ಬೆಳಗಾವಿಯ ಪಾಟೀಲ್ ಮಾಳಾದಲ್ಲಿ ಸರಕಾರದಿಂದ ಮಾರಾಟ ಮಾಡಲು ಬ್ಯಾನ್ ಆದ ಗಿಳಿಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಯುವಕನನ್ನು ಸ್ಥಳೀಯ ಅಕ್ವೇರಿಯಂ ಅಂಗಡಿ ಮಾಲೀಕರು ರೆಡ್ ಹ್ಯಾಂಡ್ಆಗಿ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ. ನಗರದ ಪಾಟೀಲ್ ಮಾಳಾದಲ್ಲಿ ಮಾರಾಟ ಮಾಡಲು ಬ್ಯಾನ್ ಆದ ಗಿಳಿಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಯುವಕನನ್ನು ಸ್ಥಳೀಯ ಅಕ್ವೇರಿಯಂ ಅಂಗಡಿ ಮಾಲೀಕರು ರೆಡ್ ಹ್ಯಾಂಡ್ಆಗಿ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ. ಈತನನ್ನು ತಾಂಗಡಿ ಗಲ್ಲಿಯ ನಿವಾಸಿ ಆಕಾಶ್ …
Read More »ಬೆಳಗಾವಿ ಜನಪ್ರಿಯ ಶಾಸಕ ಅನಿಲ್ ಬೆನಕೆ ಫೌಂಡೇಶನ್ ವತಿಯಿಂದ ಉತ್ತರ ಕ್ಷೇತ್ರ ಗಳಲ್ಲಿ ಫ್ರಿ ಹೆಲ್ತ್ ಕ್ಯಾಂಪ್
ಶಾಸಕ ಅನಿಲ ಬೆನಕೆ ನೇತೃತ್ವದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜನೆ ಬೆಳಗಾವಿ: ಕೆ ಎಲ್ ಇ ಸಂಶೋಧನಾ ಕೇಂದ್ರ, ಜೆ ಎನ್ ಮೇಡಿಕಲ್ ಕಾಲೇಜು ಹಾಗೂ ಅನಿಲ ಬೆನಕೆ ಫೌಂಡೇಶನ್ ಹಾಗೂ ಬೆಳಗಾವಿ ಉತ್ತರ ಮತ ಕ್ಷೇತ್ರದ ಶಾಸಕ ಅನಿಲ ಬೆನಕೆ ಅವರ ನೇತೃತ್ವದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜನೆ ಮಾಡಲಾಗಿತ್ತು. ಶನಿವಾರ ರುಕ್ಮಿಣಿ ನಗರದಲ್ಲಿ ಇರುವ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ …
Read More »ಸ್ಮಾರ್ಟ್ ಸಿಟಿ ಯೋಜನೆ ಪ್ರಾರಂಭಗೊಂಡು ಜೂನ್ 25 ಕ್ಕೆ ಭರ್ತಿ 7 ವರ್ಷಗಳು
ಜೂನ್ 25 ಕೇಂದ್ರ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಸ್ಮಾರ್ಟ್ ಸಿಟಿ ಯೋಜನೆ ಪ್ರಾರಂಭಗೊಂಡು ಜೂನ್ 25 ಕ್ಕೆ ಭರ್ತಿ 7 ವರ್ಷಗಳು ತುಂಬುತ್ತಿವೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ನಗರಾಭಿವೃದ್ಧಿ ಮತ್ತು ವಸತಿ ಮಂತ್ರಾಲಯ ಇವರ ನಿರ್ದೇಶನದ ಮೇರೆಗೆ ಈ 7ನೇ ವರ್ಷದ ಸಂಭ್ರಮಾಚರಣೆಯನ್ನು ಸ್ಮಾರ್ಟ್ ಸಿಟಿ ಬೆಳಗಾವಿ ಆಡಳಿತ ಮಂಡಳಿ ವಿಭಿನ್ನ ಆಚರಣೆಗೆ ಮುಂದಾಗಿದೆ. ವಿವಿಧ ಕಾರ್ಯಕ್ರಮಗಳು: ಸ್ಮಾರ್ಟಸಿಟಿ ಯೋಜನೆಯಡಿ ಅಭಿವೃದ್ಧಿಪಡಿಸಲಾದ ಇಂಟಿಗ್ರೇಟೆಡ್ ಕಮಾಂಡ್ & ಕಂಟ್ರೋಲ್ …
Read More »ಕಾಂಗ್ರೆಸ್ ನವರಿಗೆ ನಾಚಿಕೆ ಆಗಬೇಕು ಎಂದು ಜೀರ್ಲಿ ವಕೀಲರು ಹೇಕಿದ್ದೆಕ್ಕೆ ಗೊತ್ತಾ?
