ನೀವು ನಮ್ಮನ್ನು ಅಗಲಿ ಹತ್ತು ವರ್ಷ ಕಳೆದರೂ ನಿಮ್ಮ ನೆನಪು ನಮ್ಮಲ್ಲಿ ಸದಾ ಜೀವಂತ: ಸಂತೋಷ್ ಜಾರಕಿಹೊಳಿ ಗೋಕಾಕ್: ಗೋಕಾಕ ನಗರದ ಪ್ರತಿಷ್ಠಿತ ಮನೆತನ ಜಾರಕಿಹೊಳಿ ಕುಟುಂಬದಲ್ಲಿ ಇಂದು ದುಃಖ ಹಾಗೂ ಸಂತೋಷ್ ಎರಡರ ಸಂಭ್ರಮಾಚರಣೆ ಒಂದುಕಡೆ ಹಿರಿಯ ಜೀವಗಳು ಅಗಲಿ, ಹತ್ತು ವರ್ಷ ಕಳೆದಿವೆ ಎಂಬ ನೋವು ಆದ್ರೆ , ಇನ್ನೊಂದು ಕಡೆ ಅವರ್ ನೆನಪು ಸದಾ ನಮ್ಮ ಮನದಲ್ಲಿ ಹಚ್ಚ ಹಸಿರು ಆಗಿವೆ ಎಂಬ ನೆನಪು ಇವೆ …
Read More »ಮಳ್ಳನಂತೆ ಹೋಟೆಲ್ಗೆ ಬಂದು ಹಣ ಪೀಕಿದ ಬಾಲಕ : ಸಿಸಿಟಿವಿಯಲ್ಲಿ ಕೃತ್ಯ ಸೆರೆ
ಬೆಳಗಾವಿ : ಕಳ್ಳತನದಲ್ಲಿ ಈ ಬಾಲಕ ದೊಡ್ಡವರನ್ನೂ ಮೀರಿಸಿದ್ದಾನೆ. ಬೆಳಗಾವಿ ಜಿಲ್ಲೆಯ ಗೋಕಾಕ್ನಲ್ಲಿ ಹಾಡುಹಗಲೇ ಮಾಲೀಕರ ಕಣ್ಣಿಗೆ ಮಣ್ಣೆರಚಿದ ಬಾಲಕ, ಹಣ ಕದ್ದು ಪರಾರಿಯಾಗಿದ್ದಾನೆ. ಯಾರಿಗೂ ಗೊತ್ತಾಗದಂತೆ ನುಸುಳಾಡಿ ಹಣ ಪೀಕಿರುವ ಬಾಲಕ ನೋಡ ನೋಡುತ್ತಿದ್ದಂತೆಯೇ ಹಣದ ಪೆಟ್ಟಿಗೆಯಲ್ಲಿದ್ದ 9000 ಸಾವಿರ ರೂ. ಕದ್ದು ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಗೋಕಾಕ್ ನಗರದ ದುರ್ಗಾ ಹೋಟೆಲ್ನಲ್ಲಿ ಈ ಘಟನೆ ನಡೆದಿದೆ. ಬಾಲಕನ ಕಳ್ಳತನದ ಕೃತ್ಯ ಹೋಟೆಲ್ನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹೋಟೆಲ್ …
Read More »ಬೆಳಗಾವಿಯ ನೂತನ ಡಿಸಿಪಿಯಾಗಿ ರವೀಂದ್ರ ಗಡಾದಿ ನೇಮಕ
ಬೆಳಗಾವಿಯ ನೂತನ ಡಿಸಿಪಿಯಾಗಿ ರವೀಂದ್ರ ಗಡಾದಿ ನೇಮಕವಾಗಿದ್ದಾರೆ. ಡಿಸಿಪಿಯಾಗಿದ್ದ ವಿಕ್ರಂ ಅಮಟೆ ವರ್ಗಾವಣೆಯಾದ ಹಿನ್ನೆಲೆಯಲ್ಲಿ ರವೀಂದ್ರ ಗಡಾದಿ ಅವರನ್ನು ನೇಮಕ ಮಾಡಲಾಗಿದೆ. ರವೀಂದ್ರ ಗಡಾದಿ 2017ರ ಐಪಿಎಸ್ ಕೇಡರ್ ಆಗಿದ್ದು, ಈ ಹಿಂದೆ ಬೆಳಗಾವಿಯಲ್ಲಿ ಎಎಸ್ಪಿಯಾಗಿ ಕೆಲಸ ಮಾಡಿದ್ದಾರೆ. ಮೂಲತಃ ಅಥಣಿಯವರಾದ ಗಡಾದಿ, ಸಧ್ಯಕ್ಕೆ ಹೆಸ್ಕಾಂ ನಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಈಚಿನ ಬೆಳಗಾವಿ ಗಲಭೆಗೆ ಪೊಲೀಸ್ ವೈಫಲ್ಯವೇ ಕಾರಣ ಎಂದು ಶಾಸಕ ಅಭಯ ಪಾಟೀಲ ಆರೋಪಿಸಿದ್ದರು. ನಂತರ ಪೊಲೀಸ್ ಆಯುಕ್ತರನ್ನು …
