ಬೆಳಗಾವಿ: ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗಿರುವ ಹಿನ್ನಲೆಯಲ್ಲಿ, ಮಹಾರಾಷ್ಟ್ರದ ಸಾತಾರಾ ಜಿಲ್ಲೆಯಲ್ಲಿರುವ ಕೋಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ ಮಾಡಲಾಗಿದೆ. ಎಂಟು ಗಂಟೆಗೆ 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಿದ್ದು,10 ಗಂಟೆ 25 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಇನ್ನು ಮಧ್ಯಾಹ್ನ ಎರಡು ಗಂಟೆಗೆ 50ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುವುದು. ಸದ್ಯ ಕೃಷ್ಣಾ ನದಿಯಲ್ಲಿ 1.34 ಲಕ್ಷ ಕ್ಯೂಸೆಕ್ ನೀರಿನ ಹರಿವು ಇದೆ. ಇಂದು ರಾತ್ರಿ …
Read More »ಅರವಿಂದ್ ಬೆಲ್ಲದ್ ಮತ್ತೆ ದೆಹಲಿಗೆ ಪ್ರಯಾಣ ಬೆಳೆಸಿದ ; ರಾಜ್ಯ ಬಿಜೆಪಿಯಲ್ಲಿ ಬಿಸಿಬಿಸಿ ಚರ್ಚೆ
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಆಗುತ್ತಿರುವ ಬೆಳವಣಿಗೆಗಳು ಕ್ಷಣಕ್ಕೊಂದು ಸ್ವರೂಪ ಪಡೆದುಕೊಳ್ತಿದ್ದು, ಇದೀಗ ಮತ್ತೆ ಶಾಸಕ ಅರವಿಂದ್ ಬೆಲ್ಲದ್ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಕಾಶಿ ವಿಶ್ವನಾಥನ ಭೇಟಿಗೆ ತೆರಳಿರುವ ಬೆಲ್ಲದ್, ಅಲ್ಲಿಂದ ನೇರವಾಗಿ ದೆಹಲಿಗೆ ಪ್ರಯಾಣ ಬೆಳಸಿದ್ದಾರೆ. ಸದ್ಯ ಖಾಸಗಿ ಹೋಟೆಲ್ನಲ್ಲಿ ತಂಗಿರುವ ಬೆಲ್ಲದ್ ಅವರು ಬಿಜೆಪಿಯ ಹಿರಿಯ ನಾಯಕರನ್ನು ಭೇಟಿಯಾಗಲಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ವಿದ್ಯಮಾನಗಳ ಬಗ್ಗೆ ಬೆಲ್ಲದ್ ಸಮಾಲೋಚನೆ ನಡೆಸಲಿದ್ದಾರೆ. ರಾಜ್ಯದಲ್ಲಿ ಸಿಎಂ ಸ್ಥಾನದ ಬದಲಾವಣೆ ಮಾಡಲಾಗುತ್ತದೆ ಅನ್ನೋ …
Read More »ಮಹಾರಾಷ್ಟ್ರ, ಬೆಳಗಾವಿ ಭಾಗದಲ್ಲಿ ಧಾರಾಕಾರ ಮಳೆ: ನಾರಾಯಣಪುರ ಜಲಾಶಯಕ್ಕೆ ಹೆಚ್ಚಿದ ಒಳಹರಿವು!
*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*?? *ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ*: *8123967576* *Laxmi News*
Read More »ಬೆಳಗಾವಿ ಸಿಇಎನ್ ಪೊಲೀಸರಿಂದ ಸೈಬರ್ ವಂಚಕರ ಬಂಧನ; 50 ಬ್ಯಾಂಕ್ ಖಾತೆ ಫ್ರೀಜ್