ಜೂನ್ 25 1975ರಲ್ಲಿ ಇಂಧಿರಾ ಗಾಂಧಿ ನೇತೃತ್ವದ ಕಾಂಗ್ರೆಸ್ ಸರಕಾರ ದೇಶದಲ್ಲಿ ಹೇರಿದ್ದ ತುರ್ತು ಪರೀಸ್ಥಿತಿಯ ಕರಾಳ ಸತ್ಯವನ್ನು ಜನರಿಗೆ ತಿಳಿಸುವ ಉದ್ದೇಶದಿಂದ ಬಿಜೆಪಿ ವತಿಯಿಂದ ವಿಶೇಷ ಕಾರ್ಯಕ್ರಮವನ್ನು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ವಕ್ತಾರ ಎಂಬಿ ಜಿರಲಿ ಹೇಳಿದ್ದಾರೆ. ಬೆಳಗಾವಿ ನಗರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ಎಂ.ಬಿ ಜಿರಲಿ ರವರು, 1975ರಲ್ಲಿ ದೇಶದಲ್ಲಿ ಹೇರಲಾಗಿದ್ದ ತುರ್ತು ಪರೀಸ್ಥಿತಿಯನ್ನು ಕುರಿತಂತೆ ಬೇಸರ ವ್ಯಕ್ತಪಡಿಸಿದರು. ಜೂನ್ 25, 1975ರಲ್ಲಿ …
Read More »ವಿದ್ಯಾರ್ಥಿಗಳು ಇಂದಿನ ತಾಂತ್ರಿಕ ಯುಗದಲ್ಲಿ ಮೊಬೈಲ್ನಿಂದ ದೂರವಿರಬೇಕು: ವಿದ್ಯಾರ್ಥಿಗಳು ಇಂದಿನ ತಾಂತ್ರಿಕ ಯುಗದಲ್ಲಿ ಮೊಬೈಲ್ನಿಂದ ದೂರವಿರಬೇಕು
ಗುರಿ ಸಾಧನೆಗೆ ಬಡತನ ಅಡ್ಡಿಯಾಗುವುದಿಲ್ಲ, ವಿದ್ಯಾರ್ಥಿಗಳು ಇಂದಿನ ತಾಂತ್ರಿಕ ಯುಗದಲ್ಲಿ ಮೊಬೈಲ್ನಿಂದ ದೂರವಿರಬೇಕು. ಪಾಲಕರು ತಮ್ಮ ಮಕ್ಕಳಿಗೆ ಒಳ್ಳೆಯ ಶಿಕ್ಷಣದ ಜೊತೆಗೆ ಸಂಸ್ಕಾರ ನೀಡಲು ಮುಂದಾಗಬೇಕು ಎಂದು ಮಾಜಿ ವಿಧಾನಪರಿಷತ ಸದಸ್ಯ ಮಹಾಂತೇಶ ಕವಟಗಿಮಠ ತಿಳಿಸಿದರು. ಚಿಕ್ಕೋಡಿಯ ಕೆಎಲ್ಇ ಇಂಜನಿಯರಿಂಗ್ ಕಾಲೇಜಿನಲ್ಲಿ ಪದವಿ ಪೂರ್ವ ವಿಜ್ಞಾನ ವಿಭಾಗದ ವಿಧ್ಯಾರ್ಥಿಗಳ ಸ್ವಾಗತ ಸಮಾರಂಭಕ್ಕೆ ಚಾಲನೆಯನ್ನು ನೀಡಿ ಮಾತನಾಡಿದ ಅವರು ಇಡೀ ದೇಶಕ್ಕೆ ಸಿಇಟಿ ಪರಿಚಯಿಸಿದ ಹೆಮ್ಮೆ ನಮ್ಮ ರಾಜ್ಯಕ್ಕೆ ಸಲ್ಲುತ್ತೆ.ವಿಧ್ಯಾರ್ಥಿಗಳು ನಿರಂತರವಾಗಿ …
