ಪೊಲೀಸರ ಸೋಗಿನಲ್ಲಿ ಬಂದು ಮಹಿಳೆಯ ಕತ್ತಿನಲ್ಲಿದ್ದಚಿನ್ನದ ಸರ ಎಗರಿಸಿದ ಮತ್ತು ವಿವಿಧಜ್ವೇಲರಿ ಶಾಪ್‍ಗಳಿಗೆ ಗ್ರಾಹಕರ ಸೋಗಿನಲ್ಲಿ ಹೋಗಿ ವಂಚಸಿದ 2 ನಯವಂಚಕ ಆರೋಪಿಗಳನ್ನು 22 ಲಕ್ಷರೂಪಾಯಿ ಮೌಲ್ಯದಚಿನ್ನದೊಂದಿಗೆ ಬಂಧಿಸಲಾಗಿದೆ. ಸುದ್ಧಿಗೋಷ್ಟಿಯಲ್ಲಿ ಬೆಳಗಾವಿ ಎಸ್‍ಪಿ ಸಂಜೀವಕುಮಾರ ಈ ಕುರಿತು ಮಾಹಿತಿ ನೀಡಿದ್ದಾರೆ.ಕಳೆದ ತಿಂಗಳು ಹುಕ್ಕೇರಿ ಪಟ್ಟಣದಕೋರ್ಟ್ ಸರ್ಕಲ್ ಬಳಿ ಒಬ್ಬ ಮಹಿಳೆಗೆ ಪೊಲೀಸರೆಂದು ಪುಸಲಾಯಿಸಿ ಆಕೆಯ ಬಳಿಯಿಂದ ಚಿನ್ನದ ಮಂಗಳಸೂತ್ರವನ್ನು ಎಗರಿಸಲಾಗಿತ್ತು. ಅಲ್ಲದೇ ಬೆಳಗಾವಿ ನಗರದಲ್ಲಿ ವಿವಿಧಜ್ವೇಲರಿ ಶಾಪ್‍ಗಳಿಗೆ ಗ್ರಾಹಕರ ಸೋಗಿನಲ್ಲಿ …
Read More »ಹಿರಿಯರ ಸಮ್ಮುಖದಲ್ಲಿಯೇ ಗಂಡ ಹೆಂಡತಿಯನ್ನು ಮಾರಣಾಂತಿಕವಾಗಿ ಥಳಿತ
ಆಸ್ತಿ ವಿಚಾರವಾಗಿ ಮಾತನಾಡುವುದಿದೆ ಬಾ ಎಂದು ಕರೆದು ಹಿರಿಯರ ಸಮ್ಮುಖದಲ್ಲಿಯೇ ಗಂಡ ಹೆಂಡತಿಯನ್ನು ಮಾರಣಾಂತಿಕವಾಗಿ ಥಳಿಸಿದ ಘಟನೆ ಬೆಳಗಾವಿಯ ಅಂಕಲಗಿ ಮದುವಾಲ್‍ನಲ್ಲಿ ನಡೆದಿದೆ. ಅಂಕಲಿಗಿಯ ಮದುವಾಲ್ ಗ್ರಾಮದಲ್ಲಿ ಜಮೀನು ಹಂಚಿಕೆ ವಿಚಾರವಾಗಿ ಎರಡು ಕುಟುಂಬಗಳಲ್ಲಿ ವಿವಾದ ಉಂಟಾಗಿದೆ. ಈ ವೇಳೆ ಹಿರಿಯರು ಕೂಡಿದ್ದಾರೆ ಬಾ ಎಂದು ಕರೆದು ಸವಿತಾ ಹಾಗೂ ಬಸಣ್ಣಿ ಸುತಗಟ್ಟಿ ಎಂಬ ದಂಪತಿಗಳನ್ನು ಹಿರಿಯರ ಸಮ್ಮುಖದಲ್ಲಿ ಮಾರಣಾಂತಿಕವಾಗಿ ಥಳಿಸಿದ್ದಾರೆ. ಇನ್ನು ಘಟನೆಯಲ್ಲಿ ಗಾಯಾಳು ಸವಿತಾರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ …
Read More »ಕುಂದಾನಗರಿಯಲ್ಲಿ ಮಳೆಯ ಆರ್ಭಟ
ಕುಂದಾನಗರಿ ಬೆಳಗಾವಿಯಲ್ಲಿ ಇಂದು ಸಾಯಂಕಾಲ ಮಳೆಯ ಆರ್ಭಟ ಜೋರಾಗಿದ್ದು. ಸತತ ಎರಡು ಘಂಟೆಗಳಿಂದ ನಿರಂತರವಾಗಿ ಸುರಿಯುತ್ತಿರೋ ಮಳೆಗೆ ಜನ ಹೈರಾಣಾದರು. ಬೆಳಗಾವಿ ನಗರದಲ್ಲಿ ಧಾರಾಕಾರ ಮಳೆ ಹಿನ್ನೆಲೆ ತೆಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗಿದೆ. ಏಕಾಏಕಿ ಮಳೆಯ ಆರ್ಭಟಕ್ಕೆ ಕುಂದಾನಗರಿ ಜನತೆ ಬೆಚ್ಚಿ ಬಿದ್ದರು. ಸತತ ಎರಡು ಗಂಟೆಗಳಿಂದ ನಿರಂತರ ಮಳೆ ಆದರಿಂದ ಕುಂದಾನಗರಿಯಲ್ಲಿ ಜನಜೀವನ ಅಸ್ತವ್ಯಸ್ತವಾಯ್ತು. ಇನ್ನು ಕೇಂದ್ರ ಬಸ್ ನಿಲ್ದಾಣದ ಮುಂಭಾಗದಲ್ಲಿ ಖಡೇಬಜಾರ್‍ಗೆ ಹೋಗುವ ರಸ್ತೆ ಮೇಲೆ …
