ಬೆಳಗಾವಿ: ಕೃಷಿ ನಿರ್ದೇಶಕರ ಕಚೇರಿಯ ಕೃಷಿ ಅಧಿಕಾರಿ 20 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಸಿಟಿ ಕಂಪೋಸ್ಟ್ ಮಾರ್ಕೆಟ್ ಲೈಸನ್ಸ್ ನೀಡಲು ಬೆಳಗಾವಿ ಜಂಟಿ ಕೃಷಿ ನಿರ್ದೇಶಕರ ಕಚೇರಿಯ ಕೃಷಿ ಅಧಿಕಾರಿ ಯೋಗೇಶ್ ಫಕೀರೇಶ ಅಗಡಿ ಲಂಚ ಪಡೆಯುತ್ತಿದ್ದಾಗ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಇಂದು ಸ್ವೀಕರಿಸುತ್ತಿದ್ದ 20 ಸಾವಿರ ಲರೂ. ಹಾಗೂ ನಿನ್ನೆ ಸ್ವೀಕರಿಸಿದ್ದ 10 …
Read More »ಗೋಕಾಕ : 20 ವರ್ಷದ ಮಹಿಳೆ ನಾಪತ್ತೆ……?
ಗೋಕಾಕ ತಾಲೂಕಿನ ಕೆಮ್ಮನಕೋಲ ಗ್ರಾಮದ ೨೦ ವರ್ಷದ ಬಸವ್ವ ಬಸವರಾಜ ಹಣಮಂತನ್ನವರ ಜೂನ್ ೧೬ ರಂದು ಬೆಳಿಗ್ಗೆ ೬ ಗಂಟೆಯ ಸುಮಾರಿಗೆ ಮನೆಯಿಂದ ಹೊರಟು ನಾಪತ್ತೆಯಾಗಿದ್ದಾರೆ. ನಾಪತ್ತೆ ಮಹಿಳೆ ಚಹರೆ: ಎತ್ತರ ೫’೩, ಸದೃಢ ಮೈ, ಮುಖ ಬಣ್ಣ ಸಾದಾಗಪ್ಪು ಬಣ್ಣ , ಮಾತನಾಡುವ ಭಾಷೆ ಕನ್ನಡ , ಧರಿಸಿರುವ ಉಡುಪು ಚಾಕಲೇಟ್ ಗವನ. ಮಹಿಳೆ ಪತ್ತೆಯಾದ್ದಲ್ಲಿ ಕುಲಗೋಡ ಪೋಲಿಸ್ ಠಾಣೆಯ ದೂರವಾಣಿ ಸಂಖ್ಯೆ – ೦೮೩೩೪-೨೨೨೨೩೩ನ್ನು ಸಂಪರ್ಕಿಸಬಹುದು …
Read More »ಗೌಂಡವಾಡ ಗ್ರಾಮಕ್ಕೆ ಭೇಟಿ-ಗ್ರಾಮಸ್ಥರಲ್ಲಿ ಧೈರ್ಯ ತುಂಬಿದ ಶಾಸಕ ಸತೀಶ್ ಜಾರಕಿಹೊಳಿ
ಬೆಳಗಾವಿ: ಗೌಂಡವಾಡ ಗ್ರಾಮದಲ್ಲಿ ದೇವಸ್ಥಾನ ಜಮೀನಿಗಾಗಿ ಗ್ರಾಮಸ್ಥರಿಗೆ ಬೆನ್ನೆಲುಬಾಗಿ ನಿಂತಿದ್ದ ಹತ್ಯೆಯಾದ ಸತೀಶ್ ಪಾಟೀಲ್ ಮನೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾಕಿಹೊಳಿ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಇದೇ ವೇಳೆ ಸತೀಶ್ ತಾಯಿ ತಮ್ಮ ಅಳಲು ತೋಡಿಕೊಂಡು, ನನ್ನ ಮಗ ಅಮಾಯಕ, ಗ್ರಾಮಸ್ಥರ ಒತ್ತಾಯದ ಮೇರೆಗೆ ದೇವಸ್ಥಾನದ ಜಮೀನಿಗಾಗಿ ಪೈಟ್ ಮಾಡುತ್ತಿದ್ದ, ಇದೇ ವಿಷಯ ಇಟ್ಟುಕೊಂಡು ಮೂರು ಬಾರಿ ಮಗನ ಕೊಲೆಗೆ ಯತ್ನಿಸಿದ್ದರು. ಆದರೆ …
