ಮನೆ ಕಟ್ಟುವ ಸಾಮಗ್ರಿಗಳನ್ನು ಕಳ್ಳತನ ಮಾಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಬೆಳಗಾವಿಯ ಗ್ರಾಮೀಣ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಹೌದು ಹಿರಿಯ ಪೆÇಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಬೆಳಗಾವಿ ಗ್ರಾಮೀಣ ಠಾಣೆ ಸಿಪಿಐ ಸುನೀಲಕುಮಾರ ನಂದೇಶ್ವರ ನೇತೃತ್ವದಲ್ಲಿ ದಾಳಿ ಮಾಡಿ, ಟಿಪ್ಪು ಸುಲ್ತಾನ್ ನಗರ ನಗರ ಕ್ರಾಸ್ ಹತ್ತಿರ ಐದು ಜನರನ್ನು ವಾಹನ ಹಾಗೂ ಕಳುವಾದ ಮಾಲು ಸಮೇತ ವಶ ಪಡಿಸಿಕೊಂಡಿದ್ದಾರೆ. ಆರೋಪಿತರಿಂದ 4 ಲಕ್ಷ 80 ಸಾವಿರ ಮೌಲ್ಯದ ಬ್ರಾಸ್ ಬಾರ್‍ಗಳು, 1 …
Read More »ಹೆರಾಯಿನ್ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಾಲು ಸಮೇತ ಬಂಧಿಸುವಲ್ಲಿ ಬೆಳಗಾವಿಯ ಅಬಕಾರಿ ಅಧಿಕಾರಿಗಳು ಯಶಸ್ವಿ
ಅಕ್ರಮವಾಗಿ ನಿಷೇಧಿತ ಹೆರಾಯಿನ್ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಾಲು ಸಮೇತ ಬಂಧಿಸುವಲ್ಲಿ ಬೆಳಗಾವಿಯ ಅಬಕಾರಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ ಅಬಕಾರಿ ಅಪರ ಆಯುಕ್ತರು (ಅಪರಾಧ)ಬೆಳಗಾವಿ, ಹಾಗೂ ಅಬಕಾರಿ ಅಧಿಕ್ಷರು,ಜಂಟಿ ಆಯುಕ್ತರ ಕಛೇರಿ ಬೆಳಗಾವಿ, ಅಬಕಾರಿ ಉಪ ಅಧಿಕ್ಷಕರು, ಬೆಳಗಾವಿ ಉಪ ವಿಭಾಗ ರವರ ಮಾಗ೯ದಶ೯ನದಲ್ಲಿ, ಬುಧವಾರ ರಾತ್ರಿ 10.30ರ ಸುಮಾರಿಗೆ ಜಂಟಿ ಕಾರ್ಯಚರಣೆ ವೇಳೆಯಲ್ಲಿ ಬೆಳಗಾವಿ ಜಂಟಿ ಆಯುಕ್ತರ ಕಛೇರಿಯ ವಿಚಕ್ಷಣ ದಳದ ನಿರೀಕ್ಷಕರು ಹಾಗು ಸಿಬ್ಬಂದಿ ವ೦ಟಮುರಿ ಕಾಲೋನಿಯ …
Read More »ಬೆಳಗಾವಿ ಉತ್ತರ ಮಂಡಳದ ವತಿಯಿಂದ ಮಹಾಶಕ್ತಿ ಕೇಂದ್ರದ ನಂ 5 ಕಣಬರ್ಗಿಯಲ್ಲಿ ಭೂತ ಮಟ್ಟದಲ್ಲಿ ಸಭೆ