Read More »ಕಳೆದ 8 ವರ್ಷಗಳಿಂದ ಬಸವ ಪಂಚಮಿ ಆಚರಿಸುತ್ತ ಬರಲಾಗುತ್ತಿದೆ. ಆದರೆ, ಮೌಢ್ಯ, ಮೂಢನಂಬಿಕೆ ಇರುವುದರಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯವಾಗಿಲ್ಲ.
ನಾಗರ ಪಂಚಮಿಗೆ ಪರ್ಯಾಯವಾಗಿ ಬಸವ ಪಂಚಮಿ ಆಚರಿಸುವ ಮೂಲಕ ಘಟಪ್ರಭಾದ ಮಾನವ ಬಂಧುತ್ವ ವೇದಿಕೆ ವತಿಯಿಂದ ಘಟಪ್ರಭಾದ ಕೆಎಚ್‍ಐ ಆಸ್ಪತ್ರೆಯ ರೋಗಿಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಹಾಲು ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಹೌದು ಇಂದು ಮಂಗಳವಾರ ಘಟಪ್ರಭಾದಲ್ಲಿ ನಾಗಪಂಚಮಿಗೆ ಪರ್ಯಾಯವಾಗಿ ಬಸವ ಪಂಚಮಿ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಘಟಪ್ರಭಾ ಕೆಎಚ್‍ಐ ಆಸ್ಪತ್ರೆಯ ರೋಗಿಗಳಿಗೆ ಹಾಲಿನ ಪಾಕೇಟ್‍ಗಳನ್ನು ವಿತರಿಸಲಾಯಿತು. …
Read More »ಕಳ್ಳತನ ಪ್ರಕರಣ; ಇಬ್ಬರು ಖತರ್ನಾಕ್ ಆರೋಪಿಗಳು ಅರೆಸ್ಟ್
ಬೆಳಗಾವಿ: ಸುಮಾರು ಒಂದು ತಿಂಗಳ ಹಿಂದೆ ಯರಗಟ್ಟಿ ಪಟ್ಟಣದಲ್ಲಿ ನಡೆದ ಕಿರಾಣಿ ಅಂಗಡಿ ಕಳ್ಳತನ ಮತ್ತು ಮನೆ ಕಳ್ಳತನ ಮಾಡಲು ಪ್ರಯತ್ನ ಮಾಡಿದ ಪ್ರಕರಣಗಳಲ್ಲಿ ಇಬ್ಬರು ಆರೋಪಿಗಳನ್ನು ಮುರಗೋಡ ಪೊಲೀಸರು ಬಂದಿಸಿದ್ದಾರೆ. ಬಂಧಿತರಿಂದ 51,000/- ರೂ ಮೊತ್ತದ ಕಿರಾಣಿ ಅಂಗಡಿಯ ಮಾಲನ್ನು ಮತ್ತು ಕೃತ್ಯಕ್ಕೆ ಬಳಸಿದ್ದ 2,00,000/- ರೂ ಮೌಲ್ಯದ ಅಷೆ ಟಂಟಂ ವಾಹನವನ್ನು ಹಾಗೂ ಒಂದು ರಾಡ್ ಸೇರಿದಂತೆ ಒಟ್ಟು-2,51,000/- ರೂ ಮೌಲ್ಯದ ವಸ್ತುಗಳನು ಪೊಲೀಸರು ವಶಪಡಿಸಿಕೊಂಡಿರುತ್ತಾರೆ. ರಾಮದುರ್ಗ ಡಿ.ಎಸ್.ಪಿ …
Read More »ವಿಶ್ವ ಸ್ತನ್ಯಪಾನ ಸಪ್ತಾಹ ಮತ್ತು ಅತಿಸಾರ ಭೇದಿ ಪಾಕ್ಷಿಕ: ಗೋಕಾಕ