ಬೆಳಗಾವಿ: ಬಿಎಸ್ಎನ್ಎಲ್ ನಿವೃತ್ತ ಉದ್ಯೋಗಿ ಖಾತೆಗೆ ಕನ್ನ ಹಾಕಿ 10 ಲಕ್ಷ ರೂಪಾಯಿ ಹಣ ವರ್ಗಾವಣೆ ಮಾಡಿಕೊಂಡಿದ್ದ ವಂಚಕರನ್ನು ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ತಾಲೂಕಿನ ಕಂಗ್ರಾಳಿ ಕೆ.ಹೆಚ್. ಗ್ರಾಮದ ಯಲ್ಲಪ್ಪ ಜಾಧವ್ ಅವರ ಬ್ಯಾಂಕ್ ಖಾತೆಗೆ ಕನ್ನ ಹಾಕಿದ್ದ, ಚಂದ್ರಪ್ರಕಾಶ್(30), ಆಶಾದೇವಿ(25)ಯನ್ನು ಇಂದು ಜಾರ್ಖಂಡ್‌ಗೆ ತೆರಳಿ ಬೆಳಗಾವಿ ಪೊಲೀಸರು( Karnataka police) ಬಂಧಿಸಿದ್ದಾರೆ. ಕೆವೈಸಿ ಅಪ್ಡೆಟ್ ನೆಪದಲ್ಲಿ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಪ್ರತಿ, ವಾಟ್ಸಪ್ ಪಡೆದಿದ್ದ …
Read More »ತಾವು ನೀಡಿದ್ದ ಜಾಹೀರಾತಿನಲ್ಲಿ ಸಿಎಂ ಯಡಿಯೂರಪ್ಪ ಅವರ ಫೋಟೋ ಪ್ರಕಟಿಸದ ಸಚಿವೆ ಶಶಿಕಲಾ ಜೊಲ್ಲೆ
ರಾಷ್ಟ್ರೀಯ ಆಂಗ್ಲ ಮಾಧ್ಯಮಕ್ಕೆ ತಾವು ನೀಡಿದ್ದ ಜಾಹೀರಾತಿನಲ್ಲಿ ಸಿಎಂ ಯಡಿಯೂರಪ್ಪ ಅವರ ಫೋಟೋ ಪ್ರಕಟಿಸದ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಸ್ಪಷ್ಟನೆ ನೀಡಿದ್ದಾರೆ. ಸಿಎಂ ಯಡಿಯೂರಪ್ಪ ಅವರ ಫೋಟೋ ಹಾಕದಿರುವುದು ಉದ್ದೇಶಪೂರ್ವಕ ಕೆಲಸ ಅಲ್ಲ. ಇದು ಜಾಹೀರಾತು ಏಜೆನ್ಸಿ ಕಡೆಯಿಂದ ಆಗಿರುವ ಪ್ರಮಾದ. ಇನ್ನು ಮುಂದೆ ಹೀಗೆ ಆಗದಂತೆ ಸಂಬಂಧಿಸಿದವರಿಗೆ ಸೂಚನೆ ನೀಡಿದ್ದೇನೆ. ಸಿಎಂ ಯಡಿಯೂರಪ್ಪರ ಫೋಟೋ ಮಿಸ್ ಆಗಿರುವುದಕ್ಕೆ ಗೊಂದಲ ಬೇಡ. ಜಾಹೀರಾತಿನಲ್ಲಿ …
Read More »ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ
ಬೆಳಗಾವಿ: ಶಿಶು ಅಭಿವೃದ್ಧಿ ಇಲಾಖೆಯ ಬೆಳಗಾವಿ ನಗರ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆ ಖಾಲಿ ಇರುವ ನಗರ ಪ್ರದೇಶಗಳಲ್ಲಿ ಅದೇ ವಾರ್ಡಿನ ಇಚ್ಛೆಯುಳ್ಳ ಅಭ್ಯರ್ಥಿಗಳು ವೆಬ್‍ಸೈಟ್ ವಿಳಾಸ: anganwadiruit.kar.nic.in ನಲ್ಲಿ ಅರ್ಜಿ ಸಲ್ಲಿಸಬಹುದು. ಜು.14 ರಿಂದ ಅಗಸ್ಟ್ 14 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಜಿಲ್ಲಾ ಬಾಲ ಭವನ ಕಟ್ಟಡ, …
Read More »ರಾಜಾಹುಲಿ ಯನ್ನಾ ಸಿ ಎಂ ಸ್ಥಾನದಿಂದ ಇಳಿಸಿ ಬೆಳಗಾವಿ ಯವರೆ ಆಗ್ತಾರಾ ಮುಂದಿನ ಸಿ ಎಂ..?
ಈಗ ರಾಜ್ಯದಲ್ಲಿ ಸಿಎಂ ಬದಲಾವಣೆಯ ಬಿರುಗಾಳಿ ಬೀಸುತ್ತಿದೆ.ಜುಲೈ 26 ಕ್ಕೆ ಸಿಎಂ ಬದಲಾವಣೆ ಖಚಿತ ಎಂದು ಬಿಜೆಪಿಯ ಕೆಲವು ನಾಯಕರು ತಮ್ಮ ಆಪ್ತರ ಬಳಿ ಹೇಳಿಕೊಳ್ಳುತ್ತಿದ್ದಾರೆ.ಹಾಗಾದ್ರೆ ಮುಂದಿನ ಮುಖ್ಯಮಂತ್ರಿ ಯಾರು ? ಎನ್ನುವ ಚರ್ಚೆ ಜೋರಾಗಿಯೇ ನಡೆಯುತ್ತಿದೆ.ಈ ಕುರಿತು ದೃಶ್ಯಮಾದ್ಯಮಗಳಲ್ಲಿ ಕ್ಷಣಕ್ಕೊಂದು ಬ್ರೇಕಿಂಗ್ ಸುದ್ಧಿ ಪ್ರಕಟವಾಗುತ್ತಿದೆ. ಸಿಎಂ ಯಡಿಯೂರಪ್ಪ ಬದಲಾಗುತ್ತಾರೆ ಎಂದು ಯಾರೂ ಬಹಿರಂಗವಾಗಿ ಹೇಳುತ್ತಿಲ್ಲ.ಆದ್ರೆ ಅವರ ಅಧಿಕಾರದ ಅವಧಿ ಜುಲೈ 26 ರರವೆಗೆ ಮಾತ್ರ ಎನ್ನುವ ಸುದ್ಧಿ ರಾಜ್ಯದ …
