ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನು ಬದಲಾವಣೆ ಮಾಡಲಾಗಿದೆ. ಗೂಳಪ್ಪ ಹೊಸಮನಿ ಅವರನ್ನು ಅಧ್ಯಕ್ಷಸ್ಥಾನದಿಂದ ಕಿತ್ತು ಹಾಕಲಾಗಿದ್ದು, ಸಂಜಯ ಬೆಳಗಾಂವ್ಕರ್ ನೂತನ ಅಧ್ಯಕ್ಷರಾಗಿದ್ದಾರೆ. ಮುಂದಿನ 3 ವರ್ಷಗಳವರೆಗೆ ಸಂಜಯ ಬೆಳಗಾಂವ್ಕರ್ ಬುಡಾ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ. ಗೂಳಪ್ಪ ಹೊಸಮನಿ ಅವರ ಬಗ್ಗೆ ಬೆಳಗಾವಿಯ ಬಿಜೆಪಿಯ ಇಬ್ಬರು ಶಾಸಕರೂ ತೀವ್ರ ಅಸಮಾಧಾನ ಹೊಂದಿದ್ದರು. ಇದೀಗ ಅಧ್ಯಕ್ಷರನ್ನು ಬದಲಾವಣೆ ಮಾಡಲಾಗಿದ್ದು, ಹೊಸ ಅಧ್ಯಕ್ಷರು ಯಾವ ರೀತಿಯಲ್ಲಿ ಕಾರ್ಯನಿರ್ವಹಣೆ ಮಾಡಲಿದ್ದಾರೆ ಕಾದು ನೋಡಬೇಕಿದೆ.
Read More »ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ವಾಲ್ಮೀಕಿ ಜಯಂತಿ ಆಚರಣೆ
ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ವಾಲ್ಮೀಕಿ ಜಯಂತಿ ಆಚರಣೆ ಗೋಕಾಕ:ನಾಡಿನಾದ್ಯಂತ ವಾಲ್ಮೀಕಿ ಜಯಂತಿ ಆಚರಣೆ ನಡೀತಿದೆ ಇಂದು ಶ್ರೀ ಸಂತೋಷ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ಇರುವ ಶ್ರೀ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಕೂಡ ಸಿಬ್ಬಂದಿ ವರ್ಗ ಹಾಗೂ ಸಾಹುಕಾರರು ಸೇರಿ ವಾಲ್ಮೀಕಿ ಜಯಂತಿ ಆಚರಣೆ ಯನ್ನ ಅತ್ಯಂತ ಸರಳ ರೀತಿಯಲ್ಲಿ ಮಾಡಲಾಯಿತು ಈ ಒಂದು ಸಂಧರ್ಭದಲ್ಲಿ ಕಾರ್ಖಾನೆಯ ಸಿಬ್ಬಂದಿ ಹಾಗೂ ಶ್ರೀ ಸಂತೋಷ್ ಜಾರಕಿಹೊಳಿ ಅವರು …
Read More »ಬೆಳಗಾವಿಗೆ ಆಗಮಿಸಿದ ಕಿತ್ತೂರು ಉತ್ಸವದ ವೀರಜ್ಯೋತಿಗೆ ಸ್ವಾಗತ ಕೋರಿ, ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಲಾಯಿತು.