ಗೋಕಾಕ :ತಾಯಿ ಮತ್ತು ಮಕ್ಕಳ ಆಸ್ಪತ್ರೆ ಗೋಕಾಕದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಮತ್ತು ಅತಿಸಾರ ಭೇದಿ ಪಾಕ್ಷಿಕ ಕಾರ್ಯಕ್ರಮ ಆಯೋಜನೆ ಮಾಡಲಾಯಿತು. ಚಿಕ್ಕ ಮಕ್ಕಳ ವೈದ್ಯರಾದ ಡಾ ಗೋಪಾಲ ಹೊಂಗಲ ಮತ್ತು ಡಾ ಸಂಜೀವಿನಿ ಉಮರಾಣಿ ಯವರು ತಾಯಂದಿರಿಗೆ ಎದೆಹಾಲಿನ ಮಹತ್ವ ಬಗ್ಗೆ ಹೇಳಿದರು. ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ ಹುಟ್ಟಿದ ಪ್ರತಿ ಮಗುವೂ ಬದುಕಬೇಕು, ತಾಯಿಯೂ ಆರೋಗ್ಯವಾಗಿ ಇರಬೇಕು ಎಂಬುದು ಎಲ್ಲರ ಆಸೆ. ಅದಕ್ಕೆ ಪೂರಕವಾಗಿ ಸರ್ಕಾರಗಳು ಹಲವಾರು ಯೋಜನೆಗಳನ್ನು …
Read More »ಬಸವ ಪಂಚಮಿ: ರೋಗಿಗಳಿಗೆ ಹಾಲು ವಿತರಿಸಿದ ರಾಹುಲ್ ಜಾರಕಿಹೊಳಿ
ಬೆಳಗಾವಿ: ಮಾನವ ಬಂಧುತ್ವ ವೇದಿಕೆಯ ವತಿಯಿಂದ ನಾಗರ ಪಂಚಮಿಯನ್ನು ಬಸವ ಪಂಚಮಿಯನ್ನಾಗಿ ಆಚರಿಸಲಾಗಿದ್ದು, ಬೆಳಗಾವಿ, ಗೋಕಾಕ, ಘಟಪ್ರಭ ಸೇರಿದಂತೆ ಮತ್ತಿತರ ಸ್ಥಳಗಳಲ್ಲಿಯೂ ಬಸವ ಪಂಚಮಿ ನಿಮಿತ್ತ ಬಡ ಮಕ್ಕಳಿಗೆ, ರೋಗಿಗಳಿಗೆ ಹಾಲು ವಿತರಿಸಲಾಯಿತು. ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಮಂಗಳವಾರ ಬೆಳಗಾವಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ರೋಗಿಗಳಿಗೆ ಹಾಲು ವಿತರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಜಾರಕಿಹೊಳಿ ಅವರು, ನಾಗರ ಪಂಚಮಿಯನ್ನು ಬಸವ ಪಂಚಮಿಯನ್ನಾಗಿ ಕಳೆದ ನಾಲ್ಕು …
Read More »ಬಸವಣ್ಣನವರ ಹೋರಾಟ ಜನರಿಗೆ ತಿಳಿಸುವ ಕಾರ್ಯ ನಿರಂತರ : ಸತೀಶ ಜಾರಕಿಹೊಳಿ
ಘಟಪ್ರಭಾ ಪಟ್ಟಣದ ಕೆಎಚ್ಐ ಆಸ್ಪತ್ರೆಯಲ್ಲಿ ಮಾನವ ಬಂದುತ್ವ ವೇದಿಕೆ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಸಂಯುಕ್ತ ಆಶ್ರಯದಲ್ಲಿ ರೋಗಿಗಳಿಗೆ ಹಾಲು ಹಣ್ಣುಹಂಪಲ ವಿತರಣೆ ಮಾಡುವ ಮೂಲಕ ನಾಗರ ಪಂಚಮಿಯನ್ನು ಬಸವ ಪಂಚಮಿಯಾಗಿ ಆಚರಿಸಿದರು. ಘಟಪ್ರಭಾದ ಗುಬ್ಬಲಗುಡ್ಡ ಮಹಾಸ್ವಾಮೀಗಳಾದ ಶ್ರೀ ಮಲ್ಲಿಕಾರ್ಜುನ ದೇವರು ಇದ್ದರು. ಮಾನವ ಬಂಧುತ್ವ ವೇದಿಕೆ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಇಡೀ ರಾಜ್ಯಾದ್ಯಂತ ಬಸವ ಪಂಚಮಿಯನ್ನು ಆಚರಿಸುತ್ತಿದ್ದೇವೆ. ಮೌಢ್ಯಗಳ ವಿರುದ್ಧ ಬಸವಣ್ಣನವರ ಹೋರಾಟವನ್ನು …
Read More »ಹುಡುಗಿ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ: ಇಬ್ಬರಿಗೆ ಚಾಕು ಇರಿತ
ಬೆಳಗಾವಿ: ಹುಡುಗಿಯ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು ಗಲಾಟೆಯಲ್ಲಿ ಇಬ್ಬರು ಯುವಕರಿಗೆ ಚಾಕು ಇರಿದು ಹಲ್ಲೆ ಮಾಡಿರುವ ಘಟನೆ ನಗರದ ಕಾಲೇಜು ರಸ್ತೆಯಲ್ಲಿ ಇಂದು ಸಂಜೆ ನಡೆದಿದೆ. ನಗರದ ಸರ್ದಾರ್ ಮೈದಾನ ಪಕ್ಕದ ಕಾಲೇಜು ರಸ್ತೆಯಲ್ಲಿ ಎರಡು ಗುಂಪುಗಳ ಮಧ್ಯೆ ಗಲಾಟೆ ಶುರುವಾಗಿದೆ. ನೋಡನೋಡುತ್ತಿದ್ದಂತೆ ಒಂದು ಗುಂಪಿನ ಯುವಕರು ಮತ್ತೊಂದು ಗುಂಪಿನ ಇಬ್ಬರು ಯುವಕರಿಗೆ ಚಾಕುವಿನಿಂದ ಇರಿದಿದ್ದಾರೆ. ಶ್ರೀಹರಿ ಮತ್ತು ಪರಶುರಾಮ್ ಎಂಬುವವರಿಗೆ ಗಾಯಗಳಾಗಿದ್ದು ಜಿಲ್ಲಾಸ್ಪತ್ರೆಗೆ ರವಾನಿಸಿ …
Read More »ಖಾಸಗಿಕರಣದತ್ತ ಹೆಜ್ಜೆ ಇಟ್ಟಿದೆಯಾ KSRTC ? ಅನುಮಾನಕ್ಕೆ ಕಾರಣವಾಗಿದೆ ನಿಗಮದ ಈ ನಡೆ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನಷ್ಟದಲ್ಲಿ ನಡೆಯುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಚಾರ. ನಷ್ಟವನ್ನು ಒಂದಷ್ಟು ಕಡಿಮೆ ಮಾಡಿಕೊಳ್ಳುವ ಸಲುವಾಗಿ ಸರ್ಕಾರಿ ಬಸ್ ಗಳಿಗೆ ಟೋಲ್ ಗಳಲ್ಲಿ ಶುಲ್ಕ ವಿನಾಯಿತಿ ನೀಡಲು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುತ್ತದೆ ಎಂದು ಹೇಳಲಾಗಿತ್ತು. ಇದರ ಮಧ್ಯೆ ನಿಗಮದ ನಡೆಯೊಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಖಾಸಗೀಕರಣದತ್ತ ಹೆಜ್ಜೆ ಇಟ್ಟಿದೆಯಾ ಎಂಬ ಅನುಮಾನಕ್ಕೆ ಕಾರಣವಾಗಿದೆ. 350 ಚಾಲಕರನ್ನು ಹೊರಗುತ್ತಿಗೆ ಆಧಾರದ ಮೇಲೆ …
Read More »