Read More »ಅರಭಾವಿ, ಕಲ್ಲೊಳ್ಳಿ, ನಾಗನೂರ ಪಟ್ಟಣ ಪಂಚಾಯತ ಚುನಾವಣೆಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಬೆಂಬಲಿಗರ ಭರ್ಜರಿ ಜಯ. ಸಂಸದ ಈರಣ್ಣ ಕಡಾಡಿಯವರಿಗೆ ತೀವ್ರ ಮುಖಭಂಗ
ಮೂಡಲಗಿ : ಕಳೆದ ಸೋಮವಾರದಂದು ಜರುಗಿದ ತಾಲೂಕಿನ ಕಲ್ಲೋಳಿ, ನಾಗನೂರ, ಅರಭಾವಿ ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಬೆಂಬಲಿಗರೇ ಭರ್ಜರಿ ಜಯ ಸಾಧಿಸುವ ಮೂಲಕ ಮೇಲುಗೈ ಸಾಧಿಸಿದ್ದಾರೆ. ಬಾಲಚಂದ್ರ ಜಾರಕಿಹೊಳಿ ಭದ್ರಕೋಟೆಯಲ್ಲಿ ಪಕ್ಷೇತರ ಅಭ್ಯರ್ಥಿಗಳ ಕಮಾಲ, : ಮತ್ತೆ ಸಾಹುಕಾರರಿಗೆ ಜೈ ಎಂದ ಪಕ್ಷೇತರ ವಿಜಯ ಶಾಲಿ ಅಭ್ಯರ್ಥಿಗಳು.. ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಕಲ್ಲೋಳಿ ಪಟ್ಟಣ ಪಂಚಾಯತ ಚುನಾವಣೆಯಲ್ಲಿ 16 ಸ್ಥಾನಗಳ …
Read More »ಸಂತೋಷ್ ಜಾರಕಿಹೊಳಿ ಅವರಿಂದ 49ನೆಯ ವಾರದ ಅನ್ನ ಸಂತರ್ಪಣೆ ಕಾರ್ಯಕ್ರಮ
ಗೋಕಾಕ: ಗೋಕಾಕ ತಾಲೂಕಿನ ಚಿಕ್ಕ ನಂದಿ ಗ್ರಾಮದ ಶ್ರೀ ಸಿದ್ದಾರೂಢ ಮಠದಲ್ಲಿ ಇಂದು ಪ್ರತಿ ಶನಿವಾರ ದಂತೆ ಈ ಶನಿವಾರ ಕೂಡ ಅನ್ನ ಸಂತರ್ಪಣೆ ನಡೆಯಿತು. ಇಂದು ಚಿಕ್ಕನಂದಿ ಗ್ರಾಮದ ಜನತೆಗೆ ಸಾಹುಕಾರ ಹಾಗೂ ಅವರ್ ಅಭಿಮಾನ ಬಳಗದ ವತಿಯಿಂದ ಈ ಒಂದು ಕಾರ್ಯಕ್ರಮ ನಡೆಯಿತು ಚಿಕ್ಕ ಮಕ್ಕಳು ಸೇರಿದಂತೆ ಗುರು ಹಿರಿಯರು ಕೂಡ ಈ ಒಂದು ಕಾರ್ಯಕ್ರಮದಲ್ಲಿ ಭಾಗವಹಿಸಿ ಅನ್ನ ಸಂತರ್ಪಣೆಯ ಲಾಭ ಪಡೆದರು ಸುಮಾರು 49 …
Read More »ಕೇಂದ್ರ ಸರ್ಕಾರ ಜನರ ಸಮಸ್ಯೆಗೆ ಸ್ಪಂದಿಸಿಲ್ಲ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಅಥಣಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಾರ್ವಜನಿಕರ ಸಮಸ್ಯೆಗೆ ಸ್ಪಂದನೆ ನೀಡಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆರೋಪಿಸಿದರು. ಅಥಣಿ ಪಟ್ಟಣದಲ್ಲಿ ಪುರಸಭೆ ಚುನಾವಣಾ ನಿಮಿತ್ತ ಹಮ್ಮಿಕೊಂಡಿದ್ದ ಪ್ರಚಾರ ಸಭೆ ಉದ್ದೇಶಿಸಿ ಅವರು ಮಾತನಾಡಿದರು. ಡಿ. 