ಬೆಳಗಾವಿಗೆ ಆಗಮಿಸಿದ ಕಿತ್ತೂರು ಉತ್ಸವದ ವೀರಜ್ಯೋತಿಗೆ ಸ್ವಾಗತ ಕೋರಿ, ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಲಾಯಿತು. ಅಕ್ಟೋಬರ್ 23 ಮತ್ತು 24ರಂದು ಎರಡು ದಿನಗಳ ಕಿತ್ತೂರು ಉತ್ಸವ ನಡೆಯುವ ಹಿನ್ನೆಲೆಯಲ್ಲಿ ಖಾನಾಪುರದಿಂದ ಆಗಮಿಸಿದ ವೀರಜ್ಯೋತಿಯನ್ನು ಬೆಳಗಾವಿಯಲ್ಲಿ ಅತ್ಯಂತ ಅದ್ಧೂರಿಯಾಗಿ ಬರಮಾಡಿಕೊಳ್ಳಲಾಯಿತು. ವೀರಜ್ಯೋತಿಯನ್ನು ಬೆಳಗಾವಿಯ ಕಿತ್ತೂರು ರಾಣಿ ಚನ್ನಮ್ಮಾಜಿ ವೃತ್ತದಲ್ಲಿ ಸಕಲ ವಾಧ್ಯ ಮೇಳಗಳೊಂದಿಗೆ ಜಿಲ್ಲಾಡಳಿತ ವತಿಯಿಂದ ಬರಮಾಡಿಕೊಳ್ಳಲಾಯಿತು. 25ನೇ ವರ್ಷದ ಉತ್ಸವ ಬೆಳ್ಳಿಹಬ್ಬವನ್ನು ನಾವು ಆಚರಿಸುತ್ತಿದ್ದೇವೆ. ಮುಖ್ಯಮಂತ್ರಿಗಳು ಕೂಡ ಕಾರ್ಯಕ್ರಮಕ್ಕೆ ಬರುತ್ತಿದ್ದಾರೆ. …
Read More »ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಮೋದಲ್ನೆಯ ಸಕ್ಕರೆ ಉತ್ಪಾದನೆ ಪೂಜೆ ಸಲ್ಲಿಸಿದ ಶ್ರೀಮತಿ ಅಂಬಿಕಾ ಸಂತೋಷ ಜಾರಕಿಹೊಳಿ ಹಾಗೂ ಛೋಟಾ ಸಾಹುಕಾರ
ಗೋಕಾಕ ;ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಈ ವರ್ಷದ ಸಕ್ಕರೆ ಉತ್ಪಾದನೆ ಪ್ರಾರಂಭ ವಾಗಿದೆ ಹೌದು ಶ್ರೀ ಸಂತೋಷ್ ಜಾರಕಿಹೊಳಿ ಅವರ್ ನೇತೃತ್ವದ ಈ ಒಂದು ಕಾರ್ಖಾನೆ ಮೊನ್ನೆ ಯಷ್ಟೇ ಕಬ್ಬು ನೂರಿಸಲು ಪ್ರಾರಂಭ ಮಾಡಿತ್ತು ಇಂದು ಸಕ್ಕರೆ ಆಗಿ ಹೊರ ಹೊಮ್ಮಿದೆ .ಇಂದು ಈ ವರ್ಷದ ಮೊದಲನೆಯ ಸಕ್ಕರೆ ಉತ್ಪಾದನೆ ಯಾಗಿದ್ದು ಶ್ರೀಮತಿ ಅಂಬಿಕಾ ಸಂತೋಷ್ ಜಾರಕಿಹೊಳಿ ಹಾಗೂ ಸುಪುತ್ರ ಶ್ರೀ ಸೂರ್ಯ …
Read More »ನಾಡಿನ ಸಮಸ್ತ ಜನತೆಗೆ ಈದ್ ಮಿಲಾದ್ ಹಬ್ಬದ ಶುಭಾಶಯಗಳು:ಸಂತೋಷ್ ಜಾರಕಿಹೊಳಿ
ನಾಡಿನ ಸಮಸ್ತ ಜನತೆಗೆ ಈದ್ ಮಿಲಾದ್ ಹಬ್ಬದ ಶುಭಾಶಯಗಳು ಎಲ್ಲರೂ ಹಬ್ಬವನ್ನ ಅತ್ಯಂತ ಸರಳ ರೀತಿಯಲ್ಲಿ ಆಚರಿಸಿ ಆದಷ್ಟು ಸೋಶಿಯಲ್ ಡಿಸ್ಟೆನ್ಸ್ ಮಂಟೇನ್ ಮಾಡಿ, ಹಬ್ಬದ ಜೊತೆ ಜೊತೆಗೆ ತಮ್ಮ ಹಾಗೂ ತಮ್ಮ ಕುಟುಂಬದ ಬಗ್ಗೆಯೂ ಕಾಳಜಿ ವಹಿಸಿ, ಈದ್ ಮಿಲಾದ್ ಮುಸ್ಲಿಂ ಬಾಂಧವರಿಗೆ ಪ್ರಮುಖ ಹಬ್ಬ ಗಳಲ್ಲಿ ಕೂಡ ಹೌದು ಹಬ್ಬದ ಜೊತೆಜೊತೆಗೆ ತಾವು ಕುಟುಂಬದ ಬಗ್ಗೆ ಕಾಳಜಿ ವಹಿಸಿ ಹಬ್ಬ ಆಚರಣೆ ಮಾಡಿ ಈ ಒಂದು ಶುಭ …