Read More »ಬಾಳ ಠಾಕ್ರೆ ತರ ಅವ್ರ ಮಗ ಇಲ್ಲ, ನನಗೆ ಗೊಟ್ಟಿದಷ್ಟು ಮಹಾರಾಷ್ಟ್ರ ಬಗ್ಗೆ ಯಾರಿಗೂ ಗೊತ್ತಿಲ್ಲ: ಸಂಜಯ್ ಪಾಟೀಲ್
ಉದ್ಧವ್ ಠಾಕ್ರೆ ಭಾವನಾತ್ಮ ವ್ಯಕ್ತಿ. ಅವರಿಗೆ ರಾಜಕೀಯ ಗೊತ್ತಿಲ್ಲ. ಹೀಗಾಗಿ ಇದನ್ನು ಶರದ್ ಪವಾರ್ ಸರಿಯಾಗಿ ಉಪಯೋಗ ತಿಳಿದುಕೊಳ್ಳುತ್ತಿದ್ದಾರೆ. 50 ಶಾಸಕರು ಹೋದವರಲ್ಲಿ 10 ಜನ ಪಕ್ಷೇತರರು ಹೋಗಿದ್ದಾರೆ. ಅದರಲ್ಲಿ ಶರದ್ ಪವಾರ್ ಕಟ್ಟಾ ಬೆಂಬಲಿಗರಿದ್ದಾರೆ ಎಂದು ಮಾಜಿ ಶಾಸಕ ಸಂಜಯ್ ಪಾಟೀಲ್ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಬೆಳಗಾವಿ ಗ್ರಾಮೀಣ ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ್ ಪಾಟೀಲ್ ತಮ್ಮ ಸ್ವಾರ್ಥಕ್ಕಾಗಿ, ಅಧಿಕಾರ ಬರುತ್ತಿದೆ, ಮುಖ್ಯಮಂತ್ರಿ ಆಗಬೇಕು …
Read More »ಬೆಳಗಾವಿ: ಕನ್ನಡ ಫಲಕ ಕಿತ್ತು ಹಾಕುವುದಾಗಿ ಎಚ್ಚರಿಕೆ ನೀಡಿದವರ ವಿರುದ್ಧ ಎಫ್ಐಆರ್
ಬೆಳಗಾವಿ: ಬೆಳಗಾವಿಯಲ್ಲಿನ ಕನ್ನಡ ಬಾವುಟ, ಫಲಕಗಳನ್ನು ಕಿತ್ತು ಹಾಕುತ್ತೇವೆ ಎಂದು ಪೋಸ್ಟ್ ಹಾಕಿದ, ರಾಯಲ್ ಬೆಳಗಾಂವಕರ್ (royal_belgavkar)_ಎನ್ನುವ ಇನ್ಸ್ಟಾಗ್ರಾಮ್ ಖಾತೆ ಹೋಲ್ಡರ್ ವಿರುದ್ಧ ಖಡೇಬಜಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ‘ಜೂನ್ 27ರೊಳಗೆ ಬೆಳಗಾವಿಯಲ್ಲಿ ಮರಾಠಿ ಬೋರ್ಡ್ ಹಾಕಬೇಕು. ಇಲ್ಲದಿದ್ದರೆ ಬೆಳಗಾವಿಯಲ್ಲಿ ಒಂದೇ ಒಂದು ಕನ್ನಡ ಬಾವುಟ, ಕನ್ನಡ ಫಲಕ ಇರಲು ಬಿಡುವುದಿಲ್ಲ. ತಲ್ವಾರ್ ರೆಡಿ ಮಾಡಿಕೊಳ್ಳಿ. ಇದು ಮನವಿಯಲ್ಲ. ಎಚ್ಚರಿಕೆ’ ಎಂಬ ಪೋಸ್ಟ್ ಮಾಡಿ, ಬೆಳಗಾವಿಯಲ್ಲಿ ಭಾಷಾ …
Read More »ಇದೊಂದು ಹೀನ ಕೃತ್ಯ… ಬಾಲಚಂದ್ರ ಜಾರಕಿಹೊಳಿ.