ಬೆಳಗಾವಿ ಉತ್ತರ ಮಂಡಳದ ವತಿಯಿಂದ ಮಹಾಶಕ್ತಿ ಕೇಂದ್ರದ ನಂ 5 ಕಣಬರ್ಗಿಯಲ್ಲಿ ಭೂತ ಮಟ್ಟದಲ್ಲಿ ಸಭೆ ಮಾಡಲಾಯಿತು. ಈ ಸಂದರ್ಭದಲ್ಲಿ ಬೆಳಗಾವಿ ಉತ್ತರ ಮತ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಅನಿಲ ಬೆನಕೆಯವರು, ಮಂಡಲದ ಅಧ್ಯಕ್ಷರು ಶ್ರೀ ಪಾಂಡುರಂಗ ದಾಮನೆಕರ,ಬೆಳಗಾವಿ ವಿಭಾಗ ಸಹ ಸಂಘಟನಾ ಪ್ರಧಾನ ಕಾರ್ಯದರ್ಶಿ ಶ್ರೀ ಜಯಪ್ರಕಾಶ ಜಿ ಮಹಾನಗರದ ಪ್ರಧಾನ ಕಾರ್ಯದರ್ಶಿ ಶ್ರೀ ಮುರಗೇಂದ್ರಗೌಡ ಪಾಟೀಲ, ಉತ್ತರ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ವಿಜಯ ಕೊಡಗಾನೂರ, …
Read More »ಜಿಲ್ಲೆಯಲ್ಲಿ ಜಾರಕಿಹೊಳಿ ಸಹೋದರರು ಶಕ್ತಿಪ್ರದರ್ಶನ ತೋರಿಸಲು ಸಿದ್ಧ,5 ಸಾವಿರಕ್ಕೂ ಹೆಚ್ಚು ಗ್ರಾಮ ಪಂಚಾಯತ್ ಸದಸ್ಯರು ಆಗಮಿಸಲಿದ್ದಾರೆ ಎಂಬ ಮಾಹಿತಿ ಲಭ್ಯ
ಬೆಳಗಾವಿ: ವಿಧಾನ ಪರಿಷತ್ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಎರತೊಡಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಜಾರಕಿಹೊಳಿ ಸಹೋದರರು ಶಕ್ತಿಪ್ರದರ್ಶನ ತೋರಿಸಲು ಸಿದ್ಧತೆ ನಡೆಸಿದ್ದಾರೆ. ಮಂಗಳವಾರ 23ರಂದು ಅಪಾರ ಸಂಖ್ಯೆಯಲ್ಲಿ ಗೋಕಾಕಿನ ಕಿಂಗ್ ಮೇಕರ್ ಲಖನ್ ಜಾರಕಿಹೊಳಿ ಪಕ್ಷೇತರ ಅಭ್ಯರ್ಥಿಯಾಗಿ ತಮ್ಮ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಲಿದ್ದಾರೆ. ಗೋಕಾಕ, ಅರಭಾಂವಿ, ಅಥಣಿ, ಬೆಳಗಾವಿ ಗ್ರಾಮೀಣ, ಕಾಗವಾಡ, ಚಿಕ್ಕೋಡಿ, ಖಾನಾಪುರ, ಯಮಕನಮರಡಿ, ಬೈಲಹೊಂಗಲ, ರಾಮದುರ್ಗ ಕ್ಷೇತ್ರ ಸೇರಿ ಎಲ್ಲ ಕಡೆಗಳಿಂದಲೂ ಸಾಹುಕಾರ ಬೆಂಬಲಿಗರು ನಾಮಪತ್ರ ಸಲ್ಲಿಸಲು …
Read More »ಕಛೇರಿಯ ಅನುಮತಿ ಪತ್ರ ಇಲ್ಲದೇ ಯಾವುದೇ ರೀತಿಯ ಪ್ರತಿಭಟನೆ ಮತ್ತು ಮನವಿ ಸಲ್ಲಿಸಲು ಅವಕಾಶ ಇರುವುದಿಲ್ಲ.