Read More »ಬೆಳಗಾವಿ ಜಿಲ್ಲಾ ಪೋಲೀಸರು ಬಕ್ರೀದ್ ಹಬ್ಬದ ಮುನ್ನಾದಿನ 209 ಆಕಳು ಕರುಗಳನ್ನು ರಕ್ಷಿಸಿದ್ದಾರೆ
ಬೆಳಗಾವಿ- ಬಕ್ರೀದ್ ಹಬ್ಬಕ್ಕಾಗಿ ಮಾರಾಟ ಮಾಡಲು ತರಲಾಗಿದ್ದ 209 ಆಕಳು ಕರುಗಳನ್ನು ರಾಯಬಾಗ ಪೋಲೀಸರು ವಶಪಡಿಸಿಕೊಂಡಿದ್ದಾರೆ. ರಾಯಬಾಗ ಪಟ್ಟಣದ ಸಾಯಿನಗರದಲ್ಲಿರುವ ಇಮ್ತಿಯಾಜ್ ಬೇಪಾರಿ ಜಾತಿ ಬೆಪಾರಿ ಎಂಬಾತ ನಡೆಸುತ್ತಿದ್ದ ಖಾಸಾಯಿ ಖಾನೆಗೆ ಸುಮಾರು 209 ದನಗಳು (ಆಕಳುಕರುಗಳು ಹಾಗೂ ಎಮ್ಮೆಕರುಗಳು) ಗಳನ್ನು ಬಕ್ರೀದ್ ಹಬ್ಬದ ನಿಮಿತ್ಯ ಕಸಾಯಿ ಖಾನೆಗೆ ತೆಗೆದುಕೊಂಡು ಬಂದಿದ್ದನ್ನು ರಾಯಭಾಗ ಪೊಲೀಸರು ತಮ್ಮ ವಶಕ್ಕೆ ತಗೆದುಕೊಂಡಿದ್ದಾರೆ. ವಶಪಡಿಸಿಕೊಂಡ ಆಕಳುಕರು,ಹಾಗು ಎಮ್ಮೆಗಳನ್ನು ನಸುಕಿನ ಜಾವ ಬೆಳಗಾವಿ, ಸದಲಗಾ ಹಾಗೂ …
Read More »ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ’ ಕೃಷಿ ಅಭಿಯಾನಕ್ಕೆ ಹಸಿರು ನಿಶಾನೆ ತೋರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಗೋಕಾಕ ಮತ್ತು ಮೂಡಲಗಿ ತಾಲೂಕುಗಳಲ್ಲಿ ಈ ಬಾರಿ ಉತ್ತಮ ಮಳೆಯಾಗುತ್ತಿದ್ದು, ರೈತರಿಗೆ ಅಗತ್ಯವಿರುವ ರಸಗೊಬ್ಬರವನ್ನು ಪೂರೈಕೆ ಮಾಡುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೃಷಿ ಇಲಾಖೆಯಿಂದ ಇತ್ತೀಚೆಗೆ ಗೋಕಾಕದಲ್ಲಿ ಹಮ್ಮಿಕೊಂಡಿದ್ದ “ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ” ಎಂಬ ಕೃಷಿ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಬ್ಬು, ಗೋವಿನಜೋಳ, ಸೂರ್ಯಕಾಂತಿ, ಸೊಯಾಬಿನ್ ಬೆಳೆಗಳು ಭಾಗಶಃ …
Read More »ನೂತನ ” ಶ್ರೀದೇವಿ ಇನ್ಸೂರೆನ್ಸ್ ಜೋನ್” ಉದ್ಘಾಟಿಸಿದ ಸತೀಶ ಜಾರಕಿಹೊಳಿ
ಸವದತ್ತಿ: ತಾಲೂಕಿನ ಯರಗಟ್ಟಿಯಲ್ಲಿ ನೂತನ ನಿರ್ಮಾಣವಾದ ಶ್ರೀದೇವಿ ಇನ್ಸೂರೆನ್ಸ್ ಜೋನ್ ನನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಸೋಮವಾರ ಉದ್ಘಾಟಿಸಿ, ಹೊಲ್ ಸೆಲ್ ಕಿರಾಣಿ ಅಂಗಡಿಯನ್ನು ಪರಿಶೀಲಿಸಿದರು. ಕಾಂಗ್ರೆಸ್ ಮುಖಂಡರು ಬಸವರಾಜ್ ಸಾಯನ್ನವರ. ಪಂಚನಗೌಡ ದ್ಯಾಮನಗೌಡರ, ರವೀಂದ್ರ ಯಲಿಗಾರ, ವಿಶ್ವಾಸ ವೈದ್ಯ, ಯುವ ನಾಯಕ ಗೌತಮ ದ್ಯಾಮನಗೌಡರ ಮಲ್ಲು ಜಕಾತಿ, ಆ.ಆ. ಟೋಪೋಜಿ, ಯಶವಂತ ಯಲಿಗಾರ, ಈರಣ್ಣ ಸಂಗಪನವರ, ಹರಳಿ , ಹಾಗೂ ಸವದತ್ತಿ ತಾಲೂಕಿನ …
Read More »