Breaking News

ಬೆಳಗಾವಿ

ಬೆಳಗಾವಿಯಲ್ಲಿ ​​​​​​​ಇನ್ನೂ ಪತ್ತೆಯಾಗದ ಚಿರತೆ: ಹೊರಗೆ ಬಾರದ ಜನ

ಬೆಳಗಾವಿ: ನಗರದ ಜನವಸತಿ ಪ್ರದೇಶದಲ್ಲಿ ಶುಕ್ರವಾರ ಮಧ್ಯಾಹ್ನ ನುಗ್ಗಿದ ಚಿರತೆ 24 ತಾಸುಗಳ ನಂತರವೂ ಸೆರೆ ಸಿಕ್ಕಿಲ್ಲ. ಅರಣ್ಯ ಇಲಾಖೆ ಹಾಗೂ ಪೊಲೀಸ್ ಸಿಬ್ಬಂದಿ ನಿರಂತರ ಶೋಧ ನಡೆಸಿದ್ದಾರೆ. ಇನ್ನೊಂದೆಡೆ, ಚಿರತೆ ಭಯದಿಂದಾಗಿ ಈ ಪ್ರದೇಶದಲ್ಲಿ ಜನರು ಮನೆಯಿಂದ ಹೊರಬಂದಿಲ್ಲ. ಪ್ರತಿ ದಿನ ವಾಯು ವಿಹಾರಿಗಳಿಂದ ತುಂಬಿರುತ್ತಿದ್ದ ಇಲ್ಲಿನ ಜಾಧವ ನಗರ, ಹನುಮಾನ್ ನಗರ, ಸಹ್ಯಾದ್ರಿ ನಗರ, ಟಿ.ವಿ ಸೆಂಟರ್ ಮುಂತಾದ ಪ್ರದೇಶದ ರಸ್ತೆಗಳು ಶನಿವಾರ ಬೆಳಿಗ್ಗೆ ಬಿಕೋ ಎನ್ನುತ್ತಿದ್ದವು. ಶಾಲೆ, …

Read More »

ಬಿಜೆಪಿ ಶಾಸಕರಿಗೆ ಗೌನ್ ಉಡುಗೊರೆ- ಶಾಸಕ ಸತೀಶ್ ಜಾರಕಿಹೊಳಿ

ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಚುನಾವಣೆ ನಡೆಯದ ಹಿನ್ನೆಲೆಯಲ್ಲಿ ಅನಧಿಕೃತವಾಗಿ ಮೇಯರ್, ಉಪಮೇರ್ ಆಗಿರುವ ಸ್ಥಳೀಯ ಬಿಜೆಪಿ ಶಾಸಕರಿಗೆ ಆ.9 ರಂದು ಕಾಂಗ್ರೆಸ್ ನಿಂದ ಗೌನ್ ಉಡುಗರೆ ನೀಡಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. : ಇಂದು ಶನಿವಾರ ಕಾಂಗ್ರೆಸ್ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ ರವರು, ವಿಧಾನ ಸಭೆಯ ಚುನಾವಣೆ ಮುಗಿಯುವವರೆಗೂ ಮೇಯರ್, ಉಪಮೇಯರ್ ಆಯ್ಕೆಯಾಗುವುದಿಲ್ಲ. ಈಗಾಗಲೇ ಅನಧಿಕೃತವಾಗಿ ಬೆಳಗಾವಿಯ …

Read More »

600 ಕೋಟಿ ರೂ.ಗಳ ವೆಚ್ಚದಲ್ಲಿ ಸ್ಮಾರ್ಟ್ ಸಿಟಿಯಿಂದ ರಸ್ತೆ, ಒಳಚರಂಡಿ ನಿರ್ಮಾಣ ಮಾಡಿದರೂ ಅದು ಸರಿಯಾಗಿಲ್ಲ:A.A.P.

ಬೆಳಗಾವಿ ಸ್ಮಾರ್ಟ್ ಸಿಟಿಯು ಮಹತ್ವದ ವಿಶ್ವಸಂಸ್ಥೆ ಹಾಗೂ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಅರ್ಬನ್ ಅಫೆಸ್ 9 ಏರ್ಪಡಿಸಿದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸಿರುವುದು ಯಾವ ಮಾನದಂಡದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರದ ತಂಡವನ್ನು ಬೆಳಗಾವಿಗೆ ಕಳುಹಿಸಿ ಸ್ಮಾರ್ಟ್ ಸಿಟಿ ಕಾಮಗಾರಿಯನ್ನು ಪರಿಶೀಲನೆ ನಡೆಸಬೇಕು ಎಂದು ಆಮ್ ಆದ್ಮಿ ಉತ್ತರ ವಲಯ ಉಸ್ತುವಾರಿ ರಾಜಕುಮಾರ ಟೋಪಣ್ಣವರ ಆಗ್ರಹಿಸಿದ್ದಾರೆ. ಶನಿವಾರ ನಗರದಲ್ಲಿ ಕರೆಯಲಾದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ರಾಜ್‍ಕುಮಾರ್ ಟೋಪಣ್ಣವರ್ ರವರು, …

Read More »

ಬ್ಯಾಂಕಿಂಗ್ ವ್ಯವಹಾರದಲ್ಲಿ ಗ್ರಾಹಕರಿಗೆ ತಿಳುವಳಿಕೆ ನೀಡುವುದು ಅತ್ಯವಶ್ಯ- ಕರ್ನಾಟಕ ಬ್ಯಾಂಕ್ ಎಂ.ಡಿ ಮಹಾಬಳೇಶ್ವರ್..!!

ಬ್ಯಾಂಕಿನ ವ್ಯವಹಾರಗಳನ್ನು ಶಿಸ್ತಿನ ಇತಿ ಮಿತಿಯೊಳಗೆ ನಡೆಸುವುದು ಹೇಗೆ ಎಂಬುದು ಕೆಲವರಿಗೆ ಗೊತ್ತಿದೆ. ಇನ್ನೂ ಹಲವರಿಗೆ ಗೊತ್ತಿಲ್ಲ. ಹಾಗಾಗಿ ಬ್ಯಾಂಕಿಂಗ್ ವ್ಯವಹಾರಗಳನ್ನು ಕುರಿತು ಗ್ರಾಹಕರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಕರ್ನಾಟಕ ಬ್ಯಾಂಕ್ ಕಾರ್ಯಮಾಡುತ್ತಿದೆ ಎಂದು ಬ್ಯಾಂಕ್‍ನ ಎಂಡಿ ಮಹಾಬಳೇಶ್ವರ್ ರವರು ತಿಳಿಸಿದ್ದಾರೆ. : ಬೆಳಗಾವಿ ನಗರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬ್ಯಾಂಕಿನ ವ್ಯವಹಾರಗಳನ್ನು ಶಿಸ್ತಿನ ಇತಿ ಮಿತಿಯೊಳಗೆ ನಡೆಸುವುದು ಹೇಗೆ ಎಂಬುದು ಕೆಲವರಿಗೆ ಗೊತ್ತಿದೆ. ಇನ್ನೂ ಹಲವರಿಗೆ ಗೊತ್ತಿಲ್ಲ. …

Read More »

ಬೆಳಗಾವಿಯಲ್ಲಿ ‌ಕೋವಿಡ್ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆ

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ‌ಕೋವಿಡ್ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆ ಆಗಿ, ನೂರರ ಗಡಿ ದಾಟಿದೆ. ಜಿಲ್ಲಾ ಆರೋಗ್ಯ ಇಲಾಖೆ ಹೊರಡಿಸಿರುವ ಕೋವಿಡ್ ಬುಲೆಟಿನ್​ನಲ್ಲಿ ಶುಕ್ರವಾರ 110 ಕೊರೊನಾ ಸೋಂಕಿತ ಪ್ರಕರಣಗಳು ದಾಖಲಾಗಿವೆ ಅಥಣಿಯಲ್ಲಿ 12, ಬೆಳಗಾವಿ ತಾಲೂಕಿನಲ್ಲಿ 14, ಹುಕ್ಕೇರಿ 02, ಚಿಕ್ಕೋಡಿ, ಗೋಕಾಕ, ಖಾನಾಪೂರ, ಸವದತ್ತಿ ತಾಲೂಕಿನಲ್ಲಿ ತಲಾ 5 ಸೋಂಕಿತ ಪ್ರಕರಣಗಳು ದಾಖಲಾಗಿದ್ದರೆ ರಾಮದುರ್ಗ ತಾಲೂಕಿನಲ್ಲಿ ಅತಿಹೆಚ್ಚು 62 ಸೋಂಕಿತ ಪ್ರಕರಣ ದಾಖಲಾಗಿವೆ. ಬೆಳಗಾವಿ ಜಿಲ್ಲೆಯಲ್ಲಿ …