ಡಿಸೆಂಬರ್ 13ರಿಂದ 24ರ ವರೆಗೆ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ವಿಧಾನ ಮಂಡಲ ಅಧಿವೇಶನ ಕಾಲಕ್ಕೆ ಪ್ರತಿಭಟನೆ ಕೈಗೊಳ್ಳಲು ಹಾಗೂ ಮನವಿಯನ್ನು ಸಲ್ಲಿಸುವವರು ಮುಂಚಿತವಾಗಿಯೇ ಬೆಳಗಾವಿ ಪೊಲೀಸ್ ಕಮೀಷನರ ಕಛೇರಿಯಲ್ಲಿ, ಈ ಕೆಳಗೆ ನಮೂದಿಸಿದ ವಿಳಾಸಕ್ಕೆ ಸಂಪರ್ಕಿಸಿ ತಮ್ಮ ಅರ್ಜಿಯನ್ನು ನೀಡಿ ಪೂರ್ವಾನುಮತಿಯನ್ನು ಪಡೆದುಕೊಳ್ಳುವಂತೆ ಸಾರ್ವಜನಿಕರಲ್ಲಿ ತಿಳಿಸಲಾಗಿದೆ. ಮೊದಲು ಬಂದವರಿಗೆ ಪ್ರಾಶಸ್ತ್ಯ ನೀಡಲಾಗುವುದು. (ಅರ್ಜಿ ಸಲ್ಲಿಸುವವರು ಸಂಘಟನೆಯ ಅಧ್ಯಕ್ಷರು/ಮುಖ್ಯಸ್ಥರ ಪೂರ್ಣ ಹೆಸರು, ವಿಳಾಸ, ಮೋಬೈಲ್ ಸಂಖ್ಯೆ ಮತ್ತು ಇ-ಮೇಲ್ ವಿಳಾಸವನ್ನು ಕಡ್ಡಾಯವಾಗಿ …
Read More »ಮಹೇಶ್ ಜೋಷಿ ಕನ್ನಡ ಸಾಹಿತ್ಯ ಪರಿಷತ್ ನೂತನ ಅಧ್ಯಕ್ಷ; ನ. 24ರಂದು ಅಧಿಕೃತ ಘೋಷಣೆ
ಬೆಂಗಳೂರು: ಶತಮಾನ ಪೂರೈಸಿರುವ ಕನ್ನಡ ಸಾಹಿತ್ಯ ಪರಿಷತ್ತಿನ 26ನೇ ಅಧ್ಯಕ್ಷರಾಗಿ ನಾಡೋಜ ಡಾ. ಮಹೇಶ ಜೋಷಿ ಆಯ್ಕೆಯಾಗಿದ್ದಾರೆ. ರಾಜ್ಯದ ಒಟ್ಟು 420 ಮತಕೇಂದ್ರಗಳಲ್ಲಿ ಭಾನುವಾರ ಬೆಳಗ್ಗೆಯಿಂದ ಸಂಜೆವರೆಗೆ ನಡೆದ ಮತದಾನದಲ್ಲಿ 1.59 ಲಕ್ಷ ಮತದಾರರು ಭಾಗವಹಿಸಿದ್ದರು. ರಾತ್ರಿ ವೇಳೆಗೆ 5 ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳ ಫಲಿತಾಂಶ ಪ್ರಕಟವಾಗಿತ್ತು. ಈ ಪೈಕಿ ಮಹೇಶ ಜೋಷಿ ಅವರಿಗೆ 51,169 ಮತಗಳು ಲಭಿಸಿದ್ದು, ಎರಡನೇ ಸ್ಥಾನದಲ್ಲಿರುವ ಡಾ. ಶೇಖರಗೌಡ ಮಾಲಿಪಾಟೀಲ ಅವರಿಗೆ 17,656 ಮತಗಳು …
Read More »“ಕನಕದಾಸರ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದೇ ಅವರಿಗೆ ಕೊಡುವ ನಿಜವಾದ ಗೌರವ”
ಬೆಂಗಳೂರು,ನ.22-ದಾಸ ಶ್ರೇಷ್ಠ ಕನಕದಾಸರ ಚಿಂತನೆಗಳು ಮತ್ತು ತತ್ವ ಆದರ್ಶಗಳನ್ನು ಅಳವಡಿಸಿಕೊಂಡರೆ ಸಮಾಜದಲ್ಲಿ ಶಾಂತಿ, ನೆಮ್ಮದಿ ಹಾಗೂ ನವ ಸಮಾಜ ನಿರ್ಮಾಣವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಭಿಪ್ರಾಯಪಟ್ಟರು. ಕನಕದಾಸರ ಜಯಂತಿ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ದಾಸರ ಚಿಂತನೆಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಅವರಿಗೆ ನಿಜವಾದ ಗೌರವ ಸಲ್ಲಿಸಿದಂತಾಗುತ್ತದೆ ಎಂದು ಹೇಳಿದರು. ನವಸಮಾಜ , ಸಮಸಮಾಜ ನಿರ್ಮಾಣವಾಗಬೇಕೆಂದು ಕನಸು ಕಂಡಿದ್ದ ಕನಕದಾಸರು ಪರಿವರ್ತನೆಯ …
Read More »ನಾಳೆ ಮಂಗಳವಾರ,ಲಖನ್, ಚನ್ನರಾಜ್ ಕವಟಗಿಮಠ ಅವರಿಂದ ನಾಮಪತ್ರ…!!!
