ಬೆಳಗಾವಿ: ಯುವತಿಯೊಬ್ಬರ ಫೋಟೊ ಬಳಸಿ, ಫೇಸ್ಬುಕ್ ಖಾತೆ ಸೃಷ್ಟಿಸಿ ₹ 20 ಲಕ್ಷ ಹಣ ಕಬಳಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನಿಪ್ಪಾಣಿ ತಾಲ್ಲೂಕಿನ ನಾಯಿಂಗ್ಲಜ್ ಗ್ರಾಮದ ನಿವಾಸಿ ಮಹಾಂತೇಶ ಮೂಡಸೆ ಬಂಧಿತ ಆರೋಪಿ. ಬೆಳಗಾವಿ ಮೂಲದ, ಸದ್ಯ ದುಬೈನಲ್ಲಿ ವಾಸವಾಗಿರುವ ಯುವತಿಯ ಕೆಲವು ಫೋಟೊಗಳನ್ನು ಫೇಸ್ಬುಕ್ನಿಂದಲೇ ಡೌನ್ಲೋಡ್ ಮಾಡಿಕೊಂಡ ಆರೋಪಿ, ಎಂ.ಸ್ನೇಹಾ (ಬದಲಾಯಿಸಿದ ಹೆಸರು) ಎಂಬ ಹೆಸರಲ್ಲಿ ಖಾತೆ ಮಾಡಿದ್ದ. ಆ ಖಾತೆಯಿಂದಲೇ ಯುವಕರಿಗೆ, ವಯಸ್ಕರಿಗೆ ‘ಫ್ರೆಂಡ್ …
Read More »ಬೆಳಗಾವಿ ನಗರದಲ್ಲಿ ಮತ್ತೆ ಮಳೆ ಅಟ್ಟಹಾಸ ರಸ್ತೆಗಳಲ್ಲೆಲ್ಲ ಕ್ಷಣಕಾಲದಲ್ಲಿ ನೀರೋ ನೀರು
ಬೆಳಗಾವಿ ನಗರದಲ್ಲಿ ಮತ್ತೆ ಮಳೆರಾಯ ತನ್ನ ಅಟ್ಟಹಾಸ ಮೆರೆದಿದ್ದಾನೆ. ಕಳೆದ ಒಂದು ವಾರದಿಂದ ಸುಮ್ಮನಿದ್ದ ವರುಣರಾಯ ಮತ್ತೆ ಇಂದು ಮಧ್ಯಾಹ್ನ ಆರ್ಭಟಿಸಿದ್ದಾನೆ. ವರುಣನ ಆರ್ಭಟಕ್ಕೆ ಕುಂದಾನಗರಿಯ ರಸ್ತೆಗಳಲ್ಲೆಲ್ಲ ಕ್ಷಣಕಾಲದಲ್ಲಿ ನೀರೋ ನೀರು ಎನ್ನುವಂತಾಗಿತ್ತು. ಹೌದು ಬೆಳಗಾವಿಯಲ್ಲಿ ಕಳೆದ ಒಂದು ತಿಂಗಳಿನಿಂದ ಚೆನ್ನಾಗಿತ್ತು ಮಳೆಯಾಗಿತ್ತು. ಮಳೆಯ ಆರ್ಭಟಕ್ಕೆ ಜನ ಸಾಕಷ್ಟು ತೊಂದರೆಗೊಳಗಾಗಿದ್ದರು. ಆದರೆ ಕಳೆದ ಒಂದು ವಾರದಿಂದ ಬೆಳಗಾವಿಯಲ್ಲಿ ಮಳೆ ಕಡಿಮೆಯಾಗಿದ್ದರಿಂದ ಜನಜೀವನ ಎಥಾ ಸ್ಥಿತಿಗೆ ಬರುತ್ತಿತ್ತು. ಆದರೆ ಇದ್ದಕ್ಕಿದ್ದಂತೆ ನಗರದಲ್ಲಿ …
Read More »ಉತ್ತರ ಕರ್ನಾಟಕದಲ್ಲಿ ಡಿ.6ರಿಂದ ಅಗ್ನಿಪಥ್ ಸೇನಾ ನೇಮಕಾತಿ ರ್ಯಾಲಿ
ಬೆಳಗಾವಿ: ಬೆಳಗಾವಿ ಸೇನಾ ನೇಮಕಾತಿ ವಿಭಾಗದಿಂದ ಉತ್ತರ ಕರ್ನಾಟಕ ಭಾಗದ 6 ಜಿಲ್ಲೆಗಳಲ್ಲಿ ಡಿಸೆಂಬರ್ 5ರಿಂದ 22ರ ವರೆಗೆ ಬೀದರ್ನ ನೆಹರು ಕ್ರೀಡಾಂಗಣದಲ್ಲಿ ‘ಅಗ್ನಿಪಥ್ ಸೇನಾ ನೇಮಕಾತಿ ರ್ಯಾಲಿ ನಡೆಯಲಿದೆ. 