ಬೆಳಗಾವಿ: ಮನೆ ಕಳ್ಳತನಕ್ಕೆ ಬಂದ ಖತರ್ನಾಕ್ ಕಳ್ಳನೋರ್ವ ಬಾಲಕಿಯನ್ನೇ ಹೊತ್ತೊಯ್ದ ವಿಚಿತ್ರ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ನಡೆದಿದೆ. 1 ವರ್ಷದ ಬಾಲಕಿಯನ್ನು, ಅನಿಲ್ ರಾಮು ಲಂಬೂಗೋಳ (31) ಎಂಬ ಖದೀಮ ಭಾನುವಾರ ತಡರಾತ್ರಿ ಅಪಹರಿಸಿದ್ದಾನೆ. ಮನೆಯಲ್ಲಿ ಕಳ್ಳತನ ಮಾಡುವಾಗ ಮನೆಯವರ ಕಣ್ಣಿಗೆ ಬಿದ್ದಿದ್ದ ಅನಿಲ್ ರಾಮು, ಹೊರಗಡೆ ನಿಂತಿದ್ದ ಮಗುವನ್ನ ಅಪಹರಿಸಿದ್ದಾನೆ. ಈ ಬಗ್ಗೆ ಪೋಷಕರು ಅಂಕಲಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅಪಹರಣ ಮಾಡಿದ ಬಾಲಕಿ ಮತ್ತು …
Read More »ಗೋಕಾಕ ತಾಲೂಕಿನ ಶ್ರೀ ಸಿದ್ಧಾರೂಢ ಮಹೋತ್ಸವದ ಉದ್ಘಾಟನೆ ಸಮಾರಂಭಕ್ಕೆ ಶ್ರೀ ಸಂತೋಷ್ ಜಾರಕಿಹೊಳಿ ಅವರ ಭೇಟಿ…
ಗೋಕಾಕ: ಗೋಕಾಕ ನಗರದ ಜನತೆಯ ಮಧ್ಯೆ ಶ್ರೀ ಸಂತೋಷ್ ಜಾರಕಿಹೊಳಿ ಅವರು ಬೆರೆಯಲು ಪ್ರಾರಂಭ ಮಾಡಿದ್ದಾರೆ, ಇಷ್ಟು ದಿನ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಕೆಲಸದಲ್ಲಿ ಬ್ಯೂಸಿ ಇದ್ದ ಸಾಹುಕಾರರು ಪ್ರತಿದಿನ ತಮ್ಮ ವ್ಯಾಪ್ತಿಯಲ್ಲಿ ಬರುವ ಕಾರ್ಯಕ್ರಮ ಗಳಿಗೆ ಹಾಜರ ಆಗಿ, ಜನರ ಜೊತೆ ಜನ ಸಾಮಾನ್ಯರಂತೆ ಬೆರೆತು ಎಲ್ಲ ಕಾರ್ಯಕ್ರಮ ಗಳಿಗೆ ಭೇಟಿ ನೀಡುತ್ತಿದ್ದಾರೆ. ಇಂದು ಗೋಕಾಕ ತಾಲೂಕಿನ ಮಮದಾಪೂರ ಗ್ರಾಮದ ಶಿವ ಶಕ್ತಿ ನಗರದಲ್ಲಿ ಶ್ರೀ ಸಿದ್ದಾರೂಢ ಮಹೋತ್ಸವ …
Read More »ಸಹಕಾರಿ ಸಂಘಗಳು ರೈತರ ಜೀವನಾಡಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
-ಉ. ಖಾನಾಪುರ ಅರ್ಬನ್ ಕೋ ಆಪರೇಟಿವ್ ಸೊಸೈಟಿ 25ನೇ ವರ್ಷದ ಬೆಳ್ಳಿ ಹಬ್ಬ ಹಾಗೂ ಹೊಸ ಸರ್ಕಾರಿ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಯಮಕನಮರಡಿ: ಸಕಾಲಕ್ಕೆ ಸಾಲ ಮರುಪಾವತಿಸಿದಾಗ ಮಾತ್ರ ಸಹಕಾರಿ ಸಂಘಗಳು ಮುಂದೆ ಬರಲು ಸಾಧ್ಯ ಎಂದು ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ಉ. ಖಾನಾಪುರ ಗ್ರಾಮದಲ್ಲಿ ನಡೆದ ಉ. ಖಾನಾಪುರ ಅರ್ಬನ್ ಕೋ ಆಪರೇಟಿವ್ ಸೊಸೈಟಿ 25ನೇ ವರ್ಷದ ಬೆಳ್ಳಿ ಹಬ್ಬ ಹಾಗೂ …