27ರಂದು ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡಿ, ಕಾಂಗ್ರೆಸ್ ಪಕ್ಷದ ಶಕ್ತಿ ಬಲಪಡಿಸಬೇಕು ಎಂದರು. ಕಾಂಗ್ರೆಸ್ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಮಾತ್ರ ಹೆಚ್ಚಿನ ಅಭ್ಯರ್ಥಿಗಳು …
Read More »ಯುವ ನಾಯಕಿ ಪ್ರಿಯಂಕಾ ಜಾರಕಿಹೊಳಿ ನೇತೃತ್ವದಲ್ಲಿ ಕಾಂಗ್ರೆಸ್ ಮಹಿಳಾ ಮೋರ್ಚಾ ಪ್ರತಿಭಟನೆ
ಬೆಳಗಾವಿ: ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಜನ ವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಮಹಿಳಾ ಮೋರ್ಚಾ ಕಾರ್ಯಕರ್ತರು ಯುವ ನಾಯಕಿ ಪ್ರಿಯಂಕಾ ಜಾರಕಿಹೊಳಿಯವರ ನೇತೃತ್ವದಲ್ಲಿ ನಗರದ ಕಾಂಗ್ರೆಸ್ ಭವನದಿಂದ ಸುವರ್ಣ ಸೌಧದ ವರಿಗೆ ಟ್ರ್ಯಾಕ್ಟರ್ ಮೂಲಕ ಸಾಗಿ ಬುಧವಾರ ಬೃಹತ್ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಯುವ ನಾಯಕಿ ಪ್ರಿಯಂಕಾ ಜಾರಕಿಹೊಳಿ ಮಾತನಾಡಿ, ಇವತ್ತು ಕೇಂದ್ರ ಸರ್ಕಾರ ಸಿಲಿಂಡರ್, ಅಡುಗೆ ಏಣ್ಣೆ ಸೇರಿದಂತೆ ವಿವಿಧ …
Read More »ವಡೇರಹಟ್ಟಿಯ ಇಂದ್ರವೇಣಿ ಹಳ್ಳಕ್ಕೆ ಹರಿಯುತ್ತಿರುವ ತ್ಯಾಜ್ಯ ಮಿಶ್ರಿತ ರಾಸಾಯನಿಕ ನೀರು ವಿರೋಧಿಸಿ
ವಡೇರಹಟ್ಟಿಯ ಇಂದ್ರವೇಣಿ ಹಳ್ಳಕ್ಕೆ ಹರಿಯುತ್ತಿರುವ ತ್ ಮೂಡಲಗಿ : ತಾಲೂಕಿನ ವಡೇರಹಟ್ಟಿಯ ಇಂದ್ರವೇಣಿ ಹಳ್ಳಕ್ಕೆ ಬೆಲ್ಲದ ಬಾಗೇವಾಡಿಯ ವಿಶ್ವರಾಜ ಶುಗರ್ಸ್ನಿಂದ ತ್ಯಾಜ್ಯ ಮಿಶ್ರಿತ ರಾಸಾಯನಿಕ ನೀರು ಬಿಡುವುದನ್ನು ವಿರೋಧಿಸಿ ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ಮನವಿ ಅರ್ಪಿಸಿದ್ದಾರೆ. ಮಂಗಳವಾರದಂದು ವಡೇರಹಟ್ಟಿ ಗ್ರಾಮದ ಸುಮಾರು