Read More »

ಬೀದಿ ನಾಯಿಗಳ ದಾಳಿ – ಮಹಿಳೆಗೆ ಗಂಭೀರ ಗಾಯ ಅಂಬೇಡ್ಕರ್ ನಗರದಲ್ಲಿ ಘಟನೆ

    ಗೋಕಾಕ ಅ 5 : ಮನೆಯಿಂದ ಶೌಚಾಲಯಕ್ಕೆ ತೆರಳುತ್ತಿರುವ ಮಹಿಳೆಯ ಮೇಲೆ ಬೀದಿ ನಾಯಿ ದಾಳಿ ಮಾಡಿ ಗಾಯಗೊಳಿಸಿರುವ ಘಟನೆ ನಗರದ 21 ನೇ ವಾರ್ಡ್‍ನ ಅಂಬೇಡ್ಕರ್ ನಗರದಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ. ಅಬೇದಾ ಮುಸ್ತಫಾ ಕಲ್ಲೋಳಿ ಎಂಬ ಮಹಿಳೆ ಮಧ್ಯಾಹ್ನ ಶೌಚಾಲಯಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ಹಿಂದಿನಿಂದ ಬಂದ ಬೀದಿ ನಾಯಿಯು ಮಹಿಳೆಯ ಕಾಲಿಗೆ ಕಚ್ಚಿ ಗಂಭೀರವಾಗಿ ಗಾಯಗೋಳಿಸಿದ್ದು, ಮಹಿಳೆಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಅಂಬೇಡ್ಕರ್ …

Read More »

ಅತಿವೃಷ್ಟಿ ಕುರಿತು ಸಚಿವ ಗೋವಿಂದ ಕಾರಜೋಳ ಸಭೆ

ಇತ್ತೀಚಿನ ಮಳೆಯಿಂದ ಯಾವುದೇ ರೀತಿಯ ಬೆಳೆ ಅಥವಾ ಮನೆಹಾನಿಯಾಗಿದ್ದರೆ ಕೂಡಲೇ ಪರಿಹಾರ ನೀಡಬೇಕು. ಮನೆಹಾನಿ ಸಮೀಕ್ಷೆಯ ಕುರಿತ ಛಾಯಾಚಿತ್ರ ಹಾಗೂ ವಿಡಿಯೋಗಳನ್ನು ಕೂಡ ಆಯಾ ಗ್ರಾಮ ಪಂಚಾಯತಿ ಗಳಲ್ಲಿ ಪ್ರದರ್ಶಿಸಬೇಕು. ಈ ಬಗ್ಗೆ ಸಾರ್ವಜನಿಕರ ಆಕ್ಷೇಪಣೆಗಳಿದ್ದರೆ ಅವುಗಳನ್ನು ಪರಿಶೀಲಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಅಧಿಕಾರಿಗಳಿಗೆ ಸೂಚಿಸಿದರು.   ಅತಿವೃಷ್ಟಿ/ಪ್ರವಾಹದಿಂದ ಉಂಟಾದ ಹಾನಿಯ ಬಗ್ಗೆ ಕೈಗೊಂಡ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ (ಆ.5) …

Read More »

ಬೆಳಗಾವಿಯ ಜಾಧವ ನಗರದಲ್ಲಿ ಚಿರತೆ

ಬೆಳಗಾವಿಯ ಜಾಧವ ನಗರದಲ್ಲಿ ಚಿರತೆ ದಾಳಿ ಹಿನ್ನೆಲೆ ಆರ್‍ಎಫ್‍ಒ ರಾಕೇಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪಂಜರ ಹಾಗೂ ಟ್ರ್ಯಾಂಕುಲೇಶನ್ ಗನ್ ಜೊತೆಗೆ ತಜ್ಞರಿಗೆ ಬರಲು ಹೇಳಲಾಗಿದ್ದು ಚಿರತೆಯನ್ನು ಸೆರೆಹಿಡಿಯುವ ವ್ಯವಸ್ಥೆಯನ್ನು ಮಾಡಲಾಗುತ್ತಿದೆ ಎಂದರು. ಇದೇ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಆರ್‍ಎಫ್‍ಒ ರಾಕೇಶ್‍ರವರು, ಈ ವ್ಯಕ್ತಿಯ ಮೇಲೆ ಅಟ್ಯಾಕ್ ಮಾಡಿದ್ದನ್ನು ನೋಡಿದರೆ ಅದು ಚಿರತೆ ಅಲ್ಲ ಎನಿಸುತ್ತದೆ. ಲಿಯೋಪರ್ಡ್ ಹಾಗೂ ಲಿಯೋಪರ್ಡ್ ಕ್ಯಾಟ್ ಸೈಜ್ ಒಂದೇ ಆದರೂ ಕೂಡ …