Read More »ಬೆಳಗಾವಿ ಜಿಲ್ಲೆಯ ಅರಭಾಂವಿಯಲ್ಲಿ ಅತೀ ಹೆಚ್ಚು,ಯಮಕನಮರ್ಡಿ ಕ್ಷೇತ್ರದಲ್ಲಿ ಅತೀ ಕಡಿಮೆ ಪದವೀಧರರು
ಬೆಳಗಾವಿ ಜಿಲ್ಲೆಯ ಅರಭಾಂವಿಯಲ್ಲಿ ಅತೀ ಹೆಚ್ಚು,ಯಮಕನಮರ್ಡಿ ಕ್ಷೇತ್ರದಲ್ಲಿ ಅತೀ ಕಡಿಮೆ ಪದವೀಧರರು ಬೆಳಗಾವಿ:ವಾಯುವ್ಯ ಪದವೀಧರರ ಕ್ಷೇತ್ರದ ವ್ಯಾಪ್ತಿಯಲ್ಲಿ ವಿಜಯಪುರ ಬೆಳಗಾವಿ ಬಾಗಲಕೋಟೆ ಬರುತ್ತಿದ್ದು ಈ ಮೂರು ಜಿಲ್ಲೆಗಳ ಪೈಕಿ ಬೆಳಗಾವಿ ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಪದವೀಧರ ಮತದಾರರಿದ್ದಾರೆ. ಪದವೀಧರರ ಮತದಾರರ ಇವತ್ತಿನ ಪಟ್ಟಿ ಪ್ರಕಾರ ಒಟ್ಟು 73,509 ಮತದಾರರಿದ್ದು ಬೆಳಗಾವಿ ಜಿಲ್ಲೆಯಲ್ಲಿ ಅತಿ ಹೆಚ್ಚು 31,293 ಪದವೀಧರರು ಬಾಗಲಕೋಟೆ ಜಿಲ್ಲೆಯಲ್ಲಿ 27,196 ಹಾಗೂ ವಿಜಯಪುರ …
Read More »ಯಲ್ಲಮ್ಮನ ದರ್ಶನಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಭೀಕರ ಕಾರು ಅಪಘಾತ; ಓರ್ವನ ದುರ್ಮರಣ, ಮೂವರಿಗೆ ಗಾಯ
ಬೆಳಗಾವಿ: ಕಾರು ಪಲ್ಟಿಯಾಗಿ ರಸ್ತೆ ಪಕ್ಕದ ಗುಂಡಿಗೆ ಬಿದ್ದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟದ ಹೊರವಲಯದಲ್ಲಿ ಸಂಭವಿಸಿದೆ. ಸವದತ್ತಿ ಯಲ್ಲಮ್ಮನ ದರ್ಶನಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಭೀಕರ ಕಾರು ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಪಕ್ಕದ ಗುಂಡಿಗೆ ಬಿದ್ದಿದೆ. ಸ್ಥಳದಲ್ಲೇ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಮುರಗೋಡ ಗ್ರಾಮದ ಸಂಜಯ ಜಯಸಿಂಗ್ ಚೌಗಲೆ (58) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು …
Read More »ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಘಟಕದ ವತಿಯಿಂದ ಭಗತ್ಸಿಂಗ್ರವರಿಗೆ ಶ್ರದ್ಧಾಂಜಲಿ
ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಕಮಿಟಿಯ ಅಲ್ಪಸಂಖ್ಯಾತರ ಘಟಕ ವತಿಯಿಂದ ಶಹಿದ ಭಗತ ಸಿಂಗ ಅವರ ಪುಣ್ಯ ತಿಥಿಯ ದಿವಸ ಶ್ರದ್ಧಾಜಂಲಿಯನ್ನು ಸಮರ್ಪಿಸಲಾಯಿತು. ಹೌದು ಬೆಳಗಾವಿ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಭಗತ್ ಸಿಂಗ್ರವರ ಪುಣ್ಯತಿಥಿಯ ಪ್ರಯುಕ್ತ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಈ ವೇಳೆ ಭಗತ್ ಸಿಂಗ್ರ ಭಾವಚಿತ್ರಕ್ಕೆ ಪುಷ್ಪ ಮಾಲೆಯನ್ನು ಹಾಕಿ ಗೌರವ ನಮನ ಸಲ್ಲಿಸಲಾಯಿತು. ಈ ವೇಳೆ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ವಿನಯ ನಾವಲಗಟ್ಟಿ, ಜಿಲ್ಲೆಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರದೀಪ್ …
Read More »ಮುಸ್ಲಿಮ್ ವ್ಯಾಪಾರಸ್ಥರಿಗೆ ನಿರ್ಬಂಧ ಹೇರುವುದು ಬಿಜೆಪಿ ಹಿಡನ್ ಅಜೆಂಡಾ- ಸತೀಶ ಜಾರಕಿಹೊಳಿ
ಮುಸ್ಲಿಮ್ ವ್ಯಾಪಾರಸ್ಥರಿಗೆ ನಿರ್ಬಂಧ ಹೇರುವುದು ಬಿಜೆಪಿ ಹಿಡನ್ ಅಜೆಂಡಾ- ಸತೀಶ ಜಾರಕಿಹೊಳಿ ಬೆಳಗಾವಿ: ಹಿಂದೂ ದೇವಸ್ಥಾನಗಳಲ್ಲಿ ಮುಸ್ಲಿಮ್ ವ್ಯಾಪಾರಸ್ಥರಿಗೆ ನಿರ್ಬಂಧ ಹೇರಿರುವುದು ಬಿಜೆಪಿ ಹಿಡನ್ ಅಜೆಂಡಾ ಆಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆರೋಪಿಸಿದರು. ನಗರದ ಕಾಂಗ್ರೆಸ್ ಭವನದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮದು ಜಾತ್ಯಾತೀತ ದೇಶ. ವಿವಿಧ ಜಾತಿ, ಧರ್ಮ ಕೂಡಿದ ದೇಶ. ಎಲ್ಲರೊಂದಿಗೂ ಸಂಬಂಧ ಇರುತ್ತದೆ. ಮುಸ್ಲಿಮ್ರಿಗೆ ವ್ಯಾಪಾರ ನಿರ್ಬಂಧಿಸುವುದು ಅಸಾಧ್ಯ. ಎಲ್ಲ ಸಮುದಾಯಗಳು …
Read More »ಎಸ್ ಎಲ್ ಸಿ ಪೂರ್ವ ತಯಾರಿಯಲ್ಲಿ ಶೈಕ್ಷಣಿಕ ಜಿಲ್ಲಾ ಸಿದ್ದ