2022ರ ಡಿಸೆಂಬರ್ 5ರಿಂದ ಆರಂಭವಾಗಲಿರುವ ಅಗ್ನಿಪಥ್ ಸೇನಾ ನೇಮಕಾತಿಯಲ್ಲಿ ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳ ಆಸಕ್ತರಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆ.3ರಿಂದ ಸೆ.3ರ ವರೆಗೆ ಆನ್ಲೈನ್ ರಿಜಿಸ್ಟ್ರೇಶನ್ ನಡೆಯಲಿದೆ. ಅಗ್ನಿವೀರ್ ಟೆಕ್ನಕಲ್, …
Read More »ಬೆಳಗಾವಿ: ಬೆಳಗಾವಿಯ ಬೂತರಾಮನಹಟ್ಟಿಯ ಸರಕಾರಿ ಶಾಲೆ ಎಲ್ಲದಕ್ಕೂ ಪ್ರಭುದ್ಧ
ಬೆಳಗಾವಿ: ಬೆಳಗಾವಿಯ ಬೂತರಾಮನಹಟ್ಟಿಯ ಸರಕಾರಿ ಶಾಲೆ ಎಲ್ಲದಕ್ಕೂ ಪ್ರಭುದ್ಧ ಮಕ್ಕಳು ಖುಷಿಯಿಂದ ಸೈ ಎಂದು ಈ ಒಂದು ಶಾಲೆಗೆ ಬರುತ್ತವೆ ಎಂಬ ಮಾತುಗಳು ಕೂಡ ಕೇಳಿ ಬರುತ್ತೆ . ಇನ್ನು ಇವತ್ತು ಈ ಶಾಲೆ ಬಗ್ಗೆ ಯಾಕೆ ಹೇಳೋದು ಅಂದ್ರೆ ಇಲ್ಲಿನ ಶಾಲೆಯ ಆಡಳಿತ ಮಂಡಳಿಯವರು ಬೆಳಗಾವಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಲಖನ ಜಾರಕಿಹೊಳಿ ಅವರಿಗೆ ಭೇಟಿ ಮಾಡಿ ನಮ್ಮ ಶಾಲೆಗೆ ಮಕ್ಕಳಿಗೆ ಬೆಂಚಗಳ ಅವಶ್ಯಕತೆ ತುಂಬಾ …
Read More »ಘಟಪ್ರಭಾ : ಬೈಕ್ ಕಳುವು ಆರೋಪಿ ಅರೆಸ್ಟ್
ಘಟಪ್ರಭಾ: ಬೈಕ್ ಗಳನ್ನು ಕಳುವು ಮಾಡುತ್ತಿದ್ದ ಆರೋಪಿಯೊಬ್ಬನ್ನು ಘಟಪ್ರಭಾ ಪೊಲೀಸರು ಬಂಧಿಸಿದ್ದಾರೆ. ಇಷ್ಟಕ್ಕೂ ಈತನ ಬಳಿಯಿಂದ ಪೊಲೀಸರು ವಶಪಡಿಸಿಕೊಂಡಿದ್ದು ಬರಿ ಒಂದೆರಡು ಬೈಕ್ ಗಳಲ್ಲ. ಬರೊಬ್ಬರಿ 11 ಬೈಕ್ ಗಳು ! ಪೊಲೀಸರು ಈತನನ್ನು ವಿಚಾರಣೆಗೆ ಗುರಿಪಡಿಸಿದ್ದು ಘಟಪ್ರಭಾ ಪೊಲೀಸ್ ಸಿಬ್ಬಂದಿ ಕಾರ್ಯಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
Read More »B.J.P. ಪಕ್ಷದ ವಿರುದ್ಧ ಇಷ್ಟೊಂದು ಆಕ್ರೋಶ ಎಂದೂ ವ್ಯಕ್ತವಾಗಿರಲಿಲ್ಲ: ಅಭಯ್ ಪಾಟೀಲ