Read More »ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷ ಸೋನಾಲಿ ಸರ್ನೋಬ ತ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ
ಖಾನಾಪುರ :ದಿ. 18-10-2021 ರಂದು ಖಾನಾಪುರ ತಾಲೂಕಿನ ಭೋರುಣಕಿ ಗ್ರಾಂ ಪಂ ವ್ಯಾಪ್ತಿಯಲ್ಲಿ ಬರುವ ಗಸ್ಟೋಳ್ಳಿ ಮತ್ತು ಚಣಕೆಬೈಲ ಗ್ರಾಮದಲ್ಲಿ ಪಡಿತರ ರೇಶನ್ ಪಡೆಯಲಿಕ್ಕೆ ಇಲ್ಲಿನ ಗ್ರಾಮಸ್ಥರು, ಇಲ್ಲಿಂದ ಸುಮಾರು 7km ದೂರದ ಗೊಳಿಹಳ್ಳಿಯಿಂದ ರೇಶನ್ ತೆಗೆದುಕೊಂಡು ಬರುತ್ತಿದ್ದರು. ಇದನ್ನು ಬೆಳಗಾವಿ ಮಹಿಳಾ ಮೋರ್ಚಾ ಉಪಾಧ್ಯಕ್ಷರು ಹಾಗೂ ಖಾನಾಪುರ ತಾಲೂಕಿನ ಪ್ರಭಾರಿಗಳು ಆದ ಡಾ. ಸೋನಾಲಿ ಸರ್ನೋಬತ್. ರವರು ಗ್ರಾಮಸ್ಥರ ಸಮಸ್ಯೆಯನ್ನು ನೋಡಿ ಸಂಬಂಧಿಸಿದ ಸಚಿವರಿಗೆ ಹಾಗೂ ಅಧಿಕಾರಿಗಳಿಗೆ …
Read More »ತಹಶೀಲ್ದಾರರ ಕಚೇರಿಯ ಆವರಣದಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕೆಂದು ಮನವಿ: ಸತೀಶ ಜಾರಕಿಹೊಳಿ ಫೌಂಡೇಶನ್
ಗೋಕಾಕ :17-10-2021 ರಂದು ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ದಿನಾಂಕ ಗೋಕಾಕ ತಹಶೀಲ್ದಾರರ ಕಚೇರಿಯ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೆವು, ಕಚೇರಿಯ ಒಳಗಡೆ ಮತ್ತು ಹೊರಗಡೆ ಬಹಳ ಕಸ ಮತ್ತು ಗುಟಕಾ ಪಾಕೇಟ ತಿಂದು ಉಗುಳಿದ ಗಲಿಜು ಇವನೆಲ್ಲಾ ಸ್ವಚ್ಛತೆಯನ್ನು ಮಾಡಿರುತ್ತೇವೆ. ಇನ್ನು ಮುಂದೆ ತಮ್ಮ ತಹಶೀಲ್ದಾರರ ಕಚೇರಿಯ ಆವರಣದಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕೆಂದು ಮನವಿ ಮಾಡಿಕೊಳ್ಳುತ್ತೇವೆ. ಸ್ವಚ್ಛತೆಗೆ ತಾವು ಕೆಲವು ನಿಯಮಗಳನ್ನು ಕಚೇರಿಯ ಆವರಣದಲ್ಲಿ ಜಾರಿಗೆ ತರಬೇಕು. ಕಸದ ಡಬ್ಬಿ …
Read More »ಬೇಣಚಿನ ಮರಡಿ ಗ್ರಾಮಕ್ಕೆ ಸಂತೋಷ್ ಜಾರಕಿಹೊಳಿ ಅವರ ಸೌಹಾರ್ದತೆಯ ಭೇಟಿ…