Read More »

ಮಗನ ಮೇಲೆ ಚಿರತೆ ದಾಳಿ ಮಾಡಿದ ಸುದ್ದಿ ಕೇಳಿ ಹೃದಯಾಘಾತದಿಂದ ತಾಯಿ ಸಾವಾಗಿದೆ

ಬೆಳಗಾವಿಯಲ್ಲಿ ಮಗನ ಮೇಲೆ ಚಿರತೆ ದಾಳಿ ಮಾಡಿದ ಸುದ್ದಿ ಕೇಳಿ ಹೃದಯಾಘಾತದಿಂದ ತಾಯಿ ಸಾವನ್ನಪ್ಪಿದ ಘಟನೆ ಬೆಳಗಾವಿಯ ತಾಲೂಕಿನ ಖನಗಾಂವಿ ಕೆಎಚ್ ಗ್ರಾಮದಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಖನಗಾವಿ ಕೆ.ಹೆಚ್. ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ. ಇಂದು ಮಧ್ಯಾಹ್ನ ಜಾಧವ್ ನಗರದಲ್ಲಿ ಕಟ್ಟಡ ಕೆಲಸ ಮಾಡುತ್ತಿದ್ದ ಕಾರ್ಮಿಕ ಖನಗಾಂವಿಯ ಸಿದ್ರಾಯಿ ನಿಲಜ್‌ಕರ್ (೩೮) ಎಂಬವರ ಮೇಲೆ ಮೇಲೆ ಚಿgಚಿve ದಾಳಿ ಮಾಡಿತ್ತು. ಈ ವೇಳೆ ಸಿದ್ರಾಯಿ ಭುಜದ ಮೇಲೆ …

Read More »