ಎಸ್ ಎಲ್ ಸಿ ಪೂರ್ವ ತಯಾರಿಯಲ್ಲಿ ಶೈಕ್ಷಣಿಕ ಜಿಲ್ಲಾ ಸಿದ್ದ ಈ ಬಾರಿ ಕೋವಿಡ್ ಲಕ್ಷಣಗಳು ಕಡೆಮೇ ಆದರೂ ಸಹ ರೋಗ ಹರಡದಂತೆ ಮುನ್ನೆಚ್ಚರಿಕೆ ವಹಿಸಿ ತಾಲ್ಲೂಕು ಆಡಳಿತ ಅಧಿಕಾರಿಗಳು ಸೂಕ್ಷ್ಮವಾಗಿ ಪರೀಕ್ಷೆ ಕೊಠಡಿಗಳನ್ನು ಪರಿಶೀಲಿಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಕೂಲ ಮಾಡಿಕೊಡಲಿದ್ದಾರೆ, ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಹಾಗೂ ಕ್ಷೇತ್ರ ಶಿಕ್ಷಣ ಅಧಿಕಾರಿ ಬಿ ಇ ಒ ಅವರು ನೇತೃತ್ವದಲ್ಲಿ ಪರೀಕ್ಷೆ ಬರೆಯುವ ಮಕ್ಕಳಿಗೆ ಯಾವುದೇ ರೀತಿಯ …
Read More »ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸಂಧಾನದ ಫಲ ಯಶಸ್ವಿ
ಮೂಡಲಗಿ : ಇಂದಿನಿoದ ನಡೆಯಬೇಕಿದ್ದ ಪದವಿ(ಕಲಾ ವಿಭಾಗ) ಪರೀಕ್ಷೆಗಳನ್ನು ಮಾರ್ಚ 25 ರಿಂದ ಎಪ್ರೀಲ್ 11 ರವರೆಗೆ ನಡೆಸಲು ಉದ್ಧೇಶಿಸಲಾಗಿದ್ದು, ಪರೀಕ್ಷಾ ಕೇಂದ್ರದ ಬದಲಾವಣೆ ಕುರಿತಂತೆ ಎದ್ದಿರುವ ವಿವಾದವು ಇದೀಗ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಮುತುವರ್ಜಿಯಿಂದ ಬಗೆಹರಿದಿದ್ದು, ಪರೀಕ್ಷೆಯನ್ನು ಮೂಡಲಗಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಮೂಡಲಗಿ ಪಟ್ಟಣದ ಎಂಇಎಸ್ ಕಾಲೇಜಿನ ಕಲಾ ವಿಭಾಗದ ಕೇಂದ್ರವನ್ನು ನೆರೆಯ …
Read More »ಕೋ-ಜನರೇಷನ್ಗೆ ಬೇಕಿದೆ ನವೀಕರಣ; 62 ಸಕ್ಕರೆ ಕಾರ್ಖಾನೆಗೆ ಆರ್ಥಿಕ ಸಂಕಷ್ಟ!
ಬೆಳಗಾವಿ :ರಾಜ್ಯಾದ್ಯಂತ ಕಾರ್ಯನಿರ್ವಹಿಸುತ್ತಿರುವ 72 ಸಕ್ಕರೆ ಕಾರ್ಖಾನೆಗಳ ಪೈಕಿ 60 ಸಕ್ಕರೆ ಕಾರ್ಖಾನೆಗಳು ಕೋಜನರೇಷನ್ ಮೂಲಕ ವಿದ್ಯುತ್ ಉತ್ಪಾದಿಸುತ್ತಿದ್ದರೂ, ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಆರ್ಥಿಕ ಸಂಕಷ್ಟ ಎದುರಿಸುತ್ತಿವೆ. ನೆರೆ ರಾಜ್ಯದಲ್ಲಿರುವ ಸಕ್ಕರೆ ಕಾರ್ಖಾನೆಗಳಿಗೆ ಆರ್ಥಿಕ ಬಲ ನೀಡುವ ದೃಷ್ಠಿಯಿಂದ ಮಹಾರಾಷ್ಟ್ರ ಸರ್ಕಾರ, ಅಲ್ಲಿನ ಸಕ್ಕರೆ ಕಾರ್ಖಾನೆಗಳಿಗೆ ಪ್ರತಿ ಯುನಿಟ್ಗೆ 5.80 ರೂ. ವಿದ್ಯುತ್ ದರ ನೀಡುತ್ತಲಿದೆ. ಆದರೆ ನಮ್ಮ ರಾಜ್ಯದಲ್ಲಿ ವಿದ್ಯುತ್ ಉತ್ಪಾದಿಸುವ ಸಕ್ಕರೆ ಕಾರ್ಖಾನೆಗಳ ಕೋ-ಜನರೇಷನ್ ವಿದ್ಯುತ್ ಉತ್ಪಾದನೆಯ …
Read More »