಮದ್ಯ, ಹಣ, ಗಿಫ್ಟ್ ಸಾಗಾಟಗಳ ಮೇಲೆ ನಿಗಾವಹಿಸಿರುವ ಪೊಲೀಸರು, ಚೆಕ್ ಪೋಸ್ಟ್ ಗಳಲ್ಲಿ ವಾಹನಗಳ ತಪಾಸಣೆ ಚುರುಕುಗೊಳಿಸಿದ್ದಾರೆ. ಅಕ್ರಮ ಮದ್ಯ ಸಾಗಾಟ ಮಾಡುತ್ತಿದ್ದ ಪ್ರಕರಣದಲ್ಲಿ ಬೆಳಗಾವಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಯಮಕನಮರಡಿ ಠಾಣೆ ಪೊಲೀಸರು ದಡ್ದಿ ಕ್ರಾಸ್ ಬಳಿ ಚೆಕ್ ಪೋಸ್ಟ್ ನಲ್ಲಿ ಇಂಡಿಕಾ ವಿಸ್ಟಾ ಕಾರನ್ನು ತಪಾಸಣೆ ನಡೆಸಿದ ವೇಳೆ ಕಾರಿನಲ್ಲಿ ವಿವಿಧ ಬಗೆಯ …
Read More »ಮಹೇಶ ಕುಮಟಳ್ಳಿ ಅವರಿಗೆ ಟಿಕೆಟ್ ಸಿಗದೆ ಇದ್ದಲ್ಲಿ ನಾನು ಕೂಡಾ ರಾಜಕೀಯ ನಿವೃತ್ತಿ ತಗೆದುಕೊಳ್ಳುವೆ:ರಮೇಶ ಜಾರಕಿಹೋಳಿ
ಅಥಣಿ: ಈ ಬಾರಿ ಮತ್ತೆ ಭಾರತೀಯ ಜನತಾ ಪಕ್ಷದಿಂದ ಅಥಣಿ ಕ್ಷೇತ್ರದಿಂದ ಮಹೇಶ ಕುಮಟಳ್ಳಿ ಸ್ಪರ್ದೆ ಮಾಡುವುದು ನಿಶ್ಚಿತ ಇದರಲ್ಲಿ ಯಾವುದೇ ಅನುಮಾನ ಬೇಡವೆಂದು ಮಾಜಿ ಸಚಿವ ರಮೇಶ ಜಾರಕಿಹೋಳಿ ಹೇಳಿದ್ದಾರೆ. ಅಥಣಿ ವಿಶ್ರಾಂತಿ ಗೃಹದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹೇಶ ಕುಮಟಳ್ಳಿ ಮತ್ತು ನಮ್ಮೆಲ್ಲರ ತ್ಯಾಗದಿಂದ ಬಿಜೆಪಿ ಸರಕಾರ ರಚನೆಯಾಗಿದ್ದು ಯಾವುದೇ ಕಾರಣಕ್ಕೂ ಮಹೇಶ ಕುಮಟಳ್ಳಿಯೇ ಅಥಣಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ. ಒಂದು ವೇಳೆ ಅವರಿಗೆ ಟಿಕೆಟ್ ಸಿಗದೆ …
Read More »ಅಂದರ್- ಬಾಹರ್ ಆಟದಲ್ಲಿ ತೊಡಗಿದ್ದ ಎಂಟು ಜನ ಆರೋಪಿ ಪೊಲೀಸರು ವಶಕ್ಕೆ
ಖಾನಾಪುರ: ತಾಲೂಕಿನ ಪಾರಿಷ್ವಾಡ ಗ್ರಾಮದಲ್ಲಿ ಮಲಪ್ರಭಾ ನದಿ ದಂಡೆಯಲ್ಲಿ ಅಂದರ್- ಬಾಹರ್ ಆಟದಲ್ಲಿ ತೊಡಗಿದ್ದ ಎಂಟು ಜನ ಆರೋಪಿತರನ್ನು ಪೊಲೀಸರು ವಶಕ್ಕೆ ಪಡೆದ್ದಾರೆ. ಖಚಿತ ಮಾಹಿತಿ ಮೇರೆಗೆ ಖಾನಾಪುರ ಪೊಲೀಸ್ ಠಾಣೆ ಪಿಎಸ್ಐ ಪ್ರಕಾಶ ರಾಠೋಡ ಅವರು ಬೈಲಹೊಂಗಲ ಡಿಎಸ್ಪಿ ರವಿ ಡಿ.