ಬೆಳಗಾವಿ-ನಾಳೆ ಮಂಗಳವಾರ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು ಈ ದಿನ ಬೆಳಗಾವಿ ಜಿಲ್ಲೆಯ ಮೂವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ. ಲಖನ್ ಜಾರಕಿಹೊಳಿ ಅವರು ಸಾವಿರಾರು ಪಂಚಾಯತಿ ಸದಸ್ಯರನ್ನು ಬೆಳಗಾವಿಯಲ್ಲಿ ಸಮಾವೇಶಗೊಳಿಸಲಿದ್ದು ಸರ್ದಾರ್ ಮೈದಾನದಿಂದ ಸಾವಿರಾರು ಸಪೋಟರ್ಸ್ ಜೊತೆಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ. ಬಿಜೆಪಿ ಅಭ್ಯರ್ಥಿ ಮಹಾಂತೇಶ್ ಕವಟಗಿಮಠ ಮತ್ತು ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಅವರು ನಾಳೆ ಮಂಗಳವಾರವೇ ನಾಮಪತ್ರ ಸಲ್ಲಿಸಲಿದ್ದಾರೆ. ನಾಳೆ ಮಂಗಳವಾರ ಕೊನೆಯ ದಿನ ಈ ದಿನವೇ …
Read More »ವಡಗಾಂವ ನೇಕಾರ ಸಮಾಜದ ಮೂವರು ಆತ್ಮಹತ್ಯೆ: ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ಕನ್ನಡ ಸಾಹಿತ್ಯ ಚುನಾವಣೆ ಗೋಕಾಕದಲ್ಲಿ ರಂಗೇರಿದೆ.. ಬೆಳಗಾವಿ ದಕ್ಷಿಣ ಮತಕೇತ್ರದ ಜನರ ಸಮಸ್ಯೆ ಆಲಿಸಿದ ಸತೀಶ ಜಾರಕಿಹೊಳಿ, ಮೃತರ ಕುಟುಂಬಕ್ಕೆ ಪರಿಹಾರ ಕಲ್ಪಿಸುವುದಾಗಿ ಭರವಸೆ ..! ಬೆಳಗಾವಿ: ಸಾಲದ ಬಾದೆ ತಾಳಲಾದರೆ ಆತ್ಮಹತ್ಯೆಗೆ ಶರಣಾದ ದಕ್ಷಿಣ ಮತಕ್ಷೇತ್ರದ ವಡಗಾಂವ ನೇಕಾರ ಸಮಾಜ ಮೂವರು ಮೃತ ಕುಟುಂಬಸ್ಥರ ಮನೆಗೆ ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಭೇಟಿ ನೀಡಿ, ನೊಂದ ಕುಟುಂಬಕ್ಕೆ ಸ್ವಾಂತನ ಹೇಳಿದರು. ಇತ್ತೀಚೆಗೆ ಸಾಲಬಾಧೆಯಿಂದ ಆತ್ಮಹತ್ಯೆಗೆ …
Read More »ಬಲೂನ್ ಸ್ಲೈಡ್‌ನಲ್ಲಿ ರಮೇಶ್ ಕತ್ತಿ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬೆಳಗಾವಿ: ಖಾಸಗಿ ಕಾರ್ಯಕ್ರಮದಲ್ಲಿ ಮಾಜಿ ಸಂಸದ ರಮೇಶ್ ಕತ್ತಿ ಮಕ್ಕಳಂತೆ ಆಟವಾಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಖಾಸಗಿ ಕಾರ್ಯಕ್ರಮದಲ್ಲಿ ರಮೇಶ್ ಕತ್ತಿ ಮಕ್ಕಳಂತೆ ಕುಣಿದು ಕುಪ್ಪಳಿಸಿ ಸಂತೋಷಪಟ್ಟಿದ್ದಾರೆ. ಬಲೂನ್ ಸ್ಲೈಡ್‌ನಲ್ಲಿ ಮಕ್ಕಳಂತೆ ಜಾರಿ ಆಟವಾಡಿದ ಮಾಜಿ ಸಂಸದ ರಮೇಶ್ ಕತ್ತಿಯವರ ಹುಡುಗಾಟಿಕೆಯನ್ನು ಕಂಡು ಸಾರ್ವಜನಿಕರು ನಕ್ಕು ನಲಿದಿದ್ದಾರೆ. ಎರಡು ದಿನಗಳ ಹಿಂದೆ ನಡೆದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ …
Read More »