ರಾಜಕುಮಾರ್ ಟಾಕಳೆಗೆ ನಿರೀಕ್ಷಣಾ ಜಾಮೀನನ್ನು ನ್ಯಾಯಾಲಯ ನಿರಾಕರಿಸಿದ ಬೆನ್ನಲ್ಲೇ ಬೆಳಗಾವಿಯಲ್ಲಿ ನವ್ಯಶ್ರೀ ರಾವ್ ಪರಿಕಾಗೋಷ್ಠಿಯನ್ನು ನಡೆಸಿದ್ದಾರೆ. ಟಾಕಳೆ ನನ್ನನ್ನು ಹೆಂಡತಿಯಾಗಿ ಒಪ್ಪಿಕೊಳ್ಳದಿದ್ದರೆ ರಾಜಕುಮಾರನ ರಾಣಿ ಹೇಗಾಗಬೇಕೆಂದು ನನಗೆ ಗೊತ್ತಿದೆ ಎಂದು ನವ್ಯಶ್ರೀ ಹೇಳಿದ್ದಾರೆ.ಬೆಳಗಾವಿಯಲ್ಲಿ ಸುದ್ದಿಗೋಷ್ಟಿಯನ್ನು ನನಡೆಸಿ ಮಾತನಾಡಿದ ಕಾಂಗ್ರೆಸ್ ಕಾರ್ಯಕರ್ತೆ ನವ್ಯಶ್ರೀ ನಾನು ವಿದೇಶದಿಂದ ಹಿಂದುರಿಗಿದ ಮೇಲೆ ಕಳೆದ 20 ದಿನಗಳಿಂದ ಬೆಳಗಾವಿಯಲ್ಲಿದ್ದುಕೊಂಡು ಕಾನೂನು ಹೋರಾಟವನ್ನು ಮಾಡುತ್ತಿದ್ದೇನೆ. ನನಗಾದ ಅನ್ಯಾಯ ಕುರಿತಂತೆ ಎಪಿಎಂಸಿ ಠಾಣೆಯಲ್ಲಿ ದೂರನ್ನು ಕೂಡ ದಾಖಲಿಸಿದ್ದೆ.ಅದಕ್ಕೆ ಸಂಬಂಧಿಸಿದಂತೆ ರಾಜ್‍ಕುಮಾರ್ ಟಾಕಳೆ ಆಂಟಿಸಿಪೇಟರಿ ಬೇಲ್‍ಗೆ ಅರ್ಜಿ ಹಾಕಿದ್ದರು. ಆದರೆ ನ್ಯಾಯಾಲಯ ಈ ಬೇಲ್ ಅರ್ಜಿಯನ್ನು ತಳ್ಳಿಹಾಕಿದೆ. ಇನ್ನು ನಾನು ಕಾನೂನು ರೀತಿಯ ಹೋರಾಟವನ್ನು ಮುಂದುವರೆಸುತ್ತೇನೆ. ನಾನು ಯಾವುದಕ್ಕೂ ಹೆದರುವುದಿಲ್ಲ. ಈಗಾಗಲೇ ಟಾಕಳೆ ರವರ ಮೇಲೆ ಎಫ್‍ಐಆರ್ ಆಗಿದೆ. ಆದರೆ ಇನ್ನೂ ಅವರ ಬಂಧನವಾಗಿಲ್ಲ. ಮಂಗಳವಾರ ಬೆಂಗಳೂರಿಗೆ ಹೋಗಿ ನನ್ನ ವಕೀಲರನ್ನೆಲ್ಲ ಭೇಟಿಯಾಗಿ ವೀಡಿಯೋ ಹರಿದಾಡಿದ್ದ ಕುರಿತಂತೆ ನಾನು ಮೊದಲು ಕೇಸ್ ದಾಖಲಿಸಿದೆ. ಈ ಎಲ್ಲಾ ಘಟನೆಗಳು ನಡೆದಿದ್ದು ಬೆಳಗಾವಿ ಸುತ್ತಮುತ್ತವಾದ್ದರಿಂದ ನಾನು ಮೊದಲು ಎಪಿಎಂಸಿ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದೇನೆ. ನನಗೆ ಪೊಲೀಸರ ಮೇಲೆ ನನಗೆ ವಿಸ್ವಾಸವಿದೆ. ಅವರು ನನಗೆ ನ್ಯಾಯವನ್ನು ಕೊಟ್ಟೇ ಕೊಡುತ್ತಾರೆ ಎನ್ನುವ ವಿಶ್ವಾಸವಿದೆ ಎಂದರು.

ರಾಜಕುಮಾರ್ ಟಾಕಳೆಗೆ ನಿರೀಕ್ಷಣಾ ಜಾಮೀನನ್ನು ನ್ಯಾಯಾಲಯ ನಿರಾಕರಿಸಿದ ಬೆನ್ನಲ್ಲೇ ಬೆಳಗಾವಿಯಲ್ಲಿ ನವ್ಯಶ್ರೀ ರಾವ್ ಪರಿಕಾಗೋಷ್ಠಿಯನ್ನು ನಡೆಸಿದ್ದಾರೆ. ಟಾಕಳೆ ನನ್ನನ್ನು ಹೆಂಡತಿಯಾಗಿ ಒಪ್ಪಿಕೊಳ್ಳದಿದ್ದರೆ ರಾಜಕುಮಾರನ ರಾಣಿ ಹೇಗಾಗಬೇಕೆಂದು ನನಗೆ ಗೊತ್ತಿದೆ ಎಂದು ನವ್ಯಶ್ರೀ ಹೇಳಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಟಿಯನ್ನು ನನಡೆಸಿ ಮಾತನಾಡಿದ ಕಾಂಗ್ರೆಸ್ ಕಾರ್ಯಕರ್ತೆ ನವ್ಯಶ್ರೀ ನಾನು ವಿದೇಶದಿಂದ ಹಿಂದುರಿಗಿದ ಮೇಲೆ ಕಳೆದ 20 ದಿನಗಳಿಂದ ಬೆಳಗಾವಿಯಲ್ಲಿದ್ದುಕೊಂಡು ಕಾನೂನು ಹೋರಾಟವನ್ನು ಮಾಡುತ್ತಿದ್ದೇನೆ. ನನಗಾದ ಅನ್ಯಾಯ ಕುರಿತಂತೆ ಎಪಿಎಂಸಿ ಠಾಣೆಯಲ್ಲಿ ದೂರನ್ನು ಕೂಡ ದಾಖಲಿಸಿದ್ದೆ. …

Read More »