ಗೋಕಾಕ: ಜಿಲ್ಲೆಯಾದ್ಯಂತ ಎಲ್ಲ ಎಲ್ಲಾಕಡೆ ಕಬ್ಬಿನ ನುರಿಸುವ ಕಾರ್ಯಕ್ರಮ ಶುರುವಾಗಿದೆ ಶ್ರೀ ಸಂತೋಷ್ ಅಣ್ಣಾ ಜಾರಕಿಹೊಳಿ ಅವರು ಇಂದು ಬೇಣಚಿನ ಮರಡಿ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮ ಪಂಚಾಯತಿ ಸದಸ್ಯರನ್ನ ಭೇಟಿ ಮಾಡಿದ್ದಾರೆ ಇದೊಂದು ಸೌಹಾರ್ದತೆಯ ಭೇಟಿ ಯಾಗಿತ್ತು ಇನ್ನು ಗ್ರಾಮಕ್ಕೆ ಆಗಮಿಸಿದ ಸಾಹು ಕಾರರಿಗೇ ಗ್ರಾಮದಲ್ಲಿ ಅತ್ಯಂತ ಸರಳ ರೀತಿಯಲ್ಲಿ ಬರಮಾಡಿ ಕೊಂಡ ಗ್ರಾಮಸ್ಥರು ಸನ್ಮಾನ ಕಾರ್ಯಕ್ರಮ ಕೂಡ ಮಾಡಿದ್ದಾರೆ. ಇನ್ನೇನು ಕಬ್ಬಿನ ಸೀಸನ್ ಪ್ರಾರಂಭ ವಾಗಿದೆ …
Read More »ಇಂದು ತಾಲೂಕಾ ಆಡಳಿತ ಗೋಕಾಕ ವತಿಯಿಂದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ
ಇಂದು ತಾಲೂಕಾ ಆಡಳಿತ ಗೋಕಾಕ ವತಿಯಿಂದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಭಾಗವಾಗಿ ರಡ್ಡೆರಹಟ್ಟಿ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ 32 ಅರ್ಜಿಗಳನ್ನು ಸ್ವೀಕರಿಸಲಾಯಿತು. ಸಸಿ ನೆಡುವ ಕಾರ್ಯಕ್ರಮ, ಮಕ್ಕಳೊಡನೆ ಸಂವಾದ, ಕಾನೂನು ಅರಿವು ಮತ್ತು ವಾರ್ಡ್ ಗಳ ಬೇಟಿ ಕಾರ್ಯಕ್ರಮ ಮಾಡಲಾಯಿತು. ಆರೋಗ್ಯ ಶಿಬಿರವನ್ನು ಸಹ ಆಯೋಜಿಸಲಾಗಿತ್ತು. ಸದರಿ ಶಿಬಿರದಲ್ಲಿ NCD ಕಾಯ೯ಕ್ರಮ ಒಟ್ಟು ಕೇಸ್-107 NEW BP ಕೇಸ್- …
Read More »ಸನ್ 2021-22 ನೇ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ
ಸತೀಶ ಶುಗರ್ಸ ಲಿಮಿಟೆಡ್, ಹುಣಶ್ಯಾಳ ಪಿ.ಜಿ ಸತೀಶ ಶುಗರ್ಸ ಲಿಮಿಟೆಡ್ ಸಕ್ಕರೆ ಕಾರ್ಖಾನೆಯ ಸನ್ 2021-22ನೇ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ದಿನಾಂಕ 15.10.2021 ರಂದು ಜಿಲ್ಲೆಯ ರೈತ ಮುಖಂಡರು, ಕಾರ್ಖಾನೆಯ ಆಡಳಿತ ಮಂಡಳಿ ಮತ್ತು ಅಧಿಕಾರಿ ವರ್ಗದವರು ವಿದ್ಯುಕ್ತವಾಗಿ ಚಾಲನೆ ನೀಡಿದರು. ಸಂಸ್ಥೆಯ ಚೇರಮನ್‍ರು ಮತ್ತು ಮುಖ್ಯ ಹಣಕಾಸಿನ ಅಧಿಕಾರಿಗಳಾದ ಶ್ರೀ.ಪ್ರದೀಪಕುಮಾರ ಇಂಡಿ ಇವರು ಇದೇ ಸಮಯದಲ್ಲಿ ಮಾತನಾಡುತ್ತಾ ಜಿಲ್ಲೆಯ ಸತೀಶ ಶುಗರ್ಸ ಕಾರ್ಖಾನೆಯ ರೈತ …
Read More »