ನಾಯ್ಕ, ಖಾನಾಪುರ ಪಿಐ ರಾಮಚಂದ್ರ ನಾಯಕ ಅವರ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳೊಂದಿಗೆ ದಾಳಿ ಮಾಡಿ 8 ಜನರನ್ನು ವಶಕ್ಕೆ ಪಡೆದರು.ಆರೋಪಿತರಿಂದ ಹಣ ಹಾಗೂ ಇಸ್ಪೀಟ್ ಎಲೆಗಳನ್ನು ಜಪ್ತಿ ಮಾಡಿಕೊಂಡಿದ್ದು, ತನಿಖೆ …
Read More »ಗೋಕಾಕ: ಗೋಕಾಕ ನಲ್ಲಿ ಅಲ್ಪ ಸಂಖ್ಯಾತರ ಸಮಾವೇಶ ಅಣ್ಣ ನಿಗೆ ಸಾಥ್ ಕೊಡುವೆ ಎಂದ ಲಖನ ಜಾರಕಿಹೊಳಿ
ಗೋಕಾಕ: ಗೋಕಾಕ ನಲ್ಲಿ ಅಲ್ಪ ಸಂಖ್ಯಾತರ ಸಮಾವೇಶ ಅಣ್ಣ ನಿಗೆ ಸಾಥ್ ಕೊಡುವೆ ಎಂದ ಲಖನ ಜಾರಕಿಹೊಳಿ ಗೋಕಾಕ ನಲ್ಲಿ ರಮೇಶ್ ಹಾಗೂ ಲಖನ ಜಾರಕಿಹೊಳಿ ಅವರ್ ಜಂಟಿ ಸಮಾವೇಶ ಪಕ್ಷೇತರ ಆದ್ರೂ ಸಹೋದರ ರಮೇಶ್ ಜಾರಕಿಹೊಳಿ ಅವರಿಗೆ ಬೆಂಬಲ ನೀಡುವೆ ಎಂದ ತಮ್ಮ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಸದ್ಯಕ್ಕೆ ಮುಂಚೂಣಿಯಲ್ಲಿ ಇದೆ ಅದೇ ರೀತಿ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಬರೋದಕ್ಕೆ ಕಾರಣ ವಾಗಿದ್ದೇ ಗೋಕಾಕ ಮಾಜಿ ಮಂತ್ರಿ ಹಾಗೂ …
Read More »ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಕಣಬರಗಿ ಚೆಕ್ ಪೋಸ್ಟ್ ನಲ್ಲಿ 1.77 ಲಕ್ಷ ರೂಪಾಯಿ ಹಣ ಜಪ್ತಿ
ಬೆಳಗಾವಿ: ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಕಣಬರಗಿ ಚೆಕ್ ಪೋಸ್ಟ್ ನಲ್ಲಿ ಫ್ಲೈಯಿಂಗ್ ಸ್ಕ್ವಾಡ್ ತಂಡವು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 1.77 ಲಕ್ಷ ರೂಪಾಯಿ ಹಣವನ್ನು ಜಪ್ತಿ ಮಾಡಿದೆ. ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣಾ ಸಂದರ್ಭದಲ್ಲಿ ನಗದು ಪತ್ತೆಯಾಗಿರುತ್ತದೆ. ಸದರಿ ಹಣವನ್ನು ಜಿಲ್ಲಾ ಖಜಾನೆಯಲ್ಲಿ ಜಮೆ ಮಾಡಲಾಗಿದ್ದು, ಪಂಚಾಯತ ಮುಖ್ಯ ಕಾರ್ಯನಿರ್ವಾಹಕರು ಅಧ್ಯಕ್ಷರಾಗಿರುವ ತ್ರಿಸದಸ್ಯ ಸಮಿತಿಗೆ ಪ್ರಕರಣವನ್ನು ವರ್ಗಾಯಿಸಲಾಗಿರುತ್ತದೆ. ಚುನಾವಣಾಧಿಕಾರಿ ಅಕ್ರಮ್ ಇಂಫಾಲ್, ಮಾಳಮಾರುತಿ ಪೊಲೀಸ್ ಠಾಣೆಯ ಸಿಪಿಐ, ಎಫ.ಎಸ್.ಟಿ. …
Read More »ಕೃಷಿ ಹೊಂಡಕ್ಕೆ ಬಿದ್ದು ಬಾಲಕರಿಬ್ಬರ ಬಲಿ
ಬೆಳಗಾವಿ: ಹುಕ್ಕೇರಿ ತಾಲೂಕಿನ ಯಾದಗೂಡ ಗ್ರಾಮದಲ್ಲಿ ಕೃಷಿ ಹೊಂಡಕ್ಕೆ ಬಿದ್ದು ಬಾಲಕರಿಬ್ಬರು ಬಲಿಯಾಗಿದ್ದಾರೆ. ಯಮನಪ್ಪ ಪ್ರಕಾಶ ರೆಡ್ಡರಟ್ಟಿ (10) ಹಾಗೂ ಯೇಶು ಬಸಪ್ಪ (14) ಮತರಾದ ಬಾಲಕರು. ಭಾನುವಾರ ಸಂಜೆ 4.30ರ ಹೊತ್ತಿಗೆ ಈ ಬಾಲಕರು ಈಸಲೆಂದು ಕೃಷಿ ಹೊಂಡಕ್ಕೆ ಇಳಿದಿದ್ದಾರೆ. ಈ ವೇಳೆ ಯಮನಪ್ಪ ನೀರಿನಲ್ಲಿ ಮುಳುಗುತ್ತಿದ್ದ. ಆತನನ್ನು ರಕ್ಷಿಸಲು ಯೇಶು ಪ್ರಯತ್ನಿಸಿದ್ದಾನೆ. ಆದರೆ ಇಬ್ಬರೂ ಬದುಕುಳಿಯಲಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.
Read More »ಬೈಕ್ ಗಳನ್ನು ಕಳ್ಳತನಮಾಡಿದ್ದ ಇಬ್ಬರು ಖತರ್ನಾಕ್ ಆರೋಪಿಗಳನ್ನು ಬಂಧಿಸಿದ ನಿಪ್ಪಾಣಿ ಪೊಲೀಸರು
ಬೆಳಗಾವಿ: ಬೆಳಗಾವಿಯಲ್ಲಿ ಬೈಕ್ ಗಳನ್ನು ಕಳ್ಳತನಮಾಡಿದ್ದ ಇಬ್ಬರು ಖತರ್ನಾಕ್ ಆರೋಪಿಗಳನ್ನು ನಿಪ್ಪಾಣಿ ಪೊಲೀಸರು ಬಂಧಿಸಿದ್ದಾರೆ. ನಿಪ್ಪಾಣಿ ಸಿಪಿಐ S C ಪಾಟೀಲ, ಪಿ ಎಸ್ ಐ ವಿನೋದ ಪೂಜಾರಿ ಹಾಗೂ ಸಿಬ್ಬಂದಿಯವರು ಇಬ್ಬರು ದ್ವಿಚಕ್ರ ವಾಹನ ಕಳ್ಳರನ್ನು ಬಂಧಿಸಿದ್ದು, ಅವರಿಂದ ಒಟ್ಟು 16,10,000/- ಮೊತ್ತದ 23 ಬೈಕಗಳನ್ನು ವಶಪಡಿಸಿಕೊಂಡಿದ್ದಾರೆ. ನಿಪ್ಪಾಣಿ ಶಹರ ಹದ್ದಿನ ಶಿರಗುಪ್ಪಿ ರಸ್ತೆಯ ಕ್ರಾಸ್ ಹತ್ತಿರ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರ ವಶದಲ್ಲಿದ್ದ ಬೈಕ್ ಗಳನ್ನು ಜಪ್ತಿ ಮಾಡಲಾಗಿದೆ. …
Read More »