ಬೆಳಗಾವಿ: ಹಿಂದೂ ಕಾರ್ಯಕರ್ತರ ಕೊಲೆ ಪ್ರಕರಣದಲ್ಲಿ ಸರ್ಕಾರ ಏನು ಮಾಡುತ್ತಿಲ್ಲ ಅನೋ ಭಾವನೆ ತಪ್ಪು. ಭಾರತದ ಸಂವಿಧಾನ ಒಪ್ಪದವರ ವಿರುದ್ಧ ಕಟ್ಟುನಿಟ್ಟಿನ ಕ್ರಮವಾಗಬೇಕು. ಈ ರೀತಿಯ ಮಾಡುವವರನ್ನು ಎನ್ಕೌಂಟರ್ ಮಾಡಬೇಕೆಂದು ಬಿಜೆಪಿ ಶಾಸಕ ಅಭಯ್ ಪಾಟೀಲ ಆಗ್ರಹಿಸಿದರು. ನಾನು 32 ವರ್ಷಗಳಿಂದ ಬಿಜೆಪಿ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಈವರೆಗೆ ಪಕ್ಷದ ವಿರುದ್ಧ ಇಷ್ಟೊಂದು ಆಕ್ರೋಶ ಎಂದೂ ವ್ಯಕ್ತವಾಗಿರಲಿಲ್ಲ. ಇದೇ ಮೊದಲು ಆಕ್ರೋಶ ವ್ಯಕ್ತವಾಗಿದ್ದು ಸತ್ಯವು ಇದೆ. ಪಕ್ಷಕ್ಕಾಗಿ ಶ್ರಮ ವಹಿಸುತ್ತಾರೆ. ಕುಟುಂಬ, …
Read More »ಇಸ್ಟೀಟ್ ಅಡ್ಡೆ ಮೇಲೆ ಬೈಲಹೊಂಗಲ ಪೊಲೀಸ್ ಭರ್ಜರಿ ದಾಳಿ
ಬೈಲಹೊಂಗಲ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು. ಗ್ಯಾಂಬ್ಲಿಂಗ್ ಅಡ್ಡೆಯನ್ನು ಭೇದಿಸಿದ್ದಾರೆ. ಹೌದು ನಿನ್ನೆ ತಡರಾತ್ರಿ ಬೈಲಹೊಂಗಲ ಪಟ್ಟಣದಲ್ಲಿ ಖಚಿತ ಮಾಹಿತಿ ಮೇರೆಗೆ ಇಸ್ಪೀಟ್ ಅಡ್ಡೆ ಮೇಲೆ ದಾಳಿ ಮಾಡಿದ ಪೊಲೀಸರು ಇಸ್ಪೀಟ್ ಆಡುತ್ತಿದ್ದ 7 ಮಂದಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ 1,10,320 ರೂಪಾಯಿ ನಗದು ಜಪ್ತಿ ಮಾಡಿದ್ದಾರೆ. ಈ ಸಂಬಂಧ ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ
Read More »ಬೆಳಗಾವಿ ಡಿಸಿ ಕಚೇರಿ ಆವರಣ ಅಭಿವೃದ್ಧಿಗೆ ದಿಟ್ಟ ಹೆಜ್ಜೆ ಇಟ್ಟ ಡಿಸಿ ನಿತೇಶ ಪಾಟೀಲ್
ಬೆಳಗಾವಿ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಕೆಲವೇ ದಿನಗಳಲ್ಲಿ ಡಿಸಿ ಕಚೇರಿ ಸುತ್ತಲೂ ವಿವಿಧ ಅಭಿವೃದ್ಧಿ ಮಾಡಲು ಡಿಸಿ ನಿತೇಶ ಪಾಟೀಲ್ ದೃಢವಾದ ಹೆಜ್ಜೆ ಇಟ್ಟಿದ್ದಾರೆ. ಹೌದು ರಾಜ್ಯದ ಎರಡನೇ ರಾಜಧಾನಿ ಎಂದು ಕರೆಸಿಕೊಳ್ಳುವ ಬೆಳಗಾವಿಯ ಡಿಸಿ ಕಚೇರಿಗೆ ವಿವಿಧ ತಾಲೂಕುಗಳ ಗ್ರಾಮಗಳಿಂದ ದಿನನಿತ್ಯ ಸಾವಿರಾರು ಜನರು ಬರುತ್ತಾರೆ. ಅನೇಕ ಜಿಲ್ಲಾಧಿಕಾರಿಗಳು ಬೆಳಗಾವಿಗೆ ಬಂದು ಹೋಗಿದ್ದಾರೆ. ಆದರೆ ನಿತೇಶ ಪಾಟೀಲ್ ಅವರು ಅಧಿಕಾರ ವಹಿಸಿಕೊಂಡ ತಕ್ಷಣವೇ ತಮ್ಮ ಕಚೇರಿ ಸುತ್ತಮುತ್ತಲಿನ ಅಂಗಡಿ, …