Read More »ಮನೆ ಕಳ್ಳನನ್ನು ಬಂಧಿಸಿದ ಹುಕ್ಕೇರಿ ಪೊಲೀಸರು
ಹುಕ್ಕೇರಿ – ಐದು ದಿನಗಳ ಹಿಂದೆ ಹುಕ್ಕೇರಿ ಪಟ್ಟಣದ ವಿವಿಧ ಗಲ್ಲಿಗಳಲ್ಲಿ 6 ಮನೆಗಳ ಸರಣಿ ಕಳ್ಳತನ ಆಗಿ ಸುಮಾರು 48,000/-ರೂ ಮೌಲ್ಯದ ಬಂಗಾರ ಹಾಗೂ ಬೆಳ್ಳಿಯ ಆಭರಣ ಹಾಗೂ 5000/- ರೂ ನಗದು ಕಳ್ಳತನ ಆಗಿತ್ತು. ಈ ಸಂಬಂಧ ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ (ಅಪರಾಧ ಸಂಖ್ಯೆ: 116/2022, ಕಲಂ 454, 457, 380, 51 ಐ.ಪಿ.ಸಿ) ಪ್ರಕರಣ ದಾಖಲಾಗಿತ್ತು. ಹುಕ್ಕೇರಿ ತಾಲೂಕಿನ ಸಂಕೇಶ್ವರ, ಯಮಕನಮರಡಿ ಮತ್ತು ಹುಕ್ಕೇರಿ ಠಾಣಾ …
Read More »ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಇಡೀ ಕ್ಷೇತ್ರ ಅಭಿವೃದ್ಧಿ ಪಥದತ್ತ *ಕಳ್ಳಿಗುದ್ದಿ-ಕೌಜಲಗಿ ರಸ್ತೆ ಸುಧಾರಣಾ ಕಾಮಗಾರಿಗೆ 4 ಕೋಟಿ ರೂ.
ಗೋಕಾಕ- :ಕಳ್ಳಿಗುದ್ದಿ, ರಡ್ಡೇರಹಟ್ಟಿ ಮತ್ತು ಮನ್ನಿಕೇರಿ ಗ್ರಾಮಗಳ ಅಭಿವೃದ್ಧಿಗಾಗಿ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸರ್ಕಾರದ ಸಾಕಷ್ಟು ಪ್ರಗತಿಪರ ಯೋಜನೆಗಳನ್ನು ಸಾಕಾರಗೊಳಿಸಿದ್ದು, ಕಳ್ಳಿಗುದ್ದಿಯಿಂದ ಕೌಜಲಗಿವರೆಗಿನ ರಸ್ತೆ ಕಾಮಗಾರಿಗೆ 4 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿದ್ದಾರೆಂದು ಕಳ್ಳಿಗುದ್ದಿ ಗ್ರಾಪಂ ಅಧ್ಯಕ್ಷ ಬಾಳಪ್ಪ ಗೌಡರ ತಿಳಿಸಿದರು. ಇತ್ತೀಚೆಗೆ ಲೋಕೋಪಯೋಗಿ ಇಲಾಖೆಯ ಎಸ್‍ಎಚ್‍ಡಿಪಿ ಯೋಜನೆಯಡಿ ಮಂಜೂರಾದ 4 ಕೋಟಿ ರೂ. ವೆಚ್ಚದ ಕಳ್ಳಿಗುದ್ದಿ-ಕೌಜಲಗಿ ರಸ್ತೆ ಸುಧಾರಣಾ …
Read More »ಗೌಂಡವಾಡ ಮರ್ಡ್‍ರ್ ಪ್ರಕರಣ ಮತ್ತೆ ಮೂವರ ಅರೆಸ್ಟ್: ಡಿಸಿ ಕಚೇರಿ ಬಳಿ ಮೃತ ಕುಟುಂಬಸ್ಥರ ಆಕ್ರಂದನ