ಇನ್ನೂರಕ್ಕೂ ಹೆಚ್ಚು ಜನರು ಇಂದು ತಹಶೀಲ್ದಾರ ಕಛೇರಿಗೆ ಆಗಮಿಸಿ ಕಾರ್ಖಾನೆಯ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ತಹಶೀಲ್ದಾರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಆಹಾರ ಮತ್ತು ನಾಗರೀಕ ಸರಬರಾಜು …
Read More »ಮಹಾರಾಷ್ಟ್ರದ 40 ಗ್ರಾಮಗಳು ಕರ್ನಾಟಕಕ್ಕೆ ಸೇರಿಸುವಂತೆ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ಮುಂದಾಗಿದೆ
ಬೆಳಗಾವಿ: ಮಹಾರಾಷ್ಟ್ರದ 40 ಗ್ರಾಮಗಳು ಕರ್ನಾಟಕಕ್ಕೆ ಸೇರಿಸುವಂತೆ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎನ್ನಲಾಗಿದೆ. ಈ ಬಗ್ಗೆ ಸದನದಲ್ಲಿ ಸೋಮವಾರ ಸಿಎಂ ಬಸವರಾಜ ಬೊಮ್ಮಾಯಿಯವರು ಮಾತನಾಡುತ್ತ, ಈ ಬಗ್ಗೆ ಹೇಳಿದರು. ಇದೇ ವೇಳೆ ಅವರು ಮಾತನಾಡಿ, ನಗರದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ವಿರೂಪಗೊಳಿಸಿದವರು ಹಾಗೂ ಬೆಂಗಳೂರಿನಲ್ಲಿ ಶಿವಾಜಿ ಮೂರ್ತಿಗೆ ಮಸಿ ಬಳಿದಂತ ಬಂಧಿತರ ವಿರುದ್ಧ ಗುಂಡಾ ಕಾಯ್ದೆ ಹಾಗೂ ದೇಶದ್ರೋಹ ಕಾಯ್ದೆಗಳಡಿಯಲ್ಲಿ ಕೇಸ್ ದಾಖಲಿಸಿ, ತನಿಖೆಯ ಮೂಲಕ …
Read More »ಜನೇವರಿ ತಿಂಗಳಲ್ಲಿ ಕಲ್ಮಡ್ಡಿ ಏತ ನೀರಾವರಿ ಯೋಜನೆ ಲೋಕಾರ್ಪಣೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಕೌಜಲಗಿ ಭಾಗದ ರೈತರ ಜೀವನಾಡಿಯಾಗಿರುವ ಕಲ್ಮಡ್ಡಿ ಏತ ನೀರಾವರಿ ಯೋಜನೆಯನ್ನು ಜನೇವರಿ ತಿಂಗಳಲ್ಲಿ ಲೋಕಾರ್ಪಣೆ ಮಾಡುವುದಾಗಿ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶನಿವಾರ ಸಂಜೆ ತಾಲೂಕಿನ ಕೌಜಲಗಿ ಅರ್ಬನ್ ಬ್ಯಾಂಕಿನ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೌಜಲಗಿ ಮತ್ತು ಸುತ್ತಮುತ್ತಲಿನ ರೈತರ ಜಮೀನುಗಳಿಗೆ ನೀರು ಹರಿಸುವ ಮೂಲಕ ಈ ಭಾಗವನ್ನು ಸಂಪೂರ್ಣ ನೀರಾವರಿ ಪ್ರದೇಶವನ್ನಾಗಿ ಮಾಡುವ …
Read More »