ಮೂಡಲಗಿ ಪಟ್ಟಣದ ಬಸ್ ನಿಲ್ದಾಣದ ಬಳಿಯಲ್ಲಿಯ ಹಳ್ಳಕ್ಕೆ ಹತ್ಯೆ ಮಾಡಿರುವ 7 ಭ್ರೂಣಗಳನ್ನು ಎಸೆದಿರುವ ಸಂಗತಿಯು ನನ್ನ ಗಮನಕ್ಕೆ ಬಂದಿದೆ. ಇದು ಹೀನ ಕೃತ್ಯವಾಗಿದ್ದು, ಸಮಾಜ ತಲೆ ತಗ್ಗಿಸುವಂತ ಸಂಗತಿಯಾಗಿದೆ. ಕಾನೂನುಬಾಹಿರವಾಗಿ ಮಾಡಿರುವ ವ್ಯಕ್ತಿಗಳನ್ನು ಗುರುತಿಸಲು ಪೊಲೀಸ್ ಅಧಿಕಾರಿಗಳಿಗೆ ತಿಳಿಸಿರುವೆನು. ಈ ತರಹ ಪುನ: ನಡೆಯದಂತೆ ಆರೋಗ್ಯ ಇಲಾಖೆಯವರು ಕಟ್ಟೆಚ್ಚರವಹಿಸಬೇಕು ಎಂದು ಸೂಚಿಸಿರುವೆನು’* *ಬಾಲಚಂದ್ರ ಜಾರಕಿಹೊಳಿ,* *ಕೆಎಂಎಫ್ ಅಧ್ಯಕ್ಷರು, ಶಾಸಕರು ಅರಭಾವಿ ಕ್ಷೇತ್ರ* *ಮೂಡಲಗಿ ಹಳ್ಳದಲ್ಲಿ …
Read More »ಮೂಡಲಗಿಯಲ್ಲಿ ಏಳು ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯಲ್ಲಿ ಡಿಎಚ್ಓ ಡಾ.ಮಹೇಶ ಕೋಣಿ ಮಹತ್ವದ ಹೇಳಿಕೆ
ಏಳು ನವಜಾತ ಶಿಶುಗಳ ಮೃತದೇಹಗಳು ಪತ್ತೆಯಾಗಿರುವ ಬೆಚ್ಚಿ ಬೀಳಿಸುವ ಘಟನೆ ಮೂಡಲಗಿ ಪಟ್ಟಣದಲ್ಲಿ ನಡೆದಿದೆ. ಹೌದು ಏಳು ನವಜಾತ ಶಿಶುಗಳ ಮೃತದೇಹವನ್ನು ಕಿರಾತಕರು ಹಳ್ಳಕ್ಕೆ ಬಿಟ್ಟಿದ್ದು.. ಡಬ್ಬದಲ್ಲಿ ಹಾಕಿ ನವಜಾತ ಶಿಶುಗಳನ್ನು ಕೀಚಕರು ಹಳ್ಳಕ್ಕೆ ಬಿಟ್ಟಿದ್ದಾರೆ. ಮೂಡಲಗಿ ಬಸ್ ನಿಲ್ದಾಣದ ಬಳಿ ಇರುವ ಹಳ್ಳದಲ್ಲಿ ಏಳು ನವಜಾತ ಶಿಶುಗಳ ಮೃತ ದೇಹ ಪತ್ತೆಯಾಗಿವೆ. ಖಚಿತವಾಗಿ ಯಾರು ಈ ಶವಗಳನ್ನು ಎಸೆದರು..? ಏಕೆ ಎಸೆದರು..? ಎನ್ನುವುದು ಇನ್ನೂ ನಿಗೂಢವಾಗಿದೆ. ಶಿಶುಗಳ ಮೃತದೇಹ …
Read More »ಬಿಜೆಪಿಗೆ ಬೇಸತ್ತ ಜನತೆ, ದೇಶ, ರಾಜ್ಯದ ಪ್ರಗತಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಅನಿವಾರ್ಯ ಎಂದ ಶಾಸಕ ಸತೀಶ್ ಜಾರಕಿಹೊಳಿ
ಘಟಫ್ರಭ: ತಳ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸಿ, ಬಲಪಡಿಸಿದರೆ 2023ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಖಚಿತವೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ಪಟ್ಟಣದ ಡಾ. ಎನ್.ಎಸ್. ಹರ್ಡೇಕರ್ ಮಂಜಪ್ಪ ತರಬೇತಿ ಕೇಂದ್ರದಲ್ಲಿ ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ನವ ಸಂಕಲ್ಪ ಚಿಂತನಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರಸ್ತುತ ದಿನಗಳಲ್ಲಿ ತಾಂತ್ರಿಕತೆ ಬಹಳಷ್ಟು ಅಭಿವೃದ್ಧಿ ಹೊಂದಿದ್ದು, ಹೀಗಾಗಿ ಚುನಾವಣೆಗಳನ್ನು ಗೆಲ್ಲಬೇಕಾದರೆ …
Read More »