ಬೆಳಗಾವಿ ತಾಲೂಕಿನ ಗೌಂಡವಾಡ ಗ್ರಾಮದಲ್ಲಿ ಸತೀಶ್ ಪಾಟೀಲ ಹತ್ಯೆ ಹಾಗೂ ಬಳಿಕ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಧಿಸಿದಂತೆ ಮತ್ತೆ ಮೂವರು ಆರೋಪಿಗ¼ನ್ನು ಪೊಲೀಸರು ವಶಕ್ಕೆ ಪಡೆದಿದ್ದು ಬಂಧಿತರ ಸಂಖ್ಯೆ 32 ಕ್ಕೆ ಏರಿಕೆಯಾಗಿದೆ. ಜೂನ್ 18ರಂದು ಬೆಳಗಾವಿ ತಾಲೂಕಿನ ಗೌಂಡವಾಡ ಗ್ರಾಮದಲ್ಲಿ ಸತೀಶ್ ಪಾಟೀಲ ಹತ್ಯೆ ಯಾಗಿತ್ತು. ಇನ್ನು ಹತ್ಯೆಯನ್ನು ಖಂಡಿಸಿ ಗ್ರಾಮದಲ್ಲಿ ರಾತ್ರಿವೇಳೆ ಹಿಂಸಾಚಾರವೂ ಕೂಡ ನಡೆದಿತ್ತು. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದು, …
Read More »ಕರ್ನಾಟಕದಲ್ಲಿ ಮೈತ್ರಿ ಸರ್ಕಾರದ ಪತನಕ್ಕೆ ಮುನ್ನುಡಿ ಬರೆದಿದ್ದ ರಮೇಶ್ ಜಾರಕಿಹೊಳಿ ಇದೀಗ ಮುಂಬೈ ತೆರಳಿದ್ದಾರೆ
ಬೆಳಗಾವಿ: ಕರ್ನಾಟಕದಲ್ಲಿ ಮೈತ್ರಿ ಸರ್ಕಾರದ ಪತನಕ್ಕೆ ಮುನ್ನುಡಿ ಬರೆದಿದ್ದ ರಮೇಶ್ ಜಾರಕಿಹೊಳಿ ಇದೀಗ ಮುಂಬೈ ತೆರಳಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ. ಅವರ ಮುಂಬೈ ಪ್ರವಾಸ ಕುತೂಹಲವನ್ನು ಮೂಡಿಸುತ್ತಿರುವುದರೊಂದಿಗೆ, ತಮ್ಮ ಗುರುವಿನ ಋಣ ತೀರಿಸಲು ಮುಂದಾಗಿದ್ದಾರಾ ಎಂಬ ಪ್ರಶ್ನೆಯೂ ಕಾಡುತ್ತಿದೆ. ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಅವರನ್ನು ರಮೇಶ್ ಜಾರಕಿಹೊಳಿ ಯಾವಾಗಲೂ ತಮ್ಮ ಗುರು ಎಂದು ಹೇಳಿಕೊಳ್ಳುತ್ತಿದ್ದರು. ಇದೀಗ ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಸರ್ಕಾರ ಪತನದ ಅಂಚಿನಲ್ಲಿದ್ದು, ಕಮಲ …
Read More »ಅಧಿಕಾರಿಗಳು ಸ್ವಯಂ ರಕ್ಷಣೆಗೆ ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ: ಡಾ. ಬೋರಲಿಂಗಯ್ಯ
ಬೆಳಗಾವಿಯಲ್ಲಿ ಬೆಳ್ಳಂಬೆಳಿಗ್ಗೆ ಕೊಲೆ ಪ್ರಕರಣದ ಆರೋಪಿ ವಿಶಾಲ್ ಸಿಂಗ್ ಮೇಲೆ ಪೊಲೀಸ್ ಫೈರಿಂಗ್ ನಡೆದಿದೆ. ಪೊಲೀಸರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆಗೆ ಯತ್ನಿಸಿದ ಹಿನ್ನೆಲೆ ನಮ್ಮ ಅಧಿಕಾರಿಗಳು ಸ್ವಯಂ ರಕ್ಷಣೆಗೆ ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ ಎಂದು ನಗರಪೊಲೀಸ್ ಆಯುಕ್ತರಾದ ಡಾ. ಬೋರಲಿಂಗಯ್ಯ ಹೇಳಿದ್ದಾರೆ. ಕೊಲೆ ಆರೋಪಿ ವಿಶಾಲ್ ಸಿಂಗ್ ಮೇಲೆ ಪೊಲೀಸ್ ಫೈರಿಂಗ್ ಕುರಿತಂತೆ ಮಾಧ್ಯಮಗಳಿಗೆ ನಗರಪೊಲೀಸ್ ಆಯುಕ್ತ ಡಾ. ಬೋರಲಿಂಗಯ್ಯ, ಬೆಳಗಾವಿ ಗ್ರಾಮಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ …
Read More »ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ಅವರಾದಿ-ತಿಮ್ಮಾಪೂರ ರಸ್ತೆ ಅಭಿವೃದ್ಧಿಗೆ 18 ಕೋಟಿ ರೂ ಅನುದಾನ ಮಂಜೂರು
*ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ಅವರಾದಿ-ತಿಮ್ಮಾಪೂರ ರಸ್ತೆ ಅಭಿವೃದ್ಧಿಗೆ 18 ಕೋಟಿ ರೂ ಅನುದಾನ ಮಂಜೂರು ಮೂಡಲಗಿ ತಾಲೂಕಿನ ಅವರಾದಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ 18 ಕೋಟಿ ರೂ ವೆಚ್ಚದ ಅವರಾದಿ-ತಿಮ್ಮಾಪೂರ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಈ ರಸ್ತೆ ಕಾಮಗಾರಿಯಿಂದ ಅವರಾದಿಯಿಂದ ಹಳೇಯರಗುದ್ರಿ, ಹೊಸಯರಗುದ್ರಿ ಮೂಲಕ ತಿಮ್ಮಾಪೂರ ರಸ್ತೆ ಅಭಿವೃದ್ಧಿಯಾಗಲಿದೆ ಎಂದು ಅವರು ಹೇಳಿದರು. ಶಾಸಕ ಹಾಗೂ ನಮ್ಮೆಲ್ಲರ ನೆಚ್ಚಿನ …
Read More »ಮಯೂರ ಶಾಲೆಯ ಆವರಣದಲ್ಲಿ ಅಂತಾರಾಷ್ಟ್ರೀಯ ಯೋಗಾ ದಿನಾಚರಣೆ ಆಚರಣೆ
ಗೋಕಾಕ : ಇಂದು ಅಂತಾರಾಷ್ಟ್ರೀಯ ಯೋಗಾ ದಿನಾಚರಣೆ ಎಲ್ಲಾಕಡೆ ನಡೆದಂತೆ ಗೋಕಾಕ ನಲ್ಲಿ ಕೂಡ ಯೋಗ ದಿನಾಚರಣೆಯನ್ನು ಆಚರಣೆ ಮಾಡಲಾಯಿತು. ಗೋಕಾಕ ನಗರದ ವಿವಿಧ ಸಂಘಟನೆ ಗಳು ,ಸ್ಕೌಟ್ಸ್ ಗೈಡ್ಸ್ ಹಾಗೂ ಗೋಕಾಕ ತಹಸೀಲ್ದಾರ, ಹಾಗೂ ನಗರಸಭೆ, ಸದಸ್ಯರು, ಹಾಗೂ ಗೋಕಾಕ ನ್ಯಾಯಾಧೀಶರು ಗಳು ಕೂಡ ಈ ಒಂದು ಯೋಗಾ ದಿನಾಚರಣೆಯಲ್ಲಿ ಭಾಗಿ ಯಾಗಿದ್ದರು ಮಯೂರ ಶಾಲೆಯ ಆವರಣದಲ್ಲಿ ನಡೆದ ಈ ಒಂದು ಯೋಗ ದಿನಾಚರಣೆಗೆ ಗೋಕಾಕ ನಗರದ ಅನೇಕ …
Read More »