Read More »ಹೂಲಿಕಟ್ಟಿಯಲ್ಲಿ ಚಿರತೆ ಹೆಜ್ಜೆ ಗುರುತು ಪತ್ತೆ
ಚಿರತೆಯ ಹೆಜ್ಜೆ ಗುರುತು ಪತ್ತೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ನಡೆದಿದೆ. ಚಿರತೆ ಹೆಜ್ಜೆ ಗುರುತು ಪತ್ತೆಯಾಗಿರುವ ಹಿನ್ನೆಲೆ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಹೂಲಿಕಟ್ಟಿ ಗ್ರಾಮದಲ್ಲಿ ನೆಲದ ಮೇಲೆ ಚಿರತೆ ಹೆಜ್ಜೆ ಪತ್ತೆಯಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸವದತ್ತಿ ವಲಯ ಅರಣ್ಯ ಅಧಿಕಾರಿಗಳು ಚಿರತೆಯ ಹೆಜ್ಜೆಯನ್ನು ಗುರುತು ಮಾಡಿದ್ದಾರೆ. ವಿಶೇಷ ತಂಡ ರಚಿಸಿ ಅರಣ್ಯ ಇಲಾಖೆ ಸಿಬ್ಬಂದಿಯಿಂದ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ …
Read More »ಎಸಿಬಿಗೆ ಭ್ರಷ್ಟಾಚಾರ ಪ್ರಕರಣದ ತನಿಖಾ ವಿಧಾನವೇ ಗೊತ್ತಿಲ್ಲ: ಹೈಕೋರ್ಟ್ ಚಾಟಿ
ಬೆಂಗಳೂರು: ಎಸಿಬಿಗೆ ಭ್ರಷ್ಟಾಚಾರ ಪ್ರಕರಣಗಳಲ್ಲಿ ಹೇಗೆ ಸರಿಯಾಗಿ ತನಿಖೆ ನಡೆಸಬೇಕೆನ್ನುವ ವಿಧಾನವೇ ಸರಿಯಾಗಿ ತಿಳಿದಿಲ್ಲ. ತನಿಖಾ ಪದ್ಧತಿಯಲ್ಲಿ ಸಾಕಷ್ಟು ಲೋಪದೋಷಗಳಿವೆ ಎಂದು ಹೈಕೋರ್ಟ್ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಮತ್ತೊಮ್ಮೆ ಚಾಟಿ ಬೀಸಿದೆ. ಹೈಕೋರ್ಟ್ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಎಸಿಬಿಯು ತನಿಖೆಯಲ್ಲಿ ಕಾನೂನುಗಳನ್ನು ಸರಿಯಾಗಿ ಪಾಲಿಸುತ್ತಿಲ್ಲ. ಇಂತಹ ತಪ್ಪುಗಳನ್ನು ನೋಡಿಕೊಂಡು ನ್ಯಾಯಾಲಯ ಸುಮ್ಮನೆ ಕೂರಲಾಗದು ಎಂದು ಎಸಿಬಿಯನ್ನು ತರಾಟೆಗೆ ತಗೆದುಕೊಂಡರು. ತಮ್ಮ ಮೇಲಿನ ಭ್ರಷ್ಟಾಚಾರ ಪ್ರಕರಣದಲ್ಲಿ ಎಸಿಬಿ ಸರಿಯಾಗಿ ತನಿಖೆ …
Read More »